alex Certify Kesari shawl | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಕೊರಳಿಗೆ ಕೇಸರಿ ಶಾಲು ಹಾಕಿದ BJP ನಾಯಕರು; BSY ಆಶೀರ್ವಾದ ಪಡೆದ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಮತದಾನಕ್ಕೆ ಆಗಮಿಸಿದ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಅವರಿಗೆ ಬಿಜೆಪಿ ನಾಯಕರು ಕೇಸರಿ ಶಾಲು ಹಾಕಿದ ಘಟನೆ ನಡೆದಿದೆ. ರಾಷ್ಟ್ರಪತಿ ಚುನಾವಣೆ Read more…

ಮಂತ್ರಿ ಮಗನೇ ಕೇಸರಿ ಶಾಲು ತರಿಸಿದ್ದು; ಬಿಜೆಪಿ ವಿರುದ್ಧ ಡಿಕೆಶಿ ಸ್ಪೋಟಕ ಹೇಳಿಕೆ

ಹಿಜಾಬ್ ವಿವಾದದ ಬಗ್ಗೆ ಮತ್ತೊಂದು ಸ್ಪೋಟಕ ಹೇಳಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಹಿಂದೂ ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನ ಸರಬರಾಜು ಮಾಡಿದ್ದು Read more…

ಸಮವಸ್ತ್ರ ಪಾಲನೆ ಮಕ್ಕಳ ಕರ್ತವ್ಯ; ಇಲ್ಲಿ ರಾಜಕೀಯ ಮಾಡುತ್ತಿರುವುದು ಕಾಂಗ್ರೆಸ್ ನಾನಲ್ಲ ಎಂದ ಶಿಕ್ಷಣ ಸಚಿವ

ರಾಜ್ಯದ ಹಿಜಾಬ್ ವಿವಾದ ಕೋರ್ಟ್ ಮೆಟ್ಟಿಲೇರಿದೆ. ಹೈಕೋರ್ಟ್ ಇಂದು ಈ ವಿಚಾರವಾಗಿ ತೀರ್ಪು ನೀಡಲಿದೆ. ಈ ವಿಚಾರವಾಗಿ ಶಿಕ್ಷಣ ಸಚಿವರು ಹಾಗೂ ಗೃಹ ಮಂತ್ರಿ, ಸಿಎಂ ಬೊಮ್ಮಾಯಿ ಅವರನ್ನು Read more…

BIG NEWS: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ; ರಣಾಂಗಣವಾದ ಉಡುಪಿ MGM ಕಾಲೇಜು

ಉಡುಪಿ: ಹಿಜಾಬ್ ವಿವಾದ ವಿಚಾರ ಈಗಾಗಲೇ ಹೈಕೋರ್ಟ್ ಮೆಟ್ಟಿಲೇರಿದ್ದು, ಇನ್ನೇನು ಕೆಲ ಸಮಯದಲ್ಲೇ ತೀರ್ಪು ಬರಲಿದೆ. ಆದರೆ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಉಡುಪಿಯ ಎಂಜಿಎಂ ಕಾಲೇಜು Read more…

BIG NEWS: ಖಾಸಗಿ ಕಾಲೇಜಿಗೂ ಹಬ್ಬಿದ ಹಿಜಾಬ್-ಕೇಸರಿ ಶಾಲು ವಿವಾದ; ಕುಂದಾಪುರದಲ್ಲಿ ವಿದ್ಯಾರ್ಥಿಗಳಿಂದ ಮೆರವಣಿಗೆ

ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾವ ಮುಂದುವರೆದಿದ್ದು, ಕಾಲೇಜಿಗೆ ರಜೆ ನೀಡಿದರೂ ಪಟ್ಟು ಬಿಡದ ವಿದ್ಯಾರ್ಥಿಗಳು ಕೇಸರಿ ಶಾಲು, ಹಿಜಾಬ್ ಧರಿಸಿ ಆಗಮಿಸಿದ್ದಾರೆ. ಕುಂದಾಪುರ, Read more…

BIG NEWS: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ; ಸಂಘ ಪರಿವಾರದ ಪ್ರಯೋಗಾಲಯವೇ ಕರಾವಳಿ; ಶಿಕ್ಷಣದಲ್ಲಿ ರಾಜಕೀಯ ಸರಿಯಲ್ಲ; ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು, ಹಿಜಾಬ್ ವಿಚಾರವನ್ನು ಬಿಜೆಪಿ ನಾಯಕರು ದೊಡ್ಡದು ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: ಹಿಜಾಬ್ ಧರಿಸಿ ಪೋಷಕರೊಂದಿಗೆ ಬಂದ ವಿದ್ಯಾರ್ಥಿಗಳು; ಮತ್ತೆ ತಡೆಯೊಡ್ದಿದ ಕಾಲೇಜು; ಪ್ರತಿಭಟಿಸಿದರೆ FIR ದಾಖಲಿಸುವ ಎಚ್ಚರಿಕೆ

ಉಡುಪಿ: ಉಡುಪಿ, ಕುಂದಾಪುರ ಕಾಲೇಜುಗಳಲ್ಲಿ ಮತ್ತೆ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಮುಂದುವರೆದಿದ್ದು, ಇಂದು ಕೂಡ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದು, ಕುಂದಾಪುರ ಸರ್ಕಾರಿ ಪಿಯು Read more…

BIG NEWS: ದೇಶದ ಐಕ್ಯತೆ, ಸಮಗ್ರತೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವಿರಲಿ; ಶಾಲೆಗಳಲ್ಲಿ ಧರ್ಮಾಚರಣೆಗೆ ಅವಕಾಶವಿಲ್ಲ; ಸಮವಸ್ತ್ರ ಕಡ್ಡಾಯ ಎಂದ ಗೃಹ ಸಚಿವ

ಬೆಂಗಳೂರು: ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ. ಧರ್ಮಾಚರಣೆಗಾಗಿ ವಿದ್ಯಾರ್ಥಿಗಳು ಶಾಲೆಗೆ ಬರುವುದಲ್ಲ, ನಾವೆಲ್ಲರೂ ಭಾರತಾಂಬೆಯ ಮಕ್ಕಳು ಎಂಬ ಭಾವನೆ ವಿದ್ಯಾರ್ಥಿಗಳಲ್ಲಿರಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ Read more…

BIG NEWS: ಜ್ಞಾನ ದೇಗುಲದಲ್ಲಿ ಧರ್ಮ ಸಂಘರ್ಷ; ತಾರಕಕ್ಕೇರಿದ ಹಿಜಾಬ್ V/S ಕೇಸರಿ ಶಾಲು ವಿವಾದ; ಕಾಲೇಜು ಗೇಟ್ ಬಳಿಯೇ ವಿದ್ಯಾರ್ಥಿಗಳಿಗೆ ತಡೆ

ಉಡುಪಿ: ಉಡುಪಿ ಹಾಗೂ ಕುಂದಾಪುರ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದ್ದು, ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಾಲೇಜಿಗೆ ಬಂದರೆ, ಹಿಂದೂ ವಿದ್ಯಾರ್ಥಿಗಳು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...