alex Certify Karnataka | Kannada Dunia | Kannada News | Karnataka News | India News - Part 48
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ತಂಬಾಕು’ ಸೇವನೆ ಕುರಿತಂತೆ ಶಾಕಿಂಗ್ ಮಾಹಿತಿ ಬಹಿರಂಗ

ಬುಧವಾರದಂದು ಆರೋಗ್ಯ ಇಲಾಖೆ ರಾಜ್ಯದಾದ್ಯಂತ ವಿಶ್ವ ತಂಬಾಕು ರಹಿತ ದಿನವನ್ನು ಆಯೋಜಿಸಿದ್ದು, ಇದೇ ಸಂದರ್ಭದಲ್ಲಿ ತಂಬಾಕು ಸೇವನೆ ಕುರಿತಂತೆ ಶಾಕಿಂಗ್ ಮಾಹಿತಿ ಬಹಿರಂಗವಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ‘ಗ್ಲೋಬಲ್ Read more…

ಬಿತ್ತನೆಗೆ ರೆಡಿಯಾಗಿ ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ಮುಂದಿನ 8 ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಆಗಮನವಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದ್ದು, ಈ ಬಾರಿ ನೈರುತ್ಯ ಮುಂಗಾರು ಮಾರುತಗಳು Read more…

BIG NEWS: ಗೋ ಸಾಗಾಣೆಗೆ ಇ – ಪರವಾನಗಿ ಕಡ್ಡಾಯ; ಪಶು ಸಂಗೋಪನಾ ಇಲಾಖೆ ಆದೇಶ

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದು, ಹೀಗಾಗಿ ಜಾನುವಾರು ಸಾಗಿಸುವ ವೇಳೆ ಅನುಮತಿ ಪತ್ರವನ್ನು ತೋರಿಸಬೇಕಾಗಿತ್ತು. ಆದರೆ ಕೈಯಲ್ಲಿ ಭರ್ತಿ ಮಾಡಿದ ಅರ್ಜಿಗೆ ಅನುಮತಿ ಪಡೆದ ಬಳಿಕ Read more…

BIG NEWS: ರಾಜ್ಯದಲ್ಲಿ ವರುಣಾರ್ಭಟಕ್ಕೆ ಒಂದೇ ದಿನ 7 ಜನ ಬಲಿ

ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಸಂಭವಿಸಿದ ಮಹಾಮಳೆಗೆ ಒಂದೇ ದಿನದಲ್ಲಿ 7 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ರಾಜಧಾನಿ ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ಯುವತಿ Read more…

BIG NEWS: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಕಾರು, ಬೈಕ್ ಗಳ ಮೇಲೆ ಉರುಳಿಬಿದ್ದ ಬೃಹತ್ ಮರಗಳು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿರುಗಾಳಿ, ಗುಡುಗು ಸಹಿತ ಆಲಿಕಲ್ಲು ಮಳೆಯಾಗುತ್ತಿದ್ದು, ಹಲವೆಡೆ ಬೃಹತ್ ಮರಗಳು ವಾಹನಗಳ ಮೇಲೆ ಬಿದ್ದಿರುವ ಘಟನೆ ನಡೆದಿದೆ. ಕುಮಾರಕೃಪಾ ರಸ್ತೆಯ ಚಿತ್ರಕಲಾ ಪರಿಷತ್ Read more…

ವೀಕೆಂಡ್ ನಲ್ಲಿ ಕೂಲ್ ಕೂಲ್ ಆಗಲಿದೆ ಬೆಂಗಳೂರು; ನಾಳೆ, ನಾಡಿದ್ದು ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಭಾರೀ ಬಿಸಿಗಾಳಿ ಮತ್ತು ಸೆಕೆ ಅನುಭವಿಸುತ್ತಿರುವ ರಾಜ್ಯದ ಜನತೆಗೆ ಇದು ತಂಪಾದ ವಿಷಯ. ರಾಜ್ಯಾದ್ಯಂತ ಮಳೆಯಾಗುವ ನಿರೀಕ್ಷೆಯಿರುವುದರಿಂದ ಬೆಂಗಳೂರಿಗೆ ವಾರಾಂತ್ಯದಲ್ಲಿ ಶಾಖದಿಂದ ವಿರಾಮ ಸಿಗುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ Read more…

BIG NEWS: ಬಗೆಹರಿಯದ ಸಿಎಂ ಆಯ್ಕೆ; ಕಂಠೀರವ ಸ್ಟೇಡಿಯಂ ನಲ್ಲಿ ಪ್ರಮಾಣವಚನ ಕಾರ್ಯಕ್ರಮ ಸಿದ್ಧತೆ ಸ್ಥಗಿತ

ಬೆಂಗಳೂರು: ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರ ಇನ್ನು ಬಗೆಹರಿಯದ ಹಿನ್ನೆಲೆಯಲ್ಲಿ ಕಂಠೀರವ ಸ್ಟೇಡಿಯಂ ನಲ್ಲಿ ನೂತನ ಸಿಎಂ ಪ್ರಮಾಣವಚನಕ್ಕೆ ನಡೆಸಿದ್ದ ಸಿದ್ಧತೆ ಸ್ಥಗಿತಗೊಂಡಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹೆಸರನ್ನು Read more…

BIG NEWS: ನಾಳೆಯೇ ನೂತನ ಸಿಎಂ ಪ್ರಮಾಣವಚನ; ಕಂಠೀರವ ಸ್ಟೇಡಿಯಂನಲ್ಲಿ ಭರ್ಜರಿ ಸಿದ್ಧತೆ

ಬೆಂಗಳೂರು: ನೂತನ ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮ ನಾಳೆಯೇ ನಡೆಯಲಿದ್ದು, ಕಂಠೀರವ ಸ್ಟೇಡಿಯಂ ನಲ್ಲಿ ಭರದ ಸಿದ್ಧತೆ ನಡೆದಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರು ಸಿಎಂ ಸ್ಥಾನಕ್ಕೆ ಬಹುತೇಕ Read more…

ಕರ್ನಾಟಕದ ಫಲಿತಾಂಶ ಲೋಕಸಭಾ ಚುನಾವಣೆಯ ದಿಕ್ಸೂಚಿ; ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅಭಿಪ್ರಾಯ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪ್ರಚಂಡ ಬಹುಮತ ಸಿಕ್ಕಿದೆ. ಇದು ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ ರೆಡ್ಡಿ ತಿಳಿಸಿದ್ದಾರೆ. ಕೆಂಪೇಗೌಡ ಏರ್ ಪೋರ್ಟ್ Read more…

ಕಾರ್ಯಕರ್ತರೊಂದಿಗೆ ಬಿಜೆಪಿ ಕಚೇರಿಯಲ್ಲಿ ಸಮಯ ಕಳೆದ BSY ಪುತ್ರರು….!

ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ಬಿರು ಬೇಸಿಗೆಯಲ್ಲಿ ಬೆವರು ಹರಿಸಿದ್ದ ರಾಜಕೀಯ ಪಕ್ಷಗಳ ನಾಯಕರು ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ. ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳಿದ್ದರೆ, ಡಿ.ಕೆ. ಸಹೋದರರು Read more…

ಮತದಾನದ ವೇಳೆ ಮತ ಕೇಂದ್ರಗಳಲ್ಲಿ ಮರೆ ಮಾಡಬೇಕಿದೆ ಪೊರಕೆ…..!

ವಿಧಾನಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಮತದಾರರ ಮನವೊಲಿಸಲು ಅಭ್ಯರ್ಥಿಗಳು ಮತದಾನಕ್ಕೂ ಮುನ್ನ ಅಂತಿಮ ಕಸರತ್ತು ನಡೆಸುತ್ತಿದ್ದಾರೆ. ಬೆಳಗ್ಗೆ ಏಳು ಗಂಟೆಯಿಂದ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆವರೆಗೆ Read more…

ಮುಸ್ಲಿಂ ಮೀಸಲು ಕುರಿತ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ‘ಸುಪ್ರೀಂ’ ಅಸಮಾಧಾನ

ಕರ್ನಾಟಕ ಸರ್ಕಾರ, ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡ 4 ಮೀಸಲು ರದ್ದುಪಡಿಸಿರುವ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ನಡೆಯುತ್ತಿದ್ದು, ಮಂಗಳವಾರದಂದು ಅರ್ಜಿದಾರರು ಮತ್ತು ಸರ್ಕಾರದ ಪರ ವಕೀಲರ Read more…

BIG NEWS: ಮತದಾನಕ್ಕೆ ಮಳೆ ಭೀತಿ; ನಾಲ್ಕು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ಮುಂದಿನ 5 ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಮುನ್ಸೂಚನೆ Read more…

ಗಮನಿಸಿ: ಮತದಾರರನ್ನು ಕರೆ ತರಲು ಅಭ್ಯರ್ಥಿಗಳು ವಾಹನ ಕಳಿಸುವಂತಿಲ್ಲ…!

ಪ್ರಜಾಪ್ರಭುತ್ವ ವ್ಯವಸ್ಥೆಯ ಅತಿ ದೊಡ್ಡ ಹಬ್ಬ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆ ಬೆಳಗ್ಗೆ 7:00 ಗಂಟೆಯಿಂದ ಸಂಜೆ 6:00 ಗಂಟೆವರೆಗೆ ಮತದಾನ ನಡೆಯಲಿದ್ದು, ಇದಕ್ಕಾಗಿ ಚುನಾವಣಾ ಈಗಾಗಲೇ ಸಕಲಸಿದ್ಧತೆ Read more…

BIG NEWS: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ. ಕಳೆದ ಎರಡು ಗಂಟೆಯಿಂದ ಧಾರಾಕಾರವಾಗಿ Read more…

BIG BREAKING: ಕಾಂಗ್ರೆಸ್ ನಾಯಕಿ ಸೋನಿಯಾ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೂರು

  ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದ್ದು, ಪಕ್ಷಗಳ ನಾಯಕರ ಆರೋಪ – ಪ್ರತ್ಯಾರೋಪ ತಾರಕಕ್ಕೇರಿದೆ. ಇದೀಗ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ Read more…

BIG NEWS: ಈ 5 ಜಿಲ್ಲೆಗಳಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ‘ಶೂನ್ಯ’

ಆರಂಭಿಕ ದಿನಗಳಲ್ಲಿ ಅಬ್ಬರಿಸಿದ್ದ ಕೊರೊನಾ ಸೋಂಕು ಭಾರತದಲ್ಲಿ ಲಕ್ಷಾಂತರ ಮಂದಿಯನ್ನು ಬಲಿ ಪಡೆದಿತ್ತು. ಅದರಲ್ಲೂ ಮೊದಲನೇ ಅಲೆಗಿಂತ ಎರಡನೇ ಅಲೆ ಸಾರ್ವಜನಿಕರನ್ನು ತೀವ್ರವಾಗಿ ಬಾಧಿಸಿದ್ದು, ಯುವ ಜನತೆ ಹೆಚ್ಚಿನ Read more…

ಮತದಾರರಿಗೆ ‘ಕ್ಯೂ’ ಮಾಹಿತಿ ನೀಡುತ್ತೆ ಆಪ್; ಗ್ರಾಮೀಣ ಪ್ರದೇಶಕ್ಕೂ ಸೌಲಭ್ಯ ವಿಸ್ತರಣೆ

ಮತದಾನ ಪ್ರಮಾಣವನ್ನು ಹೆಚ್ಚಿಸಲು ಕೇಂದ್ರ ಚುನಾವಣಾ ಆಯೋಗ ಹಲವು ಕ್ರಮಗಳನ್ನು ಕೈಗೊಂಡರೂ ಸಹ ಮತದಾನದೆಡಗಿನ ನಿರಾಸಕ್ತಿ, ಉದ್ದನೆಯ ಕ್ಯೂನಲ್ಲಿ ಗಂಟೆಗಟ್ಟಲೆ ನಿಲ್ಲಬೇಕೆಂಬ ಉದಾಸೀನ ಮೊದಲಾದ ಕಾರಣಕ್ಕಾಗಿ ಹೆಚ್ಚಿನ ಪ್ರಮಾಣದಲ್ಲಿ Read more…

ಫುಡ್ ಡೆಲಿವರಿ ಬಾಯ್ ಜೊತೆ ಸ್ಕೂಟರ್ ಸವಾರಿ ಮಾಡಿದ ರಾಹುಲ್…..!

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸಿದ್ದು, ಭಾನುವಾರದಂದು ಬೆಂಗಳೂರಿನಲ್ಲಿ ಫುಡ್ ಡೆಲಿವರಿ ಬಾಯ್ ಜೊತೆ ಸ್ಕೂಟರ್ ಸವಾರಿ ಮಾಡಿ Read more…

BIG NEWS: ರಾಜ್ಯದಲ್ಲಿ 3 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ Read more…

ವಿಹಾರದಲ್ಲಿರುವ ಆನೆಗಳ ಹಿಂಡಿನ ವಿಡಿಯೋ ಶೇರ್‌ ಮಾಡಿಕೊಂಡ ಐಎಎಸ್ ಅಧಿಕಾರಿ

ಆನೆಗಳ ಹಿಂಡು ಕಾಡಿನ ಪರಿಸರದಲ್ಲಿ ತಮ್ಮ ಪಾಡಿಗೆ ತಾವು ಸ್ವಚ್ಛಂದವಾಗಿ ವಿಹಾರದಲ್ಲಿರುವುದನ್ನು ನೋಡುವುದು ಒಂದು ಚಂದ. ತಮಿಳು ನಾಡಿನ ಮುದುಮಲೈ ರಾಷ್ಟ್ರೀಯ ಉದ್ಯಾನದಲ್ಲಿ ಆನೆಗಳ ಹಿಂಡೊಂದು ಹೀಗೆ ರಸ್ತೆ Read more…

ELECTION EFFECT: ಜೋರಾಯ್ತು 2,000 ರೂ ಮುಖಬೆಲೆ ನೋಟುಗಳ ಸದ್ದು

ಕರ್ನಾಟಕ ವಿಧಾನ ಸಭಾ ಚುನಾವಣೆ ಸನ್ನಿಹಿತವಾಗುತ್ತಿರುವ ನಡುವೆಯೇ ಮೈಸೂರಿನಲ್ಲಿ 2,000 ರೂ. ಮುಖಬೆಲೆಯ ನೋಟುಗಳ ವಹಿವಾಟು ಮಾಮೂಲಿಗಿಂತ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ನಗರದಲ್ಲಿ 2,000 ಮುಖಬೆಲೆ ನೋಟುಗಳ Read more…

ಬಿಜೆಪಿ ಚುನಾವಣಾ ಪ್ರಚಾರದಲ್ಲಿ ತಮಿಳು ನಾಡಗೀತೆ; ಮಧ್ಯದಲ್ಲೇ ತಡೆದ ಈಶ್ವರಪ್ಪ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಅಬ್ಬರದ ಪ್ರಚಾರ ನಡೆಯುತ್ತಿದ್ದು, ಶಿವಮೊಗ್ಗದಲ್ಲಿ ಇಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇತೃತ್ವದಲ್ಲಿ ತಮಿಳು ಬಾಂಧವರ Read more…

ಕರ್ನಾಟಕ ವಿಧಾನ ಸಭಾ ಚುಣಾವಣೆ: ಮತಗಟ್ಟೆ ಸುತ್ತ ಈ ಕೆಲಸಗಳನ್ನು ಮಾಡುವಂತಿಲ್ಲ

ಕರ್ನಾಟಕ ವಿಧಾನ ಸಭಾ ಚುನಾವಣೆಗೂ ಮುನ್ನ ರಾಜ್ಯದ ಎಲ್ಲಾ ಮತಗಟ್ಟೆಗಳ ಸುತ್ತಲೂ ಭಾರೀ ಭದ್ರತೆಯ ಬಂದೋಬಸ್ತ್‌ ಮಾಡಿಕೊಳ್ಳಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ 1,435 ಮತಗಟ್ಟಟೆಗಳ ಸುತ್ತಲಿನ 200 ಮೀಟರ್‌ Read more…

ಚುನಾವಣಾ ಅಖಾಡಾಕ್ಕಿಂದು ‘ನಮೋ’ ಎಂಟ್ರಿ; 50 ಲಕ್ಷ ಬಿಜೆಪಿ ಕಾರ್ಯಕರ್ತರ ಜೊತೆ ವರ್ಚುಯಲ್ ಸಭೆ

ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಖಾಡ ರಂಗೇರುತ್ತಿದ್ದು, ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಘಟಾನುಘಟಿ ನಾಯಕರುಗಳು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೂ Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆ ಸೃಷ್ಟಿಸುವುದಾಗಿ ಧಮಕಿ ಹಾಕುತ್ತಿದ್ದಿರಾ ? ಅಮಿತ್‌ ಶಾ ಗೆ ಟ್ವೀಟ್‌ ಮೂಲಕ ಕಾಂಗ್ರೆಸ್ ಪ್ರಶ್ನೆ

ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮೂರೂ ಪ್ರಮುಖ ಪಕ್ಷಗಳಿಂದ ಅಬ್ಬರದ ಪ್ರಚಾರ ನಡೆಸಲಾಗುತ್ತಿದ್ದು, ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯ Read more…

ಏ.27 ರಂದು ಶಿವಮೊಗ್ಗಕ್ಕೆ ರಾಹುಲ್‌ – ಪ್ರಿಯಾಂಕಾ ಭೇಟಿ; ಕಾಂಗ್ರೆಸ್‌ ಅಭ್ಯರ್ಥಿಗಳ ಜೊತೆ ಚರ್ಚೆ

ಎಐಸಿಸಿ ಮುಖಂಡರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಏ.27 ರಂದು ಶಿವಮೊಗ್ಗಕ್ಕೆ ಬರಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ Read more…

ಇಲ್ಲಿದೆ 2021 – 22ನೇ ಸಾಲಿನ ಆಸ್ತಿ ವಿವರ ಸಲ್ಲಿಸದ ಸಚಿವರು, ಶಾಸಕರುಗಳ ಪಟ್ಟಿ….!

ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 (ಅಧಿ ನಿಯಮ) ರ ಕಲಂ 22(1) ಕಲಂ 7ರ ಉಪ ಕಲಂ (1) ರ ಅನ್ವಯ ಪ್ರತಿವರ್ಷವೂ ತನ್ನ ಮತ್ತು ಕುಟುಂಬದ ಸದಸ್ಯರ Read more…

ಕರ್ನಾಟಕ ಚುನಾವಣೆ ಬಳಿಕ ಮಹಾರಾಷ್ಟ್ರದಲ್ಲಿ ಮತ್ತೊಂದು ಬದಲಾವಣೆ; ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗುವ ಸಾಧ್ಯತೆ

ಕರ್ನಾಟಕ ವಿಧಾನಸಭಾ ಚುನಾವಣೆ ಬಳಿಕ ಮಹಾರಾಷ್ಟ್ರದಲ್ಲಿ ಮತ್ತೊಂದು ಬದಲಾವಣೆಯಾಗುವ ಸಾಧ್ಯತೆ ಇದೆ. ಉಪ ಮುಖ್ಯಮಂತ್ರಿಯಾಗಿರುವ ದೇವೇಂದ್ರ ಫಡ್ನವೀಸ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಬಿಜೆಪಿ ಹೈ ಕಮಾಂಡ್ ಚಿಂತನೆ ನಡೆಸಿದೆ Read more…

ಗಮನಿಸಿ: ದಕ್ಷಿಣ ಒಳನಾಡಿನ ಈ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೆಲ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಸೋಮವಾರ ರಾತ್ರಿ ಹಾಸನ, ಕೊಡಗು ಮತ್ತು ಮಂಡ್ಯದಲ್ಲಿ ಆಲಿಕಲ್ಲು, ಬಿರುಗಾಳಿ, ಮಿಂಚು ಗುಡುಗಿನಿಂದ ಕೂಡಿದ ಬಿರುಸಿನ ಮಳೆಯಾಗಿದೆ. ಜೊತೆಗೆ ಮಂಗಳವಾರ ಕೂಡ ಮಳೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...