alex Certify Karnataka bandh | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯುತ್ ದರ ಏರಿಕೆ; ವಾಣಿಜ್ಯೋದ್ಯಮಿಗಳಿಂದ ರಾಜ್ಯಾದಂತ ಬಂದ್ ಗೆ ಕರೆ; ವರ್ತಕರಿಂದ ವ್ಯಾಪಕ ಬೆಂಬಲ

ಕಾರವಾರ/ಹುಬ್ಬಳ್ಳಿ: ವಿದ್ಯುತ್ ದರ ಏರಿಕೆ ಖಂಡಿಸಿ ವಾಣಿಜ್ಯೋದ್ಯಮ ಸಂಘಟನೆಗಳು ರಾಜ್ಯಾದ್ಯಂತ ಇಂದು ಬಂದ್ ಗೆ ಕರೆ ಕೊಟ್ಟಿದ್ದು, ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ವಿದ್ಯುತ್ ದರ ಏರಿಕೆ Read more…

Karnataka Bandh : ವಿದ್ಯುತ್ ದರ ಏರಿಕೆಗೆ ಖಂಡನೆ : ಜೂ.22 ರಂದು ಕರ್ನಾಟಕ ಬಂದ್ ಗೆ ಕರೆ

ಬೆಂಗಳೂರು : ವಿದ್ಯುತ್ ದರ ಏರಿಕೆ ಖಂಡಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ಜೂನ್ 22 ರಂದು ಕರ್ನಾಟಕ ಬಂದ್ ಗೆ (Karnataka Bandh)  ಕರೆ Read more…

ಮಾ. 9 ರಂದು ಕಾಂಗ್ರೆಸ್ ನಿಂದ ಕರ್ನಾಟಕ ಬಂದ್ ಕರೆ: ದ್ವಿತೀಯ ಪಿಯುಸಿ ಪರೀಕ್ಷೆಗೆ ಅಡ್ಡಿ ಇಲ್ಲ; ಡಿಕೆಶಿ ಸ್ಪಷ್ಟನೆ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 9 ರಿಂದ 29 ರವರೆಗೆ ನಡೆಯಲಿದೆ. ರಾಜ್ಯದಲ್ಲಿ ಪರೀಕ್ಷೆ ಆರಂಭದ ದಿನವೇ ಮಾರ್ಚ್ Read more…

BIG NEWS: ಮಾರ್ಚ್ 9 ರಂದು ‘ಕರ್ನಾಟಕ ಬಂದ್’ ಗೆ ಕಾಂಗ್ರೆಸ್ ಕರೆ

ಭ್ರಷ್ಟಾಚಾರ ವಿರೋಧಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಮಾರ್ಚ್ 9ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಂದು ಬೆಳಗ್ಗೆ 9 ಗಂಟೆಯಿಂದ 11 Read more…

BIG NEWS: ಕರ್ನಾಟಕ ಬಂದ್ ಕೈಬಿಟ್ಟ ಕನ್ನಡ ಸಂಘಟನೆಗಳು; ಇಂದು ಬೃಹತ್ ಪ್ರತಿಭಟನೆ

ಬೆಂಗಳೂರು: ಪುಂಡಾಟಿಕೆ ನಡೆಸುತ್ತಿರುವ ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಕೈಬಿಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕನ್ನಡಪರ ಹೋರಾಟಗಾರರೊಂದಿಗೆ ನಡೆಸಿದ ಸಂಧಾನ ಸಭೆ Read more…

ಸಂಧಾನದ ಬಳಿಕ ಕರ್ನಾಟಕ ಬಂದ್ ಕೈಬಿಟ್ಟ ಹೋರಾಟಗಾರರು, ಧನ್ಯವಾದ ಹೇಳಿದ ಸಿಎಂ

ಬೆಂಗಳೂರು: ನಾಳಿನ ಕರ್ನಾಟಕ ಬಂದ್ ವಾಪಸ್ ಪಡೆದ ಹೋರಾಟಗಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧನ್ಯವಾದ ಹೇಳಿದ್ದಾರೆ. ಇಂದು ಕನ್ನಡ ಪರ ಹೋರಾಟಗಾರರಾದ ವಾಟಾಳ್ ನಾಗರಾಜ್, ಸಾ.ರಾ. ಗೋವಿಂದ್, ಪ್ರವೀಣ್ Read more…

BIG BREAKING: ಸಿಎಂ ಸಂಧಾನ ಸಕ್ಸಸ್, ನಾಳಿನ ಕರ್ನಾಟಕ ಬಂದ್ ಮುಂದೂಡಿಕೆ

ಬೆಂಗಳೂರು: ಸಿಎಂ ಭರವಸೆ ಹಿನ್ನಲೆಯಲ್ಲಿ ನಾಳಿನ ಕರ್ನಾಟಕ ಬಂದ್ ಮುಂದೂಡಲಾಗಿದೆ. ಬಂದ್ ಮುಂದೂಡುವಂತೆ ಸಿಎಂ ತಿಳಿಸಿದ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿದೆ. ನಾಳಿನ ಬಂದ್ ಮುಂದೂಡಲು ಕನ್ನಡಪರ ಸಂಘಟನೆಗಳು ನಿರ್ಧಾರ Read more…

BIG NEWS: ಬಂದ್ ನಿಂದ ಕನ್ನಡ ಪರ ಸಂಘಟನೆಗಳೇ ಹಿಂದೆ ಸರಿದಿವೆ; ಬಂದ್ ಯಶಸ್ವಿಯಾಗಲ್ಲ ಎಂದ ಗೃಹ ಸಚಿವ

ಬೆಂಗಳೂರು: ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿರುವ ನಾಳಿನ ಕರ್ನಾಟಕ ಬಂದ್ ಯಶಸ್ವಿಯಾಗಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, Read more…

BIG NEWS: ರಾಜಧಾನಿಯಲ್ಲಿ ಕನ್ನಡಿಗರ ಕ್ರಾಂತಿ ಕಹಳೆ; ಒಂದೆಡೆ ಕರವೇ ಬೃಹತ್ ಪ್ರತಿಭಟನೆ; ಇನ್ನೊಂದೆಡೆ ನಾಳೆ ʼಕರ್ನಾಟಕ ಬಂದ್ʼ ಗೆ ವಾಟಾಳ್ ಪಣ

ಬೆಂಗಳೂರು: ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಹೋರಾಟ ಆರಂಭಿಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಇಂದು ಕರವೇ ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದರೆ, ಇನ್ನೊಂದೆಡೆ ಕನ್ನಡಪರ ಚಳುವಳಿಗಾರರು ನಾಳೆ Read more…

BIG NEWS: ಡಿ. 31 ರ ಬದಲು ಬೇರೆ ದಿನ ಕರ್ನಾಟಕ ಬಂದ್..? ದಿನಾಂಕದಲ್ಲಿ ಬದಲಾವಣೆ ಸಾಧ್ಯತೆ

ಬೆಂಗಳೂರು: ಡಿಸೆಂಬರ್ 31 ರ ಕರ್ನಾಟಕ ಬಂದ್ ದಿನಾಂಕದಲ್ಲಿ ಬದಲಾವಣೆ ಆಗುವ ಸಾಧ್ಯತೆಯಿದೆ. ದಿನಾಂಕವನ್ನು ಬದಲಾವಣೆ ಮಾಡುವಂತೆ ಮನವಿ ಮಾಡಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ Read more…

ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳಿಂದಲೇ ವಿರೋಧ

ಬೆಳಗಾವಿ: ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಡಿಸೆಂಬರ್ 31ರಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಬೆಳಗಾವಿಯಲ್ಲಿ ಕನ್ನಡಪರ ಸಂಘಟನೆಗಳಿಂದಲೇ ವಿರೋಧ ವ್ಯಕ್ತವಾಗಿದೆ. ಬೆಳಗಾವಿ ಆನಗೋಳದಲ್ಲಿ ರಾಯಣ್ಣ ಪ್ರತಿಮೆ ಧ್ವಂಸ, Read more…

ಚಿತ್ರೋದ್ಯಮ ಸಂಕಷ್ಟದಲ್ಲಿದೆ, ಬಂದ್ ಬೇಡ; ಅವಕಾಶವಿದ್ರೆ ಎಂಇಎಸ್ ನಿಷೇಧ: ಬಿ.ಸಿ. ಪಾಟೀಲ್

ಹಾವೇರಿ: ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಒಳ್ಳೆಯದಲ್ಲ ಎಂದು ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ಕೋವಿಡ್ ನಿಂದಾಗಿ ಚಿತ್ರೋದ್ಯಮ Read more…

BIG NEWS: ಸರ್ಕಾರಕ್ಕೆ ಡಿ.29ರ ಡೆಡ್ ಲೈನ್; ನಿರ್ಧಾರ ಪ್ರಕಟಿಸದಿದ್ದರೆ ಕರ್ನಾಟಕ ಬಂದ್ ನಿಶ್ಚಿತ; ವಾಟಾಳ್ ನಾಗರಾಜ್ ಘೋಷಣೆ

ಬೆಂಗಳೂರು: ಎಂಇಎಸ್ ಪುಂಡಾಟದ ವಿರುದ್ಧ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಬಂದ್ ದಿನಾಂಕ ಬದಲಾವಣೆ ಇಲ್ಲ, 31ರಂದು ಬಂದ್ ಮಾಡೇ Read more…

ನೈತಿಕ ಬೆಂಬಲ ತಿರಸ್ಕಾರ, ಕರ್ನಾಟಕ ಬಂದ್ ಗೆ ಬೀದಿಗಿಳಿದು ಬೆಂಬಲ ನೀಡಬೇಕು: ವಾಟಾಳ್ ನಾಗರಾಜ್

ಬೆಂಗಳೂರು: ಎಂಇಎಸ್ ನಿಷೇಧಿಸಬೇಕೆಂದು ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಅನೇಕ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ. ಬಂದ್ ಗೆ ಕೆಲವು Read more…

BIG NEWS: ಡಿ. 31 ರ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ; ಏನಿರುತ್ತೆ..? ಏನಿರಲ್ಲ…?

ಬೆಂಗಳೂರು: ಪುಂಡಾಟಿಕೆ ಮೆರೆಯುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ನಿಷೇಧಿಸಬೇಕೆಂದು ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಕರೆ ನೀಡಿವೆ. ಅಂದು ಬೆಳಗ್ಗೆ 6 ಗಂಟೆಯಿಂದ Read more…

ಸೆಪ್ಟೆಂಬರ್ 27 ರಂದು ಕರ್ನಾಟಕ ಬಂದ್

ಬೆಂಗಳೂರು: ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ಸೆಪ್ಟೆಂಬರ್ 27 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ರೈತ ವಿರೋಧಿ ಕಾಯ್ದೆ ವಾಪಸ್ ಆಗುವವರೆಗೂ ಹೋರಾಟ ಮುಂದುವರೆಸಲಾಗುವುದು ಎಂದು Read more…

ಬಿಗ್ ನ್ಯೂಸ್: ಮಾರ್ಚ್ 27 ರಂದು ಕರ್ನಾಟಕ ಬಂದ್ ಗೆ ಕರೆ –ವಾಟಾಳ್ ನಾಗರಾಜ್ ಎಚ್ಚರಿಕೆ

 ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಹೆಚ್ಚಳ, ನೀರಾವರಿ ಯೋಜನೆಗಳ ವಿಚಾರಕ್ಕೆ ಸಂಬಂಧಿಸಿದಂತೆ ಮಾರ್ಚ್ 27 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗುವುದು. ಕನ್ನಡ ಚಳವಳಿ Read more…

ಮತ್ತೆ ಕರ್ನಾಟಕ ಬಂದ್: ಕನ್ನಡ ಸಂಘಟನೆಗಳ ಬಂದ್ ಬೆನ್ನಲ್ಲೇ ಮತ್ತೊಂದು ಬಂದ್ ಗೆ ರೈತರ ಕರೆ

ಬೆಂಗಳೂರು: ಕನ್ನಡಿಗರಿಗೆ ಮತ್ತೊಂದು ಬಂದ್ ಬಿಸಿ ತಟ್ಟಲಿದೆ. ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ಅಷ್ಟೇನೂ ಯಶಸ್ವಿಯಾಗಿಲ್ಲ. ಇದರ ಬೆನ್ನಲ್ಲೇ ರೈತರು ಬಂದ್ Read more…

BIG NEWS: ಸಿಎಂ ಯಡಿಯೂರಪ್ಪ ಹೋದಲ್ಲೆಲ್ಲಾ ಪ್ರತಿಭಟನೆ; ಕರವೇ ಎಚ್ಚರಿಕೆ

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹಲವೆಡೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ನಡುವೆ ಕರ್ನಾಟಕ Read more…

ಕರ್ನಾಟಕ ಬಂದ್: ಪ್ರತಿಭಟನೆಗೆ ಮುಂದಾದ ಕನ್ನಡ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಹಲವೆಡೆ ಪ್ರತಿಭಟನೆ ನಡೆಸಲಾಗಿದೆ. ಬೆಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Read more…

ಕರ್ನಾಟಕ ಬಂದ್: ಟೈರ್ ಗೆ ಬೆಂಕಿ ಹಚ್ಚಿ, ಬಸ್ ಗೆ ಅಡ್ಡ ಮಲಗಿ ಆಕ್ರೋಶ – ಯತ್ನಾಳ್, ಕಾಳಿಸ್ವಾಮಿ ಅಣಕು ಶವಯಾತ್ರೆ

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಇಂದು ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದು, ಹಲವೆಡೆ ಎಂದಿನಂತೆ ಬಸ್ ಸಂಚಾರವಿದೆ. ಹೋಟೆಲ್, ಅಂಗಡಿ ಮುಂಗಟ್ಟು Read more…

ಗಮನಿಸಿ..! ಇಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಕರ್ನಾಟಕ ಬಂದ್ – ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 5 ರಂದು ಶನಿವಾರ ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಇಂದು ಬೆಳಗ್ಗೆ 6 ಗಂಟೆಯಿಂದ Read more…

ಗಮನಿಸಿ…! ನಾಳೆ ಕರ್ನಾಟಕ ಬಂದ್, ಡಿಸೆಂಬರ್ 8 ರಂದು ಭಾರತ್ ಬಂದ್

ಮರಾಠ ಅಭಿವೃದ್ಧಿ ನಿಗಮ ರದ್ದುಪಡಿಸಬೇಕೆಂದು ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ನಾಳೆ ಶನಿವಾರ ಕರ್ನಾಟಕ ಬಂದ್ ಗೆ ಕರೆ Read more…

BREAKING NEWS: ತಮಿಳರಿಗೂ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುತ್ತೇವೆ ಎಂದ ಡಿಸಿಎಂ

ಬೆಂಗಳೂರು: ತಮಿಳರು ಕೂಡ ರಾಜ್ಯದಲ್ಲಿ 10 ವರ್ಷಗಳಿಂದ ಇದ್ದಾರೆ. ಹಾಗಾಗಿ ಅವರು ಕನ್ನಡಿಗರಾಗುತ್ತಾರೆ. ತಮಿಳರು ಕೇಳಿದರೂ ಕೂಡ ಅವರ ಹೆಸರಲ್ಲಿ ಅಭಿವೃದ್ಧಿ ಪ್ರಾಧಿಕಾರ ಮಾಡುತ್ತೇವೆ ಎಂದು ಡಿಸಿಎಂ ಡಾ.ಅಶ್ವತ್ಥನಾರಾಯಣ Read more…

ಸಿಎಂ ಎಕೆ47 ಕೊಟ್ಟು ಕಳುಹಿಸಿದರೂ ಬಂದ್ ಮಾಡೇ ಮಾಡ್ತೀವಿ ಎಂದ ಸಂಘಟನೆಗಳು

ಬೆಂಗಳೂರು: ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ನಾಳೆ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿದ್ದು, ನಾಳೆ ರಾಜ್ಯ ಬಹುತೇಕ Read more…

ಕನ್ನಡಿಗರ ಅಭಿವೃದ್ಧಿಗೆ ಸರ್ಕಾರ ಬದ್ಧ; ಬಂದ್ ನಿರ್ಧಾರ ಕೈಬಿಡುವಂತೆ ಸಿಎಂ ಮನವಿ

ಬೆಂಗಳೂರು: ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿವೆ. ಇದರ ಬೆನ್ನಲ್ಲೇ Read more…

ನಾಳೆ ಕರ್ನಾಟಕ ಬಂದ್: ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಮಾಹಿತಿ

ಬೆಂಗಳೂರು: ಮರಾಟ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳಿಂದ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಕೆಲವು ಸೇವೆಗಳು ಸ್ಥಗಿತವಾಗುವ ಸಾಧ್ಯತೆ Read more…

ಕರ್ನಾಟಕ ಬಂದ್ ಕೈಬಿಟ್ಟು ಚರ್ಚೆಗೆ ಬನ್ನಿ: ಸಿಎಂ ಮನವಿ

ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಬಲವಂತದ ಬಂದ್ ಸರಿಯಲ್ಲ. ಬಲವಂತವಾಗಿ ಬಂದ್ ಗೆ ಮುಂದಾದರೆ ಅಂತವರ ವಿರುದ್ಧ ಕಾನೂನು ಕ್ರಮ ಅನಿವಾರ್ಯ ಎಂದು ಸಿಎಂ ಬಿ.ಎಸ್. Read more…

ಮರಾಠ ನಿಗಮ ಹಿಂಪಡೆದ್ರೆ ದೊಡ್ಡ ಅನಾಹುತ ಸಂಭವಿಸುತ್ತೆ: ಬಿಜೆಪಿ ಶಾಸಕನ ಎಚ್ಚರಿಕೆ…!

ವಿಜಯಪುರ: ಮರಾಠ ಅಭಿವೃದ್ಧಿ ನಿಗಮ ಹಿಂಪಡೆದರೆ ದೊಡ್ಡ ಅನಾಹುತ ಸಂಭವಿಸುತ್ತೆ. ನಮ್ಮ ರಕ್ಷಣೆ ಮಾಡಿದ ಶಿವಾಜಿ ಮಹಾರಾಜರ ಸಮುದಾಯಕ್ಕೆ ಇನ್ನೂ ಹೆಚ್ಚಿನ ಸೌಲಭ್ಯ ಒದಗಿಸಬೇಕು ಎಂದು ಶಾಸಕ ಬಸನಗೌಡ Read more…

BREAKING NEWS: ಡಿಸೆಂಬರ್ 5ಕ್ಕೆ ‘ಕರ್ನಾಟಕ ಬಂದ್’ ಗೆ ನಿರ್ಧಾರ

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ರಚನೆ ಖಂಡಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 5ರಂದು ಕರ್ನಾಟಕ ಬಂದ್ ನಡೆಸಲು ಒಕ್ಕೊರಲ ನಿರ್ಧಾರ ಕೈಗೊಂಡಿವೆ. ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ವಿರೋಧ ವ್ಯಕ್ತಪಡಿಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...