alex Certify Karnataka | Kannada Dunia | Kannada News | Karnataka News | India News - Part 52
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಲ್ಲಿ ಜಾಗತಿಕ ಉದ್ದಿಮೆಗಳ ಸಮಾವೇಶಕ್ಕೆ ಚಾಲನೆ; 5 ಲಕ್ಷ ಉದ್ಯೋಗ ಸೃಷ್ಟಿ ನಿರೀಕ್ಷೆ

ಇಂದಿನಿಂದ ಮೂರು ದಿನಗಳ ಕಾಲ ಅರಮನೆ ಮೈದಾನದಲ್ಲಿ ನಡೆಯಲಿರುವ ಸಮಾವೇಶಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಸಚಿವ ಮುರುಗೇಶ್ ನಿರಾಣಿ ದೀಪ ಬೆಳಗುವ Read more…

ಸುರಕ್ಷಿತ ಮತ್ತು ಭದ್ರತೆ ಹೊಂದಿರುವ ‘ಸ್ಮಾರ್ಟ್ ಸಿಟಿ’ ಎಂಬ ಹೆಗ್ಗಳಿಕೆಗೆ ಪಾತ್ರವಾದ ದಾವಣಗೆರೆ

ಕರ್ನಾಟಕದ ದಾವಣಗೆರೆ ನಗರ, ದೇಶದಲ್ಲಿ ಅತ್ಯುತ್ತಮ ಸುರಕ್ಷತೆ ಮತ್ತು ಭದ್ರತೆ ಹೊಂದಿರುವ ‘ಸ್ಮಾರ್ಟ್ ಸಿಟಿ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ದೇಶದ ನೂರು ಸ್ಮಾರ್ಟ್ ಸಿಟಿಗಳ ಪೈಕಿ 21 ನಗರಗಳನ್ನು Read more…

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್: ಮುಂದಿನ 2 ವರ್ಷಗಳಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆ ಭರ್ತಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯದಲ್ಲಿ ಪ್ರಸ್ತುತ 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಮುಂದಿನ ಎರಡು ವರ್ಷಗಳಲ್ಲಿ ಇವುಗಳನ್ನು ಸಂಪೂರ್ಣ Read more…

ಇಲ್ಲಿದೆ ಈವರೆಗೆ ಕರ್ನಾಟಕದ ಅತ್ಯುನ್ನತ ಪುರಸ್ಕಾರ ‘ಕರ್ನಾಟಕ ರತ್ನ’ ಪಡೆದವರ ವಿವರ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಇಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ವಿಧಾನಸೌಧದಲ್ಲಿ ಇದಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ಈವರೆಗೆ 9 ಮಂದಿ ಸಾಧಕರಿಗೆ ಕರ್ನಾಟಕದ Read more…

ಕನ್ನಡಿಗರಿಗೆ ಶುಭ ಸುದ್ದಿ: ಡಿಸೆಂಬರ್ ನಲ್ಲಿ ಕನ್ನಡ ಸಮಗ್ರ ಮಸೂದೆ ಜಾರಿ

ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕನ್ನಡಿಗರಿಗೆ ಶುಭ ಸುದ್ದಿಯೊಂದನ್ನು ನೀಡಿದೆ. ಕನ್ನಡದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಮಗ್ರ ಮಸೂದೆಯೊಂದನ್ನು ಡಿಸೆಂಬರ್ ನಲ್ಲಿ ಜಾರಿಗೊಳಿಸಲು ಸಿದ್ಧತೆ ನಡೆಸಲಾಗಿದೆ. ಕನ್ನಡ ಮತ್ತು Read more…

BIG NEWS: ಐದೂವರೆ ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪೆಟ್ರೋಲ್ – ಡೀಸೆಲ್ ಬೆಲೆ ಇಳಿಕೆ

ಕಳೆದ ಐದೂವರೆ ತಿಂಗಳಿನಿಂದ ಯಥಾಸ್ಥಿತಿಯಲ್ಲಿ ಮುಂದುವರೆದಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನವೆಂಬರ್ 1ರ ಕರ್ನಾಟಕ ರಾಜ್ಯೋತ್ಸವ ದಿನದಂದು ಇಳಿಕೆಯಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ – ಡೀಸೆಲ್ ಬೆಲೆಯಲ್ಲಿ Read more…

ಉತ್ತರ ಕರ್ನಾಟಕ ಜನತೆಗೆ ಭರ್ಜರಿ ಗುಡ್ ನ್ಯೂಸ್; 25 ಪಿಯು ಕಾಲೇಜುಗಳ ಆರಂಭಕ್ಕೆ ‘ಗ್ರೀನ್ ಸಿಗ್ನಲ್’

ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಉತ್ತರ ಕರ್ನಾಟಕ ಜಿಲ್ಲೆಯ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಒಟ್ಟು 29 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳನ್ನು ಆರಂಭಿಸಲು ಮಂಜೂರಾತಿ Read more…

BIG BREAKING: ಸಾರ್ವಜನಿಕರಿಗೆ ಭರ್ಜರಿ ಗುಡ್ ನ್ಯೂಸ್; ವಾಣಿಜ್ಯ ಸಿಲಿಂಡರ್ ಗಳ ಬೆಲೆಯಲ್ಲಿ ಭಾರಿ ಇಳಿಕೆ

ನವೆಂಬರ್ 1ರ ಇಂದು ಸಾರ್ವಜನಿಕರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ವಾಣಿಜ್ಯ ಸಿಲಿಂಡರ್ಗಳ ಬೆಲೆಯಲ್ಲಿ ಭಾರಿ ಇಳಿಕೆಯಾಗಿದ್ದು, ಪ್ರತಿ ಸಿಲಿಂಡರ್ ಬೆಲೆಯಲ್ಲಿ 115.50 ರೂಪಾಯಿಗಳ ಇಳಿಕೆ ಕಂಡಿದೆ. ಇದರಿಂದಾಗಿ Read more…

ನವೆಂಬರ್ 1ರ ಇಂದಿನಿಂದ ಜಾರಿಗೆ ಬಂದಿರುವ ‘ಯಶಸ್ವಿನಿ’ ಯೋಜನೆ ಕುರಿತು ಇಲ್ಲಿದೆ ವಿವರ

ಕನ್ನಡ ರಾಜ್ಯೋತ್ಸವಕ್ಕೂ ಮುನ್ನ ರಾಜ್ಯದ ಜನತೆಗೆ ಸರ್ಕಾರ ಶುಭ ಸುದ್ದಿ ನೀಡಿತ್ತು. ಈ ಹಿಂದೆ ಜಾರಿಯಲ್ಲಿದ್ದ ಯಶಸ್ವಿನಿ ಯೋಜನೆಯನ್ನು ಈಗ ಮತ್ತೆ ಅನುಷ್ಠಾನಗೊಳಿಸಲಾಗಿದ್ದು ನವೆಂಬರ್ 1ರ ಇಂದಿನಿಂದ ಇದು Read more…

BIG NEWS: ಇಂದಿನಿಂದ ಜೆಡಿಎಸ್ ‘ಪಂಚರತ್ನ’ ರಥಯಾತ್ರೆ; 100 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಸಾಧ್ಯತೆ

ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ರಾಜ್ಯದಲ್ಲಿ ಇಂದಿನಿಂದ ‘ಪಂಚರತ್ನ’ ರಥಯಾತ್ರೆಯನ್ನು ಕೋಲಾರದಿಂದ ಆರಂಭಿಸಲಾಗುತ್ತಿದೆ. ಗಡಿ ಜಿಲ್ಲೆಯ ಕುರುಡುಮಲೆ ಗಣಪತಿಗೆ ಪೂಜೆ ಸಲ್ಲಿಸಿದ ಬಳಿಕ ಜೆಡಿಎಸ್ Read more…

ನಾಳೆ ದಿ. ಪುನೀತ್ ರಾಜಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

ಪವರ್ ಸ್ಟಾರ್ ದಿ. ಪುನೀತ್ ರಾಜಕುಮಾರ್ ಅವರಿಗೆ ರಾಜ್ಯೋತ್ಸವ ದಿನವಾದ ನವೆಂಬರ್ 1 ರ ನಾಳೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ವಿಧಾನಸೌಧದ ಮುಂಭಾಗದಲ್ಲಿ ಸಂಜೆ 4 Read more…

ಇಲ್ಲಿದೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ

ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಘೋಷಿಸಲಾಗಿದ್ದು, 67 ಪ್ರಮುಖರನ್ನು ಆಯ್ಕೆ ಮಾಡಲಾಗಿದೆ. ನವೆಂಬರ್ 1ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಪುರಸ್ಕೃತರಿಗೆ 5 ಲಕ್ಷ Read more…

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪುಸ್ತಕ ಖರೀದಿ ಮೇಲೆ ಶೇ.50 ರಿಯಾಯಿತಿ

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಪುಸ್ತಕಗಳ ಖರೀದಿ ಮೇಲೆ ರಿಯಾಯಿತಿಯನ್ನು ಘೋಷಿಸಿದೆ. ನವೆಂಬರ್ 1ರಿಂದ ನವೆಂಬರ್ 30ರವರೆಗೆ ಶೇಕಡ 50ರಷ್ಟು ರಿಯಾಯಿತಿ ದರದಲ್ಲಿ ಪುಸ್ತಕಗಳು Read more…

‘ಕೋಟಿ ಕಂಠ ಗಾಯನ’ ಅಭಿಯಾನಕ್ಕೆ ಅಭೂತಪೂರ್ವ ಯಶಸ್ಸು

ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಶುಕ್ರವಾರದಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ‘ಕೋಟಿಕಂಠ ಗಾಯನ’ ಅಭಿಯಾನ ಅಭೂತಪೂರ್ವ ಯಶಸ್ಸು ಕಂಡಿದೆ. 50 ದೇಶಗಳು, 27 ರಾಜ್ಯಗಳು, 30,000ಕ್ಕೂ Read more…

ಸಾಹಿತ್ಯ ಲೋಕದ ಕಣ್ಮಣಿ ಆಲೂರು ವೆಂಕಟರಾಯರು

ಕನ್ನಡ ಭಾಷೆ, ಸಂಸ್ಕೃತಿ ಶ್ರೀಮಂತವಾಗಿರೋದು. ಕನ್ನಡಕ್ಕೆ ಹಾಗೂ ಸಾಹಿತ್ಯ ಲೋಕಕ್ಕೆ ಅನೇಕರು ನೀಡಿರುವ ಕೊಡುಗೆ ಅಪಾರವಾದದ್ದು. ಅದರಲ್ಲಿ ಆಲೂರು ವೆಂಕಟರಾಯರು ಕೂಡ ಒಬ್ಬರು. ಆಲೂರು ವೆಂಕಟರಾಯರು 1880 ಜುಲೈ Read more…

ಆಕಾಶದಲ್ಲಿ ಮೊಳಗಿದ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಗಾಯನ; ಕನ್ನಡಾಭಿಮಾನ ಮೆರೆದ ವಿಮಾನ ಸಿಬ್ಬಂದಿ – ಪ್ರಯಾಣಿಕರು…!

67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಸರ್ಕಾರದಿಂದ ಇಂದು ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಇದಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ. ದೇಶ – ವಿದೇಶಗಳಿಂದಲೂ ಕನ್ನಡಿಗರು ಈ Read more…

ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗದಿರಲಿ ʼಕನ್ನಡʼ ಪ್ರೀತಿ

ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು……ತನು ಕನ್ನಡ…….ಮನ ಕನ್ನಡ……., ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು….ಹೀಗೆ ನವೆಂಬರ್ ಬರ್ತಿದ್ದಂತೆ ಕರ್ನಾಟಕದಲ್ಲಿ ಕನ್ನಡ ಹಬ್ಬ ಶುರುವಾಗುತ್ತದೆ. ಎಲ್ಲರಿಗೂ ತಿಳಿದಂತೆ ನವೆಂಬರ್ 1 Read more…

BIG NEWS: ಅಕ್ಟೋಬರ್ 29ರಂದು ‘ರಾಜ್ಯೋತ್ಸವ’ ಪ್ರಶಸ್ತಿ ಅಂತಿಮ ಪಟ್ಟಿ ಪ್ರಕಟ

ಕನ್ನಡಿಗರ ಹಬ್ಬ ಕನ್ನಡ ರಾಜ್ಯೋತ್ಸವ ಸಮೀಪಿಸುತ್ತಿದೆ. ನವೆಂಬರ್ 1ರ ಕನ್ನಡ ರಾಜ್ಯೋತ್ಸವಕ್ಕೆ ಈಗಾಗಲೇ ಸಿದ್ಧತೆಗಳು ನಡೆದಿದ್ದು, ಇದರ ಮಧ್ಯೆ ಇಂದು ಕೋಟಿ ಕಂಠ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇಂದು Read more…

‘ಬಡವರ ಮಕ್ಕಳು ಬೆಳೀಬೇಕ್ ಕಣ್ರಯ್ಯಾ’; ಡಾಲಿ ಧನಂಜಯ್ ಮಾತಿನ ವಿಡಿಯೋ ವೈರಲ್

ಡಾಲಿ ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾ ಈಗಾಗಲೇ ಬಿಡುಗಡೆಯಾಗಿದ್ದು, ಇದರಲ್ಲಿ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂಬ ವಿವಾದ ಈಗ ಶುರುವಾಗಿದೆ. ಹಿಂದೂ ಸಂಘಟನೆಗಳ ಕೆಲ ಕಾರ್ಯಕರ್ತರು ಈ Read more…

ದೀಪಾವಳಿ ಪ್ರಯುಕ್ತ ಮುಜರಾಯಿ ದೇವಾಲಯಗಳಲ್ಲಿಂದು ‘ಗೋಪೂಜೆ’

ದೀಪಾವಳಿ ಪ್ರಯುಕ್ತ ಅಕ್ಟೋಬರ್ 26ರ ಇಂದು ರಾಜ್ಯ ಸರ್ಕಾರದ ವತಿಯಿಂದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಗೋ ಪೂಜೆ ಹಮ್ಮಿಕೊಳ್ಳಲಾಗಿದೆ. ಸಂಜೆ 5:30 ರಿಂದ 6:30ವರೆಗೆ ಸಲ್ಲುವ ಗೋಧೂಳಿ ಲಗ್ನದಲ್ಲಿ Read more…

BIG NEWS: ಅನಧಿಕೃತ ಮನೆಪಾಠ ಕೇಂದ್ರಗಳಿಗೆ ಕಡಿವಾಣ; ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

ಅನಧಿಕೃತ ಮನೆ ಪಾಠ ಕೇಂದ್ರಗಳಿಗೆ ಕಡಿವಾಣ ಹಾಕಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಮಹತ್ವದ ಸೂಚನೆ ಹೊರಡಿಸಲಾಗಿದೆ. ಈ ರೀತಿ Read more…

ತಮಿಳಿನಲ್ಲಿ ಮೂಡಿ ಬರಲಿದೆ ಧೋನಿ ಕಂಪನಿಯ ಮೊದಲ ಸಿನಿಮಾ…!

ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಿರುವ ಸಂಗತಿ ಎಲ್ಲರಿಗೂ ಗೊತ್ತೇ ಇದೆ. ಈ ಕಾರಣಕ್ಕಾಗಿಯೇ ಧೋನಿಯವರಿಗೆ Read more…

BIG NEWS: ಬೆಚ್ಚಿ ಬೀಳಿಸುವಂತಿದೆ ಅತಿ ವೇಗದ ಚಾಲನೆಯಿಂದ ರಾಜ್ಯದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ

ವಾಹನ ಚಾಲನೆ ಮಾಡುವಾಗ ಸುರಕ್ಷತೆ ಮತ್ತು ಸಾವಧಾನ ಅತಿ ಮುಖ್ಯ. ಅತಿ ವೇಗದ ಚಾಲನೆಯಿಂದ ಅವಘಡಗಳಾಗುವುದೇ ಜಾಸ್ತಿ. ಈ ರೀತಿ ಅತಿ ವೇಗದ ಚಾಲನೆಯಿಂದ ಕರ್ನಾಟಕದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ Read more…

ತಮಿಳುನಾಡಿಗೆ ಹರಿಯಿತು ದಾಖಲೆ ಪ್ರಮಾಣದ ನೀರು..!

ಮೈಸೂರು: ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇನ್ನು ನಾಲ್ಕೈದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಕೂಡ ರಾಜ್ಯದ ಹಲವು ಭಾಗದಲ್ಲಿ ಮಳೆಯಾಗುತ್ತಿದೆ. ವಿಶೇಷ ಅಂದರೆ Read more…

‘ಎಲೆ ಚುಕ್ಕಿ’ ರೋಗ ನಿರ್ವಹಣೆ ಕುರಿತಂತೆ ತೋಟಗಾರಿಕಾ ವಿವಿಯಿಂದ ಮಹತ್ವದ ಮಾಹಿತಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಡಕೆಗೆ ಎಲೆಚುಕ್ಕಿ ರೋಗ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಅಡಿಕೆ ಸಂಶೋಧನಾ ಕೇಂದ್ರ ಈ ರೋಗ Read more…

ಬೆಲೆ ಕುಸಿತದ ಆತಂಕದಲ್ಲಿರುವ ಅಡಿಕೆ ಬೆಳೆಗಾರರಿಗೆ ಮತ್ತೊಂದು ‘ಶಾಕ್’

ಭೂತಾನ್ ಅಡಿಕೆ ಅಮದು ಮಾಡಿಕೊಳ್ಳಲು ಕೇಂದ್ರ ಸರಕಾರ ಮುಂದಾಗಿರುವುದರಿಂದ ಮುಂದಿನ ದಿನಗಳಲ್ಲಿ ಅಡಿಕೆ ಬೆಲೆ ಕುಸಿತವಾಗಬಹುದು ಎಂಬ ಭೀತಿ ಬೆಳೆಗಾರರನ್ನು ಕಾಡುತ್ತಿದ್ದು, ಇದರ ಮಧ್ಯೆ ಅಡಕೆಗೆ ಕಾಣಿಸಿಕೊಂಡಿರುವ ಎಲೆ Read more…

BIG NEWS: ದೀಪಾವಳಿ ಹಿನ್ನೆಲೆ; KSRTC ವತಿಯಿಂದ ವಿಶೇಷ ಪ್ಯಾಕೇಜ್ ಟೂರ್ ಘೋಷಣೆ

ಬೆಂಗಳೂರು: ದೀಪಾವಳಿ ಹಿನ್ನೆಲೆಯಲ್ಲಿ ಕೆ ಎಸ್ ಆರ್ ಟಿ ಸಿ ವತಿಯಿಂದ ವಿಶೇಷ ಪ್ಯಾಕೇಜ್ ಟೂರ್ ಘೋಷಣೆ ಮಾಡಲಾಗಿದೆ. ಕೆ ಎಸ್ ಆರ್ ಟಿ ಸಿ ಮಂಗಳೂರು ವಿಭಾಗದಿಂದ Read more…

BIG NEWS: ಹಾಲಿನ ಬೆಲೆ ಏರಿಕೆ ಬಳಿಕ ಮತ್ತೊಂದು ಶಾಕ್…! ‘ಈರುಳ್ಳಿ’ ಸೇರಿದಂತೆ ಹಲವು ತರಕಾರಿಗಳ ಬೆಲೆ ಏರಿಕೆ

ದಿನಬಳಕೆ ವಸ್ತುಗಳ ಬೆಲೆ ಈಗಾಗಲೇ ಗಗನ ಮುಟ್ಟಿದ್ದು, ಕೆಲ ದಿನಗಳ ಹಿಂದಷ್ಟೇ ಹಾಲಿನ ಬೆಲೆಯನ್ನು ಏರಿಕೆ ಮಾಡಲಾಗಿದೆ. ಇದೀಗ ಗಾಯದ ಮೇಲೆ ಬರೆ ಎಳೆದಂತೆ ಅಡುಗೆಗೆ ಬೇಕಾದ ಈರುಳ್ಳಿ Read more…

ರಾಜ್ಯದ 4 ಜಿಲ್ಲೆಗಳಲ್ಲಿ ಇಂದಿನಿಂದ ಡಿಜಿಟಲ್ ಬ್ಯಾಂಕ್ ಆರಂಭ; ಇಲ್ಲಿದೆ ಈ ಕುರಿತ ಮಾಹಿತಿ

ಪ್ರಧಾನಿ ನರೇಂದ್ರ ಮೋದಿಯವರು ಆನ್ಲೈನ್ ಮೂಲಕ ಇಂದು ಡಿಜಿಟಲ್ ಬ್ಯಾಂಕಿಂಗ್ ಸೇವೆಗೆ ಚಾಲನೆ ನೀಡಲಿದ್ದು, ರಾಜ್ಯದ ನಾಲ್ಕು ಜಿಲ್ಲೆಗಳು ಸೇರಿದಂತೆ ದೇಶದ 75 ಕಡೆ ಈ ಬ್ಯಾಂಕುಗಳು ಕಾರ್ಯನಿರ್ವಹಿಸಲಿವೆ. Read more…

BIG NEWS: ಇನ್ನೂ 5 ದಿನ ಭಾರಿ ಮಳೆ ಎಚ್ಚರಿಕೆ; ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...