alex Certify KEA | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇದೇ ಮೊದಲ ಬಾರಿಗೆ ನಕಲಿ ಅಭ್ಯರ್ಥಿಗಳ ಪತ್ತೆಗೆ ಎಐ ಬಳಕೆ

ಬೆಂಗಳೂರು: ನಕಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುವುದನ್ನು ತಡೆಯುವ ಉದ್ದೇಶದಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಇದೇ ಮೊದಲ ಬಾರಿಗೆ ಎಐ ತಾಂತ್ರಿಕತೆಯ ಮೊಬೈಲ್ ಆಧಾರಿತ ಅಭ್ಯರ್ಥಿ ದೃಢೀಕರಣ ವ್ಯವಸ್ಥೆಯನ್ನು ವಿಧಾನ Read more…

BREAKING: ಯುಜಿ ಸಿಇಟಿ ಪರೀಕ್ಷೆ ದಿನಾಂಕ ಬದಲಾವಣೆ: ಏ.18ರ ಗುಡ್ ಫ್ರೈಡೇ ಬದಲು ಏ. 15 ರಂದು ಕನ್ನಡ ಭಾಷೆ ಪರೀಕ್ಷೆ

ಬೆಂಗಳೂರು: ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ದಿನಾಂಕ 18-04-2025 ರಂದು ಕನ್ನಡ ಭಾಷೆ ಪರೀಕ್ಷೆಯನ್ನು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಸದರಿ ದಿನಾಂಕ ಗುಡ್ ಪ್ರೈಡೆಯಾಗಿರುವುದರಿಂದ ಕೆಲವು ಅಭ್ಯರ್ಥಿಗಳು Read more…

PG Medical ಕೋರ್ಸ್ ಪ್ರವೇಶಕ್ಕೆ 2ನೇ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ PGMedical ಕೋರ್ಸ್ ಪ್ರವೇಶಕ್ಕೆ 2ನೇ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ವೇಳಾಪಟ್ಟಿ ಪ್ರಕಟಿಸಿದೆ. Caution Deposit ಕಟ್ಟಲು ಮಾ.15 ಕೊನೆ ದಿನ. Read more…

ಪಿಜಿ ವೈದ್ಯಕೀಯ ಪ್ರವೇಶ: ನಾಳೆಯೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೂಚನೆ

ಬೆಂಗಳೂರು: PG Medical ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ಪರಿಷ್ಕೃತ ಅಂತಿಮ ಫಲಿತಾಂಶವನ್ನು KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಫೆ.28ರೊಳಗೆ ಶುಲ್ಕ ಪಾವತಿಸಿ ಕಾಲೇಜಿಗೆ ವರದಿ Read more…

ಪಿಜಿ ಮೆಡಿಕಲ್ ಸ್ಟೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ 2024ನೇ ಸಾಲಿನ ಪ್ರವೇಶಕ್ಕಾಗಿ ಸ್ಟೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಿದೆ. ಆಪ್ಷನ್ ದಾಖಲಿಸಲು ಫೆಬ್ರವರಿ 24ರ ವರೆಗೆ ಅವಕಾಶ Read more…

CET ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ದ್ವಿತೀಯ ಪಿಯುಸಿ ಪರೀಕ್ಷೆ ನಂತರವೂ ದಾಖಲೆ ಪರಿಶೀಲನೆಗೆ ಅವಕಾಶ

ಬೆಂಗಳೂರು: UGCET-25 ತೆಗೆದುಕೊಳ್ಳುವ ಅಭ್ಯರ್ಥಿಗಳು ತಮ್ಮ ದಾಖಲೆಗಳನ್ನು ದ್ವಿತೀಯ ಪಿಯುಸಿ ಪರೀಕ್ಷೆ ನಂತರವೂ ತಮ್ಮ ಕಾಲೇಜುಗಳಲ್ಲಿ ಪರಿಶೀಲಿಸಿಕೊಳ್ಳಲು ಅವಕಾಶ ಇದೆ. ಈ ವಿಷಯದಲ್ಲಿ ಆತಂಕಪಡುವ ಅಗತ್ಯ ಇಲ್ಲ. ಸಿಇಟಿ Read more…

ವೃತ್ತಿಪರ ಕೋರ್ಸ್ ಪ್ರವೇಶ: ಸಿಇಟಿಗೆ 3.49 ಲಕ್ಷ ಅರ್ಜಿ ಸಲ್ಲಿಕೆ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾಗುವ ಸಿಇಟಿಗೆ ಇದುವರೆಗೆ 3.49 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, ಈ ಬಾರಿ 4 ಲಕ್ಷ  ಅರ್ಜಿ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಸಿಇಟಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಫೆಬ್ರವರಿ 24ರ ವರೆಗೆ ವಿಸ್ತರಿಸಿದೆ. ಈ ಮೊದಲು Read more…

ಫೆ. 10ರಿಂದ ರದ್ದಾದ ಪಿಜಿ ಮೆಡಿಕಲ್ ಸೀಟು ಹಂಚಿಕೆ

ಬೆಂಗಳೂರು: ರದ್ದಾದ ಪಿಜಿ ವೈದ್ಯಕೀಯ ಸೀಟುಗಳನ್ನು ಫೆಬ್ರವರಿ 10 ರಿಂದ ಹಂಚಿಕೆ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮಾಹಿತಿ ನೀಡಿದೆ. 2024 ನೇ ಸಾಲಿನ ಪಿಜಿ ವೈದ್ಯಕೀಯ Read more…

ಪಿಜಿ ಮೆಡಿಕಲ್ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮಾಪ್ ಅಪ್ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಗುರುವಾರ ಪ್ರಕಟಿಸಿದೆ. ಒಟ್ಟು 1256 ಸೀಟುಗಳನ್ನು ಹಂಚಿಕೆ Read more…

ವಿದ್ಯಾರ್ಥಿಗಳೇ ಗಮನಿಸಿ: ಸಿಇಟಿಗೆ ಹೆಚ್ಚುವರಿ ಪಠ್ಯಕ್ರಮ ‘ಪ್ರಾಯೋಗಿಕ ಕೌಶಲ್ಯ’ ಸೇರ್ಪಡೆ

ಬೆಂಗಳೂರು: ಸಿಇಟಿ-2025 ರ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅಳವಡಿಸಿಕೊಳ್ಳುವ ಪಿಸಿಎಂಬಿ(PCMB) ವಿಷಯಗಳ ಪಠ್ಯಕ್ರಮವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಈಗಾಗಲೆ ಪ್ರಕಟಿಸಲಾಗಿದೆ. ಮುಂದುವರಿದು ನೀಟ್ ಮತ್ತು ಜೆಇಇ ಪರೀಕ್ಷೆಗಳಲ್ಲಿ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇನ್ನು ‘ಸಿಇಟಿ’ ಅರ್ಜಿ ದೃಢೀಕರಣಕ್ಕೆ ‘ಆಧಾರ್’ ಬಳಕೆ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ(CET)ಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ದೃಢೀಕರಣಕ್ಕೆ ಆಧಾರ್ ಬಳಕೆ ಮಾಡಲು ಕರ್ನಾಟಕ ಪರೀಕ್ಷಾ Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಇನ್ನು ಕಾಲಮಿತಿಯೊಳಗೆ ಖಾಲಿ ಹುದ್ದೆಗಳ ಭರ್ತಿ

ಬೆಂಗಳೂರು: ಸರ್ಕಾರಿ ಹುದ್ದೆಗಳ ನೇಮಕಾತಿ ವಿಚಾರದಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ನಿರ್ದಿಷ್ಟ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಈ ಹಿಂದೆ ಸಿಎಂ ಅಧ್ಯಕ್ಷತೆಯಲ್ಲಿ Read more…

ಕೆ -ಸೆಟ್ ಪರೀಕ್ಷೆ ಅರ್ಹ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಜ. 31ರಂದು ಮೂಲ ದಾಖಲಾತಿ ಪರಿಶೀಲನೆ

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ –ಸೆಟ್) ಪರೀಕ್ಷೆ ಅರ್ಹ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಜ. 31ರಂದು ಮೂಲ ದಾಖಲಾತಿ ಪರಿಶೀಲನೆ ನಡೆಯಲಿದೆ. ಕರ್ನಾಟಕ Read more…

ಪಿಜಿ ಮೆಡಿಕಲ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಆಪ್ಷನ್ ದಾಖಲಿಸಲು ಜ. 23ರ ವರೆಗೆ ಅವಕಾಶ

ಬೆಂಗಳೂರು: ಸ್ನಾತಕೋತರ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಆನ್ಲೈನ್ ಮಾಪ್ ಅಪ್ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಗೆ ಆಪ್ಷನ್ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪೋರ್ಟಲ್ ತೆರೆದಿದ್ದು, Read more…

ವೃತ್ತಿಪರ ಕೋರ್ಸ್ ಪ್ರವೇಶ: ಸಿಇಟಿ ಪರೀಕ್ಷೆಗೆ ಪಠ್ಯಕ್ರಮ ಪ್ರಕಟ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಿಇಟಿ-2025ರ ಪಠ್ಯಕ್ರಮವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ತನ್ನ ವೆಬ್‌ ಸೈಟ್‌ನಲ್ಲಿ ಪ್ರಕಟಿಸಿದೆ. ಪ್ರಥಮ ಮತ್ತು ದ್ವಿತೀಯ ಪಿಯುಸಿಯ ಭೌತವಿಜ್ಞಾನ, ರಸಾಯನ ವಿಜ್ಞಾನ, Read more…

ಏ. 16, 17 ರಂದು ಸಿಇಟಿ ಪರೀಕ್ಷೆ: ಸೀಟ್ ಬ್ಲಾಕಿಂಗ್ ದಂಧೆ ಸೇರಿ ಅಕ್ರಮ ತಡೆಗೆ ಮಹತ್ವದ ಕ್ರಮ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ಇತರೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಏಪ್ರಿಲ್ 16, 17ರಂದು ಸಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. Read more…

ನೀಟ್ ಪಿಜಿ: ಕನಿಷ್ಠ ಅಂಕ ಪರಿಷ್ಕರಣೆ ಹಿನ್ನೆಲೆ ಜ. 18ರವರೆಗೆ ನೋಂದಣಿಗೆ ಅವಕಾಶ

ಬೆಂಗಳೂರು: ದೆಹಲಿಯ NBEMS ನಡೆಸುವ 2024ರ ಸಾಲಿನ ಪಿಜಿ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ 2024 ಕನಿಷ್ಠ ಅರ್ಹತೆಯ ಅಂಕ ಪರಿಷ್ಕರಣೆ ಮಾಡಿರುವುದರಿಂದ ಜನವರಿ 18ರವರೆಗೆ ನೋಂದಣಿಗೆ ಅವಕಾಶ Read more…

ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್: ಇನ್ನು ಒಮ್ಮೆ ಸಲ್ಲಿಸುವ ದಾಖಲೆ ಎಲ್ಲಾ ಪರೀಕ್ಷೆಗಳಿಗೆ ಅನ್ವಯ

ಬೆಂಗಳೂರು: ಇನ್ನು ಕೆ-ಸೆಟ್ ಪರೀಕ್ಷೆ ಸೇರಿ ಯಾವುದೇ ನೇಮಕಾತಿ ಪರೀಕ್ಷೆಗಳಿಗೆ ಪ್ರತ್ಯೇಕವಾಗಿ ದಾಖಲೆಗಳನ್ನು ಸಲ್ಲಿಸಬೇಕಿಲ್ಲ. ಒಮ್ಮೆ ಸಲ್ಲಿಸುವ ದಾಖಲೆಗಳು ಮುಂದಿನ ಎಲ್ಲಾ ಪರೀಕ್ಷೆಗಳಿಗೂ ಅನ್ವಯವಾಗುವಂತೆ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದೆ. ಕರ್ನಾಟಕ Read more…

ಕೆ -ಸೆಟ್ ಪರೀಕ್ಷೆ ತಾತ್ಕಾಲಿಕ ಫಲಿತಾಂಶ ಪ್ರಕಟ: ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ 6302 ಅಭ್ಯರ್ಥಿಗಳು ಅರ್ಹ

  ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ –ಸೆಟ್) ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಲಾಗಿದೆ. ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗದ ಒಟ್ಟು 41 Read more…

ಶುಭ ಸುದ್ದಿ: ವಿವಿಧ ಇಲಾಖೆ, ನಿಗಮಗಳಲ್ಲಿ 747 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ವಿವಿಧ ಇಲಾಖೆ ನಿಗಮಗಳ ಒಟ್ಟು 747 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸಿಕೊಡುವಂತೆ ಕೋರಿಕೆ ಸಲ್ಲಿಸಲಾಗಿದೆ. ಸರ್ಕಾರದ ಒಪ್ಪಿಗೆ ದೊರೆತ ನಂತರ ಲಿಖಿತ ಪರೀಕ್ಷೆಗೆ Read more…

UPSC ತರಬೇತಿಗೆ ಪ್ರವೇಶ ಪರೀಕ್ಷೆ ವೇಳಾಪಟ್ಟಿ, ಪಠ್ಯಕ್ರಮ ಪ್ರಕಟ

ಬೆಂಗಳೂರು: ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 2024 -25 ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗದ(UPSC) ಪರೀಕ್ಷೆಗೆ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಆಯುಷ್ ಕೋರ್ಸ್ ಪ್ರವೇಶಕ್ಕೆ ಇಂದಿನಿಂದ ಕೊನೆ ಸುತ್ತಿನ ಸೀಟು ಹಂಚಿಕೆ

ಬೆಂಗಳೂರು: ಪ್ರಸಕ್ತ ಸಾಲಿನ ಪದವಿ ಮತ್ತು ಸ್ನಾತಕೋತ್ತರ ಪದವಿಯ ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಕೊನೆ ಸುತ್ತಿನ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಅವಕಾಶ ಕಲ್ಪಿಸಿದೆ. ಅರ್ಹ Read more…

BIG NEWS: ಪಿಜಿ ವೈದ್ಯಕೀಯ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು: ಸ್ನಾತಕೋತರ ವೈದ್ಯಕೀಯ -2024 ಕೋರ್ಸ್ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಶುಕ್ರವಾರ ಪ್ರಕಟಿಸಿದೆ. ಒಟ್ಟು 2702 ಸೀಟುಗಳನ್ನು ಹಂಚಿಕೆ Read more…

KSET ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ: 41 ವಿಷಯಗಳಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಪಟ್ಟಿ ಪ್ರಕಟ

ಬೆಂಗಳೂರು: KSET-24 ಸಂಬಂಧಿಸಿದಂತೆ 41 ವಿಷಯಗಳಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಪಟ್ಟಿಯನ್ನು KEA ಪ್ರಕಟಿಸಿದೆ. ಇದಕ್ಕೆ ಆಕ್ಷೇಪಣೆಗಳು ಇದ್ದಲ್ಲಿ ಡಿ.19ರ ಮಧ್ಯಾಹ್ನ 12.30ರೊಳಗೆ ಪೂರಕ ದಾಖಲೆಗಳೊಂದಿಗೆ ಸಲ್ಲಿಸಲು ಕೋರಲಾಗಿದೆ. Read more…

ಕಂದಾಯ ಇಲಾಖೆ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ನೇಮಕಾತಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಅಂತಿಮ ಅಂಕ ಪಟ್ಟಿ ಪ್ರಕಟ

ಬೆಂಗಳೂರು: VAO -ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ಅಂತಿಮ ಪಟ್ಟಿಯನ್ನು KEA ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಅರ್ಹರ ಅಂಕ ಪಟ್ಟಿಯನ್ನು Read more…

ಎಸ್.ಎಂ. ಕೃಷ್ಣ ನಿಧನ ಹಿನ್ನೆಲೆ ಜಿಟಿಟಿಸಿ ನೇಮಕಾತಿ ಪರೀಕ್ಷೆ ಡಿ. 12ಕ್ಕೆ ಮುಂದೂಡಿಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಡಿಸೆಂಬರ್ 11ರಂದು ಸರ್ಕಾರಿ ರಜೆ ಘೋಷಿಸಿದೆ. ಈ ಕಾರಣದಿಂದಾಗಿ ಇಂದು ನಡೆಯಬೇಕಿದ್ದ ಸರಕಾರಿ ಉಪಕರಣಾಗಾರ ಮತ್ತು Read more…

ಪಿಜಿ ವೈದ್ಯಕೀಯ ಕೋರ್ಸ್ ಪ್ರವೇಶ: ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಮೂಲ ದಾಖಲೆ ಸಲ್ಲಿಸಲು ಅವಕಾಶ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ನ ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಬಯಸುವ ಅರ್ಹರಿಗೆ ಅವರ ರ್ಯಾಂಕ್ ಆಧಾರದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಮೂಲ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಯುಜಿ ಆಯುಷ್ ಕೋರ್ಸ್ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ

ಬೆಂಗಳೂರು: UGAYUSH-24 ವಿಶೇಷ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಚಲನ್ ಡೌನ್‌ಲೋಡ್ ಮಾಡಿಕೊಂಡು ಡಿ.6ರೊಳಗೆ ಶುಲ್ಕ ಪಾವತಿಸಬೇಕು. ಡಿ.7ರೊಳಗೆ ಮೂಲ ದಾಖಲೆ ಸಮೇತ Read more…

ಪಿಜಿ ಸಿಇಟಿ: ಎರಡನೇ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ

ಬೆಂಗಳೂರು: PGCET-24 MBA, MCA, MTech, M.Arch ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(ಕೆಇಎ) ಪ್ರಕಟಿಸಲಾಗಿದೆ. ಶುಲ್ಕ ಪಾವತಿಸಿ, ಪ್ರವೇಶ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...