alex Certify Karnataka | Kannada Dunia | Kannada News | Karnataka News | India News - Part 41
ಕನ್ನಡ ದುನಿಯಾ
    Dailyhunt JioNews

Kannada Duniya

Karnataka Rain : ರಾಜ್ಯದಲ್ಲಿ ಮುಂದುವರೆದ `ಮಹಾಮಳೆ’ ಅಬ್ಬರ : ಇಂದೂ 4 ಜಿಲ್ಲೆಗಳ `ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಇನ್ನೂ ಮೂರು ದಿನ ರಾಜ್ಯದ ಹಲವಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

Grihalakshmi Scheme : `ಗೃಹಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಸುವ ಅನರ್ಹ ಫಲಾನುಭವಿಗಳಿಗೆ ಬಿಗ್ ಶಾಕ್!

ಬೆಂಗಳೂರು : ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಅನರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಅನರ್ಹ ಫಲಾನುಭವಿಗಳು ನೋಂದಣಿ ಮಾಡಿ Read more…

BREAKING : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ Read more…

GOOD NEWS: ನಿಟ್ಟುಸಿರುಬಿಟ್ಟ ಕರ್ನಾಟಕ; 24 ಗಂಟೆಯಲ್ಲಿ ರಾಜ್ಯದಲ್ಲಿ ಶೂನ್ಯ ಕೋವಿಡ್ ಕೇಸ್

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕು ರಾಜ್ಯದಲ್ಲಿ ಸಂಪೂರ್ಣ ಮಾಯವಾಗಿದ್ದು, ಕಳೆದ 24 ಗಂಟೆಯಲ್ಲಿ ಯಾವುದೇ ಕೋವಿಡ್ ಕೇಸ್ ಪತ್ತೆಯಾಗಿಲ್ಲ. ರಾಜ್ಯದಲ್ಲಿ ಭಾನುವಾರ 24ಗಂಟೆಯಲ್ಲಿ ಕೊವಿಡ್ ನ ಯಾವುದೇ ಪ್ರಕರಣ Read more…

ಪಡಿತರದಾರರ ಗಮನಕ್ಕೆ : ‘ಅನ್ನಭಾಗ್ಯ’ದ ಹಣ ಅಕೌಂಟ್ ಗೆ ಬಂದಿಲ್ವಾ..? ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಪಡಿತರರ ಖಾತೆಗೆ ಸರ್ಕಾರ ನೇರವಾಗಿ ಹಣ ವರ್ಗಾವಣೆ ಮಾಡುತ್ತಿದೆ. ಆದರೆ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಕುಡಿಯುವ ನೀರಿಗೆ ಹಣ ಬಿಡುಗಡೆ

ಬೆಂಗಳೂರು : ಕುಡಿಯುವ ನೀರಿನ ಸಮಸ್ಯೆ ಇರುವ ರಾಜ್ಯದ ಕೆಲವು ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರು ಪೂರೈಕೆಗೆ ರಾಜ್ಯ ಸರಕಾರವು 6.41 ಕೋಟಿ ರೂ. ಹಣ ಬಿಡುಗಡೆ ಮಾಡಿದೆ Read more…

Rain in India : ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಮುಂದಿನ 4 ದಿನ ಭಾರೀ ಮಳೆ : `ರೆಡ್ ಅಲರ್ಟ್’ ಘೋಷಣೆ

ನವದೆಹಲಿ : ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದಿನಿಂದ ಜುಲೈ 27 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ,ಹಿಮಾಚಲ ಪ್ರದೇಶ, Read more…

BIGG NEWS : ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ಗೆ 27 ಲಕ್ಷ ಹೆಚ್ಚುವರಿ ಮತ!

ಬೆಂಗಳೂರು : ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ಗೆ 27 ಲಕ್ಷ ಹೆಚ್ಚುವರಿ ಮತಗಳು ಬಂದಿವೆ ಎಂದು ಚುನಾವಣಾ ಆಯೋಗ ವರದಿ ತಿಳಿಸಿದೆ. ಕರ್ನಾಟಕ Read more…

Rain Alert : ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ : ಇಂದು ಈ ಜಿಲ್ಲೆಗಳಲ್ಲಿ `ಅಂಗನವಾಡಿ,ಶಾಲೆ-ಕಾಲೇಜು’ಗಳಿಗೆ ರಜೆ ಘೋಷಣೆ

ಬೆಂಗಳೂರು : ರಾಜ್ಯದ ಹಲವಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಇಂದು Read more…

ಜನಸಾಮಾನ್ಯರಿಗೆ ನೆಮ್ಮದಿಯ ಸುದ್ದಿ : `ಟೊಮೆಟೊ’ ಬೆಲೆಯಲ್ಲಿ ಕೊಂಚ ಇಳಿಕೆ!

ಬೆಂಗಳೂರು : ಟೊಮೆಟೊ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನಸಾಮಾನ್ಯರಿಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ಟೊಮೆಟೊ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ರಾಜ್ಯದಲ್ಲಿ ಗಗನಕ್ಕೇರಿದ್ದ ಟೊಮೆಟೊ ಬೆಲೆ ಇದೀಗ ಇಳಿಕೆಯತ್ತ ಮುಖಮಾಡಿದ್ದು, Read more…

Karnataka Rain : ರಾಜ್ಯದಲ್ಲಿ ವರುಣಾರ್ಭಟಕ್ಕೆ ಮೂವರು ಬಲಿ : 9 ಜಿಲ್ಲೆಗಳಿಗೆ ಪ್ರವಾಹದ ಆತಂಕ

ಬೆಂಗಳೂರು : ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಹಲವಡೆ ಭಾರೀ ಮಳೆಯಿಂದಾದ ಅವಘಡಗಳಲ್ಲಿ ಮೂವರು ಸಾವನ್ನಪ್ಪಿದ್ದು, 9 ಜಿಲ್ಲೆಗಳಲ್ಲಿ ಪ್ರವಾಹದ ಆತಂಕ ಶುರುವಾಗಿದೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ Read more…

Good News : ಶೀಘ್ರವೇ 13,500 ಶಿಕ್ಷಕರ ನೇಮಕಾತಿ : ಶಿಕ್ಷಣ ಸಚಿವ ಮಧುಬಂಗಾರಪ್ಪ

ಮಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 13,500 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

BIGG NEWS : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ K-SET ಪರೀಕ್ಷೆ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET) ಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ದ ಮೂಲಕ ನಡೆಸುವ ಕುರಿತು ರಾಜ್ಯ ಸರ್ಕಾರವು ಅಧಿಕೃತ Read more…

Karnataka Rain : ರಾಜ್ಯದಲ್ಲಿ ನಿಲ್ಲದ ಮಳೆಯ ಅಬ್ಬರ : ಇಂದು ಈ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಹಲವಡೆ ಜನಜೀವನ ಅಸ್ಥವ್ಯಸ್ಥಗೊಂಡಿದೆ.ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ Read more…

BIGG NEWS : ಇನ್ಮುಂದೆ ‘KEA’ ಮೂಲಕ ‘K-SET’ ಪರೀಕ್ಷೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET) ಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ದ ಮೂಲಕ ನಡೆಸುವ ಕುರಿತು ರಾಜ್ಯ ಸರ್ಕಾರವು ಅಧಿಕೃತ Read more…

BIG NEWS: ವರುಣಾರ್ಭಟಕ್ಕೆ ಅಪಾಯದ ಮಟ್ಟದಲ್ಲಿ ಉಕ್ಕಿಹರಿದ ನದಿಗಳು; ಪ್ರವಾಸಿಗರ ವಾಹನಗಳು ಮುಳುಗಡೆ; ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಭೂಕುಸಿತ

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ವರುಣಾರ್ಭಟಕ್ಕೆ ಹಲವು ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಹಲವೆಡೆ ಸೇತುವೆಗಳು ಮುಳುಗಡೆಯಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಕರಾವಳಿ ಜಿಲ್ಲೆಯಲ್ಲಿ Read more…

BREAKING : ರಾಜ್ಯದ ಹಲವಡೆ ವರುಣಾರ್ಭಟ : ವಾಹನ ಸವಾರರ ಪರದಾಟ!

ಬೆಂಗಳೂರು : ರಾಜ್ಯದಲ್ಲಿ ಹಲವಡೆ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಹಲವಡೆ ಸಂಚಾರ ಅಸ್ಥವ್ಯಸ್ಥಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ Read more…

ಬೆಂಗಳೂರಿಗರೇ ಎಚ್ಚರ…! ಮುಂದಿನ 3 ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಮುಂದಿನ ಕೆಲವೇ Read more…

ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಈ ಕೆಲಸ ಮಾಡದವರಿಗೆ ಆಗಸ್ಟ್ ನಿಂದ ರೇಷನ್ ಸ್ಥಗಿತ!

ಬೆಂಗಳೂರು : ಸರ್ಕಾರದ ಆದೇಶ ಅನ್ವಯ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ. ಆಹಾರ ಧಾನ್ಯದ ಬದಲಿಗೆ Read more…

Karnataka Rain : ರಾಜ್ಯದ ಜನರೇ ಎಚ್ಚರ : ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ!

ಬೆಂಗಳೂರು : ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಹಲವಡೆ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. Read more…

BIGG NEWS : ಪತಿಯ ವಿರುದ್ಧ 2 ನೇ ಪತ್ನಿ `ವರದಕ್ಷಿಣೆ ಕೇಸ್’ ಹಾಕುವಂತಿಲ್ಲ : ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು|Karnataka High Court

ಬೆಂಗಳೂರು: ಎರಡನೇ ಪತ್ನಿಯು ಪತಿಯನ್ನು ಕಾನೂನುಬದ್ಧವಾಗಿ ಮದುವೆಯಾಗಿದ್ದಾಳೆಂಬ ಅಂಶ ಸಾಬೀತಾಗದ ಹೊರತು ಪತಿಯ ವಿರುದ್ಧ ವರದಕ್ಷಿಣೆ ಕೇಸ್ ಹಾಕುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಭಾರತೀಯ ದಂಡ Read more…

BIGG NEWS : `ಶಿಕ್ಷಕರ ಅಂತರವಿಭಾಗ ವರ್ಗಾವಣೆ’ : ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟ

  ಬೆಂಗಳೂರು : 2022-23 ನೇ ಸಾಲಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದ ಶಿಕ್ಷಕರ ಅಂತರ್ ವಿಭಾಗ Read more…

ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 13,500 ಶಿಕ್ಷಕರ ನೇಮಕಾತಿ

ಮಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 13,500 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

Karnataka Rain : ರಾಜ್ಯದಲ್ಲಿ ಇಂದು ಭಾರೀ ಮಳೆ : 16 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 23 ರ ಇಂದು Read more…

ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : ಡಿಸೆಂಬರ್ ನಲ್ಲಿ `ಯುವನಿಧಿ’ ಯೋಜನೆ ಜಾರಿ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಡಿಪ್ಲೋಮಾ, ಪದವೀಧರರಿಗೆ ತಲಾ 1,500 ರೂ. ಹಾಗೂ 3,000 ರೂ. ನೀಡುವ ಯುವನಿಧಿ ಯೋಜನೆಯನ್ನು ಡಿಸೆಂಬರ್ ನಲ್ಲಿ ಜಾರಿ ಮಾಡಲಾಗುವುದು Read more…

BIG NEWS: ರಾಜ್ಯದಲ್ಲಿ ಹೊಸ ಕೈಗಾರಿಕಾ ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ತಮ್ಮ ಸರ್ಕಾರವು ಹೊಸ ಮತ್ತು ಪ್ರಗತಿಪರ ಕೈಗಾರಿಕಾ ನೀತಿಯನ್ನು ತರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಘೋಷಿಸಿದ್ದಾರೆ. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ವಿಶ್ವೇಶ್ವರಯ್ಯ Read more…

Milk Price Hike : ಆ.1 ರಿಂದ ನಂದಿನಿ ಹಾಲಿನ ದರ 3 ರೂ. ಹೆಚ್ಚಳ : ಯಾವುದಕ್ಕೆ ಎಷ್ಟು? ಇಲ್ಲಿದೆ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ಮೂರು ರೂಪಾಯಿ ಹೆಚ್ಚಳ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. Read more…

Anna Bhagya Scheme : ಅನ್ನಭಾಗ್ಯದ ಹಣ ಅಕೌಂಟ್ ಗೆ ಬಂದಿದ್ಯಾ, ಇಲ್ವೋ ಅಂತ ಹೀಗೆ ಚೆಕ್ ಮಾಡಿ

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಸದ್ಯ ಕೆಲವು ಜಿಲ್ಲೆಗಳಲ್ಲಿ ಪಡಿತರರ ಖಾತೆಗೆ ಹಣ ವರ್ಗಾವಣೆಯಾಗಿದೆ. ಇನ್ನೂ Read more…

ಕರ್ನಾಟಕದಲ್ಲೇ ಫಸ್ಟ್ ಟೈಮ್ : ಉಡುಪಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಗೆ `ಆರೋಗ್ಯ ಶನಿವಾರ’ ಕಾರ್ಯಕ್ರಮ

ಉಡುಪಿ : ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ರಾಜ್ಯದಲ್ಲೇ ಪ್ರಥಮವಾದ ಆರೋಗ್ಯ ಶನಿವಾರ ಎಂಬ ಕಾರ್ಯಕ್ರಮವನ್ನು ಉಡುಪಿ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಆಯೋಜಿಸಲಾಗಿದೆ. ಮಲೇರಿಯಾ, ಡೆಂಗ್ಯೂ, ಜ್ವರ, Read more…

BIGG NEWS : ರಾಜ್ಯಾದ್ಯಂತ ಮತ್ತೆ ಡೆಂಘಿ ಹಾವಳಿ ಹೆಚ್ಚಳ : 21 ದಿನದಲ್ಲೇ 1,813 ಪ್ರಕರಣ ಪತ್ತೆ!

ಬೆಂಗಳೂರು : ರಾಜ್ಯದಲ್ಲಿ ಮಳೆಗಾಲ ಶುರುವಾದ ಬೆನ್ನಲ್ಲೇ ಡೆಂಘಿ ಪ್ರಕರಣಗಳು ಹೆಚ್ಚಾಗಿದ್ದು, ರಾಜ್ಯಾದ್ಯಂತ 21 ದಿನಗಳಲ್ಲಿ 1,813 ಡೆಂಘಿ ಪ್ರಕರಣಗಳು ಪತ್ತೆಯಾಗಿರುವುದು ವರದಿಯಾಗಿದೆ. ರಾಜ್ಯಾದ್ಯಂತ ಜುಲೈ 1 ರಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...