alex Certify Karnataka | Kannada Dunia | Kannada News | Karnataka News | India News - Part 42
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : `ಗೃಹಲಕ್ಷ್ಮೀ ಯೋಜನೆ’ಗೆ `ಪ್ರಜಾ ಪ್ರತಿನಿಧಿ’ ನೇಮಕಕ್ಕೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಪ್ರಜಾಪ್ರತಿನಿಧಿ ನೇಮಕ ಮಾಡಲು ರಾಜ್ಯ ಸರ್ಕಾರವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. 20-05-2023ರಂದು ನಡೆದ ಸಚಿವ ಸಂಪುಟ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಅರ್ಜಿ ಸಲ್ಲಿಸಿದ 30 ದಿನದಲ್ಲೇ ಸಿಗಲಿವೆ ಜನನ-ಮರಣ ಪ್ರಮಾಣ ಪತ್ರ !

ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇನ್ಮುಂದೆ ಗ್ರಾಮ ಪಂಚಾಯತಿಯಲ್ಲೇ ಜನನ- ಮರಣ ಪ್ರಮಾಣಪತ್ರಗಳು ಸಿಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸದನದಲ್ಲಿ Read more…

BIGG NEWS : ಮುಂದಿನ ವರ್ಷದಿಂದ ಗ್ರಾ.ಪಂ `PDO’ ಗಳ ವರ್ಗಾವಣೆಗೆ ಕೌನ್ಸೆಲಿಂಗ್!

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಗಳಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ ಪಿಡಿಒಗಳ ವರ್ಗಾವಣೆಗೆ Read more…

ಸಿದ್ದರಾಮಯ್ಯ ಸರ್ಕಾರದಿಂದ `RSS’ ಗೆ ಬಿಗ್ ಶಾಕ್ : ಜನಸೇವಾ ಟ್ರಸ್ಟ್ ಗೆ ನೀಡಲಾಗಿದ್ದ 35 ಎಕರೆ ಭೂಮಿ ಹಸ್ತಾಂತರಕ್ಕೆ ತಡೆ!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಆರ್ ಎಸ್ಎಸ್ ಗೆ ಬಿಗ್ ಶಾಕ್ ನೀಡಿದ್ದು, ಹಿಂದಿನ ಬಿಜೆಪಿ ಸರ್ಕಾರ ಆರ್ ಎಸ್ಎಸ್ಗೆ ನೀಡಿದ್ದ 35 ಎಕರೆ 33 ಗುಂಟೆ Read more…

BIGG NEWS : ರಾಜ್ಯದಲ್ಲಿ ಅಕ್ರಮವಾಗಿ 754 ಪ್ರಜೆಗಳು ವಾಸ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 754 ಮಂದಿ ವಿದೇಶಿ ವೀಸಾ ಅವಧಿ ಮುಗಿದವರು ಅಕ್ರಮವಾಗಿ ವಾಸ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. Read more…

ಕೆ-ಸೆಟ್’ ಪರೀಕ್ಷೆ : ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಮಹತ್ವದ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಬಗ್ಗೆ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಮಹತ್ವದ ಮಾಹಿತಿ ನೀಡಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : `TET’ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2023)ಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ವೆಬ್‌ಸೈಟ್ www.schooleducation.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. Read more…

K-TET : `ಶಿಕ್ಷಕರ ಅರ್ಹತಾ ಪರೀಕ್ಷೆ’ಗೆ ಅರ್ಜಿ ಆಹ್ವಾನ : ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು!

ಬೆಂಗಳೂರು : ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2023)ಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ವೆಬ್‌ಸೈಟ್ www.schooleducation.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. Read more…

ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ : ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ ಅಕ್ಕಿ ಹಣ!

ಬೆಂಗಳೂರು : ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ. ಆಹಾರ ಧಾನ್ಯದ ಬದಲಿಗೆ ಪ್ರತಿ ಕೆ.ಜಿ. ಗೆ Read more…

ವರ್ಗಾವಣೆಯ ನಿರೀಕ್ಷೆಯಲ್ಲಿರುವ `PDO’ ಗಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಗಳಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ ಪಿಡಿಒಗಳ ವರ್ಗಾವಣೆಗೆ Read more…

ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ ಲೋಕಾಯುಕ್ತದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ!

ಬೆಂಗಳೂರು :ರಾಜ್ಯ ಸರ್ಕಾರಿ  ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಲೋಕಾಯುಕ್ತದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಚಿವ ಬೋಸ್ ರಾಜ್ Read more…

ಕೇಂದ್ರದಿಂದ ರಾಜ್ಯಕ್ಕೆ ಗುಡ್ ನ್ಯೂಸ್: 348 ಕೋಟಿ ರೂ. ‘ವಿಪತ್ತು ಸ್ಪಂದನಾನಿಧಿ’ ಬಿಡುಗಡೆ

ನವದೆಹಲಿ: ಹಿಮಾಚಲ ಪ್ರದೇಶ ಸೇರಿದಂತೆ ಉತ್ತರ ಪ್ರದೇಶದ ಅನೇಕ ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕರ್ನಾಟಕ ಸೇರಿದಂತೆ 22 ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ರಾಜ್ಯ Read more…

ಇಳಿಯದ ʼಟೊಮ್ಯಾಟೋʼ ದರ: ಪರ್ಯಾಯ ಮಾರ್ಗ ಕಂಡುಕೊಂಡ ರಾಜ್ಯದ ಜನ…!

ಸದ್ಯ ಟೊಮ್ಯಾಟೋ ಬೆಲೆ ಕೆಜಿಗೆ 120 ರೂಪಾಯಿ ಇರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅನೇಕರು ಅಡುಗೆಗಳಲ್ಲಿ ಟೊಮ್ಯಾಟೋ ಬಳಕೆ ಮಾಡೋದನ್ನೆ ಬಿಟ್ಟಿದ್ದಾರೆ. ಇದರ ಬದಲಾಗಿ ಅಡುಗೆಯಲ್ಲಿ ಹುಳಿಯನ್ನು ತರಿಸೋಕೆ ಹುಣಸೆ Read more…

BIGG NEWS : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ್ರೂ ಮುಸ್ಲಿಮರಿಗೆ ರಕ್ಷಣೆ ಇಲ್ಲ : ಹೆಚ್.ಡಿ. ರೇವಣ್ಣ

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ಮುಸ್ಲಿಮರಿಗೆ ರಕ್ಷಣೆ ಇಲ್ಲ ಎಂದು ಶಾಸಕ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ Read more…

ಮೀನು ಪ್ರಿಯರಿಗೆ ಶಾಕ್ : ತರಕಾರಿ ಬೆನ್ನಲ್ಲೇ ಮೀನುಗಳ ಬೆಲೆಯೂ ಏರಿಕೆ!

ಕಾರವಾರ : ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿದ್ದು,ತರಕಾರಿ ಬೆಲೆ ಏರಿಕೆ ಬೆನ್ನಲ್ಲೇ ಇದೀಗ ಮೀನುಗಳ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಹೌದು, ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ತರಕಾರಿ ಬೆಳೆಗಳು Read more…

BIGG NEWS : `ಅಡ್ಜಸ್ಟ್ ಮೆಂಟ್ ರಾಜಕಾರಣ’ದ ಬಗ್ಗೆ ಶಾಸಕ ಯತ್ನಾಳ್ ಮಹತ್ವದ ಹೇಳಿಕೆ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದ ಅಡ್ಜಸ್ಟ್ ಮೆಂಟ್ ರಾಜಕಾರಣದ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ಬಗ್ಗೆ Read more…

ಗ್ರಾಹಕರಿಗೆ ಬಿಗ್ ಶಾಕ್ : `RBI’ ನಿಂದ ಕರ್ನಾಟಕದ ಈ ಬ್ಯಾಂಕ್ ಗಳ ಪರವಾನಗಿ ರದ್ದು!

ಬೆಂಗಳೂರು :  ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI)  ಮಹತ್ವದ ನಿರ್ಧಾರವನ್ನು ತೆಗೆದುಕೊದುಕೊಂಡಿದ್ದು, ಕರ್ನಾಟಕದ ಎರಡು ಸಹಕಾರಿ ಬ್ಯಾಂಕುಗಳ ಪರವಾನಗಿಯನ್ನು ರದ್ದು ಮಾಡಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ Read more…

ರಾಜ್ಯ ಸರ್ಕಾರದಿಂದ `ಆಶಾ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್!

ಬೆಂಗಳೂರು : ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಆಶಾ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ಹಾಗೂ ರಿಚಾರ್ಜ್ ಮೊತ್ತವನ್ನು ಕೊಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ Read more…

ಹೊಸದಾಗಿ `BPL’ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಭರ್ಜರಿ ಗುಡ್ ನ್ಯೂಸ್!

ಬೆಂಗಳೂರು : ಬಿಪಿಎಲ್ ಪಡಿತರ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಕಾರ್ಡ್ ಗಳನ್ನು ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ Read more…

ಮತ್ತಷ್ಟು ಜನಸ್ನೇಹಿ ಆದ ಪೊಲೀಸ್ ಇಲಾಖೆ : ಇನ್ಮುಂದೆ `QR’ ಕೋಡ್ ಸ್ಕ್ಯಾನ್ ಮಾಡಿ ದೂರು ನೀಡಬಹುದು!

ಬೆಂಗಳೂರು : ಪೊಲೀಸ್ ಇಲಾಖೆ ಮತ್ತಷ್ಟು ಜನಸ್ನೇಹಿಯಾಗುತ್ತಿದ್ದು, ಜನರ ಸಮಸ್ಯೆಗಳನ್ನು ಆಲಿಸಲು ಪೊಲೀಸ್ ಇಲಾಖೆ ಹಾಗೂ ಬಿಬಿಎಂಪಿ ಮಹತ್ವದ ಕ್ರಮ ಕೈಗೊಂಡಿದೆ. ಹೌದು. ಸಾರ್ವಜನಿಕರು ನೇರವಾಗಿ ಪೊಲೀಸ್ ಠಾಣೆಗೆ Read more…

ರಾಜ್ಯದ ಶಾಲೆಗಳಿಗೆ `ಹೊಸ ಶಿಕ್ಷಣ ನೀತಿ’ ಜಾರಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು : ರಾಜ್ಯದ ಶಾಲೆಗಳಿಗೆ ರಾಜ್ಯ ಸರ್ಕಾರವೇ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಚಿಂತನೆ ನಡೆಸಲಾಗಿದ್ದು, ಈ ಬಗ್ಗೆ ವರದಿ ನೀಡಲು ಸಮಿತಿಯೊಂದನ್ನು ರಚಿಸಲಾಗುವುದು ಎಂದು ಪ್ರಾಥಮಿಕ, Read more…

BIGG NEWS : `ಶಕ್ತಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ಒಂದೇ ತಿಂಗಳಲ್ಲಿ 17 ಕೋಟಿ ಮಹಿಳೆಯರಿಂದ ಉಚಿತ ಬಸ್ ಪ್ರಯಾಣ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಯೋಜನೆ ಆರಂಭವಾಗಿ ಒಂದು ತಿಂಗಳಿಗೆ ಬರೋಬ್ಬರಿ 17 ಕೋಟಿ ಮಹಿಳೆಯರು ಉಚಿತ Read more…

Good News : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಇನ್ಮುಂದೆ ಬೆಳಗ್ಗೆಯೂ `ತ್ರೀ ಫೇಸ್’ ವಿದ್ಯುತ್!

ಬೆಂಗಳೂರು : ರಾಜ್ಯದ ರೈತರಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಗುಡ್ ನ್ಯೂಸ್ ನೀಡಿದ್ದು, ಬೆಳಗ್ಗೆಯೂ ತ್ರೀ ಫೇಸ್ ವಿದ್ಯುತ್ ನೀಡಲಾಗುವುದು ಎಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಸಚಿವರು Read more…

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಬ್ಯಾಗ್ ಹೊರೆ ಇಳಿಕೆಗೆ ಕ್ರಮ

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳ ಬ್ಯಾಗ್ ಇಳಿಕೆ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಮಕ್ಕಳ ಸ್ಕೂಲ್ ಬ್ಯಾಗ್ ಹೊರೆ ಇಳಿಸಲು Read more…

`ಶಾಲಾ ಬ್ಯಾಗ್ ಹೊರೆ ಇಳಿಕೆ’ : ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳ ಬ್ಯಾಗ್ ಇಳಿಕೆ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಮಕ್ಕಳ ಸ್ಕೂಲ್ ಬ್ಯಾಗ್ ಹೊರೆ ಇಳಿಸಲು Read more…

BIG NEWS : ಮುಂದಿನ ಶೈಕ್ಷಣಿಕ ವರ್ಷವೂ ಮತ್ತೆ `ಪಠ್ಯಪುಸ್ತಕ ಪರಿಷ್ಕರಣೆ’ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಮುಂದಿನ ವರ್ಷ ಮತ್ತೆ ರಾಜ್ಯದ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BREAKING : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ : ವಾರದಲ್ಲಿ 2 ದಿನ `ಮೊಟ್ಟೆ’ ವಿತರಣೆ!

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು Read more…

BREAKING : ಬೆಂಗಳೂರಿನಲ್ಲಿ ಯುವಕನ ಅಪಹರಿಸಿ ಬರ್ಬರ ಹತ್ಯೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಯುವಕನನ್ನು ಅಪಹರಿಸಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಕೆಂಗೇರಿ ಬಳಿ ತಾಹೀರ್ ಎಂಬ ಯುವಕನನ್ನು ಅಪಹರಿಸಿ Read more…

ಗ್ರಾಹಕರಿಗೆ ಶಾಕ್ : ಮತ್ತಷ್ಟು ದುಬಾರಿಯಾದ ಟೊಮೆಟೊ ಬೆಲೆ!

ಕೋಲಾರ : ಕರ್ನಾಟಕ ಸೇರಿದಂತೆ ದೇಶಾದ್ಯಂತ ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಇಂದು ಮತ್ತೆ ಟೊಮೆಟೊ ಬೆಲೆಯಲ್ಲಿ ಏರಿಕೆಯಾಗಿದ್ದು, ಗ್ರಾಹಕರಿಗೆ ಬಿಗ್ ಶಾಕ್ ನೀಡಿದೆ. 15 ಕೆಜಿ ಬಾಕ್ಸ್ Read more…

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮಹತ್ವದ ಮಾಹಿತಿ

2022-23ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ಕೋರಿಕೆ ವರ್ಗಾವಣೆ/ಪರಸ್ಪರ ವರ್ಗಾವಣೆ/ಕನಿಷ್ಠ ಅವಧಿ ಮುಗಿದ ನಿರ್ದಿಷ್ಟಪಡಿಸಿದ ಮತ್ತು ತಾಂತ್ರಿಕ ಸಹಾಯಕರ ಆನ್‍ಲೈನ್  ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಬೇಕಿರುತ್ತದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...