alex Certify Karnataka | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ರಾಜ್ಯದ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು `ಬರ ಪರಿಸ್ಥಿತಿ’ ಕುರಿತು ವರದಿ ಸಲ್ಲಿಸುವಂತೆ ಸಿಎಂ ಮಹತ್ವದ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮುಂದಿನ ಎರಡು ವಾರಗಳ ಕಾಲ ತಮ್ಮ ಉಸ್ತುವಾರಿ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಸಂಚರಿಸಿ, ಕುಡಿಯುವ ನೀರು, ಮೇವು, Read more…

ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : `KSRTC’ ಯಿಂದ 2,000 ಹೆಚ್ಚುವರಿ ಬಸ್ ಸಂಚಾರ!

ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳುವ ಪ್ರಯಾಣಿಕರಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು,  ನವೆಂಬರ್ 10 ರಿಂದ 2,000 ಬಸ್ ಗಳನ್ನು ಕಾರ್ಯಾಚರಣೆಗೊಳಿಸಲಿದೆ.   ನವೆಂಬರ್ Read more…

BREAKING : ಬರ ಪೀಡಿತ ತಾಲೂಕುಗಳ ಪಟ್ಟಿಗೆ ಮತ್ತೆ 7 ತಾಲೂಕುಗಳು ಸೇರ್ಪಡೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಬರ ಪೀಡಿತ ತಾಲೂಕುಗಳ ಪಟ್ಟಿಗೆ ಮತ್ತೆ ಏಳು ತಾಲೂಕುಗಳನ್ನು ಸೇರ್ಪಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೌದು, ಬರ ಪೀಡಿತ ತಾಲೂಕುಗಳ ಪಟ್ಟಿಗೆ ಮತ್ತೆ ಏಳು Read more…

BREAKING : ಡಿಸಿಎಂ ಡಿಕೆಶಿ ನಾಳೆ ‘ಸಿಎಂ’ ಆಗೋದಾದ್ರೆ 19 ಜೆಡಿಎಸ್ ಶಾಸಕರ ಬೆಂಬಲವಿದೆ : ಮಾಜಿ ಸಿಎಂ ‘HDK’ ಓಪನ್ ಆಫರ್

ಬೆಂಗಳೂರು : ಡಿಕೆ ಶಿವಕುಮಾರ್ ನಾಳೆ ಸಿಎಂ ಆಗೋದಾದ್ರೆ 19 ಜೆಡಿಎಸ್ ಶಾಸಕರ ಬೆಂಬಲ ಸಿಗುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಓಪನ್ ಆಫರ್ ನೀಡಿದ್ದಾರೆ. ಬೆಂಗಳೂರಿನ ಜೆಡಿಎಸ್ Read more…

‘ಬರ ಪರಿಸ್ಥಿತಿ’ ಕುರಿತು ನ.15ರೊಳಗೆ ವರದಿ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸೂಚನೆ

ಬೆಂಗಳೂರು : ಉಸ್ತುವಾರಿ ಜಿಲ್ಲೆಗಳಿಗೆ ಭೇಟಿ ನೀಡಿ ನವೆಂಬರ್ 15 ರೊಳಗೆ ವರದಿ ಸಲ್ಲಿಸುವಂತೆ ಎಲ್ಲಾ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ಹೊರಡಿಸಿದ್ದಾರೆ. ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ Read more…

ರಾಜ್ಯ ಸರ್ಕಾರದಿಂದ `KSRTC’ ಸಿಬ್ಬಂದಿಗಳಿಗೆ ಮತ್ತೊಂದು ಗುಡ್ ನ್ಯೂಸ್ : ಇನ್ಮುಂದೆ ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆ, ಚಿಕಿತ್ಸೆ ಉಚಿತ

ಬೆಂಗಳೂರು : ರಾಜ್ಯ ಸರ್ಕಾರವು ಸಾರಿಗೆ ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಉಚಿತ ಹೃದಯಸಂಬಂಧಿ ತಪಾಸಣೆ ಹಾಗೂ ಚಿಕಿತ್ಸೆಗೆ ನಿರ್ಧರಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) Read more…

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್ : ಇನ್ಮುಂದೆ ಈ 8 ಯೋಜನೆಗಳಿಗೆ `ಸೇವಾ ಸಿಂಧು’ ಮೂಲಕವೇ ಅರ್ಜಿ ಸಲ್ಲಿಸಬಹುದು!

ಬೆಂಗಳೂರು :  ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 08 ಫಲಾನುಭವಿ ಆಧಾರಿತ ಯೋಜನೆಗಳನ್ನು ಡಿ.ಬಿ.ಟಿ (ನೇರ ನಗದು ವರ್ಗಾವಣೆ) ವೇದಿಕೆಯಲ್ಲಿ ಅಳವಡಿಸಿ ಸೇವಾ ಸಿಂಧು ತಂತ್ರಾಂಶದ Read more…

ವಿದ್ಯಾರ್ಥಿಗಳೇ ಗಮನಿಸಿ : 2023-24 ನೇ ಸಾಲಿನ ಸರ್ಕಾರಿ ಕೋಟಾ `B.Ed’ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು :  2023-24ನೇ ಶೈಕ್ಷಣಿಕ ಸಾಲಿಗೆ ಎರಡು ವರ್ಷಗಳ ಬಿ.ಇಡಿ. ಪದವಿಯ ವ್ಯಾಸಂಗಕ್ಕಾಗಿ ದಾಖಲಾತಿ ವಿಶ್ವವಿದ್ಯಾಲಯಗಳಿಂದ ಸಲ್ಲಿಕೆಯಾದ ಬಿ.ಇಡಿ ಶಿಕ್ಷಣ ಮಹಾವಿದ್ಯಾಲಯಗಳಲ್ಲಿ ಲಭ್ಯವಿರುವ ಸರ್ಕಾರಿ ಕೋಟಾದ ಸೀಟುಗಳನ್ನು ಭರ್ತಿ Read more…

ಸಾರ್ವಜನಿಕರೇ ಗಮನಿಸಿ : ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ `ಅರ್ಜಿ ಸಲ್ಲಿಕೆ’ ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದೆ.  ಕರ್ನಾಟಕ ಸವಿತಾ ಸಮಾಜ Read more…

ಪೊಲೀಸ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ ಖಾಲಿ ಹುದ್ದೆಗಳ ಭರ್ತಿ

ತುಮಕೂರು : ಪೊಲೀಸ್ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ಎರಡು ವರ್ಷದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು Read more…

ದೀಪಾವಳಿಗೂ ಮುನ್ನ `ಜನಸಾಮಾನ್ಯರಿಗೆ ಬಿಗ್ ಶಾಕ್’ : ಅಗತ್ಯ ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಹಿನ್ನೆಲೆಯಲ್ಲಿ ಈರುಳ್ಳಿ ಸೇರಿದಂತೆ ಆಹಾರ ಧಾನ್ಯಗಳ ಬೆಲೆಯಲ್ಲಿ ಭಾರೀ ಏರಿಕೆಯಾಗುತ್ತಿದ್ದು, ದೀಪಾವಳಿಗೂ ಮುನ್ನ ಜನಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. Read more…

BIGG NEWS : 6 ರಿಂದ 8 ನೇ ತರಗತಿ `ಪದವೀಧರ ಶಿಕ್ಷಕರ’ ನೇಮಕಾತಿ : ಇಂದಿನಿಂದ ಕೌನ್ಸೆಲಿಂಗ್ ಶುರು

ಬೆಂಗಳೂರು : 2022 ನೇ ಸಾಲಿನ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಕೌನ್ಸೆಲಿಂಗ್ ನವೆಂಬರ್ 4 ರ ಇಂದಿನಿಂದ  ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ನ್ಯಾಯಾಲಯದಲ್ಲಿ ಪ್ರಕರಣಗಳು Read more…

ರಾಜ್ಯದ ಜನತೆಗೆ ಬಿಗ್ ಶಾಕ್ : ವಿದ್ಯುತ್ ರೀತಿ ವರ್ಷಕ್ಕೊಮ್ಮೆ `ಬಸ್ ಪ್ರಯಾಣ ದರ’ ಏರಿಕೆಗೆ ಚಿಂತನೆ

ಬೆಂಗಳೂರು : ರಾಜ್ಯ ಸರ್ಕಾರವು ಬಸ್ ಪ್ರಯಾಣಿಕರಿಗೆ ಶಾಕ್ ನೀಡಿದ್ದು, ವಿದ್ಯುತ್ ದರ ಹೆಚ್ಚಳದಂತೆ ಪ್ರತಿ ವರ್ಷವೂ ಬಸ್ ಪ್ರಯಾಣ ದರವನ್ನೂ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಚಿಂತನೆ Read more…

BREAKING: ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್

ನವದೆಹಲಿ: ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ್ಕೆ ಮತ್ತೆ ಹಿನ್ನಡೆಯಾಗಿದೆ. CWRC ನೀಡಿದ್ದ ಆದೇಶವನ್ನು CWMA ಎತ್ತಿ ಹಿಡಿದಿದ್ದು, ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿದೆ. ನವದೆಹಲಿಯಲ್ಲಿ Read more…

‘ದೀಪಾವಳಿ’ ಹಬ್ಬಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ದೀಪಾವಳಿ ಹಬ್ಬಕ್ಕೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಕೆಲವು ನಿರ್ಬಂಧಗಳನ್ನು ವಿಧಿಸಿ ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ. ರಾಜ್ಯದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸುವ ಸಮಯದಲ್ಲಿ ವಿವಿಧ Read more…

Gruha Lakhsmi Scheme : ‘ಗೃಹಲಕ್ಷ್ಮಿ’ ಹಣದ ನಿರೀಕ್ಷೆಯಲ್ಲಿರುವ ಯಜಮಾನಿಯರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು : ‘ ಗೃಹಲಕ್ಷ್ಮಿ’ ಯೋಜನೆಯ ಹಣದ ನಿರೀಕ್ಷೆಯಲ್ಲಿರುವರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಊ ತಿಂಗಳು 100% ಅರ್ಜಿದಾರ Read more…

Gruha Lakshmi Scheme : ಯಜಮಾನಿಯರಿಗೆ ಗುಡ್ ನ್ಯೂಸ್ : ಈ ತಿಂಗಳು ಶೇ.100 ರಷ್ಟು ‘ಗೃಹಲಕ್ಷ್ಮಿ’ ಹಣ ಪಾವತಿ

ಬೆಂಗಳೂರು :   ಯಜಮಾನಿಯರಿಗೆ ಗುಡ್ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು,  ಈ ತಿಂಗಳು ಶೇ.100 ರಷ್ಟು ಗೃಹಲಕ್ಷ್ಮಿ ಹಣ ಪಾವತಿಗೆ ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು, Read more…

ಮುಂದಿನ 5 ವರ್ಷ ನಮ್ಮದೇ ಸರ್ಕಾರ, ನಾನೇ ಮುಖ್ಯಮಂತ್ರಿ : ಸಿಎಂ ಸಿದ್ದರಾಮಯ್ಯ

ಹೊಸಪೇಟೆ : ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸರ್ಕಾರದ ಎರಡೂವರೆ ವರ್ಷಗಳ ಅಧಿಕಾರಾವಧಿಯ ನಂತರ ನಾಯಕತ್ವದ ಬದಲಾವಣೆಯ ಬಗ್ಗೆ ಆಡಳಿತಾರೂಢ Read more…

`ಸೈಬರ್ ಅಪರಾಧ’ ನಿಯಂತ್ರಣಕ್ಕೆ ಹೊಸ ಕಾನೂನು : ಗೃಹ ಸಚಿವ ಡಾ.ಜಿ ಪರಮೇಶ್ವರ್

ತುಮಕೂರು : ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಶೀಘ್ರವೇ ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಹೊಸ ಕಾನುನು ರೂಪಿಸಲಾಗುವುದು ಎಂದು ಗೃಹ Read more…

ಸಾರ್ವಜನಿಕರೇ ಗಮನಿಸಿ : `ಬಾಪೂಜಿ’ ಸೇವಾ ಕೇಂದ್ರಗಳಲ್ಲಿ ಸಿಗಲಿವೆ ಈ ಎಲ್ಲಾ ಸೇವೆಗಳು

ಬೆಂಗಳೂರು : ಗ್ರಾಮೀಣ ಜನತೆಗೆ ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳು ಬೇಕಾಗುತ್ತವೆ. ಇವುಗಳನ್ನು ತ್ವರಿತವಾಗಿ ಒಂದೇ ಸೂರಿನಡಿ ಪಡೆದುಕೊಳ್ಳಲು Read more…

ಕನ್ನಡಿಗರಿಗೆ ಸಿಹಿಸುದ್ದಿ : ಕನ್ನಡದಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಲು ಅವಕಾಶ ನೀಡಬೇಕೆಂದು ಕೇಂದ್ರಕ್ಕೆ ಪತ್ರ ಬರೆಯುವುದಾಗಿ ಸ್ಪಷ್ಟಪಡಿಸಿದ್ದಾರೆ. ಬುಧವಾರ Read more…

ಚಿಕ್ಕಬಳ್ಳಾಪುರದಲ್ಲಿ ಮಾರಕ `ಝೀಕಾ ವೈರಸ್‌’ ಪತ್ತೆ : ಜನರಲ್ಲಿ ಹೆಚ್ಚಿದ ಆತಂಕ

ಚಿಕ್ಕಬಳ್ಳಾಪುರ : ಕೇರಳದಂತೆ ಚಿಕ್ಕಬಳ್ಳಾಪುರದಲ್ಲಿ ಝೀಕಾ ವೈರಸ್ ಸೋಂಕಿನ ಆತಂಕ ಶುರುವಾಗಿದ್ದು, ಸೊಳ್ಳೆಗಳಲ್ಲಿ ಝೀಕಾ ವೈರಸ್ ಪತ್ತೆಯಾಗಿದೆ. ಆದರೆ ಈವರೆಗೆ ಜಿಲ್ಲೆಯಲ್ಲಿ ಮನುಷ್ಯರಿಗೆ ಈ ಸೋಂಕು ಹರಡಿರುವುದು ದೃಢಪಟ್ಟಿಲ್ಲ. Read more…

ನಿಗಮ ಮಂಡಳಿ ನೇಮಕದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಇಂದೇ ಸಿಗುತ್ತಾ ಗ್ರೀನ್ ಸಿಗ್ನಲ್?

ಬೆಂಗಳೂರು : ನಿಗಮ-ಮಂಡಳಿ ನೇಮಕದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಮುಖಂಡರು, ಶಾಸಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ನಿಗಮ ಮಂಡಳಿಗಳ ನೇಮಕಾತಿಗೆ ಇಂದೇ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ. ನಿಗಮ ಮಂಡಳಿ Read more…

ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್, ಕುಡಿಯುವ ನೀರು ಸರಬರಾಜು : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್, ಕುಡಿಯುವ ನೀರು ಸರಬರಾಜು ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ನಗರದಲ್ಲಿನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ Read more…

`ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು’ : ಕನ್ನಡ ರಾಜ್ಯೋತ್ಸವಕ್ಕೆ ಶುಭ ಕೋರಿದ ಸಿಎಂ

ಬೆಂಗಳೂರು : ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಲ್ಲೂ ಕನ್ನಡದ ಭಾವುಟಗಳು ರಾರಾಜಿಸುತ್ತಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ Read more…

ರಾಜ್ಯ ಸರ್ಕಾರದಿಂದ `APL-BPL’ ಕಾರ್ಡ್ ದಾರರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ಬಿಪಿಎಲ್ ಸೇರಿ ಎಲ್ಲಾ ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹೃದಯಾಘಾತಕ್ಕೆ ಒಳಗಾದವರಿಗೆ ತಕ್ಷಣ ಚಿಕಿತ್ಸೆ ನೀಡುವ ಉದ್ದೇಶದ ಡಾ. ಪುನೀತ್ ರಾಜ್ Read more…

ಮೈಸೂರು ರಾಜ್ಯ `ಕರ್ನಾಟಕ’ವಾದದ್ದು ಹೇಗೆ ? ಇಲ್ಲಿದೆ `ಕನ್ನಡ ರಾಜ್ಯೋತ್ಸವ’ದ ಸಂಪೂರ್ಣ ಇತಿಹಾಸ

  ಬೆಂಗಳೂರು :  ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ 1 ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) 1956 ರ ನವೆಂಬರ್ 1ರಂದು Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ರೈತರಿಗೆ ಹೊಸ ತಳಿಯ ಬೀಜಗಳ ವಿತರಣೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರೈತರಿಗೆ ಹೊಸ ತಳಿಯ ಬೀಜಗಳನ್ನು ವಿತರಣೆಗೆ ರಾಜ್ಯ ಸರ್ಕಾರವು ಮುಂದಾಗಿದೆ. ಕರ್ನಾಟಕ ರಾಜ್ಯ Read more…

ಬರದ ನಡುವೆ ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಶತಕ ಬಾರಿಸಿದ `ಈರುಳ್ಳಿ’ ದರ!

ಬೆಂಗಳೂರು : ರಾಜ್ಯದಲ್ಲಿ ಈರುಳ್ಳಿ ಬೆಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ರಾಜ್ಯದ ಬಹುತೇಕ ಕಡೆ ಕೆಜಿಗೆ 70-90 ರೂ.ಗೆ ಮಾರಾಟವಾಗುತ್ತಿದ್ದು, ಜನಸಾಮಾನ್ಯರಿಗೆ ಟೊಮೆಟೊ ಬಳಿಕ ಈರುಳ್ಳಿ ಬೆಲೆ ಏರಿಕೆಯ Read more…

ಇಂದು `ಸುವರ್ಣ ಕರ್ನಾಟಕ ರಾಜ್ಯೋತ್ಸವ’ : ವಿಜೃಂಭಣೆ ಆಚರಣೆಗೆ ಸಕಲ ಸಿದ್ಧತೆ

ಬೆಂಗಳೂರು : ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ ನವೆಂಬರ್ 01 ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ.  ಹೀಗಾಗಿ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 01 ರಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...