alex Certify Kalaburgi | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಂದಿ ತಪ್ಪಿಸಲು ಹೋಗಿ ದುರಂತ; ರಸ್ತೆಯಲ್ಲೇ ಪಲ್ಟಿಯಾಗಿ ಬಿದ್ದು ಹೊತ್ತಿ ಉರಿದ ಎಥೆನಾಲ್ ಟ್ಯಾಂಕರ್

ಕಲಬುರ್ಗಿ: ರಸ್ತೆಗೆ ಅಡ್ಡಲಾಗಿ ಬಂದ ಹಂದಿ ರಕ್ಷಿಸಲು ಹೋಗಿ ಅವಘಡ ಸಂಭವಿಸಿದೆ. ಎಥೆನಾಲ್ ಟ್ಯಾಂಕರ್ ಒಂದು ಪಲ್ಟಿಯಾಗಿ ಬಿದ್ದು ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಘಟನೆ ಕಲಬುರ್ಗಿಯ ಮಲ್ಲಾಬಾದ್ ಬಳಿ Read more…

BIG NEWS: ಮಾಜಿ ಸಿಎಂ ಮಗ ಬಿಜೆಪಿ ಸೇರಲು ಮುಂದಾಗಿದ್ದರು…ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ; ಯಾರು ‘ಆ’ ಮಾಜಿ ಸಿಎಂ ಪುತ್ರ?

ಕಲಬುರ್ಗಿ: ಮಾಜಿ ಸಿಎಂ ಪುತ್ರರೊಬ್ಬರು ಬಿಜೆಪಿಗೆ ಸೇರಲು ಮುಂದಾಗಿದ್ದರು ಎಂದು ಜೆಡಿಎಸ್ ಮುಖಂಡ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಹೊಸ ಬಾಂಬ್ ಸಿಡಿಸಿದ್ದಾರೆ. ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೊಡ್ಡಪ್ಪ ಪಾಟೀಲ್, Read more…

ಕಲ್ಯಾಣ ಕರ್ನಾಟಕದ ಜನತೆಗೆ ಗುಡ್ ನ್ಯೂಸ್ : 448.78 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳಿಗೆ ಸಿಎಂ ಚಾಲನೆ

ಕಲಬುರಗಿ : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ 206.57 ಕೋಟಿ ರೂ. ಮತ್ತು ಕಲಬುರಗಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ 242.21 ಕೋಟಿ ರೂ. ಸೇರಿದಂತೆ ಒಟ್ಟು 448.78 Read more…

ರೈತರಿಗೆ ಗುಡ್ ನ್ಯೂಸ್ : ಬೆಳೆ ವಿಮೆ ಬಾಕಿ 8.84 ಕೋಟಿ ರೂ. ಬಿಡುಗಡೆ

ಕಲಬುರಗಿ : ಕಳೆದ 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನೈಸರ್ಗಿಕ ವಿಕೋಪದಿಂದ ಹಾಳಾದ ಬೆಳೆಗಳ ವಿಮೆ ಮೊತ್ತ ಪಾವತಿಗೆ ಬಾಕಿ ಇದ್ದ 2,579 ರೈತರಿಗೆ 8,84,97,607 ರೂ. ವಿಮೆ Read more…

BIG NEWS: ಪತ್ನಿಯನ್ನು ಗುಂಡಿಟ್ಟು ಹತ್ಯೆಗೈದ ಪತಿ

ಕಲಬುರ್ಗಿ: ಪತಿಮಹಾಶಯನೊಬ್ಬ ಪತ್ನಿಯನ್ನೇ ಗುಂಡಿಟ್ಟು ಹತ್ಯೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಲ್ಲೂರು ಕೆ.ಗ್ರಾಮದಲ್ಲಿ ನಡೆದಿದೆ. ಹನುಮವ್ವ (36) ಕೊಲೆಯಾದ ಮಹಿಳೆ. ಬಸವರಾಜ್ ಪತ್ನಿಯನ್ನು ಗುಂಡಿಟ್ಟು ಕೊಂದ Read more…

BIG NEWS: ಮಳೆ ಅವಾಂತರ: ಪೊಲೀಸ್ ಠಾಣೆಗೆ ನುಗ್ಗಿದ ನೀರು; ಸರ್ಕಾರಿ ಶಾಲೆಯೂ ಜಲಾವೃತ

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಸೇತುವೆ, ರಸ್ತೆಗಳು ಮುಳುಗಡೆಯಾಗಿವೆ. ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ನಡುವೆ ಸೇಡಂ Read more…

ಅಪಾಯ ಲೆಕ್ಕಿಸದೇ ಹಳ್ಳ ದಾಟಲು ಹೋದ ಯುವಕ…ಗ್ರಾಮಸ್ಥರ ಕಣ್ಮುಂದೆಯೇ ನೀರು ಪಾಲು…!

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯಾದ್ಯಂತ ವರುಣಾರ್ಭಟಕ್ಕೆ ಹಳ್ಳಕೊಳ್ಳಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಸೇತುವೆ, ರಸ್ತೆಗಳು ಜಲಾವೃತವಾಗಿವೆ. ಈ ಮಧ್ಯೆ ಅಪಾಯವನ್ನು ಲೆಕ್ಕಿಸದೇ ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋದ ಯುವಕನೊಬ್ಬ Read more…

BIG NEWS: ವರುಣಾರ್ಭಟ: ಸಿಡಿಲು ಬಡಿದು ಓರ್ವ ಮಹಿಳೆ, 11 ಮೇಕೆಗಳು ಸಾವು

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜನಜೀವನ ತತ್ತರಗೊಂಡಿದೆ. ಭಾರಿ ಮಳೆ ಅವಾಂತರದ ನಡುವೆ ಸಿಡಿಲು ಬಡಿದು ಮಹಿಳೆಯೋರ್ವರು ಮೃತಪಟ್ಟಿದ್ದಾರೆ. ಚಿತ್ತಾಪುರ ತಾಲೂಕಿನ ಸಿದನೂರು ಗ್ರಾಮದಲ್ಲಿ ಸಿಡಿಲು Read more…

ಕಚೇರಿಯಲ್ಲಿ ಮಹಿಳಾ ಅಧಿಕಾರಿ ಪತಿಯದ್ದೇ ಕಾರುಬಾರು; ಮಾಹಿತಿ ಕೇಳಿದರೆ ಬೆದರಿಕೆ ಆರೋಪ; ಮಹಿಳಾ ಅಧಿಕಾರಿ ವಿರುದ್ಧ ಮಾಜಿ ಮೇಯರ್ ಕಿಡಿ

ಕಲಬುರ್ಗಿ: ತಮ್ಮ ವಿರುದ್ಧ ಮಹಿಳಾ ಅಧಿಕಾರಿ ಡಾ.ಅರ್ಚನಾ ಮಾಡಿರುವ ಕಿರುಕುಳ ಆರೋಪ ನಿರಾಕರಿಸಿರುವ ಮಾಜಿ ಮೇಯರ್, ಕಾಂಗ್ರೆಸ್ ಮುಖಂಡ ಶರಣು ಮೋದಿ, ಜಿಲ್ಲೆಯಲ್ಲಿ 200-300 ಅನಧಿಕೃತ ನೀರಿನ ಘಟಕಗಳಿವೆ. Read more…

BIG NEWS: ಕಾಂಗ್ರೆಸ್ ಮುಖಂಡ, ಮಾಜಿ ಮೇಯರ್ ವಿರುದ್ಧ ಮಹಿಳಾ ಅಧಿಕಾರಿಯಿಂದ ಕಿರುಕುಳ ಆರೋಪ

ಕಲಬುರ್ಗಿ: ಮಹಿಳಾ ಅಧಿಕಾರಿಯೊಬ್ಬರು ಕಾಂಗ್ರೆಸ್ ಮುಖಂಡ, ಮಾಜಿ ಮೇಯರ್ ಶರಣು ಮೋದಿ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾರೆ. ಕಲಬುರ್ಗಿ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಜಿಲ್ಲಾ Read more…

OMG : ಪೋಷಕರು ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ..? : ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣು

ರಾಯಚೂರು : ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡ ಪ್ರತ್ಯೇಕ ಘಟನೆ ಕಲಬುರಗಿ ಹಾಗೂ ರಾಯಚೂರಿನಲ್ಲಿ ನಡೆದಿದೆ. ಕಲಬುರಗಿಯಲ್ಲಿ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ ಕಲಬುರಗಿಯ Read more…

BIG NEWS : ಜೇವರ್ಗಿ ಶಾಸಕರ ನಿವಾಸದ ಬಳಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಕಲಬುರಗಿ : ಶಾಸಕರ ನಿವಾಸದ ಬಳಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯ ಶರಣನಗರದಲ್ಲಿ ನಡೆದಿದೆ. KKRDB ಅಧ್ಯಕ್ಷ ಹಾಗೂ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ Read more…

BREAKING : ರಾಜ್ಯದ ಜನತೆಗೆ ಉಚಿತ ‘ಕರೆಂಟ್ ಭಾಗ್ಯ’ : ‘ಗೃಹಜ್ಯೋತಿ’ ಯೋಜನೆಗೆ ಅಧಿಕೃತ ಚಾಲನೆ

ಕಲಬುರಗಿ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ( Gruha  Jyoti) ಯೋಜನೆಗೆ ಸಿಎಂ Read more…

ಪಂಚಾಯಿತಿ ಚುನಾವಣೆ; ಗ್ರಾಮ ಪಂಚಾಯಿ ಸದಸ್ಯರನ್ನು ಹೋಟೆಲ್ ಗೆ ನುಗ್ಗಿ ಅಪಹರಿಸಿದ ಕಾರ್ಯಕರ್ತರು

ಕಲಬುರ್ಗಿ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕಿಡ್ನ್ಯಾಪ್ ಆರೋಪ ಕೇಳಿಬಂದಿದೆ. ಚಿಂಚೋಳಿ ತಾಲೂಕಿನ ಐನೊಳ್ಳಿ ಗ್ರಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಈ Read more…

ರೈತರೇ ಗಮನಿಸಿ : ಬೆಳೆ ವಿಮೆ ನೋಂದಣಿಗೆ ಇಂದೇ ಕೊನೆಯ ದಿನಾಂಕ

ಕಲಬುರಗಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ(ವಿಮಾ) ಯೋಜನೆಯ2023-24 ರ ಮುಂಗಾರು ಹಂಗಾಮಿನ ಪ್ರಮುಖ ಬೆಳೆಗಳಾದ ಹೆಸರು, ತೊಗರಿ, ಉದ್ದು, ಸಜ್ಜೆ, ಜೋಳ, ಮುಸಕಿನಜೋಳ ಸೋಯಾಅವರೆ, Read more…

BIG NEWS : ಹೊಸ ತಾಲೂಕುಗಳಿಗೆ ಹಂತ-ಹಂತವಾಗಿ ಮೂಲಸೌಕರ್ಯ ಕಲ್ಪಿಸಲು ಬದ್ಧ : ಸಚಿವ ಕೃಷ್ಣಭೈರೇಗೌಡ

ಕಲಬುರಗಿ : ರಾಜ್ಯದಲ್ಲಿ ಹೊಸದಾಗಿ ರಚಿಸಲಾಗಿರುವ 63 ತಾಲೂಕುಗಳಲ್ಲಿ ತಾಲೂಕು ಮಟ್ಟದ ಕಚೇರಿ ಪೈಕಿ 20 ತಾಲೂಕುಗಳಲ್ಲಿ ಮೂಲಸೌಕರ್ಯ ಕಲ್ಪಿಸಿದ್ದು, ಉಳಿದ ತಾಲೂಕುಗಳಲ್ಲಿ ಹಂತ-ಹಂತವಾಗಿ ಮೂಲಸೌಕರ್ಯ ಕಲ್ಪಿಸುವುದಾಗಿ ಕಂದಾಯ Read more…

BIG NEWS : ‘ಬುರ್ಖಾ ಧರಿಸಿದ್ರೆ ಮಾತ್ರ ಬಸ್ ಹತ್ತಿಸ್ತೀನಿ’ : ವಿದ್ಯಾರ್ಥಿನಿಯರಿಗೆ ಧಮ್ಕಿ ಹಾಕಿದ್ದ ಡ್ರೈವರ್ ಅಮಾನತು

ಕಲಬುರಗಿ : ಬುರ್ಖಾ ಧರಿಸಿದರೆ ಮಾತ್ರ ಬಸ್ ಹತ್ತಿಸ್ತೀನಿ ಎಂದು ವಿದ್ಯಾರ್ಥಿನಿಯರಿಗೆ ಧಮ್ಕಿ ಹಾಕಿದ್ದ ಚಾಲಕನನ್ನು ಅಮಾನತು ಮಾಡಲಾಗಿದೆ. ಕಲಬುರಗಿ ಜಿಲ್ಲೆಯ ಕಮಲಾಪುರ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು, Read more…

BIG NEWS : ‘ಪ್ರತಿ ಗ್ರಾಮ ಪಂಚಾಯಿತಿಗೊಂದು ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪನೆ’ : ಸಚಿವ ಕೆ.ಎನ್ ರಾಜಣ್ಣ

ಕಲಬುರಗಿ : ರೈತಾಪಿ ವರ್ಗಕ್ಕೆ ಅನುಕೂಲವಾಗಲು ಪ್ರತಿ ಗ್ರಾಮ ಪಂಚಾಯಿತಿಗೊಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ (ಪಿಕೆಪಿಎಸ್) ಸಂಘಗಳನ್ನು ರಚಿಸುವುದಾಗಿ ರಾಜ್ಯದ ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು. Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ವಿವಿಧ ಹುದ್ದೆಗಳಿಗೆ ನಾಳೆ ಕಲಬುರಗಿಯಲ್ಲಿ ನೇರ ಸಂದರ್ಶನ

ಕಲಬುರಗಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಜುಲೈ 27 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಜುಲೈ 27 ರಂದು ಕಲಬುರಗಿಯಲ್ಲಿ ನೇರ ಸಂದರ್ಶನ

ಕಲಬುರಗಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಜುಲೈ 27 ರಂದು ಬೆಳಿಗ್ಗೆ ೧೦.೩೦ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು Read more…

‘ಕ್ಯಾಟರ್ ಪಿಲ್ಲರ್’ ಹುಳದ ಫೋಟೋ ಹರಿಬಿಟ್ಟು ಸುಳ್ಳು ಸುದ್ದಿ; ಈ ಕೀಟ ಕಚ್ಚಿದರೆ ಜನ ಸಾಯುತ್ತಾರೆಂದು ವದಂತಿ ಹಬ್ಬಿಸಿದ ಕಿಡಿಗೇಡಿಗಳು

ಕಲಬುರ್ಗಿ: ಕ್ಯಾಟರ್ ಪಿಲ್ಲರ್ ಹುಳ ಕಚ್ಚಿದರೆ ಜನರು ಸಾಯುತ್ತಾರೆ ಎಂಬ ತಪ್ಪು ಮಾಹಿತಿ ನೀಡುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರಲ್ಲಿ ಆತಂಕವನ್ನುಂಟುಮಾಡಿದೆ. ಕಲಬುರ್ಗಿ ಜಿಲ್ಲೆಯಲ್ಲಿ ಕೆಲ Read more…

BIG NEWS : ಕಲಬುರಗಿಯಲ್ಲಿ ಹೀನ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ

ಕಲಬುರಗಿ : 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಭೀಕರ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 12 ವರ್ಷದ Read more…

SHOCKING NEWS: ಪೊಲೀಸರ ಕೈಲಿದ್ದ ಲೋಡೆಡ್ ಪಿಸ್ತೂಲ್ ಕಸಿದು ಮರವೇರಿ ಕುಳಿತ ಖತರ್ನಾಕ್ ಕಳ್ಳ

ಕಲಬುರ್ಗಿ: ಕುಖ್ಯಾತ ಕಳ್ಳನೊಬ್ಬನನ್ನು ಬೆನ್ನಟ್ಟಿ ಹಿಡಿಯಲು ಹೋದಾಗ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅವರ ರಿವಾಲ್ವರ್ ಅನ್ನೇ ಕಿತ್ತುಕೊಂಡು ಕಳ್ಳ ಎಸ್ಕೇಪ್ ಆಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರದಲ್ಲಿ Read more…

BIG NEWS: ತನ್ನ ಬದಲಿಗೆ ಬೇರೊಬ್ಬರನ್ನು ಪಾಠ ಮಾಡಲು ನಿಯೋಜಿಸಿದ್ದ ಶಿಕ್ಷಕ ‘ಸಸ್ಪೆಂಡ್’

ಕಲಬುರ್ಗಿ: ತಾನು ಕರ್ತವ್ಯಕ್ಕೆ ಹಾಜರಾಗದೇ ಬಾಡಿಗೆ ಶಿಕ್ಷಕಿಯನ್ನು ನೇಮಕ ಮಾಡಿದ ಅರೋಪಕ್ಕೆ ಸಂಬಂಧಿಸಿದಂತೆ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ಕಲಬುರ್ಗಿಯ ಚಿತ್ತಾಪುರ ತಾಲೂಕಿನ ಭಾಲಿಯಲ್ಲಿ ನಡೆದಿದೆ. ಇಲ್ಲಿನ ಭಾಲಿ Read more…

JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಜು. 15 ರಂದು ಕಲಬುರಗಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಕಲಬುರಗಿ : ವಿಶ್ವ ಕೌಶಲ್ಯ ದಿನದ ಅಂಗವಾಗಿ ಕಲಬುರಗಿ ನಗರದ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಜುಲೈ 15 ರಂದು ಉದ್ಯೋಗ Read more…

BREAKING NEWS : ಸರ್ಕಾರಿ ಬಸ್ ನಲ್ಲಿ ಪ್ರಯಾಣಿಕರ ತಳ್ಳಾಟ, ನೂಕಾಟ : ವಿದ್ಯಾರ್ಥಿನಿ ಅಸ್ವಸ್ಥ

ಕಲಬುರಗಿ : ಸರ್ಕಾರಿ ಬಸ್ ನಲ್ಲಿ ತಳ್ಳಾಟ, ನೂಕಾಟದಿಂದ ವಿದ್ಯಾರ್ಥಿನಿ ಅಸ್ವಸ್ಥಗೊಂಡ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕುಮ್ಮನಸಿರಸಗಿ ಗ್ರಾಮದಲ್ಲಿ ನಡೆದಿದೆ. ಉಚಿತ ಪ್ರಯಾಣದ ಹಿನ್ನೆಲೆ ಬಸ್ Read more…

ಪ್ರೀತಿಯ ಶಿಕ್ಷಕ ವರ್ಗಾವಣೆ : ಪ್ಲೀಸ್ ಸರ್….ಬಿಟ್ಟೋಗ್ಬೇಡಿ ಎಂದು ಬಿಕ್ಕಿ ಬಿಕ್ಕಿ ಅತ್ತ ಮಕ್ಕಳು

ಕಲಬುರಗಿ : ಶಿಕ್ಷಕ ಹಾಗೂ ಮಕ್ಕಳ ಬಾಂಧವ್ಯ ಎಂತಹದ್ದು ಎಂಬುದಕ್ಕೆ ಈ ಘಟನೆಯೇ ನಿದರ್ಶನ. ಪ್ರೀತಿಯ ಶಿಕ್ಷಕ ವರ್ಗಾವಣೆ ಹಿನ್ನೆಲೆ ನೊಂದ ಮಕ್ಕಳು ಪ್ಲೀಸ್ ಸರ್ ಬಿಟ್ಟೋಗ್ಬೇಡಿ ಎಂದು Read more…

BIG NEWS: ರೈಲಿಗಾಗಿ ಕಾಯುತ್ತಿದ್ದ ಪ್ರಯಾಣಿಕರನ್ನು ನಿಲ್ದಾಣದಲ್ಲೇ ಬಿಟ್ಟು ಹೊರಟ ‘ಹುಬ್ಬಳ್ಳಿ-ಸಿಕಂದರಾಬಾದ್ ಎಕ್ಸ್ ಪ್ರೆಸ್’

ಕಲಬುರ್ಗಿ: ರೈಲಿಗಾಗಿ ನಿಲ್ದಾಣದಲ್ಲಿ ಕಾಯುತ್ತಿದ್ದ ಪ್ರಯಾಣಿಕರನ್ನು ಬಿಟ್ಟು ಮತ್ತೊಂದು ಪ್ಲಾಟ್ ಫಾರ್ಮ್ ನಿಂದ ರೈಲು ತೆರಳಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಕಲಬುರ್ಗಿ ರೈಲು ನಿಲ್ದಾಣದಿಂದ ತೆಲಂಗಾಣದ ಸಿಕಂದರಾಬಾದ್ ಗೆ Read more…

ಮನಕಲುಕುವ ಘಟನೆ : ಮೃತಪಟ್ಟ ಮಗನ ಅಂತ್ಯಕ್ರಿಯೆ ಮಾಡದೇ ಶವ ಬಿಟ್ಟು ಹೋದ ಪೋಷಕರು

ಕಲಬುರಗಿ : ಕೆಲವೊಂದು ಘಟನೆಗಳು ನಂಬಲು ಅಸಾಧ್ಯ. ಇಲ್ಲಿ ನಡೆದಿರುವ ಘಟನೆ ಬಗ್ಗೆ ಕೇಳಿದ್ರೆ ಇಂತಹ ಪೋಷಕರು ಇರುತ್ತಾರಾ ಎಂಬ ಪ್ರಶ್ನೆ ಮೂಡುತ್ತದೆ. ಹೌದು, ನಗರದಲ್ಲಿ ಮನಕಲುಕುವ ಘಟನೆಯೊಂದು Read more…

BIG NEWS: ನಿಮಗೆ ಗೊತ್ತಿಲ್ಲದೇ ಇಲ್ಲಿ ಮರಳು ದಂಧೆ ಹೇಗೆ ನಡೆಯುತ್ತೆ…..? ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರ್ಗಿ: ಕಲಬುರ್ಗಿಯಲ್ಲಿ ಮರುಳು ಮಾಫಿಯಾಗೆ ಹೆಡ್ ಕಾನ್ಸ್ ಸ್ಟೇಬಲ್ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ವಿರುದ್ಧ ಕಿಡಿ ಕಾರಿರುವ ಸಚಿವ ಪ್ರಿಯಾಂಕ್ ಖರ್ಗೆ, ಬೇರೆ ರಾಜ್ಯದವರು ಬಂದು ಇಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...