alex Certify Karnataka | Kannada Dunia | Kannada News | Karnataka News | India News - Part 64
ಕನ್ನಡ ದುನಿಯಾ
    Dailyhunt JioNews

Kannada Duniya

ಕೇರಳದಿಂದ ಆಗಮಿಸುವವರಿಗೆ ಸಾಂಸ್ಥಿಕ ಕ್ವಾರಂಟೈನ್​ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಹೆಚ್ಚುತ್ತಿರುವ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರತಿಯೊಬ್ಬರೂ 1 ವಾರಗಳ ಕಾಲ ಸಾಂಸ್ಥಿಕ ಕ್ವಾರಂಟೈನ್​ಗೆ ಒಳಗಾಗಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್​ ಹೇಳಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ‘ನೆಮ್ಮದಿ’ ಸುದ್ದಿ

ಅಸಂಘಟಿತ ವಲಯಗಳ ಪೈಕಿ ಒಂದಾದ ಕಾರ್ಮಿಕ ವಲಯ ಸದಾ ಸಮಸ್ಯೆಗಳನ್ನು ಎದುರಿಸುತ್ತಲೇ ಇರುತ್ತದೆ. ಇಂತಹ ಕಾರ್ಮಿಕರಿಗೆ ಇದೀಗ ರಾಜ್ಯ ಸರ್ಕಾರ ನೆಮ್ಮದಿಯ ಸುದ್ದಿಯೊಂದನ್ನು ನೀಡಿದೆ. ಸೆಪ್ಟೆಂಬರ್ 1ರಿಂದ ಸೆಪ್ಟೆಂಬರ್ Read more…

BIG NEWS: ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಭಾರತೀಯ ಹವಾಮಾನ ಇಲಾಖೆಯು ಕೇರಳ, ತಮಿಳು ನಾಡು ಹಾಗೂ ಕರ್ನಾಟಕದಲ್ಲಿ ಇಂದಿನಿಂದ ಆಗಸ್ಟ್​ 30ರವರೆಗೆ ಭಾರೀ ಮಳೆ ಸಂಭವಿಸಲಿದೆ ಎಂದು ಮುನ್ಸೂಚನೆ ನೀಡಿದೆ. ಮುಂಬರುವ 2 ದಿನಗಳಲ್ಲಿ (ಆಗಸ್ಟ್​ Read more…

ಇಲ್ಲಿದೆ SSLC ಪೂರಕ ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ

ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಣ ಮಂಡಳಿಯು ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಗೆ ದಿನಾಂಕ ನಿಗದಿ ಮಾಡಿದೆ. ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಅಭ್ಯರ್ಥಿಗಳು ಮಂಡಳಿಯ ಅಧಿಕೃತ ವೆಬ್​ಸೈಟ್​ sslc.karnataka.gov.in.ನಲ್ಲಿ ಪರಿಶೀಲಿಸಬಹುದಾಗಿದೆ. ಪೂರಕ Read more…

ನಮ್ಮ ಪೋಷಕರಿಗೂ ವೀಸಾ ನೀಡಿ ಎಂದು ಕರ್ನಾಟಕದಲ್ಲಿನ ಅಫ್ಘನ್ ವಿದ್ಯಾರ್ಥಿಗಳ ಮೊರೆ

ತಾಲಿಬಾನಿಗಳ ಕ್ರೌರ್ಯದಿಂದ ಅಕ್ಷರಶಃ ನರಕವಾಗಿರುವ ಅಫ್ಘಾನಿಸ್ತಾನದಿಂದ ತಮ್ಮ ಪೋಷಕರನ್ನು ಆದಷ್ಟು ಬೇಗ ಭಾರತದಂತಹ ಸುರಕ್ಷಿತ ರಾಷ್ಟ್ರಕ್ಕೆ ಕರೆತರುವಂತೆ ಕರ್ನಾಟಕದಲ್ಲಿ ವಿವಿಧ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಆಫ್ಘನ್ ವಿದ್ಯಾರ್ಥಿಗಳು ಮನವಿ Read more…

ತಮಿಳುನಾಡಿಗೆ ಇಂದಿನಿಂದ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ಶುರು

ಕೊರೊನಾ ಕಾರಣಕ್ಕಾಗಿ ನೆರೆರಾಜ್ಯ ತಮಿಳುನಾಡಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಸಂಚಾರವನ್ನು ಏಪ್ರಿಲ್ 27 ರಿಂದ ಸ್ಥಗಿತಗೊಳಿಸಲಾಗಿದ್ದು, ಇದೀಗ ಕೊರೋನಾ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಬಸ್ Read more…

ಯಾರೋ ಮಾಡಿದ ತಪ್ಪಿಗೆ ಸೌದಿಯಲ್ಲಿ ಜೈಲುವಾಸ ಅನುಭವಿಸಿ ತಾಯ್ನಾಡಿಗೆ ಮರಳಿದ‌ ಎಸಿ ತಂತ್ರಜ್ಞ

ತಾನು ಮಾಡದ ತಪ್ಪಿಗೆ 600 ದಿನಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ 34 ವರ್ಷದ ಹರೀಶ್ ಬಂಗೇರಾ ಎಂಬ ಎಸಿ ತಂತ್ರಜ್ಞರೊಬ್ಬರು ಸೌದಿ ಅರೇಬಿಯಾದಿಂದ ತಾಯ್ನಾಡಿಗೆ ಮರಳಿದ್ದಾರೆ. ಮೆಕ್ಕಾ Read more…

ಕೊಡಗಿನ ಬೆಟ್ಟಗಳಿಗೆ ನೀಲಿ ಬಣ್ಣ ತುಂಬುತ್ತಿದೆ ʼನೀಲಕುರಂಜಿʼ ಪುಷ್ಪ

ಐದರಿಂದ 12 ವರ್ಷಗಳಿಗೊಮ್ಮೆ ಅರಳುವ ನೀಲಕುರಂಜಿ ಹೂವುಗಳನ್ನು ನೋಡಲು ಪ್ರಕೃತಿ ಪ್ರಿಯರು ಪಶ್ಚಿಮ ಘಟ್ಟಗಳ ಆಯ್ದ ಧಾಮಗಳಿಗೆ ದೂರದೂರುಗಳಿಂದ ಹೋಗುತ್ತಾರೆ. ಕೊಡಗಿನ ಘಟ್ಟಗಳಿಗೆ ನೀಲಿ ಬಣ್ಣ ತುಂಬುತ್ತಿರುವ ಈ Read more…

ದೇಶದ ಮೊದಲ ಮಹಿಳಾ ಮುಖ್ಯ ನ್ಯಾಯಾಧೀಶೆಯಾಗಲಿದ್ದಾರೆ ಈ ಕನ್ನಡತಿ

ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶೆಯಾಗಿ ಬಿ.ವಿ. ನಾಗರತ್ನ 2027ರಲ್ಲಿ ನೇಮಕವಾಗುವ ಸಾಧ್ಯತೆ ಇದೆ. ಪರಮೋಚ್ಛ ನ್ಯಾಯಾಲಯಕ್ಕೆ ನೇಮಕ ಮಾಡಲು ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎನ್‌.ವಿ. ರಮಣ ನೇತೃತ್ವದಲ್ಲಿ Read more…

ಕರ್ನಾಟಕದಲ್ಲಿವೆ 176 ತಳಿಯ ಚಿಟ್ಟೆ…! ಗಣತಿಯಲ್ಲಿ ಕುತೂಹಲಕಾರಿ ಮಾಹಿತಿ ಬಹಿರಂಗ

ದೇಶದ ಜೀವವೈವಿಧ್ಯತೆಯನ್ನು ಅರಿಯಲು ಹಾಗೂ ಚಿಟ್ಟಿಗಳ ಜನಸಂಖ್ಯೆಯ ನಕ್ಷೆಯನ್ನು ಸಿದ್ಧಪಡಿಸಲು 50ರಷ್ಟು ಪರಿಸರ ಸಂಘಟನೆಗಳು ಅಖಿಲ ಭಾರತ ಚಿಟ್ಟಿಗಳ ಗಣತಿ ಮಾಡಿವೆ. ಬಾಂಬೆ ನ್ಯಾಚುರಲ್ ಹಿಸ್ಟರಿ ಸೊಸೈಟಿ ನೇತೃತ್ವದಲ್ಲಿ Read more…

BIG NEWS: ಹು-ಧಾ, ಕಲಬುರಗಿ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್

ಹುಬ್ಬಳ್ಳಿ-ಧಾರವಾಡ, ಕಲಬುರಗಿ ಹಾಗೂ ಬೆಳಗಾಗಿ ಮಹಾನಗರ ಪಾಲಿಕೆಗೆ ಚುನಾವಣಾ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್​ 3ರಂದು ಚುನಾವಣೆ ನಡೆಯಲಿದ್ದು ಸೆಪ್ಟೆಂಬರ್​ 6ನೇ ತಾರೀಖಿನಂದು ಫಲಿತಾಂಶ ಘೋಷಣೆಯಾಗಲಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ. Read more…

GOOD NEWS: ಕೇಂದ್ರದಿಂದ ರಾಜ್ಯಕ್ಕೆ ಆದಾಯ ಕೊರತೆ ಅನುದಾನ ಬಿಡುಗಡೆ

ನವದೆಹಲಿ: ಕರ್ನಾಟಕ ಸೇರಿದಂತೆ 17 ರಾಜ್ಯಗಳಿಗೆ ಕೇಂದ್ರ ಸರ್ಕಾರ ಆದಾಯ ಕೊರತೆಯ ಅನುದಾನ ಬಿಡುಗಡೆ ಮಾಡಿದೆ. 17 ರಾಜ್ಯಗಳಿಗೆ ಒಟ್ಟು 9,871 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಈ Read more…

ಮೃತಪಟ್ಟ ಮಂಗಕ್ಕೆ ಅಂತ್ಯಸಂಸ್ಕಾರ ನೆರವೇರಿಸಿದ ಗ್ರಾಮಸ್ಥರು

ವಿದ್ಯುದಾಘಾತದಿಂದ ಮೃತಪಟ್ಟ ಹೆಣ್ಣು ಲಂಗೂರ್‌ ಮಂಗವೊಂದಕ್ಕೆ ಮಾನವರಂತೆಯೇ ಅಂತ್ಯ ಸಂಸ್ಕಾರ ನೆರವೇರಿಸಿದ ಘಟನೆ ಹುಬ್ಬಳಿ ಬಳಿಯ ಸೂರಶೆಟ್ಟಿಕೊಪ್ಪ ಗ್ರಾಮದಲ್ಲಿ ಜರುಗಿದೆ. ವಿದ್ಯುತ್ ಪ್ರವಾಹಿಸುತ್ತಿದ್ದ ತಂತಿಯೊಂದನ್ನು ಮುಟ್ಟಿ ಮಂಗ ಮೃತಪಟ್ಟಿದ್ದು, Read more…

ಮಂಗಳೂರಿನಲ್ಲಿ ಕೋವಿಡ್‌ನ ಎಟಾ ಅವತಾರ ಪತ್ತೆ

ಕೋವಿಡ್-19 ವೈರಾಣುವಿನ ಎಟಾ (ಬಿ.1.525) ಅವತರಣಿಕೆಯು ಮಂಗಳೂರಿನ ವ್ಯಕ್ತಿಯೊಬ್ಬರಲ್ಲಿ ಕಂಡುಬಂದಿದೆ. ದುಬೈನಿಂದ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರ ಆರ್‌ಟಿ ಪಿಸಿಆರ್‌ ಸ್ಯಾಂಪಲ್‌ನಲ್ಲಿ ಅವರಿಗೆ ಎಟಾ ವೈರಾಣುವಿದ್ದ ವಿಷಯ ತಿಳಿದುಬಂದಿದೆ ಎಂದು ಜಿಲ್ಲಾ Read more…

ಬಿಜೆಪಿ V/S ಬಿಜೆಪಿ ಕದನಕ್ಕೆ ಕಾರಣವಾಯ್ತು ಮೇಕೆದಾಟು ಯೋಜನೆ

ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಾಣದ ವಿಚಾರವಾಗಿ ತಮಿಳುನಾಡಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಅಣೆಕಟ್ಟು ನಿರ್ಮಾಣವನ್ನು ವಿರೋಧಿಸಿರುವ ತಮಿಳುನಾಡು ಬಿಜೆಪಿ ಈ ಸಂಬಂಧ ಗುರುವಾರ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದೆ. Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಮತ್ತೆ ಶಾಕಿಂಗ್ ನ್ಯೂಸ್: ಇನ್ನೂ 2 ತಿಂಗಳು ಭಾರಿ ಮಳೆ

ನವದೆಹಲಿ: ಇತ್ತೀಚೆಗಷ್ಟೇ ಸುರಿದ ಭಾರೀ ಮಳೆ ಮತ್ತು ಪ್ರವಾಹದಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕಿಂಗ್ ಮಾಹಿತಿ ಇಲ್ಲಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ನಲ್ಲಿ ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ Read more…

ಇಲ್ಲಿದೆ ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿಯವರ ಕಿರು ಪರಿಚಯ

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯನ್ನಾಗಿ ಬಿಜೆಪಿಯ ಶಾಸಕಾಂಗ ಪಕ್ಷವು ಬಸವರಾಜ ಬೊಮ್ಮಾಯಿಯವರನ್ನು ಆಯ್ಕೆ ಮಾಡಿದೆ. ಈ ಮೂಲಕ ಬಿ.ಎಸ್‌. ಯಡಿಯೂರಪ್ಪ ಬಳಿಕ ಯಾರು ಸಿಎಂ ಆಗುತ್ತಾರೆ ಎಂಬ ಪ್ರಶ್ನೆಗೆ ಬಿಜೆಪಿ Read more…

BIG NEWS: ನಾಲ್ಕು ತಿಂಗಳಲ್ಲಿ ಬಿಜೆಪಿಯ 4 ʼಸಿಎಂʼಗಳ ಬದಲಾವಣೆ

ಬಹುದಿನಗಳ ಅನಿಶ್ಚಿತತೆ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಿ.ಎಸ್. ಯಡಿಯೂರಪ್ಪ ಕೊನೆಗೂ ಸಿಎಂ ಪದವಿಯಲ್ಲಿ ಒಂದು ಅವಧಿ ಪೂರ್ಣಗೊಳಿಸುವುದರಿಂದ ವಂಚಿತರಾಗಿದ್ದಾರೆ. ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಬಿಜೆಪಿಯ Read more…

BIG NEWS: ಗುರುವಾರ ನೂತನ ಸಿಎಂ ಪದಗ್ರಹಣ….? ಯಾರಾಗಲಿದ್ದಾರೆ ಕರ್ನಾಟಕದ ಹೊಸ ಸಿಎಂ….?

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಬೆನ್ನಲೇ ರಾಜ್ಯ ಬಿಜೆಪಿಯಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಸಿಎಂ ಸ್ಥಾನಕ್ಕಾಗಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದ್ದು, ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಹೆಚ್ಚಿದೆ. ನೂತನ ಸಿಎಂ Read more…

BIG BREAKING: ನೂತನ ಸಂಪುಟದಲ್ಲಿ ಯಾರಿಗೆ ಗೇಟ್ ಪಾಸ್…? ಯಾರಿಗೆಲ್ಲ ಸ್ಥಾನ…?

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಬಳಿಕ ಬಿಜೆಪಿಯಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದ್ದು, ನೂತನ ಸಿಎಂ ಅಧಿಕಾರಕ್ಕೆ ಬಂದ ಬೆನ್ನಲ್ಲೇ ನೂತನ ಸಚಿವ ಸಂಪುಟ ರಚನೆಯಾಗುವ ಸಾಧ್ಯತೆ ದಟ್ಟವಾಗಿದೆ. Read more…

ನಾಯಕತ್ವ ಬದಲಾವಣೆಗೆ ರೋಚಕ ತಿರುವು: ಅಚ್ಚರಿ ಅಭ್ಯರ್ಥಿ ಆಯ್ಕೆ, ವಿಜಯೇಂದ್ರಗೆ ಮಹತ್ವದ ಹುದ್ದೆ…?

ನವದೆಹಲಿ: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಸನ್ನಿಹಿತವಾಗಿದ್ದು, ಸಿಎಂ ಯಡಿಯೂರಪ್ಪ ಅವರ ಸ್ಥಾನಕ್ಕೆ ಉತ್ತರಾಧಿಕಾರಿ ಸ್ಪರ್ಧೆಯಲ್ಲಿ ಆರು ಮಂದಿ ರೇಸ್ ನಲ್ಲಿದ್ದಾರೆ. ಆರು ಮುಖ್ಯಮಂತ್ರಿ ಆಕಾಂಕ್ಷಿಗಳ ಬಗ್ಗೆ ಪೂರ್ಣ ಹಿನ್ನೆಲೆ Read more…

ತ್ಯಾಜ್ಯದಿಂದ ಕಲಾಂ ಪ್ರತಿಮೆ ನಿರ್ಮಿಸಿದ ಇಂಜಿನಿಯರ್ಸ್

ದೇಶವಾಸಿಗಳ ಮನದಲ್ಲಿ ’ಕ್ಷಿಪಣಿ ಮಾನವ’ ಎಂದೇ ಸ್ಥಾನ ಪಡೆದಿರುವ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ದೇಶದ ವೈಜ್ಞಾನಿಕ ಸಮುದಾಯಕ್ಕೆ ಕೊಟ್ಟಿರುವ ಕೊಡುಗೆ ಬಹಳ ದೊಡ್ಡದು. ಕಲಾರಂ ಸ್ಮರಣಾರ್ಥ Read more…

BIG NEWS: ವರುಣನ ಆರ್ಭಟಕ್ಕೆ ಕರುನಾಡು ತತ್ತರ: 73 ರಾಷ್ಟ್ರೀಯ ಹೆದ್ದರಿಗಳು ಕುಸಿತ; 9 ಜನ ದುರ್ಮರಣ

ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಪ್ರವಾಹ ಭೀತಿ ಉಂಟಾಗಿದ್ದು, ಉತ್ತರ ಕನ್ನಡ, ಬೆಳಗಾವಿ, ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಭಾರಿ ಅನಾಹುತಗಳು ಸಂಭವಿಸಿವೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. Read more…

BIG BREAKING: ಮೋದಿ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ –ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಗೂಢಚರ್ಯೆ ನಡೆಸಿ ಸರ್ಕಾರ ಪತನ; ಕಾಂಗ್ರೆಸ್ ಆರೋಪ

ನವದೆಹಲಿ: ಚುನಾಯಿತ ಸರ್ಕಾರಗಳನ್ನು ಕೆಡವುವಲ್ಲಿ ಗೂಢಚಾರಿಕೆ ಮಾಡಲಾಗಿದೆ. ಗೂಢಚಾರಿಕೆ ಮಾಡಿರುವುದು ಈಗ ಬಟಾಬಯಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ನೇತೃತ್ವದಲ್ಲಿಯೇ ಗೂಢಚರ್ಯೆ ನಡೆಸಲಾಗಿದೆ ಎಂದು ರಾಜ್ಯ Read more…

BIG BREAKING: ಕುಮಾರಸ್ವಾಮಿ, ಸಿದ್ಧರಾಮಯ್ಯ ಮೇಲೂ ಗೂಢಚರ್ಯೆ; ಸಮ್ಮಿಶ್ರ ಸರ್ಕಾರ ಪತನದಲ್ಲೂ ಪೆಗಾಸಸ್ ಕಣ್ಗಾವಲು…?

ನವದೆಹಲಿ: ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ -ಕಾಂಗ್ರೆಸ್ ಸರ್ಕಾರ ಪತನವಾಗುವಲ್ಲಿ ಪೆಗಾಸಸ್ ಕಣ್ಗಾವಲು ಇತ್ತು ಎಂಬ ಶಂಕೆ ವ್ಯಕ್ತವಾಗಿದೆ. 2019 ರಲ್ಲಿ ಸಮ್ಮಿಶ್ರ ಸರ್ಕಾವನ್ನು ಉರುಳಿಸುವ ಸಂದರ್ಭದಲ್ಲಿ ಪೆಗಾಸಸ್ Read more…

ಹಸುವಿನ ಹೊಟ್ಟೆಯಲ್ಲಿತ್ತು ಬರೋಬ್ಬರಿ 21 ಕೆಜಿ ಪ್ಲಾಸ್ಟಿಕ್​ ತ್ಯಾಜ್ಯ..!

ಪ್ರತಿದಿನ ಮನೆ, ಅಂಗಡಿಗಳು ಕೈಗಾರಿಕಾ ಪ್ರದೇಶ ಹೀಗೆ ಸಾಕಷ್ಟು ಕಡೆಗಳಿಂದ ಪ್ಲಾಸ್ಟಿಕ್​ ತ್ಯಾಜ್ಯಗಳನ್ನ ಎಸೆಯಲಾಗುತ್ತದೆ. ಭೂಮಿಯಲ್ಲಿ ಕರಗದ ಈ ತ್ಯಾಜ್ಯಗಳು ಪರಿಸರ ನಾಶ ಮಾಡೋದ್ರ ಜೊತೆ ಜೊತೆಗೆ ಮೂಕ Read more…

BIG NEWS: ರಾಜ್ಯಾದ್ಯಂತ ಇನ್ನೂ 4 ದಿನ ಭಾರಿ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕರ ಮಳೆಗೆ ಈಗಗಾಲೇ ಕರಾವಳಿ ಜಿಲ್ಲೆಗಳು ತತ್ತರಿಸಿದ್ದು, ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು Read more…

ಶಾಲೆಗಳ ಪುನರಾರಂಭ; ಸುಳಿವು ನೀಡಿದ ಸುರೇಶ್ ಕುಮಾರ್

ಬೆಂಗಳೂರು: ಕೋವಿಡ್ ಕಾರಣದಿಂದಾಗಿ ಕಳೆದ ಒಂದುವರೆ ವರ್ಷದಿಂದ ಮನೆಯಲ್ಲಿಯೆ ಕಾಲ ಕಳೆದಿದ್ದ ಮಕ್ಕಳಿಗೆ ಶಾಲೆ, ಪಾಠ, ಪ್ರವಚನಗಳು ಮರೆತು ಹೋಗುವ ಸ್ಥಿತಿ ಬಂದಿದೆ. ಇದೀಗ ಶಿಕ್ಷಣ ಸಚಿವ ಸುರೇಶ್ Read more…

BIG BREAKING: ರಾಜ್ಯದಲ್ಲಿಂದು ಇಳಿಮುಖವಾದ ಕೋವಿಡ್​ ಪ್ರಕರಣ – 24 ಗಂಟೆಯಲ್ಲಿ 48 ಮಂದಿ ಸಾವು

ರಾಜ್ಯದಲ್ಲಿ ಇಂದೂ ಸಹ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದ್ದು ಕಳೆದ 24 ಗಂಟೆಗಳಲ್ಲಿ 2000ಕ್ಕಿಂತ ಕಡಿಮೆ ಕೇಸ್​ಗಳು ದಾಖಲಾಗಿದೆ. ರಾಜ್ಯದಲ್ಲಿ 1977 ಹೊಸ ಪ್ರಕರಣಗಳು ವರದಿಯಾಗಿದ್ದು ಈ ಮೂಲಕ Read more…

ರಾಜ್ಯಾದ್ಯಂತ ಭಾರಿ ಮಳೆ ಎಚ್ಚರಿಕೆ; ಹಲವೆಡೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜುಲೈ 18ರವರೆಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಎರಡು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...