alex Certify Kannada Rajyotsava | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಾಮರಾಜಪೇಟೆ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಪಟ್ಟು

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ಮಾಡಿಕೊಡುವಂತೆ ನಾಗರಿಕರ ಒಕ್ಕೂಟ ಪಟ್ಟು ಹಿಡಿದಿದೆ. ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವಕ್ಕೆ ಮಾತ್ರ ಕೋರ್ಟ್ ಅವಕಾಶ ಮಾಡಿಕೊಟ್ಟಿದೆ. ಆದರೆ Read more…

‘ರಾಜ್ಯೋತ್ಸವ’ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲು ಇಲ್ಲಿದೆ ಮಾಹಿತಿ

ಪ್ರತಿ ವರ್ಷದಂತೆ ಈ ವರ್ಷವೂ ಸಹ ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಪ್ರಶಸ್ತಿಗೆ ಸಾರ್ವಜನಿಕರು, ಸಾಧಕರ Read more…

BIG NEWS: ಭಾಷೆ ಸದೃಢವಾಗಿದ್ದರೆ ಮಾತ್ರ ರಾಜ್ಯ ಶಕ್ತಿಶಾಲಿಯಾಗಿರುತ್ತದೆ; ಕನ್ನಡ ಭಾಷೆ ಶ್ರೀಮಂತವಾಗಿ ಹೆಮ್ಮರವಾಗಿ ಬೆಳೆಸುವುದೇ ನಮ್ಮ ಉದ್ದೇಶ; ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯಾದ್ಯಂತ ಇಂದು 66ನೇ ಕನ್ನಡ ರಾಜ್ಯೋತ್ಸವ ಸಂಭ್ರಮ. ರಾಜ್ಯದಲ್ಲಿ ಪ್ರತಿಯೊಬ್ಬರೂ ಪ್ರತಿದಿನ ಕನ್ನಡದಲ್ಲಿ ಮಾತನಾಡಬೇಕು. ಕನ್ನಡವನ್ನು ಹೆಮ್ಮರವಾಗಿ ಬೆಳೆಸಬೇಕು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಕರೆ ನೀಡಿದ್ದಾರೆ. Read more…

BIG NEWS: ಕನ್ನಡ ರಾಜ್ಯೋತ್ಸವ, ದೀಪಾವಳಿ ಹಿನ್ನೆಲೆ; ಕೋವಿಡ್ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು:ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯೋತ್ಸವದ ವೇಳೆ 500 ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದರೆ, ಬೆಳಕಿನ ಹಬ್ಬ ದೀಪಾವಳಿಯಲ್ಲಿ Read more…

BIG NEWS: ʼಕನ್ನಡಕ್ಕಾಗಿ ನಾವುʼ ಅಭಿಯಾನಕ್ಕೆ ಚಾಲನೆ; ‘ಬಾರಿಸು ಕನ್ನಡ ಡಿಂಡಿಮವ’; ವಿಮಾನ ನಿಲ್ದಾಣ, ಮೆಟ್ರೋದಲ್ಲಿಯೂ ಮೊಳಗಿದ ಕನ್ನಡ ಕಲರವ

ಬೆಂಗಳೂರು: ಕನ್ನಡ ರಾಜ್ಯೋತ್ಸವಕ್ಕೆ ಕೆಲವು ದಿನಗಳು ಬಾಕಿ ಇದ್ದರೂ ಇಂದಿನಿಂದಲೇ ಸಂಭ್ರಮಾಚರಣೆ ಆರಂಭವಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಠವಾಗಿ ಆಚರಿಸಲಾಗುತ್ತಿದ್ದು, Read more…

ಬ್ರೇಕಿಂಗ್ ನ್ಯೂಸ್: ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದವರ ಮೇಲೆ ಲಾಠಿಚಾರ್ಜ್

ಬೆಳಗಾವಿ; ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದ ಯುವಕರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ರಾಜ್ಯೋತ್ಸವ ಆಚರಿಸಲು ಯುವಕರು ಗುಂಪು ಗುಂಪಾಗಿ ಸೇರಿದ್ದರು. Read more…

ದೈನಂದಿನ ಜೀವನದಲ್ಲಿ ಹೆಚ್ಚು ಕನ್ನಡ ಬಳಸಿ; ಮಕ್ಕಳ ಜೊತೆಯೂ ಕನ್ನಡದಲ್ಲೇ ಮಾತನಾಡಿ

ಬೆಂಗಳೂರು: 65ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕನ್ನಡ ಭಾಷೆ ಉಳಿವಿಗಾಗಿ ಹೆಚು ಹೆಚ್ಚು ಕನ್ನಡದಲ್ಲಿಯೇ ಮಾತನಾಡಬೇಕು ಎಂದು Read more…

ವೈರಲ್ ಆಯ್ತು ವಿರಾಟ್ ಕೊಹ್ಲಿ ನೇತೃತ್ವದ RCB ತಂಡ ಕನ್ನಡ ರಾಜ್ಯೋತ್ಸವ ಶುಭಾಶಯ ವಿಡಿಯೋ

ಐಪಿಎಲ್ ನಲ್ಲಿ ಪ್ಲೇಆಫ್ ಹಾದಿಯನ್ನು ಕಠಿಣ ಮಾಡಿಕೊಂಡಿರುವ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕನ್ನಡ ರಾಜ್ಯೋತ್ಸವ ಶುಭಾಶಯ ಕೋರಿದೆ. ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು Read more…

ಕನ್ನಡ ರಾಜ್ಯೋತ್ಸವ ಸಂಭ್ರಮದ ನಡುವೆಯೇ ಸಿಎಂಗೆ ಪ್ರತಿಭಟನೆಯ ಬಿಸಿ

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 65ನೇ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಈ ನಡುವೆ ಕನ್ನಡಪರ ಸಂಘಟನೆಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ರಾಜ್ಯೋತ್ಸವ Read more…

BREAKING: ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭ ಕೋರಿದ ಮೋದಿ

ಕನ್ನಡ ರಾಜ್ಯೋತ್ಸವ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಶುಭ ಕೋರಿದ್ದಾರೆ. ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ತಿಳಿಸಿದ್ದಾರೆ. ಕನ್ನಡಿಗರ ಜನಶಕ್ತಿ ಮತ್ತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...