Tag: Kantesh

BIG NEWS: ಶಿಗ್ಗಾವಿ ಉಪಚುನಾವಣೆ: ಕಣಕ್ಕಿಳಿಯಲಿದ್ದಾರಾ ಕೆ.ಎಸ್. ಈಶ್ವರಪ್ಪ ಪುತ್ರ? ಸ್ಪಷ್ಟನೆ ನೀಡಿದ ಮಾಜಿ ಸಚಿವ

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದ ಬಿಜೆಪಿ ಟಿಕೆಟ್ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶ್…

ಕಾಂತೇಶ್ ತಡೆಯಾಜ್ಞೆ ತಂದ ಬಗ್ಗೆ ಈಶ್ವರಪ್ಪ ಪ್ರತಿಕ್ರಿಯೆ

ಉಡುಪಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಕೆ.ಈ. ಕಾಂತೇಶ್…

ಪ್ರಜ್ವಲ್ ಬಳಿಕ ಮತ್ತೊಬ್ಬ ರಾಜಕಾರಣಿ ಅಶ್ಲೀಲ ವಿಡಿಯೋ ಸದ್ದು: ಈಶ್ವರಪ್ಪ ಪುತ್ರನ ವಿಡಿಯೋ ಪ್ರಸಾರಕ್ಕೆ ತಡೆ ನೀಡಿ ಕೋರ್ಟ್ ಆದೇಶ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ…

BIG NEWS: ಕಾಂತೇಶ್ ಗೆ ಟಿಕೆಟ್ ಕೊಡದಂತೆ ಮೋಸ ಮಾಡಿದ್ದೇ ಯಡಿಯೂರಪ್ಪ; ಬಿಎಸ್ ವೈ ವಿರುದ್ಧ ಬಹಿರಂಗವಾಗಿ ಕಿಡಿ ಕಾರಿದ ಈಶ್ವರಪ್ಪ

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಹಲವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಮಾಜಿ ಸಚಿವ…

BIG NEWS: ಪುತ್ರ ಕಾಂತೇಶ್ ಗೆ ಟಿಕೆಟ್ ಕೈತಪ್ಪುವ ಸಾಧ್ಯತೆ; ಆಪ್ತರು, ಬೆಂಬಲಿಗರ ಸಭೆ ಕರೆದ ಮಾಜಿ ಸಚಿವ ಈಶ್ವರಪ್ಪ

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶ್ ಗೆ ಬಿಜೆಪಿ ಟಿಕೆಟ್ ಕೈತಪ್ಪುವ…

BIG NEWS: ಈಶ್ವರಪ್ಪ ಪುತ್ರ ಕಾಂತೇಶ್ ಗೆ ಟಿಕೆಟ್ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ; ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ

ಶಿವಮೊಗ್ಗ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಲಾಭಿ ಜೋರಾಗಿದೆ. ಮಾಜಿ ಸಚಿವ…

BIG NEWS: ಶಿವಮೊಗ್ಗದಿಂದ ಕೆ.ಎಸ್. ಈಶ್ವರಪ್ಪ ಪುತ್ರ ಕಾಂತೇಶ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಒತ್ತಡ

ಶಿವಮೊಗ್ಗ: ಶಿವಮೊಗ್ಗ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಎಸ್.ಎನ್. ಚನ್ನಬಸಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ. ಆಕಾಂಕ್ಷಿಯಾಗಿದ್ದ ಮಾಜಿ…