alex Certify Kannada dunia | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ರುದ್ರ ರಮಣೀಯವಾಗಿದೆ ಮಿಷಿಗನ್‌ ಸರೋವರದ ದೃಶ್ಯ

ಚಳಿಗಾಲದ ಪರಿಣಾಮ ಅಮೆರಿಕದ ಮಹಾಸರೋವರ ಮಿಷಿಗನ್‌ನ ನೀರು ಹೆಪ್ಪುಗಟ್ಟಿದ್ದು, ಅದರ ಮೇಲ್ಮೈನಲ್ಲಿ ಮಂಜುಗಡ್ಡೆಯ ತುಂಡುಗಳು ಕಾಣಿಸಿಕೊಳ್ಳುತ್ತಿವೆ. ಬ್ಯಾಸ್ಕೆಟ್‌ಬಾಲ್ ಆಟಗಾರ ರೆಕ್ಸ್ ಚಾಪ್‌ಮನ್ ಈ ಮಿಷಗನ್ ಮಹಾಸರೋವರದ ವಿಡಿಯೋವೊಂದನ್ನು ಶೇರ್‌ Read more…

BIG NEWS: ಸ್ಲ್ಯಾಬ್ ಬದಲಾವಣೆಯಾಗದಿದ್ರೂ ತೆರಿಗೆದಾರರ ಮೇಲೆ ಬಜೆಟ್ ಎಫೆಕ್ಟ್

2021-22ರ ವಿತ್ತೀಯ ವರ್ಷಕ್ಕೆ ಘೋಷಿಸಲಾದ ಬಜೆಟ್‌ನಲ್ಲಿ ಆದಾಯ ತೆರಿಗೆ ಸ್ಲಾಬ್‌ಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಆದರೂ ಸಹ ನೇರ ತೆರಿಗೆ ಸಂಬಂಧ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಾಡಿರುವ Read more…

ಸಂಚಾರಿ ನಿಯಮ ಉಲ್ಲಂಘನೆ ಮಾಡಿದರೆ 6 ತಿಂಗಳ ಜೈಲು

ರಸ್ತೆಯ ತಪ್ಪು ಬದಿಯಲ್ಲಿ ವಾಹನ ಚಾಲನೆ ಮಾಡುವ ಸವಾರರ ಮೇಲೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಮುಂಬೈ ಪೊಲೀಸರು ಮುಂದಾಗಿದ್ದಾರೆ. ಜನವರಿ 4ದಿಂದ ಜಾರಿಗೆ ಬಂದಿರುವ ಹೊಸ ನಿಯಮಾವಳಿಗಳ ಅಡಿಯಲ್ಲಿ, Read more…

ಚಿನ್ನದ ನಾಲಗೆ ಹೊಂದಿದ್ದ 2000 ವರ್ಷದ ಹಿಂದಿನ ʼಮಮ್ಮಿʼ ಪತ್ತೆ

ಸಾವಿನ ಬಳಿಕವೂ ಜೀವನ ಇದೆ ಎಂದು ನಂಬಿದ್ದ ಪ್ರಾಚೀನ ಈಜಿಪ್ಷಿಯನ್ನರು ಮಮ್ಮಿ ಹೆಸರಿನ ವಿಶೇಷ ಸಮಾಧಿಗಳಲ್ಲಿ ಮೃತಪಟ್ಟವರನ್ನು ಹೂಳುತ್ತಿದ್ದ ವಿಷಯ ನಮ್ಮೆಲ್ಲರಿಗೂ ತಿಳಿದಿದೆ. ಅದರಲ್ಲೂ ರಾಜ ಮನೆತನದ ಮಂದಿ Read more…

ಬುಧವಾರದ ದಿನಭವಿಷ್ಯ ಹಾಗೂ ರಾಶಿ ಫಲ

ಮೇಷ ರಾಶಿ: ತನ್ನ ಹಣವನ್ನು ಹೇಗೆ ಸಂಗ್ರಹಿಸುವುದು ಎಂಬ ಈ ಕೌಶಲ್ಯವನ್ನು ಇಂದು ನೀವು ಕಲಿಯಬಹುದು ಮತ್ತು ಈ ಕೌಶಲ್ಯವನ್ನು ಕಲಿತು ನೀವು ನಿಮ್ಮ ಹಣವನ್ನು ಉಳಿಸಬಹುದು. ಮಕ್ಕಳು Read more…

200 ಮಿಲಿಯನ್ ವೀಕ್ಷಣೆ ಪಡೆದ ‘ಪೊಗರು’ ಚಿತ್ರದ ಖರಾಬು ಹಾಡು

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ‘ಪೊಗರು’ ಸಿನಿಮಾ ಫೆಬ್ರವರಿ 19ರಂದು ರಿಲೀಸ್ ಆಗಲು ಸಜ್ಜಾಗುತ್ತಿದೆ. ಪೊಗರು ಚಿತ್ರದ ಖರಾಬು ಹಾಡು ದಿನದಿಂದ ದಿನಕ್ಕೆ ಸಾಕಷ್ಟು ಜನಪ್ರಿಯತೆ ಪಡೆಯುತ್ತಿದೆ. Read more…

ಒಮ್ಮೆಲೆ ಬಂದ 15,000 ಪತ್ರ; ಸಿಎಂ, ಸಚಿವರಿಗೆ ಬಂದ ಟಪಾಲು ನೋಡಿ ಕಂಗಾಲಾದ ಸಿಬ್ಬಂದಿ

ಬೆಂಗಳೂರು: ಏಕಕಾಲಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವರ ಹೆಸರಲ್ಲಿ ಬರೋಬ್ಬರಿ 15,000 ಪತ್ರಗಳು ಬಂದಿದ್ದು, ಇಷ್ಟು ದೊಡ್ಡಮಟ್ಟದ ಟಪಾಲು ನೋಡಿದ ವಿಧಾನಸಭೆ ಸಿಬ್ಬಂದಿ ಕಂಗಾಲಾಗಿ ಕುಳಿತಿರುವ ಘಟನೆ ನಡೆದಿದೆ. Read more…

BIG NEWS: ಮತ್ತೆ ಸ್ತಬ್ಧಗೊಳ್ಳಲಿದೆ ಬಸ್ ಸಂಚಾರ – ಮುಷ್ಕರಕ್ಕೆ ಮುಂದಾದ ಸಾರಿಗೆ ಸಿಬ್ಬಂದಿ

ಬೆಂಗಳೂರು: ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇತ್ತೀಚೆಗಷ್ಟೇ ಮುಷ್ಕರ ನಡೆಸಿದ್ದ ಸಾರಿಗೆ ಸಿಬ್ಬಂದಿ ಇದೀಗ ಮತ್ತೆ ಹೋರಾಟಕ್ಕೆ ಸಜ್ಜಾಗಿದ್ದಾರೆ. ಸಾರಿಗೆ ಇಲಾಖೆ Read more…

ಸೀರೆಯಲ್ಲಿ ಮಿಂಚಿದ ನಟಿ ಮೌನಿ ರಾಯ್

ಇತ್ತೀಚೆಗೆ ತಮ್ಮ ಹಾಟ್ ಫೋಟೋಗಳ ಮೂಲಕ ಸಾಕಷ್ಟು ಸುದ್ದಿಯಲ್ಲಿದ್ದ ನಟಿ ಮೌನಿ ರಾಯ್ ಇದೀಗ ಸೀರೆಯನ್ನುಟ್ಟು ಫೋಟೋಗೇ ಫೋಸ್ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋಗಳು ವೈರಲ್ ಆಗಿವೆ. Read more…

BIG NEWS: ಗಗನಮುಖಿಯಾದ ತೈಲ ಬೆಲೆ – ಕೇಂದ್ರ ಸರ್ಕಾರದ ವಿರುದ್ಧವೇ ಚಾಟಿ ಬೀಸಿದ ಬಿಜೆಪಿ ಸಂಸದ

ನವದೆಹಲಿ: ತೈಲಬೆಲೆ ಗಗನಕ್ಕೇರಿ ಈಗಾಗಲೇ ಜನಸಾಮಾನ್ಯರು ಸಂಕಷ್ಟಕ್ಕೀಡಾಗಿರುವ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಬಳಿಕ ಪೆಟ್ರೋಲ್-ಡೀಸೆಲ್ ದರ ಇನ್ನಷ್ಟು ಹೆಚ್ಚಿದ್ದು ರಾಮಾಯಣದ ಸಾದೃಶದ ಮೂಲಕ ಕೇಂದ್ರ Read more…

ನಟಿ ಹರ್ಷಿಕಾ ಪೂಣಚ್ಚ ಲೇಟೆಸ್ಟ್ ಫೋಟೋಶೂಟ್

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ ಹರ್ಷಿಕಾ ಪೂಣಚ್ಚ ಇತ್ತೀಚೆಗಷ್ಟೇ ರವೆ ಉಂಡೆ ಮಾಡಿದ ತಮ್ಮ ವಿಡಿಯೋವೊಂದನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದರು. ಇದೀಗ ನಟಿ ಹರ್ಷಿಕಾ ಪೂಣಚ್ಚ ಫೋಟೋಶೂಟ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಶ್ರುತಿ ಹರಿಹರನ್

ನಟಿ ಶ್ರುತಿ ಹರಿಹರನ್ ಇಂದು ತಮ್ಮ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಶ್ರುತಿ ಹರಿಹರನ್ 2012ರಂದು ‘ಸಿನಿಮಾ ಕಂಪನಿ’ ಎಂಬ ಮಲಯಾಳಂ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. Read more…

ಕೇವಲ12 ರೂಪಾಯಿಗೆ ಸಿಗುತ್ತೆ ಇಷ್ಟೊಂದು ಲಾಭ: ಕೇಂದ್ರ ಸರ್ಕಾರದ ಈ ಯೋಜನೆಯ ಬಗ್ಗೆ ಇಲ್ಲಿದೆ ಮಾಹಿತಿ

ನವದೆಹಲಿ: ಕೇವಲ 12 ರೂಪಾಯಿಗೆ ಇಂದು ಏನು ಸಿಗಲು ಸಾಧ್ಯ ಎಂದು ಕೇಳುವವರಿಗೆ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ ಉತ್ತರವಾಗಿದೆ. ಕೇವಲ 12 ರೂಪಾಯಿ 2 ಲಕ್ಷ Read more…

GOOD NEWS: ಕಳೆದ 8 ತಿಂಗಳಲ್ಲಿ ಮೊದಲ ಬಾರಿ ಗಣನೀಯ ಸಂಖ್ಯೆಯಲ್ಲಿ ಕಡಿಮೆಯಾದ ಕೊರೊನಾ – ಸಾವಿನ ಸಂಖ್ಯೆಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 8,635 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,07,66,245ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಸೌಂದರ್ಯ ವೃದ್ಧಿಸಲು ಎಲೆಕೋಸಿಗೆ ಇದನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ

ಎಲೆಕೋಸು ಬಳಸಿ ತಯಾರಿಸುವ ಖಾದ್ಯ ಬಹಳ ರುಚಿ ಹಾಗೇ ಆರೋಗ್ಯಕರವೂ ಹೌದು. ಇದರಲ್ಲಿ ವಿಟಮಿನ್ ಎ, ಸಿ, ಇ, ಪೊಟ್ಯಾಶಿಯಂನಂತಹ ಪೋಷಕಾಂಶಗಳಿವೆ. ಇದನ್ನು ಚರ್ಮದ ಸೌಂದರ್ಯವನ್ನು ವೃದ್ಧಿಸಿಕೊಳ್ಳಲು ಕೂಡ Read more…

ಜನಸಾಮಾನ್ಯರಿಗೆ ಹೊರೆಯಾದ ಬಜೆಟ್; ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

ಬೆಂಗಳೂರು: ಕೇಂದ್ರ ಸರ್ಕಾರ ಮಂಡಿಸಿರುವ ಪ್ರಸಕ್ತ ಸಾಲಿನ ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇದೊಂದು ನಿರುತ್ಸಾಹದ ಬಜೆಟ್ ಎಂದು ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, Read more…

BIG NEWS: ಕೋವಿಡ್ ಸಂದರ್ಭದಲ್ಲಿ ಇದಕ್ಕಿಂತ ಉತ್ತಮ ಬಜೆಟ್ ನಿರೀಕ್ಷೆ ಅಸಾಧ್ಯ – ಸಿಎಂ ಯಡಿಯೂರಪ್ಪ

ಬೆಂಗಳೂರು: 2021-22ನೇ ಸಾಲಿನ ಕೇಂದ್ರ ಬಜೆಟ್ ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಇದು ಭಾರತದ ಅರ್ಥವ್ಯವಸ್ಥೆಗೆ ಸಂಜೀವಿನಿಯಾಗಿದೆ ಎಂದು ಹೇಳಿದ್ದಾರೆ. ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, Read more…

BIG NEWS: ಆತ್ಮ ಬರ್ಬರ ಬಜೆಟ್ ನೀಡಿದ್ದಾರೆ – ಕೇಂದ್ರ ಬಜೆಟ್ ಬಗ್ಗೆ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಆತ್ಮನಿರ್ಬರ ಅಲ್ಲ, ಆತ್ಮ ಬರ್ಬರ ಬಜೆಟ್ ಆಗಿದೆ ಎಂದು Read more…

ಸುಂದರ ವಿಡಿಯೋ ಅಪ್ ಲೋಡ್ ಮಾಡಿದ ಅನನ್ಯಾ

ಅಭಿನೇತ್ರಿ ಅನನ್ಯಾ ಪಾಂಡೆ ಅಭಿಮಾನಿಗಳನ್ನು ಸಮ್ಮೋಹನಗೊಳಿಸುವ ಅಪರೂಪದ ವಿಡಿಯೋವನ್ನು ಇನ್ಸ್ಟಾಗ್ರಾಂಗೆ ಅಪ್‌ಲೋಡ್ ಮಾಡಿದ್ದಾರೆ. ಅದಕ್ಕೆ ಐದೂವರೆ ಲಕ್ಷಕ್ಕೂ ಅಧಿಕ ಲೈಕ್ಸ್ ಗಳು ಬಂದಿವೆ. ಹಾಲಿಡೇಸ್ ಗಾಗಿ ಜನವರಿ ಎರಡನೇ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಜಾಕಿ ಶ್ರಾಫ್

ಹಿರಿಯ ನಟ ಜಾಕಿ ಶ್ರಾಫ್ ಇಂದು ತಮ್ಮ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಜಾಕಿ ಶ್ರಾಫ್ 1982ರಂದು ‘ಸ್ವಾಮಿ ದಾದ’ ಎಂಬ ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದರು. ನಂತರ Read more…

ಮನೆ ಮೇಲೆ ಮುರಿದು ಬಿದ್ದ ಮರ: ಕೂದಲೆಳೆ ಅಂತರದಲ್ಲಿ ಪಾರಾದ ಹಸುಗೂಸು

ಅಮೆರಿಕದ ಜಾರ್ಜಿಯಾ ರಾಜ್ಯದ ಡೆಕಾಲ್ಬ್‌ ಕೌಂಟಿಯಲ್ಲಿ ವಾಸಿಸುತ್ತಿರುವ ಕುಟುಂಬವೊಂದು ಕೂದಲೆಳೆಯ ಅಂತರದಲ್ಲಿ ಡೆಡ್ಲಿ ಅಫಘಾತದಿಂದ ಪಾರಾಗಿದೆ. ಮನೆಯ ಛಾವಣಿಯ ಮೇಲೆ ಮರದ ಕೊಂಬೆಯೊಂದು ಕುಸಿದು, ಒಳಗೆ ಮಲಗಿದ್ದ ಮಗುವಿನ Read more…

ಬೆಂಗಳೂರಿನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ

ಬೆಂಗಳೂರು: ಏರೋ ಇಂಡಿಯಾ 13 ನೇ ಆವೃತ್ತಿಗೆ ಬೆಂಗಳೂರು ಸಜ್ಜಾಗುತ್ತಿದೆ. ಇದೇ ವಾರ ಮೂರು ದಿನ ಶೋ ನಡೆಯಲಿದ್ದು, ಕೋವಿಡ್ ಕಾರಣಕ್ಕೆ ಕೇವಲ 3 ಸಾವಿರ ಜನರಿಗೆ ಮಾತ್ರ Read more…

ಅಪ್ರಾಪ್ತ ಬಾಲಕನ ಮೇಲೆ ಕಾಮಾಂಧನ ಅಟ್ಟಹಾಸ; ರಾಜ್ಯದಲ್ಲಿಯೂ ನಡೆದಿದೆ ಹೇಯ ಕೃತ್ಯ

ರಾಯಚೂರು: ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕನ ಮೇಲೆಯೇ ಅಟ್ಟಹಾಸ ಮೆರೆದಿದ್ದು, ತನ್ನ ಕಾಮತೃಷೆ ತೀರಿಸಿಕೊಂಡಿರುವ ಘೋರ ಘಟನೆ ರಾಯಚೂರು ಜಿಲ್ಲೆಯ ಯರಗೇರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಯರಗೇರ Read more…

BSNL, ಜಿಯೋ, ಏರ್ಟೆಲ್ ಅಗ್ಗದ ಪ್ಲಾನ್: 11 ರೂ.ಗೆ ಸಿಗ್ತಿದೆ ಇಷ್ಟು ಡೇಟಾ

ಅನೇಕ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಆಕರ್ಷಿಸಲು ಅಗ್ಗದ ಯೋಜನೆಗಳನ್ನು ಜಾರಿಗೆ ತರ್ತಿವೆ. ಪ್ರತಿ ಕಂಪನಿಯು ಗ್ರಾಹಕರಿಗೆ ಅನುಕೂಲವಾಗುವ ಯೋಜನೆಗಳನ್ನು ಬಿಡುಗಡೆ ಮಾಡ್ತಿವೆ. ಏರ್ಟೆಲ್,  ಬಿಎಸ್ಎನ್ಎಲ್ ಮತ್ತು ಜಿಯೋಗಳ Read more…

GOOD NEWS: ಬೆಂಗಳೂರು ಮೆಟ್ರೋ ರೈಲು ಯೋಜನೆಗೆ 14,788 ಕೋಟಿ ಅನುದಾನ

ನವದೆಹಲಿ: ಬೆಂಗಳೂರು ಮೆಟ್ರೋ 2ಎ, 2ಬಿ ಯೋಜನೆಯಡಿ 58.19 ಕಿ.ಮೀ ವಿಸ್ತರಣೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ಅನುದಾನ ಘೋಷಣೆ ಮಾಡಿದ್ದಾರೆ. ಬೆಂಗಳೂರು ಮೆಟ್ರೋ Read more…

ಬಿಗ್​ ನ್ಯೂಸ್​: ಆತಂಕದಲ್ಲಿದ್ದ ರೈತರಿಗೆ ‘ನೆಮ್ಮದಿ’ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರದ ಕೃಷಿ ಮಸೂದೆಗಳನ್ನ ವಿರೋಧಿಸಿ ರಾಷ್ಟ್ರ ರಾಜಧಾನಿಯಲ್ಲಿ ಸುದೀರ್ಘ ಪ್ರತಿಭಟನೆ ನಡೆಸುತ್ತಿದ್ದ ರೈತರಿಗೆ ಕೇಂದ್ರ ಬಜೆಟ್​ ನೆಮ್ಮದಿ ನೀಡಿದೆ. ದೇಶದ ರೈತರು ಬೆಳೆದ ಬೆಲೆಗೆ ಬೆಂಬಲ ನೀಡಲು Read more…

ಬಿಗ್​ ನ್ಯೂಸ್​: ಹೆದ್ದಾರಿ ನಿರ್ಮಾಣ ಯೋಜನೆಯಲ್ಲಿ ಪಶ್ಚಿಮ ಬಂಗಾಳಕ್ಕೆ ಬಂಪರ್​

ಕೇಂದ್ರ ಸರ್ಕಾರದ 2021-22ನೇ ಸಾಲಿನ ಬಜೆಟ್​ ಮಂಡಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ದೇಶದ ಆರ್ಥಿಕತೆಯನ್ನ ಸುಧಾರಿಸಬಲ್ಲ ಕೆಲ ಅಭಿವೃದ್ಧಿ ಯೋಜನೆಗಳನ್ನ ಘೋಷಣೆ ಮಾಡಿದ್ದಾರೆ. ಕೇಂದ್ರ ಬಜೆಟ್​ನಲ್ಲಿ Read more…

BIG BREAKING: ಬ್ಯಾಂಕ್ ಠೇವಣಿದಾರರಿಗೆ ಕೇಂದ್ರ ಬಜೆಟ್ ನಲ್ಲಿ ‘ನೆಮ್ಮದಿ’ ಸುದ್ದಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿಂದು 2021-22 ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಈ ವೇಳೆ ಬ್ಯಾಂಕ್ ಠೇವಣಿದಾರರಿಗೆ ನೆಮ್ಮದಿಯ ಸುದ್ದಿಯೊಂದನ್ನು ನೀಡಿದ್ದಾರೆ. ಬ್ಯಾಂಕ್ ಠೇವಣಿದಾರರ Read more…

ನಟಿ ಅದ್ವಿತಿ ಶೆಟ್ಟಿ ಗ್ಲಾಮರಸ್ ಫೋಟೋ ಶೂಟ್

ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ನಟಿ ಅದ್ವಿತಿ ಶೆಟ್ಟಿ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುತ್ತಲೇ ಇರುತ್ತಾರೆ ಇದೀಗ ಅದ್ವಿತಿ ಶೆಟ್ಟಿ ಫೋಟೋಶೂಟ್ ಮಾಡಿಸಿದ್ದು ತಮ್ಮ ಫೋಟೋಗಳನ್ನು Read more…

ಮಹಾ ಯುದ್ಧದ ಬಳಿಕ ಪ್ರಪಂಚ ಬದಲಾದಂತೆ ಕೋವಿಡ್ ಬಳಿಕ ಜಗತ್ತು ಬದಲಾಗುತ್ತಿದೆ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದು, ಕೊರೊನಾ ಮಹಾಮಾರಿಯಿಂದಾಗಿ ಎಲ್ಲಾ ಕ್ಷೇತ್ರಗಳು ಸಂಕಷ್ಟ ಎದುರಿಸಿದ್ದು, ಕೊರೊನಾ ವಿರುದ್ಧ ಹೋರಾಟದಲ್ಲಿ ನಾವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...