alex Certify Karnataka | Kannada Dunia | Kannada News | Karnataka News | India News - Part 65
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಮರೆತ ಜನ…! ಮತ್ತೊಮ್ಮೆ ‘ಲಾಕ್ ಡೌನ್’ ಭೀತಿ

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟಿಸಿರುವುದನ್ನು ಜನ ಸಂಪೂರ್ಣವಾಗಿ ಮರೆತಂತೆ ಕಾಣುತ್ತಿದೆ. ಈ ಸಂದರ್ಭದಲ್ಲಿ ಆದ ಸಾವು-ನೋವುಗಳನ್ನು ಜನ ಲೆಕ್ಕಕ್ಕೆ ಇಟ್ಟಂತೆ ಕಾಣುತ್ತಿಲ್ಲ. ಎರಡನೇ ಅಲೆ ಇಳಿಕೆಯಾಗಿರುವುದರ ಹಿನ್ನೆಲೆಯಲ್ಲಿ Read more…

ಮೊದಲ ಬಾರಿಗೆ ಯಾವುದೇ ಸಾವು – ಸೋಂಕಿಲ್ಲದ ಹೆಗ್ಗಳಿಕೆ ಹೊಂದಿದೆ ಈ ಜಿಲ್ಲೆ

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ತನ್ನ ಅಟ್ಟಹಾಸ ಮೆರೆದಿದ್ದು ಸಹಸ್ರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ ದಿನನಿತ್ಯ ಪ್ರತಿ ಜಿಲ್ಲೆಯಲ್ಲೂ ಸೋಂಕಿನ ಪ್ರಕರಣಗಳು ವರದಿಯಾಗುತ್ತಿದ್ದವು. ಇದೀಗ ಕೊರೊನಾ ಎರಡನೇ Read more…

ಮಗುವನ್ನು ಅಪಹರಿಸಿದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಎರಡು ವರ್ಷದ ಮಗುವೊಂದನ್ನು ಅಪಹರಿಸಲು ಯತ್ನಿಸುತ್ತಿರುವ ವ್ಯಕ್ತಿಯೊಬ್ಬ ಖಾಸಗಿ ಬಸ್ ಒಂದನ್ನು ಏರುವ ವೇಳೆ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದಾನೆ. ಕುತ್ತಿಗೆ ಸುತ್ತ ಕಿತ್ತಳೆ ಬಣ್ಣದ ಸ್ಕಾರ್ಫ್ ಸುತ್ತಿಕೊಂಡಿರುವ Read more…

BIG NEWS: ಜುಲೈ 12ರಿಂದ 16ರವರೆಗೆ ಭಾರಿ ಮಳೆ ಮುನ್ಸೂಚನೆ, 7 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

ರಾಜ್ಯದಲ್ಲಿ ಈ ಬಾರಿ ಮುಂಗಾರು ವಾಡಿಕೆಯಂತೆ ಆರಂಭವಾಗಿತ್ತಾದರೂ ಆ ಬಳಿಕ ಹಲವು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಜಲಾಶಯಗಳು ತುಂಬುತ್ತವೋ ಇಲ್ಲವೋ ಎಂಬ ಆತಂಕ ರೈತಾಪಿ Read more…

ವೀಕೆಂಡ್ ಮಸ್ತಿಯಲ್ಲಿ ಕೊರೊನಾ ಮರೆತ ಜನ: ಪ್ರವಾಸಿ ತಾಣಗಳಲ್ಲಿ ಜನದಟ್ಟಣೆ

ಕೊರೋನಾ 2 ನೇ ಅಲೆ ರಾಜ್ಯದ ಜನರನ್ನು ಇನ್ನಿಲ್ಲದಂತೆ ಕಾಡಿತ್ತು. ದೊಡ್ಡ ಪ್ರಮಾಣದಲ್ಲಿ ಸಾವು -ನೋವು ಸಂಭವಿಸಿದ್ದು, ಇದರ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಬರೋಬ್ಬರಿ 50 ದಿನಗಳಿಗೂ ಅಧಿಕ Read more…

ಕೇರಳಕ್ಕೆ ಕಾಲಿಟ್ಟಿದೆಯಾ ಕೊರೊನಾ 3 ನೇ ಅಲೆ…? ಕಳವಳಕ್ಕೆ ಕಾರಣವಾಗಿದೆ ಪ್ರತಿನಿತ್ಯ ಏರಿಕೆಯಾಗುತ್ತಿರುವ ಸೋಂಕಿತರ ಸಂಖ್ಯೆ

ಕಳೆದ ವರ್ಷದ ಆರಂಭದಲ್ಲಿ ಕಾಣಿಸಿಕೊಂಡ ಕೊರೊನಾ ತನ್ನ ಅಟ್ಟಹಾಸ ಮುಂದುವರಿಸಿದೆ. ಮೊದಲನೇ ಅಲೆ ಮುಗಿದ ಬಳಿಕ ಶುರುವಾದ ಎರಡನೇ ಅಲೆ ದೊಡ್ಡಮಟ್ಟದಲ್ಲಿ ಸಾವು ನೋವಿಗೆ ಕಾರಣವಾಗಿದೆ. ಇದೀಗ ಎರಡನೇ Read more…

‘ಪ್ರಧಾನ ಮಂತ್ರಿ ಫಸಲ್ ಬಿಮಾ’ ಯೋಜನೆ ಕುರಿತು ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಳೆ ಹಾನಿಯಾದ ವೇಳೆ ಪರಿಹಾರ ನೀಡುವ ಸಲುವಾಗಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಕುರಿತಂತೆ ರೈತರಿಗೆ ಮಹತ್ವದ ಮಾಹಿತಿ ಇಲ್ಲಿದೆ. ಪ್ರಸಕ್ತ ಸಾಲಿನ Read more…

BIG NEWS: ಭ್ರಷ್ಟಾಚಾರ ಬಿಜೆಪಿ ಜಾತಕದಲ್ಲೇ ಅಡಕವಾಗಿದೆ; ಐಟಿ, ಇಡಿ, ಸಿಬಿಐ ಸಂಸ್ಥೆಗಳೆಲ್ಲ ಈಗ ಕಣ್ಮುಚ್ಚಿ ಕುಳಿತಿವೆಯಾ….?; ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ರಫೆಲ್ ಹಗರಣದಿಂದ ಹಿಡಿದು ಭ್ರಷ್ಟಾಚಾರ, ಅಕ್ರಮ ಗಣಿಗಾರಿಕೆವರೆಗೂ ಬಿಜೆಪಿ ನಾಯಕರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿರುವ ರಾಜ್ಯ ಕಾಂಗ್ರೆಸ್, ಭ್ರಷ್ಟಾಚಾರ ಎನ್ನುವುದು ಬಿಜೆಪಿಯ ಜಾತಕದಲ್ಲಿಯೇ ಅಡಕವಾಗಿದೆ ಎಂದು Read more…

21 ಎಕರೆ ಬಂಜರು ಭೂಮಿಯಲ್ಲಿ ದಟ್ಟಡವಿ ಸೃಷ್ಟಿಸಿದ ಉದ್ಯಮಿ

ಸಾಗರದ ಬಳಿ 21 ಎಕರೆಯಷ್ಟು ಜಮೀನನ್ನು ಖರೀದಿ ಮಾಡಿರುವ ಬೆಂಗಳೂರು ಮೂಲದ ಉದ್ಯಮಿ ಸುರೇಶ್ ಕುಮಾರ್‌, ಕಳೆದ ಹತ್ತು ವರ್ಷಗಳಲ್ಲಿ ಈ ಜಾಗದಲ್ಲಿ ಅರಣ್ಯದ ಕವಚ ಮೂಡುವಂತೆ ಮಾಡಿ Read more…

BIG NEWS: ರಾಜ್ಯಕ್ಕೆ ಡೆಡ್ಲಿ ಡೆಲ್ಟಾ ಪ್ಲಸ್ ವೈರಸ್ ಎಂಟ್ರಿ; ಖಚಿತಪಡಿಸಿದ ಆರೋಗ್ಯ ಸಚಿವರು

ಬೆಂಗಳೂರು: ದೇಶದಲ್ಲಿ ಕೊರೊನಾ ಮೂರನೇ ಅಲೆಗೆ ಕಾರಣವಾಗಬಹುದು ಎನ್ನಲಾದ ಡೆಲ್ಟಾ ಪ್ಲಸ್ ವೈರಸ್ ರಾಜ್ಯಕ್ಕೂ ಕಾಲಿಟ್ಟಿದ್ದು, ರಾಜ್ಯದಲ್ಲಿ ಇಬ್ಬರಲ್ಲಿ ಈ ಮಾದರಿಯ ವೈರಸ್ ಪತ್ತೆಯಾಗಿದ್ದಾಗಿ ಇದೀಗ ಆರೋಗ್ಯ ಸಚಿವ Read more…

BIG NEWS: ಯುವಕರನ್ನೇ ಟಾರ್ಗೆಟ್ ಮಾಡುತ್ತಿದೆ ಡೆಡ್ಲಿ ಡೆಲ್ಟಾ ಪ್ಲಸ್…!

ಬೆಂಗಳೂರು: ಕೊರೊನಾ ಎರಡನೇ ಅಲೆಯಲ್ಲಿ ರೂಪಾಂತರ ವೈರಸ್ ಕಾಟ ದೇಶದ ಜನತೆಯನ್ನು ಬೆಂಬಿಡದೇ ಕಾಡುತ್ತಿದೆ. ಇದೀಗ ಡೆಲ್ಟಾ ವೈರಸ್ ಮೂಲಕ ಮೂರನೇ ಅಲೆ ಸದ್ದಿಲ್ಲದೇ ದೇಶದಲ್ಲಿ ಅಟ್ಟಹಾಸ ಆರಂಭಿಸಿದೆಯೇ Read more…

BIG BREAKING: ರಾಜ್ಯಕ್ಕೂ ವಕ್ಕರಿಸಿದ ʼಡೆಲ್ಟಾ ಪ್ಲಸ್ʼ​ ರೂಪಾಂತರಿ ವೈರಸ್​..!

ಕೊರೊನಾ 2ನೆ ಅಲೆಯ ವಿರುದ್ಧ ಹೋರಾಟ ಮುಂದುವರಿದಿರುವಾಗಲೇ ಡೆಲ್ಟಾ ವೈರಸ್​​ ಹೊಸ ರೂಪಾಂತರವನ್ನ ಪಡೆದುಕೊಂಡಿದ್ದು ಡೆಲ್ಟಾ ಪ್ಲಸ್​ ಅಥವಾ ಎವೈ. 1 ಆಗಿ ಬದಲಾಗಿತ್ತು. ಈ ವೈರಸ್​ ಅತ್ಯಂತ Read more…

ಮಳೆಯಲ್ಲೇ ʼಆನ್‌ ಲೈನ್ʼ ಕ್ಲಾಸ್‌‌ ಅಟೆಂಡ್‌ ಮಾಡಿದ ಮಗಳಿಗಾಗಿ ಕೊಡೆ ಹಿಡಿದ ತಂದೆ

ಭಾರೀ ಮಳೆಯ ನಡುವೆಯೇ ಆನ್ಲೈನ್ ಕ್ಲಾಸ್ ಅಟೆಂಡ್ ಮಾಡುತ್ತಿರುವ ಮಗಳಿಗೆ ಅಪ್ಪ ಛತ್ರಿ ಹಿಡಿಯುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆರೆ ಹಿಡಿಯಲಾದ Read more…

BREAKING NEWS: ಬೆಂಗಳೂರಿಗೆ ಆಗಮಿಸಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ ತಾರಕಕ್ಕೇರಿರುವ ಬೆನ್ನಲ್ಲೇ ಬಂಡಾಯ ಶಮನಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಮೂರು Read more…

BIG NEWS: ಕೆಲವರು ಸೂಟು ಹೊಲಿಸಿ ಸಿಎಂ ಕನಸು ಕಾಣ್ತಿದ್ದಾರೆ; ಅವರ ಕ್ಷೇತ್ರದ ಜಾತ್ರೆಲಿ ಹಾಕಿಕೊಳ್ಳಲಿ; ರೇಣುಕಾಚಾರ್ಯ ಕಿಡಿ

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಪರ 65 ಶಾಸಕರ ಸಹಿ ಸಂಗ್ರಹ ಮಾಡಿರುವುದು ಸತ್ಯ. ಇದರಲ್ಲಿ ಯಾವುದೇ ಅನುಮಾನಗಳು ಬೇಡ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿಗೆ ಸಮಯ Read more…

BIG NEWS: ರಾಜ್ಯದ ಜನತೆಗೆ ಪೆಟ್ರೋಲ್ ಶಾಕ್; ಹಲವು ಜಿಲ್ಲೆಗಳಲ್ಲಿ 100 ರೂ ಗಡಿ ದಾಟಿದ ಪೆಟ್ರೋಲ್ ದರ

ಬೆಂಗಳೂರು: ಕೊರೊನಾದಿಂದ ತತ್ತರಿಸಿರುವ ಜನತೆಗೆ ಇದೀಗ ಪೆಟ್ರೋಲ್ ದರ ಶಾಕ್ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಪೆಟ್ರೋಲ್ ದರ ಶತಕ ಬಾರಿಸಿದ್ದು, ಒಂದು ವಾರದಿಂದ ನಿರಂತರವಾಗಿ ಪೆಟ್ರೋಲ್ ದರ Read more…

BIG NEWS: ಜುಲೈ 1ರಿಂದ ಶಾಲೆಗಳು ಆರಂಭ; ರಜಾ ದಿನಗಳ ಬಗ್ಗೆಯೂ ಇಲ್ಲಿದೆ ಮಾಹಿತಿ

ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ನಿಗದಿ ಮಾಡಿ ಆದೇಶ ಹೊರಡಿಸಲಾಗಿದ್ದು, ಜುಲೈ 1ರಿಂದ ಶಾಲೆಗಳು ಆರಂಭವಾಗಲಿದೆ. ಜುಲೈ 1ರಿಂದ ಅಕ್ಟೋಬರ್ 10ರವರೆಗೆ ಮೊದಲ ಅವಧಿ ಹಾಗೂ ಅಕ್ಟೋಬರ್ Read more…

KSRTC ಹೆಸರು ವಿವಾದ: ಆದೇಶ ಪ್ರತಿ ನೋಡದೇ ಏನನ್ನೂ ಹೇಳಲಾರೆ ಎಂದ ಸಾರಿಗೆ ಸಚಿವ

ಕೇರಳ ಹಾಗೂ ಕರ್ನಾಟಕದ ನಡುವೆ ಕಳೆದ 27 ವರ್ಷಗಳಿಂದ ನಡೆಯುತ್ತಿದ್ದ ಕೆಎಸ್​ಆರ್​ಟಿಸಿ ವಿವಾದದಲ್ಲಿ ಕರ್ನಾಟಕಕ್ಕೆ ಹಿನ್ನಡೆಯಾಗಿದೆ. ದಶಕಗಳಿಂದ ಕೆಎಸ್​ಆರ್​ಟಿಸಿ ಎಂಬ ಹೆಸರನ್ನ ಹೊಂದಿದ್ದ ಕರ್ನಾಟಕದ ಸಾರಿಗೆ ನಿಗಮ ಇದೀಗ Read more…

BIG NEWS: ಕರ್ನಾಟಕ ಇನ್ಮುಂದೆ KSRTC ಹೆಸರು ಬಳಸುವಂತಿಲ್ಲ…! ಕೇರಳ ಪಾಲಾದ ಬ್ರ್ಯಾಂಡ್ ನೇಮ್

ನವದೆಹಲಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೆಎಸ್ಆರ್ಟಿಸಿ ಹೆಸರನ್ನು ಇನ್ಮುಂದೆ ಕರ್ನಾಟಕ ಬಳಸುವಂತಿಲ್ಲ. ಕೇರಳ ಕೆಎಸ್ಆರ್ಟಿಸಿ ಹೆಸರನ್ನು ಬಳಸಿಕೊಳ್ಳಬಹುದಾಗಿದೆ. ಕೇಂದ್ರ ಸರ್ಕಾರದ ಟ್ರೇಡ್ಮಾರ್ಕ್ ರಿಜಿಸ್ಟ್ರಿ ಈ ಬಗ್ಗೆ Read more…

BIG NEWS: ಬ್ಲಾಕ್ ಫಂಗಸ್ ಗೆ ರಾಜ್ಯದಲ್ಲಿ 51 ಜನ ಬಲಿ; ಚರ್ಮದ ಮೇಲೂ ವಕ್ಕರಿಸಿದ ಶಿಲೀಂದ್ರ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಅಟ್ಟಹಾಸಕ್ಕೆ ಜನರು ತತ್ತರಿಸುತ್ತಿದ್ದಾರೆ. 51 ಜನರು ಕಪ್ಪು ಶಿಲೀಂದ್ರ ಸೋಂಕಿನ ಭೀಕರತೆಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಹೊಸ Read more…

Shocking News: ಮಕ್ಕಳಿಗೂ ವಕ್ಕರಿಸಿದ ಬ್ಲಾಕ್ ಫಂಗಸ್: ರಾಜ್ಯದಲ್ಲಿ ಶಿಲೀಂಧ್ರ ಸೋಂಕಿನ ಕರಾಳತೆ ಬಿಚ್ಚಿಟ್ಟ ಮಿಂಟೋ ನಿರ್ದೇಶಕಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಭೀಕರತೆ ನಡುವೆಯೇ ಇದೀಗ ಬ್ಲ್ಯಾಕ್ ಫಂಗಸ್ ಅಟ್ಟಹಾಸ ಹೆಚ್ಚುತ್ತಿದ್ದು, ಮಕ್ಕಳಲ್ಲಿಯೂ ಕಪ್ಪು ಶಿಲೀಂದ್ರ ಸೋಂಕು ಪತ್ತೆಯಾಗುತ್ತಿದೆ. ರಾಜ್ಯದಲ್ಲಿ ಇಬ್ಬರು ಮಕ್ಕಳು ಬ್ಲ್ಯಾಕ್ ಫಂಗಸ್ ನಿಂದ Read more…

BIG NEWS: 12 ಜನ ಬ್ಲಾಕ್ ಫಂಗಸ್ ಗೆ ಬಲಿ; 446 ಜನರಲ್ಲಿ ಕಪ್ಪು ಶಿಲೀಂದ್ರ ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸದ ನಡುವೆ ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚುತ್ತಿದ್ದು, 446 ಜನರಲ್ಲಿ ಈ ಶಿಲೀಂದ್ರ ಸೋಂಕು ಪತ್ತೆಯಾಗಿದ್ದು, 12 ಜನರು ಹೆಮ್ಮಾರಿಗೆ ಬಲಿಯಾಗಿದ್ದಾರೆ. ಮಾನವರ ಗರಿಷ್ಠ Read more…

ಮತ್ತಷ್ಟು ದಿನ ಮುಂದುವರೆಯುತ್ತಾ ಲಾಕ್ ಡೌನ್….?

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಜೂನ್ 7ರ ಬಳಿಕವೂ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ತಜ್ಞರು ಹಾಗೂ ಅಧಿಕಾರಿಗಳು ಸರ್ಕಾರವನ್ನು Read more…

ಜನ ಮರುಳೋ ಜಾತ್ರೆ ಮರುಳೋ..? ಕುದುರೆ ಅಂತ್ಯಕ್ರಿಯೆಗೆಂದು ಲಾಕ್​ಡೌನ್​ ನಿಯಮ ಮುರಿದ ಜನತೆ..!

ಕೊರೊನಾ ಎರಡನೆ ಅಲೆಯನ್ನ ತಡೆಯಲಿಕ್ಕೋಸ್ಕರ ರಾಜ್ಯದಲ್ಲಿ ಲಾಕ್​ಡೌನ್​ ಅವಧಿಯನ್ನ ವಿಸ್ತರಿಸಲಾಗಿದೆ. ಕಡ್ಡಾಯ ಮಾಸ್ಕ್​ ಬಳಕೆ, ಸಾಮಾಜಿಕ ಅಂತರ ಪಾಲನೆ, ಮದುವೆ ಹಾಗೂ ಅಂತ್ಯಕ್ರಿಯೆಯಂತಹ ಕಾರ್ಯಕ್ರಮಗಳಿಗೆ ಜನಮಿತಿ ಸೇರಿದಂತೆ ಸಾಕಷ್ಟು Read more…

ಆರೋಗ್ಯ ಸಚಿವಾಲಯದಿಂದ ಮುಖ್ಯ ಮಾಹಿತಿ: ರಾಜ್ಯದಲ್ಲಿ ಕೊರೋನಾ ಇಳಿಕೆ, ದೇಶದಲ್ಲಿ ಇನ್ನೂ ಶೇ. 50 ರಷ್ಟು ಜನ ಮಾಸ್ಕ್ ಧರಿಸುತ್ತಿಲ್ಲ

ನವದೆಹಲಿ: ದೇಶದಲ್ಲಿ ಮೇ 12 ರಿಂದ 18 ರವರೆಗೆ ಹೆಚ್ಚು ಕೊರೋನಾ ಕೇಸ್ ಗಳು ದಾಖಲಾಗಿವೆ. 430 ಜಿಲ್ಲೆಯಲ್ಲಿ 100 ಕ್ಕಿಂತ ಹೆಚ್ಚು ಕೇಸ್ ದಾಖಲಾಗಿದೆ ಎಂದು ಕೇಂದ್ರ Read more…

2020 ರ ‘ವಿಶ್ವ ಸುಂದರಿ’ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ ಪಡೆದ ಕನ್ನಡತಿ..!

    ಅಮೆರಿಕದ ಫ್ಲೋರಿಡಾದಲ್ಲಿ ನಡೆದ ವಿಶ್ವ ಸುಂದರಿ 2020ರ ಸ್ಪರ್ಧೆಯಲ್ಲಿ ಭಾರತವನ್ನ ಪ್ರತಿನಿಧಿಸಿದ್ದ ಉಡುಪಿ ಮೂಲದ ಆ್ಯಡ್ಲಿನ್​ ಕ್ಯಾಸ್ಟೆಲಿನೋ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಆ್ಯಡ್ಲಿನೋ 2020ನೇ ಸಾಲಿನ Read more…

ವಿಡಿಯೋ: ಕೆಸರುಗುಂಡಿಯಲ್ಲಿ ಸಿಲುಕಿದ್ದ ಆನೆಮರಿ ಜೆಸಿಬಿ ಮೂಲಕ ರಕ್ಷಣೆ

ಬಂಡೀಪುರದ ಅರಣ್ಯ ಪ್ರದೇಶದಲ್ಲಿ ಕೆಸರು ಗುಂಡಿಯೊಳಗೆ ಸಿಲುಕಿಕೊಂಡಿದ್ದ ಆನೆಮರಿಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಜೆಸಿಬಿ ಬಳಸಿ ರಕ್ಷಿಸಿದ್ದಾರೆ. ಬಂಡೀಪುರದ ಮಲೆಯೂರು ಪ್ರದೇಶದ ಅರಣ್ಯಭಾಗದಲ್ಲಿ ಕೆಸರುಗುಂಡಿಯಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ಈ Read more…

BIG NEWS: ಬ್ಲಾಕ್ ಫಂಗಸ್; ಆಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರೋಗ್ಯ ಸಚಿವ

ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚುತ್ತಿದ್ದು, ಇಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ಚಿಕಿತ್ಸೆ ಪಡೆದುಕೊಳ್ಳುವಂತೆ ಸೂಚಿಸಿರುವ ಆರೋಗ್ಯ ಸಚಿವ ಡಾ.ಸುಧಾಕರ್ ಆಘಾತಕಾರಿ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ರಾಜ್ಯದಲ್ಲಿ 97 Read more…

BIG NEWS: ತಿಂಗಳಾಂತ್ಯದವರೆಗೂ ಕರುನಾಡಿಗೆ ಬೀಗ; ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಹಳ್ಳಿ ಹಳ್ಳಿಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತವಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದರೂ Read more…

ತೌಕ್ತೆ ಚಂಡಮಾರುತ ಎಫೆಕ್ಟ್: ಕಡಲನಗರಿಯಲ್ಲಿ ಹೆಚ್ಚಿದ ಅಲೆಗಳ ಅಬ್ಬರ, ಮೀನುಗಾರಿಕೆಗೆ ಬ್ರೇಕ್​

ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆಯೇ ರಾಜ್ಯದಲ್ಲಿ ತೌಕ್ತೆ ಚಂಡ ಮಾರುತ ತನ್ನ ಅಬ್ಬರವನ್ನ ತೋರಿಸಿರುವಂತೆ ಕಾಣುತ್ತಿದೆ. ವರ್ಷದ ಮೊದಲ ಚಂಡಮಾರುತವಾದ ತೌಕ್ತೆ ಮಂಗಳೂರು ಭಾಗದಲ್ಲಿ ತನ್ನ ಎಫೆಕ್ಟ್ ತೋರಿಸಿದ್ದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...