alex Certify Kerala | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದು ಲಕ್ಷ ಮುಟ್ಟಿನ ಕಪ್​ ಉಚಿತವಾಗಿ ವಿತರಿಸಲಿರುವ ಸಂಸದ

ಮುಟ್ಟಿನ ಕಪ್​ಗಳ ಬಳಕೆಯನ್ನು ಉತ್ತೇಜಿಸುವ ಪ್ರಯತ್ನದಲ್ಲಿ ಎರ್ನಾಕುಲಂ ಸಂಸದ ಹೈಬಿ ಈಡನ್​ ಕಪ್​ ಆಫ್​ ಲೈಫ್​ ಎಂಬ ವಿಶೇಷ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಇದು 24 ಗಂಟೆಗಳ ಒಳಗೆ ತಮ್ಮ Read more…

BREAKING: ಬೆಳ್ಳಂಬೆಳಗ್ಗೆ RSS ಕಚೇರಿ ಮೇಲೆ ಬಾಂಬ್ ದಾಳಿ

ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ಆರ್‌.ಎಸ್‌.ಎಸ್. ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದೆ. ಮಂಗಳವಾರ ಬೆಳಗ್ಗೆ ಕಣ್ಣೂರು ಜಿಲ್ಲೆ ಪಯ್ಯನ್ನೂರಿನ ಆರ್‌ಎಸ್‌ಎಸ್ ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದ್ದು, Read more…

ವಿವಾಹವಾಗದ ಮಾತ್ರಕ್ಕೆ ಒಪ್ಪಿತ ಲೈಂಗಿಕ ಸಂಬಂಧ ಅತ್ಯಾಚಾರವಾಗುವುದಿಲ್ಲ: ಕೇರಳ ಹೈಕೋರ್ಟ್ ಮಹತ್ವದ ಅಭಿಪ್ರಾಯ

ವಿವಾಹವಾಗದ ಮಾತ್ರಕ್ಕೆ ಒಪ್ಪಿತ ಲೈಂಗಿಕ ಸಂಬಂಧ ಅತ್ಯಾಚಾರವಾಗುವುದಿಲ್ಲ ಎಂದು ಕೇರಳ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಮೋಸದಿಂದ ಅಥವಾ ಮದುವೆಯಾಗುವ ಸುಳ್ಳು ಭರವಸೆಯನ್ನು ಉದ್ದೇಶಪೂರ್ವಕವಾಗಿಯೇ ನಂಬಿಕೆ ಬರುವಂತೆ ಒಪ್ಪಿಸಿ Read more…

ಲೂಲೂ ಮಾಲ್​ ʼಮಿಡ್​ ನೈಟ್​ ಸೇಲ್ʼ ​ಗೆ ಮುಗಿಬಿದ್ದ ಜನ

ನೈಟ್​ ಲೈಫ್ ಶಾಪಿಂಗ್​ ಬಗ್ಗೆ ಕ್ರೇಜ್​ ಹೆಚ್ಚಿಸುವ ನಿಟ್ಟಿನಲ್ಲಿ ಲೂಲೂ ಇಂಟರ್​ನ್ಯಾಷನಲ್​ ಶಾಪಿಂಗ್​ ಮಾಲ್​ ನೈಟ್​ ಲೈಫ್ ಶಾಪಿಂಗ್​ ಘೋಷಿಸಿದ್ದು, ಜನರಿಂದ ಅಗಾಧ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೊಚ್ಚಿ ಮತ್ತು Read more…

ಮಂತ್ರಮುಗ್ಧರನ್ನಾಗಿಸುತ್ತೆ ಈ ಒಡಹುಟ್ಟಿದವರು ಹಾಡಿರೋ ‘ಪಸೂರಿ’ ಮ್ಯಾಜಿಕ್…..!

ಕೋಕ್ ಸ್ಟುಡಿಯೋ ಪಾಕಿಸ್ತಾನವು ‘ಪಸೂರಿ’ ಅನ್ನು ಬಿಡುಗಡೆ ಮಾಡಿದಾಗಿನಿಂದ, ಈ ಹಾಡು ಪ್ರಪಂಚದಾದ್ಯಂತದ ಭಾಷಾ ಅಡೆತಡೆಗಳು, ಭೌಗೋಳಿಕ ಗಡಿಗಳನ್ನು ಮೀರಿ ಪ್ರಸಿದ್ಧಿ ಪಡೆದಿದೆ. ವೈರಲ್ ಹಿಟ್ ಹಾಡು ಭಾರತದ Read more…

ವಯಸ್ಕರ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಮದ್ರಸಾ ಶಿಕ್ಷಕನಿಗೆ 67 ವರ್ಷ ಜೈಲು ಶಿಕ್ಷೆ

ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮದ್ರಸಾ ಶಿಕ್ಷಕನಿಗೆ 67 ವರ್ಷ ಶಿಕ್ಷೆ ವಿಧಿಸಲಾಗಿದೆ. ಈ ಘಟನೆಯು ಜನವರಿ 19, Read more…

ಹಲ್ಲುಜ್ಜದೇ ಮಗುವಿಗೆ ಮುತ್ತು ಕೊಡಲು ಬಿಡದಿದ್ದಕ್ಕೆ ಪತ್ನಿಯನ್ನೇ ಕೊಂದ ಪಾಪಿ

ಬಹುತೇಕ ಕೊಲೆ ಸೇರಿದಂತೆ ಇನ್ನಿತರೆ ಅಪರಾಧ ಪ್ರಕರಣಗಳಿಗೆ ಇಂತಹದ್ದೇ ಕಾರಣಗಳು ಬೇಕಿಲ್ಲ. ಕ್ಷುಲ್ಲಕ ಕಾರಣಕ್ಕೆ ಆರಂಭವಾಗುವ ಗಲಾಟೆಗಳು ಕೊಲೆಯಲ್ಲಿ ಅಂತ್ಯವಾಗುತ್ತವೆ. ಇಂತಹದ್ದೇ ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಕೊಲೆಗೆ ಕಾರಣವಾಗಿದೆ. Read more…

ಸಹೋದರನಿಗೆ 5 ಕೆಜಿ ತೂಕ, 434 ಮೀಟರ್​ ಉದ್ದದ ಪತ್ರ ಬರೆದ ಅಕ್ಕ….!

ಪ್ರೀತಿಪಾತ್ರರಿಗೆ ಕೈಯಿಂದ ಕೇವಲ 10 ಸಾಲು ಪತ್ರ ಬರೆಯುವುದು ನಮ್ಮಲ್ಲಿ ಹೆಚ್ಚಿನವರಿಗೆ ಕಷ್ಟದ ಕೆಲಸ. ಆದರೆ, ಕೇರಳದ ಕೃಷ್ಣಪ್ರಿಯಾ ಎಂಬ ಮಹಿಳೆ ತನ್ನ ಸಹೋದರನಿಗೆ 434 ಮೀಟರ್​ ಉದ್ದದ Read more…

ಮಚ್ಚು ಬೀಸಿದರೂ ಅಂಜದೆ ಆರೋಪಿಯನ್ನು ಹೆಡೆಮುರಿ ಕಟ್ಟಿದ ಪೊಲೀಸ್;‌ ವಿಡಿಯೋ ಫುಲ್‌ ವೈರಲ್

ಆರೋಪಿಯೊಬ್ಬನನ್ನು ಹಿಡಿಯುವ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ತೋರಿಸಿದ ಸಾಹಸದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಹಿರಿಯ ಪೊಲೀಸ್ ಅಧಿಕಾರಿ ಸ್ವಾತಿ ಲಾಕ್ರಾ ಈ ವಿಡಿಯೋವನ್ನು Read more…

ತಪ್ಪಿಸಿಕೊಂಡು ಬಂದ ಯುವತಿಯಿಂದ ಬಯಲಾಯ್ತು ಬೆಚ್ಚಿಬೀಳಿಸುವ ಸಂಗತಿ….!

ವಿದೇಶದಲ್ಲಿ ಮನೆ ಕೆಲಸಗಾರರಿಗೆ 60,000 ರೂಪಾಯಿಗಳಿಗೂ ಅಧಿಕ ವೇತನ ಸಿಗಲಿದೆ ಎಂಬ ಆಮಿಷ ಒಡ್ಡಿ ಯುವತಿಯರನ್ನು ಕರೆದುಕೊಂಡು ಹೋಗಿ ಬಳಿಕ ಅವರನ್ನು ಐಸಿಸ್ ಉಗ್ರರಿಗೆ ಮಾರಾಟ ಮಾಡಲಾಗುತ್ತಿತ್ತೆಂಬ ಆಘಾತಕಾರಿ Read more…

ದೇಶದ ಅತಿ ಶ್ರೀಮಂತ ದೇಗುಲಗಳ ಪೈಕಿ ಒಂದು ಕೇರಳದ ʼಅನಂತ ಪದ್ಮನಾಭʼ

ಭಗವಂತ ವಿಷ್ಣುವಿಗೆ ಮುಡಿಪಾಗಿರುವ ಪದ್ಮನಾಭಸ್ವಾಮಿ ದೇವಾಲಯ ಕೇರಳದ ತಿರುವನಂತಪುರದಲ್ಲಿದೆ. ತಿರುವಾಂಕೂರು ಜಿಲ್ಲೆಯ ರಾಜಮನೆತನ ಇಂದಿಗೂ ಈ ದೇವಸ್ಥಾನದ ಒಡೆತನ ಹೊಂದಿದೆ. ಈ ದೇವಾಲಯ ವಿಷ್ಣುವನ್ನು ಆರಾಧಿಸುವ ಪ್ರಮುಖ ಕೇಂದ್ರ. Read more…

ಇದು ಚಿನ್ನದ ಕೋಳಿ; 6 ಗಂಟೆಗಳಲ್ಲಿ 24 ಮೊಟ್ಟೆ ಇಟ್ಟು ಸ್ಟಾರ್ ಆದ ʼಚಿನ್ನುʼ

ʼಚಿನ್ನುʼ ಎಂಬ ಹೆಸರಿನ ಕೋಳಿಯು ಆಲಪ್ಪುಳ ಜಿಲ್ಲೆಯ ಪುನ್ನಪ್ರಾ ದಕ್ಷಿಣ ಪಂಚಾಯತ್‌ನಲ್ಲಿರುವ ಸಿಎನ್ ಬಿಜು ಕುಮಾರ್ ಎಂಬುವರಿಗೆ ಸೇರಿದ್ದು, ಭಾನುವಾರ ಬೆಳಗ್ಗೆ 8.30ರಿಂದ ಮಧ್ಯಾಹ್ನ 2.30ರ ನಡುವೆ ಕೋಳಿ Read more…

ಸೀರೆಯುಟ್ಟ ನಾರಿಯ ಲಾಂಗ್ ಬೋರ್ಡ್ ಸಾಹಸ ಕಂಡು ಬೆರಗಾದ ನೆಟ್ಟಿಗರು

ಲಾಂಗ್ ಬೋರ್ಡ್ ನಲ್ಲಿ ನಿಂತು ರಸ್ತೆಯಲ್ಲಿ ಚಲಿಸುವುದೆಂದರೆ ಒಂದು ರೋಮಾಂಚನವೇ ಸರಿ. ಅದಕ್ಕೆ ಚಾಕಚಕ್ಯತೆಯೂ ಬೇಕು ಮತ್ತು ಬ್ಯಾಲೆನ್ಸ್ ಮಾಡಿ ಚಲಿಸುವ ಕಲೆಯೂ ಕರಗತವಾಗಿರಬೇಕು. ಇಲ್ಲವಾದರೆ, ಕೆಳಗೆ ಬಿದ್ದು Read more…

BIG NEWS: ಇಬ್ಬರು ಮಕ್ಕಳಲ್ಲಿ ನೊರೊವೈರಸ್ ದೃಢ; ಕೇರಳದಲ್ಲಿ ಮತ್ತೆ ಆರಂಭವಾಯ್ತು ಹೊಸ ಸಾಂಕ್ರಾಮಿಕ ರೋಗದ ಆತಂಕ

ತಿರುವನಂತಪುರಂ: ವಿಷಾಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕೇರಳದ 8 ಮಕ್ಕಳ ಪೈಕಿ ಇದೀಗ ಇಬ್ಬರು ಮಕ್ಕಳಲ್ಲಿ ಸಾಂಕ್ರಾಮಿಕ ರೋಗ ನೊರೊವೈರಸ್ ಪತ್ತೆಯಾಗಿದ್ದು, ಹೊಸ ಆತಂಕ ಸೃಷ್ಟಿಸಿದೆ. ಆಲಪ್ಪುಳ Read more…

ಕೊರೋನಾ ಕಡಿಮೆಯಾಯ್ತು ಎನ್ನುವಾಗಲೇ ಮತ್ತೊಂದು ಶಾಕ್: ಕೇರಳದ ಇಬ್ಬರು ಮಕ್ಕಳಲ್ಲಿ ನೂರೋ ವೈರಸ್ ದೃಢ

ತಿರುವನಂತಪುರಂ: ಕೇರಳದಲ್ಲಿ ಇಬ್ಬರು ಮಕ್ಕಳಿಗೆ ನೂರೋ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೇರಳ ಆರೋಗ್ಯ ಇಲಾಖೆ ಸಚಿವೆ ವೀಣಾ ಜಾರ್ಜ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನೂರೋ Read more…

ಪ್ರವಾಸಿಗರ ಮನ ಸೆಳೆಯುವ ಕೇರಳದ ಕೋವಲಂ ಬೀಚ್

ದೇವರ ಸ್ವಂತ ನಾಡು ಎಂದೇ ಕರೆಯಲ್ಪಡುವ ಕೇರಳ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿದೆ. ಸಮುದ್ರ ತೀರ, ತೆಂಗು, ಒಳನಾಡು ಜಲಸಾರಿಗೆ, ತೇಲುವ ಹೋಟೆಲ್ ಹೀಗೆ ಹಲವು ಸ್ಥಳಗಳು ಪ್ರವಾಸಿಗರನ್ನು ಸೆಳೆಯುತ್ತವೆ. ಪ್ರವಾಸಿಗರನ್ನು Read more…

ಕರ್ನಾಟಕದ ವಿಳಂಬ ನೀತಿ: ಕೈತಪ್ಪಿದ ಕ್ಯಾರವಾನ್ ಪ್ರವಾಸೋದ್ಯಮ ಹೂಡಿಕೆ

ಕರ್ನಾಟಕ ಪ್ರವಾಸೋದ್ಯಮದ ಮತ್ತೊಂದು ಅವಕಾಶವನ್ನು ತಪ್ಪಿಸಿಕೊಳ್ಳುತ್ತಿದೆ. ಕ್ಯಾರವಾನ್ ಟೂರಿಸಂ ಅನ್ನು ಆರಂಭಿಸಲು ಆಸ್ಟ್ರೇಲಿಯಾ, ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಂತಹ ದೇಶಗಳು ಮುಂದೆ Read more…

ಮುಂಗಾರು ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಮುಂದಿನ 2-3 ದಿನಗಳಲ್ಲಿ ಕೇರಳಕ್ಕೆ ಮಾನ್ಸೂನ್

ನವದೆಹಲಿ: ನೈಋತ್ಯ ಮಾನ್ಸೂನ್ ಮುಂದಿನ ಎರಡು ಮೂರು ದಿನಗಳಲ್ಲಿ ಕೇರಳವನ್ನು ತಲುಪುವ ನಿರೀಕ್ಷೆಯಿದೆ. ಭಾರತದ ಕೃಷಿ ಆಧಾರಿತ ಆರ್ಥಿಕತೆಯ ಜೀವನಾಡಿಯಾಗಿರುವ ಮಾನ್ಸೂನ್ ಬೇಗನೆ ಆಗಮಿಸುವ ಬಗ್ಗೆ ಹವಾಮಾನ ಇಲಾಖೆ Read more…

ಕೊರೋನಾ ಬೆನ್ನಲ್ಲೇ ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಎಂಟ್ರಿ…? ಶಂಕಿತ ಟೊಮ್ಯಾಟೊ ವೈರಸ್ ಪತ್ತೆ, ಕಟ್ಟೆಚ್ಚರ

ಬೆಂಗಳೂರು: ಕೊರೋನಾ ಬೆನ್ನಲ್ಲೇ ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಎಂಟ್ರಿ ಕೊಟ್ಟಿದ್ದು, ಕೇರಳದಲ್ಲಿ ಕಂಡುಬಂದ ಮಹಾಮಾರಿ ರಾಜ್ಯಕ್ಕೂ ಪ್ರವೇಶಿಸಿರುವ ಶಂಕೆ ವ್ಯಕ್ತವಾಗಿದೆ. ನಾಲ್ಕು ವರ್ಷದ ಮಗುವಿಗೆ ಶಂಕಿತ ಟೊಮ್ಯಾಟೊ ಜ್ವರ Read more…

75 ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಶಿಕ್ಷಕ ಅರೆಸ್ಟ್

ಕೇರಳದ ಮಲಪ್ಪುರಂ ಜಿಲ್ಲೆಯ ಶಾಲೆಯೊಂದರ ಶಿಕ್ಷಕ ತನ್ನ 30 ವರ್ಷಗಳ ಸೇವೆಯಲ್ಲಿ 75 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿತನಾಗಿದ್ದಾನೆ. 58 ವರ್ಷದ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ವಾಡಿಕೆಗೆ ಮೊದಲೇ ಮುಂಗಾರು ಆಗಮನ

ನವದೆಹಲಿ: ನೈಋತ್ಯ ಮುಂಗಾರು ಈ ಬಾರಿ ವಾಡಿಕೆಗೆ ಮೊದಲೇ ಕೇರಳ ಪ್ರವೇಶಿಸಲಿದೆ. ಮೇ 27 ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. Read more…

ʼಟೊಮೆಟೊ ಜ್ವರʼ ಅಂದರೇನು ? ಹೈ ಅಲರ್ಟ್ ಏಕೆ ? ಇಲ್ಲಿದೆ ಒಂದಷ್ಟು ಮಾಹಿತಿ

ಕೊರೋನ ವೈರಸ್ ಸಾಂಕ್ರಾಮಿಕದ ಸಂಭಾವ್ಯ ನಾಲ್ಕನೇ ಅಲೆಯ ಬಗ್ಗೆ ಊಹಾಪೋಹಗಳ‌ ನಡುವೆ ಮತ್ತೊಂದು ವೈರಲ್ ಜ್ವರ ಕೇರಳ ಪ್ರವೇಶಿಸಿದೆ. ಕೇರಳದಲ್ಲಿ ಟೊಮೆಟೊ ಜ್ವರದ ಅನೇಕ ಪ್ರಕರಣ ವರದಿಯಾಗಿದ್ದು, ಇದು Read more…

ಒಳ ಉಡುಪಿನಲ್ಲಿತ್ತು 1 ಕೋಟಿ ರೂ. ಮೌಲ್ಯದ ಚಿನ್ನ….!

ಅವನು ಚಾಪೆಯೊಳಗೆ ತೂರಿದರೆ, ಇನ್ನೊಬ್ಬ ರಂಗೋಲೆ ಕೆಳಗೇ ತೂರುತ್ತಾನೆ ಎಂಬ ಗಾದೆಯೊಂದಿದೆ. ಈ ಕಳ್ಳರು ಚಾಪೆಯೊಳಗೆ ತೂರಿದರೆ, ಚಾಣಾಕ್ಷ ಪೊಲೀಸರು ರಂಗೋಲಿ ಕೆಳಗೇ ತೂರಿ ಕಳ್ಳರನ್ನು ಹಿಡಿಯುವ ಕೆಲಸ Read more…

ಆರ್ಡರ್ ಮಾಡಿದ್ದ ಆಹಾರ ಪೊಟ್ಟಣ ಬಿಚ್ಚಿದ ಕೂಡಲೇ ಬೆಚ್ಚಿಬಿದ್ದ ಮಹಿಳೆ: ಪಾರ್ಸೆಲ್ ನಲ್ಲಿತ್ತು ಹಾವಿನ ಚರ್ಮ

ತಿರುವನಂತಪುರಂ: ಕೇರಳದ ತಿರುವನಂತಪುರಂನಲ್ಲಿ ಮಹಿಳೆಯೊಬ್ಬರು ತರಿಸಿಕೊಂಡಿದ್ದ ಆಹಾರ ಪಾರ್ಸೆಲ್‌ನಲ್ಲಿ ಹಾವಿನ ಚರ್ಮವನ್ನು ಕಂಡು ದಿಗ್ಭ್ರಮೆಗೊಂಡಿದ್ದಾರೆ. ಮೇ 5 ರಂದು ಪ್ರಿಯಾ ಎಂಬ ಗ್ರಾಹಕರು ಚಂತಮುಕ್ಕಿನ ಶಾಲಿಮಾರ್ ಹೋಟೆಲ್‌ ನಲ್ಲಿ Read more…

ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಮಾಜಿ ಶಾಸಕ ವಶಕ್ಕೆ

ತಿರುವನಂತಪುರಂ: ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಿದ ಮಾಜಿ ಶಾಸಕ ಪಿ.ಸಿ. ಜಾರ್ಜ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮುಸ್ಲಿಂ ಮಾಲೀಕತ್ವದ ರೆಸ್ಟೋರೆಂಟ್ ಗಳಲ್ಲಿ ಕೊಡುವ ಚಹಾದಲ್ಲಿ Read more…

ಎದೆ ನಡುಗಿಸುವಂತಿದೆ ಚಲಿಸುತ್ತಿದ್ದ ಬೈಕ್‌ ಮೇಲೆ ಬಂಡೆ ಉರುಳಿ ಬಿದ್ದ ವಿಡಿಯೋ

ಕೇರಳದ ತಾಮರಸ್ಸೇರಿಯಲ್ಲಿ ಮೈಜುಮ್ಮೆನ್ನುವ ಘಟನೆ ನಡೆದಿದೆ. ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನ ಮೇಲೆ ಭಾರೀ ಗಾತ್ರದ ಬಂಡೆ ಗುಡ್ಡದಿಂದ ಉರುಳಿ ಬಿದ್ದು ಆತ ಸಾವನ್ನಪ್ಪಿದ್ದಾನೆ. ಬೈಕ್ ಹಿಂದೆ ಹೋಗುತ್ತಿದ್ದ Read more…

ಕಾಲೇಜು ವಿದ್ಯಾರ್ಥಿಗಳೊಂದಿಗೆ ಐಎಎಸ್ ಅಧಿಕಾರಿಯ ಬೊಂಬಾಟ್ ಸ್ಟೆಪ್ಸ್: ವಿಡಿಯೋ ನೋಡಿ ಮನಸೋತ ನೆಟ್ಟಿಗರು

ಕೇರಳದ ಜಿಲ್ಲಾಧಿಕಾರಿಯೊಬ್ಬರು ಕಾಲೇಜು ವಿದ್ಯಾರ್ಥಿಗಳೊಂದಿಗೆ ಬೊಂಬಾಟ್ ಆಗಿ ಕುಣಿದಿರುವ ದೃಶ್ಯ ನೆಟ್ಟಿಗರ ಹೃದಯಗೆದ್ದಿದೆ. ಪತ್ತನಂತಿಟ್ಟ ಜಿಲ್ಲಾಧಿಕಾರಿ ದಿವ್ಯಾ ಎಸ್.ಅಯ್ಯರ್ ಅವರು ಕಲಾ ಉತ್ಸವದ ತಯಾರಿಯಲ್ಲಿ ನಿರತರಾಗಿದ್ದ ಕ್ಯಾಥೋಲಿಕೇಟ್ ಕಾಲೇಜಿನ Read more…

ರಾಜ್ಯಸಭಾ ಚುನಾವಣೆ: ಕೇರಳದಲ್ಲಿ LDF 2, UDF ಗೆ 1 ಸ್ಥಾನ; ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಅವಿರೋಧ ಆಯ್ಕೆ

ಕೇರಳ ರಾಜ್ಯಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಎಲ್‌.ಡಿ.ಎಫ್. ಎರಡು ಸ್ಥಾನ, ಯುಡಿಎಫ್ ಒಂದು ಸ್ಥಾನ ಪಡೆದುಕೊಂಡಿದೆ. ಎಲ್‌.ಡಿ.ಎಫ್. ಅಭ್ಯರ್ಥಿಗಳಾದ ಸಿಪಿಐನ ಪಿ. ಸಂತೋಷ್ ಕುಮಾರ್ ಮತ್ತು ಸಿಪಿಐಎಂನ ಎ.ಎ. Read more…

ಮೇಕೆ ಮೇಲೆ ಅತ್ಯಾಚಾರಗೈದಿದ್ದ ಕಾಮುಕ ಅರೆಸ್ಟ್​​..!

ಗರ್ಭಿಣಿ ಮೇಕೆಯ ಅತ್ಯಾಚಾರ ನಡೆಸಿ ಅದರ ಸಾವಿಗೆ ಕಾರಣವಾಗಿದ್ದ ಕಾಮುಕನನ್ನು ಕೇರಳದ ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸೆಂಥಿಲ್​ ಎಂದು ಗುರುತಿಸಲಾಗಿದೆ. ತಮಿಳುನಾಡು ಮೂಲದವನಾದ ಈತ ಹೋಟೆಲ್​ನಲ್ಲಿ ಕೆಲಸ Read more…

ಎದೆ ಝಲ್ ಎನಿಸುವ ಅಪಘಾತ; ಕೂದಲೆಳೆ ಅಂತರದಲ್ಲಿ ಸಾವಿನಿಂದ ಬಾಲಕ ಬಚಾವ್…!

ಕೇರಳದಲ್ಲಿ ನಡೆದ ರಸ್ತೆ ಅಪಘಾತವೊಂದರ ವಿಡಿಯೋ ವೈರಲ್ ಆಗಿದ್ದು, ಪುಟ್ಟ ಬಾಲಕನೊಬ್ಬ ಕೂದಲೆಳೆ ಅಂತರದಲ್ಲಿ ಸಾವಿನಿಂದ ಬಚಾವ್ ಆಗಿರುವ ಸನ್ನಿವೇಶ ವೀಕ್ಷಿಸಿದ ಎಂತವರೂ ಹೌಹಾರುವಂತಿದೆ. ಮಾರ್ಚ್ 20, ಭಾನುವಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...