alex Certify Karnataka budget | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇದು ಪಾಕಿಸ್ತಾನದ ಬಜೆಟ್: ಶಾಸಕ ಯತ್ನಾಳ್ ಕಿಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ಬಗ್ಗೆ ವಿಪಕ್ಷ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಇದು ಮುಸ್ಲಿಂರ ಓಲೈಕೆಯ ಬಜೆಟ್, ತುಷ್ಟೀಕರಣದ ಬಜೆಟ್ ಎಂದು ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ Read more…

BUDGET BREAKING: ಸುದೀರ್ಘ ಮೂರುವರೆ ಗಂಟೆಗಳ ಕಾಲ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸುದೀರ್ಘ ಬಜೆಟ್ ಮಂಡನೆ ಮಾಡಿದ್ದು, 2025-26ನೇ ಸಾಲಿನ ಪ್ರಸಕ್ತ ಬಜೆಟ್ ಮಂಡನೆ ಮುಕ್ತಾಯಗೊಂಡಿದೆ. ಬೆಳಿಗ್ಗೆ 10:15ಕ್ಕೆ ಬಜೆಟ್ ಮಂಡನೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ ಸುದೀರ್ಘವಾಗಿ Read more…

BUDGET BREAKING: ಜಮೀನುಗಳ ಖಾತೆಗೆ ಇ-ಪೌತಿ ಆದೋಲನ: ಆಸ್ತಿಗಳ ಸರ್ವೆ ಇನ್ಮುಂದೆ ಡಿಜಿಟಲೀಕರಣ; ಡ್ರೋನ್ ಬಳಸಿ ಸರ್ವೆ ಕಾರ್ಯ

ಬೆಂಗಳೂರು: ಪಹಣಿಗಳಿಗೆ ಆಧಾರ್ ಜೋಡಣೆ ಸಂದರ್ಭದಲ್ಲಿ ಪೌತಿ ಎಂದು ಗುರುತಿಸಲಾದ ಜಮೀನುಗಳ ಪಹಣಿಗಳನ್ನು ವಾರಸುದಾರರಿಗೆ ಖಾತೆ ಮಾಡಲು ಪ್ರಸಕ್ತ ಸಾಲಿನಲ್ಲಿ ಇ-ಪೌತಿ ಆಂದೋಲನವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಸಿಎಂ Read more…

BUDGET BREAKING: 2025-26ನೇ ಸಾಲಿನಲ್ಲಿ 1,20,000 ಕೋಟಿ ತೆರಿಗೆ ಸಂಗ್ರಹ ಗುರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಫೆಬ್ರವರಿ ತಿಂಗಳ ವೃತ್ತಿ ತೆರಿಗೆ 200 ರೂಪಾಯಿಯಿಂದ 300 ರೂಪಾಯಿವರೆಗೆ ಹೆಚ್ಚಳ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. 2025-26ನೇ ಸಾಲಿನಲ್ಲಿ 1,20,000 ಕೋಟಿ ರೂಪಾಯಿ ತೆರಿಗೆ Read more…

BUDGET BREAKING: ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗೆ 94,084 ಕೋಟಿ ಹಾಗೂ ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗೆ 62,033 ಕೋಟಿ ರೂ. ಘೋಷಣೆ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಬರಪೂರ ಅನುದಾನಗಳನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯನ್ನು 2023-24ನೇ ಸಾಲಿನಿಂದ ಜಾರಿಗೊಳಿಸಲಾಗಿದೆ. 2024-25ನೇ Read more…

BUDGET BREAKING: ರಾಜ್ಯ ಸರ್ಕಾರದ ಬಜೆಟ್ ನಲ್ಲಿ ವೈದ್ಯಕೀಯ ಕ್ಷೇತ್ರಕ್ಕೆ ಭರ್ಜರಿ ಕೊಡುಗೆ ಘೋಷಣೆ.!

ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಹಲವಾರು ಉಪಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಯಲ್ಲಿ ತಿಳಿಸಿದ್ದಾರೆ. i) 177 ಕೋಟಿ ರೂ. ಮೊತ್ತದಲ್ಲಿ 114 Read more…

BUDGET BREAKING : ರಾಜ್ಯ ಸರ್ಕಾರದ ಬಜೆಟ್’ ನಲ್ಲಿ ಕೃಷಿ ವಲಯಕ್ಕೆ ಸಿಕ್ಕಿದ್ದೇನು..? ಇಲ್ಲಿದೆ ಮಾಹಿತಿ

ಬೆಂಗಳೂರು: ಕೃಷಿ ಕ್ಷೇತ್ರ, ರೈತರಿಗೆ ರಾಜ್ಯ ಬಜೆಟ್ ನಲ್ಲಿ ಮಹತ್ವದ ಕೊಡುಗೆಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ. ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ, ಮೊದಲು ಸರ್ವಕ್ಕೆ ಕೃಷಿಯಿಂ ಪಸರಿಸುವುದು Read more…

BUDGET BREAKING : ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ ಯೋಜನೆ ಅಕ್ಕ ಕೋ ಆಪರೇಟಿವ್ ಸೊಸೈಟಿ ವ್ಯಾಪ್ತಿಗೆ.!

ಬೆಂಗಳೂರು: ರಾಜ್ಯ ಮಟ್ಟದಲ್ಲಿ ಅಕ್ಕ ಕೋ-ಆಪರೇಟಿವ್ ಸೊಸೈಟಿ ಸ್ಥಾಪಿಸಲು ನಿರ್ಧರಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬಜೆಟ್ ಭಾಷಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಮಟ್ಟದಲ್ಲಿ ಅಕ್ಕ ಕೋ-ಆಪರೇಟಿವ್ ಸೊಸೈಟಿ Read more…

BUDGET BREAKING: ನೀರಾವರಿ ಯೋಜನೆಗಳಿಗೆ ಬಂಪರ್ ಕೊಡುಗೆ: ಎತ್ತಿನ ಹೊಳೆ ಯೋಜನೆಗೆ 553 ಕೋಟಿ ಮೀಸಲು

ಬೆಂಗಳೂರು: ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಎತ್ತಿನ ಹೊಳೆ ಯೋಜನೆಗೆ 553 ಕೋಟಿ ರೂಪಾಯಿ ಮೀಸಲಿಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ Read more…

BUDGET BREAKING: ಆಯವ್ಯಯ ಎಂಬುದು ಕೇವಲ ಲೆಕ್ಕವಲ್ಲ; 7 ಕೋಟಿ ಕನ್ನಡಿಗರ ಉಸಿರು; ಭವಿಷ್ಯ ರೂಪಿಸುವ ಕೈಪಿಡಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ 2025-26ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಸ್ಪೀಕರ್ ಯು.ಟಿ.ಖಾದರ್ ಅನುಮತಿ ಪಡೆದ ಬಳಿಕ ಬಜ್ರೆಟ್ ಭಾಷಣ ಆರಂಭಿಸಿದ ಸಿಎಂ ಸಿದ್ದರಾಮಯ್ಯ, ಆಯವ್ಯಯ ಎಂಬುದು Read more…

ಜೀವಮಾನದಲ್ಲಿಯೇ ಇಂತಹ ಕಳಪೆ ಬಜೆಟ್ ನೋಡಿರಲಿಲ್ಲ; ಆಯವ್ಯಯದಲ್ಲಿ ಡಿ.ಕೆ.ಶಿವಕುಮಾರ್ ಗೂ ಮೋಸ ಮಡಿದ್ದಾರೆ; ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ಬಗ್ಗೆ ವಿಪಕ್ಷ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಇದೊಂದು ಕಳಪೆ ಬಜೆಟ್ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ Read more…

ಏನಿಲ್ಲ, ಏನಿಲ್ಲ ಸಿದ್ದರಾಮಯ್ಯ ಬಜೆಟ್ ನಲ್ಲಿ ಏನಿಲ್ಲ… ಎಂದು ಹಾಡು ಹಾಡುತ್ತಾ ಸಭಾತ್ಯಾಗ ಮಾಡಿದ ಬಿಜೆಪಿ ಸದಸ್ಯರು

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿಧಾನಮಂಡಲದಲ್ಲಿ ಮಂಡಿಸಿದ ಪ್ರಸ್ತಕ್ತ ಸಾಲಿನ ಬಜೆಟ್ ಸುಳ್ಳುರಾಯಮಯ್ಯನ ಪೊಳ್ಳು ಬಜೆಟ್ ಎಂದು ವಿಪಕ್ಷ ಬಿಜೆಪಿ ಸದಸ್ಯರು ಕಿಡಿಕಾರಿದ್ದಾರೆ. ಭಿತ್ತಿಪತ್ರಗಳನ್ನು ಹಿಡಿದು, ಏನಿಲ್ಲ ಏನಿಲ್ಲ ಸಿದ್ದರಾಮಯ್ಯ Read more…

BIG NEWS: ಅನ್ನ ಸುವಿಧಾ ಯೋಜನೆ ಘೋಷಣೆ; ವೃದ್ಧರಿಗೆ ಮನೆ ಬಾಗಿಲಿಗೆ ಬರಲಿದೆ ಆಹಾರ ಧಾನ್ಯ

ಬೆಂಗಳೂರು: ಹಸಿವು ಮುಕ್ತ ಕರ್ನಾಟಕವನ್ನಾಗಿ ಮಾಡಲು ಸಿಎಂ ಸಿದ್ದರಾಮಯ್ಯ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ವೃದ್ಧರನ್ನು ಗಮನದಲ್ಲಿಟ್ಟುಕೊಂಡು ‘ಅನ್ನ ಸುವಿಧಾ ಯೋಜನೆ’ ಘೋಷಣೆ ಮಾಡಿದ್ದಾರೆ. 80 ವರ್ಷ ಮೇಲ್ಪಟ್ಟ Read more…

BUDGET BREAKING: ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್; ವಿಶೇಷ ಚೇತನರಿಗೆ ದ್ವಿಚಕ್ರವಾಹನ; ಸಿಎಂ ಘೋಷಣೆ

 ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಗುಡ್ ನ್ಯೂಸ್ ನೀಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಇನ್ಮುಂದೆ ಸ್ಮಾರ್ಟ್ ಫೋನ್ ನೀಡಲಾಗುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ 90 ಕೋಟಿ ವೆಚ್ಚದಲ್ಲಿ Read more…

BUDGET BREAKING: ಬಜೆಟ್ ನಲ್ಲಿ ರೈತರು, ಕೃಷಿ ವಲಯಕ್ಕೆ ಸಿಕ್ಕಿದ್ದೇನು?

ಬೆಂಗಳೂರು: ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವುದು ನಮ್ಮ ಸರ್ಕಾರದ ಆದ್ಯತೆಯ ವಿಷಯವಾಗಿದ್ದು, ಈ ಉದ್ದೇಶದಿಂದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸುವ ಕರ್ನಾಟಕ ರೈತ Read more…

BIG NEWS: ಕೇಂದ್ರದ ವಿರುದ್ಧ ಸಿಎಂ ಟೀಕೆ; ಬಜೆಟ್ ಮಂಡನೆ ವೇಳೆ ವಿಪಕ್ಷ ಸದಸ್ಯರಿಂದ ಗದ್ದಲ

ಬೆಂಗಳೂರು: ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕರದ ವಿರುದ್ಧ ಟೀಕೆ ಮಾಡುತ್ತಿದ್ದಂತೆ ವಿಪಕ್ಷ ಬಿಜೆಪಿ ನಾಯಕರು ಸದನದಲ್ಲಿ ಗದ್ದಲ ಆರಂಭಿಸಿದರು. ಬಜೆಟ್ ನ್ನು ಕೇಂದ್ರದ ವಿರುದ್ಧ Read more…

BUDGET BREAKING: ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ನಿರ್ಧಾರ; ಸಿಎಂ ಘೋಷಣೆ

ಬೆಂಗಳೂರು: ರಾಜಧಾನಿ ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮಂಡನೆ ವೇಳೆ ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ Read more…

BREAKING: ಬಜೆಟ್ ಮಂಡನೆ ವೇಳೆ ಭಿತ್ತಿಪತ್ರ ಪ್ರದರ್ಶನಕ್ಕೆ ಮುಂದಾದ ಬಿಜೆಪಿ; ಮಾರ್ಷಲ್ ಗಳಿಂದ ಭಿತ್ತಿಪತ್ರ ವಶಕ್ಕೆ

ಬೆಂಗಳೂರು: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ದಾಖಲೆಯ 15ನೇ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಈ ನಡುವೆ ವಿಪಕ್ಷ ಬಿಜೆಪಿ ಸದಸ್ಯರು ಭಿತ್ತಿ ಪತ್ರಗಳನ್ನು ಹಿಡಿದು ಸದನದ ಒಳಗೆ ಪ್ರವೇಶಿಸಲು ಮುಂದಾಗಿದ್ದಾರೆ. Read more…

BIG NEWS: ಸದನದಲ್ಲಿ ‘ಗೂಂಡಾಗಿರಿ’ ಪದ ಬಳಕೆ; ಸಿಎಂ ವಿರುದ್ಧ ವಿಪಕ್ಷಗಳ ಭುಗಿಲೆದ್ದ ಆಕ್ರೋಶ; ಸಭಾತ್ಯಾಗ ಮಾಡುತ್ತೇವೆ ಎಂದ ಬಿಜೆಪಿ ಸದಸ್ಯರು

ಬೆಂಗಳೂರು: ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರ ಭಾಷಣದ ಮೇಲೆ ವಿಧಾನಪರಿಷತ್ ನಲ್ಲಿ ಉತ್ತರಿಸುತ್ತಿದ್ದಾಗ ಸರ್ಕಾರದ ವಿರುದ್ಧ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ ಸಿಎಂ ಮಾತಿಗೆ ಅಡ್ಡಿಪಡಿಸಿದರು. ಇದರಿಂದ ಸಿಟ್ಟಿಗೆದ್ದ ಸಿಎಂ Read more…

ಕರ್ನಾಟಕ ಬಜೆಟ್ : ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನ ಘೋಷಿಸಿದ ಸಿಎಂ!

ಬೆಂಗಳೂರು : ಶುಕ್ರವಾರ ಐತಿಹಾಸಿಕ 14 ನೇ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಮೇಕೆದಾಟು ಯೋಜನೆ ಜಾರಿ Read more…

BIG NEWS: ಐತಿಹಾಸಿಕ ದಾಖಲೆಯ 14ನೇ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ; ಸಚಿವರು, ಶಾಸಕರಿಂದ ಅಭಿನಂದನೆ

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮುಕ್ತಾಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ ಮಂಡಿಸುವ ಮೂಲಕ ರಾಜ್ಯದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಗೆ Read more…

BIG NEWS: 3.27 ಲಕ್ಷ ಕೋಟಿ ರೂ. ಬಜೆಟ್; 5 ಗ್ಯಾರಂಟಿ ಯೋಜನೆಗಾಗಿ 52,000 ಕೋಟಿ ರೂ. ಅನುದಾನ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ ಮಂಡಿಸುವ ಮೂಲಕ ರಾಜ್ಯದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಜೆಟ್ ಮಂಡಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮುಖ್ಯಮಂತ್ರಿಯಾಗಿಯೇ ಸಿದ್ದರಾಮಯ್ಯ 7 ಬಾರಿ ಬಜೆಟ್ Read more…

BIG NEWS: ಬಜೆಟ್ ಮಂಡನೆಗೂ ಮುನ್ನ ಸಿಎಂ ನೇತೃತ್ವದಲ್ಲಿ CLP ಮೀಟಿಂಗ್; ಎಲ್ಲಾ ಶಾಸಕರಿಗೆ ಹಾಜರಾಗುವಂತೆ ಸೂಚನೆ

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಕಾಂಗ್ರೆಸ್ ಸರ್ಕಾರದ ನೂತನ ಬಜೆಟ್ ಮೇಲೆ ಜನರ ನಿರೀಕ್ಷೆಗಳು ಹೆಚ್ಚಿವೆ. ಬಜೆಟ್ ಮಂಡನೆಗೂ ಮುನ್ನ ಸಿಎಂ Read more…

BIG NEWS: ಜುಲೈ 3ರಿಂದ ನೂತನ ಸರ್ಕಾರದ ಬಜೆಟ್ ಅಧಿವೇಶನ ಆರಂಭ

ದಾವಣಗೆರೆ: ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 3ರಿಂದ ಆರಂಭವಾಗಲಿದೆ. ಬಜೆಟ್ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ Read more…

BIG NEWS: ಸರ್ಕಾರದ ಬಜೆಟ್ ಅಧಿವೇಶನ ಆರಂಭ

ದಾವಣಗೆರೆ: ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 3ರಿಂದ ಆರಂಭವಾಗಲಿದೆ. ಬಜೆಟ್ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ Read more…

BREAKING: ಆರ್ಥಿಕ ಶಿಸ್ತಿನಲ್ಲಿ ಬಜೆಟ್ ನಿರ್ವಹಣೆ ಎಂದ ಸಿಎಂ; ಮಹಿಳಾ ಕೃಷಿ ಕಾರ್ಮಿಕರಿಗೆ 1000 ರೂಪಾಯಿ ಸಹಾಯಧನ ಘೋಷಣೆ

ಬೆಂಗಳೂರು: ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಆರ್ಥಿಕ ನಿರ್ವಹಣೆ ಹಾಗೂ ಶಿಸ್ತಿನಲ್ಲಿ ಬಜೆಟ್ ಮಂಡನೆ ಮಾಡಲಾಗಿದೆ. ಆರ್ಥಿಕತೆ ಉತ್ತಮವಾಗಿದ್ದರೆ ಅಭಿವೃದ್ಧಿ ಸಾಧ್ಯ. ಅಭಿವೃದ್ಧಿ ಪೂರಕ, Read more…

BIG NEWS: ಬಿಜೆಪಿ ಪೋಸ್ಟರ್ ಮೇಲೆ ಹೂವಿಟ್ಟು ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಮಂಡಿಸಿರುವ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಮುಂದುವರೆದಿದ್ದು, ಈದೀಗ ಬಿಜೆಪಿ ಪೋಸ್ಟರ್ ಗಳ ಮೇಲೆ ಹೂ ವಿಟ್ಟು ವಿನೂತನವಾಗಿ Read more…

ಕರ್ನಾಟಕ ಬಜೆಟ್: 2023-24; ಯಾವ ಇಲಾಖೆಗೆ ಎಷ್ಟು ಹಣ ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜನರ ಮನಗೆಲ್ಲುವ ಉದ್ದೇಶದಿಂದ ಬಜೆಟ್ ನೇ ಪ್ರಮುಖ ಅಸ್ತ್ರವಾನ್ನಾಗಿ ಪ್ರಯೋಗಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ. 3,09,182 Read more…

BIG NEWS: ಬಜೆಟ್ ಭಾಷಣದ ಮೂಲಕ ಸಿಎಂ ಜನರ ಕಿವಿಯ ಮೇಲೆ ಹೂವಿಟ್ಟಿದ್ದಾರೆ; ಕಿವಿ ಮೇಲೆ ಚಂಡೂವು ಇಟ್ಟುಕೊಂಡು ಬಂದು ಲೇವಡಿ ಮಾಡಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಶೋ ಬಜೆಟ್, ಬಿಸಿಲು ಕುದುರೆ ಬಜೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಬೊಮ್ಮಾಯಿ ಅವರ Read more…

BIG NEWS: ಕಾಂಗ್ರೆಸ್ ನಾಯಕರ ಮನಸ್ಸಿನಲ್ಲಿರುವ ಮಾತು ಹೊರಬಂದಿದೆ; ಹೀಗೆ ಮುಂದುವರೆಸಿದರೆ ಅವರ ಪಕ್ಷಕ್ಕೂ ದೌರ್ಭಾಗ್ಯ ಬರುತ್ತೆ ಎಂದು ಟಾಂಗ್ ನೀಡಿದ ಸಿಎಂ

ಮೈಸೂರು: ರಾಜಕೀಯ ನಿವೃತ್ತಿ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ನಾಯಕರ ಮನಸ್ಸಿನಲ್ಲಿರುವ ಮಾತು ಹೊರಬಂದಿದೆ. ನಾವೇನು ಸನ್ಯಾಸತ್ವದ ಮಾತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...