alex Certify Karnataka | Kannada Dunia | Kannada News | Karnataka News | India News - Part 54
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅನಧಿಕೃತ ಮನೆಪಾಠ ಕೇಂದ್ರಗಳಿಗೆ ಕಡಿವಾಣ; ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

ಅನಧಿಕೃತ ಮನೆ ಪಾಠ ಕೇಂದ್ರಗಳಿಗೆ ಕಡಿವಾಣ ಹಾಕಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಮಹತ್ವದ ಸೂಚನೆ ಹೊರಡಿಸಲಾಗಿದೆ. ಈ ರೀತಿ Read more…

ತಮಿಳಿನಲ್ಲಿ ಮೂಡಿ ಬರಲಿದೆ ಧೋನಿ ಕಂಪನಿಯ ಮೊದಲ ಸಿನಿಮಾ…!

ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಿರುವ ಸಂಗತಿ ಎಲ್ಲರಿಗೂ ಗೊತ್ತೇ ಇದೆ. ಈ ಕಾರಣಕ್ಕಾಗಿಯೇ ಧೋನಿಯವರಿಗೆ Read more…

BIG NEWS: ಬೆಚ್ಚಿ ಬೀಳಿಸುವಂತಿದೆ ಅತಿ ವೇಗದ ಚಾಲನೆಯಿಂದ ರಾಜ್ಯದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ

ವಾಹನ ಚಾಲನೆ ಮಾಡುವಾಗ ಸುರಕ್ಷತೆ ಮತ್ತು ಸಾವಧಾನ ಅತಿ ಮುಖ್ಯ. ಅತಿ ವೇಗದ ಚಾಲನೆಯಿಂದ ಅವಘಡಗಳಾಗುವುದೇ ಜಾಸ್ತಿ. ಈ ರೀತಿ ಅತಿ ವೇಗದ ಚಾಲನೆಯಿಂದ ಕರ್ನಾಟಕದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ Read more…

ತಮಿಳುನಾಡಿಗೆ ಹರಿಯಿತು ದಾಖಲೆ ಪ್ರಮಾಣದ ನೀರು..!

ಮೈಸೂರು: ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇನ್ನು ನಾಲ್ಕೈದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಕೂಡ ರಾಜ್ಯದ ಹಲವು ಭಾಗದಲ್ಲಿ ಮಳೆಯಾಗುತ್ತಿದೆ. ವಿಶೇಷ ಅಂದರೆ Read more…

‘ಎಲೆ ಚುಕ್ಕಿ’ ರೋಗ ನಿರ್ವಹಣೆ ಕುರಿತಂತೆ ತೋಟಗಾರಿಕಾ ವಿವಿಯಿಂದ ಮಹತ್ವದ ಮಾಹಿತಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಡಕೆಗೆ ಎಲೆಚುಕ್ಕಿ ರೋಗ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಅಡಿಕೆ ಸಂಶೋಧನಾ ಕೇಂದ್ರ ಈ ರೋಗ Read more…

ಬೆಲೆ ಕುಸಿತದ ಆತಂಕದಲ್ಲಿರುವ ಅಡಿಕೆ ಬೆಳೆಗಾರರಿಗೆ ಮತ್ತೊಂದು ‘ಶಾಕ್’

ಭೂತಾನ್ ಅಡಿಕೆ ಅಮದು ಮಾಡಿಕೊಳ್ಳಲು ಕೇಂದ್ರ ಸರಕಾರ ಮುಂದಾಗಿರುವುದರಿಂದ ಮುಂದಿನ ದಿನಗಳಲ್ಲಿ ಅಡಿಕೆ ಬೆಲೆ ಕುಸಿತವಾಗಬಹುದು ಎಂಬ ಭೀತಿ ಬೆಳೆಗಾರರನ್ನು ಕಾಡುತ್ತಿದ್ದು, ಇದರ ಮಧ್ಯೆ ಅಡಕೆಗೆ ಕಾಣಿಸಿಕೊಂಡಿರುವ ಎಲೆ Read more…

BIG NEWS: ದೀಪಾವಳಿ ಹಿನ್ನೆಲೆ; KSRTC ವತಿಯಿಂದ ವಿಶೇಷ ಪ್ಯಾಕೇಜ್ ಟೂರ್ ಘೋಷಣೆ

ಬೆಂಗಳೂರು: ದೀಪಾವಳಿ ಹಿನ್ನೆಲೆಯಲ್ಲಿ ಕೆ ಎಸ್ ಆರ್ ಟಿ ಸಿ ವತಿಯಿಂದ ವಿಶೇಷ ಪ್ಯಾಕೇಜ್ ಟೂರ್ ಘೋಷಣೆ ಮಾಡಲಾಗಿದೆ. ಕೆ ಎಸ್ ಆರ್ ಟಿ ಸಿ ಮಂಗಳೂರು ವಿಭಾಗದಿಂದ Read more…

BIG NEWS: ಹಾಲಿನ ಬೆಲೆ ಏರಿಕೆ ಬಳಿಕ ಮತ್ತೊಂದು ಶಾಕ್…! ‘ಈರುಳ್ಳಿ’ ಸೇರಿದಂತೆ ಹಲವು ತರಕಾರಿಗಳ ಬೆಲೆ ಏರಿಕೆ

ದಿನಬಳಕೆ ವಸ್ತುಗಳ ಬೆಲೆ ಈಗಾಗಲೇ ಗಗನ ಮುಟ್ಟಿದ್ದು, ಕೆಲ ದಿನಗಳ ಹಿಂದಷ್ಟೇ ಹಾಲಿನ ಬೆಲೆಯನ್ನು ಏರಿಕೆ ಮಾಡಲಾಗಿದೆ. ಇದೀಗ ಗಾಯದ ಮೇಲೆ ಬರೆ ಎಳೆದಂತೆ ಅಡುಗೆಗೆ ಬೇಕಾದ ಈರುಳ್ಳಿ Read more…

ರಾಜ್ಯದ 4 ಜಿಲ್ಲೆಗಳಲ್ಲಿ ಇಂದಿನಿಂದ ಡಿಜಿಟಲ್ ಬ್ಯಾಂಕ್ ಆರಂಭ; ಇಲ್ಲಿದೆ ಈ ಕುರಿತ ಮಾಹಿತಿ

ಪ್ರಧಾನಿ ನರೇಂದ್ರ ಮೋದಿಯವರು ಆನ್ಲೈನ್ ಮೂಲಕ ಇಂದು ಡಿಜಿಟಲ್ ಬ್ಯಾಂಕಿಂಗ್ ಸೇವೆಗೆ ಚಾಲನೆ ನೀಡಲಿದ್ದು, ರಾಜ್ಯದ ನಾಲ್ಕು ಜಿಲ್ಲೆಗಳು ಸೇರಿದಂತೆ ದೇಶದ 75 ಕಡೆ ಈ ಬ್ಯಾಂಕುಗಳು ಕಾರ್ಯನಿರ್ವಹಿಸಲಿವೆ. Read more…

BIG NEWS: ಇನ್ನೂ 5 ದಿನ ಭಾರಿ ಮಳೆ ಎಚ್ಚರಿಕೆ; ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ Read more…

ಗ್ರಾ.ಪಂ. ಚುನಾವಣೆ ಅಭ್ಯರ್ಥಿಯೇ ಕಿಡ್ನಾಪ್; ಅಪಹರಣದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಗ್ರಾಮ ಪಂಚಾಯಿತಿ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಯಲ್ಲಿ ಕಣಕ್ಕಿಳಿಯಲು ಮುಂದಾಗಿದ್ದ ಅಭ್ಯರ್ಥಿಯನ್ನೇ ಅಪಹರಿಸಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ನಿಡಸಾಲೆ ಗ್ರಾಮ Read more…

BIG NEWS: ಇಂದು ‘ಹಿಜಾಬ್’ ಕುರಿತ ತೀರ್ಪು; ಎಲ್ಲರ ಚಿತ್ತ ಸುಪ್ರೀಂ ಕೋರ್ಟ್ ನತ್ತ

ಶಿಕ್ಷಣ ಸಂಸ್ಥೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕೋರಿ ಕೆಲ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು ಇದರ ವಾದ – ವಿವಾದ ಈಗ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ Read more…

ಮಳೆ ಆತಂಕದಲ್ಲಿದ್ದವರಿಗೆ ಮತ್ತೊಂದು ಶಾಕ್; ಮತ್ತೆ ಮೂರು ದಿನಗಳ ಕಾಲ ವರುಣಾರ್ಭಟ

ಕಳೆದ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ ಈಗ ಮತ್ತೆ ಆರ್ಭಟಿಸುತ್ತಿದೆ. ಅದರಲ್ಲೂ ಎರಡು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಳ್ಳ ಕೊಳ್ಳಗಳು ಮತ್ತೆ ತುಂಬಿ Read more…

BIG NEWS: ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನಿಡಿದೆ. Read more…

ಗಮನಿಸಿ: HAL ನಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‍ಎಎಲ್), ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಎಸ್‍ಎಸ್‍ಎಲ್‍ಸಿ ಮತ್ತು Read more…

ವರುಣಾರ್ಭಟದ ಆತಂಕದಲ್ಲಿದ್ದ ಜನರಿಗೆ ಮತ್ತೊಂದು ಶಾಕ್; ಈ ಐದು ಜಿಲ್ಲೆಗಳಲ್ಲಿ ಇನ್ನೂ 2 ದಿನ ಮುಂದುವರಿಯಲಿದೆ ಮಳೆ

ವರುಣಾರ್ಭಟಕ್ಕೆ ಈ ಬಾರಿ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಮುಂಗಾರು ಆರಂಭದ ಸಂದರ್ಭದಲ್ಲಿ ಸಕಾಲಕ್ಕೆ ಮಳೆಯಾಗದಿದ್ದರೂ ಸಹ ಆ ಬಳಿಕ ಬಿಟ್ಟೂಬಿಡದಂತೆ ಮಳೆ ಸುರಿದಿದ್ದು, ಬೆಳೆ ನಷ್ಟದ ಜೊತೆಗೆ Read more…

ಗಮನಿಸಿ: ಇಂದು ಸಿಇಟಿ ಪರಿಷ್ಕೃತ ರ್ಯಾಂಕಿಂಗ್ ಪಟ್ಟಿ ಬಿಡುಗಡೆ; ವೀಕ್ಷಿಸಲು ಇಲ್ಲಿದೆ ಮಾಹಿತಿ

ಸಿಇಟಿ ರ್ಯಾಂಕಿಂಗ್ ಕುರಿತಂತೆ ಇದ್ದ ಗೊಂದಲ ಈಗ ಬಗೆಹರಿದಿದ್ದು, ಹೈಕೋರ್ಟ್ ಆದೇಶದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ಸಿಇಟಿ ಪರಿಷ್ಕೃತ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಲಿದೆ. ಮಧ್ಯಾಹ್ನ 2 Read more…

ಸಾಹಿತಿ – ಕಲಾವಿದರ ಜೊತೆ ಇಂದು ರಾಹುಲ್ ‘ಸಂವಾದ’

‘ಭಾರತ್ ಜೋಡೋ’ ಯಾತ್ರೆ ಕೈಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ತಂಡ ಶುಕ್ರವಾರದಂದು ಕರ್ನಾಟಕ ಪ್ರವೇಶಿಸಿದ್ದು, ರಾಜ್ಯ ಕಾಂಗ್ರೆಸ್ ನಾಯಕರು ಗುಂಡ್ಲುಪೇಟೆಯಲ್ಲಿ ಅವರನ್ನು ಬರ ಮಾಡಿಕೊಂಡಿದ್ದಾರೆ. ಬಳಿಕ Read more…

BIG NEWS: ರಾಹುಲ್ ಗಾಂಧಿಯವರನ್ನು ಸ್ವಾಗತಿಸುವ ವೇಳೆ ನಿಯಮ ಉಲ್ಲಂಘಿಸಿದ ಮಾಜಿ ಸಿಎಂ ಸಿದ್ದರಾಮಯ್ಯ….!

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ, ಇಂದು ಬೆಳಿಗ್ಗೆ ಕರ್ನಾಟಕದ ಗಡಿ ಪ್ರವೇಶಿಸಿದ್ದು ತಮಿಳುನಾಡಿನಿಂದ ಬಂಡಿಪುರ ಅರಣ್ಯ ಪ್ರದೇಶದ ಮೂಲಕ ಆಗಮಿಸಿದ ಇವರುಗಳನ್ನು ರಾಜ್ಯ ಕಾಂಗ್ರೆಸ್ ನಾಯಕರು Read more…

ಕರ್ನಾಟಕ ನೋಡಬಯಸುವ ಪ್ರವಾಸಿಗರಿಗಾಗಿ ಹೊಸ ಯೋಜನೆ: ಒಂದೇ ಟಿಕೆಟ್‌ನಲ್ಲಿ ಸಂಪೂರ್ಣ ಪ್ಯಾಕೇಜ್‌ ಬುಕ್ಕಿಂಗ್‌

ಕರ್ನಾಟಕದಲ್ಲಿ ಸುತ್ತಾಡಲು ಬಯಸುವ ವಿದೇಶಿ ಮತ್ತು ದೇಶೀ ಪ್ರವಾಸಿಗರು ಇನ್ನೊಂದು ತಿಂಗಳಲ್ಲಿ ತಾವಿರುವ ಸ್ಥಳಗಳಿಂದಲೇ ಸಂಪೂರ್ಣ ಪ್ಯಾಕೇಜ್‌ಗಳನ್ನು ಯಾವುದೆ ಅಡೆತಡೆಗಳಿಲ್ಲದೆ ಬುಕ್ ಮಾಡಬಹುದು.  ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚಿನ Read more…

ಬೆಚ್ಚಿಬೀಳಿಸುವಂತಿದೆ ರಾಜ್ಯದಲ್ಲಿನ ತಂಬಾಕು ವ್ಯಸನಿಗಳ ಸಂಖ್ಯೆ

ಸರ್ಕಾರ ತಂಬಾಕು ಮುಕ್ತ ರಾಜ್ಯ ಮಾಡಬೇಕು ಎಂಬ ನಿಟ್ಟಿನಲ್ಲಿ ಸತತ ಪ್ರಯತ್ನ ನಡಸುತ್ತಿದೆ. ಆದರೂ ತಂಬಾಕು ವ್ಯಸನಿಗಳು ಮಾತ್ರ ಕಡಿಮೆ ಆಗುತ್ತಿಲ್ಲ. ವಿಶ್ವ ಆರೋಗ್ಯ ಸಂಸ್ಥೆ 2016-17 ರಲ್ಲಿ Read more…

ರಾಜ್ಯದಲ್ಲಿ ಮತ್ತೆ 3 ದಿನ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ನವರಾತ್ರಿ ಸಂದರ್ಭದಲ್ಲಿಯೇ ರಾಜ್ಯದಲ್ಲಿ ಮತ್ತೆ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ Read more…

BIG NEWS: ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ; ಶಾಸಕರಿಗೆ ಮಹತ್ವದ ಜವಾಬ್ದಾರಿ ವಹಿಸಿದ ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ ಸೆ.30ರಿಂದ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಕೈ ಶಾಸಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಹತ್ವದ ಜವಾಬ್ದಾರಿ ನೀಡಿದ್ದಾರೆ. ಕೇರಳದ ವೈನಾಡು ಮೂಲಕ Read more…

BIG NEWS: ಆರೋಗ್ಯ ಇಲಾಖೆ 108ಗೆ ಅನಾರೋಗ್ಯ; ರಾಜ್ಯಾದ್ಯಂತ ಆಂಬುಲೆನ್ಸ್ ಸೇವೆ ಬಂದ್; ಸಾರ್ವಜನಿಕರ ಆಕ್ರೋಶ

ಬೆಂಗಳೂರು: ರಾಜ್ಯಾದ್ಯಂತ ಕಳೆದ ಎರಡು ದಿನಗಳಿಂದ ಆರೋಗ್ಯ ಇಲಾಖೆ 108 ಆಂಬುಲೆನ್ಸ್ ಸೇವೆ ಬಂದ್ ಆಗಿದೆ ಎಂಬ ಮಾತು ಕೇಳಿಬರುತ್ತಿವೆ. ತಾಂತ್ರಿಕ ದೋಷದಿಂದಾಗಿ 108 ಗೆ ಕರೆ ಮಾಡಿದರೂ Read more…

BIG NEWS: ಐಸಿಸ್ ಗೆ ಮುಸ್ಲಿಂ ಯುವಕರನ್ನು ನೇಮಿಸಿಕೊಳ್ಳುತ್ತಿದ್ದ PFI ಪದಾಧಿಕಾರಿಗಳು; NIA ನಿಂದ ಸ್ಪೋಟಕ ಮಾಹಿತಿ ಬಹಿರಂಗ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಪದಾಧಿಕಾರಿಗಳು, ಸದಸ್ಯರು ಮತ್ತು ಕಾರ್ಯಕರ್ತರು, ಮೂಲಭೂತವಾದವನ್ನು ಪ್ರೋತ್ಸಾಹಿಸಲು ಹಾಗೂ ಮುಸ್ಲಿಂ ಯುವಕರನ್ನು ಐಸಿಸ್‌ನಂತಹ ನಿಷೇಧಿತ ಸಂಘಟನೆಗಳಿಗೆ ಸೇರ್ಪಡೆ ಮಾಡುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು ಎಂದು Read more…

BIG NEWS: ರಾಜ್ಯದಲ್ಲಿ ‘ಭಾರತ್ ಜೋಡೋ’ ಯಾತ್ರೆಯಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಭಾಗಿ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ, ಕರ್ನಾಟಕದಲ್ಲಿ ಹಾದುಹೋಗುವ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ Read more…

ರಾಜ್ಯದಲ್ಲಿ ‘ಬುಲ್ಡೋಜರ್’ ಕಾರ್ಯಾಚರಣೆ ಇಲ್ಲ: ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೇಳಿ ಬರುತ್ತಿದ್ದ ಬುಲ್ಡೋಜರ್ ಕಾರ್ಯಾಚರಣೆ ಕುರಿತು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ. ಕೋಮು ಗಲಭೆಗಳಲ್ಲಿ ಪಾಲ್ಗೊಂಡವರ ಅಕ್ರಮ ಆಸ್ತಿ ನೆಲಸಮಗೊಳಿಸುವ Read more…

ಲೋಕಾಯುಕ್ತಕ್ಕೆ ದೂರು ನೀಡಬೇಕೇ ? ಈ ಸಂಖ್ಯೆಗಳಿಗೆ ಕರೆ ಮಾಡಿ

ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಸ್ಥಾಪನೆಯಾದ ಕಾರಣ ಬಲ ಕಳೆದುಕೊಂಡಿದ್ದ ಲೋಕಾಯುಕ್ತ, ಇದೀಗ ಹೈಕೋರ್ಟ್ ಆದೇಶದ ಬಳಿಕ ಮತ್ತೆ ತನ್ನ ಅಧಿಕಾರಗಳನ್ನು ಮರಳಿ ಪಡೆದಿದೆ. ಈಗಾಗಲೇ ಎಸಿಬಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ Read more…

Jal Jeevan Mission: ಸರ್ಕಾರದ ಮುಂದಿದೆ 68 ಲಕ್ಷ ಕುಟುಂಬಗಳಿಗೆ ನೀರಿನ ಸಂಪರ್ಕ ಒದಗಿಸುವ ಸವಾಲು

ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಪೂರೈಸುವುದು ರಾಜ್ಯ ಸರ್ಕಾರದ ಪ್ರಮುಖ ಗುರಿ. ಇದಕ್ಕಾಗಿಯೇ ಜಲ ಜೀವನ್‌ ಮಿಷನ್‌ ಎಂಬ ಯೋಜನೆಯೊಂದನ್ನು ಹಮ್ಮಿಕೊಳ್ಳಲಾಗಿದೆ. ಇದರ ಅಡಿಯಲ್ಲಿ ರಾಜ್ಯದಲ್ಲಿ ಸುಮಾರು Read more…

‘ರಾಜ್ಯೋತ್ಸವ’ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲು ಇಲ್ಲಿದೆ ಮಾಹಿತಿ

ಪ್ರತಿ ವರ್ಷದಂತೆ ಈ ವರ್ಷವೂ ಸಹ ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಪ್ರಶಸ್ತಿಗೆ ಸಾರ್ವಜನಿಕರು, ಸಾಧಕರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...