alex Certify Karnataka | Kannada Dunia | Kannada News | Karnataka News | India News - Part 29
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಕಾರ್ಮಿಕರಿಗೆ `ಗೌರಿ-ಗಣೇಶ’ ಹಬ್ಬಕ್ಕೆ ಭರ್ಜರಿ ಗಿಫ್ಟ್ : ಶೀಘ್ರವೇ `ವೇತನ’ ಹೆಚ್ಚಳ

  ಬೆಂಗಳೂರು : ರಾಜ್ಯ ಸರ್ಕಾರವು ಅಸಂಘಟಿತ ವಲಯದ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ವಿವಿಧ ಖಾಸಗಿ ಉದ್ದಮಿಗಳಲ್ಲಿ ದುಡಿಯುವ ಕಾರ್ಮಿಕರ ಕನಿಷ್ಟ ವೇತನ ಪರಿಷ್ಕರಣೆಗೆ ರಾಜ್ಯ Read more…

ರಾಜ್ಯ ಸರ್ಕಾರದಿಂದ `ನೆರೆ ಸಂತ್ರಸ್ತರಿಗೆ’ ಗುಡ್ ನ್ಯೂಸ್ : `ಮನೆ ಹಾನಿ ಪರಿಹಾರ’ಕ್ಕೆ ಅನುದಾನ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರವು ನೆರೆ ಸಂತ್ರಸ್ತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 2019-20 ರಿಂದ 2023 ರವರೆಗಿನ ನೆರೆ ಸಂತ್ರಸ್ತರ ಮನೆ ಹಾನಿ ಪರಿಹಾರಕ್ಕೆ ಅನುದಾನ ಬಿಡುಗಡೆ ಮಾಡಿ Read more…

ಜನರಿಗೆ ಮತ್ತಷ್ಟು ಹತ್ತಿರವಾದ ರಾಜ್ಯ ಸರ್ಕಾರ : ಪ್ರತಿ ತಿಂಗಳು ಜಿಲ್ಲೆಗಳಲ್ಲಿ `ಜನತಾ ದರ್ಶನ’ ಕಾರ್ಯಕ್ರಮ!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಜನರಿಗೆ ಮತ್ತಷ್ಟು ಹತ್ತಿರವಾಗಿದ್ದು, ಇನ್ಮುಂದೆ ಪ್ರತಿ ತಿಂಗಳು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಮಟ್ಟದಲ್ಲೇ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರ Read more…

ರಾಜ್ಯದ ರೈತರಿಗೆ ಹವಾಮಾನ ಇಲಾಖೆಯಿಂದ ಗುಡ್ ನ್ಯೂಸ್ : ಈ ತಿಂಗಳಾಂತ್ಯಕ್ಕೆ ಉತ್ತಮ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ರೈತ ಸಮುದಾಯಕ್ಕೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದದು,ಸೆಪ್ಟೆಂಬರ್ ತಿಂಗಳಾಂತ್ಯಕ್ಕೆ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ Read more…

ಕೇರಳದಲ್ಲಿ ‘ನಿಫಾ ವೈರಸ್’ ಪ್ರಕರಣಗಳ ಸಂಖ್ಯೆ ಹೆಚ್ಚಳ : ಸೆ.24ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕೋಯಿಕ್ಕೋಡ್: ನಿಫಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಸೆ,24 ರವರೆಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಶಾಲೆಗಳು, ವೃತ್ತಿಪರ ಕಾಲೇಜುಗಳು, ಬೋಧನಾ ಕೇಂದ್ರಗಳು Read more…

ಇನ್ನೂ 3 ಡಿಸಿಎಂ ಹುದ್ದೆ ಸೃಷ್ಟಿ ಮಾಡಿ : ಸಂಚಲನ ಸೃಷ್ಟಿಸಿದ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ

ಬೆಂಗಳೂರು : ಇನ್ನೂ3 ಡಿಸಿಎಂ ಹುದ್ದೆ ಸೃಷ್ಟಿ ಮಾಡಿ ಎಂದು ಹೈಕಮಾಂಡ್ ಗೆ ಮನವಿ ಮಾಡುತ್ತೇನೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿಕೆ ನೀಡಿದ್ದು, ಕಾಂಗ್ರೆಸ್ Read more…

ಉದ್ಯೋಗ ವಾರ್ತೆ : 1095 ಎಸ್ಐ, ಕಾನ್ ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಪೊಲೀಸ್ ಇಲಾಖೆಗೆ ಬಲ ತುಂಬುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೆಜ್ಜೆಯಿಟ್ಟಿದ್ದು, 1095 ಸಬ್ ಇನ್ ಸ್ಪೆಕ್ಟರ್ ಗಳು ಹಾಗೂ ಕಾನ್ ಸ್ಟೇಬಲ್ ಗಳ ಹುದ್ದೆಗಳನ್ನು ನೇರ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : 310 ‘ಅರಣ್ಯ ವೀಕ್ಷಕ’ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಅಧಿಸೂಚನೆ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 310 ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಹಾಗೂ ಈ ಬಗ್ಗೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲು Read more…

Gruha Lakshmi Scheme : ‘ಗೃಹಲಕ್ಷ್ಮಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ಇದುವರೆಗೆ 1.14 ಕೋಟಿ ಮಹಿಳೆಯರ ನೋಂದಣಿ

ಬೆಂಗಳೂರು : ಇದುವರೆಗೆ 1.14 ಕೋಟಿ ಯಜಮಾನಿಯರು ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಖಾಸಗಿ Read more…

‘BPL’ ಕಾರ್ಡ್ ಹೊಂದಿದ ಸರ್ಕಾರಿ ನೌಕರರಿಗೆ ಬಿಗ್ ಶಾಕ್

ಯಾದಗಿರಿ : ಬಿಪಿಎಲ್ ಕಾರ್ಡ್ ಹೊಂದಿದ ಸರ್ಕಾರಿ ನೌಕರರು, ಉದ್ಯಮಿಗಳು, ಖಾಸಗಿ ನೌಕರರಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ದಂಡ ವಿಧಿಸಿದೆ. ಜಿಲ್ಲೆಯಲ್ಲಿ 405 Read more…

GOOD NEWS : ಡಿಪ್ಲೋಮಾ, ಪದವೀಧರರಿಗೆ ಸಿಹಿಸುದ್ದಿ : ಜನವರಿಯಲ್ಲಿ ‘ಯುವನಿಧಿ’ ಯೋಜನೆ ಜಾರಿಗೆ

ಬೆಂಗಳೂರು : ಡಿಪ್ಲೋಮಾ, ಪದವೀಧರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಜನವರಿಯಲ್ಲಿ ‘ಯುವನಿಧಿ’ ಯೋಜನೆ ಜಾರಿಗೊಳಿಸುವುದಾಗಿ ಸಿಎಂ ಹೇಳಿದ್ದಾರೆ. ಇಂದು ಖಾಸಗಿ ಚಾನೆಲ್ ಆಯೋಜಿಸಿದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ Read more…

ಲೋಕಸಭಾ ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ : ಸಿಎಂ ಸಿದ್ದರಾಮಯ್ಯ ವಿಶ್ವಾಸ

ಬೆಂಗಳೂರು : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಖಾಸಗಿ ಸುದ್ದಿವಾಹಿನಿ ನಡೆಸಿದ ವಿಶೇಷ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: KMF ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿ ಇರುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಕೆಎಂಎಫ್ ಕೋಲಾರ- ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಖಾಲಿ ಇರುವ ವಿವಿಧ ಒಟ್ಟು 179 ಹುದ್ದೆ Read more…

ಶುಭಸುದ್ದಿ : ‘BMTC’ ಯಲ್ಲಿ ಖಾಲಿ ಇರುವ 15 ಸಾವಿರ ಹುದ್ದೆಗಳ ಭರ್ತಿಗೆ ಶೀಘ್ರವೇ ಕ್ರಮ : ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು : ಬಿಎಂಟಿಸಿಯಲ್ಲಿ ಖಾಲಿ ಇರುವ 15 ಸಾವಿರ ಹುದ್ದೆಗಳ ಭರ್ತಿಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭರವಸೆ ನೀಡಿದರು. ಬೆಂಗಳೂರು ಕೆಂಗೇರಿ Read more…

ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ ಯೋಜನೆಗೆ ಸರ್ಕಾರದಿಂದ 4600 ಕೋಟಿ ರೂ.ಅನುದಾನ ಬಿಡುಗಡೆ

ಬೆಂಗಳೂರು : ‘ಗೃಹಲಕ್ಷ್ಮಿ’ ಯೋಜನೆಯಡಿ ಮನೆ ಯಜಮಾನಿಗೆ 2000 ರೂ ನೀಡುವ ಸಲುವಾಗಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಅವಧಿಗಾಗಿ ಸರ್ಕಾರ ಮೊದಲ ಕಂತಿನ ಹಣ ಬಿಡುಗಡೆ ಮಾಡಿದೆ. Read more…

Rai Alert Karnataka : ರಾಜ್ಯದ ಈ ಮೂರು ಜಿಲ್ಲೆಗಳಲ್ಲಿ ಇಂದು ಭಾರಿ ‘ಮಳೆ’ ಮುನ್ಸೂಚನೆ : ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದ 3 ಜಿಲ್ಲೆಗಳಲ್ಲಿ ಇಂದು( Heavy Rain)  ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ Read more…

ಬೆಂಗಳೂರು ಜನತೆ ಗಮನಕ್ಕೆ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರು ಜನತೆ ಗಮನಕ್ಕೆ… ನಗರದ ಹಲವು ಪ್ರದೇಶಗಳಲ್ಲಿ ಇಂದು ( ಸೆ.15) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ವಿದ್ಯುತ್ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ Read more…

ಗಮನಿಸಿ : ಇಂದಿನಿಂದ ‘NEET UG’ ಕೌನ್ಸೆಲಿಂಗ್ ಆರಂಭ, ಅರ್ಹತೆ ಪರಿಶೀಲಿಸಿ |Karnataka NEET UG 2023

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಎಂಬಿಬಿಎಸ್ ಮತ್ತು ಬಿಡಿಎಸ್ ಪ್ರವೇಶಕ್ಕಾಗಿ ಕೌನ್ಸೆಲಿಂಗ್ ದಿನಾಂಕವನ್ನು ಪ್ರಕಟಿಸಿದೆ. ಪ್ರವೇಶವನ್ನು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್ ಯುಜಿ 2023) Read more…

BREAKING : ಏಳು ಮಂದಿ ‘IAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ಪರ್ವ ಮುಂದುವರೆದಿದ್ದು, ಇಂದು ಮತ್ತೆ ಏಳು ಮಂದಿ ‘IAS’ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ IAS ಅಧಿಕಾರಿಗಳ Read more…

ವಿದ್ಯಾರ್ಥಿಗಳ ಗಮನಕ್ಕೆ : ‘NMMSS’ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

2023-24ನೇ ಸಾಲಿನಲ್ಲಿ ( NMMSS) ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ Online ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04.10.2023 ಆಗಿರುತ್ತದೆ. Read more…

BIGG NEWS : ರಾಜ್ಯ ಸರ್ಕಾರದಿಂದ 195 ತಾಲೂಕುಗಳು `ಬರಪೀಡಿತ’ ಘೋಷಣೆ : ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಎದುರಿಸುತ್ತಿರುವ 195 ತಾಲೂಕುಗಳನ್ನು ಬರ ಪೀಡಿತ ಎಂದು ಮಾಡಲಾಗಿದ್ದು, ಕೇಂದ್ರದ ಮಾನದಂಡದಲ್ಲಿ 161 ತಾಲೂಕುಗಳನ್ನು ತೀವ್ರ ಬರ ಎಂದು ಘೋಷಣೆ Read more…

ನಿಫಾ ವೈರಸ್ ಆತಂಕ : ರಾಜ್ಯದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಮಹತ್ವದ ಸೂಚನೆ

ಬೆಂಗಳೂರು : ಇದೀಗ ನಿಫಾ ವೈರಸ್ ಕೇರಳ ರಾಜ್ಯದಲ್ಲಿ ವರದಿಯಾದ ಹಿನ್ನಲೆಯಲ್ಲಿ ಕರ್ನಾಟಕದಲ್ಲೂ ಕೂಡ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. Read more…

BIGG NEWS : ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗೆ 1 ಮಾದರಿ ಶಾಲೆ ಆರಂಭ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

ಶಿವಮೊಗ್ಗ : ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಮಾದರಿ ಶಾಲೆಗಳನ್ನು ಆರಂಭಿಸಿ, ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದು ರಾಜ್ಯ Read more…

BIGG NEWS : `SSLC’ ಪರೀಕ್ಷೆಯಲ್ಲಿ `ನಕಲು’ ತಡೆಯಲು ಶಿಕ್ಷಣ ಇಲಾಖೆಯಿಂದ ಮಹತ್ವದ ಕ್ರಮ

ಬೆಂಗಳೂರು : 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಕಲು  ತಡೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಕ್ರಮ Read more…

BREAKING : 2024 ರ ಫೆಬ್ರವರಿಯಲ್ಲಿ ‘ಹಂಪಿ ಉತ್ಸವ’ ನಡೆಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : 2024 ರ ಫೆಬ್ರವರಿಯಲ್ಲಿ ‘ಹಂಪಿ ಉತ್ಸವ’ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ. ಈ Read more…

BIG NEWS : ತಮಿಳುನಾಡಿಗೆ ಕಾವೇರಿ ನೀರು ಬಿಡುವ ಸ್ಥಿತಿಯಲ್ಲಿ ನಾವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುವ ಸ್ಥಿತಿಯಲ್ಲಿ ನಾವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವ Read more…

BIG NEWS: ನಿಫಾ ವೈರಸ್: ರಾಜ್ಯದಲ್ಲಿ ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಹೆಚ್ಚುತ್ತಿದ್ದು, ಈಗಾಗಲೇ ಇಬ್ಬರು ಬಲಿಯಾಗಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಕೇರಳದಲ್ಲಿ ನಿಫಾ ವೈರಸ್ Read more…

ಗಮನಿಸಿ : ಸೆ.15 ರಂದು ಶಿವಮೊಗ್ಗದಲ್ಲಿ ನಿಗದಿಯಾಗಿದ್ದ ‘ಉದ್ಯೋಗ ಮೇಳ’ ಮುಂದೂಡಿಕೆ

ಶಿವಮೊಗ್ಗ : ಉದ್ಯೋಗಾಂಕ್ಷಿಗಳ ಗಮನಕ್ಕೆ…ಸೆ. 15 ರಂದು ಶಿವಮೊಗ್ಗದಲ್ಲಿ ನಿಗದಿಯಾಗಿದ್ದ ಉದ್ಯೋಗ ಮೇಳ ಮುಂದೂಡಿಕೆಯಾಗಿದೆ. ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಸೆ. 15ರಂದು ಶಿವಮೊಗ್ಗದಲ್ಲಿ ಆಯೋಜಿಸಿದ್ದ ಉದ್ಯೋಗಮೇಳವನ್ನು Read more…

BREAKING : ಇಬ್ಬರು ‘IPS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರ ಮತ್ತೆ ಇಂದು ಇಬ್ಬರು ಐಪಿಎಸ್ (IPS) ಅಧಿಕಾರಿಗಳ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಇಬ್ಬರು ಐಪಿಎಸ್ ಅಧಿಕಾರಿಗಳಾದ ಡಾ.ಡಿಎಸ್ ಶರಣಪ್ಪ-ಡಿಜಿಐಪಿ ರೈಲ್ವೆ ಇಲಾಖೆ ಹಾಗೂ Read more…

BREAKING : ‘195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸರ್ಕಾರಕ್ಕೆ ಶಿಫಾರಸ್ಸು’ : ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು : 195 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು. ಇಂದು ರಾಜ್ಯ ಸಂಪುಟ ಸಮಿತಿಯ ಉಪ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...