alex Certify Kerala | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇರಳದಲ್ಲಿ 2 ಮಂಕಿಪಾಕ್ಸ್ ಪ್ರಕರಣ ಪತ್ತೆ: ಯುಎಇನಿಂದ ಬಂದವರಲ್ಲಿ ಸೋಂಕು ದೃಢ

ತಿರುವನಂತಪುರಂ: ಕೇರಳದಲ್ಲಿ ಎರಡು ಮಂಗನ ಕಾಯಿಲೆ(ಎಂಪಾಕ್ಸ್) ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಬುಧವಾರ ಪ್ರಕಟಿಸಿದ್ದಾರೆ. ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ) ನಿಂದ ಇತ್ತೀಚೆಗೆ ಕೇರಳಕ್ಕೆ Read more…

Video | ನಿಂತಿದ್ದ ಕಾರನ್ನು ಸ್ಟಾರ್ಟ್‌ ಮಾಡಿದ ಮಕ್ಕಳು; ತಪ್ಪಿದ ದೊಡ್ಡ ದುರಂತ

ಕೇರಳದ ಪಾಲಕ್ಕಾಡ್ ಒಟ್ಟಪ್ಪಲಂನಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಕಾರನ್ನು ಮಕ್ಕಳು ಸ್ಟಾರ್ಟ್ ಮಾಡಿದ ಪರಿಣಾಮ ಅದು ಮುಂದಕ್ಕೆ ಚಲಿಸಿ ಅಪಘಾತ ಸಂಭವಿಸಿದೆ. ಕಾರು ಮುಂದೆ ಸಾಗುತ್ತಿದ್ದಂತೆ ಎದುರಿನ ಲೇನ್‌ಗೆ Read more…

ಯುವಕನ ಫೋನ್ ಕಿತ್ತುಕೊಂಡು ಕರೆ ಸ್ವೀಕರಿಸಿದ ಕೋತಿ

ಕೇರಳದ ತಿರೂರ್‌ನಲ್ಲಿ ನಡೆದ ವಿಲಕ್ಷಣ ಘಟನೆಯೊಂದರಲ್ಲಿ ಕೋತಿಯೊಂದು ಛಾವಣಿಯ ಮೇಲೆ ಕೆಲಸ ಮಾಡುತ್ತಿದ್ದ ಯುವಕನ ಮೊಬೈಲ್ ಎತ್ತಿಕೊಂಡಿದೆ. ಫೋನ್ ಅನ್ನು ಹಿಂಪಡೆಯಲು ಗಂಟೆಗಳ ಕಾಲದ ವಿಫಲ ಪ್ರಯತ್ನಗಳ ನಂತರ, Read more…

BIG NEWS: ಭಕ್ತರಿಂದ ಅಧಿಕ ಹಣ ವಸೂಲಿ; ಶಬರಿಮಲೆ ವರ್ತಕರಿಗೆ ದಂಡ

ಶ್ರೀಕ್ಷೇತ್ರ ಶಬರಿಮಲೆಯ ವಿವಿಧೆಡೆ ಸಂಸ್ಥೆಗಳು ಮತ್ತು ಹೋಟೆಲ್‌ಗಳಲ್ಲಿ ತಪಾಸಣೆ ನಡೆಸಿದ್ದು ಈ ವೇಳೆ 3.91 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ . ಹತ್ತು ದಿನಗಳಿಂದ ಸನ್ನಿಧಾನಂ ಪ್ರದೇಶದ ವಾಣಿಜ್ಯ Read more…

ಕಿಸಾನ್ ಸಮ್ಮಾನ್ ಯೋಜನೆಯಡಿ 6 ಸಾವಿರ ರೂ. ಜೇಬಿಗಿಳಿಸಿಕೊಳ್ಳುತ್ತಿದ್ದ 60 ಸಾವಿರ ಅನರ್ಹ ರೈತರಿಗೆ ಶಾಕ್

ತಿರುವನಂತಪುರಂ: ಕೇರಳದಲ್ಲಿ ಆದಾಯ ತೆರಿಗೆ ಪಾವತಿದಾರರು ಸೇರಿದಂತೆ 60,000 ಕ್ಕೂ ಹೆಚ್ಚು ಅನರ್ಹರು ಕೇಂದ್ರ ಸರ್ಕಾರದ ಪ್ರಮುಖ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ಜೇಬಿಗಿಳಿಸಿಕೊಳ್ಳುತ್ತಿದ್ದಾರೆ. ಈ ಯೋಜನೆಯಡಿ Read more…

ನಕಲಿ ನಂಬರ್‌ ಪ್ಲೇಟ್‌ ಬಳಸಿ ಸಂಚಾರ ನಿಯಮ ಉಲ್ಲಂಘನೆ; ದೂರಿನ ಬಳಿಕ ಅಸಲಿಯತ್ತು ಬಹಿರಂಗ

ಕೇರಳದ ಕೋಝಿಕ್ಕೋಡ್ ನಲ್ಲಿ ವ್ಯಕ್ತಿಯೊಬ್ಬ ತನ್ನ ಸ್ಕೂಟರ್‌ ಗೆ ನಕಲಿ ನಂಬರ್ ಪ್ಲೇಟ್ ಬಳಸಿ ಹಲವಾರು ಟ್ರಾಫಿಕ್ ಅಪರಾಧಗಳನ್ನು ಎಸಗಿದ್ದು, ಆ ನಂಬರ್‌ ಹೊಂದಿದ್ದ ವಾಹನದ ಮಾಲೀಕ ಈ Read more…

ʼಪ್ಯಾಕಿಂಗ್‌ʼ ಮುನ್ನ ಐಸ್‌ ಕ್ರೀಂ ರುಚಿ ನೋಡಿದ ಮಾರಾಟಗಾರ; ಶಾಕಿಂಗ್‌ ವಿಡಿಯೋ ವೈರಲ್

ಕೇರಳದಲ್ಲಿ ಶಾಕಿಂಗ್‌ ಘಟನೆಯೊಂದು ನಡೆದಿದೆ. ಐಸ್‌ ಕ್ರೀಂ ಮಾರಾಟಗಾರನೊಬ್ಬ ಅದನ್ನು ಪ್ಯಾಕಿಂಗ್‌ ಮಾಡುವ ಮೊದಲು ಅದರ ರುಚಿ ನೋಡಿದ್ದು, ಇದರ ವಿಡಿಯೋ ಈಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. Read more…

BIG NEWS: ಶಬರಿಮಲೆಯಿಂದ ವಾಪಾಸ್ ಆಗುತ್ತಿದ್ದಾಗ ಭೀಕರ ಅಪಘಾತ: ಕರ್ನಾಟಕದ ಯಾತ್ರಿಕರಿದ್ದ ಬಸ್ ಪಲ್ಟಿ

ಕೇರಳ: ಶಬರಿ ಮಲೆಯಿಂದ ವಾಪಾಸ್ ಆಗುವಾಗ ಬಸ್ ಅಪಘಾತ ಸಂಭವಿಸಿದ್ದು, ಕರ್ನಾಟಕದ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ವಯನಾಡಿನಲ್ಲಿ ಪಲ್ಟಿಯಾಗಿ ಬಿದ್ದು ಹಲವರು ಗಾಯಗೊಂಡಿದ್ದಾರೆ ವಯನಾಡಿನ ತಿರುನೆಲ್ಲಿ ಥೆಟ್ಟು ರಸ್ತೆಯಲ್ಲಿ Read more…

ಶಬರಿಮಲೆ ಯಾತ್ರೆ: ಮುಂಜಾನೆಯೇ 30 ಸಾವಿರಕ್ಕೂ ಅಧಿಕ ಭಕ್ತರಿಂದ ದರ್ಶನ; ನೂಕುನುಗ್ಗಲು ನಿಯಂತ್ರಿಸಲು ಪೊಲೀಸ್ ಪಡೆ ನಿಯೋಜನೆ

ಪ್ರಸಿದ್ಧ ಯಾತ್ರಾ ಸ್ಥಳ ಶಬರಿಮಲೆ ದೇವಸ್ಥಾನದಲ್ಲಿ ಮಂಡಲಂ-ಮಕರವಿಳಕ್ಕು ಹಿನ್ನೆಲೆಯಲ್ಲಿ ಅಯ್ಯಪ್ಪಸ್ವಾಮಿ ದೇಗುಲ ತೆರೆಯಲಾಗಿದ್ದು, ಭಕ್ತರಿಗೆ ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಭಕ್ತಾದಿಗಳ ನೂಕು ನುಗ್ಗಲು ನಿಯಂತ್ರಿಸಲು ಪೊಲೀಸ್ ಪಡೆ Read more…

ಶಬರಿಮಲೆಯಲ್ಲಿ ರೋಪ್ ವೇ ನಿರ್ಮಾಣಕ್ಕೆ ಕೇರಳ ಸರ್ಕಾರ ಗ್ರೀನ್ ಸಿಗ್ನಲ್

ತಿರುವನಂತಪುರಂ: ಶಬರಿಮಲೆಯಲ್ಲಿ ರೋಪ್ ವೇ ನಿರ್ಮಾಣಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಗೆ ಕೇರಳ ಸರ್ಕಾರ ಹಸಿರು ನಿಶಾನೆ ತೋರಿದೆ. ಮುಂದಿನ ಮಂಡಲೋತ್ಸವದ ವೇಳೆಗೆ ರೋಪ್ ವೇ ಸಿದ್ಧವಾಗಲಿದೆ. ಪಂಪಾದಿಂದ ಸನ್ನಿಧಾನದವರೆಗೆ ಮುಂದಿನ Read more…

ಪರಶುರಾಮ ವಿಗ್ರಹ ನಿರ್ಮಾಣದಲ್ಲಿ ವಂಚನೆ: ಕೇರಳದಲ್ಲಿ ಶಿಲ್ಪಿ ಕೃಷ್ಣನಾಯಕ್ ಅರೆಸ್ಟ್

ಕಾರ್ಕಳ: ಕಾರ್ಕಳದ ಬೈಲೂರಿನ ಉಮಿಕಲ್ಲ್ ಬೆಟ್ಟದ ಪರಶುರಾಮ ಥೀಂ ಪಾರ್ಕ್ ನಲ್ಲಿ ಪರಶುರಾಮ ವಿಗ್ರಹ ನಿರ್ಮಾಣದಲ್ಲಿ ವಂಚಿಸಿದ್ದ ಪ್ರಕರಣದ ಆರೋಪಿ ಶಿಲ್ಪಿ ಕೃಷ್ಣನಾಯಕ್ ಅವರನ್ನು ಕೇರಳದ ಕ್ಯಾಲಿಕಟ್ ನಲ್ಲಿ Read more…

ಅಯ್ಯಪ್ಪ ಸ್ವಾಮಿ ಭಕ್ತರಿಗೆ ಸಿಹಿ ಸುದ್ದಿ: ರಾಜ್ಯದಿಂದ ಶಬರಿಮಲೆಗೆ 3 ತಿಂಗಳು ವಿಶೇಷ ರೈಲು

ಬೆಂಗಳೂರು: ರಾಜ್ಯದಿಂದ ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಮೂರು ತಿಂಗಳ ಕಾಲ ವಿಶೇಷ ರೈಲು ಸಂಚರಿಸಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಶಬರಿಮಲೆ Read more…

SHOCKING: ವಿದ್ಯಾರ್ಥಿ ಖಾಸಗಿ ಅಂಗಕ್ಕೆ ಮೆಣಸಿನ ಪುಡಿ ಹಚ್ಚಿ, ಐರನ್ ಬಾಕ್ಸ್ ನಿಂದ ಬರೆ ಎಳೆದ ಶಿಕ್ಷಕ

ಉತ್ತರ ಕೇರಳದಲ್ಲಿ ವಿದ್ಯಾರ್ಥಿಗೆ ಐರನ್ ಬಾಕ್ಸ್ ನಿಂದ ಬರೆ ಎಳೆದ ಆರೋಪದ ಮೇಲೆ ಮದರಸಾ ಶಿಕ್ಷಕನನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಮದರಸಾ ಶಿಕ್ಷಕನು ಬಾಲಕನ ಖಾಸಗಿ ಭಾಗಗಳಿಗೆ ಮೆಣಸಿನ Read more…

ಒಮ್ಮೆ ಭೇಟಿ ನೀಡಲೇಬೇಕಾದ ಕ್ಷೇತ್ರ ಅಂಬಲಪುಜ ʼಶ್ರೀ ಕೃಷ್ಣʼ ದೇಗುಲ

ದೇವರ ನಾಡು ಎಂದೇ ಹೆಸರು ಪಡೆದಿರುವ ಕೇರಳದಲ್ಲಿ ನಿಮಗೆ ಗಲ್ಲಿಗೊಂದು ದೇವಸ್ಥಾನಗಳು ಸಿಗುತ್ತವೆ. ಈ ಪ್ರಖ್ಯಾತ ದೇವಸ್ಥಾನಗಳ ಪೈಕಿ ಅಂಬಲಪುಳ ಕೃಷ್ಣ ದೇವಾಲಯ ಕೂಡ ಹೌದು. ಇಲ್ಲಿ ಶ್ರೀಕೃಷ್ಣ Read more…

ಕೇರಳ ಪ್ರವಾಸಕ್ಕೆ ತೆರಳುವವರಿಗೆ ಗುಡ್ ನ್ಯೂಸ್: 10 ಹೊಸ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲು ಸಂಚಾರ ಪ್ರಾರಂಭಕ್ಕೆ ಸಿದ್ಧತೆ

ಕೊಲ್ಲಂ: ಕೇರಳದ ಪ್ರಯಾಣಿಕರಿಗೆ ಇಲ್ಲಿದೆ ಒಂದು ಸಂತಸದ ಸುದ್ದಿ. 10 ಹೊಸ ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲುಗಳು ಶೀಘ್ರದಲ್ಲೇ ರಾಜ್ಯಾದ್ಯಂತ ಪ್ರಾರಂಭಿಸಲು ಸಿದ್ಧವಾಗಿವೆ. ಪ್ರಯಾಣಿಕರು ತಮ್ಮ ಸೌಕರ್ಯ Read more…

ಬುಡಕಟ್ಟು ಯುವತಿ ಮೇಲೆ ಅತ್ಯಾಚಾರ: 75 ವರ್ಷದ ವೃದ್ಧನ ವಿರುದ್ಧ FIR ದಾಖಲು

ತಿರುವನಂತಪುರಂ: ಬುಡಕಟ್ಟು ಯುವತಿ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಕೇರಳ ಮೂಲದ 75 ವರ್ಷದ ವೃದ್ಧನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಒಡಿಶಾ ಮೂಲದ 23 ವರ್ಷದ ಯುವತಿ ಮೇಲೆ Read more…

ದೇಶದಲ್ಲಿ ಮತ್ತೊಂದು ಎಂಪಾಕ್ಸ್ ಪ್ರಕರಣ ಪತ್ತೆ: ಯುಎಇಯಿಂದ ಬಂದ ಕೇರಳದ ವ್ಯಕ್ತಿಗೆ ಸೋಂಕು ದೃಢ: ಜನರು ಜಾಗೃತರಾಗಿರಲು ಮನವಿ

ಕೇರಳದಲ್ಲಿ ಎಂಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಇತ್ತೀಚೆಗೆ ಯುಎಇಯಿಂದ ಪ್ರಯಾಣಿಸಿದ 38 ವರ್ಷದ ವ್ಯಕ್ತಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಚಿಕಿತ್ಸೆ ನೀಡಲಾಗಿದೆ. ಕೇರಳದ ಉತ್ತರ ಮಲಪ್ಪುರಂ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ Read more…

ಯುವತಿಯರು ಡ್ರಗ್ಸ್ ಅಮಲಿನಲ್ಲಿ ತೇಲುತ್ತಿರುವ ವಿಡಿಯೋ ವೈರಲ್; ಆತಂಕ ಹೆಚ್ಚಿಸಿದ ಘಟನೆ

ಕೇರಳದ ಮಲ್ಲಪುರಂ ನಗರದಲ್ಲಿ ಜರುಗಿದೆ ಎನ್ನಲಾದ ಯುವತಿಯರು ಡ್ರಗ್ಸ್ ನ ಅಮಲಿನಲ್ಲಿ ತೇಲುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಚರ್ಚೆಗೆ ಗ್ರಾಸವಾಗಿದೆ. ಆರಂಭದಲ್ಲಿ ವಿದೇಶದಿಂದ ಬಂದವರು ಎಂದು Read more…

ಬೆಂಗಳೂರಲ್ಲಿ ಓದುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾಗೆ ಬಲಿ: ಹೈಅಲರ್ಟ್

ಬೆಂಗಳೂರಿನಲ್ಲಿ ಓದುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾಗೆ ಬಲಿಯಾಗಿದ್ದಾರೆ. ಕೇರಳದ ಮಲಪ್ಪುರಂ ಮೂಲದ 24 ವರ್ಷದ ವಿದ್ಯಾರ್ಥಿ ನಿಫಾದಿಂದ ಮೃತಪಟ್ಟಿದ್ದಾರೆ. ಕಾಲಿಗೆ ಗಾಯವಾಗಿದ್ದರಿಂದ ವಿದ್ಯಾರ್ಥಿ ಆಗಸ್ಟ್ 25ರಂದು ಬೆಂಗಳೂರಿನಿಂದ Read more…

ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆಯಲ್ಲಿ ಓಣಂ ಪೂಜೆ: ಇಂದಿನಿಂದ ಅಯ್ಯಪ್ಪಸ್ವಾಮಿ ದೇಗುಲದ ಬಾಗಿಲು ಓಪನ್

ಶಬರಿಮಲೆ: ಓಣಂ ಮತ್ತು ಕನ್ಯಾ ಮಾಸ ಪೂಜೆ ಹಿನ್ನೆಲೆಯಲ್ಲಿ ಸೆ. 13ರಂದು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ತೆರೆಯಲಿದೆ. ತಂತ್ರಿ Read more…

ಕೇರಳ ಕಾಂಗ್ರೆಸ್ ನಲ್ಲೂ ‘ಕಾಸ್ಟಿಂಗ್ ಕೌಚ್” ; ಆರೋಪ ಮಾಡಿದ ಮಹಿಳೆ ಪಕ್ಷದಿಂದಲೇ ಉಚ್ಚಾಟನೆ

ಕೇರಳ ಚಿತ್ರೋದ್ಯಮದಲ್ಲಿ ಇತ್ತೀಚೆಗೆ ಬೆಳಕಿಗೆ ಬಂದ ಅವಕಾಶ ನೀಡಲು ಯುವತಿಯರನ್ನು ಬಳಸಿಕೊಂಡ ಅತಿ ದೊಡ್ಡ ಲೈಂಗಿಕ ಹಗರಣದಂತೆ ಕೇರಳ ಕಾಂಗ್ರೆಸ್ ನಲ್ಲೂ ‘ಕಾಸ್ಟಿಂಗ್ ಕೌಚ್’ ಇದೆ ಎಂಬ ಗಂಭೀರ Read more…

ಆದಿಚುಂಚನಗಿರಿ ನವಿಲು ಧಾಮ ಸೇರಿ ಎರಡು ನವಿಲು ಅಭಯಾರಣ್ಯ ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕರ್ನಾಟಕದಲ್ಲಿ ಆದಿಚುಂಚನಗಿರಿ ಮತ್ತು ಕೇರಳದ ಚೂಲನ್ನೂರ್ ಅನ್ನು ನವಿಲು ಅಭಯಾರಣ್ಯವೆಂದು ಸರ್ಕಾರ ಘೋಷಿಸಿದೆ. ಲೋಕಸಭೆಯಲ್ಲಿ ಇಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಶ್ರೀ Read more…

ವಯನಾಡು ಗುಡ್ಡ ಕುಸಿತ ದುರಂತ: ನಾಪತ್ತೆಯಾಗಿದ್ದ ರಾಜ್ಯದ 9 ಜನರಲ್ಲಿ 8 ಮಂದಿ ಮೃತದೇಹ ಪತ್ತೆ

ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿದ್ದ ರಾಜ್ಯದ ಒಂಬತ್ತು ಜನರ ಪೈಕಿ ಎಂಟು ಜನರ ಶವಗಳು ಪತ್ತೆಯಾಗಿವೆ. ಮೈಸೂರು ಟಿ. ನರಸೀಪುರ ತಾಲೂಕಿನ ಉಕ್ಕಲಗೆರೆ Read more…

ಇದಲ್ಲವೇ ದುರಂತ…… ಭೂಕುಸಿತದಲ್ಲಿ ತನ್ನವರೆಲ್ಲರನ್ನೂ ಕಳೆದುಕೊಂಡು ಕಂಗಾಲಾಗಿ ಕುಳಿತ ಯುವಕ

ವರುಣನ ರುದ್ರನರ್ತನಕ್ಕೆ ತತ್ತರಿಸಿರುವ ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿರುವ ಭೂಕುಸಿತದಲ್ಲಿ ಈಗಾಗಲೇ ನೂರಾರು ಮಂದಿ ಸಾವಿಗೀಡಾಗಿದ್ದು, ಅಷ್ಟೇ ಸಂಖ್ಯೆಯಲ್ಲಿ ಜನ ಕಣ್ಮರೆಯಾಗಿದ್ದಾರೆ. ನಾಪತ್ತೆಯಾಗಿರುವವರ ಹುಡುಕಾಟಕ್ಕಾಗಿ ರಕ್ಷಣಾ ಸಿಬ್ಬಂದಿ ತೀವ್ರ Read more…

ವಯನಾಡು ದುರಂತ: ಸಾವಿನ ಸಂಖ್ಯೆ 246ಕ್ಕೆ ಏರಿಕೆ, ಇನ್ನೂ ಸಿಕ್ಕಿಲ್ಲ 192 ಜನರ ಸುಳಿವು

ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 246 ಕ್ಕೆ ಏರಿಕೆಯಾಗಿದ್ದು, 192 ಜನ ನಾಪತ್ತೆಯಾಗಿದ್ದಾರೆ. 1592 ಜನರನ್ನು ರಕ್ಷಣೆ ಮಾಡಲಾಗಿದೆ. 8000ಕ್ಕೂ ಅಧಿಕ Read more…

GOOD NEWS: ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ 2.5 ಲಕ್ಷ ರೂ. ಪರಿಹಾರ ಜತೆಗೆ ಹೊಸ ಮನೆ

ಮಡಿಕೇರಿ: ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 2.5 ಲಕ್ಷ ರೂಪಾಯಿ ಪರಿಹಾರ ಹಾಗೂ ಹೊಸ ಮನೆ ಕಟ್ಟಿಸಿ ಕೊಡುತ್ತೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಕೊಡಗು ಜಿಲ್ಲೆಯ Read more…

ಈ ಅಜ್ಜಿ ಓಡಿಸದಿರುವ ವಾಹನವೇ ಇಲ್ಲ….! ಹುಬ್ಬೇರಿಸುವಂತಿದೆ ವಿಡಿಯೋ

ಮಹಿಳೆಯರು ಕಾರು ಓಡಿಸೋದು ಈಗ ಮಾಮೂಲಿ ಸಂಗತಿ. ವಯಸ್ಸಾದ ಮಹಿಳೆಯರು ಕೂಡ ಕಾರ್‌ ಹೊಡಿತಾರೆ. ಆದ್ರೆ 73 ವರ್ಷದ ಕೇರಳದ ಮಹಿಳೆ ಇದ್ರಲ್ಲಿಯೇ ಸಾಧನೆ ಮಾಡಿದ್ದಾರೆ. ಅವರು ಓಡಿಸಿದ್ದು Read more…

ಕೇರಳ ಗುಡ್ಡ ಕುಸಿತ ದುರಂತದಲ್ಲಿ ಚಾಮರಾಜನಗರ ಜಿಲ್ಲೆಯ ನಾಲ್ವರು ಸಾವು

ಕೇರಳದ ವಯನಾಡು ಜಿಲ್ಲೆಯಲ್ಲಿ ಗುಡ್ಡ ಕುಸಿತದಲ್ಲಿ ಚಾಮರಾಜನಗರ ಜಿಲ್ಲೆಯ ಚಾಮರಾಜನಗರ ಜಿಲ್ಲೆಯ ನಾಲ್ವರು ಮೃತಪಟ್ಟಿದ್ದಾರೆ. ರಾಜೇಂದ್ರ(50), ರತ್ನಮ್ಮ(45), ಪುಟ್ಟಸಿದ್ದಶೆಟ್ಟಿ(62), ರಾಣಿ(50) ಮೃತಪಟ್ಟವರು ಎಂದು ಹೇಳಲಾಗಿದೆ. ಪುಟ್ಟಸಿದ್ದಶೆಟ್ಟಿ ಮತ್ತು ರಾಣಿ Read more…

BIG NEWS: ಕೇರಳದಲ್ಲಿ ಸರಣಿ ಭೂ ಕುಸಿತ ಪ್ರಕರಣ: ಚಾಮರಾಜನಗರ ಮೂಲದ ದಂಪತಿ ನಾಪತ್ತೆ

ಚಾಮರಾಜನಗರ: ಕೇರಳದ ವಯನಾಡ್ ಜಿಲ್ಲೆಯಲ್ಲಿ ಸರಣಿ ಭೂ ಕುಸಿತ ಸಂಭವಿಸಿದ್ದು, ಈವರೆಗೆ 84 ಜನರು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನೂರಾರು ಕುಟುಂಬಗಳೇ ಕಣ್ಮರೆಯಾಗಿವೆ. ವಯನಾಡ್ ನ ಮೆಪ್ಪಾಡಿ, Read more…

BREAKING NEWS: ಮುಂದುವರಿದ ವರುಣಾರ್ಭಟ: ಕೇರಳದ ನಾಲ್ಕು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ತಿರುವನಂತಪುರಂ: ಕೇರಳದಲ್ಲಿ ವರುಣಾರ್ಭಟ ಮುಂದುವರೆದಿದ್ದು, ನಾಲ್ಕು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ರಣಮಳೆಯಿಂದಾಗಿ ಕೇರಳದ ವಯನಾಡ್ ಜಿಲ್ಲೆಯ ಮೂರು ಗ್ರಾಮಗಳಲ್ಲಿ ಭೀಕರ ಭೂ ಕುಸಿತ ಸಂಭವಿಸಿ 41ಕ್ಕೂ ಹೆಚ್ಚು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...