alex Certify Kalaburgi | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲಿ ಕರ್ನಾಟಕ ನಂ-1 ಮಾಡುವ ಗುರಿ ಹೊಂದಿದ್ದೇವೆ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ಚುನಾವಣಾ ಪೂರ್ವ ನೀಡಿದ ಭರವಸೆಯಂತೆ ರಾಜ್ಯ ಸರ್ಕಾರವು ಪಂಚ ಉಚಿತ ಗ್ಯಾರಂಟಿ ಯೋಜನೆ ಜಾರಿಗೆ ಈಗಾಗಲೆ ಆದೇಶ ಹೊರಡಿಸಿದ್ದು, ಲಿಂಗ ಬೇಧವಿಲ್ಲದೆ ಸಾಮಾಜಿಕ ಮತ್ತು ಆರ್ಥಿಕ Read more…

BIG NEWS: ಯಾದಗಿರಿಯಲ್ಲಿ ಅತ್ಯಧಿಕ ಉಷ್ಣಾಂಶ ದಾಖಲು; ರಣ ಬಿಸಿಲ ಝಳಕ್ಕೆ ಬಸವಳಿದ ಜನರು

ಯಾದಗಿರಿ: ಇತ್ತ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಅವಾಂತರಗಳು ಸಂಭವಿಸಿದ್ದು, ಅತ್ತ ಉತ್ತರ ಒಳನಾಡಿನ ಯಾದಗಿರಿ, ಕಲಬುರ್ಗಿ ಜಿಲ್ಲೆಗಳಲ್ಲಿ ರಣ ಬಿಸಿಲಿಗೆ Read more…

ಗ್ರಾಹಕರಿಗೆ ಮತ್ತೊಂದು ಶಾಕ್: ತೊಗರಿ ಬೇಳೆ ದರ ಏರಿಕೆ

ಕಲಬುರಗಿ: ತೊಗರಿ ಕಣಜ ಕಲಬುರಗಿಯಲ್ಲಿ ಈ ಬಾರಿ ತೊಗರಿ ಉತ್ಪಾದನೆ ಕುಂಠಿತವಾಗಿದ್ದು, ಪೂರೈಕೆ ಕಡಿಮೆಯಾಗಿರುವುದರಿಂದ ತೊಗರಿ ಬೆಲೆ ಏರಿಕೆಯಾಗಿದೆ. ಇದರಿಂದಾಗಿ ರೈತರಿಗೆ ಖುಷಿಯಾಗಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ Read more…

BIG NEWS: ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ ಟೇಬಲ್

ಕಲಬುರ್ಗಿ: ಹೆಡ್ ಕಾನ್ಸ್ ಟೇಬಲ್ ಓರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರ್ಗಿ ನಗರದ ಡಿ ಎ ಆರ್ ಹೆಡ್ ಕ್ವಾರ್ಟರ್ಸ್ ನಲ್ಲಿ ನಡೆದಿದೆ. 47 ವರ್ಷದ Read more…

BIG NEWS: ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆ

ಕಲಬುರ್ಗಿ: ಬಿಜೆಪಿ ಕಾರ್ಯಕರ್ತ ರಾಮು ರಾಥೋಡ್ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರದಲ್ಲಿ 45 ವರ್ಷದ ರಾಮು ರಾಥೋಡ್ ಶವ Read more…

BIG NEWS: ನನ್ನನ್ನು ಸುಲಭವಾಗಿ ಮುಗಿಸಲು ಸಾಧ್ಯವಿಲ್ಲ ಎಂದು ಗುಡುಗಿದ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಯಾರು ಏನೆ ಹೇಳಿದರೂ ನಾನು ನನ್ನ ಕೊನೇ ಉಸಿರಿರುವವರೆಗೂ ಬಡವರಿಗಾಗಿ ಹೋರಾಟ ಮಾಡುತ್ತೇನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಲಬುರಗಿಯಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ Read more…

BIG NEWS: ಬಿಜೆಪಿಯವರು ರೌಡಿಗಳ ಜೊತೆ ರಾಮರಾಜ್ಯ ಕಟ್ಟಲು ಹೊರಟಿದ್ದಾರಾ…..? ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕಲಬುರ್ಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹತ್ಯೆಗೆ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಸಂಚು ರೂಪಿಸಿದ್ದಾನೆ. ಈ ಸಂಚಿನ ಹಿಂದೆ ಬಿಜೆಪಿ, ಆರ್ ಎಸ್ ಎಸ್ ನ ಕೆಲ Read more…

BIG NEWS: ಪ್ರಿಯಾಂಕ್ ಖರ್ಗೆ ಆಪ್ತ ಸೇರಿದಂತೆ ಕಾಂಗ್ರೆಸ್ ಮುಖಂಡರ ಮನೆ ಮೇಲೆ IT ದಾಳಿ

ಕಲಬುರ್ಗಿ: ವಿಧಾನಸಭಾ ಚುನಾವಣೆ ಹೊತ್ತಲ್ಲೇ ಐಟಿ ಅಧಿಕಾರಿಗಳು ರಾಜಕೀಯ ನಾಯಕರ ಮುಖಂಡರ ಆಪ್ತರ ಮನೆ ಮೇಲೆ ಐಟಿ ದಾಳಿ ನಡೆಸಿದ್ದಾರೆ. ಶಾಸಕ ಪ್ರಿಯಾಂಕ್ ಖರ್ಗೆ ಆಪ್ತ, ಮಾಜಿ ಪಂಚಾಯತ್ Read more…

BIG NEWS: ಕೆಲಸದ ಒತ್ತಡ; ಯುವಕ ಆತ್ಮಹತ್ಯೆಗೆ ಶರಣು

ಕಲಬುರ್ಗಿ: ಯುವಕನೊಬ್ಬ ಕೆಲಸದ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ವಿಶ್ವವಿದ್ಯಾಲಯದ ಆವರಣದ ಪಾಳುಬಿದ್ದ ಗೋಡಾನ್ ನಲ್ಲಿ ನಡೆದಿದೆ. 22 ವರ್ಷದ ಶಶಾಂಕ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. Read more…

ಸರ್ಕಾರಿ ಶಾಲೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ; ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಕಲಬುರ್ಗಿ: ವ್ಯಕ್ತಿಯೋರ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಸೊನ್ನ ಗ್ರಾಮದಲ್ಲಿ ನಡೆದಿದೆ. ಸಂತೋಷ್ (25) ಮೃತ ವ್ಯಕ್ತಿ. ಗ್ರಾಮದ ಸರ್ಕಾರಿ ಶಾಲೆಯಲ್ಲಿ Read more…

BIG NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 1 ಕೋಟಿ ಹಣ ಜಪ್ತಿ

ಕಲಬುರ್ಗಿ: ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವನಣಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಆದರೂ ಕುರುಡು ಕಾಂಚಾಣದ ಸದ್ದು ಜೋರಾಗಿದೆ. ದಾಖಲೆ ಇಲ್ಲದೇ Read more…

BIG NEWS: ಹಾಡಹಗಲೇ ನಡುರಸ್ತೆಯಲ್ಲಿ ಮಹಿಳೆಯ ಬರ್ಬರ ಹತ್ಯೆ

ಕಲಬುರ್ಗಿ: ಹಾಡಹಗಲೇ ಮಹಿಳೆಯನ್ನು ಕೆಡವಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜಂಜಂ ಕಾಲೋನಿಯಲ್ಲಿ ನಡೆದಿದೆ. ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ಮಹಿಳೆಯನ್ನು ಕಾರು ಡಿಕ್ಕಿಹೊಡೆಸಿ Read more…

BIG NEWS: ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಯ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್

ಕಲಬುರ್ಗಿ: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಮೇಲೆ ವ್ಯಕ್ತಿಯೋರ್ವ ಅತ್ಯಾಚರವೆಸಗಿರುವ ಘೋರ ಘಟನೆ ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಮಹಿಳೆ ಕಳೆದ 7 ತಿಂಗಳಿಂದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ Read more…

BIG NEWS: ಕಾಂಗ್ರೆಸ್ ಪರ ಇರುವವರ ಮತದಾರರ ಹೆಸರು ಡಿಲಿಟ್; ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಬೆಂಗಳೂರು: ಕಾಂಗ್ರೆಸ್ ಪರ ಇರುವವರ ಮತದಾರ ಹೆಸರನ್ನೇ ಡಿಲಿಟ್ ಮಾಡಲಾಗುತ್ತಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ Read more…

SHOCKING NEWS: KKRTC ಕಂಡಕ್ಟರ್ ಕಂ ಡ್ರೈವರ್ ಹುದ್ದೆ ದೇಹದಾರ್ಢ್ಯ ಪರೀಕ್ಷೆ; ಕಾಲು, ಸೊಂಟಕ್ಕೆ ಕಬ್ಬಿಣದ ಕಲ್ಲು ಕಟ್ಟಿಕೊಂಡು ಬಂದ ಖತರ್ನಾಕ್ ಅಭ್ಯರ್ಥಿಗಳು

ಕಲಬುರ್ಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕಂಡಕ್ಟರ್ ಕಂ ಡ್ರೈವರ್ ಹುದ್ದೆ ಪಡೆಯಲು ಅಭ್ಯರ್ಥಿಗಳು ಏನೆಲ್ಲ ಕಳ್ಳಾಟ ನಡೆಸಿದ್ದಾರೆ. ದೇಹಕ್ಕೆ ಕಬ್ಬಿಣದ ಕಲ್ಲು, ಸರಪಳಿ ಕಟ್ಟಿಕೊಂಡು ತೂಕ Read more…

BIG NEWS: ಜಿಮ್ಸ್ ಆಸ್ಪತ್ರೆ ಫಾರ್ಮಸಿ ವಿಭಾಗದ ಅಸಿಸ್ಟೆಂಟ್ ಡೈರೆಕ್ಟರ್ ಲೋಕಾಯುಕ್ತ ಬಲೆಗೆ

ಕಲಬುರ್ಗಿ: ಮೆಡಿಕಲ್ ಡಿಸ್ಟ್ರಿಬ್ಯೂಟರ್ ನಿಂದ ಲಂಚ ಪಡೆಯುತ್ತಿದ್ದ ವೇಳೆ ಜಿಮ್ಸ್ ಆಸ್ಪತ್ರೆಯ ಫಾರ್ಮಸಿ ವಿಭಾಗದ ಅಸಿಸ್ಟೆಂಟ್ ಡೈರೆಕ್ಟರ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. 5 Read more…

SHOCKING NEWS: 13 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ; ಗರ್ಭಿಣಿಯಾಗುತ್ತಿದ್ದಂತೆ ವಿಷಯ ಬೆಳಕಿಗೆ

ಕಲಬುರ್ಗಿ: 13 ವರ್ಷದ ಅಪ್ರಾಪ್ರ ಮಗಳ ಮೇಲೆ ತಂದೆಯೇ ಅತ್ಯಾಚಾರವೆಸಗಿರುವ ನೀಚ ಕೃತ್ಯ ಕಲಬುರ್ಗಿ ಜಿಲ್ಲೆಯ ಜೇವರ್ಗಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ 2 ತಿಂಗಳ ಗರ್ಭಿಣಿಯಾದಾಗ ವಿಷಯ ಬೆಳಕಿಗೆ Read more…

BIG NEWS: ಬಿಜೆಪಿ ನಾಯಕರಿಗೆ ಋಣಿಯಾಗಿದ್ದೇನೆ ಎಂದ ಬಿ.ಎಸ್.ವೈ

ಕಲಬುರ್ಗಿ: ಬಿಜೆಪಿಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ನಿರ್ಲಕ್ಷಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಇದಕ್ಕೆ ನಿನ್ನೆ ನಡೆದ ರಾಜ್ಯ ಬಿಜೆಪಿ ನಾಯಕರ ಸಭೆಗೂ ಆಹ್ವಾನ ನೀಡದಿರುವುದು ಇನ್ನಷ್ಟು Read more…

BIG NEWS: ಬಂಜಾರಾ ಸಮುದಾಯಕ್ಕೆ ಹಕ್ಕುಪತ್ರ ವಿತರಿಸಿದ ಪ್ರಧಾನಿ ಮೋದಿ

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿ ಪ್ರಧಾನಿ ಮೋದಿ ಲಂಬಾಣಿ ತಾಂಡಾ ಜನರಿಗೆ ಹಕ್ಕು ಪತ್ರ ವಿತರಣೆ ಮಾಡಿದರು. ಮಳಖೇಡ ಗ್ರಾಮದಲ್ಲಿ ಘೋರ್ ಬಂಜಾರ್ ನಗಾರ್ Read more…

BIG NEWS:ಕಲ್ಯಾಣ ಕರ್ನಾಟಕದಲ್ಲಿ ಮಿಂಚಿನ ಸಂಚಾರ; ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ

ಯಾದಗಿರಿ: ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಿಂಚಿನ ಸಂಚಾರ ಮೂಡಿಸಿದೆ. ವಿಧಾನಸಬಾ ಚುನಾವಣೆ ಸಮೀಪಿಸಿಸುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ Read more…

BIG NEWS: ಪ್ರಧಾನಿ ಮೋದಿ ಆಗಮನಕ್ಕೂ ಮುನ್ನವೇ ಹಕ್ಕು ಪತ್ರ ವಿತರಿಸಿದ ಅಧಿಕಾರಿಗಳು

ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಕಲಬುರ್ಗಿಗೆ ಆಗಮಿಸಿದ್ದು, ಪ್ರಧಾನಿ ಆಗಮಿಸುವ ಮೊದಲೇ ಕಂದಾಯ ಅಧಿಕಾರಿಗಳು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿರುವ ಘಟನೆ ನಡೆದಿದೆ. ಸೇಡಂ ತಾಲೂಕಿನ ಮಳಖೇಡದಲ್ಲಿ ಕಂದಾಯ ಇಲಾಖೆ Read more…

BIG NEWS: ಕಲಬುರ್ಗಿ ಹಲವೆಡೆ ಭೂಕಂಪ; 3.4ರಷ್ಟು ತೀವ್ರತೆ ದಾಖಲು

ಕಲಬುರ್ಗಿ: ಕಲಬುರ್ಗಿ ಹಲವೆಡೆ ಲಘು ಭೂಕಂಪ ಸಂಭವಿಸಿದೆ. ಆತಂಕಗೊಂದ ಜನರು ಮನೆಗಳಿಂದ ಹೊರಗೋಡಿಬಂದಿದ್ದಿದ್ದಾರೆ. ಬೆಳಿಗ್ಗೆ 9:45ರ ಸುಮಾರಿಗೆ 5 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 3.4ರಷ್ಟು Read more…

BIG NEWS: ಮನೆಯಲ್ಲಿ ಒಂದು ತಲ್ವಾರ್ ಇಡುವುದು ಅಪರಾಧವಲ್ಲ; ಹಿಂದೂಗಳು ತಲ್ವಾರ್ ಇಡಬೇಕು; ವಿವಾದ ಸೃಷ್ಟಿಸಿದ ಪ್ರಮೋದ್ ಮುತಾಲಿಕ್ ಹೇಳಿಕೆ

ಕಲಬುರ್ಗಿ: ಹಿಂದೂಗಳು ಮನೆಯಲ್ಲಿ ಕಣ್ಣಿಗೆ ಕಾಣುವಂತೆ ತಲ್ವಾರ್ ಇಡಬೇಕು ಎಂದು ಹೇಳುವ ಮೂಲಕ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಲಬುರ್ಗಿಯ ಯಡ್ರಾಮಿಯಲ್ಲಿ ಮಾತನಾಡಿದ ಮುತಾಲಿಕ್, Read more…

BIG NEWS: ಹಾಡಹಗಲೇ ದುಷ್ಕರ್ಮಿಗಳ ಅಟ್ಟಹಾಸ; ಇಬ್ಬರ ಮೇಲೆ ಗುಂಡಿನ ದಾಳಿ

ಕಲಬುರ್ಗಿ: ಕಲಬುರ್ಗಿ ನಗರದಲ್ಲಿ ಹಾಡಹಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಾಡಿಸಿದ್ದಾರೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯನ ಸಹೋದರ ಹಾಗೂ ಇನ್ನೋರ್ವ ನ ಮೇಲೆ ಗುಂಡಿನ ದಾಳಿ ನಡೆಸಿ ಎಸ್ಕೇಪ್ Read more…

BIG NEWS: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಂದೆ

ಕಲಬುರ್ಗಿ: ವ್ಯಕ್ತಿಯೋರ್ವ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ಬಸ್ ಡಿಪೋ ಬಳಿ ನಡೆದಿದೆ. ಸಿದ್ದು ಮಹಾಮಲ್ಲಪ್ಪ (35) ಹಾಗೂ Read more…

BIG NEWS: ವಿದ್ಯಾರ್ಥಿ ಕಿಡ್ನಾಪ್ ಪ್ರಕರಣ; ಇಬ್ಬರು ಆರೋಪಿಗಳ ಅರೆಸ್ಟ್

ಕಲಬುರ್ಗಿ:  ಶಿಕ್ಷಕನ ಮಗ 10 ವರ್ಷದ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. 10 ವರ್ಷದ ವಿದ್ಯಾರ್ಥಿ ಸುದರ್ಶನ್ ನನ್ನು ಶಾಲಾ ಬಸ್ Read more…

BIG NEWS: ಶಾಲಾ ಶಿಕ್ಷಕನ ಪುತ್ರನ ಕಿಡ್ನಾಪ್ ಕೇಸ್ ಸುಖಾಂತ್ಯ

ಬೆಂಗಳೂರು: ಸರ್ಕಾರಿ ಶಾಲಾ ಶಿಕ್ಷಕನ ಮಗನನ್ನು ದುಷ್ಕರ್ಮಿಗಳು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ನಾಗೂರು ಗ್ರಾಮದಲ್ಲಿ ನಡೆದಿದೆ. ನಾಗೂರು ಗ್ರಾಮದ Read more…

BIG NEWS: ಕಬ್ಬು ಲಾರಿ-ಟಿಟಿ ವಾಹನ ಡಿಕ್ಕಿ; ಇಬ್ಬರ ದುರ್ಮರಣ

ಕಲಬುರ್ಗಿ: ಕಬ್ಬಿನ ಲಾರಿ ಹಾಗೂ ಟಿಟಿ ವಾಹನದ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಇಬರು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಗ್ರಾಮದಲ್ಲಿ ನಡೆದಿದೆ. ನಿಂತಿದ್ದ ಕಬ್ಬಿನ Read more…

BIG NEWS: ಹಿಂದು ಧರ್ಮದ ಪರ ನನಗೆ ಯಾವತ್ತೂ ನಿಷ್ಠೆಯಿದೆ; ಅವನ್ಯಾವನೋ ಮತಾಂಧ ನನ್ನ ಬಗ್ಗೆ ಮಾತಾಡ್ತಾನೆ; ಸಿ.ಟಿ.ರವಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಕಲಬುರ್ಗಿ: ಹಿಂದೂ ಧರ್ಮದ ಪರ ನನಗೆ ಯಾವತ್ತೂ ನಿಷ್ಠೆ ಇದೆ. ಅವನ್ಯಾವನೋ ಸಿ.ಟಿ.ರವಿ ಮಾತಾಂಧ ನನ್ನ ಬಗ್ಗೆ ಮಾತಾಡ್ತಾನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕಲಬುರ್ಗಿ ಜಿಲ್ಲೆಯ Read more…

BIG NEWS: ಸಿದ್ದರಾಮಯ್ಯ ಮನೆಯಲ್ಲಿ ಕೂರೋದು ಗ್ಯಾರಂಟಿ; ಶಾಸಕ ಯತ್ನಾಳ್ ಟಾಂಗ್

ಕಲಬುರ್ಗಿ: ನಾವು ಸುಮ್ಮನೇ ಕುಳಿತರೂ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುಂಬರುವ ಚುನಾವಣೆಯಲ್ಲಿ ಸಿದ್ದರಾಮಯ್ಯ ಮನೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...