alex Certify Kannada | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡದಲ್ಲಿ ಮಾತನಾಡಿದ ಅಧಿಕಾರಿಯನ್ನು ನಿಂದಿಸಿದ ಬಾಲಿವುಡ್ ನಟ….!

ತನ್ನೊಂದಿಗೆ ಕನ್ನಡದಲ್ಲಿ ಮಾತನಾಡಿದರೆಂಬ ಕಾರಣಕ್ಕೆ ಬೆಂಗಳೂರು ಮೂಲದ ಬಾಲಿವುಡ್ ನಟನೊಬ್ಬ, ಕನ್ನಡಿಗ ಅಧಿಕಾರಿಯನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದು ಇದಕ್ಕೆ ಕನ್ನಡಿಗರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಬೆಂಗಳೂರಿನ Read more…

‘ಅಯ್ಯೋ ಶ್ರದ್ಧಾ’ ದಲ್ಲಿ ಕನ್ನಡ-ಮರಾಠಿಯ ನಕ್ಕು ನಗಿಸುವ ವಿಡಿಯೋ ವೈರಲ್‌

ಹಾಸ್ಯ ನಟಿ ಶ್ರದ್ಧಾ ಜೈನ್ ಅವರು ಈ ಬಾರಿ ವಿಭಿನ್ನ ಹಾಸ್ಯಭರಿತ ವಿಡಿಯೋ ಮಾಡಿದ್ದು, ಅದೀಗ ಮಾಮೂಲಿನಂತೆ ಭಾರಿ ವೈರಲ್‌ ಆಗಿದೆ. ಸಾಮಾಜಿಕ ಮಾಧ್ಯಮದಲ್ಲಿ ‘ಅಯ್ಯೋ ಶ್ರದ್ಧಾ’ ಎಂದು Read more…

ಕರ್ನಾಟಕ ಸಂಸ್ಕೃತಿ, ತಂತ್ರಜ್ಞಾನದಲ್ಲೂ ಮುಂದಿದೆ: ಪ್ರಧಾನಿ ಮೋದಿ

ನವದೆಹಲಿ: ಕರ್ನಾಟಕ ಸಂಸ್ಕೃತಿ, ತಂತ್ರಜ್ಞಾನದಲ್ಲೂ ಮುಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿಯ ತಾಲ್ಕಾಟೋರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವ ಬಾರಿಸು ಕನ್ನಡ Read more…

ಕನ್ನಡದ ‌ʼಪುಷ್ಪಾವತಿʼ ಹಾಡಿಗೆ ತಾಂಜಾನಿಯಾ ನರ್ತಕರಿಂದ ಸೂಪರ್​ ಡಾನ್ಸ್

ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್‌ಗಳು ತುಂಬಿದ್ದು,  ಬಹಳಷ್ಟು ಜನರು ಕನ್ನಡದ ‘ಪುಷ್ಪಾವತಿ’ ಹಾಡಿಗೆ ತಮ್ಮದೇ ಆದ ರೀತಿಯಲ್ಲಿ ನೃತ್ಯ ಮಾಡಲು ಪ್ರಯತ್ನಿಸಿದ್ದಾರೆ. ತಾಂಜಾನಿಯಾ ಮೂಲದ ಇಂಟರ್​ನೆಟ್​ ಸೆನ್ಸೇಷನ್ ಕಿಲಿ ಪಾಲ್ ಮತ್ತು Read more…

ಕನ್ನಡದ ಖ್ಯಾತ ಕವಿ ಕೆ.ವಿ. ತಿರುಮಲೇಶ್ ಇನ್ನಿಲ್ಲ

ಕನ್ನಡದ ಖ್ಯಾತ ಕವಿ, ಕತೆಗಾರ, ಅನುವಾದಕ ಕೆ.ವಿ. ತಿರುಮಲೇಶ್‌ ವಿಧಿವಶರಾಗಿದ್ದಾರೆ. 82 ವರ್ಷದ ತಿರುಮಲೇಶ್‌ ಹೈದರಾಬಾದಿನ ತಮ್ಮ  ಪುತ್ರಿಯ ನಿವಾಸದಲ್ಲಿ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಇತ್ತೀಚೆಗಷ್ಟೇ ಹೃದಯ ಶಸ್ತ್ರ Read more…

ನಟಿ ಶೃತಿ ಕುಟುಂಬದ ಮತ್ತೊಬ್ಬರು ಸಿನಿಮಾಗೆ ಎಂಟ್ರಿ…..!

ನಟಿ ಶೃತಿ ಕುಟುಂಬ ಸಿನಿಮಾದಲ್ಲೇ ತೊಡಗಿಸಿಕೊಂಡವರು. ಈಗಾಗಲೇ ಸಿನಿಮಾ ರಂಗದಲ್ಲೇ ದೊಡ್ಡ ಹೆಸರು ಮಾಡಿರುವ ನಟಿ ಶೃತಿ ಹಾಗೂ ಶರಣ್ ಮನೆ ಮಾತಾದವರು. ಶರಣ್ ಪುತ್ರ ಕೂಡ ಗುರು Read more…

SSC ಪರೀಕ್ಷೆ ಬರೆಯುವ 10 ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಸಿಬ್ಬಂದಿ ನೇಮಕಾತಿ ಆಯೋಗ (SSC) 11,409 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಏಪ್ರಿಲ್ ನಲ್ಲಿ ಪರೀಕ್ಷೆ ನಡೆಸಲಿದ್ದು, ಇದೇ ಮೊದಲ ಬಾರಿಗೆ ಕನ್ನಡ, ಕೊಂಕಣಿ ಸೇರಿದಂತೆ 13 ಪ್ರಾದೇಶಿಕ Read more…

ನಾಳಿನ ರಾಜ್ಯ ಪ್ರವಾಸದ ಬಗ್ಗೆ ಪ್ರಧಾನಿ ಮೋದಿ ಉತ್ಸುಕ: ಕನ್ನಡದಲ್ಲೇ ಟ್ವೀಟ್

ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ನಾಳಿನ ರಾಜ್ಯ ಭೇಟಿ ಬಗ್ಗೆ ಮೋದಿ Read more…

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯ ಕನ್ನಡ; ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಕರ್ನಾಟಕ ಲೋಕಸೇವಾ ಆಯೋಗ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯ ಕನ್ನಡ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ಪರೀಕ್ಷೆ ಬರೆಯುವ ಅವಧಿಯನ್ನು ಅರ್ಧ ಗಂಟೆಗಳ ಕಾಲ ಹೆಚ್ಚಿಸಲಾಗಿದೆ. Read more…

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಿಂದು ಬೀಳಲಿದೆ ತೆರೆ; ಸಂಜೆ ಸಮಾರೋಪ ಸಮಾರಂಭ

ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ತೆರೆ ಬೀಳಲಿದ್ದು, ಸಂಜೆ 5:00 ಗಂಟೆಯಿಂದ ಶ್ರೀ ಅಜ್ಜಯ್ಯ ದೇವಸ್ಥಾನ ಎದುರಿನ ಸಮ್ಮೇಳನ ಸಭಾಂಗಣದಲ್ಲಿ ಸಮಾರೋಪ Read more…

ಹಾವೇರಿ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ಭಾರಿ ಭೋಜನ; ಮೂರು ದಿನವೂ ಬಗಬಗೆಯ ಭಕ್ಷ್ಯ

ಹಾವೇರಿಯಲ್ಲಿ ಜನವರಿ 6, 7 ಮತ್ತು 8ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಅದ್ದೂರಿ ಸಿದ್ಧತೆ ನಡೆದಿದೆ. ಹಾವೇರಿ ನಗರದ ರಸ್ತೆಗಳು ರಾತ್ರಿಯಲ್ಲಿ Read more…

ಪದವಿ, ಪಿಜಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕನ್ನಡ, ಇಂಗ್ಲಿಷ್ ಎರಡರಲ್ಲೂ ಉತ್ತರ ಬರೆಯಲು ಅವಕಾಶ

ಬೆಂಗಳೂರು: ಪದವಿ ಮತ್ತು ಸ್ನಾತಕೋತ್ತರ ಪದವಿ ಹಂತದಲ್ಲಿ ವಿದ್ಯಾರ್ಥಿಗಳು ಯಾವುದೇ ವಿಷಯದ ಪರೀಕ್ಷೆಯನ್ನು ಕನ್ನಡ ಮತ್ತು ಇಂಗ್ಲಿಷ್‌ ಎರಡರಲ್ಲೂ ಬರೆಯಲು ಅವಕಾಶ ಕಲ್ಪಿಸಲು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. Read more…

ಸರ್ವರನ್ನು ಆಕರ್ಷಿಸುವ ಯಡೂರಿನ ವೀರಭದ್ರನ ಸನ್ನಿಧಿ

ಶ್ರೀಕ್ಷೇತ್ರ ಯಡೂರಿನಲ್ಲಿದೆ ವೀರಭದ್ರನ ಪ್ರಸಿದ್ಧ ದೇವಸ್ಥಾನ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ಹರಿದಿರುವ ಕೃಷ್ಣಾ ನದಿಯ ದಂಡೆಯ ಮೇಲೆ ಶ್ರೀ ವೀರಭದ್ರೇಶ್ವರನ ಈ ದೇವಸ್ಥಾನವಿದೆ. ಇಲ್ಲಿ Read more…

ಭಾರತಕ್ಕೆ ಬಂದೇ ಇಲ್ಲ ಬರ್ಮಾದ ಈ ಯುವಕ; ಆದರೂ ಬರುತ್ತೆ ಸ್ಪಷ್ಟ ಕನ್ನಡ

ಬರ್ಮಾದ ಯುವಕನೊಬ್ಬ ಬ್ಯಾಂಕಾಕ್ ನಲ್ಲಿ ಕೆಲಸ ಮಾಡುತ್ತಿದ್ದು, ಆತ ಕರ್ನಾಟಕವಿರಲಿ ಭಾರತಕ್ಕೇ ಈವರೆಗೂ ಬಂದಿಲ್ಲವಂತೆ. ಆದರೂ ಕೂಡ ಸ್ಪಷ್ಟವಾಗಿ ಕನ್ನಡದಲ್ಲಿ ಮಾತನಾಡುತ್ತಾನೆ. ಸಾಮಾಜಿಕ ಜಾಲತಾಣ ಫೇಸ್‌ಬುಕ್ನಲ್ಲಿ ನಾರಾಯಣ ಯಾಜಿಯವರು Read more…

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023 ರ ಮಾರ್ಚ್ ನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ Read more…

ನೆಲ, ಜಲ, ಭಾಷೆ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ನವೆಂಬರ್ 29ರಂದು ದೆಹಲಿಗೆ ತೆರಳಿ ಮುಕುಲ್ ರೊಹ್ಟಗಿ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. Read more…

ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್: ಉದ್ಯಮಗಳಲ್ಲಿ ಸ್ಥಳೀಯರಿಗೆ ಶೇ.70 ಉದ್ಯೋಗ ನೀಡುವ ವಿಧೇಯಕ ಡಿಸೆಂಬರ್ ನಲ್ಲಿ ಅನುಮೋದನೆ

ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿಯೇ ರಾಜ್ಯ ಸರ್ಕಾರ ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯದಲ್ಲಿ ಉದ್ಯಮ ಚಟುವಟಿಕೆ ಆರಂಭಿಸುವ ಪ್ರತಿ ಸಂಸ್ಥೆಯು ಸಹ ಸ್ಥಳೀಯ ಕನ್ನಡಿಗರಿಗೆ ಶೇಕಡ 70 Read more…

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್: ಮುಂದಿನ 2 ವರ್ಷಗಳಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆ ಭರ್ತಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯದಲ್ಲಿ ಪ್ರಸ್ತುತ 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಮುಂದಿನ ಎರಡು ವರ್ಷಗಳಲ್ಲಿ ಇವುಗಳನ್ನು ಸಂಪೂರ್ಣ Read more…

ಇಲ್ಲಿದೆ ಈವರೆಗೆ ಕರ್ನಾಟಕದ ಅತ್ಯುನ್ನತ ಪುರಸ್ಕಾರ ‘ಕರ್ನಾಟಕ ರತ್ನ’ ಪಡೆದವರ ವಿವರ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಇಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ವಿಧಾನಸೌಧದಲ್ಲಿ ಇದಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ಈವರೆಗೆ 9 ಮಂದಿ ಸಾಧಕರಿಗೆ ಕರ್ನಾಟಕದ Read more…

ಕನ್ನಡಿಗರಿಗೆ ಶುಭ ಸುದ್ದಿ: ಡಿಸೆಂಬರ್ ನಲ್ಲಿ ಕನ್ನಡ ಸಮಗ್ರ ಮಸೂದೆ ಜಾರಿ

ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕನ್ನಡಿಗರಿಗೆ ಶುಭ ಸುದ್ದಿಯೊಂದನ್ನು ನೀಡಿದೆ. ಕನ್ನಡದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಮಗ್ರ ಮಸೂದೆಯೊಂದನ್ನು ಡಿಸೆಂಬರ್ ನಲ್ಲಿ ಜಾರಿಗೊಳಿಸಲು ಸಿದ್ಧತೆ ನಡೆಸಲಾಗಿದೆ. ಕನ್ನಡ ಮತ್ತು Read more…

‘ರಾಜ್ಯೋತ್ಸವ’ ದಿನದಂದು ‌ʼನಮ್ಮ ಮೆಟ್ರೋʼ ಪ್ರಯಾಣಿಕರಿಗೆ ಗುಡ್‌ ನ್ಯೂಸ್; ಮೊಬೈಲ್ ಮೂಲಕ ಟಿಕೆಟ್ ಖರೀದಿಗೆ ಅವಕಾಶ

ಕರ್ನಾಟಕ ರಾಜ್ಯೋತ್ಸವಕ್ಕೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಂಪರ್ ಕೊಡುಗೆ ಒಂದನ್ನು ನೀಡಿದೆ. ಮೊಬೈಲ್ ಆಪ್ ಮೂಲಕವೇ ಇಂದಿನಿಂದ ಪ್ರಯಾಣಿಕರು ಟಿಕೆಟ್ ಖರೀದಿಸಬಹುದಾಗಿದೆ. ಕ್ಯೂಆರ್ ಕೋಡ್ ಬಳಸಿ ಆಗಮನ ಮತ್ತು Read more…

ನಾಳೆ ದಿ. ಪುನೀತ್ ರಾಜಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

ಪವರ್ ಸ್ಟಾರ್ ದಿ. ಪುನೀತ್ ರಾಜಕುಮಾರ್ ಅವರಿಗೆ ರಾಜ್ಯೋತ್ಸವ ದಿನವಾದ ನವೆಂಬರ್ 1 ರ ನಾಳೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ವಿಧಾನಸೌಧದ ಮುಂಭಾಗದಲ್ಲಿ ಸಂಜೆ 4 Read more…

ಇಲ್ಲಿದೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ

ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಘೋಷಿಸಲಾಗಿದ್ದು, 67 ಪ್ರಮುಖರನ್ನು ಆಯ್ಕೆ ಮಾಡಲಾಗಿದೆ. ನವೆಂಬರ್ 1ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಪುರಸ್ಕೃತರಿಗೆ 5 ಲಕ್ಷ Read more…

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪುಸ್ತಕ ಖರೀದಿ ಮೇಲೆ ಶೇ.50 ರಿಯಾಯಿತಿ

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಪುಸ್ತಕಗಳ ಖರೀದಿ ಮೇಲೆ ರಿಯಾಯಿತಿಯನ್ನು ಘೋಷಿಸಿದೆ. ನವೆಂಬರ್ 1ರಿಂದ ನವೆಂಬರ್ 30ರವರೆಗೆ ಶೇಕಡ 50ರಷ್ಟು ರಿಯಾಯಿತಿ ದರದಲ್ಲಿ ಪುಸ್ತಕಗಳು Read more…

‘ಕೋಟಿ ಕಂಠ ಗಾಯನ’ ಅಭಿಯಾನಕ್ಕೆ ಅಭೂತಪೂರ್ವ ಯಶಸ್ಸು

ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಶುಕ್ರವಾರದಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ‘ಕೋಟಿಕಂಠ ಗಾಯನ’ ಅಭಿಯಾನ ಅಭೂತಪೂರ್ವ ಯಶಸ್ಸು ಕಂಡಿದೆ. 50 ದೇಶಗಳು, 27 ರಾಜ್ಯಗಳು, 30,000ಕ್ಕೂ Read more…

ಸಾಹಿತ್ಯ ಲೋಕದ ಕಣ್ಮಣಿ ಆಲೂರು ವೆಂಕಟರಾಯರು

ಕನ್ನಡ ಭಾಷೆ, ಸಂಸ್ಕೃತಿ ಶ್ರೀಮಂತವಾಗಿರೋದು. ಕನ್ನಡಕ್ಕೆ ಹಾಗೂ ಸಾಹಿತ್ಯ ಲೋಕಕ್ಕೆ ಅನೇಕರು ನೀಡಿರುವ ಕೊಡುಗೆ ಅಪಾರವಾದದ್ದು. ಅದರಲ್ಲಿ ಆಲೂರು ವೆಂಕಟರಾಯರು ಕೂಡ ಒಬ್ಬರು. ಆಲೂರು ವೆಂಕಟರಾಯರು 1880 ಜುಲೈ Read more…

ಯುಗದ ಕವಿ – ಜಗದ ಕವಿಯ ಕನ್ನಡಾಭಿಮಾನ

‘ಜಯ ಭಾರತ ಜನನಿಯ ತನುಜಾತೆ’, ‘ಎಲ್ಲಾದರು ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು’, ‘ಓ ನನ್ನ ಚೇತನ ಆಗು ನೀ ಅನಿಕೇತನ’ ಹೀಗೆ ಅನೇಕ ಕವನಗಳನ್ನು ನೀಡಿದ Read more…

ʼಕಡಲತೀರದ ಭಾರ್ಗವʼ ರ ಕನ್ನಡ ಕಂಪು

ಕಡಲತೀರದ ಭಾರ್ಗವ, ನಡೆದಾಡುವ ವಿಶ್ವಕೋಶ ಎಂದೇ ಖ್ಯಾತರಾಗಿದ್ದ ಕೋಟಾ ಶಿವರಾಮ ಕಾರಂತ ಅವರು ಕನ್ನಡಕ್ಕೆ ಕೊಟ್ಟ ಕೊಡುಗೆ ಅಪಾರ. ಕನ್ನಡ ಸಾಹಿತ್ಯ, ಸಂಸ್ಕೃತಿಯ ವಕ್ತಾರ ಎಂದೇ ಇವರನ್ನು ಕರೆಯುತ್ತಿದ್ದರು. Read more…

ಆಕಾಶದಲ್ಲಿ ಮೊಳಗಿದ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಗಾಯನ; ಕನ್ನಡಾಭಿಮಾನ ಮೆರೆದ ವಿಮಾನ ಸಿಬ್ಬಂದಿ – ಪ್ರಯಾಣಿಕರು…!

67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಸರ್ಕಾರದಿಂದ ಇಂದು ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಇದಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ. ದೇಶ – ವಿದೇಶಗಳಿಂದಲೂ ಕನ್ನಡಿಗರು ಈ Read more…

ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗದಿರಲಿ ʼಕನ್ನಡʼ ಪ್ರೀತಿ

ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು……ತನು ಕನ್ನಡ…….ಮನ ಕನ್ನಡ……., ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು….ಹೀಗೆ ನವೆಂಬರ್ ಬರ್ತಿದ್ದಂತೆ ಕರ್ನಾಟಕದಲ್ಲಿ ಕನ್ನಡ ಹಬ್ಬ ಶುರುವಾಗುತ್ತದೆ. ಎಲ್ಲರಿಗೂ ತಿಳಿದಂತೆ ನವೆಂಬರ್ 1 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...