alex Certify Kannada | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

‘ಶಾಖಾಹಾರಿ’ ಚಿತ್ರದ ಮೊದಲ ಹಾಡು ರಿಲೀಸ್

ಸಂದೀಪ್ ನಿರ್ದೇಶನದ ‘ಶಾಖಾಹಾರಿ’ ಸಿನಿಮಾದ ಮೊದಲ ಹಾಡು ಎಂಆರ್‌ಟಿ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಸೌಗಂಧಿಕಾ ಎಂಬ ಈ ಹಾಡಿಗೆ ಸಿದ್ದಾರ್ಥ ಮತ್ತು ಐಶ್ವರ್ಯ ರಂಗರಾಜನ್ Read more…

ಉದ್ಯೋಗ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ಕನ್ನಡ ಭಾಷಾ ಪರೀಕ್ಷೆ ಪಾಸಾದವರು ಮತ್ತೆ ಪರೀಕ್ಷೆ ಬರೆಯಬೇಕಿಲ್ಲ

ಬೆಂಗಳೂರು: ಕರ್ನಾಟಕ ನಾಗರಿಕ ಸೇವಾ ನಿಯಮಗಳು 2021ರ ಅನ್ವಯ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕನ್ನಡ ಭಾಷಾ ಪರೀಕ್ಷೆಯಲ್ಲಿ ಪಾಸ್ ಆಗಿ ಪ್ರಮಾಣ ಪತ್ರ ಪಡೆದವರು ಮತ್ತೆ ಪರೀಕ್ಷೆ Read more…

‘ಕನ್ನಡ ನಾಮಫಲಕ ಹೋರಾಟದಿಂದ ಬಂಡವಾಳ ಹೂಡಿಕೆ ಮೇಲೆ ವ್ಯತಿರಿಕ್ತ ಪರಿಣಾಮ’

ಬೆಂಗಳೂರು: ಕನ್ನಡ ನಾಮಫಲಕ ಹೋರಾಟದಿಂದ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಆತಂಕ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಜನವರಿ 5 ಕ್ಕೆ ತೆರೆಕಾಣುತ್ತಿದೆ ʼನಾರಾಯಣ ನಾರಾಯಣʼ ಸಿನಿಮಾ

ಶ್ರೀಕಾಂತ್ ಕೆಂಚಪ್ಪ ನಿರ್ದೇಶನದ ‘ನಾರಾಯಣ ನಾರಾಯಣ’ ಎಂಬ ಸಿನಿಮಾ ತನ್ನ ಶೀರ್ಷಿಕೆಯಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಮುಂದಿನ ತಿಂಗಳು ಜನವರಿ ಐದರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಈ ಕುರಿತು ನಿರ್ದೇಶಕರು Read more…

BIG NEWS : ನಾಮಫಲಕದಲ್ಲಿ ‘ಕನ್ನಡ’ ಬಳಕೆ ಕಡ್ಡಾಯ, ನಿಯಮ ಉಲ್ಲಂಘಿಸಿದ್ರೆ ಕಟ್ಟು ನಿಟ್ಟಿನ ಕ್ರಮ-CM ಸಿದ್ದರಾಮಯ್ಯ

ಬೆಂಗಳೂರು : ನಾಮಫಲಕದಲ್ಲಿ ‘ಕನ್ನಡ’ ಬಳಕೆ ಕಡ್ಡಾಯವಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದ್ರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಕರ್ನಾಟಕದಲ್ಲಿ Read more…

BIG NEWS : ಕನ್ನಡದ ಖ್ಯಾತ ಗೀತಸಾಹಿತಿ ವಿಜಯನಾರಸಿಂಹ ಪುತ್ರಿ ಸವಿತಾ ಪ್ರಸಾದ್ ವಿಧಿವಶ

ಕನ್ನಡದ ಖ್ಯಾತ ಗೀತಸಾಹಿತಿ ವಿಜಯನಾರಸಿಂಹ ಅವರ ಪುತ್ರಿ ಸವಿತಾ  ಪ್ರಸಾದ್  (72) ಅವರು ನಿನ್ನೆ ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸವಿತಾ ಅವರು Read more…

ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರೌಢಶಾಲೆಗಳಲ್ಲಿ ಕನ್ನಡ ತೃತೀಯ ಭಾಷೆ ಇಲ್ಲ

ಬೆಂಗಳೂರು: ಬರುವ ಶೈಕ್ಷಣಿಕ ವರ್ಷದಿಂದ ಕನ್ನಡ ತೃತೀಯ ಭಾಷೆ ಇರುವುದಿಲ್ಲ. ಎಂಟನೇ ತರಗತಿಯಿಂದ ಪ್ರಥಮ ಮತ್ತು ದ್ವಿತೀಯ ಭಾಷೆಯಾಗಿ ಕನ್ನಡ ಬೋಧನೆ ಕಡ್ಡಾಯವಾಗಿದೆ. ಕನ್ನಡ ಭಾಷಾ ಕಲಿಕಾ ಅಧಿನಿಯಮ Read more…

BIG NEWS : ಹಿರಿಯ ನಟಿ ಲೀಲಾವತಿ ಅಂತಿಮ ದರ್ಶನ ಪಡೆದ ಸೊಸೆ, ಮೊಮ್ಮಗ

ಬೆಂಗಳೂರು : ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಲೀಲಾವತಿ ಶುಕ್ರವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಹಿರಿಯ ನಟಿ ಲೀಲಾವತಿ ಅವರ ಪಾರ್ಥಿವ ಶರೀರಕ್ಕೆ ನೆಲಮಂಗಲದ ಡಾ.ಅಂಬೇಡ್ಕರ್ Read more…

ಕಾನೂನು ಅಡ್ಡಿ ಹಿನ್ನೆಲೆ 1 -5ನೇ ತರಗತಿಗೆ ಕನ್ನಡ ಮಾಧ್ಯಮ ಕಡ್ಡಾಯ ಇಲ್ಲ

ಬೆಳಗಾವಿ(ಸುವರ್ಣಸೌಧ): ಒಂದರಿಂದ ಐದನೇ ತರಗತಿಗೆ ಕನ್ನಡ ಮಾಧ್ಯಮ ಕಡ್ಡಾಯಕ್ಕೆ ಕಾನೂನು ಅಡ್ಡಿಯಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ. Read more…

Bigg Boss : ಈ ವಾರ `ಬಿಗ್ ಬಾಸ್’ ಮನೆಯಿಂದ `ರಕ್ಷಕ್ ಬುಲೆಟ್’ ಔಟ್

ಬಿಗ್ ಬಾಸ್ ಕನ್ನಡ ಸೀಸನ್ 10′ ಶೋನಲ್ಲಿ ನಾಲ್ಕನೇ ವೀಕೆಂಡ್  ನಲ್ಲಿ ಈ ಬಾರಿ ಬಿಗ್ ಬಾಸ್ ಮನೆಯಿಂದ  ಬುಲೆಟ್ ಪ್ರಕಾಶ್  ಪುತ್ರ ರಕ್ಷಕ್ ಬುಲೆಟ್ ಅವರು ಮೂರನೇ ಸ್ಪರ್ಧಿಯಾಗಿ ಹೊರಹೋಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಸದಾ ಖಡಕ್ ಡೈಲಾಗ್ ಮೂಲಕ ಗಮನ ಸೆಳೆದಿದ್ದ ಯುವ ನಟ ರಕ್ಷಕ್ ಈ ವಾರ ಬಿಗ್ Read more…

ಕನ್ನಡಿಗರಿಗೆ ಸಿಹಿಸುದ್ದಿ : ಕನ್ನಡದಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಲು ಅವಕಾಶ ನೀಡಬೇಕೆಂದು ಕೇಂದ್ರಕ್ಕೆ ಪತ್ರ ಬರೆಯುವುದಾಗಿ ಸ್ಪಷ್ಟಪಡಿಸಿದ್ದಾರೆ. ಬುಧವಾರ Read more…

‘ಇಂಗ್ಲೀಷ್’ ಕಲಿಕೆಗೆ ಉಚಿತ ಕ್ಲಾಸ್; ಇಲ್ಲಿದೆ ವಿವರ

ವಿಜಯ ಕರ್ನಾಟಕ ಪತ್ರಿಕೆಯಲ್ಲಿ ‘ಇಂಗ್ಲೀಷ್ ಕಲಿ’ ಅಂಕಣ ಬರೆಯುತ್ತಿರುವ ಪಿ.ಆರ್. ಆಚಾರ್ಯ ಅವರು, ಆನ್ಲೈನ್ ಮೂಲಕ ಉಚಿತವಾಗಿ ಇಂಗ್ಲೀಷ್ ಕಲಿಯುವ ತರಗತಿ ಆರಂಭಿಸಲಿದ್ದಾರೆ. ನವೆಂಬರ್ 5 ರಿಂದ ಆರಂಭವಾಗಲಿರುವ Read more…

ಇನ್ನು ಪ್ರೌಢಶಾಲೆಯಲ್ಲಿ ಕನ್ನಡ ಜತೆಗೆ ಇಂಗ್ಲಿಷ್ ಭಾಷೆಯಲ್ಲೂ ವಿಜ್ಞಾನ ಪಠ್ಯ ಕಲಿಕೆ

ಬೆಂಗಳೂರು: ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಕನ್ನಡ, ಇಂಗ್ಲಿಷ್ ಭಾಷೆಯಲ್ಲಿ ವಿಜ್ಞಾನ ಪಠ್ಯ ಕಲಿಸಲು ಚಿಂತನೆ ನಡೆದಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನ ಕಲಿಕೆ ಉತ್ತೇಜಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ Read more…

ಜಾಹೀರಾತು, ನಾಮಫಲಕಗಳಲ್ಲಿ ಕನ್ನಡ ಭಾಷೆ ಕಡ್ಡಾಯ : ಇಲ್ಲದಿದ್ದರೆ ಕ್ರಮ

ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ರೀತಿಯ ಉದ್ದಿಮೆದಾರರು ತಮ್ಮ ತಮ್ಮ ಜಾಹೀರಾತು ಅಥವಾ ನಾಮ ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಬಳಸಬೇಕು ಎಂದು ಪಾಲಿಕೆಯ Read more…

KSRTC ಬಸ್ ನಲ್ಲೂ ಕನ್ನಡದ ಕಡೆಗಣನೆ…..? ಕನ್ನಡಿಗರ ಆಕ್ರೋಶ

ಕರ್ನಾಟಕದಲ್ಲಿ ಕನ್ನಡಿಗರ ಮೇಲೆ ಹಿಂದಿ ಹೇರಲಾಗುತ್ತಿದೆ ಎಂಬ ಕೂಗು ಹಲವು ವರ್ಷಗಳಿಂದ ಕೇಳಿ ಬರುತ್ತಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ‘ನಮ್ಮ ಮೆಟ್ರೋ’ ದಲ್ಲಿ ಇಂಗ್ಲೀಷ್ ಹಾಗೂ ಹಿಂದಿ ಭಾಷೆಗೆ Read more…

Good News : `ಕನ್ನಡ’ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ `ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ’!

ನವದೆಹಲಿ: ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳ ಒಕ್ಕೂಟವು ಪ್ರಸ್ತುತ ಇಂಗ್ಲಿಷ್ ನಲ್ಲಿ ನಡೆಸುತ್ತಿರುವ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (CLAT) ಅನ್ನು ಪ್ರಾದೇಶಿಕ ಭಾಷೆಗಳಾದ ಅಸ್ಸಾಮಿ, ಬಂಗಾಳಿ, ಗುಜರಾತಿ, ಹಿಂದಿ, Read more…

ಕನ್ನಡಿಗರಿಗೆ ಮತ್ತೊಂದು ಸಿಹಿಸುದ್ದಿ : ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ `CLAT’ ಪರೀಕ್ಷೆ ಬರೆಯಲು ಅವಕಾಶ!

ನವದೆಹಲಿ: ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳ ಒಕ್ಕೂಟವು ಪ್ರಸ್ತುತ ಇಂಗ್ಲಿಷ್ ನಲ್ಲಿ ನಡೆಸುತ್ತಿರುವ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (CLAT) ಅನ್ನು ಪ್ರಾದೇಶಿಕ ಭಾಷೆಗಳಾದ ಅಸ್ಸಾಮಿ, ಬಂಗಾಳಿ, ಗುಜರಾತಿ, ಹಿಂದಿ, Read more…

BREAKING : ನಟ ಡಾ.ವಿಷ್ಣುವರ್ಧನ್ ಆಪ್ತ, ಸ್ಯಾಂಡಲ್ ವುಡ್ ನಿರ್ದೇಶಕ ವಿ.ಆರ್. ಭಾಸ್ಕರ್ ಇನ್ನಿಲ್ಲ

ಬೆಂಗಳೂರು : ದಿವಂಗತ ನಟ ಡಾ.ವಿಷ್ಣುವರ್ಧನ್ ಆಪ್ತ, ಸ್ಯಾಂಡಲ್ ವುಡ್ ನಿರ್ದೇಶಕ ವಿ.ಆರ್. ಭಾಸ್ಕರ್ ಇಂದು ಮುಂಜಾನೆ 3 ಗಂಟೆಗೆ ವಿಧಿವಶರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು Read more…

RBI ಏಕೀಕೃತ ಲೋಕಪಾಲ ಯೋಜನೆ; ದೂರು ಸಲ್ಲಿಸಲು ಇಲ್ಲಿದೆ ‘ಟಿಪ್ಸ್’

ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ನಿಯಂತ್ರಿತ ಘಟಕಗಳ ವಿರುದ್ಧದ ದೂರುಗಳ ಪರಿಹಾರಕ್ಕಾಗಿ ಏಕೀಕೃತ ಲೋಕಪಾಲ ಯೋಜನೆ ಜಾರಿಗೆ ತಂದಿದ್ದು, ಗ್ರಾಹಕರು ತಮ್ಮ ದೂರುಗಳಿಗೆ, ಸಂಬಂಧಿಸಿದವರಿಂದ 30 ದಿನಗಳ ಒಳಗಾಗಿ Read more…

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ‘ರಿಯಲ್ ಸ್ಟಾರ್’ ಉಪೇಂದ್ರ : ವಿಡಿಯೋ ವೈರಲ್

ಬೆಂಗಳೂರು : ನಟ ರಿಯಲ್ ಸ್ಟಾರ್ ಉಪೇಂದ್ರ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ವಿಡಿಯೋ ವೈರಲ್ ಆಗಿದೆ. ಹೌದು. ನಟ ಉಪೇಂದ್ರ ಅವರ ಯುಐ’ ಸಿನಿಮಾದ ಟೀಸರ್ ಬಿಡುಗಡೆ Read more…

ಕನ್ನಡದಲ್ಲಿ `NSE’ ಪರೀಕ್ಷೆ : ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಭಾರತೀಯ ಭೌತಶಾಸ್ತ್ರ ಶಿಕ್ಷಕರ ಒಕ್ಕೂಟ ಆಯೋಜಿಸಿರುವ ರಾಷ್ಟ್ರೀಯ ಪ್ರಮಾಣಿತ ಪರೀಕ್ಷೆ (NSE)ಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕೊಡಬೇಕೆಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. Read more…

ಕನ್ನಡಿಗರಿಗೆ ಮತ್ತೊಂದು ಸಿಹಿಸುದ್ದಿ : ಕನ್ನಡ ಸೇರಿ 15 ಪ್ರಾದೇಶಿಕ ಭಾಷೆಗಳಲ್ಲಿ ಕೇಂದ್ರ ಸರ್ಕಾರಿ ನೇಮಕಾತಿ ಪರೀಕ್ಷೆ!

ನವದೆಹಲಿ: ಭಾಷೆ ಸಮಸ್ಯೆಯಿಂದ ಯುವಕರು ಉದ್ಯೋಗ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ 15 ಪ್ರಾದೇಶಿಕ ಭಾಷೆಗಳಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪರೀಕ್ಷೆ ನಡೆಸುವ ಮಹತ್ವದ ತೀರ್ಮಾನ ಕೈಗೊಂಡಿದೆ. Read more…

CBSE ಶಾಲೆಗಳಲ್ಲಿ ಕನ್ನಡ ಕಡ್ಡಾಯಕ್ಕೆ ಆಕ್ಷೇಪ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಸಿಬಿಎಸ್‌ಇ ಶಾಲೆಗಳಲ್ಲಿ ಕನ್ನಡ ಕಡ್ಡಾಯಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ಪೋಷಕರಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಕನ್ನಡ ಭಾಷೆ ಬೋಧನೆ ಕಡ್ಡಾಯ ನಿಯಮ ಅಸಂವಿಧಾನಿಕವೆಂದು ಘೋಷಿಸಲು ಅರ್ಜಿದಾರರು ಕೋರಿದ್ದಾರೆ. Read more…

BIG NEWS: ಸ್ಪೀಕರ್ ಖಾದರ್ ಕನ್ನಡದ ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಚರ್ಚೆ; ‘ಸ್ಪೀಕರ್ ಟು ಕನ್ನಡ ಆಪ್’ ಮಾಡಿ ಎಂದು ಕಾಲೆಳೆದ ಯತ್ನಾಳ್

ಬೆಂಗಳೂರು: ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರ ಕನ್ನಡದ ಬಗ್ಗೆ ಸ್ವಾರಸ್ಯಕರ ಚರ್ಚೆ ನಡೆಯಿತು. ಈ ವೇಳೆ ಸ್ಪೀಕರ್ ಖಾದರ್, ನನ್ನ ಕನ್ನಡವನ್ನು ಶಾಸಕ ಯತ್ನಾಳ್ ಅವರು ಪದೇ Read more…

‘ಬೇರ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ವಿನು ಬಳಂಜ ನಿರ್ದೇಶನದ ‘ಬೇರ’  ಚಿತ್ರದ ‘ನೆಮ್ಮದಿ ಹುಡುಕಲು’ ಎಂಬ ಲಿರಿಕಲ್ ವಿಡಿಯೋವೊಂದನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದೆ. ಹಂಸಿಕಾ ಅಯ್ಯರ್ ಧ್ವನಿಯಾಗಿರುವ Read more…

ಈ ರಾಶಿಯವರಿಗಿದೆ ಇಂದು ಅದೃಷ್ಟ

ಮೇಷ : ವೈಯಕ್ತಿಕ ಹಾಗೂ ವೃತ್ತಿ ಜೀವನದಲ್ಲಿ ಪ್ರಮುಖ ಸುಧಾರಣೆ ಕಂಡು ಬರಲಿದೆ. ಕೆಲಸದಲ್ಲಿ ಬಡ್ತಿ ಸಿಕ್ಕು ಉನ್ನತ ಸ್ಥಾನಕ್ಕೆ ಏರಲಿದ್ದೀರಿ. ಮಕ್ಕಳಿಂದ ಶುಭ ಸುದ್ದಿ ಕೇಳುತ್ತೀರಿ. ಕೌಟುಂಬಿಕ Read more…

ಕನ್ನಡ ಸೇರಿದಂತೆ 9 ಭಾಷೆಗಳಲ್ಲಿ ND ಟಿವಿ ನ್ಯೂಸ್ ಆರಂಭಕ್ಕೆ ಸಿದ್ಧತೆ…!

ಅದಾನಿ ಗ್ರೂಪ್ ಒಡೆತನದಲ್ಲಿರುವ ಎನ್.ಡಿ. ಟಿವಿ, ಕನ್ನಡವೂ ಸೇರಿದಂತೆ ಒಂಬತ್ತು ಪ್ರಾದೇಶಿಕ ಭಾಷೆಗಳಲ್ಲಿ ನ್ಯೂಸ್ ಚಾನೆಲ್ ಆರಂಭಕ್ಕೆ ಸಿದ್ಧತೆ ನಡೆಸಿದ್ದು, ಅನುಮತಿ ಕೋರಿ ಈಗಾಗಲೇ ಕೇಂದ್ರ ಮಾಹಿತಿ ಮತ್ತು Read more…

ಇತಿಹಾಸದಲ್ಲೇ ಮೊದಲ ಬಾರಿಗೆ ಸಿಇಟಿಗೆ ದಾಖಲೆ ಸಂಖ್ಯೆ ಅಭ್ಯರ್ಥಿಗಳ ನೋಂದಣಿ

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿಗೆ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆ ಸಂಖ್ಯೆಯ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಈ ಬಾರಿ ಸಿಇಟಿಗೆ 2.55 Read more…

ಬಿಜೆಪಿ ಚುನಾವಣಾ ಪ್ರಚಾರದಲ್ಲಿ ತಮಿಳು ನಾಡಗೀತೆ; ಮಧ್ಯದಲ್ಲೇ ತಡೆದ ಈಶ್ವರಪ್ಪ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಅಬ್ಬರದ ಪ್ರಚಾರ ನಡೆಯುತ್ತಿದ್ದು, ಶಿವಮೊಗ್ಗದಲ್ಲಿ ಇಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇತೃತ್ವದಲ್ಲಿ ತಮಿಳು ಬಾಂಧವರ Read more…

ಕೇಂದ್ರದಿಂದ ಐತಿಹಾಸಿಕ ಕ್ರಮ: ಕನ್ನಡ, ಕೊಂಕಣಿ ಸೇರಿ 13 ಭಾಷೆಗಳಲ್ಲಿ ಸಿಎಪಿಎಫ್ ಪರೀಕ್ಷೆ

ನವದೆಹಲಿ: ಕೇಂದ್ರ ಸರ್ಕಾರ ಕನ್ನಡಿಗರ ಹೋರಾಟಕ್ಕೆ ಮಣಿದಿದ್ದು, ಕನ್ನಡ, ಕೊಂಕಣಿ ಸೇರಿದಂತೆ 13 ಭಾಷೆಗಳಲ್ಲಿ ಕೇಂದ್ರ ಸಸಸ್ತ್ರ ಪೊಲೀಸ್ ಪಡೆ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಈ ಮೂಲಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...