alex Certify Karnataka | Kannada Dunia | Kannada News | Karnataka News | India News - Part 31
ಕನ್ನಡ ದುನಿಯಾ
    Dailyhunt JioNews

Kannada Duniya

Rain In Karnataka : ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ : ಕರಾವಳಿ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮೂರು ದಿನ Read more…

`ಬಗರ್ ಹುಕುಂ ಸಾಗುವಳಿ’ದಾರರಿಗೆ ಭರ್ಜರಿ ಗುಡ್ ನ್ಯೂಸ್ : `ಹಕ್ಕುಪತ್ರ’ ವಿತರಣೆಗೆ ಮಹತ್ವದ ಕ್ರಮ

ಶಿವಮೊಗ್ಗ : ಬಗರ್ ಹುಕುಂ ಸಾಗುಳವಳಿದಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ನಿಜವಾದ ಬಗರ್‍ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಮಹತ್ವದ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. Read more…

ರೈತರೇ ಗಮನಿಸಿ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

2023-24 ನೇ ಸಾಲಿಗಾಗಿ ತೋಟಗಾರಿಕೆ ಇಲಾಖೆಯಿಂದ  ಹನಿ  ನೀರಾವರಿ ಅಳವಡಿಸಿಕೊಳ್ಳಲು ಆಸಕ್ತ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಅಹ್ವಾನಿಸಲಾಗಿದೆ. ಪರಿಶಿಷ್ಟ Read more…

ರಾಜ್ಯದ ಪ್ರತಿ ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು : ಸಚಿವ ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು : ರಾಜ್ಯದ ಪ್ರತಿ ಜಿಲ್ಲೆಯ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಯೋಜನೆಗೆ ಮರು ಚಾಲನೆ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. Read more…

ಶಾಲಾ ಮಕ್ಕಳಿಗೆ ಹಾಲು ವಿತರಿಸಿ ‘ಕ್ಷೀರಭಾಗ್ಯ ದಶಮಾನೋತ್ಸವ’ ಆಚರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಶಾಲಾ ಮಕ್ಕಳಿಗೆ ಹಾಲು ವಿತರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಕ್ಷೀರಭಾಗ್ಯ ದಶಮಾನೋತ್ಸವ ಕಾರ್ಯಕ್ರಮ ಆಚರಿಸಿದರು. ಕ್ಷೀರಭಾಗ್ಯ ಯೋಜನೆ ಜಾರಿಯಾಗಿ 10 ವರ್ಷ ಹಿನ್ನೆಲೆಯಲ್ಲಿ ಮಧುಗಿರಿಯಲ್ಲಿ.ನಡೆಯುತ್ತಿರುವ ಕ್ಷೀರಭಾಗ್ಯ Read more…

Rain alert Bengaluru : ಬೆಂಗಳೂರಿಗರೇ ಎಚ್ಚರ : ಇಂದು ಸಂಜೆ ಭಾರಿ ಗಾಳಿ-ಮಳೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಸಂಜೆ ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಸಂಜೆ ಮೇಲೆ ರಾತ್ರಿವರೆಗೂ Read more…

BREAKING : ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ಮುಂದಿನ 24 ಗಂಟೆ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ : ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ Read more…

BIGG NEWS : ರಾಜ್ಯದಲ್ಲಿ ಮಾನವ-ಪ್ರಾಣಿ ಸಂಘರ್ಷ : 15 ದಿನದಲ್ಲೇ 11 ಮಂದಿ ಸಾವು!

ಬೆಂಗಳೂರು : ಕಳೆದ 15 ದಿನಗಳಲ್ಲಿ ಕಾಡು ಪ್ರಾಣಿಗಳ ಮುಖಾಮುಖಿಯಲ್ಲಿ 11 ಜನರು ಸಾವನ್ನಪ್ಪಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಈ Read more…

BIGG NEWS : ಇಂದು ಕಾವೇರಿ ನೀರು ವಿಚಾರಣೆ : ಸುಪ್ರೀಂಕೋರ್ಟ್ ನತ್ತ ರೈತರ ಚಿತ್ತ!

ನವದೆಹಲಿ : ಕಾವೇರಿ ನೀರಿನ ವಿವಾದದ ಕುರಿತಂತೆ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದ್ದು, ರೈತರ ಚಿತ್ತ ಸುಪ್ರೀಂಕೋರ್ಟ್ ನತ್ತ ನೆಟ್ಟಿದೆ. ಕರ್ನಾಟಕ ಕಾವೇರಿ‌ ನೀರನ್ನು ಸಮರ್ಪಕವಾಗಿ ಹರಿಸುತ್ತಿಲ್ಲ ಎಂದು Read more…

BIGG NEWS : ರಾಜ್ಯದ ಶಾಲೆಗಳಿಗೆ ಈ ಬಾರಿಯೂ ದಸರಾ ರಜೆ ಕಡಿತ|Dasara holidays

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಶಾಲೆಗಳಿಗೆ ಈ ಬಾರಿಯೂ ದಸರಾ ರಜೆಯನ್ನು ಕಡಿತಗೊಳಿಸಲಾಗಿದ್ದು, ಶಿಕ್ಷಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಅ.2 ರಿಂದ ಅ.29ರವರೆಗೆ ನೀಡಲಾಗುತ್ತಿದ್ದ ದಸರಾ Read more…

ಗಾಂಧಿ ಕೊಂದ ಮನಸ್ಥಿತಿಯೇ ಗೌರಿ, ಪನ್ಸಾರೆ, ಕಲ್ಬುರ್ಗಿ ಹತ್ಯೆ ಮಾಡಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅತ್ಯಂತ ಧರ್ಮವಂತರಾಗಿ ಬದುಕುತ್ತಿದ್ದ  ಮಹಾತ್ಮ ಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿ ಲಂಕೇಶ್, ದಾಬೋಲ್ಕರ್, ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಅವರನ್ನು ಕೊಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.  ಗೌರಿ Read more…

`ಪವರ್ ಕಟ್’ ಆತಂಕದಲ್ಲಿದ್ದ ಜನತೆಗೆ ಗುಡ್ ನ್ಯೂಸ್ : ರಾಜ್ಯದಲ್ಲಿ `ಲೋಡ್ ಶೆಡ್ಡಿಂಗ್’ ಇಲ್ಲ!

ಬೆಂಗಳೂರು : ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಯಾವುದೇ ಭಾಗದಲ್ಲೂ ಲೋಡ್ ಶೆಡ್ಡಿಂಗ್ ಮಾಡಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. Read more…

`ಲೋಡ್ ಶೆಡ್ಡಿಂಗ್’ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್ !

ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಅಭಾವ ಹೆಚ್ಚಾಗಿದ್ದು, ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತದೆ ಎಂಬ ವಿಚಾರ ಸುಳ್ಳು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. Read more…

Rain In Karnataka : ರಾಜ್ಯದಲ್ಲಿ ಇಂದು ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸೇರಿದಂತೆ ರಾಜ್ಯಾದ್ಯಂತ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. Read more…

BIGG NEWS : `ಬರ ಪೀಡಿತ ತಾಲೂಕು’ಗಳ ಘೋಷಣೆ ಮುಂದೂಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯದಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ 62 ತಾಲೂಕುಗಳು ಮಾತ್ರ ಬರ ತಾಲೂಕುಗಳೆಂದು ಘೋಷಿಸಲು ಅರ್ಹವಾಗಿದ್ದು, ಆಗಸ್ಟ್ ನಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಬರದ ಛಾಯೆ Read more…

ಪಡಿತರದಾರರಿಗೆ ಗುಡ್ ನ್ಯೂಸ್ : ಒಂದು ವಾರದಲ್ಲಿ 10 ಕೆಜಿ ಅಕ್ಕಿ ವಿತರಣೆ ಫೈನಲ್ : ಸಚಿವ ಕೆ.ಹೆಚ್ ಮುನಿಯಪ್ಪ

ಬೆಂಗಳೂರು : ಪಡಿತರದಾರರಿಗೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದು, ಒಂದು ವಾರದಲ್ಲಿ 10 ಕೆಜಿ ಅಕ್ಕಿ ವಿತರಣೆ ಫೈನಲ್ ಆಗಲಿದೆ ಎಂದರು. ಸುದ್ದಿಗಾರರ ಜೊತೆ Read more…

Gruhalakshmi Scheme : ಮಹಿಳೆಯರೇ `ಗೃಹಲಕ್ಷ್ಮೀ ಯೋಜನೆ’ ಲಾಭ ಪಡೆಯಲು ನಿಮಗಿದು ಅಪೂರ್ವ ಅವಕಾಶ!

ಬೆಂಗಳೂರು :  ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆಯಲು ನಿಮಗಿದೋ ಅಪೂರ್ವ ಅವಕಾಶ,ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿಯ ಸ್ಥಾನದ ತಿದ್ದುಪಡಿಗಳಿದ್ದಲ್ಲಿ, ಕೂಡಲೇ ಅರ್ಜಿ ಸಲ್ಲಿಸಿ ಹಾಗೂ ಯೋಜನೆಯ ಪ್ರಯೋಜನ Read more…

ಸಾರ್ವಜನಿಕರೇ ಎಚ್ಚರ : ರಾಜ್ಯದಲ್ಲಿ ಮತ್ತೆ `ಡೆಂಗ್ಯೂ’ ಹಾವಳಿ ಹೆಚ್ಚಳ!

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮತ್ತೆ ಡೆಂಗ್ಯೂ ಪ್ರಕರಣಗಳ ಹಾವಳಿ ಹೆಚ್ಚಾಗಿದ್ದು,2022 ಕ್ಕೆ ಹೋಲಿಸಿದರೆ ಡೆಂಗ್ಯೂ ರೋಗಿಗಳಲ್ಲಿ ಶೇಕಡಾ 22 ರಷ್ಟು ಹೆಚ್ಚಳವನ್ನು ಆರೋಗ್ಯ ಇಲಾಖೆ Read more…

`ಅನ್ನಭಾಗ್ಯ ಯೋಜನೆ’ ಫಲಾನುಭವಿಗಳಿಗೆ ಬಿಗ್ ಶಾಕ್ : 29 ಲಕ್ಷ ಕುಟುಂಬಗಳಿಗೆ ಇನ್ನೂ ವರ್ಗಾವಣೆಯಾಗಿಲ್ಲ 5 ಕೆಜಿ ಅಕ್ಕಿ ಹಣ!

ಬೆಂಗಳೂರು : ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಶಾಕ್ ನೀಡಿದ್ದು, ಯೋಜನೆಯ ಸುಮಾರು 29 ಲಕ್ಷ ಫಲಾನುಭವಿ ಕುಟುಂಬಗಳಿಗೆ ನೇರ ನಗದು ವರ್ಗಾವಣೆ ಮಾಡಿಲ್ಲ. ಹೌದು, ಪಡಿತರ Read more…

Karnataka Rain : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಮುಂದಿನ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ Read more…

ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ತೀವ್ರ ವಿದ್ಯುತ್ ಕೊರತೆಯಿಂದ ಅಘೋಷಿತ `ಲೋಡ್ ಶೆಡ್ಡಿಂಗ್’!

ಬೆಂಗಳೂರು : ರಾಜ್ಯದಲ್ಲಿ ತೀವ್ರ ವಿದ್ಯುತ್ ಅಭಾವ ಸೃಷ್ಟಿಯಾಗಿರುವ ಬೆನ್ನಲ್ಲೇ ಇಂಧನ ಇಲಾಖೆಯು ರಾಜ್ಯಾದ್ಯಂತ ಅನಧಿಕೃತ ಲೋಡ್ ಶೆಡ್ಡಿಂಗ್ ಮುಂದುವರೆಸಿದೆ. ರಾಜ್ಯದ ನಿತ್ಯದ ವಿದ್ಯುತ್ ಬೇಡಿಕೆ 17 ಸಾವಿರ Read more…

BIGG NEWS : ರಾಜ್ಯ ಸರ್ಕಾರದಿಂದ ಇಂದು `ಬರ ಪೀಡಿತ ತಾಲೂಕುಗಳ’ ಪಟ್ಟಿ ಘೋಷಣೆ

ಬೆಂಗಳೂರು : ರಾಜ್ಯ ಸರ್ಕಾರವು ಇಂದು ಬರಪೀಡಿತ ತಾಲೂಕುಗಳ ಪಟ್ಟಿಯನ್ನು ಘೋಷಣೆ ಮಾಡಲಿದ್ದು, ಮಳೆ ಇಲ್ಲದ  ತಾಲೂಕುಗಳಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ಕಂದಾಯ ಸಚಿವ Read more…

ಗಮನಿಸಿ : ಆಗಸ್ಟ್ ತಿಂಗಳ ‘ಅನ್ನಭಾಗ್ಯ’ ಹಣ ಜಮಾ ಆಗಿದ್ಯೋ.. ಇಲ್ವೋ ಎಂದು ಜಸ್ಟ್ ಈ ರೀತಿ ಚೆಕ್ ಮಾಡಿ

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಪಡಿತರರ ಖಾತೆಗೆ ಸರ್ಕಾರ ನೇರವಾಗಿ ಹಣ ವರ್ಗಾವಣೆ ಮಾಡುತ್ತಿದೆ. ಸದ್ಯ Read more…

BIG NEWS : ಕರುನಾಡನ್ನೇ ಆವರಿಸಿದ ‘ಬರ’ ಸಿಡಿಲು : ನಾಳೆ 105 ತಾಲೂಕುಗಳಲ್ಲಿ ಬರ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಬೆಳೆಹಾನಿಯಾಗಿದ್ದು, ಇಡೀ ಕರುನಾಡನ್ನೇ ‘ಬರ’ ಸಿಡಿಲು ಆವರಿಸಿದೆ. ರೈತರು ಆಕಾಶದತ್ತ ಮುಖ ನೋಡುತ್ತಿದ್ದಾರೆ. ಈ ಹಿನ್ನೆಲೆ ಸರ್ಕಾರ ತಾಲೂಕುಗಳಲ್ಲಿ ಬರ Read more…

Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆ.3 ರಂದು ಇಂದು ಬೀದರ್ , Read more…

BREAKING : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 10 ‘IPS ಅಧಿಕಾರಿ’ಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, 10 ‘IPS ಅಧಿಕಾರಿ’ಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಕನಿಕಾ ಸಿಕ್ರಿವಾಲ್, ಐಪಿಎಸ್ ಇವರನ್ನು ತಕ್ಷಣದಿಂದ Read more…

ಟೊಮೆಟೊ ಬಳಿಕ ಜನಸಾಮಾನ್ಯರಿಗೆ ಕಣ್ಣೀರು ತರುಸುತ್ತಿದೆ `ಈರುಳ್ಳಿ’ ಬೆಲೆ!

ಬೆಂಗಳೂರು : ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ಮತ್ತೊಂದು ಶಾಕ್ , ಟೊಮೆಟೊ ಬಳಿಕ ಇದೀಗ ಈರುಳ್ಳಿ ಬೆಲೆಯೂ ಏರಿಕೆಯಾಗುತ್ತಿದೆ. ಮಳೆಯಿಂದಾಗಿ ಈರುಳ್ಳಿ Read more…

Karnataka Rain : ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ ಶುರು : 13 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರ್ನಾಟಕದಲ್ಲಿ ಮತ್ತೆ ವರುಣಾರ್ಭಟ ಶುರುವಾಗಿದ್ದು, ಇಂದಿನಿಂದ ಸೆಪ್ಟೆಂಬರ್ 8 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಕೆ ಮುನ್ಸೂಚನೆ ನೀಡಿದೆ. ಇಂದಿನಿಂದ Read more…

ರಾಜ್ಯದಲ್ಲಿ ಮೊದಲ ಬಾರಿಗೆ ಗಿನ್ನಿಸ್ ದಾಖಲೆಯ ‘ಸಂವಿಧಾನ ಪೀಠಿಕೆ’ ಓದು: ಸೆ. 15 ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ವಿಶಿಷ್ಟ ಆಚರಣೆಗೆ 1 ಮಿಲಿಯನ್ ಗೂ ಅಧಿಕ ನೋಂದಣಿ

ಸೆಪ್ಟೆಂಬರ್ 15 ರಂದು ಕನಿಷ್ಠ ಒಂದು ಮಿಲಿಯನ್ ಜನರು ಸಂವಿಧಾನದ ಪೀಠಿಕೆಯನ್ನು ಓದುವಂತೆ ಮಾಡುವ ಮೂಲಕ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲು ರಾಜ್ಯ ಸರ್ಕಾರ ಯೋಜಿಸಿದೆ. Read more…

BREAKING : ಸೆ.7 ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು : ಸೆ.7 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಬಗ್ಗೆ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್ ಚಂದ್ರಶೇಖರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...