alex Certify Kempegowda Statue | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಧಾನಿ ಬಂದವರು ಕೊಡುಗೆ ನೀಡಿ ಹೋಗ್ತಾರೆ ಎಂಬ ನಿರೀಕ್ಷೆ ಹುಸಿಯಾಗಿದೆ; ಹಾರಹಾಕಿ, ಕೈ ಬೀಸಿ ಹೋಗಿದ್ದೇ ಅವರ ಕೊಡುಗೆ; ಬಿಜೆಪಿಯವರಿಗೆ ಶಿಷ್ಟಾಚಾರವೂ ಗೊತ್ತಿಲ್ಲ: ಡಿ.ಕೆ.ಶಿ. ವಾಗ್ದಾಳಿ

ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿ ದೇವೇಗೌಡರಿಗೆ ಆಹ್ವಾನಿಸದ ರಾಜ್ಯ ಬಿಜೆಪಿ ಸರ್ಕಾರದ ಕ್ರಮವನ್ನು ಖಂಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿಯವರಿಗೆ ಶಿಷ್ಟಾಚಾರವೂ ಗೊತ್ತಿಲ್ಲ, ಏನೂ ಗೊತ್ತಿಲ್ಲ. Read more…

BIG NEWS: ಕೆಂಪೇಗೌಡರ ಪ್ರತಿಮೆ ಬಳಿ JDS ಪ್ರತಿಭಟನೆ; ಮಾಜಿ ಪ್ರಧಾನಿಯವರನ್ನು ಸರ್ಕಾರ ಆಹ್ವಾನಿಸುವ ರೀತಿ ಇದೇನಾ ? ಬಿಜೆಪಿ ವಿರುದ್ಧ ಆಕ್ರೋಶ

ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರನ್ನು ರಾಜ್ಯ ಸರ್ಕಾರ ಆಹ್ವಾನಿಸದ ಹಿನ್ನೆಲೆಯಲ್ಲಿ ಸರ್ಕಾರದ ನಡೆ ವಿರುದ್ಧ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು Read more…

BIG NEWS: ಕನಕದಾಸರ ಕೀರ್ತನೆ ಹಾಡಿದ ಪ್ರಧಾನಿ; ಬೆಂಗಳೂರು ಭಾರತದ ಆರ್ಥಿಕ ಭವಿಷ್ಯದ ಬುನಾದಿ; ಸಿಲಿಕಾನ್ ಸಿಟಿ ಅಭಿವೃದ್ಧಿಗೆ ಸರ್ಕಾರ ಬದ್ಧ ಎಂದ ಮೋದಿ

ಬೆಂಗಳೂರು: ಭಾರತದ ಅಭಿವೃದ್ಧಿಯಲ್ಲಿ ಕರ್ನಾಟಕದ ಬೆಂಗಳೂರು ಮಹತ್ವದ್ದಾಗಿದೆ. ಕರ್ನಾಟಕಕ್ಕೆ ಮೊದಲ ವಂದೇ ಭಾರತ್ ರೈಲು ಸಿಕ್ಕಿದೆ. ಹೊಸ ಟರ್ಮಿನಲ್ ಲೋಕಾರ್ಪಣೆಯಾಗಿದೆ. ಕಂಟೋನ್ಮೆಂಟ್ ರೈಲು ನಿಲ್ದಾಣಕ್ಕೆ ಕಾಯಕಲ್ಪ ಕಲ್ಪಿಸಲಾಗುವುದು. ಒಟ್ಟಾರೆ Read more…

ಕೆಂಪೇಗೌಡರ ಬೃಹತ್ ಪ್ರಗತಿ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

ಬೆಂಗಳೂರು: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪ್ರಧಾನಿ ನರೇಂದ್ರ ಮೋದಿ ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಕೆಂಪೇಗೌಡ ಇಂಟರ್ ನ್ಯಾಷನಲ್ ಏರ್ ಪೋರ್ಟ್ ನ Read more…

ಬೆಂಗಳೂರಿಗೆ ಬಂದ ಪ್ರಧಾನಿಗೆ ಅದ್ದೂರಿ ಸ್ವಾಗತ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯ ಪ್ರವಾಸ ಕೈಗೊಂಡಿದ್ದು, ಹೆಚ್ಎಎಲ್ ಏರ್ಪೋರ್ಟ್ ಗೆ ಆಗಮಿಸಿದ್ದಾರೆ. ಬೆಂಗಳೂರಿಗೆ ಬಂದಿಳಿದ ಪ್ರಧಾನಿಯವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್, ಕೇಂದ್ರ ಸಚಿವ Read more…

BIG NEWS: ಬೆಂಗಳೂರಿನಲ್ಲಿ ಇಂದು ಮೋದಿ ಹವಾ: 5 ಗಂಟೆಯಲ್ಲಿ 5 ಕಾರ್ಯಕ್ರಮಗಳಲ್ಲಿ ಭಾಗಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. 5 ಗಂಟೆಗಳ ಅವಧಿಯಲ್ಲಿ 5 ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಆರು ತಿಂಗಳ ಅವಧಿಯಲ್ಲಿ ಮೂರನೇ ಬಾರಿ ರಾಜ್ಯಕ್ಕೆ ಆಗಮಿಸುತ್ತಿರುವ ಮೋದಿ Read more…

BIG NEWS: ಬೆಂಗಳೂರಿನಲ್ಲಿ ನಿರುದ್ಯೋಗ ಹೆಚ್ಚಾಗಿದೆ ಮೊದಲು ಅದನ್ನು ಸರಿಪಡಿಸುವ ಮೂಲಕ ಕೆಂಪೇಗೌಡರಿಗೆ ಗೌರವ ಸಲ್ಲಿಸಿ; ಬಿಜೆಪಿಗೆ ತಿರುಗೇಟು ನೀಡಿದ HDK

ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಅನಾವರಣ ಹಾಗೂ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ವಿಚಾರವಾಗಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಇದು ಬಿಜೆಪಿ ನಿಯೋಜಿತ ಕಾರ್ಯಕ್ರಮ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ Read more…

ನ. 11 ರಂದು ಕೆಂಪೇಗೌಡ ಪ್ರತಿಮೆ ಉದ್ಘಾಟನೆಗೆ ಪ್ರಧಾನಿ ಮೋದಿ, ಇಂದು ಸಿಎಂ ಜತೆ ಚರ್ಚೆ

ಬೆಂಗಳೂರು: ನ. 11 ರಂದು KIAB ಬಳಿ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ ನಡೆಯಲಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರು ಕಾರ್ಯಕ್ರಮದ ಕುರಿತಾಗಿ ಮುಖ್ಯಮಂತ್ರಿ ಬಸವರಾಜ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...