alex Certify Karnataka | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಪ್ರಾಥಮಿಕ, ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ `ಶೈಕ್ಷಣಿಕ ಪ್ರವಾಸ’ : ರಾಜ್ಯ ಸರ್ಕಾರದಿಂದ ಮಹತ್ವದ ಸುತ್ತೋಲೆ

ಬೆಂಗಳೂರು :  ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ 2022-23 ನೇ ಸಾಲಿನ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು  ರಾಜ್ಯ ಸರ್ಕಾರವು ಸುತ್ತೋಲೆ ಹೊರಡಿಸಿದೆ. ಆದರೆ ಉಲ್ಲೇಖ-2ರಲ್ಲಿ ಉಪನಿರ್ದೇಶಕರು(ಆಡಳಿತ), ಶಾಲಾ Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಎಲ್ಲಾ ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ `ಸಿಟಿ ಸ್ಕ್ಯಾನ್, MRI ಸ್ಕ್ಯಾನಿಂಗ್ ಮೆಷಿನ್ ಅಳವಡಿಕೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಜನತೆಗೆ ಮತ್ತೊಂದು  ಸಿಹಿಸುದ್ದಿ ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ  ಸಿಟಿ ಸ್ಕ್ಯಾನ್ ಹಾಗೂ ಎಂ.ಆರ್.ಐ ಸ್ಕ್ಯಾನಿಂಗ್ ಮೆಷಿನ್ Read more…

ರಾಜ್ಯದಲ್ಲಿ ಈ ವರ್ಷ 33,700 ಕೋಟಿ ರೂ. ಬೆಳೆ ನಷ್ಟ : ಹೆಚ್.​ಡಿ ಕುಮಾರಸ್ವಾಮಿ

ರಾಮನಗರ :  ರಾಜ್ಯದಲ್ಲಿ ಈ ವರ್ಷ 33,700 ಕೋಟಿ ರೂ. ಬೆಳೆ ನಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.   ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ರಾಜ್ಯ ಸರ್ಕಾರವು Read more…

ಇಂದಿನಿಂದ ವಿಪಕ್ಷ ನಾಯಕ ಆರ್. ಅಶೋಕ್ ಬರ ವೀಕ್ಷಣೆ

ಕಲಬುರಗಿ : ಇಂದಿನಿಂದ ವಿಪಕ್ಷ ನಾಯಕ ಆರ್. ಅಶೋಕ್ ಅವರು  ರಾಜ್ಯದ ಹಲವಡೆ ಬರ ವೀಕ್ಷಣೆ ಮಾಡಲಿದ್ದು, ಇಂದು ಕಲಬುರಗಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ವಿಪಕ್ಷ ನಾಯಕರಾದ ಬಳಿಕ Read more…

ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : `ಅನುಗ್ರಹ ಯೋಜನೆ’ಯಡಿ ಕುರಿ, ಮೇಕೆ, ಹಸು, ಎಮ್ಮೆ ಮರಣ ಪರಿಹಾರ ಮೊತ್ತ ಹೆಚ್ಚಳ

ಬೆಂಗಳೂರು :  ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಅನುಗ್ರಹ ಯೋಜನೆಯ ಪರಿಹಾರಧನವನ್ನು ಬಿಡುಗಡೆ ಮಾಡಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಕೃಷಿ Read more…

Rain In Karnataka : ರಾಜ್ಯದಲ್ಲಿ 2 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 23 Read more…

ರಾಜ್ಯದ `ಕಾರ್ಮಿಕ’ರಿಗೆ ಮಹತ್ವದ ಮಾಹಿತಿ : ಇನ್ಮುಂದೆ ಸರ್ಕಾರದ ವಿವಿಧ ಸೌಲಭ್ಯ ಪಡೆಯಲು ಈ ದಾಖಲೆ ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರವು ಕಾರ್ಮಿಕರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಇನ್ಮುಂದೆ ಕಾರ್ಮಿಕರು ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಆಧಾರ್ ಕಾರ್ಡ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಆಧಾ‌ರ್ ಸಂಖ್ಯೆಯನ್ನು Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ವಂದೇ ಭಾರತ್ ರೈಲು ಇಂದು ಬೆಳಗಾವಿಗೆ ಸಂಚಾರ

ಬೆಂಗಳೂರು : ರಾಜ್ಯದ ಜನತೆಗೆ ಕೇಂದ್ರ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇಂದಿನಿಂದ ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಬೆಳಗಾವಿಗೆ ವಿಸ್ತರಿಸಿದ್ದು, ಇಂದು ಬೆಳಗಾವಿಗೆ Read more…

ಡಿ.4ರಿಂದ ವಿಧಾನಮಂಡಲ ಅಧಿವೇಶನ : ಸುವರ್ಣಸೌಧಕ್ಕೆ ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು : ಡಿ.4ರಿಂದ 15ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಡಿ.4ರಿಂದ ವಿಧಾನಮಂಡಲ ಅಧಿವೇಶನ Read more…

BIGG NEWS : ರಾಜ್ಯಾದ್ಯಂತ ಇಂದಿನಿಂದ ನ.25 ರವರೆಗೆ `ರಾಷ್ಟ್ರೀಯ ಐಕ್ಯತಾ ಸಪ್ತಾಹ’ ಆಚರಣೆ : ರಾಜ್ಯ ಸರ್ಕಾರದಿಂದ ಸುತ್ತೋಲೆ

ಬೆಂಗಳೂರು : ರಾಜ್ಯಾದ್ಯಂತ ನವೆಂಬರ್ 19 ರ ಇಂದಿನಿಂದ ನವೆಂಬರ್ 25 ರವರೆಗೆ ರಾಷ್ಟ್ರೀಯ ಐಕ್ಯತಾ ಸಪ್ತಾಹವನ್ನು ಆಚರಿಸುವಂತೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.   ಪ್ರತಿ ವರ್ಷದಂತೆ Read more…

ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : `ಮಧುಮೇಹಿ’ ಮಕ್ಕಳಿಗೆ ಉಚಿತ ಇನ್ಸುಲಿನ್

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಈಗಾಗಲೇ 5 ಗ್ಯಾರಂಟಿ ಯೋಜನೆಗಳ ಪೈಕಿ ನಾಲ್ಕು ಗ್ಯಾರಂಟಿಗಳನ್ನು ಜಾರಿ ಮಾಡಿದ್ದು, ಇದೀಗ ಮತ್ತೊಂದು ಮಹತ್ವದ ಯೋಜನೆಯನ್ನು ಜಾರಿಗೆ ತರಲು ಸಿದ್ಧತೆ Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : 3,700 ಹುದ್ದೆಗಳ ಸ್ಥಿತಿ `KPSC’ಯಿಂದ ವೆಬ್ ಸೈಟ್ ನಲ್ಲಿ ಪ್ರಕಟ

ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 3,700 ಹುದ್ದೆಗಳಿಗೆ ನಡೆಯುತ್ತಿರುವ ನೇಮಕಾತಿ ಪ್ರಕ್ರಿಯೆಯ ಸ್ಥಿತಿ-ಗತಿಯ ವಿವರಗಳನ್ನು ಕರ್ನಾಟಕ ಲೋಕಸೇವಾ ಆಯೋಗ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಸರ್ಕಾರದ Read more…

ರಾಜ್ಯ ಸರ್ಕಾರದಿಂದ `ಬರ’ ನಿರ್ವಹಣೆಗೆ ಮಹತ್ವದ ಕ್ರಮ : ಶಾಸಕರ ಅಧ್ಯಕ್ಷತೆಯಲ್ಲಿ `ಕಾರ್ಯಪಡೆ ರಚನೆ

ಬೆಂಗಳೂರು : ರಾಜ್ಯ ಸರ್ಕಾರವು ಬರ ನಿರ್ವಹಣೆಗೆ ಮಹತ್ವದ ಕ್ರಮ ಕೈಗೊಂಡಿದ್ದು, ಬರಪೀಡಿತ 223 ತಾಲೂಕುಗಳಲ್ಲಿ ಪರಿಹಾರ ಕಾರ್ಯಕ್ಕೆ ಶಾಸಕರ ಅಧ್ಯಕ್ಷತೆಯಲ್ಲಿ ಕಾರ್ಯಾಪಡೆ ರಚಿಸಲಾಗಿದೆ ಎಂದು ಕಂದಾಯ ಸಚಿವ Read more…

BREAKING : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 71 ‘ಪೊಲೀಸ್ ಇನ್ಸ್ ಪೆಕ್ಟರ್’ ಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, 71 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ Read more…

BIG NEWS : ರಾಜ್ಯದಲ್ಲಿ ‘ಬರಗಾಲ’ ದಿಂದ 33 ಸಾವಿರ ಕೋಟಿ ರೂ.ನಷ್ಟ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಈ ಬಾರಿ 223 ತಾಲ್ಲೂಕುಗಳಲ್ಲಿ ಬರಗಾಲ ಘೋಷಣೆ ಮಾಡಲಾಗಿದೆ. ಹೆಚ್ಚು ಕಡಿಮೆ ಶೇ 90 ರಷ್ಟು ಬರಗಾಲ ಉಂಟಾಗಿದೆ. ಸರ್ಕಾರ ಸಹಾಯಧನ ಕೊಡಬಹುದು, ನೀರು ಕೊಡಬಹುದು Read more…

BREAKING : ಬೆಂಗಳೂರಲ್ಲಿ ಇಂದಿನಿಂದ 4 ದಿನ ‘ರೈತರ ಜಾತ್ರೆ’ : ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಇಂದಿನಿಂದ 4 ದಿನಗಳ ಕಾಲ ಬೆಂಗಳೂರಿನಲ್ಲಿ ಕೃಷಿ ಮೇಳ ನಡೆಯಲಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಇಂದಿನಿಂದ ನವೆಂಬರ್ 20ರವರೆಗೆ ಕೃಷಿ ಮೇಳ ನಡೆಯಲಿದ್ದು, ಕೃಷಿ Read more…

BIG NEWS : ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ : ವಿಪಕ್ಷ ನಾಯಕನ ಆಯ್ಕೆ ಸಾಧ್ಯತೆ

ಬೆಂಗಳೂರು : ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಬಹಳ ಕುತೂಹಲ ಮೂಡಿಸಿದ್ದ ವಿಪಕ್ಷ ನಾಯಕನ ಆಯ್ಕೆ ನಡೆಯುವ ಸಾಧ್ಯತೆಯಿದೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ Read more…

ರಾಜ್ಯ ಸರ್ಕಾರದಿಂದ `ಹಿಂದುಳಿದ ವರ್ಗ’ದವರಿಗೆ ಗುಡ್ ನ್ಯೂಸ್ : `UPSC’ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು :  UPSC ನಾಗರೀಕ ಸೇವ ಮತ್ತು Banking PO ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು, Read more…

ರಾಜ್ಯದ `SC-ST’ ವರ್ಗದ ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ : `ಪ್ರೇರಣಾ ಯೋಜನೆ’ ಯಡಿ ಸ್ವ-ಸಹಾಯ ಸಂಘಗಳಿಗೆ ಸಾಲ ಸೌಲಭ್ಯ

ಪ್ರೇರಣಾ  (ಮೈಕ್ರೋಕ್ರೆಡಿಟ್) ಯೋಜನೆಯಡಿ ಪರಿಶಿಷ್ಟ ಜಾತಿ/ಪಂಗಡದ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲು ಸಮಾಜ ಕಲ್ಯಾಣ ಇಲಾಖೆಯಡಿಯ ವಿವಿಧ ನಿಗಮಗಳಿಂದ Read more…

‘ವಿದ್ಯುತ್ ಕಳ್ಳತನ’ ಮುಚ್ಚಿಹಾಕಲು ‘HDK’ ಯಿಂದ ವರ್ಗಾವಣೆ ದಂಧೆ ಆರೋಪ: ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ವಿದ್ಯುತ್ ಕಳ್ಳತನ ಮುಚ್ಚಿಹಾಕಲು ವರ್ಗಾವಣೆ ದಂಧೆ ಆರೋಪ ಮಾಡಲಾಗಿದೆ ಎಂದು ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡಿದ್ದು Read more…

ರಾಜ್ಯಾದ್ಯಂತ ಕೃಷಿ, ಅರಣ್ಯ ಭೂಮಿಯನ್ನು `ಡ್ರೋನ್’ ಮೂಲಕ ಮರು ಸರ್ವೇ : ಸಚಿವ ಕೃಷ್ಣ ಬೈರೇಗೌಡ ಘೋಷಣೆ

ರಾಮನಗರ :  ರಾಜ್ಯಾದ್ಯಂತ ಕೃಷಿ ಭೂಮಿ ಮತ್ತು ಅರಣ್ಯ ಭೂಮಿಗಳನ್ನು ಡ್ರೋನ್ ಮೂಲಕ ಸರ್ವೆ ಮಾಡಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಕನಕಪುರ ತಾಲ್ಲೂಕು Read more…

ಐದು ಹೆಸರು ಎಂದರೆ ವರ್ಗ ಏನಯ್ಯ ..? ಪುತ್ರನ ವೈರಲ್ ವೀಡಿಯೋಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು : ಐದು ಹೆಸರು ಎಂದರೆ ವರ್ಗ ಏನಯ್ಯ ..? ಎಂದು ಪುತ್ರ ಯತೀಂದ್ರನ ವೈರಲ್ ವೀಡಿಯೋಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ Read more…

ರಾಜ್ಯದ `SC-ST’ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ :`ಪ್ರೇರಣಾ ಯೋಜನೆ’ ಯಡಿ ಸಾಲ, ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಪರಿಶಿಷ್ಟ ಜಾತಿ/ಪಂಗಡದ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲು ಪ್ರೇರಣಾ (ಮೈಕ್ರೋಕ್ರೆಡಿಟ್‌)  ಯೋಜನೆಯಡಿ ಸಮಾಜ ಕಲ್ಯಾಣ ಇಲಾಖೆಯ Read more…

BIGG NEWS : ಬರ ಪರಿಹಾರಕ್ಕೆ ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು: ರಾಜ್ಯದ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಪರಿಹಾರ ಪಾವತಿಸಲು ಅನುಕೂಲವಾಗುವಂತೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ (ಎಸ್ಡಿಆರ್ಎಫ್) ಅಡಿಯಲ್ಲಿ Read more…

ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ಇನ್ಮುಂದೆ `PDO’ ಗಳಿಗೆ ‘ಬಯೋ ಮೆಟ್ರಿಕ್’ ಹಾಜರಾತಿ ಕಡ್ಡಾಯ

ಮಂಗಳೂರು : ಮುಂದಿನ ವರ್ಷದಿಂದ ಪಿಡಿಒಗಳ ಕೌನ್ಸೆಲಿಂಗ್‌ ಮಾಡಿ, ಪಂಚಾಯತಿ  ಪರವಾಗಿ ಕೆಲಸ ಮಾಡುವಂತೆ ನೋಡಿಕೊಳ್ಳುತ್ತೇವೆ. ಪಿಡಿಒಗಳಿಗೆ ಹೆಚ್ಚಿನ ಹೊಣೆಗಾರಿಕೆ ನೀಡಲಿದ್ದೇವೆ. ಪಿಡಿಒಗಳಿಗಾಗಿ ಬಯೋ ಮೆಟ್ರಿಕ್‌ ವ್ಯವಸ್ಥೆ ಜಾರಿಗೆ Read more…

BIGG NEWS : `ತಾಲೂಕು ಪಂಚಾಯತ್’ ಅಧಿಕಾರಿಗಳು ವಾರದಲ್ಲಿ ಒಂದು ದಿನ ‘ಹಳ್ಳಿಗಳಿಗೆ’ ಭೇಟಿ ನೀಡುವುದು ಕಡ್ಡಾಯ

ಬೆಂಗಳೂರು  :  ತಾಲೂಕು ಪಂಚಾಯತ್ ಅಧಿಕಾರಿಗಳು ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ಹಳ್ಳಿಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಬಗೆಹರಿಸಬೇಕು. ಈ ಬಗ್ಗೆ ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ವೇಳಾಪಟ್ಟಿ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ `PDO’ ಸೇರಿ ಖಾಲಿ ಇರುವ 733 ಹುದ್ದೆಗಳ ಭರ್ತಿಗೆ ಅಧಿಸೂಚನೆ

ಬೆಂಗಳೂರು :  ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು,  ರಾಜ್ಯದಲ್ಲಿ ಖಾಲಿ ಇರುವ ಪಿಡಿಒ, ಕಾರ್ಯದರ್ಶಿ,  ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ Read more…

KEA ಪರೀಕ್ಷೆ ವೇಳೆ ಶಿರವಸ್ತ್ರ ನಿಷೇಧ ಆದೇಶ ರದ್ದು ಮಾಡಲು ಮಾಜಿ ಸಿಎಂ ಒಮರ್ ಅಬ್ದುಲ್ಲಾ ಆಗ್ರಹ

ಬಾರಾಮುಲ್ಲಾ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷೆ ವೇಳೆ ಶಿರವಸ್ತ್ರ ಧರಿಸಲು ನಿಷೇಧ ಹೇರಿದ್ದು, ಈ ಆದೇಶ ಮರುಪರಿಶೀಲನೆ ನಡೆಸಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡುವಂತೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ Read more…

ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ಈ ತಿಂಗಳ ವಿದ್ಯುತ್ ಬಳಕೆ `ಯೂನಿಟ್’ ಗೆ 85 ಪೈಸೆ ಹೆಚ್ಚು ಶುಲ್ಕ!

ಬೆಂಗಳೂರು :  ರಾಜ್ಯದ ಜನತೆಗೆ ಸರ್ಕಾರವು ಮತ್ತೊಂದು ಶಾಕ್ ನೀಡಿದೆ.  ಡಿಸೆಂಬರ್ ವಿದ್ಯುತ್ ಬಿಲ್ ನಲ್ಲಿ ಯೂನಿಟ್ ಗೆ 85 ಪೈಸೆ ಹೆಚ್ಚುವರಿ ಶುಲ್ಕ  ಇಂಧನ ವೆಚ್ಚ ಹೊಂದಾಣಿಕೆ Read more…

Rain in Karnataka : ನಾಳೆಯಿಂದ ರಾಜ್ಯದಲ್ಲಿ ಮತ್ತೆ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಕೆಲವು ಕಡೆ ಮಳೆಯಾಗುತ್ತಿದ್ದು, ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...