alex Certify Karnataka | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಕೃತ್ಯ : ಆಸ್ತಿಗಾಗಿ ತಂದೆ-ತಾಯಿಗಳನ್ನೇ ಹತ್ಯೆ ಮಾಡಿದ ನೀಚ ಪುತ್ರ

ಬೆಂಗಳೂರು : ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವೃದ್ಧ ದಂಪತಿಯನ್ನು ಮಗನೇ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ರಾಮಕೃಷ್ಣಪ್ಪ (70) ಮತ್ತು Read more…

ಗಮನಿಸಿ : ಇಂತವರಿಗೆ ಸಿಗಲ್ಲ ‘ಯುವನಿಧಿ ಯೋಜನೆ’ ಲಾಭ, ಅರ್ಜಿ ಸಲ್ಲಿಸಲು ಅರ್ಹತೆಗಳೇನು ತಿಳಿಯಿರಿ

ಬೆಂಗಳೂರು: ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಯುವನಿಧಿಗೆ ಮುಹೂರ್ತ ಫಿಕ್ಸ್ ಆಗಿದ್ದು, ಜನವರಿಯಲ್ಲಿ ಚಾಲನೆ ನೀಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಅರ್ಹತೆಗಳೇನು..? ಯಾರಿಗೆ ಈ ಸೌಲಭ್ಯ ಸಿಗಲ್ಲ..ಮುಂತಾದ ಮಾಹಿತಿಗಳನ್ನು Read more…

‘SC’ ಸಮುದಾಯಕ್ಕೆ ಮುಖ್ಯ ಮಾಹಿತಿ : ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನ

ಪ್ರಸಕ್ತ (2023-24) ಸಾಲಿನ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಗಮಗಳಿಂದ Read more…

Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಇಂದು ಮತ್ತು ನಾಳೆ  ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಾವಣಗೆರೆ, ಚಿತ್ರದುರ್ಗ. ತುಮಕೂರು, ವಿಜಯನಗರ, ಬೆಂಗಳೂರು ನಗರ Read more…

ಮಾಜಿ ಸಿಎಂ ಎಸ್. ನಿಜಲಿಂಗಪ್ಪನವರು ಕರ್ನಾಟಕದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು :  ಐವತ್ತು ವರ್ಷಗಳ ಕಾಲ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತೊಡಗಿದ್ದ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರು ಕರ್ನಾಟಕದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದರು ಎಂದು ಸಿಎಂ Read more…

ಶೀಘ್ರವೇ 460 ವೈದ್ಯರ ನೇಮಕಾತಿಗೆ ಕ್ರಮ : ಸಚಿವ ದಿನೇಶ್‌ ಗುಂಡೂರಾವ್

ಬೆಂಗಳೂರು :  ಆರ್ಥಿಕ ಇಲಾಖೆಯ ಅನುಮತಿ ಪಡೆದು ಸದ್ಯದಲ್ಲೇ ಪೂರ್ಣ ಪ್ರಮಾಣದಲ್ಲಿ 460 ಸರ್ಕಾರಿ ವೈದ್ಯರ ನೇಮಕಾತಿ ಆಗಲಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಮಲೆನಾಡಿನ ಜಿಲ್ಲೆಗಳು Read more…

BIG NEWS : ರಾಜ್ಯ ಸರ್ಕಾರಿ ಹುದ್ದೆ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಖಾಲಿ ಹುದ್ದೆಗಳ ಭರ್ತಿಗೆ ಸಿದ್ಧತೆ!

ಬೆಳಗಾವಿ : ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ವಿವಿಧ ಇಲಾಖೆಗಳಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿಗೆ ಸಿದ್ಧತೆ ನಡೆಸಿದೆ. ಕರ್ನಾಟಕ ಲೋಕ Read more…

ಇಂದು 454 ʻಪೊಲೀಸ್ ಕಾನ್ಸ್ ಟೇಬಲ್ʼ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ

ಬೆಂಗಳೂರು : ಕಲ್ಯಾಣ ಕರ್ನಾಟಕ ಪ್ರದೇಶದ ಪೊಲೀಸ್ ಕಾನ್‍ಸ್ಟೇಬಲ್(ಸಿವಿಲ್) (ಪುರುಷ & ಮಹಿಳಾ), (ತೃತೀಯ ಲಿಂಗ ಪುರುಷ & ಮಹಿಳಾ) ಹಾಗೂ ಸೇವಾನಿರತ ಮತ್ತು ಬ್ಯಾಕ್‍ಲಾಗ್-454 ಹುದ್ದೆಗಳಿಗೆ ಡಿ.10 Read more…

ರಾಜ್ಯದ 8-10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಬಾಹ್ಯಾಕಾಶ ಜಗತ್ತಿನ ದರ್ಶನಕ್ಕೆ ʻಟೆಲಿಸ್ಕೋಪ್ʼ ವಿತರಣೆ

ಬೆಳಗಾವಿ : ರಾಜ್ಯದ 8-10ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಬಾಹ್ಯಾಕಾಶ ಜಗತ್ತಿನ ದರ್ಶನಕ್ಕೆ ʻಟೆಲಿಸ್ಕೋಪ್‌ʼ ವಿತರಣೆ ಮಾಡಲಾಗುವುದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ Read more…

ರಾಜ್ಯದ ಸಾರಿಗೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ʻಕಾರ್ಮಿಕ ಸಾರಿಗೆ ವಲಯʼ ಸ್ಥಾಪನೆ

ಬೆಳಗಾವಿ : ರಾಜ್ಯ ಸರ್ಕಾರವು ರಾಜ್ಯದ ಸಾರಿಗೆ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಮಾದರಿಯಲ್ಲೇ ಕಾರ್ಮಿಕ ಸಾರಿಗೆ ವಲಯನ್ನು ಸ್ಥಾಪನೆ ಮಾಡಲಾಗುವುದು ಎಂದು Read more…

ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿ : ಕೈಗಾರಿಕೆಗಳಲ್ಲಿ ʻಶೇ.70-100 ರಷ್ಟುʼ ಉದ್ಯೋಗವಕಾಶ

ಬೆಳಗಾವಿ : ಕನ್ನಡಿಗರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕೈಗಾರಿಕಾ ನೀತಿಯಡಿ ಸರ್ಕಾರದ ಪ್ರೋತ್ಸಾಹ ಪಡೆಯುತ್ತಿರುವ ಕೈಗಾರಿಕೆಗಳಲ್ಲಿ ಶೇ 70-100 ರಷ್ಟು ಉದ್ಯೋಗವಕಾಶ ನೀಡಲಾಗುವುದು ಎಂದು ಕೈಗಾರಿಕಾ ಸಚಿವ Read more…

GOOD NEWS : 1275 ಕೋಟಿ ಬಂಡವಾಳ ಹೂಡಿಕೆಗೆ ‘ರಾಜ್ಯ ಸರ್ಕಾರ’ ಒಪ್ಪಂದ, ಶೇ.70ರಷ್ಟು ಕನ್ನಡಿಗರಿಗೆ ಉದ್ಯೋಗ

ಬೆಂಗಳೂರು : 16 ಕಂಪನಿಗಳೊಂದಿಗೆ 1275 ಕೋಟಿ ಬಂಡವಾಳ ಹೂಡಿಕೆಗೆ ‘ರಾಜ್ಯ ಸರ್ಕಾರ’ ಒಪ್ಪಂದ ಮಾಡಿಕೊಂಡಿದೆ ಎಂದು ಸಚಿವ ಎಂಬಿ. ಪಾಟೀಲ್ ಹೇಳಿದರು. ಹುಬ್ಬಳ್ಳಿಯಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ Read more…

‘ಅಭಿವೃದ್ಧಿ ಕಾರ್ಯಗಳಿಗೆ ನಮ್ಮ ಸರ್ಕಾರ 73,928 ಕೋಟಿ ಖರ್ಚು ಮಾಡಿದೆ’ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಭಿವೃದ್ಧಿ ಕಾರ್ಯಗಳಿಗೆ ನಮ್ಮ ಸರ್ಕಾರ 73,928 ಕೋಟಿ ಖರ್ಚು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ ನಮ್ಮ Read more…

BIG UPDATE : ಕರ್ನಾಟಕ, ಮಹಾರಾಷ್ಟ್ರದ 44 ಸ್ಥಳಗಳ ಮೇಲೆ ʻNIAʼ ದಾಳಿ: ಬಂಧಿತರ ಸಂಖ್ಯೆ 15 ಕ್ಕೆ ಏರಿಕೆ

ನವದೆಹಲಿ : ಭಯೋತ್ಪಾದಕ ಸಂಘಟನೆ ಐಸಿಸ್ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) 41 ಸ್ಥಳಗಳಲ್ಲಿ ದಾಳಿ ಆರಂಭಿಸಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಲಾಗುತ್ತಿದೆ. Read more…

BIG NEWS : ಮಣಿಪುರದಲ್ಲಿ ಹಾಸನ ಮೂಲದ ‘CRPF’ ಯೋಧ ಹುತಾತ್ಮ

ಹಾಸನ : ಮಣಿಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ‘ಕರ್ನಾಟಕದ ಯೋಧ’ ರೊಬ್ಬರು ಅನಾರೋಗ್ಯದಿಂದ ಹುತಾತ್ಮರಾಗಿದ್ದರೆ. ಹಾಸನದ ಕೆ ಆರ್ ಪುರಂ ನಿವಾಸಿಯಾಗಿದ್ದಂತಹ ಪದ್ಮರಾಜು (55) ಎಂಬ ಯೋಧ ಸಿ ಆರ್ Read more…

BIG BREAKING : ಐಸಿಸ್ ಪಿತೂರಿ ಪ್ರಕರಣ : ಮಹಾರಾಷ್ಟ್ರ, ಕರ್ನಾಟಕದಲ್ಲಿ ʻNIAʼ ಯಿಂದ 13 ಮಂದಿ ಶಂಕಿತ ಉಗ್ರರ ಬಂಧನ

ನವದೆಹಲಿ: ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶೋಧ ನಡೆಸಿದ ನಂತರ ಮಹಾರಾಷ್ಟ್ರದ ಪುಣೆಯಲ್ಲಿ ಐಸಿಸ್ ಭಯೋತ್ಪಾದಕ ಪಿತೂರಿ ಪ್ರಕರಣದಲ್ಲಿ ಒಟ್ಟು 13 Read more…

BIG NEWS : ಐಸಿಸ್ ಪಿತೂರಿ ಪ್ರಕರಣ : ಕರ್ನಾಟಕ ಸೇರಿ ದೇಶದ 44 ಕಡೆ NIA ದಾಳಿ

ನವದೆಹಲಿ: ದೇಶಾದ್ಯಂತ ಭಯೋತ್ಪಾದಕ ದಾಳಿ ನಡೆಸಲು ಜಾಗತಿಕ ಭಯೋತ್ಪಾದಕ ಗುಂಪು ಐಸಿಸ್ ಪಿತೂರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕರ್ನಾಟಕ ಮತ್ತು ಮಹಾರಾಷ್ಟ್ರದ ಸುಮಾರು Read more…

BIG NEWS : ಕುಡಿಯುವ ನೀರಿಗಾಗಿ ಪ್ರತಿ ಜಿಲ್ಲೆಗೆ ತಲಾ 1 ಕೋಟಿ ರೂ. ಪ್ರತ್ಯೇಕ ಅನುದಾನ

ಬೆಳಗಾವಿ : ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಸಲು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಮೂಲಕ ಪ್ರತಿ ಜಿಲ್ಲೆಗೆ ತಲಾ 1 ಕೋಟಿ ರೂ. ಅನುದಾನ Read more…

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ʻOPSʼ ಜಾರಿ ಸಂಬಂಧ 10 ದಿನದೊಳಗೆ ʻAPSʼ ಸಮಿತಿ ಪುನರ್ ರಚನೆ

ಬೆಳಗಾವಿ : ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ ಜಾರಿ ಸಂಬಂಧ 10 ದಿನಗಳ ಒಳಗೆ ಎಪಿಎಸ್‌ ಸಮಿತಿ ಪುನರ್‌ ರಚಿಸಲಾಗುವುದು ಎಂದು ಕಂದಾಯ Read more…

ರಾಜ್ಯದ ʻಗ್ರಾಮೀಣ ವಿದ್ಯಾರ್ಥಿʼಗಳಿಗೆ ಗುಡ್ ನ್ಯೂಸ್ : ಪ್ರತಿ ತಿಂಗಳು 600 ರೂ. ಸಾರಿಗೆ ಭತ್ಯೆ

ಬೆಳಗಾವಿ : ರಾಜ್ಯದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ, ದೂರದ ಊರುಗಳ ಶಾಲೆಗಳ ತೆರಳುವ ಮಕ್ಕಳಿಗೆ ಕೇಂದ್ರ ಸರ್ಕಾರದ ಪ್ರಾಯೋಜಿತ ಸಮಗ್ರ ಶಿಕ್ಷಣ ಯೋಜನೆಯಡಿ  ರೂ.600 ಸಾರಿಗೆ ಭತ್ಯೆ Read more…

ರಾಜ್ಯದ ʻBPLʼ ಕಾರ್ಡ್ ದಾರರಿಗೆ ಸಿಹಿಸುದ್ದಿ : ಸರ್ಕಾರದಿಂದ ಸಿಗಲಿದೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ!

ಬೆಂಗಳೂರು : ರಾಜ್ಯ ಸರ್ಕಾರವು ಬಿಪಿಎಲ್‌ ಕಾರ್ಡ್‌ ಹೊಂದಿರುವ ಕುಟುಂಬಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಆಯುಷ್ಮಾನ್ ಭಾರತ್– ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳಿಗೆ ಹೊಸ ರೂಪ ನೀಡಿದೆ. ಆಯುಷ್ಮಾನ್ ಭಾರತ್ Read more…

‘ಮಹಿಳೆಯರು ತಯಾರಿಸಿದ ವಸ್ತುಗಳಿಗೆ ಮಾರಾಟ ವ್ಯವಸ್ಥೆ ದೊರೆತಾಗ ಮಾತ್ರ ಆರ್ಥಿಕ ಶಕ್ತಿ ಪಡೆಯಲು ಸಾಧ್ಯ’ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಹಿಳೆಯರು ತಯಾರಿಸಿದ ವಸ್ತುಗಳಿಗೆ ಮಾರಾಟ ವ್ಯವಸ್ಥೆ ದೊರೆತಾಗ ಮಾತ್ರ ಆರ್ಥಿಕ ಶಕ್ತಿ ಪಡೆಯಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಿಎಂ ಸಿದ್ದರಾಮಯ್ಯ ಅವರು ನಿನ್ನೆ Read more…

ಪೋಷಕರೇ ಗಮನಿಸಿ : ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನ

ಬೆಂಗಳೂರು :  5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳಿಗೆ 2024-25ನೇ ಶೈಕ್ಷಣಿಕ ಸಾಲಿನ 6ನೇ ತರಗತಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿನ ವಸತಿ ಶಾಲೆಗಳಲ್ಲಿ Read more…

ಯಜಮಾನಿಯರ ಗಮನಕ್ಕೆ : ‘ಗೃಹಲಕ್ಷ್ಮಿ’ ಹಣ ಕೊನೆಗೂ ಬಾರದಿದ್ರೆ ನಿಮ್ಮ ಗಂಡನ ಖಾತೆಗೆ ಬರುವಂತೆ ಮಾಡ್ಕೊಳ್ಳಿ !

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ Read more…

BIG UPDATE : ಬೆಳ್ಳಂಬೆಳಗ್ಗೆ ಕರ್ನಾಟಕ, ತಮಿಳುನಾಡಿನಲ್ಲಿ ಭೂಕಂಪ| Earthquake In Tamil Nadu & Karnataka

ಬೆಂಗಳೂರು : ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಭೂಕಂಪನದ ಅನುಭವವಾಗಿದೆ. ಡಿಸೆಂಬರ್ 8  ರ ಇಂದು ಬೆಳಗ್ಗೆ ಕರ್ನಾಟಕದ ವಿಜಯಪುರದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ Read more…

BREAKING NEWS : ವಿಜಯಪುರ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೂಕಂಪ : 3.1 ರಷ್ಟು ತೀವ್ರತೆ ದಾಖಲು

ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೂಕಂಪನದ ಅನುಭವವಾಗಿದ್ದು, ಜನರಿಗೆ ಆತಂಕ ಶುರುವಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರಬಿಂದು ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿತ್ತು ಮತ್ತು Read more…

ರಾಜ್ಯದ ಮೂರು ವಿಭಾಗಗಳಲ್ಲಿ ಹೊಸ ಡಯಾಲಿಸಿಸ್ ಯಂತ್ರ ಅಳವಡಿಕೆ : ಸಚಿವ ದಿನೇಶ್ ಗುಂಡೂರಾವ್

‌ ಬೆಳಗಾವಿ : ಬೆಂಗಳೂರು, ಮೈಸೂರು ಮತ್ತು ಬೆಳಗಾವಿ ವಿಭಾಗದ ಎಲ್ಲಾ ಡಯಾಲಿಸಿಸ್‌ ಕೇಂದ್ರಗಳಿಗೆ ಹೊಸ ಡಯಾಲಿಸಿಸ್‌ ಯಂತ್ರಗಳ ಅಳವಡಿಕೆಗೆ ಟೆಂಡರ್‌ ಅಂತಿಮಗೊಳಿಸಲಾಗಿದ್ದು, ಇನ್ನೊಂದು ತಿಂಗಳಲ್ಲಿ ಯಂತ್ರಗಳ ಅಳವಡಿಕೆ Read more…

ರಾಜ್ಯದ ʻಹಾಲು ಉತ್ಪಾದಕರಿಗೆʼ ಗುಡ್ ನ್ಯೂಸ್ : ಶೀಘ್ರವೇ ʻಪ್ರೋತ್ಸಾಹ ಧನʼ 2  ರೂ ಹೆಚ್ಚಳ

ಬೆಳಗಾವಿ : ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ ಹಾಲಿಗೆ 2 ರೂಪಾಯಿ ಪ್ರೋತ್ಸಾಹಧ ನೀಡಲಾಗುವುದು ಎಂದು ಪಶು Read more…

ರಾಜ್ಯದ ʻಮಹಿಳಾ ಸ್ವಸಹಾಯ ಸಂಘಗಳಿಗೆʼ ಸಿಎಂ ಗುಡ್ ನ್ಯೂಸ್ : ಪ್ರತಿ ಸಂಘಕ್ಕೆ 1 ಲಕ್ಷ ರೂ ನೆರವು ಘೋಷಣೆ

ಬೆಂಗಳೂರು : ರಾಜ್ಯ ಸರ್ಕಾರವು ಸ್ವಸಹಾಯ ಸಂಘಗಳಿಗೆ ಸಿಹಿಸುದ್ದಿ ನೀಡಿದ್ದು, ಪ್ರತಿ ಸ್ವಸಹಾಯ ಸಂಘಕ್ಕೆ 1 ಲಕ್ಷ ರೂ.ಗಳ ನೆರವು ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸಿಎಂ Read more…

ರಾಜ್ಯದ ಅಲ್ಪಸಂಖ್ಯಾತ ಸಮುದಾಯದವರಿಗೆ ಭರ್ಜರಿ ಗುಡ್ ನ್ಯೂಸ್ : ಈ ಆರ್ಥಿಕ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಸಮುದಾಯದವರಿಗೆ ವಿವಿಧ ಯೋಜನೆಗಳಡಿ ಸೌಲಭ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...