Tag: Karnataka

BIG NEWS: ಈರುಳ್ಳಿ ಬೆಲೆ ಮತ್ತೆ ಏರಿಕೆ: ಶತಕದತ್ತ ದಾಪುಗಾಲು!

ಬೆಂಗಳೂರು: ರಾಜ್ಯದಲ್ಲಿ ಈರುಳ್ಳಿ ಬೆಲೆ ಕೇಳಿದರೆ ಕಣ್ಣಿರು ಬರುವ ಸ್ಥಿತಿ ಎದುರಾಗಿದೆ. ಈರುಳ್ಳಿ ಬೆಲೆ ಮತ್ತೆ…

ಇನ್ಮುಂದೆ ಭಕ್ತರ ಮನೆ ಬಾಗಿಲಿಗೆ ಬಂದು ತಲುಪಲಿದೆ ದೇವಸ್ಥಾಗಳ ಪ್ರಸಾದ: ಡೋರ್ ಡೆಲಿವರಿ ಯೋಜನೆ ಜಾರಿಗೆ ಮುಂದಾದ ಮುಜರಾಯಿ ಇಲಾಖೆ

ಬೆಂಗಳೂರು: ಇನ್ಮುಂದೆ ರಾಜ್ಯದ ಪ್ರತಿ ದೇವಾಲಯಗಳ ಪ್ರಸಾದ ಮನೆ ಬಾಗಿಲಿಗೆ ಬಂದು ತಲುಪಲಿದೆ. ಇಂತದ್ದೊಂದು ವಿನೂತನ…

BIG NEWS: ರಾಜ್ಯದಲ್ಲಿ ಮತ್ತೆ ಹೆಚ್ಚಲಿದೆ ಮಳೆ ಅಬ್ಬರ: ನ.9ರ ಬಳಿಕ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ವರುಣಾರ್ಭಟ ಮತ್ತೆ ಹೆಚ್ಚಾಗಲಿದೆ. ನವೆಂಬರ್ 9ರ ಬಳಿಕ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ…

BIG NEWS: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನ.6ವರೆಗೆ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನ.6ವರೆಗೂ ಮಳೆಯಾಗಲಿದೆ…

ತಿರುಪತಿ ತಿರುಮಲ ದೇವಸ್ಥಾನ ಆಡಳಿತ ಮಂಡಳಿಗೆ ನೂತನ ಸಮಿತಿ ರಚನೆ: ಕರ್ನಾಟಕದ ಮೂವರ ನೇಮಕ

ಅಮರಾವತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ದೇಗುಲ ಆಡಳಿತ ಮಂಡಳಿಗೆ ನೂತನ ಸಮಿತಿಯನ್ನು ಆಂಧ್ರಪ್ರದೇಶ…

ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆ: ಬೆಂಗಳೂರಿನಲ್ಲಿ ಹೆಚ್ಚಲಿದೆ ಚಳಿ; ಹವಾಮಾನ ಬದಲಾವಣೆ: ಆರೋಗ್ಯ ಸಮಸ್ಯೆ ಬಗ್ಗೆ ಇರಲಿ ಎಚ್ಚರ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 5 ದಿನಗಳ…

BREAKING: ಬೆಂಗಳೂರಿನಲ್ಲಿ ಮತ್ತೆ ಆರಂಭವಾದ ಗುಡುಗು ಸಹಿತ ಧಾರಾಕಾರ ಮಳೆ: ಸಂಜೆಯಾಗುತ್ತಿದ್ದಂತೆ ಅಬ್ಬರಿಸಿದ ಮಳೆರಾಯ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ವರುಣಾರ್ಭಟ ಆರಂಭವಾಗಿದ್ದು, ಗುಡುಗು ಸಹಿತ ಭಾರಿ ಮಳೆಗೆ ಅವಾಂತರಗಳ…

BIG NEWS: ಮುಂದಿನ 6 ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟಕ್ಕೆ ಜನಜೀವನ ತತ್ತರಗೊಂಡಿದೆ. ಈ ನಡುವೆ ಇನ್ನೂ 6 ದಿನಗಳ ಕಾಲ ಕರ್ನಾಟಕದಲ್ಲಿ…

ಬೆಂಗಳೂರಿನಲ್ಲಿ ಮತ್ತೆ ಶುರುವಾಯ್ತು ವರುಣಾರ್ಭಟ: ಗುಡುಗು ಸಹಿತ ಭಾರಿ ಮಳೆ: ಕೆರೆಯಂತಾದ ರಸ್ತೆಗಳು; ಮನೆಗಳಿಗೆ ನುಗ್ಗಿದ ನೀರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ತಣ್ಣಗಾಗಿದ್ದ ಮಳೆರಾಯ ಮತ್ತೆ ಅಬ್ಬರಿಸಿ ಬೊಬ್ಬಿರಿಯಲಾರಂಭಿಸಿದ್ದಾನೆ. ಬೆಂಗಳೂರಿನಾದ್ಯಂತ ಗುಡುಗು…

ರಾಜ್ಯದಲ್ಲಿ ಇನ್ನೂ 5 ದಿನ ಹೆಚ್ಚಲಿದೆ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…