ನಿಫಾ ವೈರಸ್ ಆತಂಕ : ರಾಜ್ಯದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಮಹತ್ವದ ಸೂಚನೆ
ಬೆಂಗಳೂರು : ಇದೀಗ ನಿಫಾ ವೈರಸ್ ಕೇರಳ ರಾಜ್ಯದಲ್ಲಿ ವರದಿಯಾದ ಹಿನ್ನಲೆಯಲ್ಲಿ ಕರ್ನಾಟಕದಲ್ಲೂ ಕೂಡ ಕಟ್ಟೆಚ್ಚರ…
BIGG NEWS : ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗೆ 1 ಮಾದರಿ ಶಾಲೆ ಆರಂಭ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ
ಶಿವಮೊಗ್ಗ : ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಮಾದರಿ ಶಾಲೆಗಳನ್ನು ಆರಂಭಿಸಿ, ಕನ್ನಡ ಮತ್ತು…
BIGG NEWS : `SSLC’ ಪರೀಕ್ಷೆಯಲ್ಲಿ `ನಕಲು’ ತಡೆಯಲು ಶಿಕ್ಷಣ ಇಲಾಖೆಯಿಂದ ಮಹತ್ವದ ಕ್ರಮ
ಬೆಂಗಳೂರು : 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಕಲು ತಡೆಯಲು…
BREAKING : 2024 ರ ಫೆಬ್ರವರಿಯಲ್ಲಿ ‘ಹಂಪಿ ಉತ್ಸವ’ ನಡೆಸಲು ರಾಜ್ಯ ಸರ್ಕಾರ ನಿರ್ಧಾರ
ಬೆಂಗಳೂರು : 2024 ರ ಫೆಬ್ರವರಿಯಲ್ಲಿ ‘ಹಂಪಿ ಉತ್ಸವ’ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇಂದು…
BIG NEWS : ತಮಿಳುನಾಡಿಗೆ ಕಾವೇರಿ ನೀರು ಬಿಡುವ ಸ್ಥಿತಿಯಲ್ಲಿ ನಾವಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುವ ಸ್ಥಿತಿಯಲ್ಲಿ ನಾವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.…
BIG NEWS: ನಿಫಾ ವೈರಸ್: ರಾಜ್ಯದಲ್ಲಿ ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ
ಬೆಂಗಳೂರು: ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಹೆಚ್ಚುತ್ತಿದ್ದು, ಈಗಾಗಲೇ ಇಬ್ಬರು ಬಲಿಯಾಗಿದ್ದಾರೆ. ಇನ್ನಿಬ್ಬರ ಸ್ಥಿತಿ…
ಗಮನಿಸಿ : ಸೆ.15 ರಂದು ಶಿವಮೊಗ್ಗದಲ್ಲಿ ನಿಗದಿಯಾಗಿದ್ದ ‘ಉದ್ಯೋಗ ಮೇಳ’ ಮುಂದೂಡಿಕೆ
ಶಿವಮೊಗ್ಗ : ಉದ್ಯೋಗಾಂಕ್ಷಿಗಳ ಗಮನಕ್ಕೆ…ಸೆ. 15 ರಂದು ಶಿವಮೊಗ್ಗದಲ್ಲಿ ನಿಗದಿಯಾಗಿದ್ದ ಉದ್ಯೋಗ ಮೇಳ ಮುಂದೂಡಿಕೆಯಾಗಿದೆ. ಕೈಗಾರಿಕಾ…
BREAKING : ಇಬ್ಬರು ‘IPS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ರಾಜ್ಯ ಸರ್ಕಾರ ಮತ್ತೆ ಇಂದು ಇಬ್ಬರು ಐಪಿಎಸ್ (IPS) ಅಧಿಕಾರಿಗಳ ವರ್ಗಾವಣೆಗೊಳಿಸಿ ಆದೇಶ…
BREAKING : ‘195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸರ್ಕಾರಕ್ಕೆ ಶಿಫಾರಸ್ಸು’ : ಸಚಿವ ಕೃಷ್ಣ ಭೈರೇಗೌಡ
ಬೆಂಗಳೂರು : 195 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಕಂದಾಯ…
BREAKING : 16 ‘KAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ವರ್ಗಾವಣೆಯ ಪರ್ವ ಮುಂದುವರೆದಿದ್ದು, ಇದೀಗ 16 ಮಂದಿ ಕೆಎಎಸ್ ಅಧಿಕಾರಿಗಳ…