alex Certify Karnataka | Kannada Dunia | Kannada News | Karnataka News | India News - Part 57
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತೀಯ ಸೇನೆಯ ಉಪ ಮುಖ್ಯಸ್ಥರಾಗಿ ಕನ್ನಡಿಗ ಲೆಫ್ಟಿನೆಂಟ್ ಜನರಲ್ ರಾಜು

ಭಾರತೀಯ ಸೇನೆಯ ಉಪ ಮುಖ್ಯಸ್ಥರಾಗಿ ಕರ್ನಾಟಕ ಮೂಲದ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ್ ರಾಜು ಅವರನ್ನು ನೇಮಿಸಲಾಗಿದ್ದು, ಮೇ1ರಂದು ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ಮೂಲದ Read more…

Big News: ರಾಜ್ಯದಲ್ಲಿ 9 ಹೊಸ ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ಸಿದ್ಧತೆ

ರಾಜ್ಯದಲ್ಲಿ ಈಗಾಗಲೇ 65 ವೈದ್ಯಕೀಯ ಕಾಲೇಜುಗಳಿದ್ದು, ಮುಂದಿನ ದಿನಗಳಲ್ಲಿ 9 ಜಿಲ್ಲೆಗಳಲ್ಲಿ 9 ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ Read more…

ಸಾಲ ತೀರಿಸಲಿಲ್ಲವೆಂದು ಮಹಿಳೆಯ ಮಾರ್ಫ್ ಪೋರ್ನ್ ವಿಡಿಯೋ ಮಾಡಿ ಕಳಿಸಿದ ಯುವಕ ಅಂದರ್

ಸಾಲ ಮರುಪಾವತಿ ಮಾಡದ ಮಹಿಳೆಯ ಮಾರ್ಫ್ ಪೋರ್ನ್ ವಿಡಿಯೋ ಕಳಿಸಿದ ಸಾಲ ವಸೂಲಾತಿ ಏಜೆಂಟ್ ಪೊಲೀಸರ ಅತಿಥಿಯಾದ ಘಟನೆ ನಡೆದಿದೆ. 9,000 ರೂಪಾಯಿ ಸಾಲ ಮರುಪಾವತಿಸಲು ವಿಫಲವಾದ ಕಾರಣ Read more…

BIG NEWS: ಏಪ್ರಿಲ್ 27ರ ಬಳಿಕ ರಾಜ್ಯದಲ್ಲಿ ಮತ್ತೆ ಜಾರಿಯಾಗುತ್ತಾ ಟಫ್ ರೂಲ್ಸ್….?

ಬೆಂಗಳೂರು: ಮರೆಯಾಗಿದ್ದ ಕೊರೊನಾ ಮಹಾಮಾರಿ ಮತ್ತೆ ಹೊಸ ರೂಪದಲ್ಲಿ ವಕ್ಕರಿಸುತ್ತಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 3-4 ವಾರಗಳಲ್ಲಿ ಕೋವಿಡ್ 4ನೇ ಅಲೆ ಅಪ್ಪಳಿಸುವ Read more…

ಈ ಬಾರಿಯೂ ಎದುರಾಗಲಿದೆಯಾ ರಸಗೊಬ್ಬರ ಕೊರತೆ…? ರೈತ ಸಮುದಾಯವನ್ನು ಕಾಡುತ್ತಿದೆ ಆತಂಕ

ಪ್ರತಿ ಬಾರಿಯೂ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಸಮಸ್ಯೆ ಸಾಮಾನ್ಯವಾಗಿದೆ. ಉತ್ತಮ ಮಳೆಯಾದ ಸಂದರ್ಭದಲ್ಲಿ ಸಕಾಲಕ್ಕೆ ರಸಗೊಬ್ಬರ ನೀಡಿದರೆ ಒಳ್ಳೆಯ ಫಸಲು ಸಿಗಬಹುದು ಎಂಬ ನಿರೀಕ್ಷೆ ರೈತ ಸಮುದಾಯದಲ್ಲಿರುತ್ತದೆ. ಆದರೆ Read more…

‘ಮಳೆ’ ಕುರಿತು ಸಾರ್ವಜನಿಕರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಕೆಲವು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಗುಡುಗು-ಸಿಡಿಲು ಹಾಗೂ ಭಾರಿ ಗಾಳಿಯಿಂದ ಕೂಡಿದ ಮಳೆ ಅಬ್ಬರಕ್ಕೆ ಬೆಳೆ ನಷ್ಟದ ಜೊತೆಗೆ ಜನ-ಜಾನುವಾರುಗಳ ಜೀವ ಹಾನಿಯೂ ಸಂಭವಿಸಿದೆ. Read more…

BIG NEWS: ದೆಹಲಿ, ಪಂಜಾಬ್ ಬಳಿಕ ಕರ್ನಾಟಕದಲ್ಲಿ ಆಮ್ ಆದ್ಮಿ ಸರ್ಕಾರ; ಭ್ರಷ್ಟಾಚಾರ ಮುಕ್ತ ಆಡಳಿತದ ಭರವಸೆ ನೀಡಿದ ಸಿಎಂ ಕೇಜ್ರಿವಾಲ್

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ಭರ್ಜರಿ ಸಿದ್ಧತೆ ನಡೆಸಿರುವ ಆಮ್ ಆದ್ಮಿ ಪಕ್ಷ, ಕರ್ನಾಟಕದಲ್ಲಿ ಅಧಿಕಾರದ ಗದ್ದುಗೆ ಏರಲು ಯೋಜನೆ ರೂಪಿಸಿದೆ. ಈ ನಿಟ್ಟಿನಲ್ಲಿ ಆಪ್ ಸಮಾವೇಶ Read more…

ರಾಜ್ಯದಲ್ಲಿ ಕಾಣಿಸಿಕೊಂಡಿದೆಯಾ ಕೊರೊನಾ 4ನೇ ಅಲೆ….? ಇಲ್ಲಿದೆ ಸಚಿವ ಸುಧಾಕರ್ ನೀಡಿರುವ ಮಾಹಿತಿ

2 ವರ್ಷಗಳ ಹಿಂದೆ ದೇಶದಲ್ಲಿ ಕಾಣಿಸಿಕೊಂಡ ಕೊರೊನಾ ಮಹಾಮಾರಿ ಇನ್ನೂ ಸಹ ತೊಲಗಿದಂತೆ ಕಾಣುತ್ತಿಲ್ಲ. ಈಗಾಗಲೇ ಮೂರು ಅಲೆಗಳು ದೇಶವನ್ನು ಬಾಧಿಸಿದ್ದು, ಈಗ ನಾಲ್ಕನೇ ಅಲೆ ವಕ್ಕರಿಸಬಹುದು ಎಂಬ Read more…

ವಿದ್ಯುತ್ ವ್ಯತ್ಯಯ ಆತಂಕದಲ್ಲಿದ್ದವರಿಗೆ ಇಲ್ಲಿದೆ ‘ನೆಮ್ಮದಿ’ ಸುದ್ದಿ

ಬೇಸಿಗೆಯಲ್ಲಿ ಸಾಮಾನ್ಯವಾಗಿ ವಿದ್ಯುತ್ ಕೊರತೆ ಎದುರಾಗುವ ಕಾರಣ ಲೋಡ್ ಶೆಡ್ಡಿಂಗ್ ಜಾರಿಗೊಳಿಸಲಾಗುತ್ತದೆ. ಆದರೆ ರಾಜ್ಯದ ಕೆಲವು ಭಾಗಗಳಲ್ಲಿ ಪದೇ ಪದೇ ವಿದ್ಯುತ್ ವ್ಯತ್ಯಯವಾಗುತ್ತಿದ್ದ ಕಾರಣ ಪರೋಕ್ಷವಾಗಿ ಲೋಡ್ ಶೆಡ್ಡಿಂಗ್ Read more…

‘ಅಕ್ಷಯ ತೃತೀಯ’ ದಂದು ಚಿನ್ನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಬಿಗ್ ಶಾಕ್

ಅಕ್ಷಯ ತೃತೀಯದಂದು ಚಿನ್ನಾಭರಣ ಖರೀದಿಸಿದರೆ ಸಂಪತ್ತು ವೃದ್ಧಿಯಾಗುತ್ತದೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಅಂದು ತಮ್ಮ ಕೈಲಾದಷ್ಟು ಚಿನ್ನ ಖರೀದಿಸಲು ಬಹುತೇಕರು ಬಯಸುತ್ತಾರೆ. ಆದರೆ ಚಿನ್ನ ಖರೀದಿಸುವ Read more…

ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಏಪ್ರಿಲ್ 22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ತಮ್ಮ ಅನುಮಾನ, ಗೊಂದಲ ನಿವಾರಣೆ ಮಾಡಿಕೊಳ್ಳುವ ಸಲುವಾಗಿ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಸಹಾಯವಾಣಿ ದೂರವಾಣಿ ಸಂಖ್ಯೆ 080-23080864 Read more…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ದಿನದ 24 ಗಂಟೆಗಳ ಕಾಲವೂ ತೆರೆಯಲಿದೆ ಹೋಟೆಲ್

ರಾಜ್ಯ ರಾಜಧಾನಿ ಬೆಂಗಳೂರಿಗೆ ಉದ್ಯೋಗ ಅರಸಿ ದೇಶದ ವಿವಿಧ ಭಾಗಗಳಿಂದ ಜನರು ಬರುತ್ತಾರೆ. ರಾತ್ರಿ ಪಾಳಿಯಲ್ಲೂ ಸಹ ಲಕ್ಷಾಂತರ ಮಂದಿ ಕೆಲಸ ಮಾಡುತ್ತಾರೆ. ಆದರೆ ರಾತ್ರಿ ಪಾಳಿಯಲ್ಲಿ ಕೆಲಸ Read more…

Big News: ಅಂಗನವಾಡಿಯಿಂದಲೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2022 – 23ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಅಂಗನವಾಡಿಯಿಂದಲೇ ಇದು ಕಾರ್ಯರೂಪಕ್ಕೆ ಬರಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. Read more…

ಈ ವರ್ಷಾಂತ್ಯಕ್ಕೆ ಶಿವಮೊಗ್ಗದಲ್ಲಿ ವಿಮಾನ ಹಾರಾಟ ಶುರು

ಶಿವಮೊಗ್ಗದಲ್ಲಿ ಬಹುನಿರೀಕ್ಷಿತ ವಿಮಾನ ನಿಲ್ದಾಣ ಕಾಮಗಾರಿ ಅತಿವೇಗವಾಗಿ ನಡೆಯುತ್ತಿದ್ದು ಈ ವರ್ಷಾಂತ್ಯದೊಳಗೆ ಇಲ್ಲಿಂದ ಪ್ರಮುಖ ನಗರಗಳಿಗೆ ವಿಮಾನಸೇವೆ ಆರಂಭವಾಗುವ ನಿರೀಕ್ಷೆ ಇದೆ. ಸೋಮವಾರದಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, Read more…

ಸಾರ್ವಜನಿಕರೇ ಎಚ್ಚರ: ರಾಜ್ಯದಲ್ಲಿ ಇನ್ನೂ 3 ದಿನಗಳ ಕಾಲ ಮುಂದುವರಿಯಲಿದೆ ಮಳೆ

ರಾಜ್ಯದಲ್ಲಿ ಅಕಾಲಿಕವಾಗಿ ಮಳೆ ಆರಂಭವಾಗಿದ್ದು, ಇದಕ್ಕೆ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಕಾರಣವೆಂದು ಹೇಳಲಾಗಿದೆ. ಗುಡುಗು, ಸಿಡಿಲಿನಿಂದ ಕೂಡಿರುವ ಮಳೆ ಆರ್ಭಟಕ್ಕೆ ಬೆಳೆ ಹಾನಿ ಜೊತೆಗೆ ಜೀವಹಾನಿಯೂ Read more…

ಕರ್ನಾಟಕದಲ್ಲಿ ಬುಲ್ಡೋಜರ್ ಮಾದರಿಗೆ ಹೆಚ್ಚಿದ ಒತ್ತಾಯ

ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಅವರ ಮಾದರಿಯಲ್ಲಿ ಕರ್ನಾಟಕದಲ್ಲಿ ಬುಲ್ಡೋಜರ್ ಮಾದರಿ ತರಲು ಹಿಂದೂ ಸಂಘಟನೆಗಳು ಸರ್ಕಾರದ ಮೇಲೆ ಒತ್ತಡ ಹೇರಿವೆ. ಹುಬ್ಬಳ್ಳಿಯ ಕೋಮುಗಲಭೆ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಕಠಿಣ Read more…

‘ವಿವಾದ’ ದ ಕಾರಣಕ್ಕೆ ಅಧಿಕಾರ ಕಳೆದುಕೊಂಡ ಶಿವಮೊಗ್ಗ ಜಿಲ್ಲೆಯ 4ನೇ ರಾಜಕಾರಣಿ ಕೆ.ಎಸ್. ಈಶ್ವರಪ್ಪ…!

ರಾಜ್ಯ ರಾಜಕಾರಣದಲ್ಲಿ ಶಿವಮೊಗ್ಗ ಜಿಲ್ಲೆಯದ್ದು ಬಹುದೊಡ್ಡ ಹೆಸರು. ರಾಜ್ಯಕ್ಕೆ ನಾಲ್ವರು ಮುಖ್ಯಮಂತ್ರಿಗಳನ್ನು ನೀಡಿರುವ ಹೆಗ್ಗಳಿಕೆಯೂ ಶಿವಮೊಗ್ಗ ಜಿಲ್ಲೆಗಿದೆ. ಆದರೆ ವಿವಾದದ ಕಾರಣಕ್ಕೆ ಅವಧಿಗೂ ಮುನ್ನ ಅಧಿಕಾರ ಕಳೆದುಕೊಂಡ ರಾಜಕಾರಣಿಗಳೂ Read more…

ರಾಜೀನಾಮೆಗೂ ಮುನ್ನ ಬೆಂʼಬಲʼ ಪ್ರದರ್ಶಿಸಲಿದ್ದರಾ ಈಶ್ವರಪ್ಪ ?

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪನವರ ತಲೆದಂಡವಾಗಿದೆ. ಬಿಜೆಪಿ ಹೈಕಮಾಂಡ್‌ ಸೂಚನೆಯಂತೆ ಈಶ್ವರಪ್ಪ ಇಂದು ಸಂಜೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ Read more…

SSLC ಪರೀಕ್ಷಾ ಫಲಿತಾಂಶದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಈ ಬಾರಿಯ 10ನೇ ತರಗತಿ ಪರೀಕ್ಷೆ ಸೋಮವಾರದಂದು ಪೂರ್ಣಗೊಂಡಿದ್ದು, ಮೌಲ್ಯಮಾಪನ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ. ಏಪ್ರಿಲ್ 30ರ ಒಳಗೆ 10ನೇ ತರಗತಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನವನ್ನು ಪೂರ್ಣಗೊಳಿಸಲು Read more…

SSLC ಮೌಲ್ಯಮಾಪಕರ ಸಂಭಾವನೆ ಹೆಚ್ಚಳ ಮಾಡಿ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಆದೇಶ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್.ಎಸ್.ಎಲ್.ಸಿ ಉತ್ತರ ಪತ್ರಿಕೆ ಮೌಲ್ಯಮಾಪಕರು ಮತ್ತು ಸಿಬ್ಬಂದಿಗಳ ಸಂಭಾವನೆ ಹೆಚ್ಚಿಸಿ ಆದೇಶ ಹೊರಡಿಸಿದೆ. ಜಂಟಿ ಮುಖ್ಯ ಪರೀಕ್ಷಕರ ಸಂಭಾವನೆ 6,924 ರೂಪಾಯಿಗಳಿಂದ Read more…

ಉಚಿತ ಸಾಮೂಹಿಕ ವಿವಾಹ ಯೋಜನೆ ‘ಸಪ್ತಪದಿ’ ಗೆ ಮತ್ತೆ ಚಾಲನೆ

ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ವಿವಾಹ ಸಂದರ್ಭದಲ್ಲಿ ದುಂದುವೆಚ್ಚ ಮಾಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಬಾರದೆಂಬ ಕಾರಣಕ್ಕೆ ರಾಜ್ಯ ಸರ್ಕಾರ ‘ಸಪ್ತಪದಿ’ ಯೋಜನೆಯನ್ನು ಜಾರಿಗೊಳಿಸಿದ್ದು, ಆದರೆ ಕೊರೊನಾದಿಂದಾಗಿ ಕಳೆದ Read more…

ವಾರಾಂತ್ಯದ ರಜೆಗೆ ‘ಪ್ರವಾಸ’ ಪ್ಲಾನ್ ಮಾಡಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್

ಈ ವಾರಂತ್ಯದ ವೇಳೆಗೆ ಸತತ ರಜೆಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಹಲವರು ಪ್ರವಾಸದ ಪ್ಲಾನ್ ಮಾಡುತ್ತಿದ್ದಾರೆ. ಇದರ ಜೊತೆಗೆ ಬಹಳಷ್ಟು ಮಂದಿ ತಮ್ಮ ತಮ್ಮ ಊರುಗಳಿಗೆ ತೆರಳಲು ಚಿಂತನೆ Read more…

ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ವದಂತಿ ನಡುವೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಬಗ್ಗೆ ಹಲವು ನಾಯಕರು ಮಾತನಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಕರ್ನಾಟಕದಲ್ಲಿ ಅವಧಿಪೂರ್ವ ಚುನಾವಣೆ Read more…

BIG NEWS: ಕರ್ನಾಟಕದಲ್ಲಿ ಧರ್ಮ ಅಸಹಿಷ್ಣುತೆ ನಿಲ್ಲಿಸಲು ಲೋಕಸಭೆಯಲ್ಲಿ ಪ್ರಸ್ತಾಪ

ನವದೆಹಲಿ: ಕರ್ನಾಟಕದಲ್ಲಿ ಧರ್ಮ ಅಸಹಿಷ್ಣುತೆ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಬಿ.ಎಸ್.ಪಿ. ಲೋಕಸಭೆ ಸದಸ್ಯ ಡ್ಯಾನಿಷ್ ಅಲಿ ಪ್ರಸ್ತಾಪಿಸಿ ಧರ್ಮ ಆಧಾರಿತ ವ್ಯಾಪಾರಕ್ಕೆ ಅವಕಾಶ ಬಹಳ ತಪ್ಪು ಎಂದು ಹೇಳಿದ್ದಾರೆ. Read more…

IPO ಮೂಲಕ ಬಂಡವಾಳ ಸಂಗ್ರಹಣೆಗೆ ಮುಂದಾದ ‘ಜೋಯಾಲುಕ್ಕಾಸ್’

ದೇಶ – ವಿದೇಶಗಳಲ್ಲಿ ಚಿನ್ನಾಭರಣ ಮಳಿಗೆ ಹೊಂದಿರುವ ಜೋಯಾಲುಕ್ಕಾಸ್ ಇಂಡಿಯಾ ಲಿಮಿಟೆಡ್ ಆರಂಭಿಕ ಸಾರ್ವಜನಿಕ ಕೊಡುಗೆ (IPO) ಮೂಲಕ ಬಂಡವಾಳ ಸಂಗ್ರಹಣೆಗೆ ಮುಂದಾಗಿದ್ದು ಈ ಹಿನ್ನೆಲೆಯಲ್ಲಿ ಭಾರತೀಯ ಷೇರುಪೇಟೆ Read more…

BIG NEWS: ಪ್ರಧಾನಿ ಮೋದಿ ಕರ್ನಾಟಕ ಭೇಟಿ ಕ್ಯಾನ್ಸಲ್

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯ ಪ್ರವಾಸ ರದ್ದು ಮಾಡಲಾಗಿದೆ. ಏಪ್ರಿಲ್ 5 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಬೇಕಿತ್ತು. ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಅವರಿಗೆ ಕೊರೊನಾ Read more…

BIG NEWS: ಉಕ್ರೇನ್ ನಿಂದ ಬಂದ ಮೆಡಿಕಲ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಉಕ್ರೇನ್ ನಿಂದ ವಾಪಸ್ ಆಗಿರುವ ಮೆಡಿಕಲ್ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ರಾಜ್ಯದಲ್ಲಿಯೇ ವ್ಯವಸ್ಥೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ Read more…

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ 2 ದಿನ ಭಾರಿ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

BIG NEWS: ಹಿಜಾಬ್ ತೀರ್ಪು ಹಿನ್ನೆಲೆ; ರಾಜ್ಯಾದ್ಯಂತ ಹೈ ಅಲರ್ಟ್ ಗೆ ಸೂಚನೆ; ಶಾಲಾ-ಕಾಲೇಜುಗಳಲ್ಲಿ ಶಾಂತಿ ಕಾಪಾಡುವಂತೆ ಗೃಹ ಸಚಿವರ ಮನವಿ

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ಪ್ರಕಟಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. Read more…

ರಾತ್ರಿ ಗೊರಗುಂಟೆಪಾಳ್ಯ ಫ್ಲೈಓವರ್‌ ಮೇಲೆ ವಾಹನ ಸಂಚಾರ ನಿಷೇಧಿಸಿರುವ ಹಿಂದಿದೆ ಈ ಕಾರಣ

ಬೆಂಗಳೂರಿನ ಗೊರಗುಂಟೆಪಾಳ್ಯ ಫ್ಲೈಓವರ್‌ ಪ್ರಮುಖ ಫ್ಲೈಓವರ್‌ ಆಗಿದ್ದು, ನೂರಾರು ಊರುಗಳಿಗೆ ತೆರಳುವ ಸಾವಿರಾರು ವಾಹನಗಳು ನಿತ್ಯ ಇದೇ ಫ್ಲೈಓವರ್‌ ಮೇಲೆಯೇ ಸಂಚರಿಸುತ್ತವೆ. ಅದರಲ್ಲೂ, ರಾತ್ರಿಯಂತೂ ಬೃಹತ್‌ ಗಾತ್ರದ ವಾಹನಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...