alex Certify Kedarnath | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕೇದಾರನಾಥ ದರ್ಶನಕ್ಕೆ ತೆರಳಿದ್ದ 40 ಕನ್ನಡಿಗರು ಪರದಾಟ!

ನವದೆಹಲಿ : ಕೇದಾರನಾಥ ದರ್ಶನಕ್ಕೆ ತೆರಳಿದ್ದ ಕರ್ನಾಟಕದ 40 ಮಹಿಳೆಯರು ರಾಜ್ಯಕ್ಕೆ ಮರಳಲು ಪರದಾಡುವಂತಾ ಪರಿಸ್ಥಿತಿ ಉಂಟಾಗಿದ್ದು, ಸಹಾಯಕ್ಕಾಗಿ ಮಹಿಳೆಯರು ಮನವಿ ಮಾಡಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, Read more…

Watch Video | ಕೇದಾರಲಿಂಗದ ಮೇಲೆ ನೋಟುಗಳ ಸುರಿಮಳೆಗರೆದ ಮಹಿಳೆ

ದುರಹಂಕಾರದ ಅತಿರೇಕ ಎಂದು ಟೀಕೆಗೆ ಒಳಗಾಗಿರುವ ಘಟನೆಯೊಂದರಲ್ಲಿ ಮಹಿಳೆಯೊಬ್ಬರು ಶಿವಲಿಂಗದ ಮೇಲೆ ನೋಟುಗಳ ಸುರಿಮಳೆಗರೆಯುತ್ತಿರುವ ವಿಡಿಯೋ ವೈರಲ್ ಆಗಿದೆ. ಉತ್ತರಾಖಂಡದ ಕೇದಾರನಾಥ ದೇವಸ್ಥಾನದ ಗರ್ಭಗೃಹದಲ್ಲಿ ಈ ವಿಡಿಯೋ ದಾಖಲಾಗಿದ್ದು, Read more…

Video: ಯಾತ್ರಿಗಳೊಂದಿಗೆ ಕಡ್ಡಿ ಹಿಡಿದು ಬಡಿದಾಡಿದ ಕುದುರೆ ಮರಿ ನಿರ್ವಾಹಕರು

ಉತ್ತರಾಖಂಡದಲ್ಲಿರುವ ಕೇದಾರನಾಥ ಧಾಮದಲ್ಲಿ ಕುದುರೆ ಮರಿಗಳ ನಿರ್ವಾಹಕರು ಹಾಗೂ ಯಾತ್ರಿಗಳ ನಡುವಿನ ಕಚ್ಚಾಟದ ವಿಡಿಯೋವೊಂದು ವೈರಲ್ ಆಗಿದೆ. ಕುದುರೆ ಮರಿಗಳ ನಿರ್ವಾಹಕರು ಯಾತ್ರಿಗಳೊಂದಿಗೆ ವಾಗ್ವಾದ ನಡೆಸುವ ವೇಳೆ ಕಡ್ಡಿಗಳಿಂದ Read more…

SHOCKING: ಸೆಲ್ಫಿ ತೆಗೆದುಕೊಳ್ಳುವಾಗ ಹೆಲಿಕಾಪ್ಟರ್ ಬ್ಲೇಡ್ ಬಡಿದು ಸರ್ಕಾರಿ ಅಧಿಕಾರಿ ಸಾವು

ಕೇದಾರನಾಥದಲ್ಲಿ ಹೆಲಿಕಾಪ್ಟರ್‌ನ ಹೊರಗೆ ಸೆಲ್ಫಿ ತೆಗೆಯಲು ಯತ್ನಿಸಿ ಸರ್ಕಾರಿ ಅಧಿಕಾರಿಯೊಬ್ಬರು ಪ್ರಾಣ ಕಳೆದುಕೊಂಡ ದಾರುಣ ಘಟನೆ ಉತ್ತರಾಖಂಡದಲ್ಲಿ ಭಾನುವಾರ ನಡೆದಿದೆ. ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರದ ಹಣಕಾಸು Read more…

ಹೆಲಿಕಾಪ್ಟರ್ ಬಳಿ ಸೆಲ್ಫಿ ತೆಗೆದುಕೊಳ್ಳುವಾಗಲೇ ಮೃತಪಟ್ಟ ಸರ್ಕಾರಿ ಅಧಿಕಾರಿ

ಕೇದಾರನಾಥದಲ್ಲಿ ಹೆಲಿಕಾಪ್ಟರ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಉತ್ತರಾಖಂಡ ಸರ್ಕಾರಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಉತ್ತರಾಖಂಡದ ಸರ್ಕಾರಿ ಅಧಿಕಾರಿಯೊಬ್ಬರು ಭಾನುವಾರ ಕೇದಾರನಾಥದಲ್ಲಿ ಹೆಲಿಕಾಪ್ಟರ್‌ ನ ಹೊರಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಸಾವನ್ನಪ್ಪಿದ್ದಾರೆ. ಜಿತೇಂದ್ರ Read more…

ಪ್ರಧಾನಿ ಜನ್ಮದಿನದಂದು ’56 inch ಮೋದಿ ಜಿ’ ಥಾಲಿ; ಈ ಆಹಾರ ಸವಿದವರಿಗೆ ಲಕ್ಷಾಂತರ ರೂ. ಬಹುಮಾನ

ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟೆಂಬರ್ 17ರ ನಾಳೆ 72ನೇ ಜನ್ಮದಿನಕ್ಕೆ ಕಾಲಿಡುತ್ತಿದ್ದು, ಇದರ ಆಚರಣೆಗೆ ದೇಶದಾದ್ಯಂತ ಭರ್ಜರಿ ಸಿದ್ಧತೆ ನಡೆಯುತ್ತಿದೆ. ತಮಿಳುನಾಡಿನ ಬಿಜೆಪಿ ಘಟಕ ಅಲ್ಲಿನ ಆರ್ ಎಸ್ Read more…

BIG NEWS: ಕೇದಾರನಾಥದಲ್ಲಿ ಇಳಿಯುವಾಗ ಗಿರಕಿ ಹೊಡೆದ ಹೆಲಿಕಾಪ್ಟರ್‌

ಡೆಹ್ರಾಡೂನ್:‌ ಕೇದಾರನಾಥ ಹೆಲಿಪ್ಯಾಡ್‌ನಲ್ಲಿ ಮೇ 31ರಂದು ಲ್ಯಾಂಡ್‌ ಆಗುತ್ತಿದ್ದ ಹೆಲಿಕಾಪ್ಟರ್‌ 270 ಡಿಗ್ರಿಗಳಷ್ಟು ಗಿರಕಿ ಹೊಡೆದಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ತನಿಖೆ Read more…

ಕೇದಾರನಾಥನ ದರ್ಶನಕ್ಕಾಗಿ ನಾಯಿ ಕರೆದುಕೊಂಡು ಹೋದ ಭಕ್ತನಿಗೆ ಕೊಲೆ ಬೆದರಿಕೆ; ರಕ್ಷಣೆಗಾಗಿ ಪ್ರಧಾನಿಗೆ ಮೊರೆ

ನೋಯ್ಡಾ ನಿವಾಸಿ ರೋಹನ್ ತ್ಯಾಗಿ ಸಾಕು ನಾಯಿಯನ್ನ ಕೇದಾರನಾಥ ದರ್ಶನಕ್ಕೆ ಕರೆದುಕೊಂಡು ಹೋಗಿದ್ದು, ಹಿಂದು ಸಂಘಟನಾಕಾರರ ಆಕ್ರೋಶಕ್ಕೆ ಕಾರಣವಾಗಿತ್ತು. ಇವರ ಮೇಲೆ ಬದ್ರಿ ಕೇದಾರ ಮಂದಿರ ಸಮಿತಿಯವರು ಕಾನೂನು Read more…

ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭ

ಪ್ರಸಿದ್ಧ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭವಾಗಲಿದ್ದು, ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಯಾತ್ರೆಗೆ ಭಕ್ತರ ದೈನಿಕ ಮಿತಿಯನ್ನು ನಿಗದಿಪಡಿಸಲಾಗಿದೆ. ಬದರಿನಾಥ 15000, ಕೇದಾರನಾಥ Read more…

ಕೇದಾರನಾಥದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ; ಆದಿಗುರು ಶಂಕರಾಚಾರ್ಯರ ಪುತ್ಥಳಿ ಅನಾವರಣ

ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್​ ತಲುಪಿದ್ದು ಕೇದಾರನಾಥ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಜೊತೆಯಲ್ಲಿ 35 ಟನ್​​ ತೂಕದ ಆದಿಗುರು ಶಂಕರಾಚಾರ್ಯರ 12 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದ್ರು. ಆದಿಗುರು Read more…

ಕೇದಾರನಾಥದಲ್ಲಿ ಮೈಸೂರು ಶಿಲ್ಪಿ ಕೆತ್ತಿದ ಶಂಕರಾಚಾರ್ಯರ ಭವ್ಯ ಪುತ್ಥಳಿ ಅನಾವರಣ ಮಾಡಿದ ಮೋದಿ

ಡೆಹ್ರಾಡೂನ್: ಉತ್ತರಾಖಂಡದ ಕೇದಾರನಾಥಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಇಂದು ಶ್ರೀ ಆದಿಗುರು ಶಂಕರಾಚಾರ್ಯರ ಪುತ್ಥಳಿ ಅನಾವರಣ ಮಾಡಿದ್ದಾರೆ. ಮೊದಲಿಗೆ ಕೇದಾರನಾಥನ ದರ್ಶನ ಪಡೆದ ಅವರು ಶಂಕರಾಚಾರ್ಯರ Read more…

ಸೋದರಿಯ ವಿವಾಹದಂದು ಸೂಪರ್‌ ಡ್ಯಾನ್ಸ್‌ ಮಾಡಿದ ಯುವಕನ ವಿಡಿಯೋ ವೈರಲ್‌

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಮತ್ತು ನಟಿ ಸಾರಾ ಅಲಿ ಖಾನ್‌ ಅವರ ಕ್ಯೂಟ್‌ ಅಭಿನಯದ ’ಸ್ವೀಟ್‌ಹಾರ್ಟ್‌’ ಹಾಡಿಗೆ ಯುವಕನೊಬ್ಬ ಬೊಂಬಾಟ್‌ ಸ್ಟೆಫ್ಸ್‌ ಹಾಕಿದ್ದಾನೆ. ಅದು ಕೂಡ Read more…

ರೋಗಿಗಳ ಮನೋಬಲ ಹೆಚ್ಚಿಸಲು ಹಾಡು ಹಾಡಿದ ಆಸ್ಪತ್ರೆ ಸಿಬ್ಬಂದಿ

ಕೋವಿಡ್‌ ಎರಡನೇ ಅಲೆಯು ದೇಶದಲ್ಲಿ ಭಾರೀ ಅವಾಂತರ ಸೃಷ್ಟಿಸಿದೆ. ಬಹಳಷ್ಟು ಮಂದಿ ಈ ಸಾಂಕ್ರಮಿಕದ ಕಾರಣದಿಂದ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ವೈದ್ಯರು ಹಾಗೂ ಆರೋಗ್ಯ ಸೇವೆಯ ಸ್ವಯಂ ಸೇವಕರು Read more…

OMG: ಮೆಟ್ಟಿಲೇರಿದ ಟ್ರಾಕ್ಟರ್‌ ಕಂಡು ಚಕಿತರಾದ ಜನ…!

ಇಂತಹ ಸಾಹಸ ನಡೆಯುವುದು ಭಾರತದಲ್ಲಿ ಮಾತ್ರ ಇರಬಹುದೇನೊ.‌ ಉತ್ತರಾಖಂಡದ ಕೇದಾರನಾಥದಲ್ಲಿ ಭಾರದ ವಸ್ತು ಹೊತ್ತ ಟ್ರ್ಯಾಕ್ಟರ್ ಮೆಟ್ಟಿಲು ಹತ್ತುವ ವಿಡಿಯೋ ಸಾಮಾಜಿಕ‌ ಜಾಲತಾಣದಲ್ಲಿ‌ ಸದ್ದು ಮಾಡಿದೆ. ಈ ವಿಡಿಯೋವನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...