Tag: Kerala

50ನೇ ದಿನಕ್ಕೆ ಕಾಲಿಟ್ಟ ಮುಷ್ಕರ: ಕೂದಲು ಕತ್ತರಿಸಿಕೊಂಡ ಆಶಾ ಕಾರ್ಯಕರ್ತೆಯರು

ತಿರುವನಂತಪುರಂ: ಇಲ್ಲಿನ ಸಚಿವಾಲಯದ ಹೊರಗೆ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತರ ಮುಷ್ಕರ 50 ನೇ ದಿನಕ್ಕೆ…

ಕೇರಳ ಬಿಜೆಪಿ ಅಧ್ಯಕ್ಷರಾಗಿ ಕೇಂದ್ರದ ಮಾಜಿ ಸಚಿವ ರಾಜೀವ್ ಚಂದ್ರಶೇಖರ್

ತಿರುವನಂತಪುರಂ: ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಕೇಸರಿ ಪಕ್ಷದ…

BREAKING NEWS: ಶತ್ರು ಸಂಹಾರ ಪೂಜೆ ಮಾಡಿದ ಕೊಲೆ ಆರೋಪಿ ದರ್ಶನ್ ಗೆ ಮತ್ತೊಬ್ಬ ಕೊಲೆ ಆರೋಪಿ ಸಾಥ್

ಮಂಗಳೂರು: ಕೇರಳದ ಕಣ್ಣೂರಿನ ಪ್ರಸಿದ್ಧ ಕ್ಷೇತ್ರ ಮಾಡಾಯಿಕಾವು ಶ್ರೀ ಭಗವತಿ ದೇವಸ್ಥಾನಕ್ಕೆ ನಟ ದರ್ಶನ್ ಅವರು…

BIG NEWS: ಕೇರಳದ ಭಗವತಿ ದೇವಸ್ಥಾನದಲ್ಲಿ ನಟ ದರ್ಶನ್ ರಿಂದ ಶತ್ರು ಸಂಹಾರ ಯಾಗ

ಕೊಲೆ ಕೇಸ್ ನಲ್ಲಿ ಜಾಮೀನು ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ನಟ ದರ್ಶನ್ ಸಿನಿಮಾ ಶೂಟಿಂಗ್ ನಡುವೆಯೇ…

ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ 42ರ ವ್ಯಕ್ತಿ ಜೊತೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ!

ತಿಂಗಳ ಹಿಂದೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಪ್ರಾಪ್ತ ಬಾಲಕಿ 42 ವರ್ಷದ ವ್ಯಕ್ತಿಯ ಜೊತೆ ಮರದಲ್ಲಿ ನೇಣು…

ಪೊಲೀಸರಿಂದ ತಪ್ಪಿಸಿಕೊಳ್ಳಲು ಡ್ರಗ್ಸ್ ನುಂಗಿದ ವ್ಯಕ್ತಿ ಸಾವು

ತಿರುವನಂತಪುರಂ: ಕೇರಳದ ಕೋಯಿಕ್ಕೋಡ್ ನಲ್ಲಿ ಪೊಲೀಸರ ತಪಾಸಣೆಯಿಂದ ತಪ್ಪಿಸಿಕೊಳ್ಳಲು ವ್ಯಕ್ತಿಯೊಬ್ಬ ಎರಡು ಪ್ಯಾಕೆಟ್ ಎಂಡಿಎಂಎ ಡ್ರಗ್ಸ್…

ಸ್ವೀಟ್ ಡ್ರಗ್ ಹೆಸರಲ್ಲಿ ಗಾಂಜಾ ಸ್ವೀಟ್ ಮಾರಾಟ: ಅಂಗಡಿ ಮಾಲೀಕ ಅರೆಸ್ಟ್

ಸ್ವೀಟ್ ರೂಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿರುವ ಘಟನೆ ಕೇರಳ…

BIG NEWS: ಟ್ಯೂಷನ್ ಸೆಂಟರ್ ಬಳಿ ವಿದ್ಯಾರ್ಥಿಗಳ ಮಾರಾಮಾರಿ: ಓರ್ವ ವಿದ್ಯಾರ್ಥಿ ಸಾವು

ತಿರುವನಂತಪುರಂ: ಟ್ಯೂಷನ್ ಸೆಂಟರ್ ಬಳಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದು, ಹೊಡೆದಾಟಕ್ಕೆ ಕಾರಣವಾಗಿದ್ದು, ಓರ್ವ ವಿದ್ಯಾರ್ಥಿ…

BIG NEWS: ಚಲಿಸುತ್ತಿದ್ದ ರೈಲಿಗೆ ಹಾರಿ ಪೊಲೀಸ್ ಅಧಿಕಾರಿ ಆತ್ಮಹತ್ಯೆ

ಪೊಲೀಸ್ ಅಧಿಕಾರಿಯೊಬ್ಬರು ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ತ್ರಿಶೂರ್ ನ…

BREAKING NEWS: ಕೇರಳದಲ್ಲಿ ಘೋರ ಹತ್ಯಾಕಾಂಡ: ಯುವಕನಿಂದ ಕುಟುಂಬದ 6 ಮಂದಿ ಸಾಮೂಹಿಕ ಹತ್ಯೆ

ಕೇರಳದ ತಿರುವನಂತಪುರದಲ್ಲಿ ಸೋಮವಾರ 23 ವರ್ಷದ ಯುವಕನೊಬ್ಬ ಪೊಲೀಸ್ ಠಾಣೆಗೆ ಹೋಗಿ ತನ್ನ ತಾಯಿ, ಹದಿಹರೆಯದ…