alex Certify Karnataka | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

ಕೈಗಾರಿಕಾ ಸಂಸ್ಥೆಗಳಿಗೆ ಲೋಡ್ ಶೆಡ್ಡಿಂಗ್ ಇಲ್ಲ: ಬೆಸ್ಕಾಂ ಭರವಸೆ

ಬೆಂಗಳೂರು : ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ  ಕೈಗಾರಿಕಾ ಸಂಸ್ಥೆಗಳಿಗೆ ಬೆಸ್ಕಾಂ ಸಿಹಿಸುದ್ದಿ ನೀಡಿದ್ದು,  ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ತಲೆದೋರಿರುವ ಹಿನ್ನೆಲೆಯಲ್ಲಿ ಲೋಡ್ ಶೆಡ್ಡಿಂಗ್ ಇರುವುದಿಲ್ಲ ಎಂದು ಬೆಸ್ಕಾಂ ಕೈಗಾರಿಕಾ Read more…

ಇಲ್ಲಿದೆ ದಸರಾ ಹಬ್ಬದ ʼಮಹತ್ವʼದ ಬಗ್ಗೆ ಮಾಹಿತಿ

ದಸರಾ ಹಬ್ಬದ ಕುರಿತು ಹೀಗೊಂದು ಮಾತು ಪ್ರಚಲಿತದಲ್ಲಿದೆ. ದಸರಾ ಎನ್ನುವುದು ದಶಂ ಹರ ಎಂಬ ಸಂಸ್ಕೃತ ಪದದ ಅಪಭ್ರಂಶವಾಗಿದೆ. ದಶ ಎಂದರೆ 10, ಹರ ಎಂದರೆ ನಿರ್ಮೂಲನೆ ಮಾಡುವುದು. Read more…

ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಡಿಜಿಟಲ್ ಸಾಕ್ಷರತೆ ಕಾರ್ಯಕ್ರಮ ಅನುಷ್ಠಾನ

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು,  ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ 35 ಗ್ರಾಮಪಂಚಾಯಿತಿಗಳ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಸಂಪೂರ್ಣ ಡಿಜಿಟಲ್ ಸಾಕ್ಷರತೆ Read more…

BREAKING : ಕಾರು-ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವು

ಬಾಗಲಕೋಟೆ : ಕಾರು-ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ರಕ್ಕಸಗಿ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಎಂಟು Read more…

ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ; ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ರಾಜ್ಯ ಸರ್ಕಾರವು ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ/ನಿರ್ವಹಿಸುತ್ತಿರು ವ್ಯಕ್ತಿ, ಸಂಸ್ಥೆ ಹಾಗೂ Read more…

H.D ಕುಮಾರಸ್ವಾಮಿ ಮಾತುಗಳಿಗೆ ಅವರ ಪಕ್ಷದಲ್ಲೇ ನಯಾಪೈಸೆ ಕಿಮ್ಮತ್ತಿಲ್ಲ : ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಮಾತುಗಳಿಗೆ ಅವರ ಪಕ್ಷದಲ್ಲಿ ನಯಾಪೈಸೆ ಕಿಮ್ಮತ್ತಿಲ್ಲ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ವ್ಯಂಗ್ಯವಾಗಿದೆ. ಕುಮಾರಸ್ವಾಮಿಯವರು ರಾಜಕೀಯ ತೀರ್ಮಾನ ತೆಗೆದುಕೊಳ್ಳಲು ಜೆಡಿಎಸ್ ಪಕ್ಷದ Read more…

‘ಕರ್ನಾಟಕ’ ಎಂದು ಮರು ನಾಮಕರಣಗೊಂಡು 50 ವರ್ಷ : ‘ಲಾಂಛನ’ ಬಿಡುಗಡೆ ಮಾಡಿದ ಸಿಎಂ

ಬೆಂಗಳೂರು : ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣಗೊಂಡು 50 ವರ್ಷವಾದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಲಾಂಛನ ಬಿಡುಗಡೆ ಮಾಡಿದರು. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಾಗಿ 50 Read more…

ತುಮಕೂರು ಜಿಲ್ಲೆಯಲ್ಲಿ ಅ.27 ರಿಂದ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

ಧಾರವಾಡ : 2022-23 ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟವನ್ನು ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಅ.27 ರಿಂದ ಅ.29 ರವರೆಗೆ ರಾಜ್ಯ ಮಟ್ಟದ ರಾಜ್ಯ Read more…

Gruha Lakshmi Scheme : ‘ಗೃಹಲಕ್ಷ್ಮಿ’ಯರಿಗೆ ‘ನವರಾತ್ರಿ’ ಗಿಫ್ಟ್ : ಆಗಸ್ಟ್ , ಸೆಪ್ಟೆಂಬರ್ ತಿಂಗಳ 4 ಸಾವಿರ ಹಣ ಒಟ್ಟಿಗೆ ಜಮಾ..!

ಬೆಂಗಳೂರು : ಗೃಹಲಕ್ಷ್ಮಿಯರಿಗೆ ‘ನವರಾತ್ರಿ’ ಹಬ್ಬಕ್ಕೆ ಬಂಪರ್ ಗಿಫ್ಟ್ ಸಿಕ್ಕಂತಾಗಿದ್ದು, ಆಗಸ್ಟ್ , ಸೆಪ್ಟೆಂಬರ್ ತಿಂಗಳ 4 ಸಾವಿರ ಹಣ ಒಟ್ಟಿಗೆ ಜಮಾ ಆಗಲಿದೆ ಎಂದು ಹೇಳಲಾಗಿದೆ. ರಾಜ್ಯ Read more…

BREAKING : ಅ.19 ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು : ಅಕ್ಟೋಬರ್ 19 ರಂದು ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಕುರಿತು ಸರ್ಕಾರದ ಜಂಟಿ ಕಾರ್ಯದರ್ಶಿ Read more…

`ಪವರ್ ಕಟ್’ ಆತಂಕದಲ್ಲಿದ್ದ ಜನತೆಗೆ ಗುಡ್ ನ್ಯೂಸ್ : `ವಿದ್ಯುತ್ ಸಮಸ್ಯೆ’ ಪರಿಹಾರಕ್ಕೆ ಕ್ರಮ

ಬೆಂಗಳೂರು : ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ಜನತೆಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಮಹತ್ವದ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

ತಲಕಾವೇರಿಯಲ್ಲಿ ಇಂದು ರಾತ್ರಿ 1.27 ಕ್ಕೆ ಪವಿತ್ರ `ತೀರ್ಥೋದ್ಭವ’

ಮಡಿಕೇರಿ : ದಕ್ಷಿಣ ಭಾರತದ ಪುಣ್ಯ ಕ್ಷೇತ್ರವಾದ ಕಾವೇರಿಯ ತವರು ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಮಂಗಳವಾರ ರಾತ್ರಿ 1.27 ಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ಶ್ರೀ ಮೂಲ ಕಾವೇರಿ Read more…

ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ : ರೈತ ಸಮುದಾಯಕ್ಕೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳೆ ವಿಮೆಗೆ ನೊಂದಾಯಿಸಲು ಬೆಳೆ ಸಾಲ Read more…

BREAKING : ನಿಗಮ ಮಂಡಳಿ ನೇಮಕಕ್ಕೆ AICC ಅಧ್ಯಕ್ಷ ‘ಮಲ್ಲಿಕಾರ್ಜುನ ಖರ್ಗೆ’ ಗ್ರೀನ್ ಸಿಗ್ನಲ್

ಬೆಂಗಳೂರು : ನಿಗಮ ಮಂಡಳಿ ನೇಮಕಕ್ಕೆ ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ನಿಗಮ ಮಂಡಳಿ ನೇಮಕಕ್ಕೆ ಎಐಸಿಸಿ Read more…

BREAKING : ಕಾವೇರಿಗಾಗಿ ‘ದೆಹಲಿ ಚಲೋ’ : ಅ. 18ರಂದು ಬೃಹತ್ ಪ್ರತಿಭಟನೆ ನಡೆಸಲು ‘ಕರವೇ’ ಸಜ್ಜು

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುವಿಕೆ ವಿರೋಧಿಸಿ ಮತ್ತೆ ಕನ್ನಡ ಪರ ಸಂಘಟನೆಗಳು, ರೈತ ಸಂಘಟನೆಗಳು ಬೀದಿಗಿಳಿದಿದ್ದು, ಅ. 18ರಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿವೆ. ಹೌದು. Read more…

ದಸರಾ ಹಬ್ಬಕ್ಕೆ ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರ : ಇಲ್ಲಿದೆ ವೇಳಾಪಟ್ಟಿ

ದಸರಾ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸುವ ಪ್ರಯತ್ನದಲ್ಲಿ ನೈಋತ್ಯ ರೈಲ್ವೆ ವಿಶೇಷ ರೈಲುಗಳನ್ನು ಓಡಿಸಲು ಸಜ್ಜಾಗಿದೆ. ನೈಋತ್ಯ ರೈಲ್ವೆಯು ಮೈಸೂರು ಮತ್ತು ಕೆಎಸ್ಆರ್ ಬೆಂಗಳೂರು ಮತ್ತು ಮೈಸೂರು Read more…

ನಾಳೆ ಧಾರವಾಡದಲ್ಲಿ ಅಂತರಾಷ್ಟ್ರೀಯ ಪುರುಷ ಟೆನ್ನಿಸ್ ಪಂದ್ಯಾವಳಿ ಉದ್ಘಾಟನಾ ಕಾರ್ಯಕ್ರಮ

ಧಾರವಾಡ : ಧಾರವಾಡ ಜಿಲ್ಲಾ ಟೆನ್ನಿಸ್ ಅಸೋಷಿಯೇಷನ್ ಆತಿಥ್ಯದಲ್ಲಿ ಆಯೋಜಿಸಿರುವ ಅಂತರಾಷ್ಟ್ರೀಯ ಪುರುಷ ಟೆನ್ನಿಸ್ ಪಂದ್ಯಾವಳಿಯು ನಾಳೆ ಅ.17 ರಂದು ಬೆಳಿಗ್ಗೆ 8-30 ಗಂಟೆಗೆ ಜಿಲ್ಲಾ ಟೆನ್ನಿಸ್ ಕ್ರೀಡಾಂಗಣದಲ್ಲಿ Read more…

ರಾಜ್ಯದ ರೈತರಿಗೆ ನೆಮ್ಮದಿ ಸುದ್ದಿ : ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 5 ಗಂಟೆ ವಿದ್ಯುತ್ ಪೂರೈಸಲು ಸಿಎಂ ಸೂಚನೆ

ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ನೆಮ್ಮದಿ ಸುದ್ದಿ ನೀಡಿದ್ದು, ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 5 ಗಂಟೆ ವಿದ್ಯುತ್ ಪೂರೈಸಲು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ವಿದ್ಯುತ್ Read more…

ಒಂದೇ ಕುಟುಂಬದಲ್ಲಿ 2-3 `ರೇಷನ್ ಕಾರ್ಡ್’ ಹೊಂದಿರುವವರಿಗೆ ಬಿಗ್ ಶಾಕ್ : ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ

  ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಅನ್ನಭಾಗ್ಯ  ಮತ್ತು ಗೃಹಲಕ್ಷ್ಮಿ ಯೋಜನೆ ಜಾರಿಯಾಗಿದ್ದು, ಫಲಾನುಭವಿಗಳಿಗೆ 5 ಅಕ್ಕಿ ಜೊತೆಗೆ 5 ಕೆಜಿ ಅಕ್ಕಿ ಹಣ ಹಾಗೂ Read more…

ರಾಜ್ಯದಲ್ಲಿ `ವಿದ್ಯುತ್’ ಸಮಸ್ಯೆಯಾಗಿರುವುದು ನಿಜ : ಸಿಎಂ ಸಿದ್ದರಾಮಯ್ಯ ಹೇಳಿಕೆ

ಮೈಸೂರು : ರಾಜ್ಯದಲ್ಲಿ ವಿದ್ಯುತ್ ಸಮಸ್ಯೆಯಾಗಿರುವುದು ನಿಜ. ಶೀಘ್ರವೇ ವಿದ್ಯುತ್ ಸಮಸ್ಯೆಗೆ  ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯುತ್ ಸಮಸ್ಯೆಯಾಗಿರುವುದು Read more…

ಹಬ್ಬದ ಹೊತ್ತಲ್ಲೇ ಜನಸಾಮಾನ್ಯರಿಗೆ ಶಾಕ್ : ಅಕ್ಕಿ ಸೇರಿ ಆಹಾರ ಧಾನ್ಯಗಳ ಬೆಲೆಯಲ್ಲಿ ಭಾರೀ ಏರಿಕೆ!

ಬೆಂಗಳೂರು : ರಾಜ್ಯದಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ಅಕ್ಕಿ, ದವಸ ಧಾನ್ಯದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ ಮೂರು ತಿಂಗಳಿನಿಂದ ಅಕ್ಕಿ ಬೆಲೆ ಕ್ವಿಂಟಾಲ್ ಗೆ 300 Read more…

Yuvanidhi Scheme : ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : 5 ನೇ ಗ್ಯಾರಂಟಿ `ಯುವನಿಧಿ’ ಜಾರಿ ಬಗ್ಗೆ ಸಿಎಂ ಘೋಷಣೆ

ಮೈಸೂರು : ರಾಜ್ಯ ಸರ್ಕಾರವು ಡಿಪ್ಲೋಮಾ, ಪದವೀಧರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ Read more…

ಹೆಸರಾಂತ ಆಹಾರ ತಜ್ಞ `ಕೆ.ಸಿ. ರಘು’ ವಿಧಿವಶ| KC Raghu no more

ಬೆಂಗಳೂರು : ಕರ್ನಾಟಕದ ಹೆಸರಾಂತ ಖ್ಯಾತ ಆಹಾರ ತಜ್ಞ ಕೆ.ಸಿ. ರಘು ಅವರು ಇಂದು ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.  ಶ್ವಾಸಕೋಶದ ಕ್ಯಾನ್ಸರ್‌ಗೆ ತುತ್ತಾಗಿದ್ದ ಅವರು, ಇಂದು Read more…

ದಸರಾ ಹಬ್ಬಕ್ಕೆ `ಜನಸಾಮಾನ್ಯ’ರಿಗೆ ಬಿಗ್ ಶಾಕ್ : ಅಕ್ಕಿ, ಗೋಧಿ ಬೆಲೆಯಲ್ಲಿ ಮತ್ತೆ ಹೆಚ್ಚಳ

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ದಸರಾ ಹಬ್ಬಕ್ಕೆ ಬಿಗ್ ಶಾಕ್, ಅಕ್ಕಿ,, ಗೋದಿ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಅಕ್ಕಿ ಮತ್ತು Read more…

BIGG NEWS : ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 13,352 ಶಿಕ್ಷಕರಿಗೆ `ನೇಮಕಾತಿ ಪತ್ರ’

ಬೆಂಗಳೂರು : ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಕರ್ನಾಟಕ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ. ಇದರೊಂದಿಗೆ 13,352 ಶಿಕ್ಷಕರ ನೇಮಕ ಸಂಬಂಧ Read more…

ರಾಜ್ಯ ಸರ್ಕಾರದಿಂದ ಅರ್ಚಕರು, ನೌಕರರಿಗೆ ಗುಡ್ ನ್ಯೂಸ್ : ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಧನ, ಉಚಿತ ಕಾಶಿಯಾತ್ರೆ

ಬೆಂಗಳೂರು : ರಾಜ್ಯ ಸರ್ಕಾರವು ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿಗಳ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು,  ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದೆ. ಈ ಕುರಿತು ಸಚಿವ ಎಂ.ಬಿ.ಪಾಟೀಲ್ Read more…

Navratri 2023 : ಇಂದಿನಿಂದ `ನವರಾತ್ರಿ’ ಆರಂಭ : 9 ದಿನಗಳ ಪೂಜಾ ವಿಧಾನಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ನವರಾತ್ರಿ ಉತ್ಸವವು ಅಕ್ಟೋಬರ್ 15 ರಿಂದ ಅಕ್ಟೋಬರ್ 24 ರವರೆಗೆ ನಡೆಯಲಿದೆ. ನವರಾತ್ರಿಯ ಮೊದಲ ದಿನ ಕಲಶ ಸ್ಥಾಪನ ನಡೆಯುತ್ತದೆ. ಈ ಬಾರಿ ನವರಾತ್ರಿ ಘಟಸ್ಥಾಪನಾ ಮುಹೂರ್ತವು ಅಕ್ಟೋಬರ್ Read more…

`ಲೋಡ್ ಶೆಡ್ಡಿಂಗ್’ ಆತಂಕದಲ್ಲಿದ್ದ ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ : ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಕ್ರಮ

ಉಡುಪಿ : ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಸಚಿವ ಚಲುವರಾಯಸ್ವಾಮಿ ಸಿಹಿಸುದ್ದಿ ನೀಡಿದ್ದು, ಲೋಡ್ ಶೆ್ಡ್ಡಿಂಗ್ ಸಮಸ್ಯೆ ವಾರದೊಳಗೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

ಸಹಾಯಕ ಪ್ರಾಧ್ಯಾಪಕರ ನೇಮಕಾತಿ : ಅಭ್ಯರ್ಥಿಗಳ ಆಯ್ಕೆಗೆ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು : ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ತ್ವರಿತವಾಗಿ ನೇಮಕಾತಿ ಆದೇಶ ನೀಡಲು ಕ್ರಮ ಕೈಗೊಳ್ಳುವಂತೆ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಸೂಚನೆ ನೀಡಿದ್ದಾರೆ. ಸಹಾಯಕ Read more…

ಒಕ್ಕಲಿಗರ ಬಗ್ಗೆ ಪ್ರೊ.ಭಗವಾನ್ ಹೇಳಿಕೆಗೆ ಭುಗಿಲೆದ್ದ ಆಕ್ರೋಶ..ಏನಿದು ವಿವಾದ..?

ಮೈಸೂರು : ಮಹಿಷ ಉತ್ಸವದ ಸಂದರ್ಭದಲ್ಲಿ ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ವಿರುದ್ಧ ವಿವಿಧ ಒಕ್ಕಲಿಗ ಸಂಘಟನೆಗಳು ನಗರದ ಕುವೆಂಪು ನಗರದಲ್ಲಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...