alex Certify Karnataka | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯ ರಾಜಕಾರಣದಲ್ಲಿ ಮತ್ತೆ ಮಹತ್ತರ ಬದಲಾವಣೆಯಾಗಲಿದೆಯೇ? ಸರ್ಕಾರ ಪತನದ ಸುಳಿವು ನೀಡಿದ್ರಾ ‘ಮಹಾ’ ಸಿಎಂ?

ಸತಾರ: ಲೋಕಸಭಾ ಚುನಾವಣೆ ಬಳಿಕ ಕರ್ನಾಟಕದಲ್ಲಿ ದೊಡ್ದ ಬದಲಾವಣೆಯಾಗಲಿದೆ. ತೆರೆಮರೆಯಲ್ಲಿ ಆಪರೇಷನ್ ಕಸರತ್ತು ನಡೆದಿದೆ ಎಂದು ಮಾಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ತಿಳಿಸಿದ್ದಾರೆ. ಮಹಾರಾಷ್ಟ್ರದ ಸತಾರದಲ್ಲಿ ಮಾತನಾಡಿದ ಸಿಎಂ Read more…

ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆ; ರಸ್ತೆಗಳು ಜಲಾವೃತ; ವಾಹನ ಸವಾರರ ಪರದಾಟ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹೀತ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ವಿಜಯಪುರ, ಹುಬ್ಬಳ್ಳಿ, ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ ಧಾರಾಕಾರ Read more…

ಅಜಾಗರೂಕತೆಯ ಅಪಘಾತಕ್ಕೆ ಕನಿಷ್ಠ ಶಿಕ್ಷೆ ಅಗತ್ಯ; ಹೈಕೋರ್ಟ್ ಮಹತ್ವದ ಅಭಿಪ್ರಾಯ

ಅಜಾಗರೂಕತೆಯಿಂದ ವಾಹನ ಚಲಾಯಿಸಿ ಈ ಮೂಲಕ ಅಪಘಾತಕ್ಕೆ ಕಾರಣವಾಗುವ ಆರೋಪಿಗಳಿಗೆ ಕನಿಷ್ಠ ಶಿಕ್ಷೆ ನೀಡುವುದು ಅಗತ್ಯ, ಇಲ್ಲವಾದರೆ ಇದರಿಂದ ಸಮಾಜ ಮತ್ತು ಸಂತ್ರಸ್ತರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಕರ್ನಾಟಕ Read more…

BREAKING NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮತದಾನದ ಸಮಯ ಮುಕ್ತಾಯ; ಸಂಜೆ 5 ಗಂಟೆಯವರೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ? ಇಲ್ಲಿದೆ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನಡೆದ 2ನೇ ಹಂತದ ಮತದಾನ ಅವಧಿ ಮುಕ್ತಾಯವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ 2ನೇ ಹಂತದಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 Read more…

BIG NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಈವರೆಗೆ ಯಾವ ಕ್ಷೇತ್ರಗಳಲ್ಲಿ ಎಷ್ಟು ಮತದಾನ? ಇಲ್ಲಿದೆ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಲ್ಲಿ ಮತಗಟ್ಟಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮಧ್ಯಾಹ್ನ 1 Read more…

BIG NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಈವರೆಗಿನ ಶೇಕಡಾವಾರು ಮತದಾನ; ಇಲ್ಲಿದೆ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಲ್ಲಿ ಮತಗಟ್ಟಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ರಾಜ್ಯದ 14 ಕ್ಷೇತ್ರಗಳಲ್ಲಿ ಬೆಳಿಗ್ಗೆ 7 Read more…

ಲೋಕಸಭಾ ಚುನಾವಣೆ: ರಾಜ್ಯದಲ್ಲಿ 9ಗಂಟೆವರೆಗಿನ ಆಯಾ ಕ್ಷೇತ್ರಗಳ ಶೇಕಡಾವಾರು ಮತದಾನ; ಇಲ್ಲಿದೆ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಲ್ಲಿ ಮತಗಟ್ಟಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ರಾಜ್ಯದ 14 ಕ್ಷೇತ್ರಗಳಲ್ಲಿ ಬೆಳಿಗ್ಗೆ 7 Read more…

BIG NEWS: ಲೋಕಸಭಾ ಚುನಾವಣೆ: ಮೇ 7ರಂದು ರಾಜ್ಯದಲ್ಲಿ 2ನೇ ಹಂತದ ಮತದಾನ; ಯಾವ ಯಾವ ಕ್ಷೇತ್ರಗಳಲ್ಲಿ ವೋಟಿಂಗ್?

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ 7ರಂದು ದೇಶದಲ್ಲಿ 3ನೇ ಹಂತದ ಹಾಗೂ ರಾಜ್ಯದಲ್ಲಿ 2ನೇ ಹಂತದ ಮತದಾನ ನಡೆಯಲಿದೆ. 2ನೇ ಹಂತದಲ್ಲಿ ರಾಜ್ಯದ ಉತ್ತರ ಭಾಗದ ಕ್ಷೇತ್ರಗಳಲ್ಲಿ Read more…

BIG NEWS: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ

ಬೆಂಗಳೂರು: ಬಿಸಿಲ ಝಳದಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ವರುಣದೇವ ತಂಪೆರದಿದ್ದಿದ್ದಾನೆ. ರಾಜಧಾನಿ ಬೆಂಗಳೂರಿನಲ್ಲಿ ಬಿರುಗಾಳಿಸಹಿತ ಭಾರಿ ಮಳೆಯಾಗುತ್ತಿದೆ. ನಗರದ ಹಲವೆಡೆ ಗುಡುಗು, ಬಿರುಗಾಳಿಸಹಿತ ಮಳೆಯಾಗುತ್ತಿದ್ದು, ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಮೆಜೆಸ್ಟಿಕ್, Read more…

BIG NEWS: ರಾಜ್ಯದಲ್ಲಿ ನಾಲ್ಕು ದಿನ ಉಷ್ಣ ಅಲೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ತಾಪಮಾನ ಹೆಚ್ಚಳವಾಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಉಷ್ಣ ಅಲೆ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕರ್ನಾಟಕ ಹಾಗೂ ದಕ್ಷಿಣ Read more…

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಗಾಳಿ, ತಾಪಮಾನ ಹೆಚ್ಚುತ್ತಿದ್ದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ Read more…

BIG NEWS: ಕೇಂದ್ರ ಸರ್ಕಾರದಿಂದ ನಮಗೆ ಬಹಳ ಕಡಿಮೆ ಬರ ಪರಿಹಾರ ಘೋಷಣೆ; ಸಿಎಂ ಸಿದ್ದರಾಮಯ್ಯ ಕಿಡಿ

ಕಲಬುರ್ಗಿ: ಕೇಂದ್ರ ಸರ್ಕಾರ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಘೋಷಣೆ ಮಾಡಿದೆ. ರಾಜ್ಯ ಕೇಳಿದ್ದ 18,174 ಕೋಟಿ ರೂ. ಪೈಕಿ 3,454 ಕೋಟಿ ರೂ ಪರಿಹಾರ ಘೋಷಣೆ ಮಾಡಿದೆ. Read more…

BREAKING NEWS: ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ಬರ ಪರಿಹಾರ ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕೊನೆಗೂ ಬರ ಪರಿಹಾರ ಘೋಷಣೆ ಮಾಡಿದೆ. ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ರಾಜ್ಯದಲ್ಲಿ ಭೀಕರ Read more…

BIG NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಎರಡನೇ ಹಂತದ ಮತದಾನಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಮೊದಲ ಹಂತದ ಮತದಾನ ದಿನ ಏಪ್ರಿಲ್ Read more…

BREAKING NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ನಡೆದಿದ್ದ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ನಡೆದ ಮತದನ Read more…

BIG NEWS: ಬೆಂಗಳೂರು ಸೆಂಟ್ರಲ್ ನಲ್ಲಿ ಅತಿ ಕಡಿಮೆ ವೋಟಿಂಗ್: ಸಂಜೆ 5 ಗಂಟೆಯವರೆಗೆ 14 ಕ್ಷೇತ್ರಗಳಲ್ಲಿ ಶೇ.63.90ರಷ್ಟು ಮತದಾನ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಮತದಾನ ನಡೆಯಿತು. ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾನವಾಗಿದೆ. ಸಂಜೆ Read more…

BIG NEWS: ಲೋಕಸಭಾ ಚುನಾವಣೆ: ಮಧ್ಯಾಹ್ನ 3 ಗಂಟೆಯವರೆಗೆ ಶೇ. 50.93ರಷ್ಟು ಮತದಾನ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಶೇ.50.93ರಷ್ಟು ಮತದಾನವಾಗಿದೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಶೇ.40.10ರಷ್ಟು ಮತದಾನವಾಗಿದೆ. ಬೆಂಗಳೂರು ಉತ್ತರ ಕ್ಷೇತ್ರ Read more…

BIG NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಈವರೆಗಿನ ಶೇಕಡಾವಾರು ಮತದಾನ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಶೇ.38.23ರಷ್ಟು ಮತದಾನವಾಗಿದೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಶೇಕಡಾವಾರು 30.10ರಷ್ಟು ಮತದಾನವಾಗಿದೆ. ಬೆಂಗಳುರು ಉತ್ತರ ಕ್ಷೇತ್ರದಲ್ಲಿ Read more…

BREAKING NEWS: 14 ಕ್ಷೇತ್ರಗಳಲ್ಲಿ ಈವರೆಗೆ ಶೇ.9.21ರಷ್ಟು ಮತದಾನ; ದಕ್ಷಿಣ ಕನ್ನಡದಲ್ಲಿ ಅತಿಹೆಚ್ಚು ವೋಟಿಂಗ್

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಬಿರುಸಿನಿಂದ ಸಾಗಿದೆ. ಬೆಳಿಗ್ಗೆ 9 ಗಂಟೆಯವರೆಗೆ 14 ಕ್ಷೇತ್ರಗಳಲ್ಲಿ ಶೇಕಡಾ 9.21ರಷ್ಟು ಮತದಾನವಾಗಿದೆ. ದಕ್ಷಿಣ Read more…

BIG NEWS: ಲೋಕಸಭಾ ಚುನಾವಣೆ: ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಮತದಾನ; ಯಾವ ಯಾವ ಕ್ಷೇತ್ರಗಳಲ್ಲಿ ವೋಟಿಂಗ್? ಇಲ್ಲಿದೆ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಹಾಗೂ ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಇನ್ನೊಂದು ದಿನ ಬಾಕಿ ಇದೆ. ಮತದಾನಕ್ಕಾಗಿ ಚುನಾವಣ ಆಯೋಗ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಕರ್ನಾಟಕದ Read more…

BREAKING NEWS: ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು: ಲೋಕಸಭಾ ಚುನಾವಣಾ ಅಖಾಡ ರಂಗೇರಿದೆ. ರಾಜ್ಯದಲ್ಲಿ ಮತದಾನಕ್ಕೆ ಕೆಲ ದಿನಗಳು ಮಾತ್ರ ಬಾಕಿ ಇದೆ. ರಾಜಕೀಯ ಪಕ್ಷಗಳ ನಾಯಕರು ಮತದಾರನ್ನು ಓಲೈಸಲು ಕೊನೇ ಹಂತದ ಕಸರತ್ತು ನಡೆಸಿದ್ದು, Read more…

BREAKING NEWS: ಕರುನಾಡ ಕುರುಕ್ಷೇತ್ರಕ್ಕೆ ರಾಹುಲ್ ಗಾಂಧಿ ಎಂಟ್ರಿ; ಮಂಡ್ಯಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ

ಮಂಡ್ಯ: ಲೋಕಸಭಾ ಚುನಾವಣಾ ಅಖಾಡ ರಂಗೇರಿದ್ದು, ಕರುನಾಡ ಕುರುಕ್ಷೇತ್ರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಂಟ್ರಿ ಕೊಟ್ಟಿದ್ದಾರೆ. ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್ Read more…

ಲೆನ್ಸ್ ಕಾರ್ಟ್ ಉದ್ಯಮ ಘಟಕ ಸ್ಥಾಪಿಸಲು ಅಗತ್ಯ ನೆರವು: ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು: ಲೆನ್ಸ್ ಕಾರ್ಟ್ ಉದ್ಯಮ ಘಟಕ ಸ್ಥಾಪಿಸಲು ಕೈಗಾರಿಕಾ ಇಲಾಖೆ ಅಗತ್ಯ ನೆರವು ನೀಡಲಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 60 Read more…

ಬರ ಪರಿಹಾರದ ಬಗ್ಗೆ ತಪ್ಪು ಮಾಹಿತಿ ನೀಡಿ ಸುಪ್ರೀಂ ಕೋರ್ಟ್ ಗೂ ಹಾದಿ ತಪ್ಪಿಸಿದ ಕೇಂದ್ರ ಬಿಜೆಪಿ ಸರ್ಕಾರ: ಸಿಎಂ ಆರೋಪ

ಬೆಂಗಳೂರು: ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಬರಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಬಿಜೆಪಿ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಕೂಡಾ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡಿರುವುದು Read more…

BREAKING NEWS: ರಾಜ್ಯದಲ್ಲಿ ಕಾಲರಾ ಸೋಂಕು ಹೆಚ್ಚಳ; 10 ಪ್ರಕರಣ ದಾಖಲು

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾಲರಾ ಸೋಂಕು ಹೆಚ್ಚುತ್ತಿದೆ. ಒಂದೆಡೆ ತಾಪಮಾನ ಹೆಚ್ಚಳ, ಕುಡಿಯುವ ನೀರಿನ ಸಮಸ್ಯೆ. ಮತ್ತೊಂದೆಡೆ ರಣಬಿಸಿಲು ಜನರನ್ನು ಹೈರಾಣಾಗಿಸುತ್ತಿದೆ. ಈ ನಡುವೆ ಕಾಲರಾ ಸೋಂಕು Read more…

BIG NEWS: ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ; 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಣಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಸಮಾಧಾನಕರ ಸುದ್ದಿ. ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ. ಇಂದಿನಿಂದ ಎರಡು ದಿನಗಳ ಕಾಲ Read more…

15 ಅಡಿ ಉದ್ದದ ದೈತ್ಯ ಕಾಳಿಂಗ ಸರ್ಪ ಸೆರೆ

ಶಿವಮೊಗ್ಗ: ದೇಶದಲ್ಲಿ ಬಹಳ ಅಪರೂಪ ಎನಿಸಿದ 15 ಅಡಿ ಉದ್ದದ ದೈತ್ಯ ಕಾಳಿಂಗ ಸರ್ಪವೊಂದು ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕು ಸೀತಾ ನದಿ ತೀರದ ನಡಪಾಲ್ ಗ್ರಾಮದಲ್ಲಿ ಭಾನುವಾರ Read more…

GST ಸಂಗ್ರಹ ಏರಿಕೆ ಪ್ರಮಾಣದಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ಮೊದಲ ಸ್ಥಾನ

ನವದೆಹಲಿ: ಜಿಎಸ್‌ಟಿ ಸಂಗ್ರಹ ಏರಿಕೆ ಪ್ರಮಾಣದಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. 2023ರ ಮಾರ್ಚ್ ಗೆ ಹೋಲಿಸಿದರೆ ಶೇಕಡ 26ರಷ್ಟು ಏರಿಕೆಯಾಗಿದೆ. 2024ರ ಮಾರ್ಚ್ ನಲ್ಲಿ ರಾಜ್ಯದಲ್ಲಿ ಒಟ್ಟಾರೆ Read more…

BIG NEWS: ಮುಂದಿನ ಮೂರು ದಿನಗಳಲ್ಲಿ 7 ಜಿಲ್ಲೆಗಳಲ್ಲಿ ತಾಪಮಾನ ಭಾರಿ ಹೆಚ್ಚಳ; ಉಷ್ಣ ಅಲೆ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದರೆ ಮತ್ತೊಂದೆಡೆ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದೆ. ಮುಂದಿನ 2-3 ದಿನಗಳಲ್ಲಿ ರಾಜ್ಯದ 7 ಜಿಲ್ಲೆಗಳಲ್ಲಿ ತಾಪಮಾನ ಇನ್ನಷ್ಟು ಹೆಚ್ಚಳವಾಗಲಿದೆ. Read more…

BIG NEWS: ರಾಜ್ಯದ 12 ಜಿಲ್ಲೆಗಳಲ್ಲಿ ಮೂರು ದಿನ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಭೀಕರ ಬರಗಾಲ, ಮತ್ತೊಂದೆಡೆ ಕುಡಿಯುವ ನೀರಿಗೂ ತತ್ವಾರ ಶುರುವಾಗಿದೆ. ನೀರಿನ ಕೊರತೆಯಿಂದಾಗಿ ಗಿಡ-ಮರಗಳು ಸಾಯುತ್ತಿವೆ. ಬಿಸಿಲ ಝಳ, ವಿಪರೀತ ಸೆಕೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...