alex Certify Karawar | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ತವ್ಯನಿರತ ಸರ್ಕಾರಿ ವೈದ್ಯನ ಮೇಲೆ ರೋಗಿಯಿಂದ ಹಲ್ಲೆ

ಕಾರವಾರ: ಕರ್ತವ್ಯ ನಿರತ ಸರ್ಕಾರಿ ವೈದ್ಯನ ಮೇಲೆ ರೋಗಿ ಹಲ್ಲೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಸರ್ಕಾರಿ ಆಯುಷ್ ಆಸ್ಪತ್ರೆಯಲ್ಲಿ ನಡೆದಿದೆ. ನಿನ್ನೆ ವೈದ್ಯ ಡಾ. Read more…

BREAKING: ಗುಂಡು ಹಾರಿಸಿಕೊಂಡು ಕೈಗಾ ಅಣುಸ್ಥಾವರದ ರಕ್ಷಣಾ ಸಿಬ್ಬಂದಿ ಆತ್ಮಹತ್ಯೆ

ಕಾರವಾರ: ಕೈಗಾ ಅಣುಸ್ಥಾವರದ ರಕ್ಷಣಾ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಕೈಗಾ ಅಣುಸ್ಥಾವರದ ಬಳಿ ಘಟನೆ ನಡೆದಿದೆ. ಬಿಹಾರ ಮೂಲದ Read more…

SHOCKING: ಪತ್ನಿ ತವರುಮನೆ ಎದುರಲ್ಲೇ ಬೆಂಕಿ ಹಚ್ಚಿಕೊಂಡು ಪತಿ ಆತ್ಮಹತ್ಯೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಇಂದೂರಕೊಪ್ಪ ಗ್ರಾಮದಲ್ಲಿ ಮಾವನ ಮನೆಯ ಎದುರಲ್ಲೇ ಅಳಿಯನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅರವಿಂದ ಚಿತ್ತರಗಿ(25) ಮೃತಪಟ್ಟ Read more…

ಎಟಿಎಂಗೆ ನುಗ್ಗಿದ ವ್ಯಕ್ತಿ: ಸೈರನ್ ಒಡೆದು ದಾಂಧಲೆ

ಕಾರವಾರ: ಎಟಿಎಂ ಗೆ ನುಗ್ಗಿದ ವ್ಯಕ್ತಿಯೋರ್ವ ದಾಂಧಲೆ ನಡೆಸಿದ್ದು, ಸೈರನ್ ಒಡೆದು ಗಲಾಟೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅಂಬೇಡ್ಕರ್ ವೃತ್ತದಲ್ಲಿ ನಡೆದಿದೆ. ಇಂಡಿಯನ್ ಬ್ಯಾಂಕ್ Read more…

BREAKING NEWS: ನೌಕಾನೆಲೆಯ ಕಾರ್ಮಿಕರ ಶೆಡ್ ನಲ್ಲಿ ಸಿಲಿಂಡರ್ ಸ್ಫೋಟ

ಕಾರವಾರ: ನೌಕಾನೆಲೆಯ ಕಾರ್ಮಿಕರ ಶೆಡ್ ನಲ್ಲಿ ಸಿಲಿಂಡರ್ ಸ್ಫೋಟಗೊಂದು ಬೆಂಕಿ ಹೊತ್ತಿಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮುದಗಾ ನೌಕಾನೆಲೆಯಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ Read more…

ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಸಂಭ್ರಮದ ಹೊತ್ತಲ್ಲೇ ಕೋಮು ಭಾವನೆ ಕೆರಳಿಸುವ ಪ್ರಚೋದನಾಕಾರಿ ಪೋಸ್ಟ್ ಹಾಕಿದ ವಿದ್ಯಾರ್ಥಿ

ಕಾರವಾರ: ಅಯೋಧ್ಯೆಯಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ಎಲ್ಲೆಡೆ ಸಂಭ್ರಮಾಚರಣೆ ನಡೆಯುವಾಗ ಕೋಮ ಭಾವನೆ ಕೆರಳಿಸುವ ಪೋಸ್ಟ್ ಹಂಚಿಕೊಂಡ ಪಿಯುಸಿ ವಿದ್ಯಾರ್ಥಿ ವಿರುದ್ಧ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮಗು ದುರ್ಮರಣ

ಕಾರವಾರ: ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹರಿದೇವರನಗರದಲ್ಲಿ ನಡೆದಿದೆ. 3 ವರ್ಷದ ಸ್ತುತಿ Read more…

BIG NEWS: ಪತ್ನಿ, ಮಗನನ್ನು ನದಿಗೆ ತಳ್ಳಿ ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಕಾರವಾರ: ಪತ್ನಿ ಹಾಗೂ ಮಗನನ್ನು ನದಿಗೆ ತಳ್ಳಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಚಿತ್ತಾಕುಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾರವಾರದ ಗೋಪಶಿಟ್ಟಾ Read more…

BIG NEWS: ಧಾರಾಕಾರ ಮಳೆಗೆ ಕೆಸರಿನಲ್ಲಿ ಸಿಲುಕಿಕೊಂಡ ಬಸ್; ಪ್ರಯಾಣಿಕರ ಪರದಾಟ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮಳೆ ಅವಾಂತರಕ್ಕೆ ಬಸ್ ವೊಂದು ಕೆಸರನಲ್ಲಿ ಸಿಲುಕಿರುವ ಘಟನೆ ಕಾರವಾರದ ಬಳಿ ನಡೆದಿದೆ. ಕಾರವಾರ ತಾಲೂಕಿನ ಕಡವಾಡ ದರ್ಗಾಬಳಿ ಬಸ್ Read more…

ಮಗಳನ್ನು ಶಾಲೆಗೆ ಬಿಟ್ಟು ಕಚೇರಿಗೆ ಬಂದ ನೌಕರ ಆತ್ಮಹತ್ಯೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರದ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಕಚೇರಿಯಲ್ಲಿ ಸಿಬ್ಬಂದಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರವಾರದ ಕೇಶವನಾಯ್ಕ ವಾಡ ನಿವಾಸಿ Read more…

ಎರಡು ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರ ಸಾವು, 7 ಮಂದಿಗೆ ಗಾಯ

ಪಣಜಿ: ಗೋವಾದ ಕಾಣಕೋಣ ಸಮೀಪ ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಉತ್ತರ ಕನ್ನಡ ಜಿಲ್ಲೆ ಕಾರವಾರ ಮಾಜಾಳಿ ಮೂಲದ ಹರೀಶ್ ಉಲ್ಲಾಸ್ ನಾಗೇಕರ್(35), Read more…

ಇದೆಲ್ಲಾ ಪ್ರೀತಿಗಾಗಿ: 2 ಮಕ್ಕಳ ತಾಯಿಯೊಂದಿಗೆ ಓಡಿ ಬಂದು ಗಾರೆ ಕೆಲಸ ಮಾಡಿಕೊಂಡಿದ್ದ ಇಂಜಿನಿಯರ್

ಕಾರವಾರ: ಪ್ರೇಯಸಿಗಾಗಿ ಮೆಕಾನಿಕಲ್ ಇಂಜಿನಿಯರ್ ಆರು ತಿಂಗಳನಿಂದ ಗಾರೆ ಕೆಲಸ ಮಾಡಿಕೊಂಡಿದ್ದ ಸಂಗತಿ ಬಯಲಾಗಿದೆ. ತಮಿಳುನಾಡಿನ ಪುದುಕೋಟೈ ಜಿಲ್ಲೆಯ ಬೀರ್ ಮೊಯಿದ್ದೀನ್ ಎಂಬಾತ ಮೆಕಾನಿಕಲ್ ಇಂಜಿನಿಯರ್ ಆಗಿದ್ದು, ವಿವಾಹಿತೆ Read more…

ಕೈ ಬೀಸಿ ಕರೆಯುವ ಕಾರವಾರ ʼಕಡಲತೀರʼ

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಕೇಂದ್ರವಾಗಿರುವ ಕಾರವಾರ ಪ್ರಮುಖ ಪ್ರವಾಸಿ ಸ್ಥಳವಾಗಿದೆ. ಸೀ ಬರ್ಡ್ ನೌಕಾನೆಲೆ, ರವೀಂದ್ರನಾಥ ಠಾಗೂರ್ ಕಡಲತೀರ ಸೇರಿದಂತೆ ಹತ್ತು ಹಲವು ನೋಡಬಹುದಾದ ಸ್ಥಳಗಳು ಇಲ್ಲಿವೆ. Read more…

ಮೊಮ್ಮಗನ ನೋಡಲು ಆಸ್ಪತ್ರೆಗೆ ಬಂದ ಅಜ್ಜಿಗೆ ಬಿಗ್ ಶಾಕ್: ಅತ್ತೆಗೆ ಇರಿದ ಅಳಿಯ

ಕಾರವಾರ: ಮೊಮ್ಮಗು ನೋಡಲು ಆಸ್ಪತ್ರೆಗೆ ಬಂದಿದ್ದ ಅತ್ತೆಗೆ ಅಳಿಯನೇ ಚಾಕುವಿನಿಂದ ಇರಿದ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಕದ್ರಾದದ ಮೊಹಮ್ಮದಾಬೀ ಗಾಯಗೊಂಡ ಮಹಿಳೆ. Read more…

ಕೈ ಬೀಸಿ ಕರೆಯುವ ʼಕಾರವಾರʼ ಕಡಲತೀರ

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಕೇಂದ್ರವಾಗಿರುವ ಕಾರವಾರ ಪ್ರಮುಖ ಪ್ರವಾಸಿ ಸ್ಥಳವಾಗಿದೆ. ಸೀ ಬರ್ಡ್ ನೌಕಾನೆಲೆ, ರವೀಂದ್ರನಾಥ ಠಾಗೂರ್ ಕಡಲತೀರ ಸೇರಿದಂತೆ ಹತ್ತು ಹಲವು ನೋಡಬಹುದಾದ ಸ್ಥಳಗಳು ಇಲ್ಲಿವೆ. Read more…

ಕಾರವಾರ ಕಡಲತೀರದಲ್ಲಿ ಸಮುದ್ರ ಪಾಲಾಗುತ್ತಿದ್ದ 4 ಮಕ್ಕಳು ಸೇರಿ ಒಂದೇ ಕುಟುಂಬದ 6 ಮಂದಿ ರಕ್ಷಣೆ

ಕಾರವಾರ: ಕಾರವಾರದ ರವೀಂದ್ರನಾಥ ಠಾಗೋರ್ ಕಡಲತೀರದಲ್ಲಿ ಸಮುದ್ರ ಪಾಲಾಗುತ್ತಿದ್ದ ನಾಲ್ವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 6 ಮಂದಿಯನ್ನು ಲೈಫ್ ಗಾರ್ಡ್ ಸಿಬ್ಬಂದಿ ಮತ್ತು ಟೂರಿಸ್ಟ್ ಮಿತ್ರ ಸಿಬ್ಬಂದಿ Read more…

ರಾತ್ರಿ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಬೋಟ್ ಮುಳುಗಡೆ, 8 ಮಂದಿ ರಕ್ಷಣೆ

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್ ತಳಭಾಗದ ಫೈಬರ್ ಒಡೆದು ಸಮುದ್ರದಲ್ಲಿ ಮುಳುಗುತ್ತಿದ್ದ ಎಂಟು ಮಂದಿ ಮೀನುಗಾರರನ್ನು ಕರಾವಳಿ ಕಾವಲು ಪಡೆ ಸಿಬ್ಬಂದಿ ಬಂಧಿಸಿದ್ದಾರೆ. ಇಂಡಿಯನ್ ಕೋಸ್ಟ್ ಗಾರ್ಡ್ ಮತ್ತು Read more…

ಕೈ ಬೀಸಿ ಕರೆಯುವ ಕಾರವಾರ ಕಡಲ ತೀರ

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಕೇಂದ್ರವಾಗಿರುವ ಕಾರವಾರ ಪ್ರಮುಖ ಪ್ರವಾಸಿ ಸ್ಥಳವಾಗಿದೆ. ಸೀ ಬರ್ಡ್ ನೌಕಾನೆಲೆ, ರವೀಂದ್ರನಾಥ ಠಾಗೂರ್ ಕಡಲತೀರ ಸೇರಿದಂತೆ ಹತ್ತು ಹಲವು ನೋಡಬಹುದಾದ ಸ್ಥಳಗಳು ಇಲ್ಲಿವೆ. Read more…

ತಡರಾತ್ರಿ ಗೋವಾಗೆ ತೆರಳುವಾಗಲೇ ದುರಂತ, ನಿಯಂತ್ರಣ ತಪ್ಪಿ ಸೇತುವೆಯಿಂದ ಬಿದ್ದ ಕಾರ್, ಇಬ್ಬರು ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಲಂಡನ್ ಬ್ರಿಡ್ಜ್ ಬಳಿ ನಿಯಂತ್ರಣ ತಪ್ಪಿದ ಕಾರ್ ಸೇತುವೆಯಿಂದ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾದಿಂದ ಗೋವಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...