alex Certify kamal panth | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಅಧಿಕಾರ ಸ್ವೀಕಾರ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ 6 ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. Read more…

BIG NEWS: ಆಸಿಡ್ ದಾಳಿ ಪ್ರಕರಣ; ಆರೋಪಿ ಬಂಧಿಸಿದ ಪೊಲೀಸರಿಗೆ ತಲಾ 2 ಲಕ್ಷ ರೂ. ಬಹುಮಾನ ಘೋಷಿಸಿದ ಕಮಲ್ ಪಂತ್

ಬೆಂಗಳೂರು: ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಾಗೇಶ್ ನನ್ನು ಬೆಂಗಳೂರು ಪೊಲೀಸರು ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಬಂಧಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ Read more…

BIG NEWS: PSI ನೇಮಕಾತಿ ಹಗರಣದ ಬಗ್ಗೆ ಹೊಸ ಬಾಂಬ್ ಸಿಡಿಸಿದ HDK

ರಾಮನಗರ: ಪಿ ಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಹಗರಣವನ್ನು ಪೊಲೀಸರೇ ಹೊರತಂದಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಕುಮಾರಸ್ವಾಮಿ, ಬೆಂಗಳೂರು ಪೊಲೀಸ್ ಕಮೀಷನರ್ Read more…

BIG NEWS: ಆಸಿಡ್ ದಾಳಿ ಪ್ರಕರಣ; ಆರೋಪಿ ಪತ್ತೆಗೆ 7 ತಂಡ ರಚನೆ

ಬೆಂಗಳೂರು: ಯುವತಿ ಮೇಲೆ ಆಸಿಡ್ ದಾಳಿ ನಡೆದು ಎರಡು ದಿನಗಳು ಕಳೆದಿದ್ದರೂ ಇನ್ನೂ ಆರೋಪಿ ನಾಗೇಶ್ ಪತ್ತೆಯಾಗಿಲ್ಲ. ಆರೋಪಿ ಪತ್ತೆಗಾಗಿ ಪೊಲೀಸರ 7 ತಂಡ ರಚನೆ ಮಾಡಲಾಗಿದೆ ಎಂದು Read more…

ಚಂದ್ರು ಹತ್ಯೆ ಪ್ರಕರಣ: ಕಮೀಷನರ್ ಕಮಲ್ ಪಂತ್ ಸುಳ್ಳು ಹೇಳಿದ್ದಾರೆ; BJP ರಾಜ್ಯ ಪ್ರಧಾನ ಕಾರ್ಯದರ್ಶಿ ಗಂಭೀರ ಆರೋಪ

ಬೆಂಗಳೂರು: ಜೆ.ಜೆ.ನಗರದಲ್ಲಿ ನಡೆದ ಯುವಕನ ಹತ್ಯೆ ಪ್ರಕರಣದ ಬಗ್ಗೆ ಪೊಲೀಸ್ ಕಮೀಷನರ್ ಸುಳ್ಳು ಹೇಳಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ Read more…

BIG BREAKING: ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ; ಆತಂಕದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು

ಬೆಂಗಳೂರು: ರಾಜಧಾನಿ ಬೆಂಗಳೂರಿನ ಎರಡು ಖಾಸಗಿ ಶಾಲೆಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. ಬೆಂಗಳೂರಿನ ಹೊರವಲಯದಲ್ಲಿರುವ ವಿನ್ಸೆಂಟ್ ಪಲ್ಲೋಟಿ, ಎಬಿನೈಜರ್ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ Read more…

BIG NEWS: ಚಂದ್ರು ಹತ್ಯೆ ಕೇಸ್; ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಬೈಕ್ ಟಚ್ ಆಗಿದ್ದಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದ್ದು, ಯುವಕನ ಹತ್ಯೆ ವಿಚಾರ ಇದೀಗ ಮತೀಯ ತಿರುವು ಪಡೆದುಕೊಂಡಿದೆ. ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಜೆಜೆ Read more…

ಕಾಂಗ್ರೆಸ್ ಪಾದಯಾತ್ರೆಗೆ ತಯಾರಾದ ರಾಜಧಾನಿ ಪೊಲೀಸ್; ಸಂಚಾರ ವ್ಯತ್ಯಯವಾಗುವ ಸಾಧ್ಯತೆಯಿದೆ ಎಂದ ಕಮಲ್ ಪಂತ್

ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ. ಈ ಹಿಂದೆ ಎಲ್ಲಿ ಪಾದಯಾತ್ರೆ ನಿಲ್ಲಿಸಿದ್ದರೋ ಅಲ್ಲಿಂದಲೇ ಪಾದಯಾತ್ರೆ ಆರಂಭಿಸಿರುವ ಕಾಂಗ್ರೆಸ್ ಇಂದು ಬೆಂಗಳೂರಿಗೆ ಹೊರ ವಲಯದ ಸಮೀಪಕ್ಕೆ ಬಂದಿದೆ‌. ಇದರಿಂದ Read more…

ಬೆಂಗಳೂರಿನಲ್ಲಿ ನಿಷೇಧಾಜ್ಞೆ ಮುಂದುವರಿಕೆ; ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಫೆಬ್ರವರಿ 28ರವರೆಗೆ ನಿಷೇಧಾಜ್ಞೆ ವಿಸ್ತರಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಕೋವಿಡ್ ಹರಡದಂತೆ ಮುಂಜಾಗೃತಾ ಕ್ರಮವಾಗಿ ಬೆಂಗಳೂರಿನಲ್ಲಿ ವಿಧಿಸಲಾಗಿದ್ದ 144 Read more…

ಜನವರಿ 31ವರೆಗೆ 144 ಸೆಕ್ಷನ್ ವಿಸ್ತರಣೆ; ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು, ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ನಿಯಮ ಜಾರಿಗೊಳಿಸಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜನವರಿ Read more…

ಹೊಸ ವರ್ಷಕ್ಕೆ ಜನ ಓಡಾಡುವಂತಿಲ್ಲ; ಕರ್ಫ್ಯೂ ಉಲ್ಲಂಘಿಸಿದರೆ NDMA ಅಡಿ ಕೇಸ್ ದಾಖಲು; ಕಮಲ್ ಪಂತ್ ಎಚ್ಚರಿಕೆ

ಬೆಂಗಳೂರು: ಒಮಿಕ್ರಾನ್ ತಡೆಗಟ್ಟುವ ನಿಟ್ಟಿನಲ್ಲಿ ನಾಳೆಯಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಲಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ಡಿಸೆಂಬರ್ Read more…

ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸ್ಕೆಚ್ ಪ್ರಕರಣ; ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದೇನು…?

ಬೆಂಗಳೂರು: ಬಿಜೆಪಿ ಶಾಸಕ, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸ್ಕೆಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. Read more…

BIG NEWS: ವಿಧಾನಸೌಧದ ಸುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ವಿಧಾನಸೌಧದ ಸುತ್ತಮುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ Read more…

BIG NEWS: ಶಾಸಕ ಸತೀಶ್ ರೆಡ್ದಿ ಕಾರುಗಳಿಗೆ ಬೆಂಕಿ ಪ್ರಕರಣ; ಸಿಸಿಬಿಗೆ ವರ್ಗಾವಣೆ

ಬೆಂಗಳೂರು: ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿಯಿಟ್ಟ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ನೀಡಿದ್ದಾರೆ. ಆಗಸ್ಟ್ 12ರಂದು Read more…

ಈ ಬಾರಿ ಕನ್ನಡಿಗರಿಗೆ ಒಲಿಯಲಿದೆಯಾ ಬೆಂಗಳೂರು ಕಮಿಷನರ್ ಪಟ್ಟ……?

ಬೆಂಗಳೂರು: ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ಈ ಬಾರಿ ಕನ್ನಡಿಗರಿಗೇ ಕಮಿಷನರ್ ಹುದ್ದೆ ಸಿಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. Read more…

ಅನೇಕ ವರ್ಷಗಳಿಂದ ಒಂದೇ ಕಡೆ ಇದ್ದವರಿಗೆ ಬಿಗ್ ಶಾಕ್: 1817 ಪೊಲೀಸ್ ಸಿಬ್ಬಂದಿ ಎತ್ತಂಗಡಿ

ಬೆಂಗಳೂರು: ಹಲವು ವರ್ಷಗಳಿಂದ ಒಂದೇ ಠಾಣೆಯಲ್ಲಿದ್ದ ಸಿಬ್ಬಂದಿಗೆ ಬೆಂಗಳೂರು ಪೊಲೀಸ್ ಆಯುಕ್ತರು ಶಾಕ್ ನೀಡಿದ್ದಾರೆ. ಒಂದೇ ಕಡೆ ಇದ್ದು ಹಿಡಿತ ಸಾಧಿಸಿದವರನ್ನು ಎತ್ತಂಗಡಿ ಮಾಡಲಾಗಿದೆ. 1817 ಸಿಬ್ಬಂದಿಯನ್ನು ವರ್ಗಾವಣೆ Read more…

BIG NEWS: ಜೈಲಿನಿಂದ ಫೋನ್ ಕರೆ; ಶಾಸಕ ಬೆಲ್ಲದ್ ಫೋನ್ ಕದ್ದಾಲಿಕೆ ತನಿಖೆಗೆ ಸಿದ್ಧತೆ

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ಈ ವೆಬ್‌ Read more…

BREAKING NEWS: ಸಾರ್ವಜನಿಕರಿಗೆ ಪೊಲೀಸ್ ಆಯುಕ್ತರ ಖಡಕ್ ಎಚ್ಚರಿಕೆ…!

ಬೆಂಗಳೂರು: ಕೊರೊನಾ ನಿಯಂತ್ರಣ ನಿಟ್ಟಿನಲ್ಲಿ ರಾಜ್ಯದಲ್ಲಿ ಜಾರಿಯಾಗಿರುವ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಖಡಕ್ ಎಚ್ಚರಿಕೆ ನೀಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ Read more…

ಸಿಡಿ ಕೇಸ್ ನಲ್ಲಿ ತಾಂತ್ರಿಕ ಸಮಸ್ಯೆ: ಪೊಲೀಸ್ ಆಯುಕ್ತರ ಹೇಳಿಕೆ

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ವಿಚಾರಣೆ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. Read more…

ಹೊಸ ವರ್ಷಕ್ಕೆ ಟಫ್ ರೂಲ್ಸ್ ಜಾರಿ: ಉಲ್ಲಂಘನೆ ಕಂಡು ಬಂದ್ರೆ ಕಾನೂನು ಕ್ರಮ ಗ್ಯಾರಂಟಿ..!

ಕೊರೊನಾ ಮಹಾಮಾರಿಯ ನಡುವೆ ಬ್ರಿಟನ್ ರೂಪಾಂತರ ಕೊರೊನಾ ಭೀತಿ ಕೂಡ ಇದೆ. ಹೀಗಾಗಿ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ. ಅಲ್ಲದೆ ಕದ್ದು ಮುಚ್ಚಿ ಹೆಚ್ಚಿನ ಜನ ಸೇರಿಕೊಂಡು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...