alex Certify Karnataka | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯ ಸರ್ಕಾರದಿಂದ ʻಪರೀಕ್ಷಾ ಅಕ್ರಮ ತಡೆಗೆ ಮಸೂದೆ ಮಂಡನೆʼ : ಅಕ್ರಮದಲ್ಲಿ ಭಾಗಿಯಾದವರಿಗೆ 12 ವರ್ಷ ಜೈಲು ಶಿಕ್ಷೆ!

ಬೆಂಗಳೂರು : ಪರೀಕ್ಷಾ ಅಕ್ರಮ ತಡೆ ಮಸೂದೆಯನ್ನು ವಿಧಾನಸಭೆಯಲ್ಲಿ  ಮಂಡಿಸಲಾಗಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ, ಅಕ್ರಮ ಸಂಗ್ರಹ ಹಾಗೂ ವಿತರಣೆ, ಡಿಜಿಟಲ್‌ ಸಾಧನಗಳ ಮೂಲಕ ಉತ್ತರ ಪಡೆಯುವುದು ಮತ್ತು Read more…

ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮುಂದಿನ ವರ್ಷದಿಂದ ʻಸೈಕಲ್ ಭಾಗ್ಯʼ

ಬೆಳಗಾವಿ : ರಾಜ್ಯ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷದಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್‌ ವಿತರಣೆ Read more…

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ʻಹಳೆ ಪಿಂಚಣಿ ಯೋಜನೆʼ ಜಾರಿಗೆ ಸಮಿತಿ ಪುನರ್ ರಚನೆ

ಬೆಳಗಾವಿ : ಹಳೆ ಪಿಂಚಣಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಹಳೆ ಪಿಂಚಣಿ ಜಾರಿ ಸಂಬಂಧ ಶೀಘ್ರವೇ ಸಮಿತಿ ಪುನರ್‌ ರಚನೆ ಮಾಡಲಾಗುವುದು ಎಂದು ಕಂದಾಯ Read more…

Rain Alert : ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಿಚಾಂಗ್ ಚಂಡಮಾರುತದ ಪರಿಣಾಮದಿಂದ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ Read more…

ಕರ್ನಾಟಕದಲ್ಲಿ ‘ಮದ್ಯ’ ಸೇವನೆ ಹೆಚ್ಚಳ : ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ

ಬೆಂಗಳೂರು : ಕರ್ನಾಟಕದಲ್ಲಿ ‘ಮದ್ಯ’ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿದೆ. ಹೌದು, ಬಿಯರ್ ಜೊತೆಗೆ ಇತರೆ ಮಾದರಿಯ ಮದ್ಯ ಮಾರಾಟದ ಪ್ರಮಾಣ Read more…

BIG NEWS : ರಾಜ್ಯ ಸರ್ಕಾರದಿಂದ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ತಡೆಗೆ ಮಸೂದೆ ಮಂಡನೆ

ಬೆಳಗಾವಿ: ಸಾರ್ವಜನಿಕ ನೇಮಕಾತಿ ಪರೀಕ್ಷೆಗಳಲ್ಲಿ ಭ್ರಷ್ಟಾಚಾರ ತಡೆಗಟ್ಟಲು ಮತ್ತು ನಿಗ್ರಹಿಸಲು ಕರ್ನಾಟಕ ಸರ್ಕಾರ ಬುಧವಾರ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿದೆ. ಕರ್ನಾಟಕ ನೇಮಕಾತಿ ಪರೀಕ್ಷೆ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನ್ಯಾಯದ Read more…

BIG NEWS : ವಿಧಾನಸಭೆಯಲ್ಲಿ ವೈದ್ಯ ಅಭ್ಯರ್ಥಿಗಳ ಕಡ್ಡಾಯ ಸೇವೆ ಸೇರಿ ಮೂರು ವಿಧೇಯಕಗಳು ಮಂಡನೆ

ಬೆಂಗಳೂರು : ವಿಧಾನಸಭೆಯಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ ಸೇರಿದಂತೆ ಮೂರು ಮಹತ್ವದ ವಿಧೇಯಕಗಳನ್ನು ಮಂಡಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು ‘ಕರ್ನಾಟಕ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೆಕ್ಟೇರ್ ಗೆ 22,500 ರೂ.ರವರೆಗೆ ಬೆಳೆ ಪರಿಹಾರ

  ಬೆಂಗಳೂರು : ರಾಜ್ಯದ ರೈತರಿಗೆ ಸಿಹಿಸುದ್ದಿ, ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಎನ್‌ ಡಿಆರ್‌ ಎಫ್‌ ಅನುದಾನ ಬಂದ ಬಳಿಕ ಹೆಕ್ಟೇರ್‌ ಗೆ 22,500 ರವರೆಗೆ ಬೆಳೆ ಪರಿಹಾರ Read more…

ರಾಜ್ಯದ ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಈ ದಿನ ಖಾತೆಗೆ 2,000 ರೂ. ಬೆಳೆ ನಷ್ಟ ಪರಿಹಾರ ಜಮಾ

ಬೆಳಗಾವಿ : ಬರದಿಂದ ತತ್ತರಿಸಿರುವ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಈಗಾಗಲೇ ಘೋಷಿಸಿರುವ 2,000 ರೂ. ವರೆಗಿನ ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ರೈತರ ಖಾತೆಗೆ Read more…

ಗೃಹಲಕ್ಷ್ಮಿ, ಅನ್ನಭಾಗ್ಯ ಸೌಲಭ್ಯ ದೊರಕದ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸಮಸ್ಯೆ ಪರಿಹಾರಕ್ಕೆ ಸಿಎಂ ಸೂಚನೆ

ಬೆಳಗಾವಿ : ರಾಜ್ಯದ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ನೋಂದಾಯಿಸಿಕೊಂಡು ಸೌಲಭ್ಯ ಪಡೆಯದ ಅರ್ಹ ಫಲಾನುಭವಿಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಅರ್ಹ ಫಲಾನುಭವಿಗಳಿಗೆ ಶೀಘ್ರವೇ ಸೌಲಭ್ಯ ಒದಗಿಸುವಂತೆ ಅಧಿಕಾರಿಗಳಿಗೆ Read more…

BIG NEWS : ರಾಜ್ಯದ 100 ಮದರಸಾಗಳಲ್ಲಿ ಕನ್ನಡ, ಇಂಗ್ಲಿಷ್, ವಿಜ್ಞಾನ ಬೋಧನೆಗೆ ನಿರ್ಧಾರ

ಬೆಳಗಾವಿ : ರಾಜ್ಯದ 100 ಮದರಸಾಗಳಲ್ಲಿ ಎರಡು ವರ್ಷ ಕನ್ನಡ, ಇಂಗ್ಲಿಷ್‌, ವಿಜ್ಞಾನ ಹಾಗೂ ಇತರ ವಿಷಯಗಳನ್ನು ಪ್ರಾಯೋಗಿಕವಾಗಿ ಬೋಧಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : 4 ಲಕ್ಷ ಅಕ್ರಮ ʻಕೃಷಿ ಪಂಪ್ ಸೆಟ್ʼ ಸಕ್ರಮ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಇಂಧನ ಸಚಿವ Read more…

ರಾಜ್ಯದ ʻAPL-BPLʼ ಕುಟುಂಬಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ʻಆರೋಗ್ಯ ಕಾರ್ಡ್ʼನಡಿ ದೇಶಾದ್ಯಂತ ಚಿಕಿತ್ಸೆಗೆ ಅವಕಾಶ

ಬೆಳಗಾವಿ : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಆಯುಷ್ಮಾನ್‌ ಭಾರತ್‌ ಪ್ರಧಾನಮಂತ್ರಿ ಜನಾರೋಗ್ಯ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯಡಿ ದೇಶಾದ್ಯಂತ ಚಿಕಿತ್ಸೆ ಪಡೆಯಬಹುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

ಆರೋಗ್ಯ ಸಂಜೀವಿನಿ ಯೋಜನೆ : ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲು ನೂತನ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸಲು Read more…

BIG NEWS: 820 ಕೋಟಿ ರೂ. ಅಕ್ರಮ ವಹಿವಾಟು: ಕರ್ನಾಟಕ, ಪಶ್ಚಿಮ ಬಂಗಾಳದಲ್ಲಿ ಸಿಬಿಐ ದಾಳಿ

ನವದೆಹಲಿ: ಕರ್ನಾಟಕ, ಪಶ್ಚಿಮ ಬಂಗಾಳದ 13 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಲಾಗಿದೆ. 820 ಕೋಟಿ ಅಕ್ರಮ ವಹಿವಾಟು ಹಿನ್ನೆಲೆಯಲ್ಲಿ ಕೊಲ್ಕತ್ತಾ, ಮಂಗಳೂರಿನಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. Read more…

‌ʻಹಳೆಯ ಪಿಂಚಣಿʼ ಯೋಜನೆ : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಮುಖ್ಯ ಬೇಡಿಕೆಯಾದ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಜಾರಿಗೊಳಿಸುವ ಸಂಬಂಧ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದು ನೀಡಿದೆ. ಬೆಳಗಾವಿಯ ಸುವರ್ಣ Read more…

Gruha Lakshmi Scheme : ಯಜಮಾನಿಯರೇ ಗಮನಿಸಿ : ತಪ್ಪದೇ ಈ ಕೆಲಸ ಮಾಡಿ ಬೇಗ ಬರುತ್ತೆ ‘ಗೃಹಲಕ್ಷ್ಮಿ’ ಹಣ

ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಜಮಾ Read more…

ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ʻCWMAʼ ಆದೇಶವನ್ನು ಕರ್ನಾಟಕ ಪಾಲಿಸಿದೆ : ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ನೀಡಿದ ಆದೇಶವನ್ನು ಕರ್ನಾಟಕ ಪಾಲಿಸಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ. ಬಿಳಿಗುಂಡ್ಲುವಿನಲ್ಲಿ ನಿಗದಿತ Read more…

ರಾಜ್ಯ ಸರ್ಕಾರದಿಂದ ʻಅನ್ನಭಾಗ್ಯʼ ಫಲಾನುಭವಿಗಳಿಗೆ ಗುಡ್ ನ್ಯೂಸ್  : ಮನೆಯ 2 ನೇ ಯಜಮಾನರ ಖಾತೆಗೆ ಹಣ ಜಮಾ

ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮನೆಯ 2 ನೇ ಯಜಮಾನರ ಖಾತೆಗೆ ಈ ತಿಂಗಳಿನಿಂದ ಹಣ ಜಮಾ ಮಾಡಲು ನಿರ್ಧರಿಸಿದೆ. ಹೌದು, Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 9 ಸಾವಿರ ಸಾರಿಗೆ ಸಿಬ್ಬಂದಿಗಳ ನೇಮಕಾತಿ

ಬೆಳಗಾವಿ : ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಸಿಹಿಸುದ್ದಿ ನೀಡಿದ್ದು, 9 ಸಾವಿರ ಸಿಬ್ಬಂದಿಗಳ ನೇಮಕ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶಾಸಕ ಬಸವನಗೌಡ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 2,320 ದೈಹಿಕ ಶಿಕ್ಷಕರ ನೇಮಕಾತಿಗೆ ಕ್ರಮ

ಬೆಳಗಾವಿ : ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 2320 ದೈಹಿಕ ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ Read more…

ರಾಜ್ಯದಲ್ಲಿ ಆನೆ ಹಾವಳಿ ನಿಯಂತ್ರಣ ಸಿಬ್ಬಂದಿಗೆ ಹೆಚ್ಚಿನ ತರಬೇತಿ : ಸಚಿವ ಈಶ್ವರ ಖಂಡ್ರೆ

ಬೆಳಗಾವಿ :: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದು ಎಂದು ಅರಣ್ಯ ,ಜೈವಿಕ ಮತ್ತು ಪರಿಸರ Read more…

Rain Alert : ‘ಮಿಚುಂಗ್’ ಚಂಡಮಾರುತ ಎಫೆಕ್ಟ್ : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ‘ಮಳೆ’ ಮುನ್ಸೂಚನೆ

ಮಿಚುಂಗ್ ಚಂಡಮಾರುತ ಪರಿಣಾಮ ರಾಜ್ಯಕ್ಕೂ ತಟ್ಟಲಿದ್ದು, ಈ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ, ನಾಡಿದ್ದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ Read more…

ನಕಲಿ ವೈದ್ಯರ ಹಾವಳಿ ತಡೆಗೆ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ʻKPMÉ ಅಡಿ ನೋಂದಣಿ ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರವು ನಕಲಿ ವೈದ್ಯರ ಹಾವಳಿ ತಡೆಗೆ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಖಾಸಗಿ ವೈದ್ಯಕೀಯ ಸಂಸ್ಥೆಗಳು ಕೆಪಿಎಂಇ ಅಡಿಯಲ್ಲಿ ನೋಂದಣಿ ಮಾಡಿಕೊಳ್ಳುವುದು Read more…

Job Alert : ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ಥಾನಗಳನ್ನು ತುಂಬಲು ಅರ್ಜಿ ಆಹ್ವಾನ

ಶಿವಮೊಗ್ಗ  :  ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ Read more…

ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ʻಗ್ರಾಮೀಣ ಆವಿಷ್ಕಾರ ನಿಧಿʼ ಯಡಿ 5 ಕೋಟಿ ರೂ. ನೆರವು

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೋಂದು ಸಿಹಿಸುದ್ದಿ ನೀಡಿದ್ದು, ಗ್ರಾಮೀಣ ಆವಿಷ್ಕಾರ ನಿಧಿ ಯೋಜನೆಯಡಿ 5 ಕೋಟಿ ರೂ. ನೆರವು ನೀಡುವುದಾಗಿ ಘೋಷಿಸಿದೆ. ಈ ಕುರಿತು Read more…

2021-22 ನೇ ಸಾಲಿನಿಂದ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಂಡ ಅಧಿಕಾರಿ/ನೌಕರರಿಗೆ ಇಲ್ಲಿದೆ ಮಹತ್ವದ

ಬೆಂಗಳೂರು : 2021-22 ನೇ ಸಾಲಿನಿಂದ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಂಡ ಅಧಿಕಾರಿ/ನೌಕರರ ಸೇವಾ ವಹಿಯನ್ನು Electronic service Register (ESR) ನಲ್ಲಿಯೇ ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರ ಆದೇಶ Read more…

ಗಾಣಿಗ ಸಮಾಜದವರಿಗೆ ಸಿಎಂ ಗುಡ್ ನ್ಯೂಸ್ : ಶೀಘ್ರವೇ ʻಗಾಣಿಗರ ಅಭಿವೃದ್ಧಿʼ ನಿಗಮ ಸ್ಥಾಪನೆ

ಬೆಂಗಳೂರು : ಗಾಣಿಗ ಸಮಾಜದವರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಅಖಿಲ ಕರ್ನಾಟಕ ಗಾಣಿಗರ ಸಂಘದಿಂದ ಆಲಹಳ್ಳಿ Read more…

‘ಗಾಣಿಗ ಸಮುದಾಯ’ದ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆಯುತ್ತೇನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು :   ‘ಗಾಣಿಗ ಸಮುದಾಯ’ದ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಿಎಂ ಸಿದ್ದರಾಮಯ್ಯ ಅವರು ಇಂದು ಅಖಿಲ ಕರ್ನಾಟಕ ಗಾಣಿಗರ Read more…

ನೀನೆಷ್ಟು ಟ್ಯಾಕ್ಸ್ ಕಟ್ಟುತ್ತೀಯ ಹೇಳು? : ರೈತನ ವಿರುದ್ಧ ಸಂಸದ ಡಿಕೆ ಸುರೇಶ್ ಗರಂ |Watch Video

ಬೆಂಗಳೂರು : ನೀನೆಷ್ಟು ಟ್ಯಾಕ್ಸ್ ಕಟ್ಟುತ್ತೀಯ ಹೇಳು? ಎಂದು ರೈತನ ವಿರುದ್ಧ ಸಂಸದ ಡಿಕೆ ಸುರೇಶ್ ಗರಂ ಆಗಿದ್ದಾರೆ. ಮಾಗಡಿ ತಾಲೂಕಿನ ಜನಸಂಪರ್ಕ ಸಭೆಯಲ್ಲಿ ಘಟನೆ ನಡೆದಿದೆ. ಬರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...