alex Certify Karnataka | Kannada Dunia | Kannada News | Karnataka News | India News - Part 49
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು ಬಿಜೆಪಿ ಅಬ್ಬರದ ಪ್ರಚಾರ; ಯೋಗಿ ಆದಿತ್ಯನಾಥ್ ಸೇರಿದಂತೆ ಘಟಾನುಘಟಿ ನಾಯಕರ ಆಗಮನ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಕಾರ್ಯ ಅಬ್ಬರದಿಂದ ಸಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ Read more…

36 ವರ್ಷಗಳ ಹಿಂದಿನ ಪ್ರಕರಣದಲ್ಲಿ 80 ವರ್ಷದ ವೃದ್ಧನಿಗೆ ಒಂದು ದಿನ ಜೈಲು ಶಿಕ್ಷೆ……

ಸರ್ಕಾರಿ ಉದ್ಯೋಗಿಯಾಗಿದ್ದ 80 ವರ್ಷದ ವೃದ್ಧರೊಬ್ಬರು 36 ವರ್ಷಗಳ ಹಿಂದೆ ತಮ್ಮ ಸೇವಾವಧಿಯಲ್ಲಿ ವಿಧವಾ ವೇತನ ದುರ್ಬಳಕೆ ಮಾಡಿಕೊಂಡಿದ್ದು, ಈ ಪ್ರಕರಣದಲ್ಲಿ ಅವರಿಗೆ ಅಧೀನ ನ್ಯಾಯಾಲಯ ವಿಧಿಸಿದ್ದ ಒಂದು Read more…

BIG NEWS: 2nd PU ಫಲಿತಾಂಶ; ಕಲಾ ವಿಭಾಗದಲ್ಲಿ ತಬ್ಸುಮ್, ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ವಿಜ್ಞಾನ ವಿಭಾಗದಲ್ಲಿ ಕೌಶಿಕ್ ರಾಜ್ಯಕ್ಕೆ ಪ್ರಥಮ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.74.64 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 5,24,209 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಈ Read more…

BIG NEWS: 2nd PUC ಫಲಿತಾಂಶ ಪ್ರಕಟ; ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ.74.64 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 5,24,209 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಈ Read more…

ರಾಜ್ಯದಲ್ಲಿ ನಂದಿನಿ V/S ಅಮುಲ್ ಹಾಲಿನ ಕದನದ ನಡುವೆ ಗುಜರಾತ್ ಸಿಎಂ ಮಹತ್ವದ ಹೇಳಿಕೆ

ಕರ್ನಾಟಕದಲ್ಲಿ ನಂದಿನಿ ವರ್ಸಸ್ ಅಮುಲ್ ಕದನದ ಮಧ್ಯೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ದಕ್ಷಿಣ ರಾಜ್ಯದಲ್ಲಿ ಅಮುಲ್ ಬಹಿಷ್ಕರಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ನನ್ನ ದೃಷ್ಟಿಯಲ್ಲಿ ಅಮುಲ್ Read more…

ಗಮನಿಸಿ: ರಾಜ್ಯದ ಈ ಭಾಗಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿರು ಬಿಸಿಲಿದ್ದು, ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ. ಬೆಳಿಗ್ಗೆ 10 ಗಂಟೆ ಬಳಿಕ ಮನೆಯಿಂದ ಹೊರ ಹೋಗುವುದೇ ದೊಡ್ಡ ಸಂಕಟ ಎಂಬಂತಹ ಪರಿಸ್ಥಿತಿ ಎದುರಾಗಿದೆ. ಇದರ Read more…

ಕಾಶಿ ದರ್ಶನಕ್ಕೆ ತೆರಳಲು ಮುಂದಾಗಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಮೇ 10 ರಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು, ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿದೆ. ಇದರ ಬಿಸಿ ಈಗ ಕಾಶಿ ಯಾತ್ರೆ ಕೈಗೊಳ್ಳಲು ಮುಂದಾಗಿದ್ದ ಕರ್ನಾಟಕದ ಯಾತ್ರಾರ್ಥಿಗಳಿಗೆ Read more…

BIG NEWS: ಟಿಕೆಟ್ ಸಿಗುವ ಸಾಧ್ಯತೆ ಕ್ಷೀಣಿಸಿದ ಬೆನ್ನಲ್ಲೇ ಬಿಜೆಪಿ ತೊರೆಯಲು ಮುಂದಾದ ಶೆಟ್ಟರ್

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ತಮಗೆ ಅವಕಾಶ ಸಿಗುವುದಿಲ್ಲವೆಂಬುದು ಖಾತ್ರಿಯಾಗುತ್ತಿದ್ದಂತೆ ಪಕ್ಷ ತೊರೆಯಲು ಮುಂದಾಗಿದ್ದಾರೆ. ಶಿರಸಿಯಲ್ಲಿ ಇಂದು Read more…

BIG BREAKING: ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಿಎಂ ಬೊಮ್ಮಾಯಿ ನಾಮಪತ್ರ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಈಗಾಗಲೇ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ Read more…

3 ನೇ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಸಿಗುತ್ತಾ ಟಿಕೆಟ್ ? ಕುತೂಹಲ ಮೂಡಿಸಿದ ಬೆಳವಣಿಗೆ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಗುಜರಾತ್ ಮಾದರಿಯಲ್ಲಿ ಹೊಸ ಪ್ರಯೋಗಕ್ಕೆ ಮುಂದಾದ ಬಿಜೆಪಿ ಹೈಕಮಾಂಡ್ ಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಟಿಕೆಟ್ ವಂಚಿತರಾದ ಲಕ್ಷ್ಮಣ ಸವದಿ ಈಗಾಗಲೇ ಕಾಂಗ್ರೆಸ್ Read more…

ಕರ್ನಾಟಕ ಮಹಿಳೆ ಮಾಡಿದ ಕಾರ್ಯಕ್ಕೆ ಮಾರುಹೋದ ಆನಂದ್‌ ಮಹೀಂದ್ರಾ; ವಿಡಿಯೋ ಶೇರ್‌ ಮಾಡಿ ಮೆಚ್ಚುಗೆ

ಜನಸಾಮಾನ್ಯರ ಬಗ್ಗೆ ಟ್ವೀಟ್‌ಗಳ ಮೂಲಕ ಭಾರೀ ಕಾಳಜಿ ತೋರುವ ಉದ್ಯಮಿ ಆನಂದ್ ಮಹಿಂದ್ರಾ ಈ ಬಾರಿ ಕರ್ನಾಟಕದ ಬಸ್‌ ನಿಲ್ದಾಣದಲ್ಲಿದ್ದ ಮಹಿಳೆಯೊಬ್ಬರ ಬಗ್ಗೆ ಬರೆದಿದ್ದಾರೆ. ಅಂಕೋಲಾ ಬಸ್ ನಿಲ್ದಾಣದಲ್ಲಿ Read more…

ಸೀರೆಯುಟ್ಟೇ ಬೈಸಿಕಲ್ ಸವಾರಿ; ಯುವಜನತೆ ನಾಚುವಂತಿದೆ 74 ರ ವೃದ್ದೆ ಜೀವನೋತ್ಸಾಹ

ಜೀವನೋತ್ಸಾಹ ಬಲವಾಗಿದ್ದರೆ ವಯಸ್ಸು ಎನ್ನುವುದು ಕೇವಲ ಒಂದು ಸಂಖ್ಯೆ ಎಂದು ಸಾರಿ ಹೇಳುವ ಹಿರಿಯ ಮಹಿಳೆಯೊಬ್ಬರು ತರುಣ, ತರುಣಿಯರೂ ನಾಚುವಂತೆ ಸಕ್ರಿಯ ಜೀವನ ಸಾಗಿಸುತ್ತಿದ್ದಾರೆ. ಜ್ಯೋತ್ಸ್ನಾ ಕಾಗಲ್ ಹೆಸರಿನ Read more…

ರಾಜ್ಯದಲ್ಲಿ ಕುರುಡು ಕಾಂಚಾಣದ ಅಬ್ಬರ; ಒಂದೇ ದಿನ 10 ಕೋಟಿ ರೂ. ನಗದು ವಶ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ಕುರುಡು ಕಾಂಚಣದ ಅಬ್ಬರ ಜೋರಾಗಿದ್ದು, ಅಧಿಕಾರಿಗಳು ಪ್ರತಿನಿತ್ಯ ಕೋಟ್ಯಾಂತರ ರೂಪಾಯಿ ವಶಪಡಿಸಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಉಡುಗೊರೆ ಸಾಮಗ್ರಿಗಳು, ಮದ್ಯ ಸಹ Read more…

ಗಮನಿಸಿ: ಈ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆ ಸಾಧ್ಯತೆ

ರಾಜ್ಯದ ಕೆಲ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇದೀಗ ಇಂದಿನಿಂದ ಮೂರು ದಿನಗಳ ಕಾಲ ಮತ್ತೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು Read more…

Video | ಕಾರವಾರಕ್ಕೆ ಆಗಮಿಸಿದ ನೌಕಾಪಡೆ ಅಗ್ನಿವೀರರ ಮೊದಲ ಬ್ಯಾಚ್‌

ವಿಕ್ರಮಾದಿತ್ಯ ಸಮರನೌಕೆಯನ್ನೇರಿದ ಅಗ್ನಿವೀರರ ಮೊದಲ ಬ್ಯಾಚ್‌, ಮಹಿಳೆಯರನ್ನೂ ಒಳಗೊಂಡು, ಕಾರವಾರಕ್ಕೆ ಆಗಮಿಸಿದೆ. ವಿಕ್ರಮಾದಿತ್ಯ ಸಮರನೌಕೆಯ ಟ್ವಿಟರ್‌ ಹ್ಯಾಂಡಲ್‌, ಕಾರವಾರ ರೈಲ್ವೇ ನಿಲ್ದಾಣಕ್ಕೆ ಆಗಮಿಸುತ್ತಿರುವ ಅಗ್ನಿವೀರರ ಈ ವಿಡಿಯೋ ಶೇರ್‌ Read more…

ಸಿದ್ದರಾಮಯ್ಯ ಹೇಳಿಕೆ ತಿರುಚಿದ ಅದಾನಿ ಟಿವಿ; ಸುರ್ಜೇವಾಲಾ ವಾಗ್ದಾಳಿ

ಅದಾನಿ ಮಾಲಿಕತ್ವದ ಎನ್.ಡಿ. ಟಿವಿಗೆ ಸಂದರ್ಶನ ನೀಡುವ ವೇಳೆ ಕರ್ನಾಟಕದ ಮುಖ್ಯಮಂತ್ರಿ ಹುದ್ದೆ ಕುರಿತಂತೆ ಸಿದ್ದರಾಮಯ್ಯನವರು ನೀಡಿದ್ದ ಹೇಳಿಕೆಯನ್ನು ತಿರುಚುವ ಮೂಲಕ ಕಾಂಗ್ರೆಸ್ ನಾಯಕರ ನಡುವೆ ಬಿರುಕು ಮೂಡಿಸಲು Read more…

ಗಮನಿಸಿ: ಏಪ್ರಿಲ್ 12 ರಿಂದ 20 ರ ವರೆಗೆ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಏಪ್ರಿಲ್ 12ರಿಂದ 20ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ ಎಂದು ತಿಳಿಸಿದ್ದು, ಈ ಕುರಿತಂತೆ ವಿವರವಾದ ಮಾಹಿತಿಯನ್ನು Read more…

ಗಮನಿಸಿ: ಈ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ

ರಾಜ್ಯದ ಹಲವು ಭಾಗಗಳಲ್ಲಿ ಕೆಲ ದಿನಗಳಿಂದ ಅಲ್ಲಲ್ಲಿ ಸಾಧಾರಣದಿಂದ ಜೋರು ಮಳೆಯಾಗುತ್ತಿದ್ದು, ಇಂದೂ ಕೂಡ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು Read more…

ಸಿದ್ದರಾಮಯ್ಯ ಜೊತೆ ಸುರ್ಜೆವಾಲಾ ಪ್ರತ್ಯೇಕ ಮಾತುಕತೆ; ಒಂದೇ ಕಾರಿನಲ್ಲಿ ಇಬ್ಬರು ನಾಯಕರ ಪ್ರಯಾಣ

124 ವಿಧಾನಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್ ಪಕ್ಷ, ಎರಡನೇ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ. ಬಹುತೇಕ ಇಂದು ಸಂಜೆಯೊಳಗಾಗಿ ಎರಡನೇ ಪಟ್ಟಿ Read more…

BIG NEWS: ತಮ್ಮ ತಂದೆ ಮತ್ತೊಮ್ಮೆ ಸಿಎಂ ಆಗಬೇಕೆಂದ ಯತೀಂದ್ರ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿಯ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಕಣಕ್ಕಿಳಿಯುವುದು ಖಚಿತವಾಗಿದೆ. ಅಲ್ಲದೆ ಅವರು ಕೋಲಾರ ಕ್ಷೇತ್ರದಿಂದಲೂ ಸ್ಪರ್ಧಿಸುತ್ತಿದ್ದಾರೆ ಎನ್ನಲಾಗುತ್ತಿದ್ದು, ಮುಂದಿನ ಪಟ್ಟಿಯಲ್ಲಿ ಈ ಕುರಿತು ಸುಳಿವು Read more…

‘ಕೋವಿಡ್’ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್; ಹೊಸ ಅಲೆಯ ಸಾಧ್ಯತೆ ಇಲ್ಲವೆಂದ ತಜ್ಞರು

ರಾಜ್ಯ ಮತ್ತು ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ ಸೋಂಕು ನಿರಂತರವಾಗಿ ಏರಿಕೆಯಾಗುತ್ತಿದೆ. ದೇಶದಲ್ಲಿ ಕಳೆದೆರಡು ದಿನಗಳಿಂದ ಪ್ರತಿನಿತ್ಯ 3 ಸಾವಿರ ಪ್ರಕರಣಗಳು ವರದಿಯಾಗುತ್ತಿದ್ದು, ರಾಜ್ಯದಲ್ಲೂ 280 ಕ್ಕೂ Read more…

ದೇಶದಲ್ಲಿ ಮತ್ತೆ ಕೋವಿಡ್ ಹೆಚ್ಚಳ; ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ

ದೇಶ ಹಾಗೂ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿವೆ. ಕಳೆದ ಹಲವು ತಿಂಗಳಿಂದ ಅತ್ಯಂತ ಕನಿಷ್ಠ ಪ್ರಮಾಣದಲ್ಲಿ ವರದಿಯಾಗುತ್ತಿದ್ದ ಸೋಂಕಿತರ ಸಂಖ್ಯೆಯಲ್ಲಿ ಈಗ ಮತ್ತೆ ಏರಿಕೆ ಕಂಡು ಬರುತ್ತಿದೆ. Read more…

ಮನೆಯಿಂದ ‘ಮತದಾನ’ ಮಾಡುವುದಕ್ಕೆ ಕಾಂಗ್ರೆಸ್ ವಿರೋಧ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಮೇ 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13ರಂದು ಫಲಿತಾಂಶ ಹೊರಬೀಳಲಿದ್ದು, ರಾಜ್ಯದ ಚುಕ್ಕಾಣಿ ಯಾರ ಕೈಗೆ ಸಿಗಲಿದೆ Read more…

‘ಕೋವಿಡ್’ ಹೆಚ್ಚಳದ ಬೆನ್ನಲ್ಲೇ ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ

ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಸೋಮವಾರದ ವೇಳೆಗೆ 134 ದಿನಗಳ ಬಳಿಕ ಇದೇ ಮೊದಲ ಬಾರಿಗೆ ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ Read more…

BIG NEWS: ರಾಜ್ಯದಲ್ಲಿ ಮತ್ತೆ ನೂರಕ್ಕೂ ಅಧಿಕ ಮಂದಿಗೆ ಕೊರೊನಾ ‘ಸೋಂಕು’

ರಾಜ್ಯದಲ್ಲಿ ಹಲ ತಿಂಗಳುಗಳಿಂದ ತೀವ್ರ ಇಳಿಕೆ ಕಂಡಿದ್ದ ಕೊರೊನಾ ಸೋಂಕಿನ ಪ್ರಕರಣಗಳು ಕಳೆದ ಕೆಲ ದಿನಗಳಿಂದ ಮತ್ತೆ ಏರಿಕೆಯಾಗುತ್ತಿದೆ. ಶುಕ್ರವಾರದಂದು ಒಂದೇ ದಿನ 131 ಮಂದಿಗೆ ಕೊರೊನಾ ಸೋಂಕು Read more…

ಧಾರ್ಮಿಕ ದತ್ತಿ ಇಲಾಖೆ ಅಧೀನದಲ್ಲಿರುವ ದೇವಾಲಯಗಳಲ್ಲಿಂದು ಭಕ್ತರಿಗೆ ಬೇವು – ಬೆಲ್ಲ ವಿತರಣೆ

ನಾಡಿನೆಲ್ಲೆಡೆ ಇಂದು ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಮನೆ ಮುಂಭಾಗವನ್ನು ತಳಿರು ತೋರಣಗಳಿಂದ ಅಲಂಕರಿಸಿರುವ ಭಕ್ತರು ಪೂಜೆ ಬಳಿಕ ಹಬ್ಬದ ಅಡುಗೆಗೆ ಸಜ್ಜಾಗುತ್ತಿದ್ದಾರೆ. ಇದರ ಮಧ್ಯೆ ಧಾರ್ಮಿಕ Read more…

ಸುಳ್ಳು ಮಾಹಿತಿ ನೀಡಿ MBBS ಸೀಟು ಪಡೆದಿದ್ದ ಅನಿವಾಸಿ ಭಾರತೀಯ ವೈದ್ಯೆಗೆ ಸಂಪೂರ್ಣ ಶುಲ್ಕ ಭರಿಸಲು ಹೈಕೋರ್ಟ್ ಸೂಚನೆ

ತಾನು ಅಮೆರಿಕ ನಿವಾಸಿಯಾಗಿದ್ದರೂ ಸಹ ಭಾರತದ ನಿವಾಸಿ ಎಂದು ಸುಳ್ಳು ಮಾಹಿತಿ ನೀಡಿ ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಶಿಕ್ಷಣ ಪೂರೈಸಿದ್ದ ಯುವತಿಗೆ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ. ಅನಿವಾಸಿ Read more…

BIG NEWS: 9 ಮತ್ತು 11ನೇ ತರಗತಿಗೂ ಮೌಲ್ಯಾಂಕನ ಪರೀಕ್ಷೆ ವಿಸ್ತರಣೆಗೆ ಚಿಂತನೆ

ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಐದು ಮತ್ತು ಎಂಟನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಇದೀಗ 9 Read more…

ಕರ್ತವ್ಯದಲ್ಲಿದ್ದಾಗಲೇ ಮಣಿಪುರದಲ್ಲಿ ಮೃತಪಟ್ಟ ಕರ್ನಾಟಕದ ‘ಯೋಧ’

ಮಣಿಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಸ್ಸಾಂ ರೈಫಲ್ಸ್ ನ ಕರ್ನಾಟಕ ಮೂಲದ ಯೋಧರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ನಿವಾಸಿ 27 ವರ್ಷದ ಸಂದೀಪ್ Read more…

ನಾಡಿನಾದ್ಯಂತ ಮನೆ ಮಾಡಿದೆ ʼಯುಗಾದಿʼ ಸಂಭ್ರಮ

ದಕ್ಷಿಣ ಭಾರತದ ಪ್ರಮುಖ ಹಬ್ಬಗಳಲ್ಲಿ ಯುಗಾದಿ ಒಂದು. ಯುಗಾದಿ ಅಂದ್ರೆ ಹೊಸ ವರ್ಷದ ಆರಂಭ. ಚೈತ್ರ ಮಾಸದ ಮೊದಲ ದಿನವನ್ನು ಯುಗಾದಿ ಹಬ್ಬವನ್ನಾಗಿ ಆಚರಿಸಲಾಗುತ್ತದೆ. ಕರ್ನಾಟಕ, ಆಂಧ್ರಪ್ರದೇಶ ಹಾಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...