alex Certify Karnataka | Kannada Dunia | Kannada News | Karnataka News | India News - Part 23
ಕನ್ನಡ ದುನಿಯಾ
    Dailyhunt JioNews

Kannada Duniya

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ : `ಅರಿವು’ ಸಾಲದ ಮೊತ್ತ 5 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರವು ಅಲ್ಪಸಂಖ್ಯಾ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಕೋಟಾದಡಿ ವೈದ್ಯಕೀಯ ಸೀಟು ಪಡೆಯುವ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ನೀಡುವ ಸಾಲದ ಮೊತ್ತವನ್ನು 3 Read more…

ಗಮನಿಸಿ : ಇಂದಿನಿಂದ ಈ ಜಿಲ್ಲೆಗಳಲ್ಲಿ `BPL’ ಕಾರ್ಡ್ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಂಗಳೂರು : ಅಕ್ಟೋಬರ್ 11ರ ಇಂದಿನಿಂದ ಅಕ್ಟೋಬರ್ 13ರವರೆಗೆ ಬೆಳಗ್ಗೆ 10ರಿಂದ ಸಂಜೆ 7 ಗಂಟೆವರೆಗೆ ಈ ಕೆಳಗಿನ ಜಿಲ್ಲೆಗಳಲ್ಲಿ ಪಡಿತರ ಕಾರ್ಡುಗಳ ತಿದ್ದುಪಡಿಗೆ ಆಹಾರ ತಂತ್ರಾಂಶದಲ್ಲಿ ಅವಕಾಶ Read more…

ವಸತಿ ರಹಿತರಿಗೆ ಗುಡ್ ನ್ಯೂಸ್ : ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಕ್ರಮ

ಬೆಂಗಳೂರು : ವಸತಿ ರಹಿತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 2.30 ಲಕ್ಷ ಮನೆಗಳನ್ನು ಪೂರ್ಣಗೊಳಿಸಿ ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಸಚಿವ Read more…

`ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಅಕ್ಟೋಬರ್ ತಿಂಗಳ ಪಡಿತರ ಜೊತೆಗೆ 5 ಕೆಜಿ ಅಕ್ಕಿ ಹಣ ಖಾತೆಗೆ ಜಮಾ

ಬೆಂಗಳೂರು : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಅಕ್ಟೋಬರ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ Read more…

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ‘ಸಹಾಯ ಹಸ್ತ’ ವೆಬ್ಸೈಟ್ ಪ್ರಾರಂಭ

ಬೆಂಗಳೂರು : ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು,ಹಿರಿಯ ನಾಗರಿಕರ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸಹಾಯ ಹಸ್ತ ವೈಬ್ ಸೈಟ್ ಪ್ರಾರಂಭಿಸಲು ಮುಂದಾಗಿದೆ.  ಈ ಬಗ್ಗೆ Read more…

ತಮಿಳುನಾಡು ವಿಧಾನಸಭೆಯಲ್ಲಿ ಕರ್ನಾಟಕ ವಿರುದ್ಧ ನಿರ್ಣಯ ಅಂಗೀಕಾರ: ಅಣ್ಣಾಮಲೈ ಆಕ್ರೋಶ

ಚೆನ್ನೈ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕರಿಸಿದ ಶಾಸಕಾಂಗ ನಿರ್ಣಯವು ಏಕಪಕ್ಷೀಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಮಂಗಳವಾರ ಹೇಳಿದ್ದಾರೆ. ಶಾಸಕಾಂಗ ನಿರ್ಣಯ Read more…

BIG NEWS : ಮಾಜಿ ಮುಖ್ಯಮಂತ್ರಿಗಳಿಗೆ ಮತ್ತೆ ‘Z’ ಭದ್ರತೆ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು :   ಮಾಜಿ ಮುಖ್ಯಮಂತ್ರಿಗಳಿಗೆ  ಮತ್ತೆ Z ಭದ್ರತೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿಂದೆ ಮಾಜಿ ಸಿಎಂ ಗಳಿಗೆ Z ಭದ್ರತೆಯಿತ್ತು, Read more…

BREAKING : ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮಗಳಲ್ಲಿ ಪಟಾಕಿ ನಿಷೇಧ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಗಣೇಶ ಹಬ್ಬ, ಮದುವೆ, ರಾಜಕೀಯ ಸಮಾರಂಭಗಳಲ್ಲಿ ಪಟಾಕಿ ನಿಷೇಧಗೊಳಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅತ್ತಿಬೆಲೆ ದುರಂತದ ಹಿನ್ನೆಲೆ ಎಚ್ಚೆತ್ತ ರಾಜ್ಯ ಸರ್ಕಾರ ಗೃಹಕಚೇರಿ ಕೃಷ್ಣಾದಲ್ಲಿ Read more…

BREAKING : ಅತ್ತಿಬೆಲೆ ಪಟಾಕಿ ದುರಂತ : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭ

ಬೆಂಗಳೂರು : ಅತ್ತಿಬೆಲೆ ಪಟಾಕಿ ದುರಂತ ಪ್ರಕರಣದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭವಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಆರಂಭವಾಗಿದ್ದು, ಪಟಾಕಿ ದುರಂತದ ಹಿನ್ನೆಲೆ Read more…

ಅರಣ್ಯ ವ್ಯಾಪ್ತಿಯಲ್ಲಿ ಉಳುಮೆ ಮಾಡುತ್ತಿದ್ದವರಿಗೆ ಗುಡ್ ನ್ಯೂಸ್ : 3 ತಿಂಗಳೊಳಗೆ ಹಕ್ಕು ಪತ್ರ ವಿತರಣೆ

ಬೆಂಗಳೂರು : ಅರಣ್ಯ ವ್ಯಾಪ್ತಿಯಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಸಚಿವ ಈಶ್ವರ್ ಖಂಡ್ರೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮೂರು ತಿಂಗಳಲ್ಲಿ ಹಕ್ಕು ವಿತರಿಸಲು ಅಧಿಕಾರಿಗಳಿಗೆ ಸೂಚನೆ  ನೀಡಿದ್ದಾರೆ. ಸುದ್ದಿಗಾರರೊಂದಿಗೆ Read more…

Annabhagya Scheme : ಪಡಿತರ ಚೀಟಿದಾರರೇ ಖಾತೆಗೆ `ಅನ್ನಭಾಗ್ಯ’ ಹಣ ಬಂದಿದೆಯಾ? ಚೆಕ್ ಮಾಡಿ

ಬೆಂಗಳೂರು : ರಾಜ್ಯ ಸರ್ಕಾರದ  ಮಹತ್ವಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಸದ್ಯ ಪಡಿತರರ Read more…

BIGG NEWS : ಮತ್ತೆ 21 ತಾಲೂಕುಗಳು ಬರಪೀಡಿತ ಎಂದು ಘೋಷಿಸಿದ ರಾಜ್ಯ ಸರ್ಕಾರ : ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು : ಮೊದಲ ಹಂತದಲ್ಲಿ ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಎದುರಿಸುತ್ತಿರುವ 195 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ 21 ತಾಲೂಕುಗಳನ್ನು Read more…

ರಾಜ್ಯದ ಗ್ರಾಮೀಣ ಜನತೆಗೆ `ಕರೆಂಟ್ ಶಾಕ್’ : ಸದ್ದಿಲ್ಲದೇ `ಲೋಡ್ ಶೆಡ್ಡಿಂಗ್’ ಜಾರಿ!

ಬೆಂಗಳೂರು : ರಾಜ್ಯದ ಗ್ರಾಮೀಣ ಭಾಗದಲ್ಲಿ ಸದ್ದಿಲ್ಲದೇ ಲೋಡ್ ಶೆಡ್ಡಿಂಗ್ ಜಾರಿಯಾಗಿದ್ದು, ಬೇಸಿಗೆಗೂ ಮುನ್ನವೇ ವಿದ್ಯುತ್ ಬರ ಎದುರಾಗಿದೆ. ರಾಜ್ಯದಲ್ಲಿ ಈ ಬಾರಿ ಮಳೆ ಕೈಕೊಟ್ಟಿರುವುದರಿಂದ ನಿರೀಕ್ಷೆಯಂತೆ ವಿದ್ಯುತ್ Read more…

Gruha Lakshmi Scheme: ಈ ಕಾರಣಕ್ಕೆ ಇನ್ನೂ 9.44 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಆಗಿಲ್ಲ!

ಬೆಂಗಳೂರು : ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿದ್ದವರ ಪೈಕಿ 9.44,155 ಅರ್ಜಿ ದಾರರಿಗೆ ಇದುವರೆಗೆ ಹಣ ವರ್ಗಾವಣೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಈ ಕುರಿತು Read more…

ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಶಾಲಾ-ಕಾಲೇಜುಗಳಲ್ಲಿ `SA-2 ಪರೀಕ್ಷೆ’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲಾ-ಕಾಲೇಜುಗಳಲ್ಲಿ ಸಂಕಲನಾತ್ಮಕ ಮೌಲ್ಯಮಾಪನ-2(SA-2) ವಾರ್ಷಿಕ ಪರೀಕ್ಷೆ ನಡೆಸುವುದು ಕಡ್ಡಾಯ ಎಂದು ಶಿಕ್ಷಣ Read more…

ವಿಶ್ವವಿಖ್ಯಾತ `ಮೈಸೂರು ದಸರಾ ಮಹೋತ್ಸವ’ದ `ಆಹ್ವಾನ ಪತ್ರಿಕೆ’ ಬಿಡುಗಡೆ : ಪತ್ರಿಕೆಯಲ್ಲಿದೆ ಸಿಎಂ,ಡಿಸಿಎಂ ಸಂದೇಶ

ಮೈಸೂರು :  ವಿಶ್ವವಿಖ್ಯಾತ ಮೈಸೂರು ದಸರಾ 2023 ಭರ್ಜರಿ ಸಿದ್ಧತೆ ನಡೆದಿದ್ದು, ಮೈಸೂರಿನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ Read more…

ಅತ್ತಿಬೆಲೆ ಪಟಾಕಿ ದುರಂತ : ಗಾಯಾಳುಗಳ ಚಿಕಿತ್ಸೆ ವೆಚ್ಚವನ್ನ ಸರ್ಕಾರವೇ ಭರಿಸಲಿದೆ-ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡ ಗಾಯಾಳುಗಳ ಚಿಕಿತ್ಸೆ ವೆಚ್ಚವನ್ನ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸೇಂಟ್ ಜಾನ್   ಆಸ್ಪತ್ರೆ ಗೆ ಭೇಟಿ ನೀಡಿದ Read more…

BIG NEWS : ‘ಸಿಎಂ ಸಿದ್ದರಾಮಯ್ಯ’ ಬರುವ ದಾರಿಯಲ್ಲೇ ಭೀಕರ ಅಪಘಾತ : ಇಬ್ಬರು ದಂಪತಿಗಳಿಗೆ ಗಂಭೀರ ಗಾಯ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಬರುವ ದಾರಿಯಲ್ಲೇ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ದಂಪತಿಗಳಿಗೆ ಗಂಭೀರ ಗಾಯಗಳಾದ ಘಟನೆ ನೇಕಲ್ ತಾಲೂಕಿನ ಬೆಂಗಳೂರು-ಚೆನೈ ಹೆದ್ದಾರಿಯಲ್ಲಿ ನಡೆದಿದೆ. ಸಿಎಂ ಸಿದ್ದರಾಮಯ್ಯ Read more…

BIG NEWS: ಈ ಸರ್ಕಾರ ರೈತರ ಪಾಲಿಗೆ ಜೀವಂತವಿಲ್ಲ; ಆರಂಭದಿಂದಲೂ ಎಡವಟ್ಟು ಮಾಡಿಕೊಂಡು ಬಂದಿದೆ; ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ಹುಬ್ಬಳ್ಳಿ: ರಾಜ್ಯ ಸರ್ಕಾರ ಬರಿ ಹೇಳಿಕೆಗಳಲ್ಲಿ ಆಡಳಿತ ನಡೆಸುತ್ತಿದೆ. ನಯಾಪೈಸೆ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಸವಿತಾ ಸಮಾಜದ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯವನ್ನು ನೀಡಲಾಗುತ್ತಿದ್ದು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಸ್ವಯಂ Read more…

ಮಧುಮೇಹ, ಅಧಿಕರಕ್ತದೊತ್ತಡ ಸಮಸ್ಯೆ ಇರುವವರಿಗೆ ಗುಡ್ ನ್ಯೂಸ್ : ಮನೆ ಬಾಗಿಲಿಗೆ ಬರಲಿದೆ `ಔಷಧ ಪೆಟ್ಟಿಗೆ’!

ಬೆಂಗಳೂರು : ರಾಜ್ಯ ಸರ್ಕಾರವು ಮತ್ತೊಂದು ಮಹತ್ವದ ಯೋಜನೆಯೊಂದನ್ನು ಜಾರಿಗೆ ತಂದಿದ್ದು, ಮಧುಮೇಹ ಮತ್ತು ಅಧಿಕರಕ್ತದೊತ್ತ ಸಮಸ್ಯೆ ಇರುವವರ ಮನೆ ಬಾಗಿಲಿಗೆ ಔಷಧಗಳನ್ನು ವಿತರಿಸಲು ಮುಂದಾಗಿದೆ. ಹೌದು, ಮಧುಮೇಹ Read more…

BREAKING : ಬಿಟ್ ಕಾಯಿನ್ ಹಗರಣಕ್ಕೆ ಬಿಗ್ ಟ್ವಿಸ್ಟ್ : ಪೊಲೀಸ್ ಅಧಿಕಾರಿಗಳ ಮನೆ ಮೇಲೆಯೇ ‘SIT’ ದಾಳಿ

ಬೆಂಗಳೂರು : ಬಿಟ್ ಕಾಯಿನ್ ಹಗರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸ್ ಅಧಿಕಾರಿಗಳ ಮನೆ ಮೇಲೆಯೇ ಸಿಐಡಿಯ ಎಸ್ ಐ ಟಿ ತಂಡ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಬೊಮ್ಮನಹಳ್ಳಿ, Read more…

BIGG NEWS : ನವೆಂಬರ್ ನಲ್ಲಿ ಕರ್ನಾಟಕ `ಜಾತಿ ಗಣತಿ’ ವರದಿ ಸಲ್ಲಿಕೆಗೆ ಆಯೋಗ ಸಿದ್ಧತೆ : ಜಯಪ್ರಕಾಶ್ ಹೆಗಡೆ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯ ಜಾತಿ ಗಣತಿ ವರದಿ ಸಲ್ಲಿಕೆಗೆ ಆಯೋಗ ಸಿದ್ಧತೆ ನಡೆಸಿದ್ದು, ನವೆಂಬರ್ ನಲ್ಲಿ ವರದಿ ಸಲ್ಲಿಕೆ ಮಾಡಲಾಗುವುದು ಎಂದು ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ Read more…

ರಾಜ್ಯದ `ಬರ ತಾಲ್ಲೂಕುಗಳ’ ಸಂಖ್ಯೆ 210 ರಿಂದ 215ಕ್ಕೆ ಏರಬಹುದು : ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ : ರಾಜ್ಯ ಭೀಕರ ಬರಗಾಲ ತುತ್ತಾಗಿದೆ. ರಾಜ್ಯದ 236 ತಾಲ್ಲೂಕುಗಳ ಪೈಕಿ 195 ತಾಲ್ಲೂಕು ಬರಕ್ಕೆ ತುತ್ತಾಗಿವೆ. ಸೋಮವಾರ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಬರ ತಾಲ್ಲೂಕಿನ Read more…

ಶುದ್ಧ ಗಾಳಿ ಹೊಂದಿರುವ ನಗರಗಳ ಪಟ್ಟಿಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳ ಪ್ರಾಬಲ್ಯ

ವಾತಾವರಣದಲ್ಲಿ ಗಾಳಿಯ ಗುಣಮಟ್ಟದ ದತ್ತಾಂಶವನ್ನು ವಿಶ್ಲೇಷಿಸಿದ ರೆಸ್ಪೈರ್ ಲಿವಿಂಗ್ ಸೈನ್ಸಸ್ ಮತ್ತು ಕ್ಲೈಮೇಟ್ ಟ್ರೆಂಡ್ಸ್ ವರದಿಯ ಪ್ರಕಾರ, ಸ್ವಚ್ಛ ಗಾಳಿ ಹೊಂದಿರುವ ಭಾರತದ ಟಾಪ್ 10 ಸ್ಥಳಗಳ ಪಟ್ಟಿಯಲ್ಲಿ Read more…

ರಾಜ್ಯ ಸರ್ಕಾರದ ಮತ್ತೊಂದು ಮಹತ್ವದ ಯೋಜನೆ : 8 ಜಿಲ್ಲೆಗಳಲ್ಲಿ `ಗೃಹ ಆರೋಗ್ಯ’ ಜಾರಿ

ಬೆಂಗಳೂರು : ಪಂಚ ಗ್ಯಾರಂಟಿ ಯೋಜನೆಗಳ ಬಳಿಕ ರಾಜ್ಯ ಸರ್ಕಾರವು ಮತ್ತೊಂದು ಮಹತ್ವದ ಯೋಜನೆ ಜಾರಿಗೆ ತರುತ್ತಿದ್ದು, 8 ಜಿಲ್ಲೆಗಳಲ್ಲಿ ಗೃಹ ಆರೋಗ್ಯ ಯೋಜನೆಯಡಿ ಮನೆ ಬಾಗಿಲಿಗೆ ಆರೋಗ್ಯ Read more…

ರಾಜ್ಯದ ಬಡಜನತೆಗೆ ಗುಡ್ ನ್ಯೂಸ್ : 188 ಹೊಸ `ಇಂದಿರಾ ಕ್ಯಾಂಟೀನ್’ ಪ್ರಾರಂಭಕ್ಕೆ 240 ಕೋಟಿ ರೂ.ಯೋಜನೆ

ಬೆಳಗಾವಿ : ರಾಜ್ಯದ ಬಡಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಇಂದಿರಾ ಕ್ಯಾಂಟೀನ್ ಗೆ ಕಾಯಕಲ್ಪ ನೀಡುತ್ತಿದ್ದು, ಹಳೆಯ ಕ್ಯಾಂಟೀನ್ ಗಳ ಪುನಶ್ಚೇತನ ಹಾಗೂ 188 ಹೊಸ ಕ್ಯಾಂಟೀನ್ Read more…

7 ನೇ ವೇತನ ಆಯೋಗ : `ರಾಜ್ಯ ಸರ್ಕಾರಿ ನೌಕರರಿಗೆ’ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್| 7th Pay Commission

ಚಿತ್ರದುರ್ಗ : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, 7 ನೇ ವೇತನ ಆಯೋಗದ ವರದಿ ಸಲ್ಲಿಕೆಯಾದ ನಂತರ ಜಾರಿ ಮಾಡುವ ಬಗ್ಗೆ ತೀರ್ಮಾನ ಮಾಡಲಾಗುವುದು Read more…

ಜನಸಾಮಾನ್ಯರಿಗೆ ಶಾಕ್ : ಗಗನಕ್ಕೇರಿದ ತರಕಾರಿ, ಸೊಪ್ಪಿನ ದರ!

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ  ಮತ್ತೆ ಶಾಕ್, ರಾಜ್ಯದಲ್ಲಿ ಬೀನ್ಸ್ ಸೇರಿದಂತೆ ತರಕಾರಿ, ಸೊಪ್ಪುಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಹೌದು, ರಾಜ್ಯದಲ್ಲಿ ಒಂದೇ ವಾರದಲ್ಲಿ ಬೀನ್ಸ್ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ ಗ್ರಾ.ಪಂ.ನಲ್ಲೇ ಸಿಗಲಿವೆ ಈ `44 ಪ್ರಮಾಣಪತ್ರಗಳು’!

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಸಿಹಿಸುದ್ದಿ ನೀಡಿದ್ದು, ಜಾತಿ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ, ಬೆಳೆ ದೃಢೀಕರಣ ಪತ್ರ ಸೇರಿದಂತೆ 44 ಸೇವೆಗಳು ಇನ್ಮುಂದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...