alex Certify Karnataka | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ALERT : ‘ಯುವನಿಧಿ’ ಗೆ ಅರ್ಜಿ ಸಲ್ಲಿಸಲು ನಿರುದ್ಯೋಗ ದೃಢೀಕರಣ ಕಡ್ಡಾಯ, ತಪ್ಪು ಮಾಹಿತಿ ನೀಡಿದ್ರೆ ದಂಡ ಫಿಕ್ಸ್..!

ಬೆಂಗಳೂರು : ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಜನವರಿ 12ರಂದು ನಗರದ ಫ್ರೀಡಂಪಾರ್ಕ್ನ ಭವ್ಯ Read more…

BIG NEWS: ರಾಜ್ಯದಲ್ಲಿ ಅಕಾಲಿಕ ಮಳೆ; ಹಲವೆಡೆ ಭತ್ತ, ಅಡಿಕೆ ಬೆಳೆ ನಾಶ; ರೈತರಿಗೆ ಮತ್ತಷ್ಟು ಸಂಕಷ್ಟ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇನ್ನೂ ನಾಲ್ಕೈದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, Read more…

ನಾಳೆ ‘CM ಸಿದ್ದರಾಮಯ್ಯ’ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿ |Cabinet Meeting

ಬೆಂಗಳೂರು : ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ ಎಂದು ತಿಳಿದು ಬಂದಿದೆ. ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ರಾಜ್ಯ ಸಚಿವ Read more…

Covid-19 Update : ರಾಜ್ಯದಲ್ಲಿ ಮತ್ತೆ ‘ಕೊರೊನಾ’ ಆತಂಕ : ಕಳೆದ 24 ಗಂಟೆಗಳಲ್ಲಿ ಶೇ.75ರಷ್ಟು ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ‘ಕೊರೊನಾ’ ಆತಂಕ ಶುರುವಾಗಿದ್ದು, ಕಳೆದ 24 ಗಂಟೆಗಳಲ್ಲಿ ಶೇ.75ರಷ್ಟು ಏರಿಕೆಯಾಗಿದೆ. ಹೌದು, ಕರ್ನಾಟಕದ ಹೊಸ ಕೋವಿಡ್ -19 ಸೋಂಕುಗಳು ಬುಧವಾರ ಶೇಕಡಾ 75 Read more…

BREAKING : ಫೆ. 29 ರಿಂದ ಮಾ. 7ರ ವರೆಗೆ ‘ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ’ ನಿಗದಿ : CM ಸಿದ್ದರಾಮಯ್ಯ

ಬೆಂಗಳೂರು : ಫೆಬ್ರವರಿ 29 ರಿಂದ ಮಾರ್ಚ್ 7ರ ವರೆಗೆ ‘ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ’ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

ಅಪರಾಧಿಗಳಿಗೆ ಜಾತಿ, ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ : CM ಸಿದ್ದರಾಮಯ್ಯ

ಬೆಂಗಳೂರು : ಅಪರಾಧಿಗಳಿಗೆ ಜಾತಿ, ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದರು. ಸುಮಾರು ನಾಲ್ಕು ವರ್ಷಗಳ ಕಾಲ ದುರಾಡಳಿತ ಮತ್ತು Read more…

Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಜ. 9ರವರೆಗೂ ‘ಮಳೆ’ : ‘ಹವಾಮಾನ ಇಲಾಖೆ’ ಮುನ್ಸೂಚನೆ

ಬೆಂಗಳೂರು : ರಾಜ್ಯದ ಈ  ಜಿಲ್ಲೆಗಳಲ್ಲಿ ಜನವರಿ 9 ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ, ಜಿಲ್ಲೆಗಳಲ್ಲಿ ಇಂದಿನಿಂದ Read more…

ಬೆಂಗಳೂರು : ಕುಂದು ಕೊರತೆ ಆಲಿಸಲು ಇಂದಿನಿಂದ ‘ನಿಮ್ಮ ಮನೆ ಬಾಗಿಲಿಗೆ ಸರ್ಕಾರ’

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಗರಿಕರ ಸಮಸ್ಯೆ, ಕುಂದು-ಕೊರತೆಗಳನ್ನು ಆಲಿಸಲುಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಜ.3ರಿಂದ ಮೊದಲ ಹಂತದ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮ ಆರಂಭವಾಗಲಿದೆ. Read more…

BIG NEWS: ರಾಜ್ಯದಲ್ಲಿ ಹೆಚ್ಚುತ್ತಿದೆ ರೂಪಾಂತರಿ ವೈರಸ್ ಅಟ್ಟಹಾಸ; 199 ಜನರಲ್ಲಿ JN.1 ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 199 ಜನರಲ್ಲಿ JN.1 ಸೋಂಕು ಪತ್ತೆಯಾಗಿದೆ. ಜಿನೋಮಿಕ್ ಸೀಕ್ವೆನ್ಸ್ ವರದಿಯಲ್ಲಿ 199 ಜನರಲ್ಲಿ ರೂಪಾಂತರಿ ವೈರಸ್ ದೃಢಪಟ್ಟಿದೆ. Read more…

ಯಜಮಾನಿಯರೇ ಗಮನಿಸಿ : ಇನ್ನೂ ‘ಗೃಹಲಕ್ಷ್ಮಿ’ ಹಣ ಬಂದಿಲ್ಲ ಅಂದ್ರೆ ತಕ್ಷಣ ಈ ಕೆಲಸ ಮಾಡಿ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ.ಇದುವರೆಗೂ ಮೂರು ಕಂತಿನ ದುಡ್ಡು ಬಾರದೇ ಇದ್ದ Read more…

‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ : ನಾಳೆಯಿಂದ ‘ಎಣ್ಣೆ’ ರೇಟು ಭಾರಿ ಹೆಚ್ಚಳ |Liquor price hike

ಬೆಂಗಳೂರು : ಹೊಸ ವರ್ಷಕ್ಕೆ ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ ಎದುರಾಗಲಿದ್ದು, ಜನವರಿಯಿಂದ ಎಣ್ಣೆ ಬೆಲೆ ಭಾರಿ ಏರಿಕೆಯಾಗಲಿದೆ. ಹಾಗಂತ ಸರ್ಕಾರ ಮತ್ತೆ ಸದ್ದಿಲ್ಲದೇ ಎಣ್ಣೆ ರೇಟು ಜಾಸ್ತಿ Read more…

BIG NEWS : ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ : ’37 IPS ಅಧಿಕಾರಿ’ಗಳ ವರ್ಗಾವಣೆ | IPS Officer Transfer

ಬೆಂಗಳೂರು : ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆಸಿದ್ದು, ’37 IPS ಅಧಿಕಾರಿ’ಗಳ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, Read more…

‘ವಿದ್ಯಾರ್ಥಿ ವೇತನ’ದ ನಿರೀಕ್ಷೆಯಲ್ಲಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು : ವಿದ್ಯಾರ್ಥಿ ವೇತನದ ನಿರೀಕ್ಷೆಯಲ್ಲಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ  ಗುಡ್ ನ್ಯೂಸ್ ನೀಡಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ವಿದ್ಯಾರ್ಥಿವೇತನ ಸ್ಥಗಿತಗೊಳಿಸಿರುವ ಕಾರಣ ರಾಜ್ಯ Read more…

BREAKING : ಪೋಷಕರೇ ಗಮನಿಸಿ : ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಅವಧಿ ವಿಸ್ತರಣೆ

ಬೆಂಗಳೂರು : ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಅಡಿಯಲ್ಲಿನ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ Read more…

BIG NEWS : ನಾರಾಯಣಗೌಡರನ್ನು ಬಿಡುಗಡೆ ಮಾಡದಿದ್ರೆ ‘ಬೆಂಗಳೂರು ಬಂದ್’ : ಸರ್ಕಾರಕ್ಕೆ ‘ಕರವೇ’ ಎಚ್ಚರಿಕೆ

ಬೆಂಗಳೂರು : ಕರವೇ (ಕರ್ನಾಟಕ ರಕ್ಷಣಾ ವೇದಿಕೆ) ಅಧ್ಯಕ್ಷ ನಾರಾಯಣಗೌಡರನ್ನು ಬಿಡುಗಡೆ ಮಾಡದಿದ್ರೆ ‘ಬೆಂಗಳೂರು ಬಂದ್’ ಗೆ ಕರೆ ನೀಡಬೇಕಾಗುತ್ತದೆ ಎಂದು ಕರವೇ ಸಂಘಟನೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ Read more…

BIG NEWS : ಉದ್ಯೋಗ ನೀತಿ ರಚನೆಗೆ ‘ಸಿಎಂ ಸಿದ್ದರಾಮಯ್ಯ’ ಆದೇಶ : ಜನವರಿಯಲ್ಲಿ ಬೃಹತ್ ‘ಉದ್ಯೋಗ ಮೇಳ’

ಬೆಂಗಳೂರು: ರಾಜ್ಯದಲ್ಲಿ ಉದ್ಯೋಗ ನೀತಿ ರೂಪಿಸಲು ಮುಖ್ಯಮಂತ್ರಿಗಳು 6 ಸದಸ್ಯರ ಸಚಿವರ ತಂಡವನ್ನು ರಚಿಸಿದ್ದಾರೆ. ಹೌದು, ಮುಂದಿನ ವರ್ಷದ ಜನವರಿ ಅಂತ್ಯದ ವೇಳೆಗೆ ಬೆಂಗಳೂರಿನಲ್ಲಿ ಬೃಹತ್ ರಾಜ್ಯಮಟ್ಟದ ಉದ್ಯೋಗ Read more…

BIG NEWS: ರಾಜ್ಯದಲ್ಲಿ ರೂಪಾಂತರಿ ವೈರಸ್ ಹೆಚ್ಚಳ; ಜನವರಿ 2ರಿಂದ ಮತ್ತೆ ವ್ಯಾಕ್ಸಿನ್ ಆರಂಭ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹಾಗೂ ರೂಪಾಂತರ ವೈರಸ್ JN.1 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದೆ. ಜನವರಿ ಮಧ್ಯಭಾಗದಲ್ಲಿ ಇನ್ನಷ್ಟು ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ Read more…

ಬಿದ್ದುಬಿದ್ದು ನಗುವಂತೆ ಮಾಡುತ್ತೆ ಹೂಡಿಕೆದಾರರಿಗೆ ಕರ್ನಾಟಕದಿಂದ ಬಿಹಾರಕ್ಕೆ ಬರಲು ಕರೆ ನೀಡಿದವನಿಗೆ ಮಾಡಿದ ಟ್ರೋಲ್…!

ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಪ್ರಥಮ ಸ್ಥಾನ. ಕಂಪನಿಗಳು ಸೇರಿದಂತೆ ವಾಣಿಜ್ಯ ಅಂಗಡಿಗಳು, ಮಾಲ್ ಹಾಗು ಇತರೆಡೆ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯವೆಂದು ರಾಜ್ಯ ಸರ್ಕಾರ ಹೇಳಿದೆ. ಇದನ್ನು Read more…

ಬಳ್ಳಾರಿ : ‘ಯುವನಿಧಿ’ ಯೋಜನೆಯಡಿ ನೋಂದಣಿಗೆ ಅರ್ಜಿ ಆಹ್ವಾನ

ಬಳ್ಳಾರಿ : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಪದವಿ ಪಾಸಾದವರಿಗೆ ರೂ.3000 ಮತ್ತು ಡಿಪ್ಲೋಮಾ Read more…

BREAKING : ‘ಯುವನಿಧಿ’ ಬೆನ್ನಲ್ಲೇ ರಾಜ್ಯ ಮಟ್ಟದ ಬೃಹತ್ ‘ಉದ್ಯೋಗ ಮೇಳ’ ನಡೆಸಲು ಸರ್ಕಾರ ನಿರ್ಧಾರ

ಬೆಂಗಳೂರು : ‘ಯುವನಿಧಿ’ ಯೋಜನೆ ನೋಂದಣಿ ಶುರುವಾದ ಬೆನ್ನಲ್ಲೇ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು, ರಾಜ್ಯ ಮಟ್ಟದಲ್ಲಿ ಬೃಹತ್ ‘ಉದ್ಯೋಗ ಮೇಳ’ ನಡೆಸಲು ಸರ್ಕಾರ Read more…

GOOD NEWS : ‘ಅಲ್ಪಸಂಖ್ಯಾತ ಸಮುದಾಯ’ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ರಾಜ್ಯ ಸರ್ಕಾರದಿಂದಲೇ ‘ವಿದ್ಯಾರ್ಥಿ ವೇತನ’ ನೀಡಲು ತೀರ್ಮಾನ

ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯ’ದ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಇನ್ಮುಂದೆ ರಾಜ್ಯ ಸರ್ಕಾರದಿಂದಲೇ ‘ವಿದ್ಯಾರ್ಥಿ ವೇತನ’ ನೀಡಲಾಗುತ್ತದೆ ಎಂದು ಅವರು ಹೇಳಿದರು. ಸಭೆ ಬಳಿಕ Read more…

BREAKING : ರಾಜ್ಯದ ‘ಅತಿಥಿ ಉಪನ್ಯಾಸಕ’ ರಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದ 5 ಸಾವಿರ ‘ವೇತನ’ ಹೆಚ್ಚಳ

ಬೆಂಗಳೂರು : ರಾಜ್ಯದ ‘ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು,  5 ಸಾವಿರ ವೇತನ ಹೆಚ್ಚಳ ಮಾಡಲು ಸರ್ಕಾರ ತೀರ್ಮಾನಿಸಿದೆ ಎನ್ನಲಾಗಿದೆ. ಈ ಬಗ್ಗೆ ಇಂದು ವಿಕಾಸೌಧದಲ್ಲಿ Read more…

BREAKING NEWS: ರಾಜ್ಯದಲ್ಲಿ ಮತ್ತೊಂದು ರೂಪಾಂತರಿ ವೈರಸ್ ಪ್ರಕರಣ ಪತ್ತೆ; ವಿಜಯಪುರ ಮೂಲದ ವ್ಯಕ್ತಿಗೆ JN.1 ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೀಗ ಮತ್ತೋರ್ವರಲ್ಲಿ JN.1 ಸೋಂಕು ದೃಢಪಟ್ಟಿದೆ. ವಿಜಯಪುರದಿಂದ ಬೆಂಗಳೂರಿಗೆ ಆಗಮಿಸಿದ್ದ 40 ವರ್ಷದ ವ್ಯಕ್ತಿಯಲ್ಲಿ JN.1 ಸೋಂಕು Read more…

BIG NEWS: ರಾಜ್ಯದಲ್ಲಿ ಹೆಚ್ಚುತ್ತಿದೆ ಮಹಾಮಾರಿ ಅಟ್ಟಹಾಸ; 7 ದಿನಗಳಲ್ಲಿ 9 ಜನರು ಕೊರೊನಾ ಸೋಂಕಿಗೆ ಬಲಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದೇ ವಾರದಲ್ಲಿ 9 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ Read more…

ಡಿಪ್ಲೊಮಾ, ಪದವೀಧರರೇ ಗಮನಿಸಿ : ‘ಯುವನಿಧಿ’ ಯೋಜನೆಗೆ ಆನ್ ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ರಾಜ್ಯ ಸರ್ಕಾರದ 5ನೇಯ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯು ಅನುಷ್ಠಾನಗೊಳ್ಳುತ್ತಿದ್ದು, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2022-23ನೇ ಸಾಲಿನಲ್ಲಿ ಯಾವುದೇ ಡಿಪ್ಲೊಮಾ ಹಾಗೂ ಪದವಿ ಉತ್ತೀರ್ಣರಾಗಿ Read more…

ಅರಣ್ಯ ಭೂಮಿ ಒತ್ತುವರಿ ಎಂದು ಯಾರನ್ನೂ ತೆರವುಗೊಳಿಸಬೇಡಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಕೋಲಾರ : ಅರಣ್ಯ ಭೂಮಿ ಒತ್ತುವರಿ ಎಂದು ಯಾರನ್ನೂ ತೆರವುಗೊಳಿಸಬೇಡಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೋಲಾರ ಜಿಲ್ಲಾ ಪ್ರಗತಿ Read more…

ವಿಶೇಷ ಅಭಿಯಾನ ಮಾಡಿ ರೈತರ ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸಿ : ಅಧಿಕಾರಿಗಳಿಗೆ ‘CM ಸಿದ್ದರಾಮಯ್ಯ’ ಸೂಚನೆ

ಕೋಲಾರ : ವಿಶೇಷ ಅಭಿಯಾನ ಮಾಡಿ ರೈತರ ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರ ಜಿಲ್ಲಾ ಪ್ರಗತಿ Read more…

ಡಿಪ್ಲೊಮಾ, ಪದವೀಧರರೇ ಗಮನಿಸಿ : ‘ಯುವನಿಧಿ’ಗೆ ಅರ್ಜಿ ಸಲ್ಲಿಸುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ

ಬೆಂಗಳೂರು : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಡಿಸೆಂಬರ್ 26 ರಿಂದ ನೋಂದಣಿ ಶುರುವಾಗಿದ್ದು, ಡಿಪ್ಲೋಮಾ, ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ನಿನ್ನೆ Read more…

BIG UPDATE : ‘ಕೋವಿಡ್’ ನಿಯಂತ್ರಣಕ್ಕೆ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ಸಭೆ : ಹೀಗಿದೆ ಹೈಲೆಟ್ಸ್

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮ, ಚಿಕಿತ್ಸಾ ಸಿದ್ದತೆ ಕುರಿತು ಆಸ್ಪತ್ರೆಗಳಿಗೆ ಮಾರ್ಗಸೂಚಿ ಸಿದ್ಧಪಡಿಸಲು ಸಚಿವ ದಿನೇಶ್ ‍ಗುಂಡೂರಾವ್ ನೇತೃತ್ವದಲ್ಲಿ ಇಂದು ಸಚಿವ Read more…

ರಾಜ್ಯದ ಡಿಪ್ಲೊಮಾ, ಪದವೀಧರರೇ ಗಮನಿಸಿ : ‘ಯುವನಿಧಿ’ಗೆ ನೋಂದಣಿ ಮಾಡಲು ಜಸ್ಟ್ ಹೀಗೆ ಮಾಡಿ |Yuvanidhi Scheme

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವದ ಐದನೇ ಗ್ಯಾರಂಟಿ ‘ಯುವನಿಧಿ’ಯೋಜನೆ ನೋಂದಣಿ ಇಂದಿನಿಂದ ಆರಂಭವಾಗಿದ್ದು, ಡಿಪ್ಲೊಮಾ ಪಾಸ್ ಆದವರು , ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಪದವೀಧರರಾಗಿ ಉತ್ತೀರ್ಣಗೊಂಡ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...