alex Certify Kalaburgi | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಾರಿಗೆ ಬಸ್ ಪಲ್ಟಿ; 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಕಲಬುರ್ಗಿ: ಸಾರಿಗೆ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಶಹಾಬಾದ್ ಪಟ್ಟಣದ ಕಾಗಿಣಾ ಸೇತುವೆ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ Read more…

BIG NEWS: ಸಂಬಂಧಿಕರಿಂದಲೇ ವ್ಯಕ್ತಿಯ ಬರ್ಬರ ಹತ್ಯೆ; ಭಾವನನ್ನೇ ಕೊಂದ ಪತ್ನಿಯ ಸಹೋದರರು….?

ಕಲಬುರ್ಗಿ: ವ್ಯಕ್ತಿಯೋರ್ವನನ್ನು ಸಂಬಂಧಿಕರೇ ಮಾರಕಾಸ್ತ್ರಗಳಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿಯ ಬಸಂತ ನಗರದಲ್ಲಿ ನಡೆದಿದೆ. ಲಕ್ಷ್ಮಿಪುತ್ರ(45) ಕೊಲೆಯಾದ ವ್ಯಕ್ತಿ. ಹಣಕಾಸಿನ ವಿಚಾರವಾಗಿ ಸಂಬಂಧಿಕರಿಂದಲೇ ಲಕ್ಷ್ಮಿಪುತ್ರನನ್ನು ಹತ್ಯೆ Read more…

BIG NEWS: ಜನಪ್ರತಿನಿಧಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ; ನವ ಕರ್ನಾಟಕದಿಂದ ನವ ಭಾರತ ನಿರ್ಮಾಣ ಮಾಡಬೇಕು; ಸಿಎಂ ಬೊಮ್ಮಾಯಿ ಕರೆ

ಇಂದು ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿ ಸ್ವಾತಂತ್ರ್ಯ ಸಂಭ್ರಮ ಮನೆಮಾಡಿದೆ. ಕಲಬುರ್ಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಬಸವರಾಜ್ Read more…

BIG NEWS: STBT ಪ್ರದೇಶದ ಮನೆ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ

ಬೆಂಗಳೂರು: ಎಸ್ ಟಿ ಬಿ ಟಿ ಪ್ರದೇಶದ ಮನೆಯೊಂದರ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿರುವ ಘಟನೆ ಕಲಬುರ್ಗಿಯಲಿ ನಡೆದಿದೆ. ಮಹಾರಾಷ್ಟ್ರದಿಂದ ಕಲಬುರ್ಗಿಗೆ ಬಂದು ಹಲವರು Read more…

BREAKING NEWS: ಕಲುಷಿತ ನೀರು ಸೇವನೆ; ಓರ್ವ ಬಲಿ; 50 ಜನ ಅಸ್ವಸ್ಥ

ಕಲಬುರ್ಗಿ: ಕಲುಷಿತ ನೀರು ಸೇವಿಸಿ ವ್ಯಕ್ತಿಯೋರ್ವರು ಬಲಿಯಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ. ತಾಯಪ್ಪ (70) ಕಲುಷಿತ ನೀರಿನಿಂದ ಸಾವನ್ನಪ್ಪಿದವರು. ಜೇವರ್ಗಿ ತಾಲೂಕಿನ ಮಂದೇವಾಲದಲ್ಲಿ ಕಲುಷಿತ Read more…

SHOCKING NEWS: ಭದ್ರತೆಗೆ ನಿಯೋಜನೆಗೊಂಡಿದ್ದ ಹೆಡ್ ಕಾನ್ಸ್ ಟೇಬಲ್; ಹೃಧಯಾಘಾತದಿಂದ ಸಾವು

ಕಲಬುರಗಿ: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ವೇಳೆ ಭದ್ರತೆಗಾಗಿ ನಿಯೋಜಿಸಲ್ಪಟ್ಟಿದ್ದ ಹೆಡ್ ಕಾನ್ಸ್ ಟೇಬಲ್ ಒಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. 45 ವರ್ಷದ ಕಲ್ಯಾಣಿ ಗುಗ್ಗರಿ Read more…

ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ; ತಪ್ಪಿಸಿಕೊಳ್ಳಲು ಓಡಿದ ಯುವಕ ಕುಸಿದು ಬಿದ್ದು ದುರ್ಮರಣ

ಕಲಬುರ್ಗಿ: ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸುತ್ತಿದ್ದಂತೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಓಡಿ ಹೋದ ಯುವಕ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ವಾಡಿ ಪೊಲೀಸ್ ಠಾಣಾ Read more…

BIG NEWS: ಯುವತಿಯರಿಗೆ ನೌಕರಿ ಬೇಕು ಎಂದರೆ ಮಂಚ ಹತ್ಬೇಕು; ಯುವಕರಿಗೆ ಉದ್ಯೋಗ ಬೇಕು ಎಂದರೆ ಲಂಚ ಕೊಡ್ಬೇಕು; ರಾಜ್ಯದಲ್ಲಿರುವುದು ಮಂಚ-ಲಂಚದ ಸರ್ಕಾರ; ಕಾಂಗ್ರೆಸ್ ಗಂಭೀರ ಆರೋಪ

ಕಲಬುರ್ಗಿ: ರಾಜ್ಯದಲ್ಲಿ ಲಂಚ-ಮಂಚದ ಸರ್ಕಾರದ ಕೆಲಸ ನಡೆಯುತ್ತಿದೆ. ಉದ್ಯೋಗ ಸೃಷ್ಟಿಯಲ್ಲಿ ಸರ್ಕಾರದ ಸಾಧನೆ ಶೂನ್ಯವಾಗಿದೆ. ಯುವಕರು ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದಾರೆ. ಕರ್ನಾಟಕದಲ್ಲಿ ಯುವತಿಯರು-ಯುವಕರು ಉದ್ಯೋಗ ಪಡೆಯಬೇಕೆಂದರೆ ಗಂಭೀರ ಪರಿಸ್ಥಿತಿ Read more…

BIG NEWS: ಯುವತಿ ವಿಚಾರ; ಯುವಕರ ಗುಂಪಿನ ನಡುವೆ ಕಾಲೇಜು ಕ್ಯಾಂಟೀನ್ ನಲ್ಲೇ ಮಾರಾಮಾರಿ

  ಕಲಬುರ್ಗಿ: ಹುಡುಗಿಯ ವಿಚಾರವಾಗಿ ಯುವಕರ ಗುಂಪು ಕಾಲೇಜಿನ ಕ್ಯಾಂಟೀನ್ ನಲ್ಲಿಯೇ ಮನಬಂದಂತೆ ಹೊಡೆದಾಡಿಕೊಂಡ ಘಟನೆ ಕಲಬುರ್ಗಿ ಜಿಲ್ಲೆಯ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಕ್ಯಾಂಟೀನ್ ನಲ್ಲಿ ಒಂದು ಗುಂಪಿನ Read more…

BIG NEWS: ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿ ಹೋದ ಮಹಿಳೆ; ನದಿಯಂತಾದ ರಸ್ತೆಗಳು; ಹಲವು ಗ್ರಾಮಗಳು ಜಲಾವೃತ

ಕಲಬುರ್ಗಿ; ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ವರುಣಾರ್ಭಟ ಆರಂಭವಾಗಿದ್ದು, ಕಲಬುರ್ಗಿ, ತುಮಕೂರು, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಕಲಬುರ್ಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ಆರ್ಭಟಕ್ಕೆ Read more…

BIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ

ಕಲಬುರ್ಗಿ: ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ಬಳಿ ನಡೆದಿದೆ. ಇಲ್ಲಿನ ಹೂವಿನಬಾವಿ ಬಳಿ ಈ Read more…

BIG NEWS: ಭಾರಿ ಮಳೆಗೆ ಸರ್ಕಾರಿ ಶಾಲೆ ಮೇಲ್ಛಾವಣಿ ಕುಸಿತ; ಪ್ರಾಣಾಪಾಯದಿಂದ ಪಾರಾದ ಮಕ್ಕಳು

ಕಲಬುರ್ಗಿ: ಮಹಾ ಮಳೆಯಿಂದಾಗಿ ಸರ್ಕಾರಿ ಶಾಲಾ ಕಟ್ಟಡಗಳಿಗೂ ಕಂಟಕ ಎದುರಾಗಿದ್ದು, ವರುಣಾರ್ಭಟಕ್ಕೆ ಶಾಲೆಯ ಮೆಲ್ಛಾವಣಿಯೇ ಕುಸಿದು ಬಿದ್ದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿಯಲ್ಲಿ ನಡೆದಿದೆ. ಜೇವರ್ಗಿಯಲ್ಲಿ ಮಳೆ ಅವಾಂತರದಿಂದ Read more…

BIG NEWS: ಭಾರಿ ಮಳೆಗೆ ಕುಸಿದ ಮನೆ ಮೇಲ್ಛಾವಣಿ; ವೃದ್ಧೆ ದುರ್ಮರಣ

ಕಲಬುರ್ಗಿ: ಕಲಬುರ್ಗಿಯಲ್ಲಿ ಸಂಭವಿಸಿದ ಭಾರಿ ಮಳೆ ಅವಘಡದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮಳೆ ಅವಾಂತರದಿಂದ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ವೃದ್ಧೆಯೋರ್ವರು ಸಾವನ್ನಪ್ಪಿದ್ದಾರೆ. ಕಲಬುರ್ಗಿಯ ಚಿತ್ತಾಪುರ Read more…

BIG NEWS: ಕಲಬುರ್ಗಿ ಮಹಾನಗರ ಪಾಲಿಕೆ ಆಯುಕ್ತ ACB ಬಲೆಗೆ

ಕಲಬುರ್ಗಿ: ಕೋವಿಡ್ ಸುರಕ್ಷತಾ ಬಿಲ್ ಗಾಗಿ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಕಲಬುರ್ಗಿ ಮಹಾನಗರ ಪಾಲಿಕೆ ಆಯುಕ್ತ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕಲಬುರ್ಗಿ Read more…

ಪೊಲೀಸ್ ವಿಚಾರಣೆಗೆ ಹೆದರಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಕಲಬುರ್ಗಿ: ಪೊಲೀಸ್ ವಿಚಾರಣೆಗೆ ಹೆದರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಪೊಲೀಸ್ ಠಾಣೆಯ ಎದುರು ಶವವಿಟ್ಟು ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ. ಮನೋಜ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. Read more…

BIG NEWS: ಮತ್ತೊಂದು ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಬಯಲು; ಹೂವಿನ ಪಾಟ್ ನಲ್ಲಿ ಬ್ಲೂಟೂತ್ ಇಟ್ಟು ಅಕ್ರಮ

ಕಲಬುರ್ಗಿ: ಕಲಬುರ್ಗಿಯ ಜ್ಞಾನಜ್ಯೋತಿ ಶಾಲೆಯಲ್ಲಿ ನಡೆದಿದ್ದ ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮ ರಾಜ್ಯಾದ್ಯಂತ ಸಂಚಲನ ಮೂಡಿಸಿರುವಾಗಲೇ ಇದೀಗ ಮತ್ತೊಂದು ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಬಯಲಾಗಿದೆ. ಕಲಬುರ್ಗಿಯ Read more…

SHOCKING NEWS: ಪ್ರಾಂಶುಪಾಲರ ಮೇಲೆಯೇ ಆಸಿಡ್ ಎರಚಿ ಹಲ್ಲೆಗೆ ಯತ್ನಿಸಿದ ಸಹ ಪ್ರಾಧ್ಯಾಪಕ

ಕಲಬುರ್ಗಿ: ಕಾಲೇಜು ಪ್ರಾಂಶುಪಾಲರ ಮೇಲೆಯೇ ಸಹ ಪ್ರಾಧ್ಯಾಪಕ ಆಸಿಡ್ ದಾಳಿ ನಡೆಸಿ ಹಲ್ಲೆಗೆ ಯತ್ನಿಸಿದ ಘಟನೆ ಕಲಬುರ್ಗಿಯ ಹೆಚ್ ಕೆ ಇ ಸೊಸೈಟಿ ಫಾರ್ಮಸಿ ಕಾಲೇಜಿನಲ್ಲಿ ನಡೆದಿದೆ. ಮಾರ್ಚ್ Read more…

BIG NEWS: ಪಿಯು ವಿದ್ಯಾರ್ಥಿ ನಾಪತ್ತೆ; ಅಪಹರಣ ಶಂಕೆ

ಕಲಬುರ್ಗಿ: ಪಿಯು ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಘಟನೆ ಕಲಬುರ್ಗಿ ಜಿಲ್ಲೆ ಮಾತಾ ಮಾಣಿಕೇಶ್ವರಿ ಕಾಲೋನಿಯಲ್ಲಿ ನಡೆದಿದೆ. ಸಂತೋಷ್ ಚೌವ್ಹಾಣ್ ನಾಪತ್ತೆಯಾಗಿರುವ ವಿದ್ಯಾರ್ಥಿ. ಸೈಕಲ್ ವಿಚಾರವಾಗಿ ಸ್ನೇಹಿತರ ನಡುವೆ ಜಗಳ ನಡೆದಿದ್ದು, Read more…

ಜಿಲ್ಲಾ ಪಂಚಾಯತ್ ಚುನಾವಣೆಯೇ ಆಗಿಲ್ಲ, ಇನ್ನು ಅವಧಿಗೂ ಮುನ್ನ ವಿಧಾನಸಭಾ ಚುನಾವಣೆ ಮಾಡ್ತಾರಾ….? ಸಿದ್ದರಾಮಯ್ಯ ಪ್ರಶ್ನೆ

ಕಲಬುರ್ಗಿ: ಅವಧಿಗೂ ಮುನ್ನ ಚುನಾವಣೆ ನಡೆಯುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಅವಧಿಗೂ ಮುನ್ನ ಚುನಾವಣೆ ನಡೆದರೆ ನಾವು ಸಿದ್ಧರಿದ್ದೇವೆ ಎಂದು Read more…

BIG NEWS: ಮರಕ್ಕೆ ಡಿಕ್ಕಿ ಹೊಡೆದ ಕಾರು; ನಾಲ್ವರು ಮಹಿಳೆಯರು ಸೇರಿ ಐವರ ದುರ್ಮರಣ

ಕಲಬುರ್ಗಿ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಸೇರಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರ್ಗಿ ಜಿಲ್ಲೆ ಅಫಜಲಪುರ ಹೊರವಲಯದಲ್ಲಿ ಸಂಭವಿಸಿದೆ. ಕಾರಿನ ಚಾಲಕ ಹಾಗೂ Read more…

ಮೇಕೆದಾಟು ಪಾದಯಾತ್ರೆ ಆಯ್ತು ಈಗ ಕಾಂಗ್ರೆಸ್ ನಿಂದ ಮತ್ತೊಂದು ಯಾತ್ರೆ; ಪ್ರಾದೇಶಿಕ ಅಸಮತೋಲನ ಖಂಡಿಸಿ ಕಲ್ಯಾಣ ಕರ್ನಾಟಕ ಯಾತ್ರೆಗೆ ಮುಂದಾದ ಕೈ ಮುಖಂಡರು

ಕಲಬುರ್ಗಿ: ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಪಾದಯಾತ್ರೆ ಬಳಿಕ ಇದೀಗ ಮತ್ತೊಂದು ಹೋರಾಟಕ್ಕೆ ಸಜ್ಜಾಗಿದ್ದಾರೆ. ಮೇಕೆದಾಟು ಪಾದಯಾತ್ರೆ ಮುಗಿಯುತ್ತಿದ್ದಂತೆ ಕಲ್ಯಾಣ ಕರ್ನಾಟಕ ಯಾತ್ರೆ ಆರಂಭಿಸುತ್ತಿದ್ದಾರೆ. Read more…

BIG NEWS: ಹಿಜಾಬ್-ಕೇಸರಿ ಶಾಲು ಸಂಘರ್ಷದ ಮಧ್ಯೆ ಮತ್ತೊಂದು ಅಭಿಯಾನ; ಹೊಸದಾಗಿ ಆರಂಭವಾದ ಕುಂಕುಮ ಚಳುವಳಿ

ಕಲಬುರ್ಗಿ: ರಾಜ್ಯಾದ್ಯಂತ ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷ ಮುಂದುವರೆದಿರುವಾಗಲೇ ಇದೀಗ ಕುಂಕುಮ ಚಳುವಳಿ ಆರಂಭವಾಗಿದೆ. ಕಲಬುರ್ಗಿ ಜಿಲ್ಲೆಯ ಶರಣಬಸವೇಶ್ವರ ದೇಗುಲದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ದಿವ್ಯಾ Read more…

4 ವರ್ಷದಿಂದ ಕಾಣೆಯಾಗಿದ್ದ ಕಲಬುರಗಿ ಹುಡುಗನ ಪತ್ತೆಗೆ ನೆರವಾಯ್ತು ಆಧಾರ್…!

ಕರ್ನಾಟಕದ ಕಲಬುರಗಿಯ ಚಿತ್ತಾಪುರದಲ್ಲಿ 2018ರ ಆಗಸ್ಟ್‌ನಲ್ಲಿ ಯಲ್ಲಾಲಿಂಗ ಎಂಬ 10 ವರ್ಷದ ಮಾನಸಿಕ ಅಸ್ವಸ್ಥ ಬಾಲಕ ತಾಯಿಯ ಜತೆಗೆ ದಿನಸಿ ಅಂಗಡಿಗೆ ತೆರಳುತ್ತಿದ್ದ. ಆ ವೇಳೆ ಆತ ದಾರಿ Read more…

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದ ಪೊಲೀಸ್ ಪೇದೆ ರೈಲ್ವೆ ಹಳಿ ಮೇಲೆ ಶವವಾಗಿ ಪತ್ತೆ…!

ಕಲಬುರ್ಗಿ: ಹಸೆಮಣೆಯೇರಲು ಭರ್ಜರಿ ಸಿದ್ಧತೆ ನಡೆಸಿದ್ದ ಪೊಲೀಸ್ ಪೇದೆ ಮದುವೆಗೆ ಒಂದು ವಾರ ಬಾಕಿ ಇದೆ ಎನ್ನುವಾಗ ರೈಲ್ವೆ ಹಳಿ ಮೇಲೆ ಶವವಾಗಿ ಪತ್ತೆಯಾಗಿರುವ ಘಟನೆ ಕಲಬುರ್ಗಿ ಜಿಲ್ಲೆ Read more…

ACB Raid: PWD ಅಧಿಕಾರಿ ಮನೆಯ ಪೈಪ್ ಗಳಲ್ಲೂ ಕಂತೆ ಕಂತೆ ಹಣ ಪತ್ತೆ; ಭ್ರಷ್ಟ ಶಾಂತಗೌಡನ ಸಂಪತ್ತು ಕಂಡು ಅಧಿಕಾರಿಗಳೇ ಶಾಕ್….!

ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು, ಶೋಧ ನಡೆಸಿದ್ದಾರೆ. ಅಧಿಕಾರಿಗಳ ಮನೆಯಲ್ಲಿ ಪತ್ತೆಯಾಗುತ್ತಿರುವ Read more…

ತಂಗಿಯನ್ನು ಪ್ರೀತಿಸಿದ ಸ್ನೇಹಿತ; ಗೆಳೆಯನನ್ನೇ ಹತ್ಯೆಗೈದ ಅಣ್ಣ

ಕಲಬುರ್ಗಿ: ತಂಗಿಯನ್ನು ಪ್ರೀತಿಸಿದ ಕಾರಣಕ್ಕೆ ಸ್ನೇಹಿತನನ್ನೇ ಅಣ್ಣನೊಬ್ಬ ಬೀಕರವಾಗಿ ಹತ್ಯೆ ಗೈದಿರುವ ಘಟನೆ ಕಲಬುರ್ಗಿ ಹೊರವಲಯದ ಕಾಳನೂರ್ ಡಾಬಾ ಬಳಿ ಬೆಳಕಿಗೆ ಬಂದಿದೆ. 21 ವರ್ಷದ ಆಕಾಶ್ ಕೊಲೆಯಾದ Read more…

BIG NEWS: ಕಲುಷಿತ ನೀರು ಸೇವನೆ; ಇಬ್ಬರ ಸಾವು, 60 ಜನರು ಅಸ್ವಸ್ಥ

ಕಲಬುರ್ಗಿ: ಜೀವಜಲವೇ ವಿಷವಾದ ಘಟನೆಯಿದು. ಕಲುಷಿತ ನೀರು ಸೇವಿಸಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ದಸ್ತಾಪುರ ಗ್ರಾಮದಲ್ಲಿ ನಡೆದಿದೆ. 48 ವರ್ಷದ ಕಮಲಾಬಾಯಿ Read more…

BIG NEWS: ಶಾಲೆ ಆರಂಭದ ಬೆನ್ನಲ್ಲೇ ದಾವಣಗೆರೆಯಲ್ಲಿ 14 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢ; ಕಲಬುರ್ಗಿಯಲ್ಲಿ ಹೆಚ್ಚುತ್ತಿದೆ ಡೆಂಘಿ ಪ್ರಕರಣ

ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿದೆಯಾದರೂ ಶಾಲಾ-ಕಾಲೇಜುಗಳು ಆರಂಭವಾಗಿರುವ ಬೆನ್ನಲ್ಲೇ ಮಕ್ಕಳಲ್ಲಿ ಸೋಂಕು ಹೆಚ್ಚುತ್ತಿದೆ. ಇದೀಗ ಬೆಣ್ಣೆ ನಗರಿ ದಾವಣಗೆರೆ ಜಿಲ್ಲೆಯಲ್ಲಿ 14 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ಶಾಲೆ Read more…

BIG NEWS: ಕಲಬುರ್ಗಿ ಪಾಲಿಕೆ ಮೈತ್ರಿ ವಿಚಾರ; ನಾಳೆ ನಿರ್ಧಾರ ಪ್ರಕಟ

ಬೆಂಗಳೂರು: ಕಲಬುರ್ಗಿ ಪಾಲಿಕೆ ಚುನಾವಣೆ ಮೈತ್ರಿ ವಿಚಾರ ಇನ್ನೂ ಕಗ್ಗಂಟಾಗಿದ್ದು, ಜೆಡಿಎಸ್ ನಾಳೆ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ನಾಳೆ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ Read more…

ಕಲಬುರಗಿ ಮೇಯರ್ ಆಯ್ಕೆಗಾಗಿ ಮುಂದುವರೆದ ಹಗ್ಗಜಗ್ಗಾಟ: ತೀವ್ರ ಕುತೂಹಲ ಕೆರಳಿಸಿದೆ ರಾಜಕೀಯ ಬೆಳವಣಿಗೆ

ಇತ್ತೀಚೆಗೆ ನಡೆದ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ 27 ಸ್ಥಾನ ಗಳಿಸಿದ್ದು, ಬಿಜೆಪಿ 23 ಸ್ಥಾನ ಗಳಿಸಿದೆ. ಜೆಡಿಎಸ್ ನಾಲ್ಕು ಸ್ಥಾನಗಳನ್ನು ಗೆದ್ದಿದ್ದು, ಮೇಯರ್ ಆಯ್ಕೆಗಾಗಿ ಬಿಜೆಪಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...