alex Certify Karnataka | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಸಾರಿಗೆ ಇಲಾಖೆಯಲ್ಲಿ 9 ಸಾವಿರ ‘ಸಿಬ್ಬಂದಿ’ ಗಳ ನೇಮಕಾತಿ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಗುಡ್ ನ್ಯೂಸ್ ನೀಡಿದ್ದು, ಶೀಘ್ರದಲ್ಲೇ ಸಾರಿಗೆ ಇಲಾಖೆಯಲ್ಲಿ 9 ಸಾವಿರ’ ಸಿಬ್ಬಂದಿ’ ಗಳ ನೇಮಕಾತಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. Read more…

ಭೋವಿ ಸಮುದಾಯಕ್ಕೆ ಮುಖ್ಯ ಮಾಹಿತಿ : ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ

ಬೆಂಗಳೂರು : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ವತಿಯಿಂದ 2023-24ನೇ ಸಾಲಿಗೆ ಪರಿಶಿಷ್ಟ ಜಾತಿ ಭೋವಿ ಜನಾಂಗದ ನಿರುದ್ಯೋಗಿ ಫಲಾಪೇಕ್ಷಗಳಿಗೆ ಸ್ವಯಂ ಉದ್ಯೋಗ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ, Read more…

BIG NEWS : ಪರೀಕ್ಷಾ ಅಕ್ರಮ ಎಸಗಿದರೆ 12 ವರ್ಷ ಜೈಲು ಶಿಕ್ಷೆ : ವಿಧಾನಸಭೆಯಲ್ಲಿ ಮಸೂದೆ ಪಾಸ್

ಬೆಳಗಾವಿ : ಕೆಪಿಎಸ್‌ ಸಿ ಸೇರಿ ಸರ್ಕಾರಿ ಪರೀಕ್ಷೆಗಳಲ್ಲಿ ನಕಲು, ಓಎಂಆರ್‌ ಶೀಟ್‌ ತಿದ್ದುಪಡಿ ಇತ್ಯಾದಿಗಳನ್ನು ತಡೆಗಟ್ಟಲು ಕಠಿಣ ಕಾಯ್ದೆಯನ್ನು ರಾಜ್ಯ ಸರ್ಕಾರ ರೂಪಿಸಿದ್ದು, ಕರ್ನಾಟಕ ಸಾರ್ವಜನಿಕ ಪರೀಕ್ಷೆ Read more…

BREAKING : ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ Read more…

BIGG UPDATE : ಡಿಪ್ಲೋಮಾ, ಪದವೀಧರರೇ ಗಮನಿಸಿ : ಡಿ.21 ರಿಂದ ʻಯುವನಿಧಿ’ ನೋಂದಣಿ ಆರಂಭ ಇಲ್ಲ

ಬೆಂಗಳೂರು : ಡಿ.21 ರಿಂದ ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ‘ಯುವನಿಧಿ ಯೋಜನೆ’ ನೋಂದಣಿ ಆರಂಭವಾಗಲಿದೆ ಎಂದು ಹೇಳಲಾಗಿತ್ತು, ಆದರೆ ಇದೀಗ ಡಿ.21 ರಿಂದ ಯುವನಧಿ ನೋಂದಣಿ Read more…

ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ : ಈ ಯೋಜನೆಯಲ್ಲಿ ಸಿಗಲಿದೆ ರೂ.2,50,000 ರೂ.ವರೆಗೆ ಸಹಾಯಧನ, ಸಾಲ ಸೌಲಭ್ಯ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ವರ್ಗದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮಹಿಳಾ ಸ್ವ ಸಹಯ ಗುಂಪುಗಳಿಗೆ (ಕನಿಷ್ಟ 10 ಸದಸ್ಯರು) ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ Read more…

BIGG NEWS : ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಇಂದು ‘ಬೃಹತ್ ಪ್ರತಿಭಟನೆ’ : ಮಾಜಿ ಸಿಎಂ BSY

ಬೆಂಗಳೂರು : ಇಂದು ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದ ಎಂದು ಮಾಜಿ ಸಿಎಂ BS ಯಡಿಯೂರಪ್ಪ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು ಬೆಳಗಾವಿಯ Read more…

BIG NEWS : ಭೂವಂಚನೆ ತಡೆಗೆ ಮಹತ್ವದ ಕ್ರಮ : ಪಹಣಿಗೆ ಆಧಾರ್ ಲಿಂಕ್ ಮಾಡಲು ಚಿಂತನೆ

ಬೆಂಗಳೂರು : ರಾಜ್ಯ ಸರ್ಕಾರವು ಭೂವಂಚನೆ ಪ್ರಕರಣಗಳಿಗೆ ಕಡಿವಾಣ ಹಾಕಲು ಮಹತ್ವದ ಕ್ರಮ ಕೈಗೊಂಡಿದ್ದು, ಇನ್ಮುಂದೆ ಪಹಣಿಗೆ ಆಧಾರ್‌ ಕಾರ್ಡ್‌ ಲಿಂಕ್‌ ಮಾಡಲು ಚಿಂತನೆ ನಡೆಸಿದೆ. ಈ ಕುರಿತು Read more…

ವರ್ಗಾವಣೆಯಾದರೂ ಕರ್ತವ್ಯಕ್ಕೆ ಹಾಜರಾಗದ ಪೊಲೀಸ್ ಇನ್ಸ್ಪೆಕ್ಟರ್ ಗಳಿಗೆ ‘ಬಿಗ್ ಶಾಕ್’

ಒಂದು ಠಾಣೆಯಿಂದ ಮತ್ತೊಂದು ಠಾಣೆಗೆ ವರ್ಗಾವಣೆಯಾದರೂ ಸಹ ತಿಂಗಳುಗಳಿಂದಲೂ ಕರ್ತವ್ಯಕ್ಕೆ ಹಾಜರಾಗದ 40ಕ್ಕೂ ಅಧಿಕ ಪೊಲೀಸ್ ಇನ್ಸ್ಪೆಕ್ಟರ್ ಗಳಿಗೆ ಬಿಸಿ ಮುಟ್ಟಿಸಲು ಇಲಾಖೆಯ ಉನ್ನತ ಅಧಿಕಾರಿ ಮುಂದಾಗಿದ್ದಾರೆ. ಕರ್ತವ್ಯಕ್ಕೆ Read more…

60 ವರ್ಷ ಮೀರಿದ ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ʻರಾಜ್ಯ ಸರ್ಕಾರʼ ದಿಂದ ʻಬಿಗ್ ಶಾಕ್ʼ!

ಬೆಂಗಳೂರು :  60 ವರ್ಷ ಮೀರಿದ ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಬಿಗ್‌ ಶಾಕ್‌ ನೀಡಿದ್ದು, 60 ವರ್ಷ ಪೂರ್ಣಗೊಳಿಸಿದವರನ್ನು ಕಡ್ಡಾಯವಾಗಿ ಅಡುಗೆ ಕರ್ತವ್ಯದಿಂದ ತೆಗೆದು ಹೊಸದಾಗಿ Read more…

ರಾಜ್ಯ ಸರ್ಕಾರದಿಂದ ಪೊಲೀಸರಿಗೆ ಗುಡ್ ನ್ಯೂಸ್ : 2025ರ ವೇಳೆಗೆ ಶೇ.80 ರಷ್ಟು ಸಿಬ್ಬಂದಿಗೆ ಸಿಗಲಿವೆ ʻವಸತಿ ಗೃಹʼಗಳು

ಬೆಳಗಾವಿ :  ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುತ್ತಿರುವ ಪೊಲೀಸ್‌ ಸಿಬ್ಬಂದಿಗೆ ಅಗತ್ಯ ವಸತಿ ಗೃಹಗಳನ್ನು ಕಲ್ಪಿಸಲು ರಾಜ್ಯ ಸರ್ಕಾರ ಒತ್ತು ನೀಡಿದ್ದು, 2025ರ ವೇಳೆಗೆ ರಾಜ್ಯದ ಶೇ Read more…

BIG NEWS : ರಾಜ್ಯಾದ್ಯಂತ ʻಲೋಕ ಅದಾಲತ್ʼ ಗೆ ಭರ್ಜರಿ ರೆಸ್ಪಾನ್ಸ್‌ :  ಒಂದೇ ದಿನ 25 ಲಕ್ಷ ಪ್ರಕರಣ ಇತ್ಯರ್ಥ, 1,569  ಕೋಟಿ ರೂ. ಪರಿಹಾರ

ಬೆಂಗಳೂರು : ಡಿಸೆಂಬರ್‌ 9ರ ಶನಿವಾರ ರಾಜ್ಯಾದ್ಯಂತ ನಡೆಸಿದ ರಾಷ್ಟ್ರೀಯ ಲೋಕ್‌ ಅದಾಲತ್‌ ನಲ್ಲಿ ಬರೋಬ್ಬರಿ 25 ಲಕ್ಷ ಪ್ರಕರಣಗಳನ್ನು ರಾಜಿ ಸಂದಾನದ ಮೂಲಕ ಇತ್ಯರ್ಥಪಡಿಸಿದ್ದು, ಒಟ್ಟು1,569  ಕೋಟಿ Read more…

ರಾಜ್ಯ ಸರ್ಕಾರದಿಂದ ʻನಿರುದ್ಯೋಗಿ ಯುವಕ-ಯುವತಿಯರಿಗೆ ಮತ್ತೊಂದು ಗುಡ್ ನ್ಯೂಸ್‌

ಬೆಳಗಾವಿ : ರಾಜ್ಯ ಸರ್ಕಾರವು ನಿರುದ್ಯೋಗಿ ಯುವಕ-ಯುವತಿಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಖಾಸಗಿ ಕಂಪನಿ ಬಳ್ಳಾರಿ ಗಾರ್ಮೆಂಟ್ಸ್‌ ಎಕ್ಸ್‌ಪೋರ್ಟ್‌ ಕ್ಲಸ್ಟರ್‌ಗೆ  Read more…

ರಾಜ್ಯದಲ್ಲಿ ʻಹುಕ್ಕಾ ಬಾರ್ʼ ನಿಯಂತ್ರಣಕ್ಕೆ ಮಹತ್ವದ ಕ್ರಮ : ಶೀಘ್ರವೇ ಕಾನೂನು

ಬೆಳಗಾವಿ : ರಾಜ್ಯದಲ್ಲಿ ಹುಕ್ಕಾ ಬಾರ್‌ ನಿಯಂತ್ರಕ್ಕೆ ಮಹತ್ವದ ಕ್ರಮ ಕೈಗೊಳ್ಳಲಾಗುತ್ತಿದ್ದು, ಶೀಘ್ರವೇ ಹುಕ್ಕಾ ಬಾರ್‌ ನಿಯಂತ್ರಕ್ಕೆ ಕಾನೂನು ರೂಪಿಸುವುದಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. ಈ Read more…

ರಾಜ್ಯ ಸರ್ಕಾರದಿಂದ ʻಗೃಹ ರಕ್ಷಕʼರಿಗೆ ಗುಡ್ ನ್ಯೂಸ್ : ಶೀಘ್ರವೇ ʻಕರ್ತವ್ಯ ಭತ್ಯೆʼ ಪರಿಷ್ಕರಣೆ

ಬೆಳಗಾವಿ : ರಾಜ್ಯ ಸರ್ಕಾರವು ಗೃಹರಕ್ಷಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಕರ್ತವ್ಯ ಭತ್ಯೆಯನ್ನು ಪರಿಷ್ಕರಣೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ತಿಳಿಸಿದ್ದಾರೆ. ಈ ಕುರಿತು Read more…

BIG NEWS : ರಾಜ್ಯದಲ್ಲಿ ʻಭ್ರೂಣ ಲಿಂಗʼ ಪತ್ತೆ ಕುರಿತು ಮಾಹಿತಿ ನೀಡುವವರಿಗೆ 1ಲಕ್ಷ ರೂ. ಬಹುಮಾನ!

ಬೆಳಗಾವಿ :  ರಾಜ್ಯದಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿರುವ ಭ್ರೂಣ ಪರೀಕ್ಷೆ ಮತ್ತು ಭ್ರೂಣಹತ್ಯೆ ಕುರಿತಂತೆ ನಿಖರ ಮಾಹಿತಿ ನೀಡುವವರಿಗೆ ₹ 1 ಲಕ್ಷ ಬಹುಮಾನ ನೀಡಲಾಗುವುದು ಹಾಗೂ ಮಾಹಿತಿ Read more…

Good News : ಕರ್ನಾಟಕದಲ್ಲಿ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ : 13,308 ಜನರಿಗೆ ಉದ್ಯೋಗವಕಾಶ

ಬೆಳಗಾವಿ : ರಾಜ್ಯ ಸರ್ಕಾರವು 34,115 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಗಿದ್ದು, ಇದರಿಂದ 13,308 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ Read more…

BIG NEWS : ಕರ್ನಾಟಕದ ಇತಿಹಾಸದಲ್ಲೇ ಅತಿದೊಡ್ಡ ʻಡ್ರಗ್ಸ್ ಬೇಟೆʼ : 21 ಕೋಟಿ ರೂ. ಮೌಲ್ಯದ ಮಾಲು ವಶಕ್ಕೆ

ಬೆಂಗಳೂರು : ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಸಿಸಿಬಿ ಪೊಲೀಸರು ಅತಿದೊಡ್ಡ ಡ್ರಗ್ಸ್‌ ದಾಳಿ ನಡೆಸಿದ್ದು, ಬರಬ್ಬೋರಿ 21 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಅನ್ನು ಜಪ್ತಿ ಮಾಡಲಾಗಿದೆ. Read more…

ರಾಜ್ಯದ ರೈತರಿಗೆ ಸಿಎಂ ಗುಡ್ ನ್ಯೂಸ್ : ಈ ವಾರವೇ ‘ಬೆಳೆಹಾನಿ’ ಪರಿಹಾರದ ಮೊದಲ ಕಂತು 2 ಸಾವಿರ ಜಮಾ

ಬೆಂಗಳೂರು : ಈ ವಾರವೇ ಬೆಳೆಹಾನಿ ಪರಿಹಾರದ ಮೊದಲ ಕಂತು 2000 ರೂ. ಜಮಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ Read more…

BIGG NEWS : ನೊಂದ ಜೀವಗಳಿಗೆ ಸಹಾಯ ಹಸ್ತ : ರಾಜ್ಯ ಸರ್ಕಾರದಿಂದ ‘ಸಾಂತ್ವನ ಯೋಜನೆ’ ಆರಂಭ

ಬೆಂಗಳೂರು : ನೊಂದ ಜೀವಗಳಿಗೆ ಸಹಾಯ ಹಸ್ತ ಚಾಚುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಯೋಜನೆಯೊಂದು ಆರಂಭಿಸಿದೆ. ನೊಂದ ಜೀವಗಳಿಗೆ 5 ಲಕ್ಷದವರೆಗೆ ಸಹಾಯಧನ ನೀಡುವ ನಿಟ್ಟಿನಲ್ಲಿ ರಾಜ್ಯ Read more…

BIG NEWS : 2023-24ನೇ ಸಾಲಿಗೆ ರೂ. 3,542 ಕೋಟಿ ಪೂರಕ ಅಂದಾಜು ಮಂಡನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : 2023-24ನೇ ಸಾಲಿಗೆ ರೂ. 3,542 ಕೋಟಿ ಪೂರಕ ಅಂದಾಜು ಮಂಡನೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮತದಾರರಿಗೆ ಗುರುತಿನ ಚೀಟಿ ನೀಡಲು ಮುಖ್ಯಚುನಾವಣಾ ಕಚೇರಿಗೆ Read more…

BIGG NEWS : ರಾಜ್ಯದ ರೈತರಿಗೆ ನೆಮ್ಮದಿ ಸುದ್ದಿ : ಸಾಲ ‘ಮರುಪಾವತಿ’ ಅವಧಿ ಪರಿವರ್ತಿಸಲು ಬ್ಯಾಂಕ್ ಗಳಿಗೆ ಸರ್ಕಾರ ಸೂಚನೆ

ಬೆಳಗಾವಿ : ರಾಜ್ಯದ ರೈತರಿಗೆ ನೆಮ್ಮದಿ ಸುದ್ದಿ ಎಂಬತೆ ಸಾಲ ‘ಮರುಪಾವತಿ’ ಅವಧಿ ಪರಿವರ್ತಿಸಲು  ಬ್ಯಾಂಕ್ ಗಳಿಗೆ  ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿದ Read more…

ಯಜಮಾನಿಯರೇ ಗಮನಿಸಿ : ಈ 15 ಜಿಲ್ಲೆಗಳಿಗೆ ‘ಗೃಹಲಕ್ಷ್ಮಿ’ 4ನೇ ಕಂತಿನ ಹಣ ಬಿಡುಗಡೆ, ನಿಮ್ಮ ಜಿಲ್ಲೆ ಉಂಟಾ ಚೆಕ್ ಮಾಡ್ಕೊಳ್ಳಿ

ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಜಮಾ ಆಗಿಲ್ಲ. Read more…

ರಾಜ್ಯ ಸರ್ಕಾರದಿಂದ ʻಸುಳ್ಳು ಸುದ್ದಿʼ ತಡೆಗೆ ಮಹತ್ವದ ಕ್ರಮ : ʻIDTUʼ ಕಾರ್ಯ ನಿರ್ವಾಹಣೆಗೆ 5 ಸಂಸ್ಥೆಗಳ ಆಯ್ಕೆ

ಬೆಂಗಳೂರು : ರಾಜ್ಯ ಸರ್ಕಾರವು ಸುಳ್ಳು ಸುದ್ದಿ ತಡೆಗೆ ಮಹತ್ವದ ಕ್ರಮ ಕೈಗೊಂಡಿದ್ದು, ಮಾಹಿತಿ ತಿರುಚುವಿಕೆ ಪತ್ತೆ ಘಟಕದ (IDTU) ಕಾರ್ಯ ನಿರ್ವಹಣೆಗೆ ಐದು ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ. Read more…

ವಿದ್ಯಾ ವಿಕಾಸ ಯೋಜನೆಯಡಿ 45,45,749 ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ-ಸಾಕ್ಸ್ ವಿತರಣೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : 45,45,749 ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಯೋಜನೆಯಡಿಯಲ್ಲಿ ಉಚಿತವಾಗಿ 2 ಜೊತೆ ಸಮವಸ್ತ್ರ ಮತ್ತು ಶೂ-ಸಾಕ್ಸ್ಗಳನ್ನು ವಿತರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಬಗ್ಗೆ ಮಾಹಿತಿ Read more…

ಗಡಿ ಭಾಗದಲ್ಲಿ 70ಕ್ಕೂ ಅಧಿಕ ಕಾಡಾನೆಗಳು ಪ್ರತ್ಯಕ್ಷ; ಕಾಡಂಚಿನ ಪ್ರದೇಶದ ಜನರಲ್ಲಿ ಆತಂಕ

ಕರ್ನಾಟಕ – ತಮಿಳುನಾಡು ಗಡಿ ಭಾಗದಲ್ಲಿ 70ಕ್ಕೂ ಅಧಿಕ ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತಮಿಳುನಾಡು ಹೊಸೂರಿನ ಶಾನಮಾನು ಅರಣ್ಯ ಪ್ರದೇಶದಲ್ಲಿ ಈ ಕಾಡಾನೆಗಳ Read more…

BIG NEWS : ಕರ್ನಾಟಕದ ʻRERAʼ ದಲ್ಲಿ ಮನೆ ಖರೀದಿದಾರರ 3362 ಪ್ರಕರಣಗಳು ಬಾಕಿ ಇವೆ: ಸರ್ಕಾರ ಮಾಹಿತಿ

ಬೆಂಗಳೂರು : ರಾಜ್ಯ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ರೇರಾ)ದಲ್ಲಿ ಬಾಕಿ ಇರುವ ಪ್ರಕರಣಗಳ ಪ್ರಮಾಣವನ್ನು ಪ್ರತಿಬಿಂಬಿಸುವ ಕರ್ನಾಟಕ ಸರ್ಕಾರ, ಇಂತಹ 3,362 ಪ್ರಕರಣಗಳು ಅರೆ-ನ್ಯಾಯಾಂಗ ಸಂಸ್ಥೆಯ ಮುಂದೆ Read more…

ಕುಕ್ಕೆ ಸುಬ್ರಹ್ಮಣ್ಯದಲ್ಲಿಂದು ‘ಲಕ್ಷ ದೀಪೋತ್ಸವ’

ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಇಂದು ಲಕ್ಷ ದೀಪೋತ್ಸವ, ಕುಣಿತ ಭಜನೆ ನಡೆಯಲಿದೆ. ಇಂದು ರಾತ್ರಿ Read more…

ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮುಂದಿನ ವರ್ಷ ʻಸೈಕಲ್ʼ ವಿತರಣೆ

ಬೆಳಗಾವಿ : ರಾಜ್ಯ ಸರ್ಕಾರವು 8 ನೇ ತರಗತಿ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷ ಶಾಲಾ ಮಕ್ಕಳಿಗೆ ಬೈಸಿಕಲ್‌ ವಿತರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ Read more…

BIG NEWS : ರಾಜ್ಯದಲ್ಲಿ ʻಹಿಮೋಫಿಲಿಯಾʼ ರೋಗ ಪತ್ತೆಹಚ್ಚಲು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಯೋಗಾಲಯ ಸ್ಥಾಪನೆ

ಬೆಳಗಾವಿ :  ಹಿಮೋಫಿಲಿಯಾ ರೋಗ ಪತ್ತೆಹಚ್ಚಲು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಯೋಗಾಲಯ ಹಾಗೂ ಚಿಕಿತ್ಸಾ ಕೇಂದ್ರಗಳನ್ನು ತೆರೆಯಲು ಆರೋಗ್ಯ ಇಲಾಖೆ ಮುಂದಾಗಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...