alex Certify Kannada | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ದಿ. ಪುನೀತ್ ರಾಜಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

ಪವರ್ ಸ್ಟಾರ್ ದಿ. ಪುನೀತ್ ರಾಜಕುಮಾರ್ ಅವರಿಗೆ ರಾಜ್ಯೋತ್ಸವ ದಿನವಾದ ನವೆಂಬರ್ 1 ರ ನಾಳೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ವಿಧಾನಸೌಧದ ಮುಂಭಾಗದಲ್ಲಿ ಸಂಜೆ 4 Read more…

ಇಲ್ಲಿದೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ

ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಘೋಷಿಸಲಾಗಿದ್ದು, 67 ಪ್ರಮುಖರನ್ನು ಆಯ್ಕೆ ಮಾಡಲಾಗಿದೆ. ನವೆಂಬರ್ 1ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಪುರಸ್ಕೃತರಿಗೆ 5 ಲಕ್ಷ Read more…

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪುಸ್ತಕ ಖರೀದಿ ಮೇಲೆ ಶೇ.50 ರಿಯಾಯಿತಿ

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಪುಸ್ತಕಗಳ ಖರೀದಿ ಮೇಲೆ ರಿಯಾಯಿತಿಯನ್ನು ಘೋಷಿಸಿದೆ. ನವೆಂಬರ್ 1ರಿಂದ ನವೆಂಬರ್ 30ರವರೆಗೆ ಶೇಕಡ 50ರಷ್ಟು ರಿಯಾಯಿತಿ ದರದಲ್ಲಿ ಪುಸ್ತಕಗಳು Read more…

‘ಕೋಟಿ ಕಂಠ ಗಾಯನ’ ಅಭಿಯಾನಕ್ಕೆ ಅಭೂತಪೂರ್ವ ಯಶಸ್ಸು

ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಶುಕ್ರವಾರದಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ‘ಕೋಟಿಕಂಠ ಗಾಯನ’ ಅಭಿಯಾನ ಅಭೂತಪೂರ್ವ ಯಶಸ್ಸು ಕಂಡಿದೆ. 50 ದೇಶಗಳು, 27 ರಾಜ್ಯಗಳು, 30,000ಕ್ಕೂ Read more…

ಸಾಹಿತ್ಯ ಲೋಕದ ಕಣ್ಮಣಿ ಆಲೂರು ವೆಂಕಟರಾಯರು

ಕನ್ನಡ ಭಾಷೆ, ಸಂಸ್ಕೃತಿ ಶ್ರೀಮಂತವಾಗಿರೋದು. ಕನ್ನಡಕ್ಕೆ ಹಾಗೂ ಸಾಹಿತ್ಯ ಲೋಕಕ್ಕೆ ಅನೇಕರು ನೀಡಿರುವ ಕೊಡುಗೆ ಅಪಾರವಾದದ್ದು. ಅದರಲ್ಲಿ ಆಲೂರು ವೆಂಕಟರಾಯರು ಕೂಡ ಒಬ್ಬರು. ಆಲೂರು ವೆಂಕಟರಾಯರು 1880 ಜುಲೈ Read more…

ಯುಗದ ಕವಿ – ಜಗದ ಕವಿಯ ಕನ್ನಡಾಭಿಮಾನ

‘ಜಯ ಭಾರತ ಜನನಿಯ ತನುಜಾತೆ’, ‘ಎಲ್ಲಾದರು ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು’, ‘ಓ ನನ್ನ ಚೇತನ ಆಗು ನೀ ಅನಿಕೇತನ’ ಹೀಗೆ ಅನೇಕ ಕವನಗಳನ್ನು ನೀಡಿದ Read more…

ʼಕಡಲತೀರದ ಭಾರ್ಗವʼ ರ ಕನ್ನಡ ಕಂಪು

ಕಡಲತೀರದ ಭಾರ್ಗವ, ನಡೆದಾಡುವ ವಿಶ್ವಕೋಶ ಎಂದೇ ಖ್ಯಾತರಾಗಿದ್ದ ಕೋಟಾ ಶಿವರಾಮ ಕಾರಂತ ಅವರು ಕನ್ನಡಕ್ಕೆ ಕೊಟ್ಟ ಕೊಡುಗೆ ಅಪಾರ. ಕನ್ನಡ ಸಾಹಿತ್ಯ, ಸಂಸ್ಕೃತಿಯ ವಕ್ತಾರ ಎಂದೇ ಇವರನ್ನು ಕರೆಯುತ್ತಿದ್ದರು. Read more…

ಆಕಾಶದಲ್ಲಿ ಮೊಳಗಿದ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಗಾಯನ; ಕನ್ನಡಾಭಿಮಾನ ಮೆರೆದ ವಿಮಾನ ಸಿಬ್ಬಂದಿ – ಪ್ರಯಾಣಿಕರು…!

67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಸರ್ಕಾರದಿಂದ ಇಂದು ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಇದಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ. ದೇಶ – ವಿದೇಶಗಳಿಂದಲೂ ಕನ್ನಡಿಗರು ಈ Read more…

ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗದಿರಲಿ ʼಕನ್ನಡʼ ಪ್ರೀತಿ

ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು……ತನು ಕನ್ನಡ…….ಮನ ಕನ್ನಡ……., ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು….ಹೀಗೆ ನವೆಂಬರ್ ಬರ್ತಿದ್ದಂತೆ ಕರ್ನಾಟಕದಲ್ಲಿ ಕನ್ನಡ ಹಬ್ಬ ಶುರುವಾಗುತ್ತದೆ. ಎಲ್ಲರಿಗೂ ತಿಳಿದಂತೆ ನವೆಂಬರ್ 1 Read more…

‘ಬಡವರ ಮಕ್ಕಳು ಬೆಳೀಬೇಕ್ ಕಣ್ರಯ್ಯಾ’; ಡಾಲಿ ಧನಂಜಯ್ ಮಾತಿನ ವಿಡಿಯೋ ವೈರಲ್

ಡಾಲಿ ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾ ಈಗಾಗಲೇ ಬಿಡುಗಡೆಯಾಗಿದ್ದು, ಇದರಲ್ಲಿ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂಬ ವಿವಾದ ಈಗ ಶುರುವಾಗಿದೆ. ಹಿಂದೂ ಸಂಘಟನೆಗಳ ಕೆಲ ಕಾರ್ಯಕರ್ತರು ಈ Read more…

ಅ. 28 ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ಡಿಂಡಿಮ; ಮಕ್ಕಳಿಂದ ಕೋಟಿ ಕಂಠ ಗಾಯನ

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೋಟಿ ಕಂಠ ಗಾಯನ ಕಾರ್ಯಕ್ರಮ ರೂಪಿಸಲಾಗಿದೆ. ಅ. 28 ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕೋಟಿ ಕಂಠ Read more…

ʼಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನʼ 2023 ರ ಜನವರಿಗೆ ಮುಂದೂಡಿಕೆ

ಈ ಹಿಂದೆ ನಾನಾ ಕಾರಣಗಳಿಂದ ಮುಂದೂಡಲ್ಪಟ್ಟಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2023ರ ಜನವರಿ 6, 7 ಹಾಗೂ 8ರಂದು ಹಾವೇರಿಯಲ್ಲಿ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. Read more…

ಎಲ್ಲೆಡೆ ಕನ್ನಡ ಭಾಷೆ, ಸಂಸ್ಕೃತಿಗೆ ಗೌರವ: ಪ್ರಧಾನಿ ಮೋದಿ

ಕನ್ನಡ ಭಾಷೆ ಸಂಸ್ಕೃತಿಯನ್ನು ಭಾರತದಾತ್ಯಂತ ಗೌರವಿಸಲಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಗುಜರಾತ್ ನ ಅಹ್ಮದಾಬಾದ್ ನಲ್ಲಿ ಕನ್ನಡ ಸಂಘದ 75 ವಾರ್ಷಿಕೋತ್ಸವದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ Read more…

ಇನ್ನು ಕನ್ನಡ ಸೇರಿ 22 ಭಾಷೆಗಳಲ್ಲಿ ಪಹಣಿ ಲಭ್ಯ: ಹೊರ ರಾಜ್ಯದವರಿಗೆ ಭೂವ್ಯವಹಾರಕ್ಕೆ ಅನುಕೂಲ

ನವದೆಹಲಿ: ಸ್ಥಳೀಯ ಭಾಷೆಗಳಲ್ಲಿ ಮಾತ್ರ ಇರುವ ಪಹಣಿ ಭೂ ದಾಖಲೆಗಳನ್ನು ಇಂಗ್ಲಿಷ್, ಹಿಂದಿ ಸೇರಿದಂತೆ 22 ಅಧಿಕೃತ ಭಾಷೆಗಳಲ್ಲಿ ನೀಡಲು ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದ್ದು, ಶೀಘ್ರದಲ್ಲೇ ಇದಕ್ಕಾಗಿ Read more…

BIG NEWS: ದೇಶದಲ್ಲಿ ಸಂಸ್ಕೃತ ಮಾತನಾಡುವವರು ಕೇವಲ 24,821 ಜನ; RTI ಅರ್ಜಿಯಲ್ಲಿ ಮಹತ್ವದ ಮಾಹಿತಿ ಬಹಿರಂಗ

ದೇಶದಲ್ಲಿ ಸಂಸ್ಕೃತ ಭಾಷೆಯ ಕುರಿತು ಚರ್ಚೆಗಳು ನಡೆದಿರುವಾಗಲೇ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಲಾಗಿದ್ದ ಅರ್ಜಿಯಲ್ಲಿ ಮಹತ್ವದ ಮಾಹಿತಿಯೊಂದು ಬಹಿರಂಗವಾಗಿದೆ. 2011ರ ಸೆನ್ಸಸ್ ಪ್ರಕಾರ ದೇಶದಲ್ಲಿ ಕೇವಲ 24,821 Read more…

‘ಗಾನ ಗಂಧರ್ವ’ SPB ಕುರಿತು ಇಲ್ಲಿದೆ ಇಂಟ್ರೆಸ್ಟಿಂಗ್ ಸಂಗತಿ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಹೆಸರು. ಸೆಪ್ಟೆಂಬರ್ 25 ಕ್ಕೆ ಅವರು ಇಹಲೋಕ ತ್ಯಜಿಸಿ ಎರಡು ವರ್ಷಗಳಾಗಲಿದ್ದು, ಆದರೆ ಅವರು ತಮ್ಮ ಹಾಡುಗಳ ಮೂಲಕ ಎಂದಿಗೂ ಅಜರಾಮರ. Read more…

ಭಾನುವಾರದಂದು ಕನ್ನಡ ಕಿರುತೆರೆಯಲ್ಲಿ ಕಮಲ್ ಅಭಿನಯದ ‘ವಿಕ್ರಮ್’ ಪ್ರಸಾರ

ಲೋಕೇಶ್ ಕನಗರಾಜ್ ನಿರ್ದೇಶನದ ಕಮಲಹಾಸನ್ ನಟನೆಯ ಸೂಪರ್ ಡೂಪರ್ ಹಿಟ್ ‘ವಿಕ್ರಂ’ ಚಿತ್ರ ಜೂನ್ 3ರಂದು ತರೆಕಂಡು ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿತ್ತು. ಸುಮಾರು 500 ಕೋಟಿ ಕಲೆಕ್ಷನ್ Read more…

BIG NEWS: ಬ್ಯಾಂಕುಗಳಲ್ಲಿ ಸ್ಥಳೀಯ ಭಾಷಿಕರಿಗೆ ಆದ್ಯತೆ ನೀಡಲು ನಿರ್ಮಲಾ ಸೀತಾರಾಮನ್ ಸೂಚನೆ

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಹಿಂದಿ ಮಾತನಾಡುವವರೇ ಹೆಚ್ಚಾಗಿದ್ದಾರೆ. ಅಲ್ಲದೆ ಫಾರ್ಮ್ ಸೇರಿದಂತೆ ಬ್ಯಾಂಕುಗಳಲ್ಲಿರುವ ವಿವಿಧ ಸೂಚನಾ ಫಲಕಗಳಲ್ಲಿ ಸ್ಥಳೀಯ ಭಾಷೆಯನ್ನು ಕಡೆಗಣಿಸಿ ಇಂಗ್ಲಿಷ್ ಹಾಗೂ ಹಿಂದಿಗೆ ಮಾತ್ರ ಆದ್ಯತೆ ನೀಡಲಾಗುತ್ತಿದೆ Read more…

BIG NEWS: ಮೋದಿ ಸರ್ಕಾರ ಕನ್ನಡಕ್ಕೂ ಆದ್ಯತೆ ಕೊಟ್ಟಿದೆ; ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಮಾಡಿದ್ದೇನು…? ಸಿದ್ದರಾಮಯ್ಯ ಕನ್ನಡಕ್ಕಾಗಿ ಮಾಡಿದ ಸಾಧನೆಯೇನು….? ತಿರುಗೇಟು ನೀಡಿದ BJP

ಬೆಂಗಳೂರು: ಹಿಂದಿ ದಿವಸ್ ಆಚರಣೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರೋಧ ವಿಚಾರವಾಗಿ ರಾಜ್ಯ ಬಿಜೆಪಿ ಘಟಕ ಕಾಂಗ್ರೆಸ್ ವಿರುದ್ಧ ಸರಣಿ ವಾಗ್ದಾಳಿ ನಡೆಸಿದೆ. ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಕನ್ನಡ ಅಕ್ಷರ Read more…

ಕನ್ನಡ ಚೆಕ್ ಅಮಾನ್ಯ: ಎಸ್.ಬಿ.ಐ.ಗೆ 85 ಸಾವಿರ ರೂ. ದಂಡ

ಧಾರವಾಡ: ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯ ಮಾಡಿದ ಹಳಿಯಾಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 85,177 ರೂ.ದಂಡ ಪರಿಹಾರ Read more…

BREAKING NEWS: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ: ರಾಜ್ಯದಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯ ಬಳಕೆಗೆ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಲಾಗಿದೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ Read more…

ಹಬ್ಬ ಸಮೀಪಿಸುತ್ತಿರುವಂತೆಯೇ ‘ಅಪ್ಪು’ ಜೊತೆಯಿರುವ ಗಣೇಶ ಮೂರ್ತಿಗಳಿಗೆ ಫುಲ್ ಡಿಮ್ಯಾಂಡ್

ಗೌರಿ – ಗಣೇಶ ಹಬ್ಬ ಸಮೀಪಿಸುತ್ತಿದ್ದು, ಆಗಸ್ಟ್ 31ರ ಗಣೇಶೋತ್ಸವ ಸಂದರ್ಭದಲ್ಲಿ ಮೂರ್ತಿ ಪ್ರತಿಷ್ಠಾಪಿಸಲು ಮಕ್ಕಳಿಂದ ಹಿಡಿದು ಯುವಕರು ವೃದ್ಧರಾದಿಯಾಗಿ ಎಲ್ಲರೂ ಸಡಗರ ಸಂಭ್ರಮದಿಂದ ಸಜ್ಜಾಗಿದ್ದಾರೆ. ಕೋವಿಡ್ ಕಾರಣಕ್ಕೆ Read more…

BIG NEWS: ಐಟಿ, ಇಡಿ, ಸಿಬಿಐಗಳು ಸ್ವತಂತ್ರವಾಗಿದ್ದರೆ ಆಶ್ಚರ್ಯಕರವಾಗಿ ಬೆಳೆದ ಜಯ್ ಶಾ ಆದಾಯದ ಮೂಲ ಹುಡುಕಲಿಲ್ಲವೇಕೆ ? ಟ್ವೀಟ್‌ ಮೂಲಕ ಕಾಂಗ್ರೆಸ್‌ ಪ್ರಶ್ನೆ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಇಡಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಈ ನಡುವೆ Read more…

BIG NEWS: ರಾಜ್ಯಸಭಾ ಸದಸ್ಯರಾಗಿ ಜಗ್ಗೇಶ್ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ನಟ ಜಗ್ಗೇಶ್ ಜುಲೈ 8ರಂದು ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಜಗ್ಗೇಶ್ ಅವರ ಪ್ರಮಾಣವಚನ ಕ್ರಮಬದ್ಧವಾಗಿರಲಿಲ್ಲವೆಂದು ಹೇಳಲಾಗಿದ್ದು, ಹೀಗಾಗಿ ಅವರು ಸೋಮವಾರದಂದು ಮತ್ತೊಮ್ಮೆ ಪ್ರಮಾಣವಚನ Read more…

ತಂತ್ರಜ್ಞಾನದಲ್ಲಿ ಕನ್ನಡ ಹೆಚ್ಚು ಬಳಕೆಯಿಂದ ಭಾಷೆ ವ್ಯಾಪಕ ಬೆಳವಣಿಗೆಗೆ ಸಹಕಾರಿ: ಟಿ.ಎಸ್ ನಾಗಾಭರಣ

ಬೆಳಗಾವಿ: ಭವಿಷ್ಯದ ಕನ್ನಡ ಕಟ್ಟಬೇಕಾದರೆ ತಂತ್ರಾಂಶಗಳಲ್ಲಿ ಹೆಚ್ಚಾಗಿ ಕನ್ನಡ ಬಳಕೆ ಮಾಡಬೇಕು. ಜೊತೆಗೆ ಎಲ್ಲರೂ ದಿನನಿತ್ಯ ಕಾರ್ಯ ಚಟುವಟಿಕೆಗಳಲ್ಲಿ ಸದಾ ಕನ್ನಡ ಭಾಷೆ ಬಳಸಿದರೆ ಭವಿಷ್ಯದಲ್ಲಿ ಕನ್ನಡ ವ್ಯಾಪಕವಾಗಿ Read more…

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಖಾತೆಗೆ 6 ಸಾವಿರ ರೂ. ಜಮಾ ಮಾಡುವ ಪಿಎಂ ಕಿಸಾನ್ ಯೋಜನೆ ವೆಬ್ಸೈಟ್ ನಲ್ಲಿ ಕನ್ನಡ ಅಳವಡಿಕೆ

ಬೆಂಗಳೂರು: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ವೆಬ್ಸೈಟ್ ನಲ್ಲಿ ಕನ್ನಡ ಅಳವಡಿಸಲಾಗಿದೆ. ಈ ಮೊದಲು ಕನ್ನಡ ಕಡೆಗಣಿಸಲಾಗಿತ್ತು. ಇದರ ಬಗ್ಗೆ ಕನ್ನಡ ಪರ ಸಂಘಟನೆಗಳು, ರೈತರಿಂದ ತೀವ್ರ Read more…

BIG NEWS: ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿ ರಾಯರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ನಟ ಜಗ್ಗೇಶ್

ನವದೆಹಲಿ: ನೂತನ ರಾಜ್ಯಸಭಾ ಸದಸ್ಯರಾಗಿ ಇಂದು ನಟ ಜಗ್ಗೇಶ್, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಲೆಹರ್ ಸಿಂಗ್ ಹಾಗೂ ಜೈರಾಮ್ ರಮೇಶ್ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಸಭೆಯಲ್ಲಿ ನಡೆದ Read more…

ಕಸಾಪ ಬೈಲಾ ತಿದ್ದುಪಡಿ: ಕನ್ನಡ ಬಲ್ಲವರಿಗೆ ಸದಸ್ಯತ್ವ, ಸ್ಮಾರ್ಟ್ ಕಾರ್ಡ್ ವಿತರಣೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಬೈಲಾ ತಿದ್ದುಪಡಿ ಮಾಡಲಾಗಿದೆ. ಕನ್ನಡ ಬಲ್ಲವರಿಗೆ ಸದಸ್ಯತ್ವ ನೀಡುವುದು, ಸ್ಮಾರ್ಟ್ ಕಾರ್ಡ್ ವಿತರಣೆ, ಸದಸ್ಯತ್ವ ಶುಲ್ಕ 250 ರೂ.ಗೆ ಇಳಿಕೆ ಸೇರಿದಂತೆ ಕನ್ನಡ Read more…

ಶೀಘ್ರ ಲಿಪಿಗಾರರ ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಸುವ ಕುರಿತು ಇಲ್ಲಿದೆ ಮಾಹಿತಿ

ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ನಾಲ್ಕು ಶೀಘ್ರ ಲಿಪಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣ Read more…

ಕರ್ನಾಟಕದ ಜನ ಬೇರೆ ರಾಜ್ಯಕ್ಕೆ ಹೋದ್ರೂ ಪಡಿತರ ಸಿಗುತ್ತೆ: ಮೋದಿ

ಮೈಸೂರು: ಮೈಸೂರು ಹಾಗೂ ಕರ್ನಾಟಕ ರಾಜ್ಯದ ಸಮಸ್ತ ನಾಗರಿಕ ಬಂಧುಗಳಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿಯೇ ಭಾಷಣ ಆರಂಭಿಸಿದ ಮೋದಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ, ಫಲಾನುಭವಿಗಳೊಂದಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...