alex Certify Kalaburgi | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೆಡಿಎಸ್ ಗೆ ಸೆಡ್ಡು ಹೊಡೆದ ಸಿಎಂ; ಕಲಬುರ್ಗಿಯಲ್ಲಿ ಬಿಜೆಪಿಯವರೇ ಮೇಯರ್ ಆಗ್ತಾರೆ ಎಂದ ಬೊಮ್ಮಾಯಿ

ಬೆಂಗಳೂರು: ಕಲಬುರ್ಗಿ ಪಾಲಿಕೆ ಚುನಾವಣೆ ಫಲಿತಾಂಶ ಅತಂತ್ರ ಹಿನ್ನೆಲೆಯಲ್ಲಿ ಅತಿದೊಡ್ದ ಪಕ್ಷವಾಗಿ ಹೊರ ಹೊಮ್ಮಿರುವ ಕಾಂಗ್ರೆಸ್ ಜೆಡಿಎಸ್ ಜೊತೆ ಮೈತ್ರಿಗೆ ಮುಂದಾಗಿದ್ದರೆ ಇತ್ತ ಬಿಜೆಪಿ ಕೂಡ ಜೆಡಿಎಸ್ ಜೊತೆ Read more…

BIG NEWS: ಕಲಬುರ್ಗಿ ಮೇಯರ್ ಸ್ಥಾನಕ್ಕಾಗಿ ಜೆಡಿಎಸ್ ತಂತ್ರ; ದಳಪತಿಗಳ ಗೇಮ್ ಪ್ಲಾನ್ ಗೆ ಶಾಕ್ ಆದ ಕಾಂಗ್ರೆಸ್ – ಬಿಜೆಪಿ

ಬೆಂಗಳೂರು: ಕಲಬುರ್ಗಿ ಮಹಾನಗರ ಪಾಲಿಕೆ ಫಲಿತಾಂಶ ಅತಂತ್ರ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಮೇಯರ್ ಸ್ಥಾನ ಗಿಟ್ಟಿಸಿಕೊಳ್ಳಲು ಮುಂದಾಗಿವೆ. ಆದರೆ ಕಲಬುರ್ಗಿ Read more…

BIG NEWS: ಕಲಬುರ್ಗಿ ಪಾಲಿಕೆ ಮೇಲೆ ಬಿಜೆಪಿ ಕಣ್ಣು; ಜೆಡಿಎಸ್ ಜೊತೆ ಮೈತ್ರಿ ಬಹುತೇಕ ಫಿಕ್ಸ್

ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಳಿಕ ಇದೀಗ ಬಿಜೆಪಿ ಕಲಬುರ್ಗಿ ಪಾಲಿಕೆ ಮೇಲೆ ಕಣ್ಣಿಟ್ಟಿದ್ದು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ತಂತ್ರಗಾರಿಕೆ ರೂಪಿಸಿದೆ. ಜೆಡಿಎಸ್ ಜೊತೆ Read more…

ಕಲಬುರ್ಗಿ ಪಾಲಿಕೆ ಅತಂತ್ರ; ಜೆಡಿಎಸ್ ಜೊತೆ ಮೈತ್ರಿಗೆ ಮುಂದಾದ ಕಾಂಗ್ರೆಸ್…!

ಬೆಂಗಳೂರು: ಕಲಬುರ್ಗಿ ಪಾಲಿಕೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ಸಿಗದ ಹಿನ್ನೆಲೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು, ಜೆಡಿಎಸ್ ಜೊತೆ ಮೈತ್ರಿ ವಿಚಾರವಾಗಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ Read more…

SHOCKING NEWS: ಕೊರೊನಾ 3ನೇ ಅಲೆ ನಡುವೆಯೇ ಕಲಬುರ್ಗಿಯಲ್ಲಿ ಡೆಂಗ್ಯೂ ಅಟ್ಟಹಾಸ

ಕಲಬುರ್ಗಿ: ಕೊರೊನಾ ಮೂರನೇ ಅಲೆ ಅಟ್ಟಹಾಸದ ನಡುವೆ ಕಲಬುರ್ಗಿ ಜಿಲ್ಲೆಯಲ್ಲಿ ಡೆಂಗ್ಯೂ ಹಾವಳಿ ಹೆಚ್ಚಿದ್ದು, ಸಾವಿರಾರು ಜನರು ವಿಪರೀತ ಜ್ವರದಿಂದ ಬಳಲುತ್ತಿದ್ದಾರೆ. ಕಳೆದ ಒಂದು ತಿಂಗಳಿಂದ ಜಿಲ್ಲೆಯ ಜನರಲ್ಲಿ Read more…

BIG NEWS: ಪಿಎಸ್ಐ ವಿರುದ್ಧವೇ ದಾಖಲಾಯ್ತು FIR

ಕಲಬುರ್ಗಿ; ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಲಬುರ್ಗಿ ಜಿಲ್ಲೆ ಸೇಡಂ ಪೊಲೀಸ್ ಠಾಣೆ ಪಿಎಸ್ಐ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಪಿಎಸ್ಐ ನಾಡಗೌಡ ಪಾಟೀಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. Read more…

BIG NEWS: ಕೊರೊನಾ ಲಾಕ್ ಡೌನ್ ನಡುವೆ ಹೆಚ್ಚಿದ ಬಾಲ್ಯವಿವಾಹ; 5 ಬಾಲ್ಯವಿವಾಹ ತಡೆದ ಅಧಿಕಾರಿಗಳು

ಕಲಬುರ್ಗಿ: ಕೊರೊನಾ ಲಾಕ್ ಡೌನ್ ನಡುವೆ ಶಾಲೆಗಳು ಇಲ್ಲದ ಕಾರಣ ಗ್ರಾಮೀಣ ಪ್ರದೇಶಗಳಲ್ಲಿ ಬಾಲ್ಯವಿವಾಹ ಪಿಡುಗು ಹೆಚ್ಚುತ್ತಿದ್ದು, ಅಪ್ರಾಪ್ತ ಹೆಣ್ಣು ಮಕ್ಕಳ ಬದುಕು ದುರಂತದತ್ತ ಸಾಗುತ್ತಿದೆ. ಕಳೆದ ಎರಡು Read more…

ಗಂಡನ ಕಿರುಕುಳಕ್ಕೆ ಬೇಸತ್ತ ನರ್ಸ್; ಕಲಬುರ್ಗಿಯಲ್ಲಿ ನಡೆಯಿತು ಘೋರ ದುರಂತ

ಕಲಬುರ್ಗಿ: ಪತಿಯ ಕಿರುಕುಳ ತಾಳಲಾರದೆ ಆಯುಷ್ ಇಲಾಖೆ ಸ್ಟಾಫ್ ನರ್ಸ್ ಒಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರ್ಗಿಯ ಶಿವಾಜಿನಗರದಲ್ಲಿ ನಡೆದಿದೆ. ಸೇಡಂ ಆಯುಷ್ ಇಲಾಖೆಯ Read more…

BIG NEWS: ಮುಧೋಳ, ಬೆಳಗಾವಿಯಲ್ಲಿ ರೆಮ್ ಡೆಸಿವಿರ್ ಉತ್ಪಾದನೆಗೆ ಅನುಮತಿ, ಮೇ 17 ರಿಂದ ಕಾರ್ಯಾರಂಭ

ಕಲಬುರಗಿ: ಮುಧೋಳ ಮತ್ತು ಬೆಳಗಾವಿಯಲ್ಲಿ ರೆಮ್ ಡೆಸಿವಿರ್ ಉತ್ಪಾದನೆಗೆ‌ ಅನುಮತಿ ಸಿಕ್ಕಿದ್ದು, ಶೀಘ್ರವೇ ಉತ್ಪಾದನೆ ಆರಂಭಿಸಲಿವೆ ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ Read more…

ರಾಜ್ಯದ 25 ಬಿಜೆಪಿ ಸಂಸದರು ಬದುಕಿದ್ದಾರೆಯೇ….? ಜನರು ನಿಮ್ಮನ್ನು ಕತ್ತೆ ಕಾಯಲೆಂದು ಕಳುಹಿಸಿದ್ದಾರೆಯೇ….? ಪ್ರಿಯಾಂಕ್ ಖರ್ಗೆ ಆಕ್ರೋಶ

ಕಲಬುರ್ಗಿ; ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಕ್ಸಿಜನ್ ಇಲ್ಲದೇ ಪರದಾಡುತ್ತಿದ್ದಾರೆ. ಅತಿವೃಷ್ಠಿ, ಅನಾವೃಷ್ಟಿಯಿಂದ ಹಿಡಿದು ಆಕ್ಸಿಜನ್ ಸಂಕಷ್ಟದವರೆಗೂ ರಾಜ್ಯದ ಜನರ ಪರ ನಿಂತು ಮಾತನಾಡುವ ಎದೆಗಾರಿಕೆ ರಾಜ್ಯದ 25 ಬಿಜೆಪಿ Read more…

ರಾಜಕೀಯದಲ್ಲಿ ಹೂವಿನ ಹಾರ, ಜೈಕಾರ, ಕಲ್ಲೆಸೆತ, ಮೊಟ್ಟೆ ಎಸೆತ ಎಲ್ಲವೂ ಇರುತ್ತದೆ ಎಂದ ಡಿ.ಕೆ.ಶಿವಕುಮಾರ್

ಕಲಬುರ್ಗಿ: ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ತಮ್ಮ ವಾಹನದ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜಕೀಯದಲ್ಲಿ ಇದೆಲ್ಲ ಸಹಜ. ರಾಜಕೀಯದಲ್ಲಿ ಹೂವಿನ ಹಾರ Read more…

ಜೆಸಿಬಿ ಮೂಲಕ ಪವರ್ ಸ್ಟಾರ್ ಮೇಲೆ ಹೂವಿನ ಮಳೆ; ಅಭಿಮಾನಿಗಳ ಪ್ರೀತಿಗೆ ಮನಸೋತ ಪುನೀತ್ ರಾಜ್ ಕುಮಾರ್

ಕಲಬುರ್ಗಿ: ಯುವ ಸಂಭ್ರಮಕ್ಕಾಗಿ ಕಲಬುರ್ಗಿಗೆ ಭೇಟಿ ನೀಡಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮೇಲೆ ಅಭಿಮಾನಿಗಳು ಬರೋಬ್ಬರಿ 13 ಜೆಸಿಬಿಗಳ ಮೂಲಕ ಹೂವಿನ ಮಳೆಗರೆದು ಸ್ವಾಗತಿಸಿದ್ದಾರೆ. ಯುವರತ್ನ Read more…

‘ಪವರ್ ಸ್ಟಾರ್’ ನೋಡಲು ಮುಗಿಬಿದ್ದ ಅಭಿಮಾನಿಗಳು

ಕಲಬುರ್ಗಿ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಯುವರತ್ನ’ ಸಿನಿಮಾ ಏಪ್ರಿಲ್ 1ರಂದು ಬಿಡುಗಡೆಯಾಗಲಿದ್ದು, ಚಿತ್ರದ ಪ್ರಚಾರಕ್ಕಾಗಿ ಚಿತ್ರ ತಂಡ ಇದೀಗ ಕಲಬುರ್ಗಿಯಲ್ಲಿ ಬೀಡುಬಿಟ್ಟಿದೆ. Read more…

ಬಾಲಕನ ಮೇಲೆ ದುಷ್ಕರ್ಮಿಗಳ ಅಟ್ಟಹಾಸ: ಮರ್ಮಾಂಗವನ್ನೇ ಕತ್ತರಿಸಿ ಕೊಂದ ಪಾಪಿಗಳು

ಕಲಬುರ್ಗಿ: 14 ವರ್ಷದ ಬಾಲಕನಿಗೆ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಭೀಕರ ಪ್ರಕರಣ ಕಲಬುರ್ಗಿಯ ಜೇವರ್ಗಿಯಲ್ಲಿ ಬೆಳಕಿಗೆ ಬಂದಿದೆ. ಮೃತ ಬಾಲಕನನ್ನು 7ನೇ ತರಗತಿಯ ವಿದ್ಯಾರ್ಥಿ ಮಹೇಶ್ ಕೊಳ್ಳಿ Read more…

ʼಹಳದಿʼ ಬಣ್ಣದ ಕಲ್ಲಂಗಡಿ ಬೆಳೆದ ಕರ್ನಾಟಕದ ರೈತ….!

ಕರ್ನಾಟಕದ ರೈತರೊಬ್ಬರು ವೈಜ್ಞಾನಿಕ ಮಾದರಿಯಲ್ಲಿ ಹಳದಿ ಬಣ್ಣದ ಕಲ್ಲಂಗಡಿಯನ್ನ ಬೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕೊರಲಿ ಗ್ರಾಮದ ಬಸವರಾಜ್​ ಪಾಟೀಲ್​ ಎಂಬ ಪದವೀಧರ ರೈತ, ಈ ಹಳದಿ ಬಣ್ಣದ ಕಲ್ಲಂಗಡಿ ಹಣ್ಣನ್ನು Read more…

ಹುಟ್ಟುಹಬ್ಬದ ಆಚರಣೆಯಲ್ಲಿ ತಲ್ವಾರ್ ಹಿಡಿದು ಕುಣಿದು ಕುಪ್ಪಳಿಸಿದ ಯುವಕರು: 7 ಜನರ ಬಂಧನ

ಕಲಬುರ್ಗಿ: ಹುಟ್ಟುಹಬ್ಬದ ಆಚರಣೆ ವೇಳೆ ಯುವಕರ ಗುಂಪು ತಲ್ವಾರ್ ಹಿಡಿದು, ಹಾಡಿಗೆ ಸ್ಟೆಪ್ ಹಾಕಿ ಕುಣಿದು ಕುಪ್ಪಳಿಸಿದ್ದು, ಇದೀಗ 7 ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. Read more…

ಕೊಟ್ಟಿದ್ದು ಒಂದು ಚಿನ್ಹೆ, ಬ್ಯಾಲೆಟ್ ಪೇಪರ್‌ನಲ್ಲಿ ಬಂದಿದ್ದು ಮತ್ತೊಂದು ಚಿನ್ಹೆ, ಬದಲಾದ ಚಿನ್ಹೆ ನೋಡಿದ ಅಭ್ಯರ್ಥಿ ಶಾಕ್..!

ಇಂದು ಗ್ರಾಮ ಪಂಚಾಯ್ತಿಯ ಮೊದಲನೇ ಹಂತದ ಮತದಾನ ನಡೆಯುತ್ತಿದೆ. ಬೆಳಗ್ಗೆಯಿಂದಲೇ ಮತ ಚಲಾಯಿಸಲು ಮತದಾರರು ಮತಗಟ್ಟೆಗಳಿಗೆ ಬಂದು ಹೋಗುತ್ತಿದ್ದಾರೆ. ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಇದರ ನಡುವೆಯೇ ಕಲುಬುರ್ಗಿ Read more…

Shocking News: ಇದೆಂಥಹ ವಿಕೃತಿ…..ಕುದುರೆ ಬಾಯಿಗೆ ಬೆಂಕಿಯಿಟ್ಟ ದುರುಳರು

ಕಲಬುರ್ಗಿ: ಇತ್ತೀಚಿನ ದಿನಗಳಲ್ಲಿ ಮೂಕ ಪ್ರಾಣಿಗಳಿಗೆ ಹಿಂಸೆ ನೀಡಿ ಸಂಭ್ರಮಿಸುತ್ತಿರುವ ಹಲವು ವಿಕೃತ ಘಟನೆಗಳು ಬೆಳಕಿಗೆ ಬರುತ್ತಿವೆ. ಮೀನಿನ ಬಾಯಿಗೆ ಸಿಗರೇಟ್ ಇಟ್ಟು ಮಜಾ ತೆಗೆದುಕೊಂಡಿದ್ದ ಕಿಡಿಗೇಡಿಗಳ ಬಗ್ಗೆ Read more…

ಮುಂದಿನ ವಾರವೇ ಸಂಪುಟ ವಿಸ್ತರಣೆ ಎಂದ ಸಚಿವ

ಕಲಬುರ್ಗಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ದಿನದಿಂದ ದಿನಕ್ಕೆ ವಿಳಂಬವಾಗುತ್ತಿದ್ದು, ಮುಂದಿನ ವಾರ ಸಂಪುಟ ವಿಸ್ತರಣೆಯಾಗಬಹುದು ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕಲಬುರಗಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...