alex Certify Karnataka | Kannada Dunia | Kannada News | Karnataka News | India News - Part 66
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ 35 ಸಾವಿರಕ್ಕೂ ಅಧಿಕ ಕೊರೊನಾ ಕೇಸ್​: ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ

ರಾಜ್ಯದಲ್ಲಿ ಗುರುವಾರ ಮತ್ತೆ 35,297 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2088488 ಆಗಿದೆ. ಬುಧವಾರಕ್ಕೆ ಹೋಲಿಸಿದ್ರೆ ಸಾವಿನ ಸಂಖ್ಯೆಯಲ್ಲಿ Read more…

ರಾಜ್ಯ ರಾಜಧಾನಿಯ ಕೊರೊನಾ ಸೋಂಕಿನ ಕುರಿತು ತಜ್ಞರಿಂದ ಶಾಕಿಂಗ್ ಮಾಹಿತಿ

ಕೊರೊನಾ ಎರಡನೆ ಅಲೆ ಜೋರಾಗಿದ್ದು‌, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೇಸ್​ಗಳು ಹೆಚ್ಚೆಚ್ಚು ಸಂಖ್ಯೆಯಲ್ಲಿ ವರದಿಯಾಗುತ್ತಲೇ ಇದೆ. ದೇಶದಲ್ಲೇ 2ನೇ ಅತಿ ಹೆಚ್ಚು ಪ್ರಕರಣಗಳನ್ನ ವರದಿ ಮಾಡುತ್ತಿರುವ ರಾಜ್ಯ ಕರ್ನಾಟಕವಾಗಿದೆ. Read more…

ಲಾಕ್ ಡೌನ್ ಜಾರಿ: ಅನಗತ್ಯವಾಗಿ ಓಡಾಡಿದವರಿಗೆ ಬಿತ್ತು ಲಾಠಿ ಏಟು; ವಾಹನಗಳೂ ಸೀಜ್

ಬೆಂಗಳೂರು: ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಇಂದಿನಿಂದ 14 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡಿದ್ದು, ಕುಂಟುನೆಪಗಳನ್ನು ಹೇಳಿ ಓಡಾಟ ನಡೆಸುವವರ ಮೇಲೆ ಪೊಲೀಸರು ಹಲವೆಡೆ Read more…

BIG NEWS: ಸರ್ಕಾರದ ಲಾಕ್ ಡೌನ್ ಗೆ ಜನ ಡೋಂಟ್ ಕೇರ್; ಮಾರುಕಟ್ಟೆ, ರಸ್ತೆಗಳಲ್ಲಿ ಬಿಂದಾಸ್ ಓಡಾಟ; ಕಾಟಾಚಾರದ ಲಾಕ್ ಡೌನ್ ವಿರುದ್ಧ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಮಿತಿಮೀರುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಟಫ್ ರೂಲ್ಸ್, ಲಾಕ್ ಡೌನ್ ಕಾಟಾಚಾರಕ್ಕಾಗಿ ಜಾರಿಗೆ ತಂದಂತಿದೆ. ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ Read more…

BIG NEWS: ರಾಜ್ಯದಲ್ಲಿ ಲಾಕ್ ಡೌನ್ ಬಹುತೇಕ ಫಿಕ್ಸ್; ಕೋವಿಡ್ ಚೈನ್ ಲಿಂಕ್ ಕಟ್ ಮಾಡಲು ಅನಿವಾರ್ಯ ಎಂದ ಆರೋಗ್ಯ ಸಚಿವ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಚೈನ್ ಲಿಂಕ್ ಮುರಿಯಬೇಕೆಂದರೆ ಲಾಕ್ ಡೌನ್ ಅನಿವಾರ್ಯ. ಇಲ್ಲವಾದಲ್ಲಿ ಸಾವು-ನೋವುಗಳು ಹೆಚ್ಚಾಗುತ್ತವೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

BIG NEWS: ಕೊರೊನಾ ನಿಯಂತ್ರಣಕ್ಕೆ ಅಣ್ಣಮ್ಮ ದೇವಿಗೆ ಸಿಎಂ ಮೊರೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮಿತಿಮೀರುತ್ತಿದ್ದು, ಈ ನಡುವೆ ಸಿಎಂ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನ ಅಣ್ಣಮ್ಮ ದೇವಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಉಪಚುನಾವಣೆ ಮತ ಎಣಿಕೆ; ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಮಸ್ಕಿಯಲ್ಲಿ ಕಾಂಗ್ರೆಸ್ ಮುನ್ನಡೆ; ಬಿಜೆಪಿ ಹಿನ್ನಡೆ

ಬೆಂಗಳೂರು: ಪಂಚರಾಜ್ಯಗಳ ಜೊತೆಗೆ ರಾಜ್ಯದ ಒಂದು ಲೋಕಸಭಾ ಕ್ಷೇತ್ರ ಹಾಗೂ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಮತ ಎಣಿಕೆ ಆರಂಭವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಆಡಳಿತಾರೂಢ ಬಿಜೆಪಿ Read more…

ಲಾಕ್ ಡೌನ್ ಗೆ “ಬಿಗಿ ಕ್ರಮ” ಎಂದು ಹೆಸರು ಬದಲಿಸಿದರೆ ಜನರ ಕಷ್ಟ ಬದಲಾಗುತ್ತಾ…?

ಬೆಂಗಳೂರು: ಕೊರೊನಾ ಎರಡನೇ ಅಲೆ ತಡೆಯಲು ರಾಜ್ಯ ಸರ್ಕಾರ 14 ದಿನಗಳ ಕಠಿಣ ನಿಯಮಗಳನ್ನು ಜಾರಿ ಮಾಡಿದೆ. ಆದರೆ ಜನರ ಸಂಕಷ್ಟಕ್ಕೆ ಪರಿಹಾರವೇನು ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಲಾಕ್‌ಡೌನ್‌ಗೆ Read more…

ನಾಳೆಯಿಂದ ಏನಿರುತ್ತೆ…? ಏನಿರಲ್ಲ…? ಇಲ್ಲಿದೆ ಕಂಪ್ಲೀಟ್‌ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ತಡೆಗಟ್ಟಲು ರಾಜ್ಯ ಸರ್ಕಾರ ನಾಳೆ ರಾತ್ರಿಯಿಂದ 14 ದಿನಗಳ ಕಾಲ ಲಾಕ್ ಡೌನ್ ಮಾದರಿಯಲ್ಲಿ ಕಠಿಣ ನಿಯಮ ಜಾರಿ ಮಾಡಿದೆ. ಅಗತ್ಯ Read more…

BIG BREAKING: 14 ದಿನಗಳ ಕಾಲ ಭಾಗಶಃ ಸ್ಥಬ್ದಗೊಳ್ಳಲಿದೆ ಕರ್ನಾಟಕ – ಮಹತ್ವದ ತೀರ್ಮಾನ ಘೋಷಿಸಿದ ಸಿಎಂ

ಕರ್ನಾಟಕದಲ್ಲಿ ಕೊರೊನಾ ಆರ್ಭಟ ಮಿತಿ ಮೀರಿರುವ ಹಿನ್ನಲೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಘೋಷಣೆ ಮಾಡಿದ್ದಾರೆ. ಬೆಳಿಗ್ಗೆ 6 ರಿಂದ 10 Read more…

ನಕಲಿ ಪಡಿತರ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ‘ಬಿಗ್ ಶಾಕ್’

ಆದಾಯವಿದ್ದರೂ ಸಹ ತಪ್ಪು ಮಾಹಿತಿ ನೀಡಿ ಕೆಲವರು ಬಿಪಿಎಲ್, ಅಂತ್ಯೋದಯ ಅನ್ನ ಸೇರಿದಂತೆ ವಿವಿಧ ಯೋಜನೆಗಳ ಲಾಭ ಪಡೆಯಲು ನಕಲಿ ಪಡಿತರ ಕಾರ್ಡ್ ಮಾಡಿಸಿದ್ದರು. ಇದಕ್ಕೆ ಕಡಿವಾಣ ಹಾಕಲು Read more…

Big News: ಚುನಾವಣೆ ಮುಂದೂಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

ರಾಜ್ಯದಲ್ಲಿ ಕೊರೊನಾ ಆರ್ಭಟಿಸುತ್ತಿದ್ದು, ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು ದಿನೇ ದಿನೇ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ ತತ್ತರಿಸಿಹೋಗಿದೆ. ಇತರ ಜಿಲ್ಲೆಗಳಲ್ಲೂ ಸಹ ಮಹಾಮಾರಿ ವ್ಯಾಪಕವಾಗತೊಡಗಿದ್ದು, ಈ ಹಿನ್ನೆಲೆಯಲ್ಲಿ ರಾತ್ರಿ Read more…

BIG NEWS: ಲಾಕ್ ಡೌನ್ ಮಾದರಿಯಲ್ಲಿ ಕರ್ನಾಟಕ ಸಂಪೂರ್ಣ ಬಂದ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆ ನಿಯಂತ್ರಕ್ಕೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದು, ಇಡೀ ಕರ್ನಾಟಕ ಬಹುತೇಕವಾಗಿ ಲಾಕ್ ಡೌನ್ ಮಾದರಿಯಲ್ಲಿ ಬಂದ್ ಆಗಿದೆ. Read more…

ಸಾರ್ವಜನಿಕರೇ ಗಮನಿಸಿ: ಅಂಚೆ ಕಚೇರಿಗೆ ಇಂದು ರಜೆ

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ತೀವ್ರವಾಗಿ ಹೆಚ್ಚಳವಾಗುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಸರ್ಕಾರ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂವನ್ನು ಜಾರಿಗೊಳಿಸಿದೆ. ವೀಕೆಂಡ್ ಕರ್ಫ್ಯೂ ಶುಕ್ರವಾರ ರಾತ್ರಿ 9 ಗಂಟೆಯಿಂದ Read more…

BIG NEWS: 2 ದಿನ ಕರ್ನಾಟಕ ಸಂಪೂರ್ಣ ಬಂದ್…!

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಟಫ್ ರೂಲ್ಸ್ ಜಾರಿಗೆ ತಂದಿದ್ದು, ಇಂದು ರಾತ್ರಿ 9 ಗಂಟೆಯಿಂದ ಮುಂದಿನ 57 ಗಂಟೆಗಳವರೆಗೆ ಕರ್ನಾಟಕ Read more…

ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಲು HDD ಸಲಹೆ

ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಆರ್ಭಟಿಸುತ್ತಿದೆ. ರಾಜ್ಯದಲ್ಲಿ ಬುಧವಾರದಂದು 23 ಸಾವಿರಕ್ಕೂ ಅಧಿಕ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಸೋಂಕು ಪ್ರಕರಣಗಳು Read more…

ಬಳಸಿ ಬಿಸಾಡಿದ ಮಾಸ್ಕ್‌ನಿಂದ ಹುಟ್ಟುತ್ತೆ ತರಕಾರಿ ಗಿಡ….!

ಕೊರೊನಾ‌ ವಿಪರೀತವಾಗುತ್ತಿದೆ, ಮಾಸ್ಕ್ ಬಳಕೆ ಕೂಡ ಕಡ್ಡಾಯವಾಗುತ್ತಿದೆ. ಬಳಸಿದ ಮಾಸ್ಕ್ ತ್ಯಾಜ್ಯವಾಗುತ್ತಿದೆ. ಇಲ್ಲೊಬ್ಬ ಕ್ರಿಯಾಶೀಲವಾಗಿ ಚಿಂತಿಸುವ ಸಾಮಾಜಿಕ‌ ಕಾರ್ಯಕರ್ತ, ಉದ್ಯಮಿ ಮಾಸ್ಕ್‌ಗೆ ಹೊಸ ಆಯಾಮ ನೀಡಿದ್ದಾರೆ. ಬಳಸಿದ ಮಾಸ್ಕ್ Read more…

ಇಲ್ಲಿದೆ ನೋಡಿ ದೇಶದ ಟಾಪ್​ 10 ಕೊರೊನಾ ಪೀಡಿತ ರಾಜ್ಯಗಳ ಪಟ್ಟಿ

ದೇಶದಲ್ಲಿ ಕೊರೊನಾ ವೈರಸ್​ ಸಂಖ್ಯೆ ಮಿತಿಮೀರುತ್ತಲೇ ಇದೆ. ಕೇಂದ್ರ ಸರ್ಕಾರ ದೇಶದಲ್ಲಿ ಕೊರೊನಾಗೆ ಅತಿ ಹೆಚ್ಚು ತುತ್ತಾದ ಟಾಪ್​ 10 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ ಹೆಸರನ್ನು ಸೋಮವಾರ Read more…

ಸಾರ್ವಜನಿಕರೇ ಗಮನಿಸಿ: ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ಇಂದೂ ಸಹ ಈ ಕೆಳಕಂಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ದಕ್ಷಿಣ Read more…

ದಲಿತರಿಗೆ ಹೇರ್‌ಕಟ್ ನಿರಾಕರಿಸಿದ ಸಲೂನ್‌ಗಳು; ಸಮುದಾಯದ ಮಂದಿಯ ಮನೆಬಾಗಿಲಿಗೇ ಕ್ಷೌರಸೇವೆ ಕೊಡಲು ಮುಂದಾದ ಸಹೋದರರು

ಮೈಸೂರಿನ ಕಪ್ಪಸೋಗೆ ಗ್ರಾಮದಲ್ಲಿರುವ ದಲಿತ ಸಮುದಾಯದ ಇಬ್ಬರು ಸಹೋದರರು ಆಪದ್ಬಾಂಧವರಾಗಿದ್ದಾರೆ. ತಮ್ಮೂರಲ್ಲದೇ ಅಕ್ಕಪಕ್ಕದ ಕುರುಹುಂಡಿ, ಗೌಡರಹುಂಡಿ ಹಾಗೂ ಮದನಹಳ್ಳಿ ಗ್ರಾಮದಲ್ಲಿರುವ ದೊಡ್ಡ ಸಂಖ್ಯೆಯ ದಲಿತ ಜನಾಂಗದ ಮಂದಿಗೆ ಉಚಿತ Read more…

ʼಸೆಲ್ಫಿʼ ತೆಗೆದುಕೊಳ್ಳಲು ಹೋದ ಬಾಲಕನಿಗೆ ಕರೆಂಟ್​ ಶಾಕ್

ಈಗಿನ ಸೋಶಿಯಲ್​ ಮೀಡಿಯಾ ಜಮಾನದಲ್ಲಿ ಸಾಮಾನ್ಯವಾಗಿ ಎಲ್ಲರಿಗೂ ಸೆಲ್ಫಿ ಕ್ರೇಜ್​ ಇದ್ದೇ ಇರುತ್ತೆ. ಆದರೆ ಈ ಸೆಲ್ಫಿ ಹುಚ್ಚಾಟದಿಂದ ಅನೇಕರು ತಮ್ಮ ಜೀವಕ್ಕೆ ಕಂಟಕ ತಂದುಕೊಳ್ತಾರೆ. ಮಂಗಳೂರಿನಲ್ಲಿ 16 Read more…

ಬೆಚ್ಚಿಬೀಳಿಸುವಂತಿದೆ ರಾಜ್ಯದಲ್ಲಿ ‘ಕೊರೊನಾ’ದಿಂದ ಸಾವನ್ನಪ್ಪುತ್ತಿರುವವರ ಪ್ರಮಾಣ

ಮಹಾಮಾರಿ ಕೊರೊನಾ ದೇಶದಲ್ಲಿ ಆರ್ಭಟ ನಡೆಸುತ್ತಿದ್ದು ರಾಜ್ಯದಲ್ಲೂ ರಣಕೇಕೆ ಹಾಕುತ್ತಿದೆ. ಗಾಬರಿ ಹುಟ್ಟಿಸುವ ರೀತಿಯಲ್ಲಿ ಕೊರೊನಾ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಸಾವಿನ ಪ್ರಮಾಣವೂ ಹೆಚ್ಚಾಗತೊಡಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನ Read more…

Good News: ನಾಳೆಯಿಂದ 45 ವರ್ಷ ಮೇಲ್ಪಟ್ಟವರಿಗೆ ‘ಕೊರೊನಾ’ ಲಸಿಕೆ

ದೇಶದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಕರ್ನಾಟಕದಲ್ಲೂ ಸಹ ಕೊರೊನಾ ಅಬ್ಬರಿಸುತ್ತಿದ್ದು, ಇದರ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. Read more…

ಭಾರತ್ ಬಂದ್: ರೈಲ್ವೆ ಹಳಿಗಳ ಮೇಲೆ ರೈತರ ಪ್ರತಿಭಟನೆ – ಶತಾಬ್ದಿ ರೈಲು ಸಂಚಾರ ರದ್ದು

ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 4 ತಿಂಗಳು ಪೂರೈಸಿರುವ ಹಿನ್ನಲೆಯಲ್ಲಿ ಕಿಸಾನ್ ಮೋರ್ಚಾ ಇಂದು ಭಾರತ್ ಬಂದ್ ಗೆ ಕರೆ Read more…

ರಾಜ್ಯದ ಯಾವ ಕ್ಷೇತ್ರದಲ್ಲಿ ಟಿಕೆಟ್ ನೀಡಿದರೂ ಸ್ಪರ್ಧೆಗೆ ಸಿದ್ಧ ಎಂದ ಸಿಎಂ ಪುತ್ರ

ಕಲಬುರಗಿ: ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಈ ಹಿಂದೆ ನಡೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಹಿಂದೆ ಪ್ರಮುಖ ಪಾತ್ರ ವಹಿಸಿದ್ದರು. ಅದರಲ್ಲೂ ಕೆಆರ್ ನಗರ Read more…

BIG NEWS: ಉಪ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದ ಕಾಂಗ್ರೆಸ್

ಬೆಂಗಳೂರು: ವಿಧಾನಸಭೆಯ ಮೂರು ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಸಿಂಧಗಿಯಿಂದ ಅಶೋಕ ಮನಗೋಳಿ, ಬಸವಕಲ್ಯಾಣದಿಂದ ಮಲ್ಲಮ್ಮ ಹಾಗೂ ಮಸ್ಕಿಯಿಂದ ಬಸವನಗೌಡ ಆರ್‌ ತುರವಿಹಾಳ ಅವ‌ರನ್ನು Read more…

ಮಹಾರಾಷ್ಟ್ರಕ್ಕೆ ಮತ್ತೆ ಮುಖಭಂಗ: ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಪ್ರಸ್ತಾಪವಿಲ್ಲ ಎಂದ ಕೇಂದ್ರ ಸರ್ಕಾರ

ನವದೆಹಲಿ: ಬೆಳಗಾವಿ ಸೇರಿದಂತೆ ಕರ್ನಾಟಕದ ಕೆಲವು ಭಾಗಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕೆಂದು ಶಿವಸೇನೆ ಸದಸ್ಯ ಒತ್ತಾಯಿಸಿದ್ದಕ್ಕೆ ಕೇಂದ್ರ ಸರ್ಕಾರ ಉತ್ತರ ನೀಡಿದ್ದು, ಕರ್ನಾಟಕದ ಯಾವುದೇ Read more…

BIG NEWS: ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಸ್ಥಗಿತ

ಬೆಂಗಳೂರು: ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೊಲ್ಹಾಪುರದಲ್ಲಿ ನಡೆದ ಗಲಾಟೆ ಬೆನ್ನಲ್ಲೇ ಉಭಯ ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ Read more…

‘ದ್ವಿತೀಯ ಪಿಯು’ ಪರೀಕ್ಷಾ ದಿನಾಂಕದಲ್ಲಿ ಕೊಂಚ ಬದಲಾವಣೆ: ಇಲ್ಲಿದೆ ಅಂತಿಮ ವೇಳಾಪಟ್ಟಿ

ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದ್ದು, ಮೇ 24 ರಿಂದ ಆರಂಭವಾಗಲಿರುವ ಪರೀಕ್ಷೆ ಜೂನ್ 16ರವರೆಗೆ ನಡೆಯಲಿದೆ. ಅಂತಿಮ ಪರಿಷ್ಕೃತ ವೇಳಾಪಟ್ಟಿ ಈ ಕೆಳಕಂಡಂತೆ ಇದೆ. ಮೇ Read more…

BIG NEWS: ಕರ್ನಾಟಕಕ್ಕೆ ಮತ್ತೆ ಕಾದಿದೆಯಾ ಕೊರೊನಾ ಗಂಡಾಂತರ…..! ಆತಂಕ ವ್ಯಕ್ತಪಡಿಸಿದ ಸಚಿವ ಸುಧಾಕರ್

ಬೆಂಗಳೂರು: ಮಹಾರಾಷ್ಟ್ರ ಹಾಗೂ ಕೇರಳದ ಬೆನ್ನಲ್ಲೇ ಕರ್ನಾಟಕದಲ್ಲೂ ಮತ್ತೆ ಕೊರೊನಾ ಸೋಂಕು ಸ್ಫೋಟಗೊಳ್ಳುವ ಆತಂಕ ಎದುರಾಗಿದೆ. ಈ ಬಗ್ಗೆ ಸ್ವತ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ ಎಚ್ಚರಿಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...