alex Certify KEA | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಆ. 21ರಂದು ನೀಟ್, ಸಿಇಟಿ ಮೊದಲ ಸುತ್ತಿನ ಸೀಟುಗಳ ಹಂಚಿಕೆ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಮೊದಲ ಸುತ್ತಿನ ಸೀಟು ಹಂಚಿಕೆ ಆಗಸ್ಟ್ 21ರಂದು ಪ್ರಕಟವಾಗಲಿದೆ. ನೀಟ್ ಮತ್ತು ಸಿಇಟಿ ಅಭ್ಯರ್ಥಿಗಳಿಗೆ Read more…

‘ನೀಟ್’ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ರೋಲ್ ನಂಬರ್ ದಾಖಲಿಸಲು ಇಂದು ಲಿಂಕ್ ಬಿಡುಗಡೆ

ಬೆಂಗಳೂರು: ಯುಜಿ ಸಿಇಟಿಗೆ ಅರ್ಜಿ ಸಲ್ಲಿಸಿ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್ ಅನ್ನು ದಾಖಲಿಸಲು ಆಗಸ್ಟ್ 5ರಂದು ಲಿಂಕ್ ಬಿಡುಗಡೆ ಮಾಡುವುದಾಗಿ Read more…

ವೈದ್ಯಕೀಯ ಕೋರ್ಸ್ ‘ನೀಟ್’ ಅರ್ಹತಾ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ವತಿಯಿಂದ 2024ರಲ್ಲಿ ನೀಟ್ ಪರೀಕ್ಷೆ ಬರೆದು ಅರ್ಹತೆ ಪಡೆದ ರಾಜ್ಯದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯದಲ್ಲಿ Read more…

ಒಳ ಮೀಸಲಾತಿ ಜಾರಿಯಾಗುವವರೆಗೆ KPSC, KEA ನೇಮಕಾತಿ ಪ್ರಕ್ರಿಯೆ ತಡೆಹಿಡಿಯಲು ಒತ್ತಾಯ

ಬೆಂಗಳೂರು: ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿ ನೀಡುವ ಬಗ್ಗೆ ನ್ಯಾಯಮೂರ್ತಿ ಸದಾಶಿವ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಲಾಗಿದೆ. ಮಾಜಿ ಸಚಿವ ಹೆಚ್. ಆಂಜನೇಯ ಅವರು, ಕರ್ನಾಟಕ ಲೋಕಸೇವಾ ಆಯೋಗ Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಆಪ್ಷನ್ ಎಂಟ್ರಿಗೆ ನಾಳೆ ಕೊನೆ ದಿನ

ಬೆಂಗಳೂರು: ಸಿಇಟಿ ರ್ಯಾಂಕಿಂಗ್ ಅಭ್ಯರ್ಥಿಗಳು ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ತಮ್ಮ ಆಸಕ್ತಿಗನುಗುಣವಾಗಿ ಆಪ್ಷನ್ ದಾಖಲಿಸಲು ಆಗಸ್ಟ್ 4 ಕೊನೆಯ ದಿನವಾಗಿದೆ. ಇಂಜಿನಿಯರಿಂಗ್, ಯೋಗ Read more…

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ: ಕೆಇಎ ಫಲಿತಾಂಶ ಪ್ರಕಟ

ಬೆಂಗಳೂರು: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕರ್ನಾಟಕ ನಗರ ನೀರು ಸರಬರಾಜು ಒಳಚರಂಡಿ ಮಂಡಳಿಯ ವಿವಿಧ ಹುದ್ದೆಗಳಿಗೆ ನಡೆಸಲಾದ ಪರೀಕ್ಷೆಗಳ ಫಲಿತಾಂಶವನ್ನು ಕರ್ನಾಟಕ Read more…

ಪಿಜಿ ದಂತ ವೈದ್ಯ ಕೋರ್ಸ್ ಗೆ ಆ. 3ರಿಂದ ಎರಡನೇ ಸುತ್ತಿನ ಸೀಟು ಹಂಚಿಕೆ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆಗಸ್ಟ್ 3ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ತಿಳಿಸಿದೆ. ಪಿಜಿಇಟಿ -ಎಂಡಿಎಸ್ ಕೋರ್ಸ್ ಗಳ Read more…

ಸಿಇಟಿ: ವೈದ್ಯಕೀಯ ಹೊರತುಪಡಿಸಿ ಉಳಿದ ಕೋರ್ಸ್ ಗಳ ಸೀಟು ಹಂಚಿಕೆಗೆ ಸರ್ಕಾರ ನಿರ್ಧಾರ

ಬೆಂಗಳೂರು: ಇಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್ ಗಳ ಸೀಟು ಹಂಚಿಕೆಯನ್ನು ಏಕಕಾಲಕ್ಕೆ ನಡೆಸಲು ನಿರ್ಧರಿಸಿದ್ದ ಸರ್ಕಾರ ಈಗ ವೈದ್ಯಕೀಯ ಹೊರತುಪಡಿಸಿ ಉಳಿದ ಕೋರ್ಸ್ ಗಳ ಸೀಟು Read more…

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ KEA ಅರ್ಜಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 6 ಹಾಗೂ Read more…

ಡಿಸಿಇಟಿ: ಪ್ರವೇಶ ಪತ್ರ ಡೌನ್ಲೋಡ್ ಗೆ ಇಂದು ಕೊನೆಯ ದಿನ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಡಿಸಿಇಟಿ ಪ್ರವೇಶ ಪತ್ರ ಡೌನ್ಲೋಡ್ ಗೆ ಇಂದು ಕೊನೆಯ ದಿನವಾಗಿದೆ. ಡಿಸಿಇಟಿ- 2024 ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಚಾಯ್ಸ್, ಚಲನ್ Read more…

ವೃತ್ತಿಪರ ಕೋರ್ಸ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಈ ಬಾರಿ ಏಕಕಾಲದಲ್ಲೇ ಮೆಡಿಕಲ್, ಬಿಇ ಸೀಟು ಹಂಚಿಕೆ

ಬೆಂಗಳೂರು: ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಈ ಬಾರಿ ಏಕಕಾಲದಲ್ಲಿಯೇ ಸೀಟು ಹಂಚಿಕೆ ಪ್ರಕ್ರಿಯೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ Read more…

KPSC ಪರೀಕ್ಷೆಗೂ ಸಿಸಿ ಕ್ಯಾಮೆರಾ ಕಣ್ಗಾವಲು: ವೆಬ್ ಕಾಸ್ಟ್ ಮೂಲಕ ಲೈವ್ ನಿಗಾ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ನಂತರ ಕರ್ನಾಟಕ ಲೋಕಸೇವಾ ಆಯೋಗ(KPSC) ಕೂಡ ನೇಮಕಾತಿ ಪರೀಕ್ಷೆಗೆ ಸಿಸಿ ಕ್ಯಾಮೆರಾ ಅಳವಡಿಸಿ ವೆಬ್ ಕಾಸ್ಟ್ ಮೂಲಕ ಲೈವ್ ನಿಗಾ ವಹಿಸಲು ಮುಂದಾಗಿದೆ. Read more…

ಪಿಎಸ್ಐ ಮರು ಪರೀಕ್ಷೆಯ ಅಂತಿಮ ಅಂಕಪಟ್ಟಿ ಆದೇಶಕ್ಕೆ ಕೆಎಟಿ ತಡೆಯಾಜ್ಞೆ

ಬೆಂಗಳೂರು: ಭಾರಿ ಅಕ್ರಮಗಳಿಂದಾಗಿ ಮರು ಪರೀಕ್ಷೆ ನಡೆದಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಗೊಂದಲಕ್ಕೆ ಸದ್ಯಕ್ಕೆ ತೆರೆ ಬೀಳುವ ಲಕ್ಷಣ ಕಾಣುತ್ತಿಲ್ಲ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾರ್ಚ್ 28ರಂದು Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪಿಜಿ -ಸಿಇಟಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಂಬಿಎ ಮತ್ತು ಎಂಸಿಎ ಕೋರ್ಸ್ ಗಳ ಪ್ರವೇಶಾತಿಗೆ ಸಂಬಂಧಿಸಿದ 2024ನೇ ಸಾಲಿನ ಪಿಜಿ -ಸಿಇಟಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ. ಆ. 4ರಂದು Read more…

ಅಕ್ರಮ ತಡೆಗಟ್ಟಲು KEAಯಿಂದ ಹೊಸ ಯೋಜನೆ: ಪರೀಕ್ಷೆಗಳಲ್ಲಿ ವೆಬ್ ಕಾಸ್ಟಿಂಗ್ ಅಳವಡಿಕೆಗೆ ನಿರ್ಧಾರ

ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಕೆಇಎ ಹೊಸ ಯೋಜನೆ ರೂಪಿಸಿದ್ದು, ವೆಬ್ ಕಾಸ್ಟಿಂಗ್ ಅಳವಡಿಸಲು ಮುಂದಾಗಿದೆ. ಕೆಇಎ ನಡೆಸುವ ಪ್ರತಿ ಪರೀಕ್ಷೆಗಳಲ್ಲಿಯೂ ವೆಬ್ ಕಾಸ್ಟಿಂಗ್ ಹಾಗೂ Read more…

ವಿವಿಧ ಹುದ್ದೆಗಳಿಗೆ ಇಂದು, ನಾಳೆ ಸ್ಪರ್ಧಾತ್ಮಕ ಪರೀಕ್ಷೆ: ಅಕ್ರಮ ತಡೆಗೆ ಮಹತ್ವದ ಕ್ರಮ

ಬೆಂಗಳೂರು: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ, ಬಿಎಂಟಿಸಿಯ ವಿವಿಧ ಹುದ್ದೆಗಳಿಗೆ ಜುಲೈ 13, 14 ರಂದು ಸ್ಪರ್ಧಾತ್ಮಕ Read more…

ಸಿಇಟಿ ಅಭ್ಯರ್ಥಿಗಳಿಗೆ ಕೆಇಎ ಮುಖ್ಯ ಮಾಹಿತಿ: ಜು. 4ರಿಂದ ದಾಖಲಾತಿ ಪರಿಶೀಲನೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಅಭ್ಯರ್ಥಿಗಳ ದಾಖಲಾತಿ ಪರಿಶೀಲನಾ ಮಾಹಿತಿಯನ್ನು ಪ್ರಕಟಿಸಿದ್ದು, ತಪ್ಪು ಕಂಡುಬಂದಿದ್ದರೆ ಅಂತಹ ಅಭ್ಯರ್ಥಿಗಳು ಜುಲೈ 4 ರಿಂದ 6ರ ಒಳಗೆ ಮಲ್ಲೇಶ್ವರದ ಕಚೇರಿಗೆ Read more…

ಸಾರ್ವತ್ರಿಕ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿದೆ ಕೆಇಎ

ಬೆಂಗಳೂರು: ವಿವಿಧ ಪ್ರವೇಶ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ಹೆಚ್ಚಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮುಂದಿನ ಮೂರು ತಿಂಗಳ ಕಾಲ ಸಾರ್ವಜನಿಕ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿದೆ. ರಜೆ Read more…

ಯುಜಿ -ಸಿಇಟಿ ಅಭ್ಯರ್ಥಿಗಳಿಗೆ ಕೆಇಎ ಮುಖ್ಯ ಮಾಹಿತಿ

ಬೆಂಗಳೂರು: ಯುಜಿ ಸಿಇಟಿ -2024 ದಾಖಲೆಗಳನ್ನು ಆನ್ಲೈನ್ ಮೂಲಕ ಪರಿಶೀಲಿಸುವ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಭ್ಯರ್ಥಿಗಳಿಗೆ ಮಾಹಿತಿ ನೀಡಲಾಗಿದೆ. ಆನ್‌ಲೈನ್ ಅರ್ಜಿಯಲ್ಲಿ ವಿವಿಧ ಮೀಸಲಾತಿಗಳನ್ನು ಕ್ಷೇಮ್ ಮಾಡಿದ್ದಲ್ಲಿ Read more…

ಯುಜಿ ಸಿಇಟಿ ಮೀಸಲು ಪರಿಶೀಲನೆ ಪ್ರಕಟ: ಅಭ್ಯರ್ಥಿಗಳಿಗೆ ವೆರಿಫಿಕೇಷನ್ ಸ್ಲಿಪ್ ಪಡೆಯಲು ಅವಕಾಶ

ಬೆಂಗಳೂರು: ಇಂಜಿನಿಯರಿಂಗ್, ವೈದ್ಯಕೀಯ ಸೇರಿ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅಭ್ಯರ್ಥಿಗಳು ಸಲ್ಲಿಸಿದ ಯುಜಿ ಸಿಇಟಿ 2024 ಆನ್ಲೈನ್ ಅರ್ಜಿಯಲ್ಲಿ ಕ್ಲೇಮು ಮಾಡಿರುವ ವಿವಿಧ ಮೀಸಲಾತಿಗಳಿಗೆ ಅನುಗುಣವಾಗಿ ಆನ್ಲೈನ್ Read more…

ವಿದ್ಯಾರ್ಥಿಗಳೇ ಗಮನಿಸಿ: ಪಿಜಿ- ಸಿಇಟಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2024 -25 ನೇ ಸಾಲಿನ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಪಿಜಿ –ಸಿಇಟಿ) ಮುಂದೂಡಲಾಗಿದೆ. ಜುಲೈ 13 ರಂದು Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಧಾರವಾಡ: 2024-25 ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆಇಎ, ಸಿಇಟಿ, ನೀಟ್ ಮೂಲಕ ಆಯ್ಕೆಗೊಂಡ ಪದವಿ ಮತ್ತು ಸ್ನಾತಕೋತ್ತರ ಕೋರ್ಸಗಳಾದ ವೈದ್ಯಕೀಯ(ಎಂಬಿಬಿಎಸ್) ದಂತ ವೈದ್ಯಕೀಯ(ಬಿಡಿಎಸ್),  ಬಿ.ಇ, ಬಿ.ಟೆಕ್, Read more…

ಗಮನಿಸಿ: ಪಿಜಿ ಸಿಇಟಿ ಪರೀಕ್ಷಾ ಕೇಂದ್ರ ಆಯ್ಕೆ, ಶುಲ್ಕ ಪಾವತಿಗೆ ನಾಳೆ ಕೊನೆ ದಿನ

ಬೆಂಗಳೂರು: ಪ್ರಸಕ್ತ 2024 -25 ನೇ ಸಾಲಿನ ಪಿಜಿ ಸಿಇಟಿ ಪರೀಕ್ಷಾ ಕೇಂದ್ರ ಆಯ್ಕೆಗೆ ನಾಳೆ ಕೊನೆ ದಿನವಾಗಿದೆ. ಎಂಬಿಎ, ಎಂಸಿಎ, ಎಂ ಆರ್ಕಿಟೆಕ್ಚರ್ ಕೋರ್ಸ್ ಗಳ ಪ್ರವೇಶಕ್ಕಾಗಿ Read more…

ಆಹಾರ ನಿಗಮ, ಎಂಎಸ್ಐಎಲ್ ಸೇರಿ 5 ನಿಗಮ -ಮಂಡಳಿ ನೇಮಕಾತಿ 684 ಹುದ್ದೆಗಳ ಅಂತಿಮ ಅಂಕಪಟ್ಟಿ ಪ್ರಕಟ

ಬೆಂಗಳೂರು: ಐದು ನಿಗಮ ಮಂಡಳಿಗಳ 684 ಹುದ್ದೆಗಳ ಭರ್ತಿಗೆ 2023ರ ಅಕ್ಟೋಬರ್ -ನವಂಬರ್ ನಲ್ಲಿ ನಡೆಸಲಾಗಿದ್ದ ಪರೀಕ್ಷೆಗಳ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. Read more…

ಪೋಷಕರಿಗೆ ಮುಖ್ಯ ಮಾಹಿತಿ: ವಸತಿ ಶಾಲೆಗಳಲ್ಲಿ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಪಟ್ಟಿ ಪ್ರಕಟಿಸಲಾಗಿದೆ. ಜೂನ್ 24ರ ವರೆಗೆ ಶಾಲೆಗಳಲ್ಲಿ ಪ್ರವೇಶ Read more…

KPSC, KEA ಸೇರಿ ಒಂದೇ ದಿನ ಹಲವು ನೇಮಕಾತಿ ಪರೀಕ್ಷೆ: ಅಭ್ಯರ್ಥಿಗಳಿಗೆ ಸಂಕಷ್ಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC), ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA), ಸಿಬಿಎಸ್ಇ, ಯುಪಿಎಸ್‌ಸಿ ಮೊದಲಾದ ಸಂಸ್ಥೆಗಳಿಂದ ವಿವಿಧ ಹುದ್ದೆಗಳಿಗೆ ನೇಮಕಾತಿ ಹಾಗೂ ವೃತ್ತಿಪರ ಸ್ಪರ್ಧಾತ್ಮಕ ಪರೀಕ್ಷೆಗಳು ಒಂದೇ ದಿನಾಂಕಗಳಂದು ನಿಗದಿಯಾಗಿರುವುದರಿಂದ Read more…

ಕೆಪಿಸಿಎಲ್ ನೇಮಕಾತಿ: ಅಂತಿಮ ಅಂಕಪಟ್ಟಿ ಪ್ರಕಟಿಸಿದ ಕೆಇಎ

  ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ(ಕೆಪಿಸಿಎಲ್) 622 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಅಂತಿಮ ಅಂಕಪಟ್ಟಿಯನ್ನು ಪ್ರಕಟಿಸಿದೆ. ಫೆಬ್ರವರಿ 18ರಂದು ನಡೆಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ Read more…

BIG NEWS: ಕಿಯೊನಿಕ್ಸ್ ಸೇರಿ ವಿವಿಧ ನಿಗಮಗಳ ಖಾಲಿ ಹುದ್ದೆ ಭರ್ತಿ: ಪರಿಷ್ಕೃತ ಅಂಕಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ(ಕಿಯೊನಿಕ್ಸ್‌) ಸೇರಿದಂತೆ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಡೆಸಿದ್ದ ಲಿಖಿತ ಪರೀಕ್ಷೆಯ ಪರಿಷ್ಕೃತ ಅಂಕಗಳ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ Read more…

GOOD NEWS: ನಿಗಮ –ಮಂಡಳಿಗಳ ನೇಮಕಾತಿ ಪರೀಕ್ಷೆ ಪರಿಷ್ಕೃತ ಅಂಕಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(KEA) ದಿನಾಂಕ: 28.10.2023 ರಿಂದ 25.11.2023 ರವರೆಗೆ ವಿವಿಧ ನಿಗಮ, ಮಂಡಳಿಗಳಿಗೆ ನಡೆಸಲಾಗಿದ್ದ ಪರೀಕ್ಷೆಗಳ ತಾತ್ಕಾಲಿಕ ಅಂಕಪಟ್ಟಿ ಪ್ರಕಟಿಸಲಾಗಿದೆ. ಕರ್ನಾಟಕ ಆಹಾರ ಮತ್ತು ನಾಗಾರೀಕ Read more…

ಯಾವುದೇ ಮುನ್ಸೂಚನೆ ನೀಡದೇ ಸಿಇಟಿ ಫಲಿತಾಂಶ ಪ್ರಕಟಿಸಿದ್ದಕ್ಕೆ ಆಕ್ರೋಶ: KEA ಸ್ಪಷ್ಟನೆ

ಬೆಂಗಳೂರು: ಯಾವುದೇ ಮುನ್ಸೂಚನೆ ನೀಡದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಫಲಿತಾಂಶವನ್ನು ಶನಿವಾರ ಸಂಜೆ ಏಕಾಏಕಿ ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ಮತ್ತು ಮಾಧ್ಯಮಗಳಿಗೆ ಫಲಿತಾಂಶದ ಕುರಿತಾಗಿ ಯಾವುದೇ ಮುನ್ಸೂಚನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...