alex Certify Kannadiga | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ತಾಂತ್ರಿಕ ದೋಷ ಹಿನ್ನಲೆ ವಾರಣಾಸಿ –ಬೆಂಗಳೂರು ವಿಮಾನ ಕೊನೆ ಕ್ಷಣದಲ್ಲಿ ರದ್ದು: ರಾಜ್ಯದ ಪ್ರವಾಸಿಗರು ಅತಂತ್ರ

ವಾರಣಾಸಿ: ತಾಂತ್ರಿಕ ದೋಷದ ಕಾರಣದಿಂದ ವಾರಣಾಸಿ –ಬೆಂಗಳೂರು ವಿಮಾನ ಸಂಚಾರವನ್ನು ಕೊನೆ ಕ್ಷಣದಲ್ಲಿ ರದ್ದುಪಡಿಸಲಾಗಿದ್ದು, ಉತ್ತರ ಪ್ರದೇಶದ ವಾರಣಾಸಿ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ಅತಂತ್ರಕ್ಕೆ ಸಿಲುಕಿದ್ದಾರೆ. ಮೈಸೂರು, ಬೆಂಗಳೂರು Read more…

BREAKING : ಬೆಂಗಳೂರಲ್ಲಿ ಕನ್ನಡದಲ್ಲಿ ಮಾತನಾಡಿದ್ದಕ್ಕೆ ವ್ಯಕ್ತಿ ಮೇಲೆ ಯುಪಿ ಗ್ಯಾಂಗ್ ನಿಂದ ಮಾರಣಾಂತಿಕ ಹಲ್ಲೆ.!

ಆನೇಕಲ್: ಕರ್ನಾಟಕದಲ್ಲಿ ಕನ್ನಡಿಗರಿಗೇ ರಕ್ಷಣೆ ಇಲ್ಲವೇ ಎಂಬ ಆತಂಕ ಮೂಡುತ್ತಿದೆ. ಬೇರೆ ಬೇರೆ ರಾಜ್ಯಗಳಿಂದ ಕರ್ನಾಟಕಕ್ಕೆ ಬಂದು ನೆಲಸಿರುವ ಹಲವರು ಕನ್ನಡಿಗರ ಮೇಲೆಯೇ ದಬ್ಬಾಳಿಕೆ, ಹಲ್ಲೆ ನಡೆಸುತ್ತಿರುವ ಪ್ರಕರಣಗಳು Read more…

ರಿಷಬ್ ಶೆಟ್ಟಿಯವರ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಚಿತ್ರವನ್ನು ನೆನಪಿಸುತ್ತೆ ಈ ಸ್ಟೋರಿ….!

2018 ರ ಆಗಸ್ಟ್ ನಲ್ಲಿ ಬಿಡುಗಡೆಯಾದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಸಿನಿಮಾ ನಿಮಗೆ ನೆನಪಿರಬಹುದು. ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿದ ಈ ಸಿನಿಮಾ ಭರ್ಜರಿ ಯಶಸ್ಸು Read more…

ಪ್ರಸಕ್ತ ಅಧಿವೇಶನದಲ್ಲೇ ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ ಮೀಸಲಾತಿ ಮಸೂದೆ ಮಂಡಿಸದಿದ್ದರೆ ‘ಕರ್ನಾಟಕ ಬಂದ್’ ಎಚ್ಚರಿಕೆ

ಬೆಂಗಳೂರು: ಪ್ರಸಕ್ತ ಮುಂಗಾರು ಅಧಿವೇಶನದಲ್ಲಿ ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಮೀಸಲಾತಿ ಕುರಿತ ಮಸೂದೆ ಮಂಡಿಸಬೇಕು ಎಂದು ಕನ್ನಡ ಒಕ್ಕೂಟ ಚಳವಳಿಯ ಪ್ರಮುಖ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ. ಕನ್ನಡಿಗರಿಗೆ Read more…

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಸರ್ಕಾರದ ನಿರ್ಧಾರಕ್ಕೆ ಇನ್ಫೋಸಿಸ್ ಬೆಂಬಲ

ಬೆಂಗಳೂರು: ರಾಜ್ಯದ ಖಾಸಗಿ ಕಂಪನಿಗಳಲ್ಲಿ ಸ್ಥಳೀಯರಿಗೆ ಮೀಸಲಾತಿ ನೀಡುವ ಮಸೂದೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ದೇಶದ ಎರಡನೇ ಅತಿ ದೊಡ್ಡ ಸಾಫ್ಟ್ವೇರ್ ದಿಗ್ಗಜ ಇನ್ಫೋಸಿಸ್ ಬೆಂಬಲಿಸಿದೆ. ಸರ್ಕಾರದ Read more…

BIG NEWS: ಉದ್ಯಮಿಗಳ ತೀವ್ರ ವಿರೋಧದ ಬೆನ್ನಲ್ಲೇ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ಬ್ರೇಕ್

ಬೆಂಗಳೂರು: ಉದ್ಯಮಿಗಳ ತೀವ್ರ ವಿರೋಧದ ಬೆನ್ನಲ್ಲೇ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಮಸೂದೆಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ಇಂದು ವಿಧಾನಸಭೆಯಲ್ಲಿ ಮಂಡನೆ ಆಗಬೇಕಿದ್ದ ವಿಧೇಯಕವನ್ನು Read more…

BREAKING NEWS: ಪ್ರಸಕ್ತ ಅಧಿವೇಶನದಲ್ಲಿ ಕನ್ನಡಿಗರಿಗೆ ಮೀಸಲಾತಿ ಮಸೂದೆ ಮಂಡನೆ ನಿರ್ಧಾರದಿಂದ ಹಿಂದೆ ಸರಿದ ಸರ್ಕಾರ

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಸಕ್ತ ಅಧಿವೇಶನದಲ್ಲಿ ಮಸೂದೆ ಮಂಡಿಸದಿರಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿಗಳ ಕಚೇರಿಯಿಂದ ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಲಾಗಿದೆ. Read more…

BIG NEWS: ಖಾಸಗಿ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಮಸೂದೆ ಮಂಡನೆ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯುವ ಸಾಧ್ಯತೆ

ಬೆಂಗಳೂರು: ಖಾಸಗಿ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಸೂದೆ ಮಂಡನೆ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯುವ ಸಾಧ್ಯತೆ ಇದೆ. ಮಸೂದೆಯ ಅಂಶಗಳನ್ನು ಸರ್ಕಾರ ಪುನರ್ ಪರಿಶೀಲಿಸಲಿದೆ. Read more…

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಸಿಎಂಗೆ ರಕ್ಷಣಾ ವೇದಿಕೆಯಿಂದ ಅಭಿನಂದನೆ

ಬೆಂಗಳೂರು: ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ವಿಧೇಯಕಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ Read more…

ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್: ಖಾಸಗಿ ಕಂಪನಿಗಳ ಸಿ, ಡಿ ವರ್ಗದ ಉದ್ಯೋಗದಲ್ಲಿ ಶೇ. 100ರಷ್ಟು ಹುದ್ದೆ ಮೀಸಲು

ಬೆಂಗಳೂರು: ರಾಜ್ಯದ ಖಾಸಗಿ ಕಂಪನಿಗಳಲ್ಲಿಯೂ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಿ. ಡಿ. ದರ್ಜೆ ಉದ್ಯೋಗಗಳಲ್ಲಿ ಶೇ. 100ರಷ್ಟು ಹುದ್ದೆಗಳ ಮೀಸಲು ಕಲ್ಪಿಸುವ ವಿಧೇಯಕವನ್ನು Read more…

ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಕರವೇ ಪ್ರತಿಭಟನೆ

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಎಲ್ಲಾ ಹಂತದ ಉದ್ಯೋಗಗಳನ್ನು ರಾಜ್ಯದಲ್ಲಿ ಕನ್ನಡಿಗರಿಗೆ ನೀಡಲು ಸೂಕ್ತ ಕಾಯ್ದೆ ರೂಪಿಸಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ Read more…

ಕನ್ನಡಿಗರಿಗೆ ಕಡ್ಡಾಯ ಉದ್ಯೋಗಕ್ಕೆ ಆಗ್ರಹಿಸಿ ಜು. 1 ರಂದು ರಾಜ್ಯಾದ್ಯಂತ ಹೋರಾಟ

ಬೆಂಗಳೂರು: ಕನ್ನಡಿಗರಿಗೆ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಜುಲೈ 1ರಂದು ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಚಳವಳಿಗೆ ಕರೆ ನೀಡಿದೆ. Read more…

ಕನ್ನಡಿಗರಿಗೆ ಮಾತ್ರ ಜವಾನ, ಜಾಡಮಾಲಿಯಂತಹ ಹುದ್ದೆ: ಖಾಸಗಿ ಕಂಪನಿಗಳ ವಿರುದ್ಧ ಹೈಕೋರ್ಟ್ ಕೆಂಡಾಮಂಡಲ

ಬೆಂಗಳೂರು: ಕನ್ನಡಿಗರ ನೆಲ, ಜಲ ಪಡೆದುಕೊಂಡು ಅವರಿಗೆ ಉದ್ಯೋಗ ನೀಡದೆ, ಅಧಿಕಾರಿಗಳ ಹುದ್ದೆಗಳಿಗೆ ಕನ್ನಡಿಗರನ್ನು ನೇಮಕ ಮಾಡಲೇ ಜವಾನ ಜಾಡಮಾಲಿಯಂತಹ ಸಿ, ಡಿ ದರ್ಜೆ ಹುದ್ದೆಗಳಿಗೆ ಮಾತ್ರ ಕನ್ನಡಿಗರನ್ನು Read more…

ಕೇಂದ್ರ ಸರ್ಕಾರದಿಂದ `ಕನ್ನಡಿಗರಿಗೆ’ ಗುಡ್ ನ್ಯೂಸ್ : ಇನ್ಮುಂದೆ ಈ ಎಲ್ಲಾ ಪರೀಕ್ಷೆಗಳನ್ನು `ಕನ್ನಡ’ದಲ್ಲೇ ಬರೆಯಬಹುದು!

ನವದೆಹಲಿ : ಕೇಂದ್ರ ಸರ್ಕಾರವು ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಹಲವು ನೇಮಕಾತಿಗಳ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ನೀಡಲಾಗಿದೆ. ಹೌದು, ಇನ್ಮುಂದೆ ಎಸ್ಎಸ್ Read more…

ವಾಯುಪಡೆಯ SDI ಮುಖ್ಯಸ್ಥರಾಗಿ ಕನ್ನಡಿಗ ಕೆ.ಎನ್. ಸಂತೋಷ್ ನೇಮಕ

ಭಾರತೀಯ ವಾಯುಪಡೆಯ ಸಾಫ್ಟ್ವೇರ್ ಡೆವಲಪ್ಮೆಂಟ್ ಇನ್ಸ್ಟಿಟ್ಯೂಟ್ (SDI) ಮುಖ್ಯಸ್ಥರಾಗಿ ಕನ್ನಡಿಗ ಏರ್ ವೈಸ್ ಮಾರ್ಷಲ್ ಕೆ.ಎನ್. ಸಂತೋಷ್ ಅವರನ್ನು ನೇಮಕ ಮಾಡಲಾಗಿದೆ. ಬೆಂಗಳೂರಿನಲ್ಲಿ ಕಚೇರಿ ಹೊಂದಿರುವ ವಾಯುಪಡೆಯ ಸಾಫ್ಟ್ವೇರ್ Read more…

ಕನ್ನಡಿಗರ ಹಿತ ಕಾಯುವಲ್ಲಿ ಸಿಎಂ ವಿಫಲ: ಕೂಡಲೇ ರಾಜೀನಾಮೆ ನೀಡಲಿ: ಸಿದ್ಧರಾಮಯ್ಯ

ನವದೆಹಲಿ: ಮಹಾರಾಷ್ಟ್ರದ ಹಸ್ತಕ್ಷೇಪವನ್ನು ನಾವು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಬೇರೆ ರಾಜ್ಯದ ಆಡಳಿತದಲ್ಲಿ ನಾವು ಮೂಗು ತೂರಿಸುವುದಿಲ್ಲ ಕರ್ನಾಟಕದ ಜನರು ಸೌಮ್ಯ ಸ್ವಭಾವದವರು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. Read more…

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಿಂದು ಬೀಳಲಿದೆ ತೆರೆ; ಸಂಜೆ ಸಮಾರೋಪ ಸಮಾರಂಭ

ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ತೆರೆ ಬೀಳಲಿದ್ದು, ಸಂಜೆ 5:00 ಗಂಟೆಯಿಂದ ಶ್ರೀ ಅಜ್ಜಯ್ಯ ದೇವಸ್ಥಾನ ಎದುರಿನ ಸಮ್ಮೇಳನ ಸಭಾಂಗಣದಲ್ಲಿ ಸಮಾರೋಪ Read more…

ಕರ್ನಾಟಕ ಸೇರುವ ಠರಾವು ಪಾಸ್ ಮಾಡಿದ್ದಕ್ಕೆ ಬೆದರಿಕೆ ಹಾಕಿದ ಮಹಾರಾಷ್ಟ್ರ ಸರ್ಕಾರಕ್ಕೆ ಗಡಿನಾಡು ಕನ್ನಡಿಗರ ತಿರುಗೇಟು

ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟೆ ತಾಲೂಕಿನ ಗ್ರಾಮಸ್ಥರು ಕರ್ನಾಟಕಕ್ಕೆ ಸೇರುವುದಾಗಿ ಹೇಳಿದ್ದಕ್ಕೆ ಮಹಾರಾಷ್ಟ್ರ ಸರ್ಕಾರ ಬೆದರಿಕೆ ಹಾಕಿದೆ. ಗ್ರಾಮ ಪಂಚಾಯಿತಿ ವಿಸರ್ಜಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಬೆದರಿಸಿದ್ದು, ಈ ಮೂಲಕ ಉದ್ಧಟತನ Read more…

ಉತ್ತರಕಾಶಿ ಹಿಮಪಾತದಲ್ಲಿ ಕನ್ನಡಿಗರು ಸಾವು: 27 ಮೃತದೇಹ ಹೊರಕ್ಕೆ

ಉತ್ತರಕಾಶಿ ಹಿಮಪಾತ ದುರಂತದಲ್ಲಿ ಇಬ್ಬರು ಕನ್ನಡಿಗರು ಕೂಡ ಸಾವನ್ನಪ್ಪಿದ್ದಾರೆ. ನಿನ್ನೆ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರ ಶವಗಳನ್ನು ಹೊರಕ್ಕೆ ತೆಗೆಯಲಾಗಿದೆ. ಕಳೆದ ಮಂಗಳವಾರ ಸಂಭವಿಸಿದ್ದ ಹಿಮಾಪಾತದಲ್ಲಿ ದುರ್ಘಟನೆ ನಡೆದಿದೆ. ಹಿಮಪಾತದಿಂದಾಗಿ Read more…

ಕನ್ನಡಿಗರಿಗೆ ಸಿಹಿ ಸುದ್ದಿ: ಖಾಸಗಿ ಕಂಪನಿಗಳಲ್ಲಿ ಹೆಚ್ಚುವರಿ ಶೇ. 3 ರಷ್ಟು ಉದ್ಯೋಗ ಕಡ್ಡಾಯ

ಬೆಂಗಳೂರು: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಹೆಚ್ಚುವರಿ ಶೇಕಡ 3 ರಷ್ಟು ಉದ್ಯೋಗ ಕಲ್ಪಿಸುವುದು ಕಡ್ಡಾಯವಾಗಿದೆ. ಹೊಸ ಉದ್ಯೋಗ ನೀತಿಗೆ ಸರ್ಕಾರ ಅಸ್ತು ಎಂದಿದ್ದು, ಎ, ಬಿ ವರ್ಗದಲ್ಲಿಯೂ ಕನ್ನಡಿಗರಿಗೆ Read more…

BIG BREAKING: ಏಷಿಯನ್ ಗೇಮ್ಸ್ ನಲ್ಲಿ ಚಿನ್ನಕ್ಕೆ ಕೊರಳೊಡ್ಡಿದ ಕನ್ನಡಿಗ, ಭಾರತಕ್ಕೆ ಟ್ರೋಫಿ

ಏಷಿಯನ್ ಚಾಂಪಿಯನ್ಸ್ ಗೇಮ್ಸ್ ಕುಸ್ತಿಯಲ್ಲಿ ಕನ್ನಡಿಗ ನಿಂಗಪ್ಪ ಸಾಧನೆ ಮಾಡಿದ್ದಾರೆ. 45 ಕೆಜಿ ಕುಸ್ತಿ ವಿಭಾಗದಲ್ಲಿ ನಿಂಗಪ್ಪ ಗೆನೆಣ್ಣವರ ಚಿನ್ನದ ಪದಕ ಗಳಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ Read more…

ಉದ್ಯೋಗಕಾಂಕ್ಷಿಗಳಿಗೆ ಬಂಪರ್: ಗ್ರಾಮೀಣ ಬ್ಯಾಂಕ್ ಗಳ 8,106 ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್ ಸುದ್ದಿಯೊಂದು ಇಲ್ಲಿದೆ. ರಾಜ್ಯದ ಎರಡು ಬ್ಯಾಂಕುಗಳು ಸೇರಿದಂತೆ ದೇಶದ ಒಟ್ಟು 43 ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು Read more…

ಪ್ಯಾರಾಲಂಪಿಕ್ಸ್ ಪದಕ ವಿಜೇತ ಸುಹಾಸ್ ಗೆ ಅದ್ಧೂರಿ ಸ್ವಾಗತ, ತವರಿನ ಸಂಭ್ರಮಕ್ಕೆ ಸಂತಸ

ನವದೆಹಲಿ: ಕರ್ನಾಟಕದ ಜನತೆ ತೋರಿದ ಪ್ರೀತಿಗೆ ಆಭಾರಿಯಾಗಿದ್ದೇನೆ. ಶಿವಮೊಗ್ಗದಲ್ಲಿ ಓದುವಾಗ ಹೀಗಾಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ನಾನು ಈ ಪದಕವನ್ನು ದೇಶಕ್ಕೆ ಅರ್ಪಿಸುತ್ತೇನೆ. ಬೆಂಬಲ ನೀಡಿದ್ದಕ್ಕಾಗಿ ನಿಮ್ಮೆಲ್ಲರಿಗೂ ಧನ್ಯವಾದಗಳು ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...