alex Certify Karnataka | Kannada Dunia | Kannada News | Karnataka News | India News - Part 35
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ವ್ಯಾಜ್ಯಮುಕ್ತ ರಾಜ್ಯಕ್ಕಾಗಿ ಶೀಘ್ರವೇ `ಗ್ರಾಮ ನ್ಯಾಯಾಲಯಗಳು’ ಆರಂಭ

ಬೆಂಗಳೂರು : ಗ್ರಾಮೀಣ ಜನರಿಗೆ ಮನೆ ಬಾಗಿಲಿನಲ್ಲಿಯೇ ನ್ಯಾಯ ಒದಗಿಸಿ ರಾಜ್ಯವನ್ನು ವ್ಯಾಜ್ಯಮುಕ್ತವನ್ನಾಗಿ ಮಾಡುವ ಉದ್ದೇಶದಿಂದ ಇನ್ನೆರಡು ತಿಂಗಳಲ್ಲಿ ಗ್ರಾಮ ನ್ಯಾಯಾಲಯಗಳನ್ನು ಸರ್ಕಾರ ಆರಂಭಿಸಲು ಮುಂದಾಗಿದೆ. ವ್ಯಾಜ್ಯ ಮುಕ್ತ Read more…

BIGG NEWS : `ಶಕ್ತಿ ಯೋಜನೆ ರದ್ದಾಗಲ್ಲ. ಸುಳ್ಳು ಸುದ್ದಿ ನಂಬಬೇಡಿ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಶಕ್ತಿ ಯೋಜನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ Read more…

Good News : ಶೀಘ್ರವೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ `LKG, UKG’ ತರಗತಿ ಆರಂಭ!

ಶಿವಮೊಗ್ಗ : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿಯೂ ಎಲ್.ಕೆ.ಜಿ., ಯುಕೆಜಿ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಪ್ರದೇಶದ ಮಕ್ಕಳಿಗೆ Read more…

Power Cut : ಬೆಂಗಳೂರು ಸೇರಿದಂತೆ ರಾಜ್ಯದ ಈ ಪ್ರದೇಶಗಳಲ್ಲಿ ಇಂದು, ನಾಳೆ `ವಿದ್ಯುತ್ ವ್ಯತ್ಯಯ’, ಇಲ್ಲಿದೆ ಫುಲ್ ಡಿಟೈಲ್ಸ್

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಎರಡೂ ಬಾಕಿ ಇರುವ ಹಲವಾರು ಯೋಜನೆಗಳನ್ನು ನಿರ್ವಹಿಸುತ್ತಿರುವುದರಿಂದ ಬೆಂಗಳೂರು Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್ : ಅಕ್ಕಿ ದರ ಶೇ. 15 ರಷ್ಟು ಏರಿಕೆ!

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್, ರಾಜ್ಯದಲ್ಇ ಅಕ್ಕಿ ಬೆಲೆಯು ಸರಾಸರಿ ಶೇ. 15 ರಷ್ಟು ಏರಿಕೆಯಾಗಿದೆ. ಈ ವರ್ಷ ಮುಂಗಾರು ಮಳೆ Read more…

Karnataka Rain : ರಾಜ್ಯದ ಈ ಜಿಲ್ಲೆಗಳಲ್ಲಿ 2 ದಿನ ಮಳೆ : ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಮಳೆರಾಯನ ಆರ್ಭಟ ತಗ್ಗಿದ್ದು, ಇಂದಿನಿಂದ ಮತ್ತೆ ಮಳೆ ಬಿರುಸಾಗಲಿದೆ. ಮುಂದಿನ ಎರಡು ದಿನ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ Read more…

ಮನೆಕಟ್ಟೋರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಶೀಘ್ರವೇ `ಮರಳು ನೀತಿ’ ಜಾರಿ|Sand Policy

ದಾವಣಗೆರೆ : ಮನೆಕಟ್ಟೋರಿಗೆ ಸಿಹಿಸುದ್ದಿ ಸಿಕ್ಕಿದ್ದು, ಶೀಘ್ರವೇ ಜನರಿಗೆ ಕೈಗೆಟಕುವ ದರದಲ್ಲಿ ಸುಲಭವಾಗಿ ಮರಳು ಲಭ್ಯವಾಗುವಂತೆ ಮರಳು ನೀತಿ ಜಾರಿ ಮಾಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ Read more…

BIGG NEWS : ರಾಜ್ಯದಲ್ಲಿ 14 ಲಕ್ಷ ಹೊಸ ಉದ್ಯೋಗ ಸೃಷ್ಟಿಸುವ ಗುರಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಪ್ರತಿ ವರ್ಷ 1.4 ಲಕ್ಷ ಕೋಟಿ ರೂ.ಬಂಡವಾಳ ಆಕರ್ಷಿಸುವ ಮೂಲಕ 14 ಲಕ್ಷ ಹೊಸ ಉದ್ಯೋಗ ಸೃಷ್ಟಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ Read more…

BIGG NEWS : ಆಗಸ್ಟ್ 26 ರಿಂದ ಪ್ರತಿ ಜಿಲ್ಲೆಯಲ್ಲಿ `ವಸತಿ ಇಲಾಖೆ ಜನಸ್ಪಂದನಾ’ ಕಾರ್ಯಕ್ರಮ : ಸಚಿವ ಜಮೀರ್ ಅಹ್ಮದ್

ಹೋಸಪೇಟೆ : ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಗಸ್ಟ್ 26 ರಿಂದ ವಸತಿ ಇಲಾಖೆಗೆ ಸಂಬಂಧಿಸಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. Read more…

BIGG NEWS : ಮುಂದಿನ ಸಚಿವ ಸಂಪುಟ ಸಭೆಯಲ್ಲಿ `ಬರಪೀಡಿತ ತಾಲೂಕುಗಳ’ ಘೋಷಣೆ : ಗೃಹ ಸಚಿವ ಡಾ.ಜಿ ಪರಮೇಶ್ವರ್

ತುಮಕೂರು : ರಾಜ್ಯದಲ್ಲಿ 7 ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಈ ಜಿಲ್ಲೆಗಳ ಸರ್ಕಾರ ಅಂಕಿ ಅಂಶಗಳನ್ನು  ಪರಿಶೀಲಿಸಿ ಮುಂದಿನ ಕ್ಯಾಬಿನೆಟ್ ನಲ್ಲಿ  ಬರಪೀಡಿತ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗುವುದು Read more…

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ : ಆ.18 ರಂದು ವಾರದಲ್ಲಿ 2 ದಿನ `ಮೊಟ್ಟೆ/ಬಾಳೆಹಣ್ಣು’ ವಿತರಣೆಗೆ ಅಧಿಕೃತ ಚಾಲನೆ

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಆ.18 ರಂದು ವಾರದಲ್ಲಿ 2 ದಿನ ಮೊಟ್ಟೆ ವಿತರಣೆಗೆ ಅಧಿಕೃತ ಚಾಲನೆ ನೀಡಲಾಗುತ್ತದೆ ಎಂದು ಶಾಲಾ ಶಿಕ್ಷಣ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಮತ್ತೆ 15 ಸಾವಿರ `ಅತಿಥಿ ಶಿಕ್ಷಕ’ರ ನೇಮಕ|Guest Teachers

ಬೆಂಗಳೂರು: ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತ ಮತ್ತೆ 15 ಸಾವಿರ ಅತಿಥಿ ಶಿಕ್ಷಕರ ನೇಮಕ ಮಾಡಲು ಮುಂದಾಗಿದೆ.  ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ Read more…

BREAKING : ಕೇದಾರನಾಥ ದರ್ಶನಕ್ಕೆ ತೆರಳಿದ್ದ 40 ಕನ್ನಡಿಗರು ಪರದಾಟ!

ನವದೆಹಲಿ : ಕೇದಾರನಾಥ ದರ್ಶನಕ್ಕೆ ತೆರಳಿದ್ದ ಕರ್ನಾಟಕದ 40 ಮಹಿಳೆಯರು ರಾಜ್ಯಕ್ಕೆ ಮರಳಲು ಪರದಾಡುವಂತಾ ಪರಿಸ್ಥಿತಿ ಉಂಟಾಗಿದ್ದು, ಸಹಾಯಕ್ಕಾಗಿ ಮಹಿಳೆಯರು ಮನವಿ ಮಾಡಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, Read more…

BIGG NEWS : ಕಾಂಗ್ರೆಸ್ ನಲ್ಲಿ ಸಂಚಲನ ಸೃಷ್ಟಿಸಿದ ಸಚಿವ ಮುನಿಯಪ್ಪ ಹೇಳಿಕೆ…!

ಬೆಂಗಳೂರು: ಎರಡೂವರೆ ವರ್ಷಕ್ಕೆ ಹಳಬರೆಲ್ಲರೂ ಸಚಿವ ಸ್ಥಾನದಿಂದ ಕೆಳಗಿಳಿದು ಉಳಿದವರಿಗೆ ಅವಕಾಶ ಮಾಡಿಕೊಡಬೇಕು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ Read more…

Independence Day 2023 : ಇಂದು ಯಾವ ಜಿಲ್ಲೆಯಲ್ಲಿ ಯಾವ ಸಚಿವರಿಂದ `ಧ್ವಜಾರೋಹಣ’? ಇಲ್ಲಿದೆ ವಿವರ

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಇಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Read more…

ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಇದೆ : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಇದೆ. ಸರ್ಕಾರದ ಮಂತ್ರಿಗಳ ಮೇಲೆ ನಿರಂತರ ಭ್ರಷ್ಟಾಚಾರದ ಆರೋಪ ಕೇಳಿ ಬರುತ್ತಿದೆ. ತನಿಖೆಗಳ ಮೂಲಕ ಭ್ರಷ್ಟಾಚಾರದ ಆರೋಪಗಳು ಹೊರ ಬರಬೇಕು ಎಂದು ಮಾಜಿ Read more…

BREAKING : `ಕಾವೇರಿ’ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ : ಕರ್ನಾಟಕದ ವಿರುದ್ಧ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ!

ನವದೆಹಲಿ : ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದ್ದು, ಕಾವೇರಿ ನೀರು ಹರಿಸುವಂತೆ ಕರ್ನಾಟಕ ವಿರುದ್ಧ ಸುಪ್ರೀಂಕೋರ್ಟ್ ಗೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿದೆ. ಕಾವೇರಿ ನೀರು Read more…

BIGG NEWS : ಕರ್ನಾಟಕದ ಇಬ್ಬರು `IPS’ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ, 18 ಪೊಲೀಸರಿಗೆ ವಿಶಿಷ್ಟ ಸೇವಾ ಪದಕ ಘೋಷಣೆ

  ನವದೆಹಲಿ : : ಸ್ವಾತಂತ್ರ್ಯ ದಿನಾಚರಣೆ  ಅಂಗವಾಗಿ ಕೊಡಮಾಡಲ್ಪಡುವ ರಾಷ್ಟ್ರಪತಿ ಪದಕ ವಿಜೇತರ ಹೆಸರು ಘೋಷಣೆಯಾಗಿದೆ. ಎಸ್. ಮುರುಗನ್ ಹಾಗೂ ಸೀಮಂತ್ ಕುಮಾರ್ ಸಿಂಗ್  ರಾಷ್ಟ್ರಪತಿ ಪದಕಕ್ಕೆ Read more…

BIGG NEWS : ಕರ್ನಾಟಕದಿಂದಲೇ ಬಿಜೆಪಿ ಅವನತಿ ಆರಂಭವಾಗಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ, ಕರ್ನಾಟಕದಿಂದಲೇ ಬಿಜೆಪಿ ಅವನತಿ ಆರಂಭವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸರ್ವ Read more…

BREAKING : ಮುಂದಿನ ವರ್ಷದಿಂದ `ರಾಜ್ಯ ಶಿಕ್ಷಣ ನೀತಿ’ ಜಾರಿ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಈ ವರ್ಷ ತಡವಾಗಿರುವ ಹಿನ್ನೆಲೆಯಲ್ಲಿ ಮುಂದಿನ ವರ್ಷದಿಂದ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸರ್ವ Read more…

BIG NEWS: ಕರ್ನಾಟಕ ಸೇರಿದಂತೆ 5 ರಾಜ್ಯಗಳಲ್ಲಿ NIA ಏಕಕಾಲದಲ್ಲಿ ದಾಳಿ

ಬೆಂಗಳೂರು: ಕರ್ನಾಟಕ ಸೇರಿದಂತೆ 5 ರಾಜ್ಯಗಳ 14 ಕಡೆಗಳಲ್ಲಿ ಎನ್ಐಎ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಪಿಎಫ್ ಐ ಹಾಗೂ ಇತರೆ ಸಂಘಟನೆಗಳು ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿರುವ Read more…

Rain alert Karnataka : ಆ.19 ರವರೆಗೆ ರಾಜ್ಯದಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಮಳೆರಾಯನ ಆರ್ಭಟ ತಗ್ಗಿದ್ದು, ಮುಂದಿನ ದಿನಗಳಲ್ಲಿ ಮಳೆ ಬಿರುಸಾಗಲಿದೆ. ಆಗಸ್ಟ್ 19 ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ Read more…

BIG NEWS : ಹೊಸ ‘ರೇಷನ್ ಕಾರ್ಡ್’ ಗೆ ಅರ್ಜಿ ಸಲ್ಲಿಸಿದವರಿಗೆ ಬಿಗ್ ಶಾಕ್ : ಮುಂದಿನ ಆದೇಶದವರೆಗೆ ಸಿಗಲ್ಲ ‘ಪಡಿತರ ಚೀಟಿ’

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಮಾಡಲು ಅನುಮೋದನೆ ನೀಡಿದೆ. ಈ ಕುರಿತು ಆದೇಶ Read more…

ಕೇಂದ್ರ ಗೃಹ ಸಚಿವರ ಪದಕ; ಕರ್ನಾಟಕದ 5 ಪೊಲೀಸ್ ಅಧಿಕಾರಿಗಳು ಆಯ್ಕೆ

ನವದೆಹಲಿ: ಕೇಂದ್ರ ಗೃಹ ಸಚಿವರ ಪದಕಕ್ಕೆ ಈ ಬಾರಿ 140 ಪೊಲೀಸ್ ಅಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಅವರಲ್ಲಿ ರಾಜ್ಯದ 5 ಪೊಲೀಸರು ಆಯ್ಕೆಯಾಗಿದ್ದಾರೆ. ತನಿಖೆಯಲ್ಲಿ ಶ್ರೇಷ್ಠತೆಯನ್ನು ಗುರುತಿಸಿ ನೀಡಲಾಗುವ Read more…

BIGG NEWS : `SSLC’ ಪರೀಕ್ಷೆಯಲ್ಲಿ `ನಕಲು’ ತಡೆಗೆ ಶಿಕ್ಷಣ ಇಲಾಖೆಯಿಂದ ಹೊಸ ಐಡಿಯಾ!

ಬೆಂಗಳೂರು : ಎಸ್ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ನಕಲು ತಡೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಕ್ರಮ ಕೈಗೊಂಡಿದ್ದು, ಮುಂದಿನ ಬಾರಿ Read more…

BIG NEWS : ಏಳು ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಏಳು ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಸಾರ್ವಜನಿಕ ಹಾಗೂ ಆಡಳಿತಾತ್ಮಕ Read more…

Yuva nidhi Scheme : ಡಿಸೆಂಬರ್ ಅಥವಾ ಜನವರಿಯಲ್ಲಿ ‘ಯುವನಿಧಿ’ ಜಾರಿ : ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು : ಒಂದೊಂದೇ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರುತ್ತಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ  ಇದೀಗ ಯುವನಿಧಿ ಯೋಜನೆ ಜಾರಿ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ Read more…

ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : `ಯುವನಿಧಿ’ ಜಾರಿ ಬಗ್ಗೆ ಸಿಎಂ ಸ್ಪಷ್ಟನೆ

ಮೈಸೂರು : ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಚಾಲನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

Karnataka Rain : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು, ನಾಳೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಜಿಲ್ಲೆ, Read more…

BIGG NEWS : ರಾಜ್ಯಾದ್ಯಂತ `ಮದ್ರಾಸ್ ಐ’ ಸೋಂಕಿನ ಅಬ್ಬರ : ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಕೇಸ್ ದಾಖಲು!

ಹಾವೇರಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮದ್ರಾಸ್ ಐ ಪ್ರಕರಣ ಹೆಚ್ಚುತ್ತಿದೆ. ಅದರಲ್ಲಿಯೂ ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಕೋವಿಡ್ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆಯಲ್ಲಿಯೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...