alex Certify karnataka visit | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ; ಚುನಾವಣಾ ಚಾಣಾಕ್ಯನ ರೋಡ್ ಶೋ ರದ್ದು

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಮಾತ್ರ ಬಾಕಿಯಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದಾರೆ. Read more…

BIG NEWS: ವನ್ಯಜೀವಿ ನೋಡಿದ ತಕ್ಷಣ ಬಿಜೆಪಿಗೆ ಮತ ಹಾಕಿಬಿಡ್ತಾರಾ…..? ಪ್ರಧಾನಿ ಮೋದಿ ರಾಜ್ಯ ಪ್ರವಾಸಕ್ಕೆ HDK ವ್ಯಂಗ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ರಾಜ್ಯ ಪ್ರವಾಸದ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ರಾಜ್ಯ ಪ್ರವಾಸದ ಬಗ್ಗೆ Read more…

BIG NEWS: ಪ್ರವಾಹದಿಂದ ಜನ ತತ್ತರಿಸಿದರೂ ಬಾರದ ಪ್ರಧಾನಿ ಮೋದಿ ಈಗ ಬಂದಿದ್ದಾರೆ; ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿರುವುದನ್ನು ಟೀಕಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರವಾಹದಿಂದ ಜನರು ತತ್ತರಿಸಿ ಮೃತಪಟ್ಟಾಗ ಬರದ ಮೋದಿ ಈಗ ಎಲೆಕ್ಷನ್ ಸಮಯ ಎಂದು ಬಂದಿದ್ದಾರೆ ಎಂದು Read more…

ಫೆಬ್ರವರಿಯಲ್ಲಿ ಪ್ರಧಾನಿ ಮೋದಿ ಮತ್ತೆ ರಾಜ್ಯಕ್ಕೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ದಾವಣಗೆರೆ: ವಿಧನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಡಳಿತಾರೂಢ ಬಿಜೆಪಿ ಮತದಾರರ ಓಲೈಕೆಗೆ ಭರ್ಜರಿ ಕಸರತ್ತು ನಡೆಸಿದ್ದು, ಕೇಂದ್ರ ನಾಯಕರು ಸಾಲು ಸಾಲಾಗಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು Read more…

BIG NEWS: ಡಬಲ್ ಎಂಜಿನ್ ಸರ್ಕಾರದಿಂದ ಜನರಿಗೆ ಡಬಲ್ ಬೆನಿಫಿಟ್; ಪ್ರಧಾನಿ ಮೋದಿ

ಯಾದಗಿರಿ: ದೇಶದ ಎರಡು ದೊಡ್ಡ ಬಂದರು ನಗರಿಗಳ ನಡುವೆ ಸಂಪರ್ಕ ಮುಂದಿನ ದಿನಗಳಲ್ಲಿ ಸುಗಮವಾಗಲಿದೆ. ಇದರಿಂದ ಉದ್ಯೋಗಾವಕಾಶಗಳು ಹೆಚ್ಚಲಿವೆ. ಪ್ರವಾಸೋಧ್ಯಮಕ್ಕೆ ಹೊಸ ಒತ್ತು ಸಿಗಲಿದೆ ಎಂದು ಪ್ರಧಾನಿ ಮೋದಿ Read more…

BIG NEWS: ಪ್ರಧಾನಿ ಮೋದಿ ರಾಜ್ಯ ಭೇಟಿಗೆ ಮಾಜಿ ಸಿಎಂ HDK ವ್ಯಂಗ್ಯ

ವಿಜಯಪುರ: ನಾಳೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು, ಪ್ರಧಾನಿ ಮೋದಿ ಭೇಟಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ರಾಜ್ಯದಲ್ಲಿ ಒಂದೇ Read more…

BIG NEWS: ಮಹಾರಾಷ್ಟ್ರ ಸಂಸದನಿಗೆ ಕರ್ನಾಟಕ ಪ್ರವೇಶಕ್ಕೆ ಮತ್ತೆ ನಿರ್ಬಂಧ

ಬೆಳಗಾವಿ: ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ ಅವರಿಗೆ ಕರ್ನಾಟಕ ಪ್ರವೇಶಕ್ಕೆ ಮತ್ತೆ ನಿರ್ಬಂಧ ವಿಧಿಸಲಾಗಿದೆ. ಬೆಳಗಾವಿಯಲ್ಲಿ ಎಂಇಎಸ್ ಹುತಾತ್ಮ ದಿನ ಆಯೋಜನೆ ಮಾಡಿದ್ದು, ಮಹಾ ಸಂಸದ ಧೈರ್ಯಶೀಲ ಮಾನೆ Read more…

BIG NEWS: ಜನವರಿ 16ರಂದು ರಾಜ್ಯಕ್ಕೆ ಪ್ರಿಯಾಂಕಾ ಗಾಂಧಿ; ಮಹಿಳೆಯರಿಗಾಗಿ ಕಾಂಗ್ರೆಸ್ ವಿಶೇಷ ಪ್ರಣಾಳಿಕೆ ಬಿಡುಗಡೆ

ಹಾಸನ: ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಈಗಾಗಲೇ ಪ್ರಜಾಧ್ವನಿ ಬಸ್ ಯಾತ್ರೆಗೆ ಚಾಲನೆ ನೀಡಿದ್ದಾರೆ. ರಾಜ್ಯಾದ್ಯಂತ ಸರಣಿ ಸಮಾವೇಶಗಳನ್ನು ನಡೆಸಲು ಮುಂದಾಗಿದ್ದಾರೆ. ಇದೇ Read more…

BIG NEWS: ಸುಳ್ಳು ಹೇಳಿ ಅಲ್ಪಸ್ವಲ್ಪ ಮರ್ಯಾದೆಯನ್ನೂ ಕಳೆದುಕೊಳ್ಳಬೇಡಿ; ಸುಳ್ಳು ನಾಳೆಯೂ ಆಡಬಹುದು ಆದರೆ ಮರ್ಯಾದೆ ಮತ್ತೆ ಬರುವುದಿಲ್ಲ; ಕಾಂಗ್ರೆಸ್-ಜೆಡಿಎಸ್ ವಿರುದ್ಧ BJP ವಾಗ್ದಾಳಿ

ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ರಾಜ್ಯಕ್ಕೆ ಆಗಮಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಗೆ ಕಳವಳವುಂಟಾಗಿದೆ ಎಂದು ಬಿಜೆಪಿ ಟಾಂಗ್ ನೀಡಿದೆ. ಜೆ.ಪಿ.ನಡ್ಡಾ ಆಗಮನ ಕಾಂಗ್ರೆಸ್-ಜೆಡಿಎಸ್ ನವರಿಗೆ ಸಹಜವಾಗಿಯೇ ಕಳವಳವಾಗಿರುವುದರಿಂದ, ತಮ್ಮ Read more…

BIG NEWS: ಅಮಿತ್ ಶಾ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ; ಸಿಎಂ ಮಾಹಿತಿ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಇಂದು ಹಾಗೂ ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ Read more…

BIG NEWS: ಗಡಿ ವಿವಾದ: ಮತ್ತೆ ಕರ್ನಾಟಕಕ್ಕೆ ಬರುವುದಾಗಿ ಮಹಾರಾಷ್ಟ್ರ ಸಚಿವರ ಹೇಳಿಕೆ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕೊಂಚ ತಣ್ಣಗಾಗುತ್ತಿರುವ ಬೆನ್ನಲ್ಲೇ ಮಹಾರಾಷ್ಟ್ರ ಸಚಿವರು ಮತ್ತೆ ಕರ್ನಾಟಕಕ್ಕೆ ಬರುವುದಾಗಿ ಹೇಳಿಕೆ ಕೊಟ್ಟಿದ್ದಾರೆ. ಎಂಇಎಸ್ ಪುಂಡರು ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಶಂಭುರಾಜ್ Read more…

BIG NEWS: ಪ್ರಧಾನಿ ಮೋದಿ ರಾಜ್ಯ ಪ್ರವಾಸದ ಬಗ್ಗೆ ಡಿ.ಕೆ. ಶಿವಕುಮಾರ್ ಲೇವಡಿ

ಬೆಂಗಳೂರು: ತಿಂಗಳಲ್ಲಿ ಎರಡು ಬಾರಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ವಿಚಾರವಾಗಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ತಿಂಗಳಲ್ಲಿ 2 ಬಾರಿ ಯಾಕೆ ಪ್ರತಿದಿನ ಮೋದಿ Read more…

BIG NEWS: ಸಿಎಂ ಯೋಗಿ ಆದಿತ್ಯನಾಥ್ ಕರ್ನಾಟಕ ಪ್ರವಾಸ ರದ್ದು

ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕರ್ನಾಟಕ ಪ್ರವಾಸ ರದ್ದಾಗಿದೆ. ಉತ್ತರ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿಯುಂಟಾಗಿರುವ ಹಿನ್ನೆಲೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರ Read more…

BIG NEWS: 2 ದಿನದ ಮಟ್ಟಿಗೆ ರಾಜ್ಯಕ್ಕೆ ಆಗಮಿಸಿದ ಸೋನಿಯಾ ಗಾಂಧಿ; ಸಿದ್ದರಾಮಯ್ಯ – ಡಿ.ಕೆ.ಶಿ ಒಂದುಗೂಡಿಸಲು ವರ್ಷ ಸಾಕಾಗಲ್ಲ ಎಂದು ವ್ಯಂಗ್ಯವಾಡಿದ ಬಿಜೆಪಿ ರಾಜ್ಯಾಧ್ಯಕ್ಷ

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜ್ಯ ಪ್ರವಾಸದ ಬಗ್ಗೆ ವ್ಯಂಗ್ಯವಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿಎಂ ಕುರ್ಚಿ ಭ್ರಮೆಯಲ್ಲಿ ಕಾದಾಟ ನಡೆಸುತ್ತಿರುವ ಸಿದ್ದರಾಮಾಯ್ಯ Read more…

BIG NEWS: ಕರುನಾಡ ಜನತೆಗೆ ನನ್ನ ಪ್ರೀತಿಯ ನಮಸ್ಕಾರಗಳು; ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ

ಬೆಂಗಳೂರು: ರಾಜ್ಯಕ್ಕೆ ಎರಡು ದಿನಗಳ ಪ್ರವಾಸಕ್ಕಾಗಿ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಕೊಮ್ಮಘಟ್ಟದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಕನ್ನಡದಲ್ಲಿಯೇ ಮಾತು ಆರಂಭಿಸುವ ಮೂಲಕ ಕರುನಾಡ ಜನತೆಯ ಗಮನ Read more…

BIG BREAKING: ಬೆಂಗಳೂರಿನ ಯಲಹಂಕ ವಾಯುನೆಲೆಗೆ ಬಂದಿಳಿದ ಪ್ರಧಾನಿ ಮೋದಿ; ಆತ್ಮೀಯವಾಗಿ ಬರಮಾಡಿಕೊಂಡ ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ

ಬೆಂಗಳೂರು: ಎರಡು ದಿನಗಳ ಪ್ರವಾಸ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ಯಲಹಂಕ ವಾಯುನೆಲೆಗೆ ಆಗಮಿಸಿದ ಪ್ರಧಾನಿಯವರನ್ನು ಬಿಜೆಪಿ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು. ದೆಹಲಿಯಿಂದ ಭಾರತೀಯ ವಾಯುಸೇನೆ Read more…

BIG NEWS: ಪ್ರಧಾನಿ ಮೋದಿ ಆಗಮನಕ್ಕೆ ಕ್ಷಣಗಣನೆ; ಹೆಜ್ಜೆ ಹೆಜ್ಜೆಗೂ ಪೊಲೀಸ್ ಬಿಗಿ ಭದ್ರತೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಪ್ರವಾಸಕ್ಕಾಗಿ ರಾಜ್ಯಕ್ಕೆ ಆಗಮಿಸಲಿದ್ದು, ಹೆಜ್ಜೆ ಹೆಜ್ಜೆಗೂ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಇಂದು ಮಧ್ಯಾಹ್ನ 11:55ಕ್ಕೆ ಪ್ರಧಾನಿ ಮೋದಿ ಯಲಹಂಕ Read more…

BIG NEWS: ನಾಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ರಾಜ್ಯಕ್ಕೆ ಆಗಮನ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನಾಳೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಶಿಕ್ಷಣ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ನಾಳೆ ಬೆಳಿಗ್ಗೆ 11:50ಕ್ಕೆ Read more…

BIG NEWS: ಬಿಜೆಪಿ ಕಚೇರಿಯಿಂದ ನಾಯಕರಿಗೆ ಬುಲಾವ್; ಕುತೂಹಲ ಮೂಡಿಸಿದ ಸಿಎಂ ನಡೆ

ಬೆಂಗಳೂರು: ಇಂದು ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದು, ಅಮಿತ್ ಶಾ ಆಗಮನದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿನ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿಯ ಎಲ್ಲಾ ಶಾಸಕರು, Read more…

BIG NEWS: ಹೈಕಮಾಂಡ್ ಗೆ ವರದಿ ಸಲ್ಲಿಸಿದ ಅರುಣ್ ಸಿಂಗ್; ಸಿ.ಟಿ. ರವಿ ವಿರುದ್ಧ ದೂರು ನೀಡಿದ್ರಾ ಬಿಜೆಪಿ ರಾಜ್ಯ ಉಸ್ತುವಾರಿ…?

ನವದೆಹಲಿ: ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ 3 ದಿನಗಳ ರಾಜ್ಯ ಭೇಟಿಗೆ ಆಗಮಿಸಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ Read more…

BIG NEWS: ಎಲ್ಲವನ್ನೂ ಕರ್ನಾಟಕದಲ್ಲೇ ಹೇಳುತ್ತೇನೆ; ಅಚ್ಚರಿ ಮೂಡಿಸಿದ ಅರುಣ್ ಸಿಂಗ್ ಹೇಳಿಕೆ

ಬೆಂಗಳೂರು: ನಾಯಕತ್ವ ಬದಲಾವಣೆ ಕೂಗು ಹೆಚ್ಚುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿ ಬಂಡಾಯ ಉಪಶಮನಕ್ಕೆ ಯತ್ನ ನಡೆಸಲಿದ್ದು, ಮೂರು ದಿನಗಳ ರಾಜ್ಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...