alex Certify Karnataka | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ರಾಜ್ಯದಲ್ಲಿ ವೈದ್ಯರಿಗೆ `ಗ್ರಾಮೀಣ ಸೇವೆ ಕಡ್ಡಾಯವಲ್ಲ’ : ಸಚಿವ ಸಂಪುಟ ಸಭೆ ಅನುಮೋದನೆ

ಬೆಂಗಳೂರು : ರಾಜ್ಯದಲ್ಲಿ ಎಂಬಿಬಿಎಸ್  ಪದವಿ ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಗ್ರಾಮೀಣ ಸೇವೆ ಕಡ್ಡಾಯವಲ್ಲ ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ Read more…

ಲಿಂಗತ್ವ ಅಲ್ಪಸಂಖ್ಯಾತರಿಗೆ ಗುಡ್ ನ್ಯೂಸ್ : `ಗೃಹಲಕ್ಷ್ಮಿ’ ಯೋಜನೆಯಡಿ ಮಾಸಿಕ 2,000 ರೂ. ಸಹಾಯಧನ

ಬೆಂಗಳೂರು : ರಾಜ್ಯ ಸರ್ಕಾರವು ಲಿಂಗತ್ವ ಅಲ್ಪಸಂಖ್ಯಾತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು,  ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2,000 ರೂ. ಸಹಾಯಧನ ಸೌಲಭ್ಯ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ Read more…

ರಾಜ್ಯದಲ್ಲಿ 100 ಗ್ರಾಮ ನ್ಯಾಯಾಲಯಗಳ ಸ್ಥಾಪನೆ : ಇಲ್ಲಿವೆ ರಾಜ್ಯ `ಸಚಿವ ಸಂಪುಟ’ ಸಭೆಯ ಪ್ರಮುಖ ನಿರ್ಣಯಗಳು

ಬೆಂಗಳೂರು : ರಾಜ್ಯದಲ್ಲಿ ಗ್ರಾಮೀಣ ಭಾಗದ ಜನರಿಗೆ ಸ್ವಂತ ನ್ಯಾಯ ಒದಗಿಸುವ ಹಾಗೂ ನ್ಯಾಯಾಲಯಗಳಲ್ಲಿನ ಪ್ರಕರಣಗಳ ಸಂಬಂಧ ಪಟ್ಟಣಗಳಿಗೆ ಅಲೆಯುವುದನ್ನು ತಪ್ಪಿಸುವ ಉದ್ದೇಶದಿಂದ ಪಂಚಾಯಿತಿ ಮಟ್ಟದಲ್ಲೇ 100 ಗ್ರಾಮ Read more…

BREAKING : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭ

ಬೆಂಗಳೂರು : ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದ್ದು, ಹಲವು ಮಹತ್ವದ ನಿರ್ಧಾರಗಳ ಘೋಷಣೆ ಮಾಡುವ ಸಾಧ್ಯತೆ ಇದೆ. ಡಿಸೆಂಬರ್ 4 ರಿಂದ 10 Read more…

BIG NEWS:‌ ಕ್ರೀಡಾಪಟುಗಳಿಗೆ ಶೇ. 2ರಷ್ಟು ಕೋಟಾ; ಸಕಾರಾತ್ಮಕ ನಿರ್ಧಾರ ಕೈಗೊಳ್ಳಲು ಸರ್ಕಾರದ ಚಿಂತನೆ

ಬೆಂಗಳೂರು: ಕ್ರೀಡಾಪಟುಗಳಿಗೆ ಶೇ. 2ರಷ್ಟು ಕೋಟಾದಲ್ಲಿ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಂತನೆ ನಡೆಸಿದ್ದಾರೆ. ಎಲ್ಲ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 2ರಷ್ಟು ಮೀಸಲಾತಿ Read more…

ರಾಜ್ಯ ಸರ್ಕಾರದಿಂದ `ಮಹಿಳೆ’ಯರಿಗೆ ಮತ್ತೊಂದು ಗುಡ್ ನ್ಯೂಸ್ : 2 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಸ್ತ್ರೀಶಕ್ತಿ ಸಂಘಟನೆಗಳಿಗೆ 2 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಒದಗಿಸಲಿದೆ. ಪ್ರಸಕ್ತ ಸಾಲಿನ ಬಜೆಟ್ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಗ್ರಾಮ ನ್ಯಾಯಾಲಯ ಸ್ಥಾಪನೆಗೆ ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು : ಗ್ರಾಮಗಳ ವ್ಯಾಜ್ಯಗಳನ್ನು ಗ್ರಾಮಗಳಲ್ಲಿ ಬಗೆಹರಿಸಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಗ್ರಾಮ ನ್ಯಾಯಾಲಯಗಳ ಸ್ಥಾಪನೆ ಸಂಬಂಧ ರಾಜ್ಯ ಸರ್ಕಾರವು 100 ಕೋಟಿ ರೂ. ಒದಗಿಸಲು ಮುಂದಾಗಿದೆ. ಗ್ರಾಮ ನ್ಯಾಯಾಲಯ Read more…

ರಾಜ್ಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಮುಂದಿನ ವರ್ಷದಿಂದ `ಸೈಕಲ್’ ವಿತರಣೆ

ಮೈಸೂರು : ರಾಜ್ಯ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ, ಮುಂದಿನ ವರ್ಷದಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು Read more…

ಮಳೆಗಾಗಿ ಇಂದು ರಾಜ್ಯದ `ಮುಜರಾಯಿ ದೇವಾಲಯಗಳಲ್ಲಿ `ಕುಂಕುಮಾರ್ಚನೆ’ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಅ. 19ರ ಇಂದು ಮುಜರಾಯಿ ದೇವಾಲಯಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಆಯುಕ್ತರ ಕಾರ್ಯಾಲಯ, ಹಿಂದೂ ಧಾರ್ಮಿಕ ಸಂಸ್ಥೆಗಳು Read more…

ನಾಳೆ ಸಿಎಂ ನೇತೃತ್ವದಲ್ಲಿ ರಾಜ್ಯ ‘ಸಚಿವ ಸಂಪುಟ ಸಭೆ’ : ಚಳಿಗಾಲ ಅಧಿವೇಶನ ಕುರಿತು ಚರ್ಚೆ..!

ಬೆಂಗಳೂರು :  ಅಕ್ಟೋಬರ್ 19 ರಂದು ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಗುರುವಾರ ಮಧ್ಯಾಹ್ನ 3:00 ಗಂಟೆಗೆ ಸಚಿವ Read more…

BREAKING : ರಾಜ್ಯಾದ್ಯಂತ ‘ಪಟಾಕಿ’ ನಿಷೇಧಕ್ಕೆ ರಾಜ್ಯ ಸರ್ಕಾರ ಚಿಂತನೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ Read more…

ಕಾವೇರಿ ವಿವಾದ : ದೆಹಲಿಯಲ್ಲಿ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ ‘ಕರ್ನಾಟಕ ರಕ್ಷಣಾ ವೇದಿಕೆ’

ನವದೆಹಲಿ : ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ದೆಹಲಿಯಲ್ಲಿ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ದೆಹಲಿ ಚಲೋ Read more…

ಕೈಗಾರಿಕಾ ಸಂಸ್ಥೆಗಳಿಗೆ ಲೋಡ್ ಶೆಡ್ಡಿಂಗ್ ಇಲ್ಲ: ಬೆಸ್ಕಾಂ ಭರವಸೆ

ಬೆಂಗಳೂರು : ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ  ಕೈಗಾರಿಕಾ ಸಂಸ್ಥೆಗಳಿಗೆ ಬೆಸ್ಕಾಂ ಸಿಹಿಸುದ್ದಿ ನೀಡಿದ್ದು,  ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ತಲೆದೋರಿರುವ ಹಿನ್ನೆಲೆಯಲ್ಲಿ ಲೋಡ್ ಶೆಡ್ಡಿಂಗ್ ಇರುವುದಿಲ್ಲ ಎಂದು ಬೆಸ್ಕಾಂ ಕೈಗಾರಿಕಾ Read more…

ಇಲ್ಲಿದೆ ದಸರಾ ಹಬ್ಬದ ʼಮಹತ್ವʼದ ಬಗ್ಗೆ ಮಾಹಿತಿ

ದಸರಾ ಹಬ್ಬದ ಕುರಿತು ಹೀಗೊಂದು ಮಾತು ಪ್ರಚಲಿತದಲ್ಲಿದೆ. ದಸರಾ ಎನ್ನುವುದು ದಶಂ ಹರ ಎಂಬ ಸಂಸ್ಕೃತ ಪದದ ಅಪಭ್ರಂಶವಾಗಿದೆ. ದಶ ಎಂದರೆ 10, ಹರ ಎಂದರೆ ನಿರ್ಮೂಲನೆ ಮಾಡುವುದು. Read more…

ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಡಿಜಿಟಲ್ ಸಾಕ್ಷರತೆ ಕಾರ್ಯಕ್ರಮ ಅನುಷ್ಠಾನ

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು,  ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ 35 ಗ್ರಾಮಪಂಚಾಯಿತಿಗಳ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಸಂಪೂರ್ಣ ಡಿಜಿಟಲ್ ಸಾಕ್ಷರತೆ Read more…

BREAKING : ಕಾರು-ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವು

ಬಾಗಲಕೋಟೆ : ಕಾರು-ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ರಕ್ಕಸಗಿ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಎಂಟು Read more…

ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ; ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ರಾಜ್ಯ ಸರ್ಕಾರವು ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ/ನಿರ್ವಹಿಸುತ್ತಿರು ವ್ಯಕ್ತಿ, ಸಂಸ್ಥೆ ಹಾಗೂ Read more…

H.D ಕುಮಾರಸ್ವಾಮಿ ಮಾತುಗಳಿಗೆ ಅವರ ಪಕ್ಷದಲ್ಲೇ ನಯಾಪೈಸೆ ಕಿಮ್ಮತ್ತಿಲ್ಲ : ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಮಾತುಗಳಿಗೆ ಅವರ ಪಕ್ಷದಲ್ಲಿ ನಯಾಪೈಸೆ ಕಿಮ್ಮತ್ತಿಲ್ಲ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ವ್ಯಂಗ್ಯವಾಗಿದೆ. ಕುಮಾರಸ್ವಾಮಿಯವರು ರಾಜಕೀಯ ತೀರ್ಮಾನ ತೆಗೆದುಕೊಳ್ಳಲು ಜೆಡಿಎಸ್ ಪಕ್ಷದ Read more…

‘ಕರ್ನಾಟಕ’ ಎಂದು ಮರು ನಾಮಕರಣಗೊಂಡು 50 ವರ್ಷ : ‘ಲಾಂಛನ’ ಬಿಡುಗಡೆ ಮಾಡಿದ ಸಿಎಂ

ಬೆಂಗಳೂರು : ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣಗೊಂಡು 50 ವರ್ಷವಾದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಲಾಂಛನ ಬಿಡುಗಡೆ ಮಾಡಿದರು. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಾಗಿ 50 Read more…

ತುಮಕೂರು ಜಿಲ್ಲೆಯಲ್ಲಿ ಅ.27 ರಿಂದ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

ಧಾರವಾಡ : 2022-23 ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟವನ್ನು ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಅ.27 ರಿಂದ ಅ.29 ರವರೆಗೆ ರಾಜ್ಯ ಮಟ್ಟದ ರಾಜ್ಯ Read more…

Gruha Lakshmi Scheme : ‘ಗೃಹಲಕ್ಷ್ಮಿ’ಯರಿಗೆ ‘ನವರಾತ್ರಿ’ ಗಿಫ್ಟ್ : ಆಗಸ್ಟ್ , ಸೆಪ್ಟೆಂಬರ್ ತಿಂಗಳ 4 ಸಾವಿರ ಹಣ ಒಟ್ಟಿಗೆ ಜಮಾ..!

ಬೆಂಗಳೂರು : ಗೃಹಲಕ್ಷ್ಮಿಯರಿಗೆ ‘ನವರಾತ್ರಿ’ ಹಬ್ಬಕ್ಕೆ ಬಂಪರ್ ಗಿಫ್ಟ್ ಸಿಕ್ಕಂತಾಗಿದ್ದು, ಆಗಸ್ಟ್ , ಸೆಪ್ಟೆಂಬರ್ ತಿಂಗಳ 4 ಸಾವಿರ ಹಣ ಒಟ್ಟಿಗೆ ಜಮಾ ಆಗಲಿದೆ ಎಂದು ಹೇಳಲಾಗಿದೆ. ರಾಜ್ಯ Read more…

BREAKING : ಅ.19 ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು : ಅಕ್ಟೋಬರ್ 19 ರಂದು ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಕುರಿತು ಸರ್ಕಾರದ ಜಂಟಿ ಕಾರ್ಯದರ್ಶಿ Read more…

`ಪವರ್ ಕಟ್’ ಆತಂಕದಲ್ಲಿದ್ದ ಜನತೆಗೆ ಗುಡ್ ನ್ಯೂಸ್ : `ವಿದ್ಯುತ್ ಸಮಸ್ಯೆ’ ಪರಿಹಾರಕ್ಕೆ ಕ್ರಮ

ಬೆಂಗಳೂರು : ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ಜನತೆಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಮಹತ್ವದ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

ತಲಕಾವೇರಿಯಲ್ಲಿ ಇಂದು ರಾತ್ರಿ 1.27 ಕ್ಕೆ ಪವಿತ್ರ `ತೀರ್ಥೋದ್ಭವ’

ಮಡಿಕೇರಿ : ದಕ್ಷಿಣ ಭಾರತದ ಪುಣ್ಯ ಕ್ಷೇತ್ರವಾದ ಕಾವೇರಿಯ ತವರು ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಮಂಗಳವಾರ ರಾತ್ರಿ 1.27 ಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ಶ್ರೀ ಮೂಲ ಕಾವೇರಿ Read more…

ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ : ರೈತ ಸಮುದಾಯಕ್ಕೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳೆ ವಿಮೆಗೆ ನೊಂದಾಯಿಸಲು ಬೆಳೆ ಸಾಲ Read more…

BREAKING : ನಿಗಮ ಮಂಡಳಿ ನೇಮಕಕ್ಕೆ AICC ಅಧ್ಯಕ್ಷ ‘ಮಲ್ಲಿಕಾರ್ಜುನ ಖರ್ಗೆ’ ಗ್ರೀನ್ ಸಿಗ್ನಲ್

ಬೆಂಗಳೂರು : ನಿಗಮ ಮಂಡಳಿ ನೇಮಕಕ್ಕೆ ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ನಿಗಮ ಮಂಡಳಿ ನೇಮಕಕ್ಕೆ ಎಐಸಿಸಿ Read more…

BREAKING : ಕಾವೇರಿಗಾಗಿ ‘ದೆಹಲಿ ಚಲೋ’ : ಅ. 18ರಂದು ಬೃಹತ್ ಪ್ರತಿಭಟನೆ ನಡೆಸಲು ‘ಕರವೇ’ ಸಜ್ಜು

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುವಿಕೆ ವಿರೋಧಿಸಿ ಮತ್ತೆ ಕನ್ನಡ ಪರ ಸಂಘಟನೆಗಳು, ರೈತ ಸಂಘಟನೆಗಳು ಬೀದಿಗಿಳಿದಿದ್ದು, ಅ. 18ರಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿವೆ. ಹೌದು. Read more…

ದಸರಾ ಹಬ್ಬಕ್ಕೆ ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರ : ಇಲ್ಲಿದೆ ವೇಳಾಪಟ್ಟಿ

ದಸರಾ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸುವ ಪ್ರಯತ್ನದಲ್ಲಿ ನೈಋತ್ಯ ರೈಲ್ವೆ ವಿಶೇಷ ರೈಲುಗಳನ್ನು ಓಡಿಸಲು ಸಜ್ಜಾಗಿದೆ. ನೈಋತ್ಯ ರೈಲ್ವೆಯು ಮೈಸೂರು ಮತ್ತು ಕೆಎಸ್ಆರ್ ಬೆಂಗಳೂರು ಮತ್ತು ಮೈಸೂರು Read more…

ನಾಳೆ ಧಾರವಾಡದಲ್ಲಿ ಅಂತರಾಷ್ಟ್ರೀಯ ಪುರುಷ ಟೆನ್ನಿಸ್ ಪಂದ್ಯಾವಳಿ ಉದ್ಘಾಟನಾ ಕಾರ್ಯಕ್ರಮ

ಧಾರವಾಡ : ಧಾರವಾಡ ಜಿಲ್ಲಾ ಟೆನ್ನಿಸ್ ಅಸೋಷಿಯೇಷನ್ ಆತಿಥ್ಯದಲ್ಲಿ ಆಯೋಜಿಸಿರುವ ಅಂತರಾಷ್ಟ್ರೀಯ ಪುರುಷ ಟೆನ್ನಿಸ್ ಪಂದ್ಯಾವಳಿಯು ನಾಳೆ ಅ.17 ರಂದು ಬೆಳಿಗ್ಗೆ 8-30 ಗಂಟೆಗೆ ಜಿಲ್ಲಾ ಟೆನ್ನಿಸ್ ಕ್ರೀಡಾಂಗಣದಲ್ಲಿ Read more…

ರಾಜ್ಯದ ರೈತರಿಗೆ ನೆಮ್ಮದಿ ಸುದ್ದಿ : ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 5 ಗಂಟೆ ವಿದ್ಯುತ್ ಪೂರೈಸಲು ಸಿಎಂ ಸೂಚನೆ

ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ನೆಮ್ಮದಿ ಸುದ್ದಿ ನೀಡಿದ್ದು, ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 5 ಗಂಟೆ ವಿದ್ಯುತ್ ಪೂರೈಸಲು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ವಿದ್ಯುತ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...