alex Certify Karnataka | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಮಾಸ್ಕ್’ ಧರಿಸಿ ಸಭೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ : ರಾಜ್ಯದ ಜನತೆಗೆ ಮಹತ್ವದ ಸಂದೇಶ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಭೀತಿ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಸಭೆಗೆ ಮಾಸ್ಕ್ ಹಾಕಿಕೊಂಡು ಬರುವ ಮೂಲಕ ಎಲ್ಲರೂ ಮಾಸ್ಕ್ Read more…

ಹಣ ಬಾರದ ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ ಸಮಸ್ಯೆ ನಿವಾರಣೆಗೆ ನಿಮ್ಮ ಗ್ರಾಮದಲ್ಲೇ ನಡೆಯುತ್ತೆ ಕ್ಯಾಂಪ್ ..!

ಯಜಮಾನಿಯರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದ್ದು, ‘ಗೃಹಲಕ್ಷ್ಮಿ’ ಸಮಸ್ಯೆ ನಿವಾರಣೆಗೆ ಗ್ರಾಮದಲ್ಲೇ ಕ್ಯಾಂಪ್ ನಡೆಯಲಿದೆ. ಹೌದು, ಗೃಹಲಕ್ಷ್ಮಿ ಯೋಜನೆಗಳ ಸಮಸ್ಯೆ ನಿವಾರಿಸಲು ಸರ್ಕಾರ ಯೋಚಿಸಿದ್ದು, ಡಿ.27 ರಿಂದ ಡಿ.29 Read more…

BREAKING : ಡಿ.26 ರಂದು ‘ಯುವನಿಧಿ’ ನೋಂದಣಿಗೆ ಚಾಲನೆ, ಜ.12 ರಿಂದ ಫಲಾನುಭವಿಗಳ ಖಾತೆಗೆ ಹಣ ಜಮಾ

ಬೆಂಗಳೂರು : ಡಿ.26 ರಂದು ಯುವನಿಧಿ ನೋಂದಣಿಗೆ ಚಾಲನೆ ನೀಡಲಾಗುತ್ತದೆ ಹಾಗೂ ಜನವರಿ 12 ರಿಂದ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂದು ವೈದ್ಯಕೀಯ ಸಚಿವ ಶರಣಪ್ರಕಾಶ್ Read more…

BREAKING : ಜನವರಿ ಮೊದಲ ವಾರ ಕರ್ನಾಟಕದಲ್ಲಿ ‘ಕೊರೊನಾ ಸ್ಪೋಟ’ ಸಾಧ್ಯತೆ : IISC, TAC ತಜ್ಞರಿಂದ ಶಾಕಿಂಗ್ ಮಾಹಿತಿ

ಬೆಂಗಳೂರು : ಜನವರಿ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಕೊರೊನಾ ಸ್ಪೋಟವಾಗಲಿದೆ ಎಂದು ಐಐಎಸ್ಸಿ (IISC) ಹಾಗೂ ಟಿಎಸಿ  (TAC) ತಜ್ಞರು ಶಾಕಿಂಗ್ ಮಾಹಿತಿ ಬಿಚ್ಚಿಟ್ಟಿದ್ದಾರೆ. ಜನವರಿ ಮೊದಲ ವಾರದಲ್ಲಿ Read more…

Karnataka Covid 19 Update : ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೇ ದಿನ ನಾಲ್ವರಿಗೆ ಕೊರೊನಾ ಸೋಂಕು ಧೃಡ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಕೊರೊನಾ ಆತಂಕ ಶುರುವಾಗಿದ್ದು, ಜಿಲ್ಲೆಯಲ್ಲಿ ಒಂದೇ ದಿನ ನಾಲ್ವರಿಗೆ ಕೊರೊನಾ ಸೋಂಕು ಧೃಡವಾಗಿದೆ. ಇಬ್ಬರು ವಿದ್ಯಾರ್ಥಿಗಳು, 51 ವರ್ಷದ ಮಹಿಳೆ ಸೇರಿದಂತೆ ನಾಲ್ವರಿಗೆ ಕೊರೊನಾ Read more…

BIG NEWS : ರಾಜ್ಯದ ಹಿಂದುಳಿದ ವರ್ಗದ ‘PHD’ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ ‘ವ್ಯಾಸಂಗ ವೇತನ’ಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಹಿಂದುಳಿದ ವರ್ಗದ ಪಿ.ಹೆಚ್.ಡಿ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ , ಸರ್ಕಾರದಿಂದ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅರ್ಹ Read more…

ಹೈಟೆಕ್ ಆಗಲಿದೆ ಬಡವರ ಫೈವ್ ಸ್ಟಾರ್ : ‘ಇಂದಿರಾ ಕ್ಯಾಂಟೀನ್’ ಹೊಸ ಮೆನು ಬಿಡುಗಡೆ

ಬಡವರ ಫೈವ್ ಸ್ಟಾರ್ ಎಂದೇ ಫೇಮಸ್ ಆದ ‘ಇಂದಿರಾ ಕ್ಯಾಂಟೀನ್’ ಹೈಟೆಕ್ ಆಗಲಿದ್ದು, ಸರ್ಕಾರ ಹೊಸ ಮೆನು ಬಿಡುಗಡೆ ಮಾಡಿದೆ. ಇಂದಿರಾ ಕ್ಯಾಂಟೀನ್ ಹೊಸ ಬಗೆಯ ಶುಚಿಕರವಾದ ತಿಂಡಿ-ಊಟದೊಂದಿಗೆ Read more…

ಕರ್ನಾಟಕದಲ್ಲೂ ಅಜಿತ್ ಪವಾರ್ ಹುಟ್ಟಿಕೊಂಡರೆ ಕಾಂಗ್ರೆಸ್ ಸರ್ಕಾರ ಇರಲ್ಲ: ಆರ್. ಅಶೋಕ್

ಬೆಂಗಳೂರು: ಕರ್ನಾಟಕದಲ್ಲಿಯೂ ಅಜಿತ್ ಪವಾರ್ ಹುಟ್ಟಿದಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ವಿಧಾನಸೌಧದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯಕ್ಕೆ Read more…

ರಾಜ್ಯದಲ್ಲಿ ‘ಕೋವಿಡ್ ಸೋಂಕು’ ಭೀತಿ : ಈ ಮುನ್ನೆಚ್ಚರಿಕೆ ಪಾಲನೆ ಕಡ್ಡಾಯ

ಶಿವಮೊಗ್ಗ : ಪ್ರಸ್ತುತ ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್-19 ನ ಉಪತಳಿ ಜೆಎನ್.1 ವರದಿಯಾಗಿರುವುದರಿಂದ ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಕೆಳಕಂಡ ಅಂಶಗಳನ್ನು ಸಾರ್ವಜನಿಕರು ಪಾಲಿಸಬೇಕೆಂದು Read more…

ರಾಜ್ಯದಲ್ಲಿ ‘ಕೋವಿಡ್’ ತಪಾಸಣೆ ತೀವ್ರಗೊಳಿಸಲು ಕ್ರಮ : ಡಿ.23 ರಿಂದ ಪ್ರತಿದಿನ 5 ಸಾವಿರ ‘ಕೊರೊನಾ ಟೆಸ್ಟಿಂಗ್’

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ತಪಾಸಣೆ ತೀವ್ರಗೊಳಿಸಲು ರಾಜ್ಯ ಇಲಾಖೆ ಕ್ರಮ ಕೈಗೊಂಡಿದ್ದು, ಡಿ.23 ರಿಂದ ಪ್ರತಿನಿತ್ಯ 5 ಸಾವಿರ ಕೋವಿಡ್ ಪರೀಕ್ಷೆ ನಡೆಸಲಿ ನಿರ್ಧರಿಸಿದೆ. ಕೇರಳದಲ್ಲಿ ಕೊರೊನಾ Read more…

ರೈತರೇ ಗಮನಿಸಿ : ‘ಕೃಷಿ ಭಾಗ್ಯ’ ಯೋಜನೆ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ಪ್ರಸ್ತಕ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಳೆಯಾಶ್ರಿತ ಕೃಷಿ ನೀತಿ 2014ರನ್ವಯ ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಸರ್ಕಾರವು ಅನುಮೋದಿಸಿದ್ದು, ರೈತರು ಇದರ Read more…

BIG NEWS : ರಾಜ್ಯದಲ್ಲಿ ಕೊರೊನಾ ಭೀತಿ : ನಾಳೆ ತಾಂತ್ರಿಕ ಸಲಹಾ ಸಮಿತಿ ಜೊತೆ ‘ಸಿಎಂ ಸಿದ್ದರಾಮಯ್ಯ’ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ‘ಕೊರೊನಾ’ ಭೀತಿ ಎದುರಾಗಿದ್ದು, ರಾಜ್ಯ ಆರೋಗ್ಯ ಇಲಾಖೆ ಸಕಲ ಸಿದ್ದತೆ ಕೈಗೊಂಡಿದೆ ಹಾಗೂ ಎಚ್ಚರಿಕೆಯಿಂದ ಇರುವಂತೆ ಜನರಿಗೆ ಸೂಚನೆ ನೀಡಿದೆ. ಕೋವಿಡ್ ಆತಂಕದ Read more…

BREAKING : ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಸೋಂಕಿಗೆ 64 ವರ್ಷದ ವೃದ್ಧ ಬಲಿ

ಬೆಂಗಳೂರು :   ಕಿಲ್ಲರ್ ಕೊರೊನಾಗೆ ( Corona Viruse ) ರಾಜ್ಯದಲ್ಲಿ ಓರ್ವ ಬಲಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಜೆ ಎನ್ 1 ಉಪತಳಿ ಆತಂಕದ ನಡುವೆಯೇ ಕೊರೊನಾ Read more…

ರಾಜ್ಯ ಸರ್ಕಾರ ರೈತ ವಿರೋಧಿ, ಮಹಿಳಾ ವಿರೋಧಿ ಸರ್ಕಾರ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ರಾಜ್ಯ ಸರ್ಕಾರ ಪ್ರತಿಯೊಂದು ವರ್ಗಕ್ಕೆ ಕೊಟ್ಟ ಕೊಡುಗೆಯ ಪಟ್ಟಿ ಹೀಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ಧಾಳಿ ನಡೆಸಿದೆ. ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ Read more…

‘ಕುಕ್ಕೆ ಸುಬ್ರಹ್ಮಣ್ಯ’ ದೇಗುಲಕ್ಕೆ ತೆಲಂಗಾಣ ಸಚಿವರಿಂದ ಒಂದು ಕೋಟಿ ರೂ. ದೇಣಿಗೆ…!

ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇತ್ತೀಚೆಗಷ್ಟೇ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಲಕ್ಷ ದೀಪೋತ್ಸವ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ Read more…

BREAKING : ಗುಜರಾತ್ ನಲ್ಲೂ ‘ಕೊರೊನಾ ಸೋಂಕು’ ಪತ್ತೆ : ಗಾಂಧಿನಗರದಲ್ಲಿ ಇಬ್ಬರಿಗೆ ಪಾಸಿಟಿವ್ ಧೃಡ

ಗುಜರಾತ್ : ದೇಶದಲ್ಲಿ ಮತ್ತೆ ಮಹಾಮಾರಿ ಕೊರೊನಾ ಸೋಂಕು ಆರ್ಭಟಿಸುತ್ತಿದ್ದು, ಆತಂಕ ಶುರುವಾಗಿದೆ. ಗುಜರಾತ್ ನಲ್ಲೂ ಕೊರೊನಾ ಸೋಂಕು ಧೃಡವಾಗಿದ್ದು, ಗಾಂಧಿನಗರದಲ್ಲಿ ಇಬ್ಬರಿಗೆ ಪಾಸಿಟಿವ್ ಬಂದಿದೆ ಎಂಬ ಮಾಹಿತಿ Read more…

BIG NEWS : ರಾಜ್ಯದಲ್ಲಿ ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಟಫ್ ರೂಲ್ಸ್ : ಶುಕ್ರವಾರ ಆರೋಗ್ಯ ಇಲಾಖೆಯ ಮತ್ತೊಂದು ಮಹತ್ವದ ಸಭೆ ನಿಗದಿ

ಬೆಂಗಳೂರು : ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆಯಿದ್ದು, ಶುಕ್ರವಾರ ರಾಜ್ಯ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಸಭೆ ನಡೆಸಲಿದೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ Read more…

‘ಮೇಕೆದಾಟು’ ಯೋಜನೆಗೆ ಅನುಮತಿ ನೀಡಲು ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಮನವಿ

ನವದೆಹಲಿ : ಮೇಕೆದಾಟು ಯೋಜನೆಗೆ ಅನುಮತಿ ಕೊಡಲು ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಮನವಿ ಸಲ್ಲಿಸಿದ್ದಾರೆ. ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿ ಮಾಡಿದ ಬಳಿಕ ಮಾತನಾಡಿದ ಸಿಎಂ Read more…

‘ಕೊರೊನಾ ಮಾರ್ಗಸೂಚಿ’ ಯನ್ನು ಕಟ್ಟುನಿಟ್ಟಾಗಿ ಪಾಲಿಸಿ : ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಮನವಿ

ಬೆಂಗಳೂರು : ‘ಕೊರೊನಾ ಮಾರ್ಗಸೂಚಿ’ ಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಕೊರೊನಾ ಭೀತಿ ಹಿನ್ನೆಲೆ ಆರೋಗ್ಯ ಇಲಾಖೆ ಮಾರ್ಗಸೂಚಿ Read more…

141 ಸಂಸದರನ್ನು ಒಂದೇ ಬಾರಿಗೆ ‘ಅಮಾನತು’ ಮಾಡಿದ ಉದಾಹರಣೆ ಸಂಸತ್ತಿನ ಇತಿಹಾಸದಲ್ಲೇ ಇಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : 141 ಸಂಸದರನ್ನು ಒಂದೇ ಬಾರಿಗೆ ಅಮಾನತು ಮಾಡಿದ ಉದಾಹರಣೆ ಸಂಸತ್ತಿನ ಇತಿಹಾಸದಲ್ಲೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಸಂಸತ್ ನಲ್ಲಿ ಸಂಸದರನ್ನು ಅಮಾನತು ಮಾಡಿದ Read more…

BREAKING : ಕರ್ನಾಟಕಕ್ಕೆ ಮತ್ತೆ ಶಾಕ್ : ತಮಿಳುನಾಡಿಗೆ ಪ್ರತಿನಿತ್ಯ 1030 ಕ್ಯೂಸೆಕ್ ನೀರು ಹರಿಸಲು ‘CWRC’ ಆದೇಶ

ಬೆಂಗಳೂರು : ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ (ಕಾವೇರಿ ನೀರು ನಿಯಂತ್ರಣ ಸಮಿತಿ) CWRC ಸೂಚನೆ ನೀಡಿದೆ. Read more…

BIG NEWS : ಜ.1ರೊಳಗೆ ‘ಬೆಳಗಾವಿ’ ಸಂತ್ರಸ್ತ ಮಹಿಳೆಗೆ ಭೂಮಿ ಹಸ್ತಾಂತರಿಸಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಳಗಾವಿ : ಬೆಳಗಾವಿ ಸಂತ್ರಸ್ತ ಮಹಿಳೆಗೆ ಜ.1 ರೊಳಗೆ ಭೂಮಿ ಹಸ್ತಾಂತರಿಸುವಂತೆ  ರಾಜ್ಯ ಸರ್ಕಾರಕ್ಕೆ  ಹೈಕೋರ್ಟ್ ಸೂಚನೆ ನೀಡಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ವ್ಯಾಪಕ Read more…

ರಾಜ್ಯದಲ್ಲಿ ‘ಕೊರೊನಾ’  ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್

ಚಿಕ್ಕಮಗಳೂರು : ಕೊರೊನಾ   ಬಗ್ಗೆ  ಆತಂಕದ ಸ್ಥಿತಿ ಇನ್ನೂ ಬಂದಿಲ್ಲ , ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು. ಇಂದು ಸುದ್ದಿಗಾರರ ಜೊತೆ Read more…

ಪ್ರಧಾನಿ ಮೋದಿ ಭೇಟಿಗೆ ತೆರಳಿದ ಸಿಎಂ ಸಿದ್ದರಾಮಯ್ಯ

ನವದೆಹಲಿ : ಸಿಎಂ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ವಿವಿಧ ಮನವಿಗಳನ್ನು ಸಲ್ಲಿಸಲಿದ್ದು, ಇದೀಗ ಸಂಸತ್ ನಲ್ಲಿ ಪ್ರಧಾನಿ ಮೋದಿ ಭೇಟಿಗೆ Read more…

ರಾಜ್ಯದಲ್ಲಿ ‘ವನ್ಯಜೀವಿ’ ವಸ್ತುಗಳನ್ನು ಮರಳಿಸಲು ಮತ್ತೊಂದು ಅವಕಾಶ ನೀಡಲು ಸರ್ಕಾರ ಚಿಂತನೆ..!

ಬೆಂಗಳೂರು : ಕನ್ನಡದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸ್ಪರ್ಧಿ ವರ್ತೂರು ಸಂತೋಷ್ ಬಂಧನದ ಬಳಿಕ ಹುಲಿ ಉಗುರು ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡಿತ್ತು. ಹುಲಿ Read more…

BIG NEWS : ಗ್ಯಾರಂಟಿ ಯೋಜನೆಗಳಿಗೆ 38,000 ಕೋಟಿ ರೂ. ವೆಚ್ಚ : ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರಗಿ : ಗ್ಯಾರಂಟಿ ಯೋಜನೆಗಳಿಗೆ 38,000 ಕೋಟಿ ರೂ. ವೆಚ್ಚ ತಗುಲಿದರು ಕೂಡಾ ಐದು ಗ್ಯಾರಂಟಿಗಳನ್ನು ಜಾರಿಗೆ ತಂದೇ ತರುತ್ತೇವೆ. ಏಕೆಂದರೆ,‌ ನಮಗೆ ಜನಪರ ಕಾಳಜಿ ಇದೆ, ಗ್ರಾಮೀಣ Read more…

504 ʻKASʼ ಹುದ್ದೆಗಳ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

ಬೆಂಗಳುರು : 504 ಕೆಎಎಸ್ ಹುದ್ದೆಗಳ ನೇಮಕಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿರು ನಿಶಾನೆ ತೋರಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲಿ ಖಾಲಿ ಇರುವ Read more…

BIG NEWS : ರಾಜ್ಯದಲ್ಲಿ ಬರಗಾಲ : ಇಂದು ಪ್ರಧಾನಿ ಮೋದಿ ಜೊತೆಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಬರ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ, ಬರ ಪರಿಸ್ಥಿತಿ ಕುರಿತು ಚರ್ಚೆ ಮಾಡಲಿದ್ದಾರೆ. Read more…

BREAKING : ರಾಜ್ಯದಲ್ಲಿ ‘ಕೊರೊನಾ’ ಭೀತಿ : ಕಟ್ಟೆಚ್ಚರ ವಹಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಬಗ್ಗೆ ಕಟ್ಟೆಚ್ಚರ ವಹಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ : ರಾಜ್ಯದಲ್ಲಿ ಕೊರೊನಾ ಬಗ್ಗೆ Read more…

BIG NEWS: ಕೋವಿಡ್ ಹೆಚ್ಚಳ; ಕರುನಾಡಿನಲ್ಲಿಯೂ ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ

ಬೆಂಗಳೂರು: ದೇಶಾದ್ಯಂತ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ಅದರಲ್ಲಿಯೂ ಕೇರಳದಲ್ಲಿ ಮಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಾಜ್ಯದಲ್ಲಿಯೂ ಕಟೆಚ್ಚರ ಕೈಗೊಳ್ಳಲಾಗಿದೆ. ಕೇರಳದಲ್ಲಿ ಕೋವಿಡ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...